alex Certify Live News | Kannada Dunia | Kannada News | Karnataka News | India News - Part 640
ಕನ್ನಡ ದುನಿಯಾ
    Dailyhunt JioNews

Kannada Duniya

ಟಾಟಾ ಮೋಟರ್ಸ್ ನಿಂದ ಹೊಚ್ಚ ಹೊಸ Tata Ace EV 1000 ಬಿಡುಗಡೆ

ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಯನ್ನು ಬಿಡುಗಡೆ ಮಾಡುವ ಮೂಲಕ ತನ್ನ Read more…

ಬೇಸಿಗೆಯಲ್ಲಿ ಮನಸಿಗೆ ಹಿತಾನುಭವ ನೀಡುವ ತಾಣ ‘ಕುಲು’ ಬಗ್ಗೆ ನಿಮಗೆಷ್ಟು ಗೊತ್ತು…..?

ಭಾರತದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಕುಲು ಒಂದಾಗಿದೆ. ಕುಲು, ಮನಾಲಿಯೊಂದಿಗೆ ಕೇಳಿ ಬರುವ ಸ್ಥಳವಾಗಿದೆ. ದೇಶದ ರಾಜಧಾನಿ ನವದೆಹಲಿಯಿಂದ ಚಂಡೀಘಡವನ್ನು ತಲುಪಿದ ನಂತರ ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ 21 Read more…

ಚಿಮಕಲು ಮಚ್ಚೆಯಿಂದ ಮುಕ್ತಿ ಪಡೆಯಲು ಇದೆ ಮನೆ ಮದ್ದು

ತುಟಿಯ ಬದಿಯಲ್ಲೊಂದು ಸಣ್ಣ ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ದುಪ್ಪಟ್ಟು ಮಾಡುತ್ತದೆ. ಆದ್ರೆ ಮುಖದ ಅನೇಕ ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಂಡ್ರೆ ತಲೆನೋವು ಶುರುವಾಗುತ್ತದೆ. ಕೆಲವರ ಮುಖ, ಕೈ, ಮೈ, Read more…

ಬೆಳಗ್ಗೆ ಎದ್ದ ತಕ್ಷಣ ಮುಖದಲ್ಲಿ ಊತ ಕಾಣಿಸಿಕೊಳ್ಳುತ್ತದೆಯೇ…..? ಇಲ್ಲಿದೆ ಸುಲಭದ ಪರಿಹಾರ

ಅನೇಕರಿಗೆ ಬೆಳಗ್ಗೆ ಎದ್ದ ತಕ್ಷಣ ಮುಖ ಊದಿಕೊಂಡಿರುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು. ದೀರ್ಘಕಾಲದವರೆಗೆ ಮೊಬೈಲ್ ಫೋನ್ ಬಳಸುವುದರಿಂದ ಮತ್ತು ಟಿವಿ ನೋಡುವುದರಿಂದಲೂ ಈ ರೀತಿ ಆಗುತ್ತದೆ. ಮುಖದ ಊತವನ್ನು Read more…

ಗರ್ಭ ಧರಿಸಿದ ಸಂದರ್ಭದಲ್ಲಿ ತುಪ್ಪವನ್ನು ಸೇವನೆ ಮಾಡಬೇಕಾ…..? ಇಲ್ಲಿದೆ ಉಪಯುಕ್ತ ಮಾಹಿತಿ

ಗರ್ಭ ಧರಿಸಿದ ಬಳಿಕ ಮಹಿಳೆಯರ ಮಾನಸಿಕ ಹಾಗೂ ದೈಹಿಕ ಆರೋಗ್ಯದಲ್ಲಿ ತುಂಬಾನೇ ಬದಲಾವಣೆಗಳು ಆಗುತ್ತವೆ. ಗರ್ಭವತಿಯಾಗಿದ್ದಾಗ ತೂಕ ಹೆಚ್ಚಳವಾಗೋದು ಸರ್ವೇ ಸಾಮಾನ್ಯ. ಹೀಗಾಗಿ ಅನೇಕರು ಇನ್ನಷ್ಟು ತೂಕ ಹೆಚ್ಚಳವಾಗಬಹುದು Read more…

ಆರೋಗ್ಯಕ್ಕೆ ಸಹಕಾರಿ ʼಪಾಲಕ್’ ಸೊಪ್ಪು

ಪಾಲಕ್ ಸೊಪ್ಪು ಸೇವನೆ ಆರೋಗ್ಯಕ್ಕೆ ಅತ್ಯುತ್ತಮ ಎಂದು ನೀವಿಗಾಗಲೇ ಅರಿತಿರುತ್ತೀರಿ. ಹೌದು, ಪಾಲಕ್ ಸೊಪ್ಪಿನಿಂದ ತಯಾರಿಸಿದ ಸಾರು, ಪಲ್ಯ, ಚಪಾತಿ ಸೇವಿಸುವುದರಿಂದ ದೇಹಕ್ಕೆ ಅನೇಕ ಲಾಭಗಳಿವೆ. ಪಾಲಕ್ ಸೊಪ್ಪಿನಲ್ಲಿರುವ Read more…

ಈ ‘ತರಕಾರಿ’ಗಳನ್ನು ಫ್ರಿಜ್ ನಲ್ಲಿಡುವುದು ಸರಿಯಲ್ಲ…..!

ಫ್ರಿಜ್ ಈಗ ಎಲ್ಲರ ಮನೆಯನ್ನೂ ಪ್ರವೇಶ ಮಾಡಿದೆ. ಮಾರುಕಟ್ಟೆಯಿಂದ ತಂದ ತರಕಾರಿಗಳು ನೇರವಾಗಿ ಫ್ರಿಜ್ ಪ್ರವೇಶ ಮಾಡ್ತವೆ. ಫ್ರಿಜ್ ನಲ್ಲಿಟ್ಟ ಎಲ್ಲ ತರಕಾರಿಗಳು ಬಹಳ ದಿನ ತಾಜಾ ಆಗಿರುತ್ವೆ Read more…

ಗರ್ಭಾವಸ್ಥೆಯಲ್ಲಿ ಮಧುಮೇಹದಿಂದ ತೂಕ ಏರಿಕೆಯಾಗುತ್ತಿದೆಯಾ…? ಸಮಸ್ಯೆ ಪರಿಹಾರಕ್ಕೆ ಇಲ್ಲಿದೆ ಮಾರ್ಗ

ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಇಷ್ಟಪಟ್ಟ ಆಹಾರವನ್ನೆಲ್ಲ ಸೇವಿಸಬೇಕು ಅನ್ನೋ ಬಯಕೆ ಆಗುತ್ತೆ. ಅಲ್ಲದೇ ಗರ್ಭಿಣಿಯಾದ ಸಂದರ್ಭದಲ್ಲಿ ಇಬ್ಬರು ತಿನ್ನುವಷ್ಟು ಆಹಾರ ಸೇವಿಸಿದ್ರೆ ಮಗು ಆರೋಗ್ಯವಾಗಿರುತ್ತೆ ಅನ್ನೋ ನಂಬಿಕೆ ಅನೇಕರಲ್ಲಿದೆ. ಆದರೆ Read more…

ಬಿಳಿ ಕೂದಲು ಕಪ್ಪಗಾಗಿಸಲು ಬಳಸಿ ಮನೆಯಲ್ಲೇ ತಯಾರಿಸಬಹುದಾದ ಎಣ್ಣೆ

ವಯಸ್ಸಾದಂತೆ ಕೂದಲು ಬೆಳ್ಳಗಾಗುವುದು ಸಾಮಾನ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಚಿಕ್ಕವರು ದೊಡ್ಡವರೆನ್ನದೇ ಎಲ್ಲರ ಕೂದಲೂ ಬೆಳ್ಳಗಾಗುತ್ತಿವೆ. ಕೂದಲನ್ನು ಕಪ್ಪಾಗಿಸಲು ಎಲ್ಲರೂ ಅನೇಕ ರೀತಿಯ ಕಲರಿಂಗ್ ಪೌಡರ್ ಗಳನ್ನು ಬಳಸುತ್ತಾರೆ. Read more…

ಈ ಎಲ್ಲ ಗಂಭೀರ ಸಮಸ್ಯೆಗೆ ಮೊಸರಿನಲ್ಲಿದೆ ಔಷಧಿ

ಬಹುತೇಕ ಎಲ್ಲರೂ ಮೊಸರು ಸೇವನೆಯನ್ನು ಇಷ್ಟಪಡ್ತಾರೆ. ಮೊಸರು ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಜೀರ್ಣಾಂಗ ಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಹೃದಯ ಸಂಬಂಧಿ ಖಾಯಿಲೆಯಿರುವವರಿಗೆ ಮೊಸರು ಸೇವನೆ ಮಾಡುವಂತೆ ಸಲಹೆ ನೀಡಲಾಗುತ್ತದೆ. Read more…

ʼಸಲಾಡ್ʼ ಸೇವನೆ ಮಾಡಲು ಒಳ್ಳೆ ಸಮಯ ಯಾವುದು ಗೊತ್ತಾ…?

ಸಲಾಡ್ ತಿನ್ನಲು ಪ್ರತಿಯೊಬ್ಬರೂ ಇಷ್ಟಪಡ್ತಾರೆ. ಆದ್ರೆ ಯಾವ ಸಮಯದಲ್ಲಿ ಸಲಾಡ್ ತಿನ್ನಬೇಕು ಎಂಬುದು ಅನೇಕರಿಗೆ ತಿಳಿದಿಲ್ಲ. ಕೆಲವರು ರಾತ್ರಿ ಸಲಾಡ್ ಸೇವನೆ ಮಾಡ್ತಾರೆ. ರಾತ್ರಿ ಸಲಾಡ್ ಸೇವನೆ ಮಾಡುವುದ್ರಿಂದ Read more…

100 ವರ್ಷಗಳ ನಂತರ ಬಂದಿದೆ ʼಅಕ್ಷಯ ತೃತೀಯದೊಂದಿಗೆ ಗಜಗೇಸರಿ ಯೋಗʼ; ಈ ರಾಶಿಯವರು ಪಡೆಯುತ್ತಾರೆ ರಾಜಯೋಗ

  ಪ್ರತಿ ವರ್ಷ ಚೈತ್ರ ಮಾಸದ ಅಮಾವಾಸ್ಯೆಯ ನಂತರ ಅಕ್ಷಯ ತೃತೀಯ ದಿನ ಬರುತ್ತದೆ. ಅಂದಹಾಗೆ, ಈ ವರ್ಷ 10/5/2024 ಶುಕ್ರವಾರದ ಜೊತೆಗೆ ಈ ಅಕ್ಷಯ ತೃತೀಯೂ ಬಂದಿದೆ. Read more…

ಸಂಗಾತಿಯ ಹಳೆ ವಿಷಯ ತಿಳಿಯುವ ಗೀಳು ನಿಮಗಿದೆಯಾ…? ಹಾಗಾದ್ರೆ ರೆಬೆಕ್ಕಾ ಸಿಂಡ್ರೋಮ್ ಇರಬಹುದು ಎಚ್ಚರ

ಸೋಶಿಯಲ್ ಮೀಡಿಯಾವು ನಮಗೆ ಅನೇಕ ವಿಚಾರಗಳನ್ನು ತುಂಬಾ ಸುಲಭಗೊಳಿಸಿದೆ. ನಾವು ವೈಯಕ್ತಿಕವಾಗಿ ಆ ಮೂಲಕವೂ ತಿಳಿದುಕೊಳ್ಳುತ್ತೇವೆ. ನಾವು ಎಂದಿಗೂ ಭೇಟಿಯಾಗದ ಜನರ ಬಗ್ಗೆ ವಿವರಗಳನ್ನು ಪಡೆಯುತ್ತೇವೆ. ಆದರೆ, ನಾವು Read more…

ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ಯಾಸಿನ್ ಖುರೇಶಿ ಸಾವು

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಸಂಜೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿಶೀಟರ್ ಯಾಸಿನ್ ಖುರೇಶಿ(30) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನಿನ್ನೆ ಯಾಸಿನ್ ಖುರೇಶಿಗೆ ಮತ್ತೊಂದು Read more…

ಮುಸ್ಲಿಮರ ಫಲವತ್ತತೆ ದರದಲ್ಲಿ ಭಾರೀ ಕುಸಿತ: ಭಾರತದಲ್ಲಿ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಳದ ಚರ್ಚೆ ನಡುವೆ ಪಾಪ್ಯುಲೇಶನ್ ಫೌಂಡೇಶನ್ ಆಫ್ ಇಂಡಿಯಾ ಮಾಹಿತಿ

ನವದೆಹಲಿ: ಜನಸಂಖ್ಯೆಯ ಬೆಳವಣಿಗೆ ದರಗಳು ಧರ್ಮದೊಂದಿಗೆ ಸಂಬಂಧ ಹೊಂದಿಲ್ಲ. ಎಲ್ಲಾ ಧಾರ್ಮಿಕ ಗುಂಪುಗಳಲ್ಲಿ ಒಟ್ಟು ಫಲವತ್ತತೆ ದರ(ಟಿಎಫ್ಆರ್) ಕುಸಿಯುತ್ತಿದೆ, ಮುಸ್ಲಿಮರಲ್ಲಿ ಅತಿ ಹೆಚ್ಚು ಇಳಿಕೆ ಕಂಡುಬಂದಿದೆ ಎಂದು ಭಾರತದಲ್ಲಿ Read more…

BREAKING: ಖ್ಯಾತ ನಟ ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಲಾ ಕ್ಷೇತ್ರದಲ್ಲಿ ಖ್ಯಾತ ಕೊನಿಡೇಲ ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಚಿರಂಜೀವಿ ಅವರ ಪತ್ನಿ ಸುರೇಖಾ ಮತ್ತು Read more…

BREAKING: ಚಿರಾಗ್ ಪಾಸ್ವಾನ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತದಿಂದ ಸ್ವಲ್ಪದರಲ್ಲೇ ಪಾರು

ಪಾಟ್ನಾ: ಬಿಹಾರದ ಉಜಿಯಾರ್‌ ಪುರದಲ್ಲಿ ಚಿರಾಗ್ ಪಾಸ್ವಾನ್ ಅವರ ಹೆಲಿಕಾಪ್ಟರ್ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದೆ. ಬಿಹಾರದ ಉಜಿಯಾರ್‌ಪುರ ಲೋಕಸಭಾ ಕ್ಷೇತ್ರದ ಮೊಹದ್ದಿ ನಗರದ ಹೆಲಿಪ್ಯಾಡ್ ಬಳಿ ಲೋಕ ಜನಶಕ್ತಿ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಪಾವತಿ

ದಾವಣಗೆರೆ: ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2000 ರೂ. ವರೆಗೆ ಹಾಗೂ Read more…

ವಿಮಾನದ ವಾಶ್ರೂಮ್ ನಲ್ಲಿ ಸಿಗರೇಟ್ ಸೇದಿದ ವ್ಯಕ್ತಿ ಅರೆಸ್ಟ್

ಮುಂಬೈ: ಸೋಮವಾರ ಓಮನ್‌ನ ಮಸ್ಕತ್‌ನಿಂದ ಮುಂಬೈಗೆ ತೆರಳುತ್ತಿದ್ದ ವಿಸ್ತಾರಾ ವಿಮಾನದ(ಯುಕೆ-234) ವಾಶ್‌ ರೂಮ್‌ ನೊಳಗೆ ಧೂಮಪಾನ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತರನ್ನು 51 ವರ್ಷದ ಬಾಲಕೃಷ್ಣ ರಾಜಯನ್ ಎಂದು Read more…

ಕಟ್ಟಡದಿಂದ ಹಾರಿ ಯುವಕ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಪಿಜಿ ಕಟ್ಟಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ ಸುಮಾರು Read more…

ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು

ತಮಿಳುನಾಡಿನ ಶಿವಕಾಶಿ ಬಳಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಭಾರತದ ಪಟಾಕಿ ಹಬ್ ಎಂದು ಕರೆಯಲ್ಪಡುವ ಶಿವಕಾಶಿ ಬಳಿ ಇರುವ Read more…

BREAKING NEWS: ಹೆಚ್.ಡಿ.ರೇವಣ್ಣಗೆ ಇನ್ನೂ ಮೂರು ದಿನ ಜೈಲುವಾಸವೇ ಗತಿ; ಜಾಮೀನು ಅರ್ಜಿ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್,ಡಿ.ರೇವಣ್ಣ Read more…

ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ದೀಪಾ (34) ಮೃತ ಉಪನ್ಯಾಸಕಿ. ಸೋಮಶೇಖರ್ ಹಾಗೂ ಭಾಗ್ಯಾ ದಂಪತಿಯ Read more…

BIG NEWS: ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸಿದವರಿಗಾಗಿ ಹಾಗೂ ಫೇಲ್ ಆಗಿರುವ ವಿದ್ಯಾರ್ಥಿಗಳಿಗಾಗಿ ಈಬಾರಿ ಶಾಲಾ ಶಿಕ್ಷಣ ಹಾಗೂ Read more…

ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿ ಶವ ಪತ್ತೆ

ಚಿತ್ರದುರ್ಗ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಪತಿ ಹಾಗೂ ಮನೆಯವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಹೊಸದುರ್ಗದ ಗೊರವನಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೀತಶ್ರೀ Read more…

BIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್, ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ JDS ನಿಯೋಗ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ Read more…

ಬರೋಬ್ಬರಿ 4,600 ಫೋನ್ ಬಳಸಿ ಲೈವ್ ಸ್ಟ್ರೀಮಿಂಗ್ ನಕಲಿ ಮಾಡಿ ಕೋಟಿ ಕೋಟಿ ಗಳಿಸಿದ ಖತರ್ನಾಕ್…!

ಚೀನಾದ ವ್ಯಕ್ತಿಯೊಬ್ಬ ಬರೋಬ್ಬರಿ 4,600 ಫೋನ್‌ಗಳನ್ನು ನಕಲಿ ಲೈವ್‌ಸ್ಟ್ರೀಮ್ ವೀಕ್ಷಣೆಗಾಗಿ ಬಳಸಿದ್ದಾನೆ. ಇದರಿಂದ ನಾಲ್ಕು ತಿಂಗಳೊಳಗೆ 3.5 ಕೋಟಿ ರೂ. ಆದಾಯ ಗಳಿಸಿದ್ದಾನೆ. ವಂಚನೆ ಹಿನ್ನೆಲೆಯಲ್ಲಿ ವ್ಯಕ್ತಿ ಈಗ Read more…

ಕರಡಿ ಮರ ಹತ್ತುವುದಿಲ್ಲ ಎಂಬ ನಂಬಿಕೆಯನ್ನು ಸುಳ್ಳಾಗಿಸುತ್ತೆ ಈ ವಿಡಿಯೋ…!

ಕರಡಿ ಮರ ಹತ್ತಲು ಸಾಧ್ಯವಿಲ್ಲ ಎಂಬ ಮಾತನ್ನು ನೀವು ಕೇಳಿದ್ದು ಅದನ್ನೇ ನಂಬಿರಬಹುದು. ಆದರೆ ಐಎಫ್ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಹಂಚಿಕೊಂಡಿರುವ ವಿಡಿಯೋ ಈ ನಂಬಿಕೆಯನ್ನ ಸುಳ್ಳಾಗಿಸಿದೆ. Read more…

‘ಪೊಲೀಸರನ್ನು 15 ಸೆಕೆಂಡುಗಳ ಕಾಲ ತೆಗೆದುಹಾಕಿದರೆ……’; ಒವೈಸಿ ಸೋದರರಿಗೆ ಬಿಜೆಪಿಯ ಸಂಸದೆ ಬಹಿರಂಗ ಸವಾಲು

ಅಮರಾವತಿಯ ಭಾರತೀಯ ಜನತಾ ಪಕ್ಷದ ಸಂಸದೆ ಮತ್ತು ತೆಲಂಗಾಣದಲ್ಲಿ ಪಕ್ಷದ ಸ್ಟಾರ್ ಪ್ರಚಾರಕಿ ನವನೀತ್ ರಾಣಾ ಹೈದರಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರನ್ನು ಬೆಂಬಲಿಸಿ ಪ್ರಚಾರ ಮಾಡುವಾಗ Read more…

ಶಿಕ್ಷಕರ ಮೇಲೆ ಸೇಡು ತೀರಿಸಿಕೊಳ್ಳಲು ಶಾಲೆ ಖರೀದಿಸಿದ ನಟ ಮಾಡಿದ್ದೇನು ಅಂತ ತಿಳಿದ್ರೆ ಶಾಕ್ ಆಗ್ತೀರಿ….!

ಪ್ರತಿಯೊಬ್ಬರ ಶಿಕ್ಷಣ ಪ್ರಾರಂಭವಾಗುವ ಮೊದಲ ಸ್ಥಳವೆಂದರೆ ಶಾಲೆ. ಸಾಮಾನ್ಯ ವ್ಯಕ್ತಿಯಾಗಿರಲಿ ಅಥವಾ ಶ್ರೀಮಂತ ಕುಟುಂಬದ ಸದಸ್ಯರೇ ಆಗಿರಲಿ ಶಾಲಾ ಶಿಕ್ಷಣ ಬದುಕಿನ ಮೊದಲ ಹಂತ. ಪ್ರತಿಯೊಬ್ಬರೂ ಶಾಲೆಯೊಂದಿಗೆ ಕೆಲವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...