alex Certify Live News | Kannada Dunia | Kannada News | Karnataka News | India News - Part 646
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಸಿಗೆಯಲ್ಲಿ ಮೊಸರು ತುಂಬಾ ಹುಳಿಯಾಗದಂತೆ ತಡೆಯಲು ಇಲ್ಲಿದೆ ಸುಲಭ ಟಿಪ್ಸ್‌

ಬೇಸಿಗೆಯಲ್ಲಿ ವಿಪರೀತ ಸೆಖೆಯಿದ್ದಾಗ ತಣ್ಣನೆಯ ಮೊಸರು ಸವಿಯಲು ಎಲ್ಲರೂ ಇಷ್ಟಪಡುತ್ತಾರೆ. ಆದರೆ ಬೇಸಿಗೆ ಕಾಲದಲ್ಲಿ ಮೊಸರು ಬೇಗ ಹುಳಿಯಾಗುತ್ತದೆ. ಅದರ ರುಚಿ ಕೆಡುತ್ತದೆ. ಸೆಖೆಗಾಲದಲ್ಲೂ ಮೊಸರು ಹುಳಿಯಾಗದಂತಿರಲು ಕೆಲವೊಂದು Read more…

BIG NEWS: ಬ್ಯಾಡ್ಜ್ ಧರಿಸಿ ಮತಗಟ್ಟೆ ಪ್ರವೇಶ; ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸ್

ಕರ್ನಾಟಕದಲ್ಲಿ ಮಂಗಳವಾರದಂದು 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆದಿದ್ದು, ಬಿರು ಬಿಸಿಲಿನಲ್ಲೂ ಮತದಾರರು ಉತ್ಸಾಹದಿಂದ ಮತದಾನ ಮಾಡಿದ್ದಾರೆ. ಮತದಾನ ಸಂದರ್ಭದಲ್ಲಿ ಬೀದರ್ ಕ್ಷೇತ್ರದ Read more…

ಮತದಾನ ಮಾಡಿದ ಮರುಕ್ಷಣವೇ ಹೃದಯಾಘಾತದಿಂದ ವ್ಯಕ್ತಿ ಸಾವು

ಕಲಬುರಗಿ: ಮತದಾನ ಮಾಡಿದ ನಂತರ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ಲೋಕಸಭಾ ಕ್ಷೇತ್ರದಲ್ಲಿ ವ್ಯಾಪ್ತಿಯ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ವಲಯದ Read more…

ಅರಿಶಿಣ ಬೆರೆಸಿದ ಹಾಲು ಸೇವಿಸುವುದರಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನ

ನಮ್ಮ ಹಿರಿಯರು ಹಾಲಿನಲ್ಲಿ ಅರಶಿನವನ್ನು ಮಿಕ್ಸ್ ಮಾಡಿ ಕುಡಿಯುತ್ತಿದ್ದರು. ಇದರಿಂದ ಹಲವು ಕಾಯಿಲೆಗಳನ್ನು ನಿವಾರಿಸಬಹುದೆಂದು ಹೇಳುತ್ತಾರೆ. ಆದರೆ ಈಗಿನವರು ಹಾಲಿಗೆ ಮಾರುಕಟ್ಟೆಯಲ್ಲಿ ಸಿಗುವಂತಹ ರುಚಿಕರವಾದ ಕೆಮಿಕಲ್ ಯುಕ್ತ ಪದಾರ್ಥಗಳನ್ನು Read more…

ಎಣ್ಣೆಯುಕ್ತ ಕೂದಲಿಗೆ ಬಳಸಿ ಮನೆಯಲ್ಲಿಯೇ ತಯಾರಿಸಿದ ಈ ಹೇರ್ ಕಂಡೀಷನರ್

ಎಣ್ಣೆಯುಕ್ತ ಕೂದಲಿನ ಸಮಸ್ಯೆ ಹೆಚ್ಚಾಗಿ ಮಳೆಗಾಲದಲ್ಲಿ ಕಂಡುಬರುತ್ತದೆ. ಇದರಿಂದ ಕೂದಲಿನಲ್ಲಿ, ಕೊಳಕು, ಧೂಳು ಸೇರಿಕೊಂಡು ಕೂದಲಿಗೆ ಹಾನಿಯನ್ನುಂಟುಮಾಡುತ್ತದೆ. ಇಂತಹ ಕೂದಲನ್ನು ಆರೈಕೆ ಮಾಡಲು ಮನೆಯಲ್ಲಿಯೇ ತಯಾರಿಸಬಹುದಾದ ಈ ಹೇರ್ Read more…

ʼಕೊತ್ತಂಬರಿ ಬೀಜʼ ಹೀಗೆ ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಕೊತ್ತಂಬರಿ ಬೀಜ ಸಾಂಬಾರಿಗೆ ರುಚಿ ಕೊಡುವುದು ಮಾತ್ರವಲ್ಲ ನಿಮ್ಮ ದೇಹವನ್ನು ಹಲವು ರೋಗಗಳ ವಿರುದ್ಧ ಹೋರಾಡುವಂತೆ ಸಶಕ್ತಗೊಳಿಸುತ್ತದೆ. ಅದನ್ನು ಹೇಗೆ ಬಳಸಬೇಕು ಎಂಬುದನ್ನು ನೋಡೋಣ, ಕೊತ್ತಂಬರಿ ಬೀಜವನ್ನು ತುಸುವೇ Read more…

BSP ನಾಯಕಿ ಮಾಯಾವತಿ ಉತ್ತರಾಧಿಕಾರಿ ಹುದ್ದೆಯಿಂದ ಆನಂದ್ ವಜಾ

ಲಖನೌ: ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕ ಮತ್ತು ಅವರ ರಾಜಕೀಯ ಉತ್ತರಾಧಿಕಾರಿ ಹುದ್ದೆಯಿಂದ ಮಾಯಾವತಿ ವಜಾಗೊಳಿಸಿದ್ದಾರೆ. ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆಯಾಗಿರುವ ಮಾಯಾವತಿ ಅವರು Read more…

ಪಶ್ಚಿಮ ಬಂಗಾಳ 25000 ಶಿಕ್ಷಕರ ನೇಮಕ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಅಕ್ರಮದ ಕಾರಣದಿಂದ ಪಶ್ಚಿಮ ಬಂಗಾಳದ 25,000 ಶಿಕ್ಷಕರ ನೇಮಕಾತಿ ರದ್ದು ಮಾಡಿ ಕೊಲ್ಕತ್ತಾ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಆದರೆ, ನೇಮಕಾತಿಯಲ್ಲಿ ಅಕ್ರಮದ Read more…

ಜ್ವರ ಬಿಟ್ಟ ನಂತರದ ಸುಸ್ತು ದೂರ ಮಾಡುತ್ತೆ ಈ ‘ಆಹಾರ’

ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಜ್ವರ ಬರುವುದು ಸಾಮಾನ್ಯ. ವರ್ಷಕ್ಕೆ ಒಮ್ಮೆ ಸಾಮಾನ್ಯವಾಗಿ ಎಲ್ಲರಿಗೂ ಜ್ವರ ಬರುತ್ತದೆ. ಜ್ವರ ಬರುವುದು ಒಳ್ಳೆಯದು. ಆದ್ರೆ ತುಂಬಾ ದಿನ ಜ್ವರವಿದ್ದರೆ ಅದು Read more…

ಸ್ನಾಕ್ಸ್‌ ಗೆ ಬೆಸ್ಟ್ ರೆಸಿಪಿ ಡ್ರೈಫ್ರೂಟ್ಸ್‌ ʼಕಚೋರಿʼ‌

ಏನಾದರೂ ಬಿಸಿ ಬಿಸಿ ತಿಂಡಿ ಸವಿಯಬೇಕು ಎಂದು ಅನಿಸಿದರೆ ಹೊಸ ರುಚಿಯ ಡ್ರೈಫ್ರೂಟ್ಸ್‌ ಕಚೋರಿ ಟ್ರೈ ಮಾಡಿ. ಇದನ್ನು ತಯಾರಿಸುವ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು ಮೈದಾ ಹಿಟ್ಟು Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅರ್ಜಿ ತಿದ್ದುಪಡಿಗೆ ಕೊನೆ ಅವಕಾಶ

ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ತಿದ್ದುಪಡಿಗೆ ನಾಳೆಯಿಂದ ಕೊನೆಯ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ. ಸಿಇಟಿಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ Read more…

ತೂಕ ಇಳಿಸಲು ಸಹಕಾರಿ ಈ ʼಟೀʼ

ತೂಕ ಇಳಸಿಕೊಳ್ಳಲು ಹಲವು ಬಗೆಯ ಪಾನೀಯಗಳಿವೆ. ಅವುಗಳಲ್ಲಿ ಗುಲಾಬಿ ಟೀ ಕೂಡ ಒಂದು. ಇದು ಕೂಡ ಒಂದು ಗಿಡಮೂಲಿಕೆ ಚಹಾವಾಗಿದೆ. ಇದು ತೂಕ ನಷ್ಟದ ಜೊತೆಗೆ ಹಲವು ಆರೋಗ್ಯ Read more…

ಬೆಳ್ಳುಳ್ಳಿಯಿಂದ ಸೌಂದರ್ಯ ವೃದ್ಧಿ ಹೇಗೆ….? ಇಲ್ಲಿದೆ ಟಿಪ್ಸ್

ಪ್ರಾಚೀನ ಕಾಲದಿಂದಲೂ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಬೆಳ್ಳುಳ್ಳಿಯನ್ನು ಬಳಸಲಾಗುತ್ತದೆ. ಇದು ಆಂಟಿ ಬಯೋಟಿಕ್, ಆಂಟಿ ಫಂಗಲ್, ನಂಜು ನಿರೋಧಕ ಗುಣಗಳನ್ನು ಹೊಂದಿದೆ. ಇದನ್ನು ಸೌಂದರ್ಯ ಚಿಕಿತ್ಸೆಗಳಿಗೆ ಬಳಸಲಾಗುತ್ತದೆ. Read more…

BIG NEWS: ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರ, ಮಂಗಳವಾರ Read more…

‘ರೋಗ ನಿರೋಧಕ’ ಶಕ್ತಿ ಹೆಚ್ಚಿಸಲು ಇಲ್ಲಿವೆ ಸುಲಭ ಯೋಗಾಸನಗಳು

ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಮೂಲಕ ಕೊರೊನಾ ವೈರಸ್ ಮತ್ತು ಅದರ ರೂಪಾಂತರಗಳಿಂದ ರಕ್ಷಿಸಿಕೊಳ್ಳುವುದು ಜಾಣತನ. ನಮ್ಮಲ್ಲಿರುವ ಪ್ರತಿರಕ್ಷಣಾ ವ್ಯವಸ್ಥೆಯು ದೇಹದ ರಕ್ಷಣಾ ಕಾರ್ಯವಿಧಾನವಾಗಿದೆ ಮತ್ತು ಅದಿಲ್ಲದೇ ನಾವು Read more…

ಹತ್ತು ಬೆರಳುಗಳಲ್ಲೂ ‘ಶಂಖ’ದ ಚಿಹ್ನೆಯಿದ್ರೆ ಅರ್ಥವೇನು…..?

ಅಂಗೈನಲ್ಲಿರುವ ರೇಖೆಗಳು ಮನುಷ್ಯನ ಭವಿಷ್ಯವನ್ನು ಹೇಳುತ್ತವೆ. ಬೆರಳು ತುದಿಯಲ್ಲಿ ರೂಪಗೊಳ್ಳುವ ಚಿಹ್ನೆಗಳು ಕೂಡ ಭವಿಷ್ಯದ ಬಗ್ಗೆ ಅನೇಕ ಸೂಚನೆ ನೀಡುತ್ತದೆ. ಅನೇಕರ ಬೆರಳಿನ ತುದಿಯಲ್ಲಿ ಶಂಖದ ಚಿಹ್ನೆಯಿರುತ್ತದೆ. ಅದು Read more…

BREAKING: 3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ರೂಪಾಯಿಗೆ Read more…

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಾರ್ತಿಕೇಯನ್(40) ಹತ್ಯೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ. ಕಾರ್ತಿಕೇಯನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ Read more…

ಬಿಟ್ ಕಾಯಿನ್ ಕಳವು ಕೇಸ್ ನಲ್ಲಿ ಶ್ರೀಕಿ ಅರೆಸ್ಟ್

ಬೆಂಗಳೂರು: ಬಿಟ್ ಕಾಯಿನ್ ಕಳವು ಕೇಸ್ ನಲ್ಲಿ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಲಾಗಿದೆ. 2017ರಲ್ಲಿ ತುಮಕೂರಿನ ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 1 ಕೋಟಿ 14 Read more…

ಬಿಜೆಪಿಗೆ ಮತ ಹಾಕಿ ಫೋಟೋ ಹರಿಬಿಟ್ಟ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್

ಬಳ್ಳಾರಿ: ಮತದಾನದ ಗೌಪ್ಯತೆ ಕಾಪಾಡಿಕೊಳ್ಳದ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯನ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯ ಹತ್ತನೇ ವಾರ್ಡ್ ಬಿಜೆಪಿ Read more…

ರಾತ್ರಿ ಮಲಗುವ ಮುನ್ನ ಈ ತಪ್ಪು ಮಾಡಬೇಡಿ; ಜೀವನದುದ್ದಕ್ಕೂ ಆಸ್ಪತ್ರೆಗೆ ಅಲೆಯಬೇಕಾಗಬಹುದು !

ಹೆಚ್ಚಿನವರು ರಾತ್ರಿ ಮಲಗುವ ಮುನ್ನ ಒಮ್ಮೆ ಬಾತ್ ರೂಮ್‌ಗೆ ಹೋಗಿ ಬರುತ್ತಾರೆ. ಆದ್ರೆ ಕೆಲವರು ಮಲಗುವ ಮುನ್ನ ಮೂತ್ರ ವಿಸರ್ಜಿಸುವ ಅಭ್ಯಾಸ ಮಾಡಿಕೊಂಡಿರುವುದಿಲ್ಲ. ಆದರೆ ಈ ಅಭ್ಯಾಸ ಆರೋಗ್ಯದ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಬೆಂಬಲ ವಾಪಸ್ ಪಡೆದ 3 ಪಕ್ಷೇತರ ಶಾಸಕರು: ಬಿಕ್ಕಟ್ಟಿನಲ್ಲಿ ಹರಿಯಾಣ ಬಿಜೆಪಿ ಸರ್ಕಾರ

ಚಂಡೀಗಢ: ಹರಿಯಾಣದಲ್ಲಿ ಬಿಜೆಪಿ ಸರ್ಕಾರಕ್ಕೆ ಬಿಕ್ಕಟ್ಟು ಉಂಟಾಗಿದೆ. ಬಿಜೆಪಿ ಸರ್ಕಾರವನ್ನು ಬೆಂಬಲಿಸುತ್ತಿದ್ದ ಮೂವರು ಸ್ವತಂತ್ರ ಶಾಸಕರು ಬೆಂಬಲ ಹಿಂಪಡೆದಿದ್ದಾರೆ. ಇದರಿಂದಾಗಿ ನಯಾಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ಹಿನ್ನಡೆಯಾಗಿದೆ. Read more…

ಬೇಸಿಗೆ ರಜೆ ಕಳೆಯಲು ಜನಸಂದಣಿಯಿಲ್ಲದ ತಂಪಾದ ತಾಣಗಳು

ಬೇಸಿಗೆಯಲ್ಲೂ ತಂಪಾಗಿರುವ ಸ್ಥಳಗಳಿಗೆ ಪ್ರವಾಸ ಹೋಗಲು ಎಲ್ಲರೂ ಇಷ್ಟಪಡುತ್ತಾರೆ. ಹಾಗಾಗಿ  ಹಿಮಾಚಲ, ಉತ್ತರಾಖಂಡದಂತಹ ತಂಪಾದ ಗಿರಿಧಾಮಗಳಲ್ಲಿ ಸಾಕಷ್ಟು ಜನಸಂದಣಿ ಇರುತ್ತದೆ. ಆದರೆ ಬೇಸಿಗೆ ರಜೆಯನ್ನು ಜನಸಂದಣಿಯಿಲ್ಲದ ಸ್ಥಳಗಳಲ್ಲಿ ಕಳೆಯಲು Read more…

BREAKING NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮತದಾನದ ಸಮಯ ಮುಕ್ತಾಯ; ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆದ 2ನೇ ಹಂತದ ಮತದಾನ ಅವಧಿ ಮುಕ್ತಾಯವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 Read more…

ಶಾಸಕ ವಿನಯ್ ಕುಲಕರ್ಣಿಗೆ ಮತದಾನಕ್ಕೆ ಕೋರ್ಟ್ ಅನುಮತಿ

ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ಆಗಮಿಸಿ ಮತದಾನ ಮಾಡಲು ಕೋರ್ಟ್ ಅನುಮತಿ ನೀಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ Read more…

BREAKING: ಮತದಾನದ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ, ಕಲ್ಲುತೂರಾಟ; ಓರ್ವನ ಸ್ಥಿತಿ ಗಂಭೀರ

ಯಾದಗಿರಿ: ಲೋಕಸಭಾ ಚುನಾವಣೆ ನಡುವೆ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಸುರಪುರ Read more…

BIG NEWS: ಪತ್ನಿ ಮತವನ್ನೂ ತಾವೇ ಹಾಕಿದ ಸಂಸದ ಜಿ.ಎಂ. ಸಿದ್ದೇಶ್ವರ್

ದಾವಣಗೆರೆ: ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಮತದಾನದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪತ್ನಿಯ ಮತವನ್ನೂ ತಾವೇ ಹಾಕಿದ ಘಟನೆ ನಡೆದಿದೆ. ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ, ಪತ್ನಿ ಗಾಯತ್ರಿ Read more…

ಊಟಕ್ಕಾಗಿ ಮತಗಟ್ಟೆಯ ಬಾಗಿಲು ಬಂದ್ ಮಾಡಿ ಮತದಾನ ನಿಲ್ಲಿಸಿದ ಸಿಬ್ಬಂದಿ; ಸಾರ್ವಜನಿಕರ ಆಕ್ರೋಶ

ಧಾರವಾಡ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ  ಬಿರುಸಿನಿಂದ ಸಾಗಿದ್ದು, ಈ ಮಧ್ಯೆ ಊಟಕ್ಕಾಗಿ ಮತದಾನ ಪ್ರಕ್ರಿಯೆಯನ್ನು ನಿಲ್ಲಿಸಿ, ಮತಗಟ್ಟೆ ಬಾಗಿಲು ಬಂದ್ ಮಾಡಿರುವ ಘಟನೆ ಧಾರವಾಡದಲ್ಲಿ Read more…

ಪದೇ ಪದೇ ಬಾಯಿ-ಗಂಟಲು ಒಣಗುತ್ತಿದ್ದರೆ ಲಘುವಾಗಿ ತೆಗೆದುಕೊಳ್ಳಬೇಡಿ, ಇದು ಅಪಾಯಕಾರಿ ಕಾಯಿಲೆಯ ಲಕ್ಷಣ !

ಬಿರು ಬೇಸಿಗೆಯಿಂದ ಜನರು ತತ್ತರಿಸಿದ್ದಾರೆ. ಸೆಖೆಯಲ್ಲಿ ಬಾಯಾರಿಕೆ ಸಹಜ. ಪದೇ ಪದೇ ನೀರು ಕುಡಿದರೂ ಬಾಯಿ ಒಣಗುತ್ತದೆ. ಆದರೆ ಈ ರೀತಿ ಬಾಯಿ-ಗಂಟಲು ಒಣಗುವಿಕೆ ಸಹಜವಲ್ಲ. ಏಕೆಂದರೆ ಇದು Read more…

BIG NEWS: ಪೆನ್ ಡ್ರೈವ್ ಬಿಡುಗಡೆ ಹಿಂದೆ ‘ತ್ರಿಬಲ್ S’ ಕೈವಾಡವಿದೆ; ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವಿಚಾರವಾಗಿ ಮಾತನಾಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಪೆನ್ ಡ್ರೈವ್ ಬಿಡುಗಡೆ ಹಿಂದೆ ತ್ರಿಬಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...