alex Certify Live News | Kannada Dunia | Kannada News | Karnataka News | India News - Part 648
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೂಂಚ್ ದಾಳಿಕೋರರ ರೇಖಾಚಿತ್ರ ಬಿಡುಗಡೆ; ಭಯೋತ್ಪಾದಕರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ

ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪಡೆಗಳು ಇತ್ತೀಚೆಗೆ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ವಾಹನದ ಮೇಲೆ ದಾಳಿ ಮಾಡಿದ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದೆ. ಅವರ Read more…

ವಿಚ್ಛೇದನ ಪಡೆಯಲು ಎಲ್ಲಾ ಆರೋಪಗಳನ್ನು ಸಾಬೀತುಪಡಿಸುವ ಅಗತ್ಯವಿಲ್ಲ; ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ವಿಚ್ಛೇದನ ಪಡೆಯಲು ಎಲ್ಲಾ ಆರೋಪಗಳನ್ನು ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ತುಮಕೂರಿನ ನಿವಾಸಿಗಳ ನಡುವಿನ ವಿವಾಹವನ್ನು ಹೈಕೋರ್ಟ್ ಅನೂರ್ಜಿತಗೊಳಿಸಿ ವಿಚ್ಛೇದನ ನೀಡಿ ಈ ಮಹತ್ವದ ತೀರ್ಪು Read more…

Video | ಮೋದಿ ನೃತ್ಯದ ವೈರಲ್ ವಿಡಿಯೋ ಮೆಮೆ; ಶೇರ್ ಮಾಡಿ ಕ್ರಿಯೇಟಿವಿಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ

ಸಾಮಾಜಿಕ ಜಾಲತಾಣಗಳಲ್ಲಿ ಮಾರ್ಪಡಿಸಲಾದ ಹಲವು ವಿಡಿಯೋ ಹಾಗೂ ಫೋಟೋಗಳು ಹರಿದಾಡುತ್ತಲೇ ಇರುತ್ತವೆ. ಅದರಲ್ಲೂ ಲೋಕಸಭಾ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ರಾಜಕಾರಣಿಗಳ ವಿಡಿಯೋ ಹಾಗೂ ಫೋಟೋಗಳು ಹೆಚ್ಚು ವೈರಲ್ Read more…

ಇನ್ನೋವಾ ಕ್ರಿಸ್ಟಾ GX+ ಈಗ ಹೊಸ ಸ್ಟ್ಯಾಂಡರ್ಡ್ ಗ್ರೇಡ್ ರೂಪದಲ್ಲಿ ಪರಿಚಯ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇನ್ನೋವಾ ಕ್ರಿಸ್ಟಾ ಸರಣಿಯಲ್ಲಿ ನೂತನ ಗ್ರೇಡ್ GX+ ಅನ್ನು ಪರಿಚಯಿಸಿದೆ. ಕಂಪನಿಯ ಗ್ರಾಹಕ ಕೇಂದ್ರಿತ ಗಮನದಿಂದ ಪ್ರೇರಿತವಾದ ನೂತನ ಶ್ರೇಣಿಯು ಸುಧಾರಿತ ವೈಶಿಷ್ಟ್ಯಗಳನ್ನು Read more…

ಮದುವೆಯಾದ 10 ದಿನದವರೆಗೂ ಮೊದಲ ರಾತ್ರಿಗೆ ಒಪ್ಪದ ಪತ್ನಿ; ಸತ್ಯ ತಿಳಿದ ಪತಿಗೆ ಶಾಕ್….!

ಪ್ರೇಮಸೌಧಕ್ಕೆ ಸಾಕ್ಷಿಯಾಗಿರುವ ಆಗ್ರಾದಲ್ಲೊಂದು ವಿಲಕ್ಷಣ ಪ್ರೇಮ ಘಟನೆ ನಡೆದಿದೆ. ನವವಧು ಮದುವೆಯಾದ 10 ದಿನದವರೆಗೂ ತನ್ನ ಗಂಡನೊಂದಿಗೆ ಮೊದಲ ರಾತ್ರಿ ಕಳೆಯಲು ನಿರಾಕರಿಸಿ ದೂರವಿದ್ದಳು. ದಿನದಿಂದ ದಿನಕ್ಕೆ ವರನಿಂದ Read more…

ಹೆಚ್ಚುತ್ತಿರುವ ತಾಪಮಾನ: ತೋಟಗಾರಿಕಾ ಬೆಳೆ ರಕ್ಷಿಸಲು ಇಲ್ಲಿದೆ ಟಿಪ್ಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನಾಲ್ಕು ತಾಲ್ಲೂಕುಗಳನ್ನು ಒಳಗೊಂಡು ಪೂರ್ವ ಒಣವಲಯಕ್ಕೆ ಸೇರಿರುತ್ತದೆ. ಪ್ರಮುಖವಾಗಿ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಲ್ಲಿ ಹಣ್ಣಿನ ಬೆಳೆಗಳಾದ ಮಾವು, ದ್ರಾಕ್ಷಿ, ಸೀಬೆ, ಬಾಳೆ ಮತ್ತು ದಾಳಿಂಬೆ Read more…

ವಾಹನ ಮಾಲೀಕರಿಗೆ ಮತ್ತೊಂದು ಶಾಕ್:‌ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರವಿಲ್ಲದಿದ್ದರೆ ಪೆಟ್ರೋಲ್‌ ಬಂಕ್‌ ನಲ್ಲೇ ಬೀಳುತ್ತೆ ದಂಡ

ಸಂಚಾರಿ ನಿಯಮ ಉಲ್ಲಂಘಿಸುವವರು ಇನ್ಮುಂದೆ ಎಚ್ಚರವಾಗಿರಬೇಕು. ಇಲ್ಲದಿದ್ದರೆ 10 ಸಾವಿರ ರೂ. ದಂಡ ಗ್ಯಾರಂಟಿ. ಟ್ರಾಫಿಕ್ ಕಾನೂನುಗಳು ಮತ್ತು ನಿಬಂಧನೆಗಳ ಜಾಗತಿಕ ಜಾರಿಯು ವಾಹನ ಸವಾರರಿಗೆ ತೀವ್ರವಾದ ದಂಡವನ್ನು Read more…

ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಇವುಗಳನ್ನು ತಪ್ಪದೇ ಸೇವಿಸಿ

ದೇಹಕ್ಕೆ ಕೆಂಪು ರಕ್ತ ಕಣಗಳು ಎಷ್ಟು ಮುಖ್ಯನೋ ಅಷ್ಟೇ ಮುಖ್ಯ ಬಿಳಿ ರಕ್ತ ಕಣಗಳು ಕೂಡ. ಇವು ನಮ್ಮನ್ನು ರೋಗಗಳ ವಿರುದ್ಧ ಹೋರಾಡಿ ಕಾಪಾಡುತ್ತದೆ. ಹಾಗಾಗಿ ಈ ಬಿಳಿರಕ್ತಕಣಗಳನ್ನು Read more…

ನೇಪಾಳದಲ್ಲಿವೆ ಹಲವು ಹಿಂದೂ ದೇವಾಲಯಗಳು

ಭಾರತದ ನೆರೆ ರಾಷ್ಟ್ರ ನೇಪಾಳದೊಂದಿಗೆ ಯುಗಯುಗಗಳಿಂದ ಸಂಬಂಧವಿದೆ ಎಂಬುದನ್ನು ತೋರಿಸುವ ಹಲವು ಸಾಕ್ಷಿಗಳಿವೆ. ಪೌರಾಣಿಕ ಗ್ರಂಥಗಳಲ್ಲಿ ಮಾತ್ರವಲ್ಲ ದೇವಾಲಯಗಳು ಕೂಡಾ ಹಿಂದುತ್ವವನ್ನೇ ಸಾರುತ್ತವೆ. ವಾಲ್ಮೀಕಿ ಪುರಾಣದಲ್ಲಿ ಸೀತೆ ಜಾನಕಪುರದಲ್ಲಿ Read more…

ಕಾಗದ ಉಳಿಸಲು ಇಲ್ಲಿದೆ ಸುಲಭ ಉಪಾಯ

ಪರಿಸರ ಉಳಿಸೋದು ನಮ್ಮೆಲ್ಲರ ಹೊಣೆ. ಒಂದು ಕಾಗದ ಹಾಳು ಮಾಡಿದರೂ ನಾವು ಪರಿಸರ ನಾಶ ಮಾಡಿದ ಹಾಗೆ. ಹಾಗಾಗಿ ಅನಾವಶ್ಯಕವಾಗಿ ಹಾಳಾಗುವ ಪೇಪರ್ ಬಗ್ಗೆ ಗಮನ ಇರಲಿ. ಈಗ Read more…

ಹೃದಯಕ್ಕೇ ನೇರ ಹಾನಿ ಮಾಡುತ್ತದೆ ಅತಿಯಾದ ಕೋಪ; ಹೃದಯಾಘಾತಕ್ಕೂ ಇದು ಕಾರಣವಾಗುವುದು ಹೇಗೆ ಗೊತ್ತಾ….?

ಕೋಪ ಅತ್ಯಂತ ಸಹಜವಾದ ಭಾವನೆಗಳಲ್ಲೊಂದು. ಆದರೆ ಪದೇ ಪದೇ ಕೋಪ ಬರುವುದು, ಅದನ್ನು ನಿಯಂತ್ರಿಸಲು ಸಾಧ್ಯವಾಗದೇ ಇರುವುದು ಸಹಜವಲ್ಲ. ತುಂಬಾ ಆಕ್ರಮಣಕಾರಿ ರೀತಿಯಲ್ಲಿ ಪ್ರತಿಕ್ರಿಯಿಸುವಿಕೆ ಸ್ವಯಂ-ವಿನಾಶಕ್ಕೆ ಕಾರಣವಾಗಬಹುದು. ಏಕೆಂದರೆ Read more…

ದೇಶದ 93 ಕ್ಷೇತ್ರಗಳಲ್ಲಿ ಇಂದು 3ನೇ ಹಂತದ ಮತದಾನ: ಪ್ರಧಾನಿ ಮೋದಿಯಿಂದ ಮತ ಚಲಾವಣೆ

ನವದೆಹಲಿ: ಮೇ 7ರಂದು ಮಂಗಳವಾರ ದೇಶದಲ್ಲಿ ಮೂರನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. 12 ರಾಜ್ಯಗಳ 93 ಲೋಕಸಭಾ ಕ್ಷೇತ್ರಗಳಲ್ಲಿ ಮತ ದಾನ ನಡೆಯಲಿದ್ದು, 17 ಕೋಟಿ Read more…

ಇಲ್ಲಿದೆ ಡ್ರೈ ಪನೀರ್ ಮಂಚೂರಿ ರೆಸಿಪಿ

ಪಾರ್ಟಿಗೆ ಇದು ಹೇಳಿಮಾಡಿಸಿದಂತಹ ತಿನಿಸು. ಪನೀರ್ ಮಂಚೂರಿಯನ್ನು ಸ್ಟಾರ್ಟರ್ ಆಗಿ ಎಲ್ರೂ ಲೈಕ್ ಮಾಡ್ತಾರೆ. ಇಲ್ಲಾ ಅಂದ್ರೆ ಫ್ರೈಡ್ ರೈಸ್ ಮತ್ತು ನೂಡಲ್ಸ್ ಜೊತೆಗೆ ಸೈಡ್ಸ್ ಆಗಿಯೂ ಇದನ್ನು Read more…

ಪತಿಯನ್ನು ಕಟ್ಟಿಹಾಕಿ ಸಿಗರೇಟ್ ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಪತ್ನಿ ಅರೆಸ್ಟ್

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಮಹಿಳೆಯೊಬ್ಬರು ತನ್ನ ಪತಿಗೆ ಚಿತ್ರಹಿಂಸೆ ನೀಡಿದ್ದಾಳೆ. ಆತನನ್ನು ಕಟ್ಟಿಹಾಕಿ ದೇಹದ ಭಾಗಗಳನ್ನು ಸಿಗರೇಟ್‌ನಿಂದ ಸುಟ್ಟುಹಾಕಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಮೆಹರ್ ಜಹಾನ್ ಎಂಬ ಮಹಿಳೆಯನ್ನು ಆಕೆಯ Read more…

ಚುನಾವಣೆ ಕರ್ತವ್ಯ ವೇಳೆಯಲ್ಲೇ ಹೃದಯಾಘಾತ: ಇಬ್ಬರು ಅಧಿಕಾರಿಗಳು ಸಾವು

ಬೆಂಗಳೂರು: ಲೋಕಸಭೆ ಚುನಾವಣೆ ಕರ್ತವ್ಯದ ವೇಳೆಯಲ್ಲೇ ಇಬ್ಬರು ಅಧಿಕಾರಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೀದರ್ ನ ನಿರ್ಣಾ ಗ್ರಾಮದಲ್ಲಿ ರೈತ ಸಂಪರ್ಕ ಕಚೇರಿಯಲ್ಲಿ ಸಹಾಯಕ ಅಧಿಕಾರಿಯಾಗಿದ್ದ ಆನಂದ(32) ಅವರು ಹೃದಯಾಘಾತದಿಂದ Read more…

ಬೇಸಿಗೆಯಲ್ಲಿ ಕಾಡುವ ಬೆವರ ವಾಸನೆ ನಿವಾರಣೆಗೆ ಇಲ್ಲಿದೆ ಸುಲಭ ದಾರಿ

ಬೇಸಿಗೆ ಬಂತಂದ್ರೆ ವಿಪರೀತ ಬೆವರಿನ ಸಮಸ್ಯೆ. ಅದರಲ್ಲೂ ಕಂಕುಳ ಬೆವರಂತೂ ಮುಜುಗರ ಹುಟ್ಟಿಸುತ್ತೆ. ಕೆಲವರಿಗೆ ಬೆವರು ಅತ್ಯಂತ ದುರ್ನಾತ ಕೂಡ ಬರಬಹುದು. ಬೇಸಿಗೆಯಲ್ಲಿ ಕಂಕುಳಿನಿಂದ ಬೆವರುವುದು ಸಹಜವಾದರೂ ಇದು Read more…

‘ರೇಷ್ಮೆ ಸೀರೆ’ ಹಾಳಾಗದಂತೆ ಬಹಳ ಕಾಲ ಕಾಪಾಡುವುದು ಹೇಗೆ….?

ಹೆಣ್ಣು ಮಕ್ಕಳಿಗೆ ಸೀರೆ ಎಂದರೆ ಬಲು ಇಷ್ಟ ಅನ್ನೋದು ಗೊತ್ತಿರೋದೆ. ದುಬಾರಿಯಾದರೂ ರೇಷ್ಮೆ ಸೀರೆ ಕೊಂಡು ಒಮ್ಮೆ ಉಪಯೋಗಿಸಿ ಹಾಗೇ ತೆಗೆದಿಡುತ್ತಾರೆ. ಆದರೆ ವರುಷಗಳು ಕಳೆದ ಮೇಲೆ ಸೀರೆ Read more…

ಸದಾ ಯಂಗ್ ಆಗಿ ಕಾಣಲು ಮುಖಕ್ಕೆ ಹಚ್ಚಿ ಈ ʼಪೇಸ್ಟ್ʼ

ಯಂಗ್ ಆಗಿ ಕಾಣಬೇಕು ಅನ್ನೋದು ಎಲ್ಲರ ಆಸೆ. ಇದಕ್ಕಾಗಿ ಸಾವಿರಾರು ರೂಪಾಯಿ ಹಣ ಖರ್ಚು ಮಾಡೋರು ಇದ್ದಾರೆ. ಆದರೆ ಇಂದು ನಾವು ಸುಲಭವಾದ ಉಪಾಯ ಹೇಳ್ತೇವೆ ಕೇಳಿ. ಜಪಾನಿ Read more…

ಡಿ.ಇಡಿ, ಡಿ.ಪಿ.ಇಡಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜೂನ್ 5 ಕೊನೆ ದಿನ

ಬೆಂಗಳೂರು: 2024-25ನೇ ಸಾಲಿನ ಡಿ.ಇಡಿ, ಡಿ.ಪಿ. ಇಡಿ, ಡಿಪಿಎಸ್ಇ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕೋರ್ಸ್ ಗಳ ಪ್ರವೇಶಕ್ಕೆ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ Read more…

ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ: ಅಬಕಾರಿ ಇಲಾಖೆ ಇತಿಹಾಸದಲ್ಲೇ ಮೊದಲಿಗೆ 3.87 ಕೋಟಿ ಲೀಟರ್ ಬಿಯರ್ ಸೇಲ್

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ. ಅಬಕಾರಿ ಇಲಾಖೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಏಪ್ರಿಲ್ ನಲ್ಲಿ 48.72 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಏಪ್ರಿಲ್ ನಲ್ಲಿ Read more…

ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ Read more…

ಎಲ್ಲರನ್ನೂ ಸೆಳೆಯುತ್ತೆ ಬಂಕಾಪುರದ ನಗರೇಶ್ವರ ದೇವಾಲಯ

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರದಲ್ಲಿರುವ ಆಕರ್ಷಕವಾದ ನಗರೇಶ್ವರ ದೇವಾಲಯ ವೈಭವವನ್ನು ತಿಳಿಸುವ ತಾಣವಾಗಿದೆ. ಹಾವೇರಿಯಿಂದ ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ಬಂಕಾಪುರದ ಈ ದೇವಾಲಯ ಶತಮಾನಗಳ Read more…

ಮತದಾರರೇ ಗಮನಿಸಿ: ಗುರುತಿನ ಚೀಟಿ ಇಲ್ಲದಿದ್ರೂ ಈ ದಾಖಲೆಗಳಲ್ಲಿ ಒಂದು ತೋರಿಸಿ ಮತ ಹಾಕಿ

ಬೆಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 7 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ(ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ Read more…

ಮನೆಯ ಈ ಜಾಗದಲ್ಲಿ ತಾಮ್ರದ ನಾಣ್ಯ ಇಟ್ಟು ಚಮತ್ಕಾರ ನೋಡಿ….!

ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ Read more…

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೇಶದಲ್ಲಿ ಮೂರನೇ ಹಂತದ ಚುನಾವಣೆ ಇದಾಗಿದೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವವರೆಗೆ Read more…

ಮನೆಯ ʼಆರ್ಥಿಕʼ ಸಮಸ್ಯೆಗೆ ಮಾಡಿ ಈ ಪರಿಹಾರ

ಇತ್ತೀಚಿನ ದಿನಗಳಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲುವವರ ಸಂಖ್ಯೆ ಹೆಚ್ಚು. ಆರ್ಥಿಕ ಸಮಸ್ಯೆಯಿಂದ ಬಳಲುವವರು ಹಗಲು-ರಾತ್ರಿ ದುಡಿದ್ರೂ ಹಣ ಕೈನಲ್ಲಿ ನಿಲ್ಲುವುದಿಲ್ಲ. ಫೆಂಗ್ ಶೂಯಿ ಉಪಾಯಗಳನ್ನು ಪಾಲಿಸಿದ್ರೆ ಆರ್ಥಿಕ ವೃದ್ಧಿಯಾಗುತ್ತದೆ Read more…

BIG NEWS: ಮತಗಟ್ಟೆಗೆ ತೆರಳಿ ಮತದಾನ ಪ್ರಕ್ರಿಯೆಗೆ ಸಿದ್ಧತೆ – ಬೆಳಿಗ್ಗೆ 7 ರಿಂದ ಮತದಾನ ಆರಂಭ

ಲೋಕಸಭಾ ಸಾರ್ವತ್ರಿಕ ಚುನಾವಣೆಯ ದೇಶದ ಮೂರನೇ ಹಂತದ ಹಾಗೂ ರಾಜ್ಯದ ಎರಡನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾವೇರಿ ಮತ ಕ್ಷೇತ್ರ ವ್ಯಾಪ್ತಿಯ 1982 ಮತಗಟ್ಟೆಗಳಲ್ಲಿ ಸಿಬ್ಬಂದಿಗಳೊಂದಿಗೆ ಮತಯಂತ್ರಗಳು Read more…

ಬೆಂಗಳೂರು ಮೆಟ್ರೋದಲ್ಲಿ ಅನುಚಿತ ವರ್ತನೆ; ಯುವ ಜೋಡಿಯ ಚುಂಬನ ವರ್ತನೆಗೆ ಆಕ್ರೋಶ

ಪ್ರಯಾಣಿಕರ ವರ್ತನೆಯಿಂದ ಪದೇ ಪದೇ ಸುದ್ದಿಯಾಗ್ತಿದ್ದ ದೆಹಲಿ ಮೆಟ್ರೋದಂತೆ ಇದೀಗ ಬಿ ಎಂ ಆರ್ ಸಿ ಎಲ್ ಮೆಟ್ರೋ ಕೂಡ ಪ್ರಯಾಣಿಕರ ವರ್ತನೆಗೆ ಗುರಿಯಾಗಿದೆ. ಬೆಂಗಳೂರು ಮೆಟ್ರೋದಲ್ಲಿ ಯುವ Read more…

BIG NEWS: ಪೆನ್ ಡ್ರೈವ್ ಬಗ್ಗೆ ಡಿಸಿಎಂ ಡಿಕೆ ಮಹತ್ವದ ಮಾಹಿತಿ: ನನಗೂ ಪ್ರಕರಣಕ್ಕೂ ಸಂಬಂಧವಿಲ್ಲವೆಂದು ಸ್ಪಷ್ಟನೆ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ .ಡಿ.ಕೆ. ಶಿವಕುಮಾರ್ ಅವರಿದ್ದಾರೆ ಎಂದು ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಆರೋಪಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ Read more…

ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಯುವಕ ಸಾವು

ಬೆಂಗಳೂರು: ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಜಾರ್ಖಂಡ್ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಚಿಕ್ಕಹೊಸಹಳ್ಳಿಯಲ್ಲಿ ನಡೆದಿದೆ. ವಸತಿ ಸಮುಚ್ಚಯ ನಿರ್ಮಾಣ ಕೆಲಸ ಮಾಡುತ್ತಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...