alex Certify Live News | Kannada Dunia | Kannada News | Karnataka News | India News - Part 646
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೊಹ್ಲಿ ಸಚಿನ್ ದಾಖಲೆ ಮುರೀತಾರೆ’ : 11 ವರ್ಷಗಳ ಹಿಂದೆ ಪೋಸ್ಟ್ ಹಾಕಿದ್ದ ಅಭಿಮಾನಿ ಈಗಿಲ್ಲ..!

ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ 50ನೇ ಶತಕ ಬಾರಿಸಿದ್ದು, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಉಡೀಸ್ ಮಾಡಿದ್ದಾರೆ. ಇದರ ನಡುವೆ ‘ಕೊಹ್ಲಿ ಸಚಿನ್ ದಾಖಲೆ ಮುರೀತಾರೆ’ Read more…

BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ ‘ರಾಗಿ ಮಾಲ್ಟ್ ಭಾಗ್ಯ’ ಯೋಜನೆ ಜಾರಿಗೆ

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರ ‘ರಾಗಿ ಮಾಲ್ಟ್ ಭಾಗ್ಯ’ ಜಾರಿಗೆ ತರಲು ನಿರ್ಧರಿಸಿದೆ. ಹೌದು, ಈ ಕುರಿತು ಸುದ್ದಿಗಾರರ ಜೊತೆ Read more…

H.D ಕುಮಾರಸ್ವಾಮಿ ಆರೋಪ ತೋಳ-ಬಂತು-ತೋಳ’ ದ ಕಥೆ ಹಾಗೆ : ಸಿಎಂ ಪರ ನಟ ಚೇತನ್ ಬ್ಯಾಟಿಂಗ್

ಬೆಂಗಳೂರು : ‘ಸಿಎಂ ಸಿದ್ದರಾಮಯ್ಯ’ರ ಪುತ್ರ ಯತೀಂದ್ರ ವೈರಲ್ ವಿಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದ್ದು, ಅಪ್ಪ- ಮಕ್ಕಳು ಕಲೆಕ್ಷನ್ ಕಿಂಗ್ ಎಂದು Read more…

BIG NEWS: ಸಿಎಸ್ ಆರ್ ಶಾಲೆಯ ಪಟ್ಟಿ ಬಿಡುಗಡೆ ಮಾಡುವ ಮೂಲಕ ಮಾಜಿ ಸಿಎಂ HDKಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: “ತಾ ಕಳ್ಳ ಇತರರ ನಂಬ’’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆಯ Read more…

ಉತ್ತರಾಖಂಡ್ ಸುರಂಗ ಕುಸಿತ : ಸಾವು ಬದುಕಿನ ನಡುವೆ 40 ಮಂದಿ ಕಾರ್ಮಿಕರ ಹೋರಾಟ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸಿಲ್ಕ್ಯಾರಾ ಸುರಂಗ ಕುಸಿತಿದ್ದು, 40 ಮಂದಿ ಕಾರ್ಮಿಕರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಸಾಮರ್ಥ್ಯದ ಆಗರ್ Read more…

ಹಲೋ ಅಪ್ಪ : ಬಿಜೆಪಿಯಿಂದ ಮತ್ತೊಂದು ‘ಶ್ಯಾಡೋ ಸಿಎಂ’ ಪೋಸ್ಟರ್ ಬಿಡುಗಡೆ

ಸಿಎಂ ಸಿದ್ದರಾಮಯ್ಯ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ವಿಚಾರ ಟೀಕೆ ಮಾಡಲು ವಿಪಕ್ಷಗಳಿಗೆ ದೊಡ್ಡ ಆಹಾರ ಸಿಕ್ಕಂತಾಗಿದೆ. ಇದೀಗ ಬಿಜೆಪಿ ತನ್ನ ಸೋಷಿಯಲ್ ಮೀಡಿಯಾ Read more…

BIG NEWS: ಅಕ್ರಮವಾಗಿ ವಿದ್ಯುತ್ ಸಂಪರ್ಕ ಪ್ರಕರಣ; ಮಾಜಿ ಸಿಎಂ ಕುಮಾರಸ್ವಾಮಿಗೆ ಬೆಸ್ಕಾಂ ವಿಧಿಸಿದ ದಂಡವೆಷ್ಟು?

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಜೆ.ಪಿ.ನಗರದ ತಮ್ಮ ನಿವಾಸಕ್ಕೆ ದೀಪಾಲಂಕಾರ ಮಾಡಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳು ದಂಡ Read more…

ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ‘BSY’ ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ: ಸಚಿವ ಎಂಬಿ ಪಾಟೀಲ್

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪರನ್ನು ಬಳಸಿಕೊಳ್ಳಲು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ವಿಜಯೇಂದ್ರ ನೇಮಕದ ಬಗ್ಗೆ ಕಾಲವೇ ಉತ್ತರ ಕೊಡುತ್ತದೆ; ಮಾರ್ಮಿಕವಾಗಿ ನುಡಿದ ವಿ.ಸೋಮಣ್ಣ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪರೋಕ್ಷವಾಗಿ ಅಸಮಾಧಾನ ವ್ಯಕಪಡಿಸಿರುವ ಮಾಜಿ ಸಚಿವ ವಿ.ಸೋಮಣ್ಣ, ಅವರ ಬಗ್ಗೆ ಮಾತನಾಡಲು ಇನ್ನು ಕಾಲ ಬಂದಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ Read more…

ವಾಹನ ಸವಾರರಿಗೆ ಬಿಗ್ ಶಾಕ್ : ದೇವನಹಳ್ಳಿ ಬಳಿ ಮತ್ತೊಂದು ಟೋಲ್ ಆರಂಭ

ಬೆಂಗಳೂರು : ವಾಹನ ಸವಾರರಿಗೆ ಬಿಗ್ ಶಾಕ್ ಎದುರಾಗಿದ್ದು, ದೇವನಹಳ್ಳಿ ಬಳಿ ಮತ್ತೊಂದು ಟೋಲ್ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಲ್ಲೂರು ಬಳಿ ಹೊಸದಾಗಿ ಮತ್ತೊಂದು Read more…

ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ನೋಂದಾಯಿತ ಸಂಘಸಂಸ್ಥೆಗಳಿಗೆ ಧನಸಹಾಯ ನೀಡಲು ಅರ್ಜಿ ಆಹ್ವಾನ

ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯ Read more…

ನ.18 ,19ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಿಯೋನಿಕ್ಸ್, ಆಹಾರ ಮತ್ತು ನಾಗರೀಕ ಸರಬರಾಜು, ಕಟ್ಟಡ ನಿರ್ಮಾಣ, ಎಂ.ಎಸ್.ಐ.ಎಲ್. ಮುಂತಾದ ಇಲಾಖೆಗಳಿಗೆ ಸಂಬಂಧಿಸಿದಂತೆ ನವೆಂಬರ್ 18 ಮತ್ತು 19ರಂದು ಜಿಲ್ಲಾ Read more…

ಬೈಕ್ ಗೆ ಖಾಸಗಿ ಬಸ್ ಡಿಕ್ಕಿ : ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಮೃಪಟ್ಟ ಘೋರ ಘಟನೆ ಬೆಂಗಳೂರು-ಬನ್ನೇರುಘಟ್ಟ ಮುಖ್ಯ ರಸ್ತೆಯ ಮೀನಾಕ್ಷಿ ದೇವಾಲಯದ ಬಳಿ ನಡೆದಿದೆ. ಮೃತರನ್ನು Read more…

Exclusive: ಬಾಡಿಕ್ಯಾಮ್ ನಲ್ಲಿ ಸೆರೆಯಾಗಿತ್ತು ಮೊದಲ ಹಮಾಸ್ ದಾಳಿಯ ಭೀಕರ ಕ್ಷಣ

ಇಸ್ರೇಲ್ ಮತ್ತು ಹಮಾಸ್‌ ಮಧ್ಯೆ ಯದ್ಧ ನಡೆಯುತ್ತಿದೆ. ಈ ಮಧ್ಯೆ ಇಸ್ರೇಲ್‌ ರಕ್ಷಣಾ ಪಡೆಗಳು  ದಾಳಿಯ ವೀಡಿಯೊ ಒಂದನ್ನು ಬಿಡುಗಡೆ ಮಾಡಿವೆ. ಗಾಜಾದ ಪೂರ್ವ ಗಡಿಯಿಂದ ಪ್ರಾರಂಭಿಸಲಾದ ಹಮಾಸ್ Read more…

BIG NEWS: ಕೆಲಸ ಹುಡುಕಿ ಹಳ್ಳಿಗಳಿಂದ ಬರುವ ಯುವತಿಯರೇ ಈತನ ಟಾರ್ಗೆಟ್; FDA, SDA ಹುದ್ದೆ ಕೊಡಿಸುವುದಾಗಿ ಹಣ ಪಡೆದು ವಂಚನೆ; ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು: ಕೆಲಸ ಹುಡುಕಿ ಬೆಂಗಳೂರಿಗೆ ಬರುತ್ತಿದ್ದ ಗ್ರಾಮೀಣ ಪ್ರದೇಶದ ಯುವತಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ವ್ಯಕ್ತಿಯೊಬ್ಬ ಕೆಲಸದ ಆಮಿಷವೊಡ್ಡಿ ಹಣ ಪಡೆದು ವಂಚಿಸಿ, ಬ್ಯಾಂಕಾಕ್ ನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ Read more…

‘TCS’ ಕಂಪನಿಗೆ ಹುಸಿ ಬಾಂಬ್ ಕರೆ : ಪೊಲೀಸರಿಂದ ‘ಮಾಜಿ ಉದ್ಯೋಗಿ’ ವಿಚಾರಣೆ

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಮಾಜಿ ಉದ್ಯೋಗಿಯೊಬ್ಬರು ಬೆಂಗಳೂರಿನ ಟಿಸಿಎಸ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ. Read more…

BIG NEWS : ವಿದ್ಯಾರ್ಥಿಗಳೇ ಗಮನಿಸಿ : ‘ದ್ವಿತೀಯ PUC’ ವಾರ್ಷಿಕ ಪರೀಕ್ಷೆಗೆ ನೊಂದಾಯಿಸುವ ದಿನಾಂಕ ವಿಸ್ತರಣೆ

ಬೆಂಗಳೂರು : ದ್ವಿತೀಯ ಪಿಯುಸಿ  ವಾರ್ಷಿಕ ಪರೀಕ್ಷೆಗೆ  ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳುವ ದಿನಾಂಕ ವಿಸ್ತರಣೆ  ಮಾಡಲಾಗಿದೆ ಎಂದು  ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. Read more…

BIG NEWS: ಜೈಲಿನಿಂದ ಬಿಡುಗಡೆಯಾದ ಮುರುಘಾ ಶ್ರೀ ಪ್ರಕರಣದ ಬಗ್ಗೆ ಹೇಳಿದ್ದೇನು?

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಚಿತ್ರದುರ್ಗ ಪ್ರವೇಶಕ್ಕೆ ಮುರುಘಾ ಶ್ರೀಗಳಿಗೆ Read more…

‘ವಿದ್ಯುತ್ ಕಳ್ಳತನ’ ಮುಚ್ಚಿಹಾಕಲು ‘HDK’ ಯಿಂದ ವರ್ಗಾವಣೆ ದಂಧೆ ಆರೋಪ: ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ವಿದ್ಯುತ್ ಕಳ್ಳತನ ಮುಚ್ಚಿಹಾಕಲು ವರ್ಗಾವಣೆ ದಂಧೆ ಆರೋಪ ಮಾಡಲಾಗಿದೆ ಎಂದು ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡಿದ್ದು Read more…

ಕ್ರಿಕೆಟ್ ಬೆಟ್ಟಿಂಗ್; 42 ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ವಿಶ್ವಕಪ್ ಕ್ರೇಜ್ ಜೋರಾಗಿರುವಾಗಲೇ ಇನ್ನೊಂದೆಡೆ ಕ್ರಿಕೆಟ್ ಬೆಟ್ಟಿಂಗ್ ಭರಾಟೆಯೂ ಹೆಚ್ಚಾಗಿದೆ. ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 42 ಆರೋಪಿಗಳನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಕಳೆದ 15 ದಿನಗಳಿಂದ Read more…

H.D ಕುಮಾರಸ್ವಾಮಿ ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಲಂಚದ ವ್ಯವಹಾರಗಳೇ : ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಕಾಮಾಲೆ ಕಣ್ಣಿಗೆ ಕಾಣೋದಲ್ಲಾ ಲಂಚದ ವ್ಯವಹಾರಗಳೇ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು. ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ Read more…

ರಾಜ್ಯಾದ್ಯಂತ ಕೃಷಿ, ಅರಣ್ಯ ಭೂಮಿಯನ್ನು `ಡ್ರೋನ್’ ಮೂಲಕ ಮರು ಸರ್ವೇ : ಸಚಿವ ಕೃಷ್ಣ ಬೈರೇಗೌಡ ಘೋಷಣೆ

ರಾಮನಗರ :  ರಾಜ್ಯಾದ್ಯಂತ ಕೃಷಿ ಭೂಮಿ ಮತ್ತು ಅರಣ್ಯ ಭೂಮಿಗಳನ್ನು ಡ್ರೋನ್ ಮೂಲಕ ಸರ್ವೆ ಮಾಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕನಕಪುರ ತಾಲ್ಲೂಕು Read more…

ವಿಶ್ವಕಪ್ ಫೈನಲ್ ನಲ್ಲಿ ‘ಟೀಮ್ ಇಂಡಿಯಾ’ ಗೆದ್ದರೆ ಬೆತ್ತಲಾಗುವೆ : ಶಾಕಿಂಗ್ ಹೇಳಿಕೆ ನೀಡಿದ ನಟಿ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಮಣಿಸಿ ಭಾರತ ತಂಡ ಫೈನಲ್ ಪ್ರವೇಶಿದ್ದು, ಭಾರತೀಯರಲ್ಲಿ ಸಂಭ್ರಮ ಮನೆ ಮಾಡಿದೆ. ಇಡೀ ಭಾರತ ಫೈನಲ್ Read more…

BIGG NEWS : 17,000 ಕೋಟಿ ಷೇರು ಮರು ಖರೀದಿಗೆ ದಿನಾಂಕ ಘೋಷಿಸಿದ `TCS’ : ಇಲ್ಲಿದೆ ಮಾಹಿತಿ

ನವದೆಹಲಿ :  ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ತನ್ನ 17,000 ಕೋಟಿ ರೂ.ಗಳ ಷೇರು ಮರು ಖರೀದಿ ಯೋಜನೆಯ ದಾಖಲೆಯ ದಿನಾಂಕವನ್ನು ಅಂತಿಮಗೊಳಿಸಿದೆ ಎಂದು ಸ್ಟಾಕ್ ಎಕ್ಸ್ಚೇಂಜ್ಗೆ ಸಲ್ಲಿಸಿದ Read more…

ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್ : ಈ ಜಿಲ್ಲೆಗಳಿಗೆ ಮೊದಲು ‘ಗೃಹಲಕ್ಷ್ಮಿ’ ಹಣ ಬಿಡುಗಡೆ

ಬೆಂಗಳೂರು : ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ‘ಗೃಹಲಕ್ಷ್ಮಿ’ ಯೋಜನೆ ಕುರಿತು ಬಿಗ್ ಅಪ್ ಡೇಟ್ ಒಂದು ಹೊರಬಿದ್ದಿದೆ. ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ Read more…

Chandrayaan-3 Updates : ಚಂದ್ರಯಾನ -3 ರ ಈ ಭಾಗವು ಭೂಮಿಯ ವಾತಾವರಣಕ್ಕೆ ಮರಳಿದೆ : ಇಸ್ರೋ ಮಾಹಿತಿ

ನವದೆಹಲಿ: ಚಂದ್ರಯಾನ -3 ಬಾಹ್ಯಾಕಾಶ ನೌಕೆಯನ್ನು ಗೊತ್ತುಪಡಿಸಿದ ಕಕ್ಷೆಯಲ್ಲಿ ಯಶಸ್ವಿಯಾಗಿ ಇರಿಸಿದ ಎಲ್ವಿಎಂ 3 ಎಂ 4 ಉಡಾವಣಾ  ವಾಹನದ ‘ಕ್ರಯೋಜೆನಿಕ್’ ಮೇಲ್ಭಾಗವು ಬುಧವಾರ ಅನಿಯಂತ್ರಿತವಾಗಿ ಭೂಮಿಯ ವಾತಾವರಣವನ್ನು Read more…

BIG NEWS: ಸಿಎಂ ಕಚೇರಿಗೆ ಬಂದು ಮಗನಿಗೆ ಕೇಳಿಕೊಂಡು ಮಾಡಬೇಕಾ? ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರೆಸಿದ HDK

ಬೆಂಗಳೂರು: ಲಿಸ್ಟ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ವೈರಲ್ ವಿಚಾರವಾಗಿ ಮತ್ತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಐದು ಹೆಸರು ಎಂದರೆ ವರ್ಗ ಏನಯ್ಯ ..? ಪುತ್ರನ ವೈರಲ್ ವೀಡಿಯೋಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಐದು ಹೆಸರು ಎಂದರೆ ವರ್ಗ ಏನಯ್ಯ ..? ಎಂದು ಪುತ್ರ ಯತೀಂದ್ರನ ವೈರಲ್ ವೀಡಿಯೋಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ Read more…

ಭಾರತದಲ್ಲಿ 2 ಲಕ್ಷಕ್ಕೂ ಹೆಚ್ಚು ʻXʼ ಖಾತೆಗಳನ್ನು ನಿಷೇಧಿಸಿದ ಎಲಾನ್ ಮಸ್ಕ್ | 2 lakh X accounts Banned

ನವದೆಹಲಿ : ಜನಪ್ರಿಯ ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 25 ರವರೆಗೆ ಭಾರತದಲ್ಲಿ 234,584 ಖಾತೆಗಳಿಗೆ  ದಾಖಲೆಯ ನಿಷೇಧವನ್ನು Read more…

BIG NEWS : ನಾಳೆಯೇ ಬಿಜೆಪಿ ಶಾಸಕಾಂಗ ಸಭೆ : ಈ ಮೂವರಲ್ಲಿ ವಿಪಕ್ಷ ನಾಯಕ ಯಾರು ?

ಬೆಂಗಳೂರು : ನಾಳೆಯೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆ ಬಹಳ ಕುತೂಹಲ ಮೂಡಿಸಿದೆ. ನಾಳೆ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸುಮಾರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...