alex Certify Live News | Kannada Dunia | Kannada News | Karnataka News | India News - Part 641
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಳಿ ತಪ್ಪಿದ ಗೂಡ್ಸ್ ರೈಲು, ಹಲವು ರೈಲು ಸಂಚಾರ ಸ್ಥಗಿತ; ವಿಜಯಪುರ –ಯಶವಂತಪುರ ರೈಲು ಮಾರ್ಗ ಬದಲಾವಣೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವ್ಯಾಸನಕೇರಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಳಿ ತಪ್ಪಿದ್ದು, ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಹೊಸಪೇಟೆ -ಹರಿಹರ ಪ್ಯಾಸೆಂಜರ್ ರೈಲು ಸಂಚಾರ Read more…

ನ. 1 ರಿಂದ ಮದುವೆ ನೋಂದಣಿಗೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಿದ ಬಂಗಾಳ ಸರ್ಕಾರ

ಕೋಲ್ಕತ್ತಾ: ನವೆಂಬರ್ 1 ರಿಂದ ವಿವಾಹ ನೋಂದಣಿಗೆ ಬಯೋಮೆಟ್ರಿಕ್ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪಶ್ಚಿಮ ಬಂಗಾಳದ ವಿವಾಹ ನೋಂದಣಿದಾರರು ಸ್ವಾಗತಿಸಿದ್ದಾರೆ. ನಕಲಿ ವಿವಾಹಗಳು ಮತ್ತು ಗುರುತಿನ ದ್ವಂದ್ವ Read more…

ಮನೆ ಪರಿಹಾರ ಧನ ನೀಡಲು ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಶಿಕಾರಿಪುರ ತಾಲೂಕು ಸಂಕ್ಲಾಪುರ ವಾಸಿ ಸಾಕಮ್ಮ ಕೋಂ ವೆಂಕಟೇಶಪ್ಪ Read more…

ಹೃದಯಾಘಾತದಿಂದ ಏರ್ ಇಂಡಿಯಾ ಪೈಲಟ್ ಸಾವು

ನವದೆಹಲಿ: ಏರ್ ಇಂಡಿಯಾ ಪೈಲಟ್ ಹೃದಯಾಘಾತದಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಸಾವನ್ನಪ್ಪಿದ್ದಾರೆ. ಏರ್ ಇಂಡಿಯಾ ಪೈಲಟ್ ಬೋಯಿಂಗ್ 777 ಗಾಗಿ ತರಬೇತಿ ಪಡೆಯುತ್ತಿದ್ದರು. ಅದರ ಫ್ಲೈಟ್ ರವಾನೆಯಲ್ಲಿದ್ದಾಗ ಅವರು Read more…

ಪ್ರವಾಸಿಗರಿಗೆ ಭಾರತೀಯ ರೈಲ್ವೇ ಗುಡ್ ನ್ಯೂಸ್: IRCTC ಸಹಯೋಗದೊಂದಿಗೆ ‘ಭಾರತ್ ಗೌರವ್ ಟೂರಿಸ್ಟ್ ಟ್ರೈನ್’ ಪ್ರಾರಂಭ

ನವದೆಹಲಿ: ದೇಖೋ ಅಪ್ನಾ ದೇಶ್ ಮತ್ತು ಏಕ್ ಭಾರತ್ ಶ್ರೇಷ್ಠ ಭಾರತ್ ಉಪಕ್ರಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ IRCTC ಸಹಯೋಗದೊಂದಿಗೆ ಭಾರತೀಯ ರೈಲ್ವೆ ಭಾರತ್ ಗೌರವ್ ಟೂರಿಸ್ಟ್ ರೈಲನ್ನು ಪ್ರಾರಂಭಿಸಲು Read more…

ಸಂಘ ಸಂಸ್ಥೆಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಧನ ಸಹಾಯಕ್ಕೆ ಅರ್ಜಿ ಆಹ್ವಾನ’

ಮಡಿಕೇರಿ : ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ Read more…

ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2023-24 ನೇ ಸಾಲಿನ ವಿಶೇಷ ಘಟಕ Read more…

ಪದವೀಧರರಿಗೆ ಭರ್ಜರಿ ಸುದ್ದಿ: 8283 ಹುದ್ದೆಗಳ ನೇಮಕಾತಿಗೆ SBI ಅರ್ಜಿ ಆಹ್ವಾನ

ನವೆಂಬರ್ 17, 2023 ರಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ SBI ಕ್ಲರ್ಕ್ ನೇಮಕಾತಿ 2023 ಗಾಗಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ. ಕ್ಲೆರಿಕಲ್ ಕೇಡರ್‌ನಲ್ಲಿ ಜೂನಿಯರ್ ಅಸೋಸಿಯೇಟ್(ಗ್ರಾಹಕ ಬೆಂಬಲ Read more…

BREAKING : ಉಡುಪಿ ಕೊಲೆ ಪ್ರಕರಣ : ಆರೋಪಿಯನ್ನು ಒಪ್ಪಿಸುವಂತೆ ಸ್ಥಳೀಯರ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಉಡುಪಿ : ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಒಪ್ಪಿಸುವಂತೆ ಸ್ಥಳೀಯರು ಗಲಾಟೆ ಮಾಡಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ತೃಪ್ತಿ ನಗರದಲ್ಲಿ Read more…

BREAKING : ಹಾಸನದಲ್ಲಿ ಭೀಕರ ಮರ್ಡರ್ : ಪ್ರಿಯಕರನಿಂದಲೇ ಯುವತಿಯ ಕತ್ತು ಕೊಯ್ದು ಕೊಲೆ

ಹಾಸನ : ಹಾಸನದಲ್ಲಿ ಭೀಕರ ಮರ್ಡರ್ ನಡೆದಿದ್ದು, ಪ್ರಿಯಕರನೇ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ನಡೆದಿದೆ. ಹಾಸನ ತಾಲೂಕಿನ ಆಗಿಲೇ ಸಮೀಪದ ಕಂತೆ ಗುಡ್ಡದಲ್ಲಿ ಈ Read more…

‘ಕೊಹ್ಲಿ ಸಚಿನ್ ದಾಖಲೆ ಮುರೀತಾರೆ’ : 11 ವರ್ಷಗಳ ಹಿಂದೆ ಪೋಸ್ಟ್ ಹಾಕಿದ್ದ ಅಭಿಮಾನಿ ಈಗಿಲ್ಲ..!

ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ 50ನೇ ಶತಕ ಬಾರಿಸಿದ್ದು, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಉಡೀಸ್ ಮಾಡಿದ್ದಾರೆ. ಇದರ ನಡುವೆ ‘ಕೊಹ್ಲಿ ಸಚಿನ್ ದಾಖಲೆ ಮುರೀತಾರೆ’ Read more…

BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ ‘ರಾಗಿ ಮಾಲ್ಟ್ ಭಾಗ್ಯ’ ಯೋಜನೆ ಜಾರಿಗೆ

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರ ‘ರಾಗಿ ಮಾಲ್ಟ್ ಭಾಗ್ಯ’ ಜಾರಿಗೆ ತರಲು ನಿರ್ಧರಿಸಿದೆ. ಹೌದು, ಈ ಕುರಿತು ಸುದ್ದಿಗಾರರ ಜೊತೆ Read more…

H.D ಕುಮಾರಸ್ವಾಮಿ ಆರೋಪ ತೋಳ-ಬಂತು-ತೋಳ’ ದ ಕಥೆ ಹಾಗೆ : ಸಿಎಂ ಪರ ನಟ ಚೇತನ್ ಬ್ಯಾಟಿಂಗ್

ಬೆಂಗಳೂರು : ‘ಸಿಎಂ ಸಿದ್ದರಾಮಯ್ಯ’ರ ಪುತ್ರ ಯತೀಂದ್ರ ವೈರಲ್ ವಿಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದ್ದು, ಅಪ್ಪ- ಮಕ್ಕಳು ಕಲೆಕ್ಷನ್ ಕಿಂಗ್ ಎಂದು Read more…

BIG NEWS: ಸಿಎಸ್ ಆರ್ ಶಾಲೆಯ ಪಟ್ಟಿ ಬಿಡುಗಡೆ ಮಾಡುವ ಮೂಲಕ ಮಾಜಿ ಸಿಎಂ HDKಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: “ತಾ ಕಳ್ಳ ಇತರರ ನಂಬ’’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆಯ Read more…

ಉತ್ತರಾಖಂಡ್ ಸುರಂಗ ಕುಸಿತ : ಸಾವು ಬದುಕಿನ ನಡುವೆ 40 ಮಂದಿ ಕಾರ್ಮಿಕರ ಹೋರಾಟ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸಿಲ್ಕ್ಯಾರಾ ಸುರಂಗ ಕುಸಿತಿದ್ದು, 40 ಮಂದಿ ಕಾರ್ಮಿಕರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಸಾಮರ್ಥ್ಯದ ಆಗರ್ Read more…

ಹಲೋ ಅಪ್ಪ : ಬಿಜೆಪಿಯಿಂದ ಮತ್ತೊಂದು ‘ಶ್ಯಾಡೋ ಸಿಎಂ’ ಪೋಸ್ಟರ್ ಬಿಡುಗಡೆ

ಸಿಎಂ ಸಿದ್ದರಾಮಯ್ಯ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ವಿಚಾರ ಟೀಕೆ ಮಾಡಲು ವಿಪಕ್ಷಗಳಿಗೆ ದೊಡ್ಡ ಆಹಾರ ಸಿಕ್ಕಂತಾಗಿದೆ. ಇದೀಗ ಬಿಜೆಪಿ ತನ್ನ ಸೋಷಿಯಲ್ ಮೀಡಿಯಾ Read more…

BIG NEWS: ಅಕ್ರಮವಾಗಿ ವಿದ್ಯುತ್ ಸಂಪರ್ಕ ಪ್ರಕರಣ; ಮಾಜಿ ಸಿಎಂ ಕುಮಾರಸ್ವಾಮಿಗೆ ಬೆಸ್ಕಾಂ ವಿಧಿಸಿದ ದಂಡವೆಷ್ಟು?

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಜೆ.ಪಿ.ನಗರದ ತಮ್ಮ ನಿವಾಸಕ್ಕೆ ದೀಪಾಲಂಕಾರ ಮಾಡಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳು ದಂಡ Read more…

ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ‘BSY’ ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಸಚಿವ ಎಂಬಿ ಪಾಟೀಲ್

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪರನ್ನು ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ವಿಜಯೇಂದ್ರ ನೇಮಕದ ಬಗ್ಗೆ ಕಾಲವೇ ಉತ್ತರ ಕೊಡುತ್ತದೆ; ಮಾರ್ಮಿಕವಾಗಿ ನುಡಿದ ವಿ.ಸೋಮಣ್ಣ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪರೋಕ್ಷವಾಗಿ ಅಸಮಾಧಾನ ವ್ಯಕಪಡಿಸಿರುವ ಮಾಜಿ ಸಚಿವ ವಿ.ಸೋಮಣ್ಣ, ಅವರ ಬಗ್ಗೆ ಮಾತನಾಡಲು ಇನ್ನು ಕಾಲ ಬಂದಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ Read more…

ವಾಹನ ಸವಾರರಿಗೆ ಬಿಗ್ ಶಾಕ್ : ದೇವನಹಳ್ಳಿ ಬಳಿ ಮತ್ತೊಂದು ಟೋಲ್ ಆರಂಭ

ಬೆಂಗಳೂರು : ವಾಹನ ಸವಾರರಿಗೆ ಬಿಗ್ ಶಾಕ್ ಎದುರಾಗಿದ್ದು, ದೇವನಹಳ್ಳಿ ಬಳಿ ಮತ್ತೊಂದು ಟೋಲ್ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಲ್ಲೂರು ಬಳಿ ಹೊಸದಾಗಿ ಮತ್ತೊಂದು Read more…

ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ನೋಂದಾಯಿತ ಸಂಘಸಂಸ್ಥೆಗಳಿಗೆ ಧನಸಹಾಯ ನೀಡಲು ಅರ್ಜಿ ಆಹ್ವಾನ

ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯ Read more…

ನ.18 ,19ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಿಯೋನಿಕ್ಸ್, ಆಹಾರ ಮತ್ತು ನಾಗರೀಕ ಸರಬರಾಜು, ಕಟ್ಟಡ ನಿರ್ಮಾಣ, ಎಂ.ಎಸ್.ಐ.ಎಲ್. ಮುಂತಾದ ಇಲಾಖೆಗಳಿಗೆ ಸಂಬಂಧಿಸಿದಂತೆ ನವೆಂಬರ್ 18 ಮತ್ತು 19ರಂದು ಜಿಲ್ಲಾ Read more…

ಬೈಕ್ ಗೆ ಖಾಸಗಿ ಬಸ್ ಡಿಕ್ಕಿ : ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಮೃಪಟ್ಟ ಘೋರ ಘಟನೆ ಬೆಂಗಳೂರು-ಬನ್ನೇರುಘಟ್ಟ ಮುಖ್ಯ ರಸ್ತೆಯ ಮೀನಾಕ್ಷಿ ದೇವಾಲಯದ ಬಳಿ ನಡೆದಿದೆ. ಮೃತರನ್ನು Read more…

Exclusive: ಬಾಡಿಕ್ಯಾಮ್ ನಲ್ಲಿ ಸೆರೆಯಾಗಿತ್ತು ಮೊದಲ ಹಮಾಸ್ ದಾಳಿಯ ಭೀಕರ ಕ್ಷಣ

ಇಸ್ರೇಲ್ ಮತ್ತು ಹಮಾಸ್‌ ಮಧ್ಯೆ ಯದ್ಧ ನಡೆಯುತ್ತಿದೆ. ಈ ಮಧ್ಯೆ ಇಸ್ರೇಲ್‌ ರಕ್ಷಣಾ ಪಡೆಗಳು  ದಾಳಿಯ ವೀಡಿಯೊ ಒಂದನ್ನು ಬಿಡುಗಡೆ ಮಾಡಿವೆ. ಗಾಜಾದ ಪೂರ್ವ ಗಡಿಯಿಂದ ಪ್ರಾರಂಭಿಸಲಾದ ಹಮಾಸ್ Read more…

BIG NEWS: ಕೆಲಸ ಹುಡುಕಿ ಹಳ್ಳಿಗಳಿಂದ ಬರುವ ಯುವತಿಯರೇ ಈತನ ಟಾರ್ಗೆಟ್; FDA, SDA ಹುದ್ದೆ ಕೊಡಿಸುವುದಾಗಿ ಹಣ ಪಡೆದು ವಂಚನೆ; ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು: ಕೆಲಸ ಹುಡುಕಿ ಬೆಂಗಳೂರಿಗೆ ಬರುತ್ತಿದ್ದ ಗ್ರಾಮೀಣ ಪ್ರದೇಶದ ಯುವತಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ವ್ಯಕ್ತಿಯೊಬ್ಬ ಕೆಲಸದ ಆಮಿಷವೊಡ್ಡಿ ಹಣ ಪಡೆದು ವಂಚಿಸಿ, ಬ್ಯಾಂಕಾಕ್ ನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ Read more…

‘TCS’ ಕಂಪನಿಗೆ ಹುಸಿ ಬಾಂಬ್ ಕರೆ : ಪೊಲೀಸರಿಂದ ‘ಮಾಜಿ ಉದ್ಯೋಗಿ’ ವಿಚಾರಣೆ

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಮಾಜಿ ಉದ್ಯೋಗಿಯೊಬ್ಬರು ಬೆಂಗಳೂರಿನ ಟಿಸಿಎಸ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ. Read more…

BIG NEWS : ವಿದ್ಯಾರ್ಥಿಗಳೇ ಗಮನಿಸಿ : ‘ದ್ವಿತೀಯ PUC’ ವಾರ್ಷಿಕ ಪರೀಕ್ಷೆಗೆ ನೊಂದಾಯಿಸುವ ದಿನಾಂಕ ವಿಸ್ತರಣೆ

ಬೆಂಗಳೂರು : ದ್ವಿತೀಯ ಪಿಯುಸಿ  ವಾರ್ಷಿಕ ಪರೀಕ್ಷೆಗೆ  ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳುವ ದಿನಾಂಕ ವಿಸ್ತರಣೆ  ಮಾಡಲಾಗಿದೆ ಎಂದು  ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. Read more…

BIG NEWS: ಜೈಲಿನಿಂದ ಬಿಡುಗಡೆಯಾದ ಮುರುಘಾ ಶ್ರೀ ಪ್ರಕರಣದ ಬಗ್ಗೆ ಹೇಳಿದ್ದೇನು?

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಚಿತ್ರದುರ್ಗ ಪ್ರವೇಶಕ್ಕೆ ಮುರುಘಾ ಶ್ರೀಗಳಿಗೆ Read more…

‘ವಿದ್ಯುತ್ ಕಳ್ಳತನ’ ಮುಚ್ಚಿಹಾಕಲು ‘HDK’ ಯಿಂದ ವರ್ಗಾವಣೆ ದಂಧೆ ಆರೋಪ: ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ವಿದ್ಯುತ್ ಕಳ್ಳತನ ಮುಚ್ಚಿಹಾಕಲು ವರ್ಗಾವಣೆ ದಂಧೆ ಆರೋಪ ಮಾಡಲಾಗಿದೆ ಎಂದು ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡಿದ್ದು Read more…

ಕ್ರಿಕೆಟ್ ಬೆಟ್ಟಿಂಗ್; 42 ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ವಿಶ್ವಕಪ್ ಕ್ರೇಜ್ ಜೋರಾಗಿರುವಾಗಲೇ ಇನ್ನೊಂದೆಡೆ ಕ್ರಿಕೆಟ್ ಬೆಟ್ಟಿಂಗ್ ಭರಾಟೆಯೂ ಹೆಚ್ಚಾಗಿದೆ. ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 42 ಆರೋಪಿಗಳನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಕಳೆದ 15 ದಿನಗಳಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...