alex Certify Live News | Kannada Dunia | Kannada News | Karnataka News | India News - Part 65
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಚಾಮರಾಜನಗರ: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾರ್ಥ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಚಾಮರಾಜನಗರ Read more…

ಮಲ್ಪೆ ಸಮುದ್ರದಲ್ಲಿ ಅನುಮಾನಾಸ್ಪದ ವಿದೇಶಿ ಬೋಟ್ ಪತ್ತೆ

ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಸಮುದ್ರದಲ್ಲಿ ಅನುಮಾನಾಸ್ಪದ ವಿದೇಶಿ ಬೋಟ್ ಪತ್ತೆಯಾಗಿದೆ. ಮಲ್ಪೆಯ ಸೈಂತ್ ಮರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿ ಕಾ ಬೋಟ್ ಪತ್ತೆಯಾಗಿದ್ದು, ಕೋಸ್ಟ್  ಗಾರ್ಡ್ ಅಧಿಕಾರಿಗಳು Read more…

BIG NEWS: ಕುಂಭಮೇಳದಿಂದ ವಾಪಾಸ್ ಆಗುತ್ತಿದ್ದಾಗ ಮತ್ತೊಂದು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಮಹಾಕುಂಭ ಮೇಳದಿಂದ ವಾಪಾಸ್ ಆಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೀದರ್ ನ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ವರ್ದಾ ಬಳಿ ಟಿಟಿ ವಾಹನ ಹಾಗೂ ಲಾರಿ ನಡುವೆ Read more…

ಕಳಪೆ ಔಷಧಿಗಳನ್ನು ನಿಷೇಧಿಸದೇ ‘ಜೆ.ಪಿ ನಡ್ಡಾ’ ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ : ಸಚಿವ ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು : ಕಳಪೆ ಗುಣಮಟ್ಟದ ಔಷಧಿಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದೆವು. ಆದರೆ, ಈವರೆಗೆ Read more…

HEALTH TIPS : ಕರಿದ ಬೆಳ್ಳುಳ್ಳಿ ತಿಂದ 24 ಗಂಟೆಯಲ್ಲಿ ದೇಹದೊಳಗೆ ಏನಾಗುತ್ತದೆ ಗೊತ್ತಾ..? ತಿಳಿಯಿರಿ

ಬೆಳ್ಳುಳ್ಳಿ ತುಂಬಾ ಆರೋಗ್ಯಕರ ಆಹಾರ ಎಂದು ಎಲ್ಲರಿಗೂ ತಿಳಿದಿದೆ. ಇಂದಿನ ಆಧುನಿಕ ಆಹಾರ ಮತ್ತು ಜೀವನಶೈಲಿಯಲ್ಲಿ, ಬೆಳ್ಳುಳ್ಳಿ ತಿನ್ನುವ ಅಭ್ಯಾಸವು ತುಂಬಾ ಸಾಮಾನ್ಯವಾಗಿದೆ ಎಂದು ನಾವು ಹೇಳಬಹುದು. ಬೆಳ್ಳುಳ್ಳಿ Read more…

BREAKING : ಶರಣಾಗತಿಯಾಗಿದ್ದ ನಾಲ್ವರು ನಕ್ಸಲರು 5 ದಿನ ಪೊಲೀಸ್ ಕಸ್ಟಡಿಗೆ : ಕೋರ್ಟ್ ಆದೇಶ.!

ಚಿಕ್ಕಮಗಳೂರು : ಶರಣಾಗತಿಯಾಗಿದ್ದ ನಾಲ್ವರು ನಕ್ಸಲರನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕಾರ್ಕಳ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಿದ್ದ ಆರು Read more…

BREAKING : ಉಡುಪಿಯಲ್ಲಿ ಅಪಾರ್ಟ್ ಮೆಂಟ್’ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವು.!

ಉಡುಪಿ: ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ ಮೆಂಟ್ ನಲ್ಲಿ Read more…

ನಟ ಗೋವಿಂದ ದಂಪತಿಗಳ 37 ವರ್ಷದ ದಾಂಪತ್ಯ ಜೀವನ ಅಂತ್ಯ..! : ವಿಚ್ಛೇದನಕ್ಕೆ ಮುಂದಾದ ಜೋಡಿ..?

90 ರ ದಶಕದ ನಟ ಗೋವಿಂದ ಮತ್ತು ಅವರ ಪತ್ನಿ ಸುನೀತಾ ಅಹುಜಾ 37 ವರ್ಷಗಳ ವೈವಾಹಿಕ ಜೀವನ ಅಂತ್ಯಗೊಳ್ಳಲಿದ್ದು, ವಿಚ್ಛೇದನಕ್ಕೆ ಮುಂದಾಗಿದ್ದಾರೆ  ಎಂಬ ಗುಸುಗುಸು ಕೇಳಿಬರುತ್ತಿದೆ. ದಂಪತಿಗಳು Read more…

ಫೆ. 27 ರಿಂದ ವಿಧಾನಸೌಧದ ಆವರಣದಲ್ಲಿ ‘ಪುಸ್ತಕ ಮೇಳ’ : ಪುಸ್ತಕ ಖರೀದಿಸಿ ಶಾಲಾ-ಕಾಲೇಜುಗಳಿಗೆ ನೀಡಲು ಶಾಸಕರಿಗೆ ಅವಕಾಶ

ಬೆಂಗಳೂರು : ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 3ರ ವರೆಗೆ ಪುಸ್ತಕ ಮೇಳ ಆಯೋಜಿಸಲಾಗಿದೆ. ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ Read more…

BREAKING: ಬಂದರು ನಿರ್ಮಾಣ ವಿರೋಧಿಸಿ ಸಮುದ್ರಕ್ಕೆ ಹಾರಿದ ಮಹಿಳೆ: ತೀವ್ರ ಸ್ವರೂಪ ಪಡೆದ ಪ್ರತಿಭಟನೆ; ಹಲವರು ಪೊಲೀಸ್ ವಶಕ್ಕೆ

ಕಾಸರಕೋಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಟೊಂಕಾದಲ್ಲಿ ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಾಣಿಜ್ಯ ಬಂದರು Read more…

BREAKING : 1984ರ ಸಿಖ್ ವಿರೋಧಿ ದಂಗೆ ಕೇಸ್ : ಮಾಜಿ ಸಂಸದ ‘ಸಜ್ಜನ್ ಕುಮಾರ್’ ಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್’ ನ ಮಾಜಿ ಸಂಸದ ಸಜ್ಜನ್ ಕುಮಾರ್ ‘ಗೆ ಜೀವಾವಧಿ ಶಿಕ್ಷೆವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. 1984 ರಲ್ಲಿ ದೆಹಲಿಯಲ್ಲಿ ನಡೆದ Read more…

BIG NEWS : ‘AAP’ ಯ ದೆಹಲಿ ಮದ್ಯ ನೀತಿಯಿಂದ 2,002 ಕೋಟಿ ಆದಾಯ ನಷ್ಟ : ಸಿಎಜಿ ವರದಿ

ನವದೆಹಲಿ: ದೆಹಲಿಯ ಹಿಂದಿನ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರವು ಈಗ ರದ್ದುಪಡಿಸಿದ ಮದ್ಯ ನೀತಿಯನ್ನು ಜಾರಿಗೆ ತಂದಿದ್ದರಿಂದ 2,002 ಕೋಟಿ ರೂ.ಗಳ ಆದಾಯ ನಷ್ಟವಾಗಿದೆ ಎಂದು ಕಂಟ್ರೋಲರ್ Read more…

ಶಿವರಾತ್ರಿ ಜಾಗರಣೆ ಹಿನ್ನೆಲೆ: ಮರುದಿನ ಹಿಂದೂ ಉದ್ಯೋಗಿಗಳಿಗೆ ರಜೆ ನೀಡಿ: ಸರ್ಕಾರಕ್ಕೆ ಹಿಂದೂ ಮುಖಂಡರ ಮನವಿ

ಬೆಂಗಳೂರು: ಶಿವರಾತ್ರಿ ಜಾಗರಣೆ ಹಿನ್ನೆಲೆಯಲ್ಲಿ ಮರುದಿನ ಹಿಂದೂ ಉದ್ಯೋಗಿಗಳಿಗೆ ರಜೆ ನೀಡಿವಂತೆ ರಾಜ್ಯ ಸರ್ಕಾರಕ್ಕೆ ಹಿಂದೂ ಸಂಘಟನೆಗಳ ಮುಖಂಡರು ಮನವಿ ಮಾಡಿದ್ದಾರೆ. ರಂಜಾನ್ ಗಾಗಿ ಇಸ್ಲಾಂ ಸಮುದಾಯದ ಉದ್ಯೋಗಿಗಳಿಗೆ Read more…

ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ : ಆಕ್ಷೇಪಣೆ ಆಹ್ವಾನ

ಬಳ್ಳಾರಿ : ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ Read more…

ʼವಿಗ್ʼ ಒಳಗೆ ಕೊಕೇನ್: ಭದ್ರತಾ ಸಿಬ್ಬಂದಿಯಿಂದ ಸ್ಮಗ್ಲಿಂಗ್ ಪ್ರಯತ್ನ ವಿಫಲ | Video

ಕೊಲಂಬಿಯಾದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ವಿಗ್ ಒಳಗೆ 200 ಗ್ರಾಂ ಕೊಕೇನ್ ಬಚ್ಚಿಟ್ಟು ಸಾಗಿಸಲು ಪ್ರಯತ್ನಿಸಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಎಬಿಸಿ ನ್ಯೂಸ್ ಹಂಚಿಕೊಂಡಿರುವ ವಿಡಿಯೋದಲ್ಲಿ, ಆ Read more…

4 ಕೋಟಿ ವೀಕ್ಷಣೆ: ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆದ ಮದುವೆ ವಿಡಿಯೋ | Watch

ಮದುವೆ ಮಂಟಪಕ್ಕೆ ಬರುವ ಮುನ್ನ ಮಾಲೆ ಹಾಕುವ ಸಮಾರಂಭದಲ್ಲಿ ವರನ ಸ್ನೇಹಿತರು ತಮಾಷೆ ಮತ್ತು ನಗುವಿನ ಕಚಗುಳಿಯನ್ನು ಹುಟ್ಟಿಸಿದ್ದಾರೆ. ಈ ರೀತಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿರುವುದು Read more…

Mahashivratri: ರಾಶಿಚಕ್ರದ ಪ್ರಕಾರ ಶಿವನಿಗೆ ಈ ವಸ್ತುಗಳನ್ನು ಅರ್ಪಿಸಿ

ಮಹಾಶಿವರಾತ್ರಿಯು ಶಿವನನ್ನು ಮೆಚ್ಚಿಸಲು ಅತ್ಯುತ್ತಮ ದಿನವಾಗಿದೆ. ಆ ದಿನದಂದು ಮಾಡಿದ ಶಿವ ಪೂಜೆಯು ಬಹುಪಟ್ಟು ಪ್ರಯೋಜನಗಳನ್ನು ನೀಡುತ್ತದೆ. ಈ ಬಾರಿ ಮಹಾಶಿವರಾತ್ರಿ ಫೆಬ್ರವರಿ 26, ಬುಧವಾರದಂದು ಬಂದಿದೆ. ಉಜ್ಜಯಿನಿ Read more…

BREAKING : ರಾಜ್ಯದಲ್ಲಿ ಮತ್ತೊಂದು ‘ಬ್ಯಾಂಕ್ ದರೋಡೆ’ ಪ್ರಕರಣ : ಲಾಕರ್ ಒಡೆದು ಹಣ ಲೂಟಿಗೆ ಯತ್ನ.!

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ‘ಬ್ಯಾಂಕ್ ದರೋಡೆ’ ಗೆ ಯತ್ನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಲಾಕರ್ ಒಡೆದು ಹಣ ಲೂಟಿ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಮಂಡ್ಯ ಜಿಲ್ಲೆಯ Read more…

ಪುಟ್ಟ ಅಭಿಮಾನಿಯೊಂದಿಗೆ ನಟ ಸೂರ್ಯ; ಕ್ಯೂಟ್ ವಿಡಿಯೋ ವೈರಲ್‌ !

ನಟ ಸೂರ್ಯ ಅವರು ಪ್ರಸ್ತುತ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರ ‘ರೆಟ್ರೋ’ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಅವರು ಪುಟ್ಟ ಅಭಿಮಾನಿಯೊಬ್ಬರನ್ನು ಭೇಟಿಯಾಗಿದ್ದು, ಈ ಭೇಟಿಯ ಮುದ್ದಾದ ವಿಡಿಯೋ Read more…

ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಬಲಿ

ಕೋಲಾರ: ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಬಲಿಯಾಗಿರುವ ಘಟನೆ ಕೊಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಾಕರಸನಹಳ್ಳಿಯಲ್ಲಿ ನಡೆದಿದೆ. ಮಂಜುಳ (44) ಮೃತ ಮಹಿಳೆ. ಸಕರಸನಹಳ್ಳಿ ಗ್ರಾಮದ ಹೊರವಲಯದ ತೋಟದ Read more…

BREAKING : ‘ಓಂ’ ಸಿನಿಮಾ ಸ್ಟೈಲಲ್ಲಿ ಪ್ರೇಯಸಿಯ ಕಾರಿಗೆ ಬೆಂಕಿ ಹಚ್ಚಿ ಅಬ್ಬರ : ರೌಡಿಶೀಟರ್ ರಾಹುಲ್ & ಗ್ಯಾಂಗ್ ಅರೆಸ್ಟ್.!

ಬೆಂಗಳೂರು : ಓಂ ಸಿನಿಮಾ ಸ್ಟೈಲಲ್ಲಿ ಪ್ರೇಯಸಿಯ ಕಾರಿಗೆ ಬೆಂಕಿ ಹಚ್ಚಿದ್ದ ರೌಡಿಶೀಟರ್ ರಾಹುಲ್ & ಗ್ಯಾಂಗ್ ಇದೀಗ ಅಂದರ್ ಆಗಿದೆ. ಫೆ.23 ರಂದು ಪ್ರೇಯಸಿ ಮನೆಗೆ ಹೋಗಿದ್ದ Read more…

BREAKING NEWS: ಕರವೇ ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಳಗಾವಿ: ಮರಾಠಿ ಬರಲ್ಲ ಕನ್ನಡದಲ್ಲಿ ಮಾತನಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ Read more…

BREAKING : ಶಾಸಕರ ಭವನದ ಬಳಿ ಶಾಸಕ ಶಿವಲಿಂಗೇಗೌಡ ಕಾರಿಗೆ ಪೊಲೀಸ್ ಜೀಪ್ ಡಿಕ್ಕಿ.!

ಬೆಂಗಳೂರು : ಶಾಸಕ ಶಿವಲಿಂಗೇಗೌಡರ ಕಾರಿಗೆ ಪೊಲೀಸ್ ಜೀಪ್ ಡಿಕ್ಕಿಯಾದ ಘಟನೆ ಶಾಸಕರ ಭವನದ ಬಳಿ ನಡೆದಿದೆ. ಶಾಸಕರ ಭವನದ ಮುಂದೆ ನಿಂತಿದ್ದ ಶಿವಲಿಂಗೇಗೌಡರ ಇನ್ನೋವಾ ಕಾರಿಗೆ ಪೊಲೀಸ್ Read more…

GOOD NEWS : ಬೆಂಬಲ ಬೆಲೆ ಯೋಜನೆಯಡಿ ‘ಬಿಳಿಜೋಳ’ ಖರೀದಿಗೆ ರಾಜ್ಯ ಸರ್ಕಾರ ಆದೇಶ, ರೈತರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ. ಜಿಲ್ಲಾ ಟಾಸ್ಕ್ಪೋರ್ಸ್ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, Read more…

ಭಾರತದ ಗೆಲುವಿನ ಬಳಿಕ ದೀಪಿಕಾ ತದ್ರೂಪಿ ಪಾಕ್ ಅಭಿಮಾನಿ ವೈರಲ್ | Watch Video

ಭಾರತವು ಪಾಕಿಸ್ತಾನವನ್ನು ಸೋಲಿಸಿದ ಬಳಿಕ, ಪಾಕಿಸ್ತಾನದ ಅಭಿಮಾನಿಯೊಬ್ಬರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆಕೆ ಭಾರತದ ನಟಿ ದೀಪಿಕಾ ಪಡುಕೋಣೆಯಂತೆ ಕಾಣುತ್ತಿದ್ದಾರೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಭಾನುವಾರ Read more…

BIG NEWS: ಟಿಟಿ ವಾಹನ-ಬೈಕ್ ಭೀಕರ ಅಪಘಾತ: ಸ್ಥಳದಲ್ಲೇ ವೈದ್ಯ ದುರ್ಮರಣ

ಬೀದರ್: ಸಾಲು ಸಾಲು ಅಪಘಾತ ಪ್ರಕರಣಗಳು ಸಂಭವಿಸಿತ್ತಿವೆ. ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವೈದರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ Read more…

ಮಹಾ ಕುಂಭಮೇಳದಲ್ಲಿ ವಿಚಿತ್ರ ದೃಶ್ಯ: ವಿಡಿಯೋ ಕಾಲ್‌ನಲ್ಲಿ ಪತಿಯ ಪಾಪ ತೊಳೆದ ಪತ್ನಿ | Watch

ಮಹಾ ಕುಂಭ ಮೇಳ 2025 ರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬಳು ತನ್ನ ಪತಿಯ ಪಾಪಗಳನ್ನು ತೊಳೆಯಲು ವಿಡಿಯೋ ಕಾಲ್ ಮೂಲಕ ಕುಂಭ Read more…

BREAKING : ದೆಹಲಿ ಅಬಕಾರಿ ನೀತಿ ಕುರಿತು ‘CAG’ ವರದಿ ಮಂಡಿಸಿದ ಸಿಎಂ ‘ರೇಖಾ ಗುಪ್ತಾ’

ನವದೆಹಲಿ : ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಮೂರು ದಿನಗಳ ದೆಹಲಿ ವಿಧಾನಸಭಾ ಅಧಿವೇಶನ ಸೋಮವಾರ ಪ್ರಾರಂಭವಾಯಿತು. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಭಾರತೀಯ ಜನತಾ ಪಕ್ಷ ಮತ್ತು ವಿರೋಧ Read more…

BREAKING : ದೆಹಲಿ ವಿಧಾನಸಭೆಯಲ್ಲಿ ಭಾರಿ ಕೋಲಾಹಲ : ಮಾಜಿ ಸಿಎಂ ಅತಿಶಿ ಸೇರಿ 12 ‘AAP’ ಶಾಸಕರು ಅಮಾನತು |WATCH VIDEO

ನವದೆಹಲಿ: ದೆಹಲಿ ವಿಧಾನಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಭಾಷಣದ ಸಮಯದಲ್ಲಿ ಭಾರಿ ಕೋಲಾಹಲ ಉಂಟಾಯಿತು. ಆಮ್ ಆದ್ಮಿ ಪಕ್ಷದ 12  ಶಾಸಕರನ್ನು ವಿಧಾನಸಭಾ ಸ್ಪೀಕರ್ ಅಮಾನತುಗೊಳಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಭಾಷಣದ Read more…

BIG NEWS: ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ಮಹಿಳೆ ಸ್ಥಳದಲ್ಲೇ ಸಾವು

ಮಂಗಳೂರು: ರಸ್ತೆ ದಾಟುವಾಗ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕಡಿಮೆಯೇ. ರಸ್ತೆ ದಾಟುವಾಗ ಬೈಕ್ ಡಿಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್ ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...