alex Certify Live News | Kannada Dunia | Kannada News | Karnataka News | India News - Part 649
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ಪಡಿತರ ಚೀಟಿದಾರರೇ ಎಚ್ಚರ : ಇನ್ಮುಂದೆ ಈ ಮೂರು ತಪ್ಪು ಮಾಡಿದ್ರೆ ನಿಮ್ಮ ‘ರೇಷನ್ ಕಾರ್ಡ್’ ರದ್ದು

ಬೆಂಗಳೂರು : ಇದು ಎಲ್ಲಾ ಪಡಿತರ ಚೀಟಿದಾರರು ಗಮನಿಸಬೇಕಾದ ವಿಚಾರ..ಇನ್ಮುಂದೆ ಈ ಮೂರು ತಪ್ಪು ಮಾಡಿದ್ರೆ ನಿಮ್ಮ ‘ರೇಷನ್ ಕಾರ್ಡ್’ ರದ್ದಾಗುತ್ತದೆ ಜೋಕೆ. ಹೌದು. ಸರ್ಕಾರ ರಾಜ್ಯದ ಜನತೆಗೆ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ : ಹಿಟ್ & ರನ್ ಗೆ ಬೈಕ್ ಸವಾರ ಬಲಿ

ಬೆಂಗಳುರು :  ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿರುವ ಘಟನೆ ನಡೆದಿದೆ. ತುಮಕೂರು ರಸ್ತೆ ಕಡೆಯಿಂದ  ಹೊಸೂರು ರಸ್ತೆಯಲ್ಲಿ Read more…

ALERT : ಪೋಷಕರೇ ಎಚ್ಚರ : ಅಪ್ರಾಪ್ತರಿಗೆ ವಾಹನ ಕೊಟ್ಟಿದ್ದಕ್ಕೆ 25 ಸಾವಿರ ದಂಡ..ಬಿತ್ತು ಕೇಸ್..!

ಪೋಷಕರೇ ಎಚ್ಚರ..ನೀವು ಅಪ್ರಾಪ್ತರಿಗೆ ವಾಹನ ಕೊಡುತ್ತೀರಾ.. ಅಪ್ಪಿ ತಪ್ಪಿ ಕೊಟ್ಟರೆ ಭಾರಿ ದಂಡ ಬೀಳಲಿದೆ. ಅಲ್ಲದೇ ಜೈಲು ಶಿಕ್ಷೆ ಅನುಭವಿಸಬೇಕಾದೀತು..ಜೋಕೆ..! ಹೌದು. ಬೆಂಗಳೂರಿನ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಮೂವರನ್ನು Read more…

BIG NEWS: ಕೊಡಗು-ಕೇರಳ ಗಡಿಯಲ್ಲಿ ಪೊಲೀಸರು-ನಕ್ಸಲರ ನಡುವೆ ಗುಂಡಿನ ಚಕಮಕಿ; ಅಲರ್ಟ್ ಘೋಷಣೆ

ಕೊಡಗು: ಕೊಡಗು ಹಾಗೂ ಕೇರಳ ಗಡಿ ಭಾಗದಲ್ಲಿ ಕೇರಳ ನಕ್ಸಲ್ ನಿಗ್ರಹ ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಗುಂಡಿನ ಕಾಳಗದಲ್ಲಿ ಓರ್ವ ನಕ್ಸಲ್ ಗಾಯಗೊಂಡಿದ್ದಾನೆ. Read more…

BIG NEWS : ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆ

ಬೆಂಗಳೂರು : ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ, ಸಂಜೆ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆ ಮಾಡಲಾಗಿದೆ. Read more…

ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಲೆಮಾರಿ, ಅರೆಅಲೆಮಾರಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿಗೆ Read more…

BIG NEWS: ಆಸ್ತಿ ಆಸೆಗಾಗಿ ಪತ್ನಿಯನ್ನೇ ಕೊಲೆಗೈದ ಪ್ರಾಧ್ಯಾಪಕ

ಮಂಡ್ಯ: ಪತ್ನಿಯ ಆಸ್ತಿ ಆಸೆಗಾಗಿ ಪ್ರಾಧ್ಯಾಪಕ ಮಹಾಶಯನೊಬ್ಬ ಹೆಂಡತಿಯ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಮಂಡ್ಯ ಖಾಸಗಿ ಕಾಲೇಜಿನ ಪ್ರಾಧ್ಯಾಪಕ Read more…

ರೈತರಿಗೆ, ಸಾರ್ವಜನಿಕರಿಗೆ ಮುಖ್ಯ ಮಾಹಿತಿ : ‘ ನರ್ಸರಿ ತಾಂತ್ರಿಕತೆ’ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ತೋಟಗಾರಿಕೆ ಇಲಾಖೆ ವತಿಯಿಂದ, ಜೈವಿಕ ಕೇಂದ್ರ, ಹುಳಿಮಾವು, ಬನ್ನೇರುಘಟ್ಟ ರಸ್ತೆ ಬೆಂಗಳೂರು ಇಲ್ಲಿ ನವೆಂಬರ್ 18 ರಿಂದ 24 ರವೆರೆಗೆ “ತೋಟಗಾರಿಕೆಯಲ್ಲಿ ನರ್ಸರಿ Read more…

BREAKING : ಬೆಂಗಳೂರಿನಲ್ಲಿ ಕಾರು, ಬೈಕ್ ಧ್ವಂಸ ಮಾಡಿದ್ದ ಪುಂಡರ ಗ್ಯಾಂಗ್ ಅರೆಸ್ಟ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಪುಡಿರೌಡಿಗಳ ಅಟ್ಟಹಾಸ ಮಿತಿಮೀರಿದ್ದು, ತಡರಾತ್ರಿ ಲಗ್ಗೆರೆ ಬಳಿ ಕಾರುಗಳ ಗ್ಲಾಸ್ ಒಡೆದು ಪುಂಡಾಟಿಕೆ ಮೆರೆದಿದ್ದ ಪುಂಡರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. Read more…

BIG NEWS: ಬನಶಂಕರಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಶಾಕ್; ಬಿಬಿಎಂಪಿಯಿಂದ ಅಂಗಡಿಗಳ ತೆರವು ಕಾರ್ಯ ಆರಂಭ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ, ಜಯನಗರ ಬಳಿಕ ಈಗ ಬನಶಂಕರಿ ಬಳಿಯ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಪಾಲಿಕೆ ಮುಂದಾಗಿದೆ. ಬನಶಂಕರಿ ವ್ಯಾಪ್ತಿಯ ಅನಧಿಕೃತ ಅಂಗಡಿಗಳ ತೆರವು Read more…

ಏಕದಿನ ಕ್ರಿಕೆಟ್ ನಲ್ಲಿ 50 ಶತಕ : `ಕೊಹ್ಲಿ’ ಸಾಧನೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ| PM Modi

ನವದೆಹಲಿ:  ಏಕದಿನ ಕ್ರಿಕೆಟ್ನಲ್ಲಿ 50ನೇ ಶತಕ ಬಾರಿಸಿದ ವಿರಾಟ್ ಕೊಹ್ಲಿಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ಗಮನಾರ್ಹ ಸಾಧನೆಯು ಅವರ ನಿರಂತರ ಸಮರ್ಪಣೆ ಮತ್ತು ಅಸಾಧಾರಣ ಪ್ರತಿಭೆಗೆ Read more…

ಪ್ರಾಧ್ಯಾಪಕನಿಂದಲೇ ಘೋರ ಕೃತ್ಯ: ಆಸ್ತಿ ಆಸೆಗೆ ಪತ್ನಿ ಕೊಲೆ

ಮಂಡ್ಯ: ಆಸ್ತಿ ಆಸೆಗೆ ಪ್ರಾಧ್ಯಾಪಕನೊಬ್ಬ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮಂಡ್ಯದ ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಖಾಸಗಿ ಕಾಲೇಜೊಂದರಲ್ಲಿ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಆಸ್ತಿ ಆಸೆಯಿಂದ Read more…

SHOCKING: ಚಲಿಸುತ್ತಿದ್ದ ಬಸ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ: ಚಲಿಸುತ್ತಿದ್ದ ಬಸ್ ಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಎದುರು ನಡೆದಿದೆ. ಚಾಮರಾಜನಗರ ತಾಲೂಕಿನ ಯಾಲಕ್ಕೂರು ಗ್ರಾಮದ ರಂಗಸ್ವಾಮಿ(34) ಮೃತಪಟ್ಟ Read more…

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್ : ಡ್ರೈಫ್ರೂಟ್ಸ್ ಅಂಗಡಿಗಳು, ಮಾಲೀಕರ ಮನೆಗಳ ಮೇಲೆ `IT’ ರೇಡ್

ಬೆಂಗಳೂರು :  ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್ ನೀಡಿದ್ದು, ತೆರಿಗೆ ವಂಚನೆ ಸಂಬಂಧ ಡ್ರೈಫ್ರೋಡ್ಸ್ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ  ರಾಜಾಜಿನಗರ, ಬಿವಿಕೆ Read more…

BIGG NEWS : ಕೆನಡಾ ಹರ್ದಿಪ್ ಸಿಂಗ್ ನಿಜ್ಜರ್ ಹತ್ಯೆ ಬಗ್ಗೆ ಸಾಕ್ಷಿಗಳನ್ನು ನೀಡಿಲ್ಲ : ವಿದೇಶಾಂಗ ಸಚಿವ ಜೈಶಂಕರ್

ನವದೆಹಲಿ:  ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಯ ಬಗ್ಗೆ ಯಾವುದೇ ತನಿಖೆಯನ್ನು ಭಾರತ ತಳ್ಳಿಹಾಕುವುದಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಬುಧವಾರ ಹೇಳಿದ್ದಾರೆ. ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಯಲ್ಲಿ ಭಾರತ Read more…

ಜೆಡಿಎಸ್ ಕಚೇರಿ ಗೋಡೆ ಮೇಲೆ `ಕುಮಾರಸ್ವಾಮಿ ಪೋಸ್ಟರ್’ ಹಚ್ಚಿದ ಪ್ರಕರಣ : 6 ಮಂದಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು :  ಬೆಂಗಳೂರಿನ ಶೇಷಾದ್ರಿಪುರಂ ಜೆಡಿಎಸ್ ಕಚೇರಿ ಮೇಲೆ ವಿದ್ಯುತ್ ಕಳ್ಳ ಹೆಚ್.ಡಿ. ಕುಮಾರಸ್ವಾಮಿ ಎನ್ನುವ ಪೋಸ್ಟರ್ ಗಳನ್ನು ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯ ವಿರುದ್ಧ Read more…

ಗ್ರಾಹಕರಿಗೆ ಬಿಗ್ ಶಾಕ್: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಗಗನಕ್ಕೆ: ಬೆಳ್ಳಿ 1700 ರೂ. ಏರಿಕೆ

ನವದೆಹಲಿ: ದೀಪಾವಳಿ ಹಬ್ಬ ಮುಗಿದ ಮರುದಿನವೇ ಚಿನ್ನದ ದರದಲ್ಲಿ ಏರಿಕೆಯಾಗಿದೆ. ಚಿನ್ನದ ದರ 410 ರೂಪಾಯಿ, ಬೆಳ್ಳಿ ದರ 1700 ರೂ. ಏರಿಕೆಯಾಗಿದೆ. ಬುಧವಾರ ದೆಹಲಿಯ ಚಿನಿವಾರ ಪೇಟೆಯಲ್ಲಿ Read more…

BIGG NEWS : 6 ಸಾಧಕರಿಗೆ ಪ್ರತಿಷ್ಠಿತ `ಇನ್ಫೋಸಿಸ್ ಪ್ರಶಸ್ತಿ-2023’ ಘೋಷಣೆ : ಇಲ್ಲಿದೆ ಪ್ರಶಸ್ತಿ ವಿಜೇತರ ಪಟ್ಟಿ|Infosys Award

ಇನ್ಫೋಸಿಸ್ ಸೈನ್ಸ್ ಫೌಂಡೇಶನ್ (ಐಎಸ್ಎಫ್) ಭಾರತದಲ್ಲಿ ವೈಜ್ಞಾನಿಕ ಸಂಶೋಧನಾ ಕ್ಷೇತ್ರದಲ್ಲಿ ಅತ್ಯುತ್ತಮ ಕೊಡುಗೆ ನೀಡಿದ ಆರು ವ್ಯಕ್ತಿಗಳಿಗೆ ಪ್ರತಿಷ್ಠಿತ ಇನ್ಫೋಸಿಸ್  ಪ್ರಶಸ್ತಿ 2023 ಅನ್ನು ಬುಧವಾರ ಪ್ರಕಟಿಸಿದೆ. ವಿಜೇತರಲ್ಲಿ Read more…

ಮೈಸೂರಲ್ಲಿ ಸಿಎಂ ಪುತ್ರ ಯತೀಂದ್ರ ದರ್ಬಾರ್: ನಾನು ನೀಡಿದ ಲಿಸ್ಟ್ ಮಾತ್ರ ಮಾಡಿ ಎಂದು ತಂದೆಗೆ ಕರೆ

ಮೈಸೂರು: ಮೈಸೂರಿನಲ್ಲಿ ಸಿಎಂ ಪುತ್ರ ಯತೀಂದ್ರ ಹವಾ ಮುಂದುವರೆದಿದೆ. ವರುಣಾ ಕ್ಷೇತ್ರದಲ್ಲಿ ಆಶ್ರಯ ಸಮಿತಿ ಅಧ್ಯಕ್ಷರಾಗಿರುವ ಯತೀಂದ್ರ ನಿರಂತರ ಜನ ಸಂಪರ್ಕ ಸಭೆ ನಡೆಸುತ್ತಿದ್ದು, ಜನ ಅವರಿಗೆ ಮನವಿ Read more…

ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ಗೆ ಶಾಕ್: ಅಭ್ಯರ್ಥಿ ನಿಧನ

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ನಿಧನರಾಗಿದ್ದಾರೆ. ಕರಣ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ ಮಿತ್ ಸಿಂಗ್ ಕೂನರ್(75) ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ Read more…

BIGG NEWS : ಬರ ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ರಾಜ್ಯದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಪರಿಹಾರ ಪಾವತಿಸಲು ಅನುಕೂಲವಾಗುವಂತೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್ಡಿಆರ್ಎಫ್) ಅಡಿಯಲ್ಲಿ Read more…

ಮೊಬೈಲ್ ಬಳಕೆದಾರರ ಗಮನಕ್ಕೆ : ಈ ರೀತಿಯೂ ವಂಚನೆ ನಡೆಯುತ್ತೆ ಎಚ್ಚರ!

ಸೈಬರ್  ಹಗರಣಗಳ ಹೊಸ ಪ್ರಕರಣಗಳು ಕೇಳುತ್ತಿದ್ದೇವೆ. ಆಗಾಗ್ಗೆ ಸ್ಕ್ಯಾಮರ್ಗಳು ಜನರನ್ನು ಮೋಸಗೊಳಿಸಲು ಹೊಸ ಮಾರ್ಗಗಳನ್ನು ರೂಪಿಸುತ್ತಿದ್ದಾರೆ. ಇಂದು ನಾವು ಅಂತಹ ಒಂದು ವಿಶಿಷ್ಟ ವಿಧಾನದ ಬಗ್ಗೆ ನಿಮಗೆ ಹೇಳಲಿದ್ದೇವೆ, Read more…

ಪತ್ನಿಗೆ ವಿಚ್ಛೇದನ ನೀಡದೆ ಪರಸ್ತ್ರೀ ಜೊತೆ ವಾಸ ಸಹಜೀವನ ಅಲ್ಲ: ಹೈಕೋರ್ಟ್ ಆದೇಶ

ಚಂಡೀಗಢ: ‘ಪತ್ನಿಗೆ ವಿಚ್ಛೇದನ ನೀಡದೆ ಬೇರೆ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಲ್ಲಿ ಇಬ್ಬರ ಸಂಬಂಧವನ್ನು ಸಹಜೀವನ ಅಥವಾ ವಿವಾಹದಂತಹ ಸಂಬಂಧ ಎಂದು ಕರೆಯುವಂತಿಲ್ಲ.’ ಹೀಗೆಂದು ಪಂಜಾಬ್ ಮತ್ತು ಹರಿಯಾಣ Read more…

ಜಪಾನ್, ಜರ್ಮನಿಯನ್ನು ಹಿಂದಿಕ್ಕಿ 2027ರ ವೇಳೆಗೆ ಭಾರತ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ನಿರ್ಮಲಾ ಸೀತಾರಾಮನ್

ನವದೆಹಲಿ:  2027 ರ ವೇಳೆಗೆ ಭಾರತವು ಜಪಾನ್ ಮತ್ತು ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ Read more…

ಪೋಕ್ಸೊ ಪ್ರಕರಣ : ಇಂದು ಜೈಲಿನಿಂದ ‘ಮುರುಘಾ ಶ್ರೀ’ ಬಿಡುಗಡೆ ಸಾಧ್ಯತೆ

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ದೊರೆತ ಹಿನ್ನಲೆಯಲ್ಲಿ ಇಂದು ಶ್ರೀಗಳು ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗ ಜಿಲ್ಲಾ ಕಾರಾಗೃಹದ ಬಳಿ Read more…

ಜೇನುತುಪ್ಪ ಸೇವನೆಯಿಂದ ಇದೆ ಇಷ್ಟೆಲ್ಲಾ ಆರೋಗ್ಯಕರ ಲಾಭ

ಜೇನುತುಪ್ಪ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಸಾಂಪ್ರದಾಯಿಕ ತ್ವರಿತ ಶಕ್ತಿ ವರ್ಧನೆ ಆಹಾರಗಳಲ್ಲಿ ಜೇನುತುಪ್ಪ ಹೆಚ್ಚು ಪರಿಣಾಮಕಾರಿ. ಸಕ್ಕರೆಗೆ ಪರ್ಯಾಯವಾಗಿ ನೈಸರ್ಗಿಕವಾಗಿ ಸಿಗುವ ಜೇನುತುಪ್ಪ ಬಳಕೆ ಹೆಚ್ಚು ಉತ್ತಮ. Read more…

ಮೊಟ್ಟೆ ಹೇಗೆ ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆಯದು…..?

ದಿನಕ್ಕೊಂದು ಮೊಟ್ಟೆ ಸೇವಿಸುವುದರಿಂದ ಮಕ್ಕಳಿಂದ ಹಿಡಿದು ವಯೋವೃದ್ಧರ ತನಕ ಆರೋಗ್ಯದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎಂಬುದನ್ನು ನಾವು ಹಲವೆಡೆ ಓದಿ ಕೇಳಿ ತಿಳಿದಿದ್ದೇವೆ. ಆದರೆ ಮೊಟ್ಟೆಯನ್ನು ಬಳಸುವ ವಿಧಾನ ಯಾವುದು Read more…

BIGG NEWS : ಬಿಜೆಪಿ ಸರ್ಕಾರದ ಮತ್ತೊಂದು ಯೋಜನೆ ರದ್ದು!

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಪ್ರಮುಖ ಯೋಜನೆಯಾದ ಶಿಶುಪಾಲನಾ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಪಡಿಸಿದೆ. ಕಟ್ಟಡ ಕಾರ್ಮಿಕರ 6 ವರ್ಷದೊಳಗಿನ ಮಕ್ಕಳ ಪೋಷಣೆಗೆಂದು 2020-21ರಲ್ಲಿ ಹಿಂದಿನ ಸರಕಾರ ಸ್ಥಾಪಿಸಿದ್ದ 137 ಶಿಶುಪಾಲನ ಕೇಂದ್ರಗಳನ್ನು ರದ್ದುಪಡಿಸಿ ಸರಕಾರ ಆದೇಶಿಸಿದೆ. 2020-21ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ Read more…

ನರ್ಸಿಂಗ್ ಕೋರ್ಸ್ ಸೇರಬಯಸುವವರಿಗೆ ಕೆಇಎ ಮುಖ್ಯ ಮಾಹಿತಿ: ನ. 17 ರಿಂದ ದಾಖಲೆ ಪರಿಶೀಲನೆ

ಬೆಂಗಳೂರು: ವಿವಿಧ ನರ್ಸಿಂಗ್ ಕೋರ್ಸ್ ಗಳಿಗೆ ಪ್ರವೇಶಾತಿ ಬಯಸಿದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನವೆಂಬರ್ 17, 18 ಮತ್ತು 20ರಂದು ನಡೆಯಲಿದೆ. ರಾಜ್ಯದ 11 ಆಸ್ಪತ್ರೆ Read more…

ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಚಿತ್ರದುರ್ಗ ಜಿಲ್ಲಾ ಪ್ರವಾಸ: ವಿವಿಧ ಮಠಗಳಿಗೆ ಭೇಟಿ

ಬೆಂಗಳೂರು: ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ನಿವಾಸ, ಮುರುಘ ರಾಜೇಂದ್ರ ಮಠ, ಕೃಷ್ಣ ಯಾದವಾನಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...