alex Certify Live News | Kannada Dunia | Kannada News | Karnataka News | India News - Part 650
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಜ್ವಲ್ ರೇವಣ್ಣ ಇಂದೂ ಸಹ ರಾಜ್ಯಕ್ಕೆ ಬರುವುದು ಅನುಮಾನ; ಏರ್ ಪೋರ್ಟ್ ನಲ್ಲೇ ಕಾದು ಕುಳಿತ ಎಸ್ಐಟಿ ಅಧಿಕಾರಿಗಳು

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಿಂದ ಇಂದು ಸಹ ರಾಜ್ಯಕ್ಕೆ ಬರುವುದು ಅನುಮಾನ ಎನ್ನಲಾಗಿದೆ. ಕಳೆದ 2 ದಿನಗಳಿಂದ ಪ್ರಜ್ವಲ್ Read more…

ಪೆಟ್ರೋಲ್ ಅಲ್ಲ ಗ್ಯಾಸ್ ಮೂಲಕ ಓಡಲಿದೆ ಬೈಕ್‌; ಬಿಡುಗಡೆಗೆ ಸಜ್ಜಾಗಿದೆ ಬಜಾಜ್‌ ಸಿಎನ್‌ಜಿ ಮೋಟಾರ್‌ ಸೈಕಲ್…‌..!

ಬಜಾಜ್ ಆಟೋ ತನ್ನ CNG ಚಾಲಿತ ಮೋಟಾರ್‌ಸೈಕಲ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಜೂನ್ 18ರಂದು ಈ ಬಜಾಜ್‌ ಸಿಎನ್‌ಜಿ ಬೈಕ್‌ ರಸ್ತೆಗಿಳಿಯಲಿದೆ. ಬಜಾಜ್ ಆಟೋ ವ್ಯವಸ್ಥಾಪಕ ನಿರ್ದೇಶಕ Read more…

ಪಾಯಿಂಟ್ ಟೇಬಲ್ ಅಲ್ಲಿ ಮೊದಲನೇ ಸ್ಥಾನಕ್ಕೆ ಜಿಗಿದ ಕೆಕೆಆರ್ ತಂಡ

ನಿನ್ನೆ ನಡೆದ ಐಪಿಎಲ್ ನ 54ನೇ ಪದ್ಯದಲ್ಲಿ ಕೆಕೆಆರ್ ತಂಡ ಲಕ್ನೋ ಎದುರು 98 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಈ ಬಾರಿಯ ಐಪಿಎಲ್ ಅಂಕಪಟ್ಟಿಯಲ್ಲಿ Read more…

ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ್ಚು ಬೌಂಡರಿ ಗಳಿಸಿರುವವರ ಪಟ್ಟಿ ಈ ರೀತಿ ಇದೆ

ಐಪಿಎಲ್ ನಲ್ಲಿ ಕೆಲ ಬ್ಯಾಟ್ಸ್ಮ್ಯಾನ್ ಗಳು ನಿಧಾನಗತಿಯ ಬ್ಯಾಟಿಂಗ್ ಮಾಡುವ ಮೂಲಕ ಫೋರ್ಗಳನ್ನೇ ಹೆಚ್ಚಾಗಿ ಬಾರಿಸುತ್ತಿರುತ್ತಾರೆ. ತಮ್ಮ ತಂಡಕ್ಕೆ ಕೊನೆಯ ಹಂತದವರೆಗೂ ಬೆನ್ನೆಲುಬಾಗಿ ನಿಲ್ಲುತ್ತಾರೆ. ಈ ಬಾರಿಯ ಐಪಿಎಲ್ Read more…

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ

ದಾವಣಗೆರೆ: ಚಾಲಕನ ನಿಯಂತ್ರಣತಪ್ಪಿ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹುಣಸೇಕಟ್ಟೆ ಗ್ರಾಮದ ಬಳಿ ನಡೆದಿದೆ. ಕೊರೇಶಪ್ಪ (65) Read more…

BREAKING NEWS: ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು

ಬಾಗಲಕೋಟೆ: ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದ ಬಸ್ ನಿಲ್ದಾಣದ ಬಳಿ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಮೃತ ಚುನಾವಣಾ ಸಿಬ್ಬಂದಿ. ಬಿದರಿ ಸರ್ಕಾರಿ ಶಾಲೆಯ Read more…

ನಮ್ಮ ಮೆಟ್ರೋದಲ್ಲಿ ಮತ್ತೊಂದು ಅಸಭ್ಯ ವರ್ತನೆ; ಪ್ರಯಾಣಿಕರ ಎದುರಲ್ಲೇ ಯುವಕ-ಯುವತಿಯ ಹುಚ್ಚಾಟ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಮತ್ತೊಂದು ಅಸಭ್ಯ ವರ್ತನೆ ಪ್ರಕರಣ ಬೆಳಕಿಗೆ ಬಂದಿದೆ. ಯುವಕ-ಯುವತಿ ಮೆಟ್ರೋ ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಎಂಆರ್ ಸಿಎಲ್ ಗೆ Read more…

BIG NEWS: ಮಹಿಳೆ ಕಿಡ್ನ್ಯಾಪ್ ಪ್ರಕರಣ: ಭವಾನಿ ರೇವಣ್ಣಗೂ ಸಂಕಷ್ಟ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣರನ್ನು ಎಸ್ಐಟಿ ಬಂಧಿಸಿದ್ದು, ಇದೇ ಪ್ರಕರಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಸಂಸದ Read more…

SHOCKING NEWS: ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಅದು ಆರೋಗ್ಯ ಇಲಾಖೆಯ ಕ್ವಾಟರ್ಸ್ ನಲ್ಲಿಯೇ ಇಂತದ್ದೊಂದು ಕೃತ್ಯವೆಸಗಲಾಗುತ್ತಿತ್ತು ಎಂಬುದು ಆಘಾತಕ್ಕೆ ಕಾರಣವಾಗಿದೆ. ಮಂಡ್ಯ Read more…

BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ಎಸ್ಐಟಿ ಮುಂದೆ ಹೇಳಿಕೆ ದಾಖಲಿಸಿದ ಮತ್ತೋರ್ವ ಸಂತ್ರಸ್ತೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಸಂತ್ರಸ್ತೆಯರ ನೆರವಿಗಾಗಿ ಎಸ್ಐಟಿ ಸಹಾಯವಾಣಿಯನ್ನು ತೆರೆದಿದೆ. ಈ ನಡುವೆ ಮತ್ತೋರ್ವ ಸಂತ್ರಸ್ತೆ Read more…

ಜರ್ಮನಿಯಲ್ಲಿ ಬೆತ್ತಲೆ ಫುಟ್ಬಾಲ್ ಪಂದ್ಯ…! ಬಟ್ಟೆ ಧರಿಸದ, ಧರಿಸಿದ ತಂಡಗಳ ನಡುವಿನ ಆಟದ ಫೋಟೋ ವೈರಲ್

ಹರ್ನೆ: ಜರ್ಮನಿಯಲ್ಲಿ ನಡೆದ ಬೆತ್ತಲೆ ಫುಟ್ಬಾಲ್ ಪಂದ್ಯದ ಫೋಟೋ ವೈರಲ್ ಆಗಿದೆ. ಕ್ರೀಡೆಯ ವಾಣಿಜ್ಯೀಕರಣದ ವಿರುದ್ಧ ಪ್ರತಿಭಟಿಸಲು ನೇಕೆಡ್ ಮತ್ತು ಕ್ಲೆಡ್ ತಂಡಗಳ ನಡುವೆ ಹರ್ನೆಯ ಪಂದ್ಯ ನಡೆದಿದೆ. Read more…

BREAKING NEWS: ಜಾರ್ಖಂಡ್ ನಲ್ಲಿ ಇಡಿ ದಾಳಿ; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ 20 ಕೋಟಿಗೂ ಅಧಿಕ ಹಣ ಜಪ್ತಿ

ರಾಂಚಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ಜಾರ್ಖಂಡ್ ನಲ್ಲಿ ಇಡಿ ಅಧಿಕಾರಿಗಳು ಬೃಹತ್ ದಾಳಿ ನಡೆಸಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಬರೋಬ್ಬರಿ 20 Read more…

ನೀಟ್ ಪರೀಕ್ಷೆಯಲ್ಲೂ ಔಟ್ ಆಫ್ ಸಿಲಬಸ್ ಪ್ರಶ್ನೆಗಳು: ವಿದ್ಯಾರ್ಥಿಗಳಲ್ಲಿ ಗೊಂದಲ

ಬೆಂಗಳೂರು: ವೈದ್ಯಕೀಯ ಕೋರ್ಸ್ ಗಳ ಪ್ರವೇಶಾತಿಗೆ ಭಾನುವಾರ ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ –ನೀಟ್ ಯಶಸ್ವಿಯಾಗಿ ನಡೆದಿದೆ. ಆದರೆ, ಪಠ್ಯಕ್ರಮ ಹೊರತಾದ ಪ್ರಶ್ನೆ ಕೇಳಲಾಗಿದೆ ಎಂಬ Read more…

ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಸಮುದಾಯ ಸೇವೆ ಶಿಕ್ಷೆ

ಬೆಂಗಳೂರು: ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದ ಪುತ್ರನನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಸಮುದಾಯ ಸೇವೆ ಮಾಡುವ ಶಿಕ್ಷೆ ವಿಧಿಸಲಾಗಿದೆ. ಕೊಡಗು ಮೂಲದ Read more…

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ಬಿಜೆಪಿ ಗೂಂಡಾಗಳ ದಾಳಿ: ಕಾಂಗ್ರೆಸ್ ಆರೋಪ

ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿರುವ ತನ್ನ ಪಕ್ಷದ ಕಚೇರಿಯ ಮೇಲೆ ಭಾನುವಾರ ಮಧ್ಯರಾತ್ರಿ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಇದರಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರಿಗೂ Read more…

ಮೂರು ತಿಂಗಳಿನಿಂದ ಸಿಗದ ವೇತನ: ರಾಜ್ಯಾದ್ಯಂತ ಇಂದು ರಾತ್ರಿಯಿಂದ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಸಜ್ಜಾದ ಸಿಬ್ಬಂದಿ

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ Read more…

ರೈತರ ಖಾತೆಗೆ ಬರ ಪರಿಹಾರ ಹಣ ಜಮಾ: ಟಿ.ಬಿ. ಜಯಚಂದ್ರ

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಇನ್ನು 2-3 ದಿನಗಳಲ್ಲಿ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ ಆಗಲಿದೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ Read more…

ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಗೆ ಮುಜುಗರ ತಂದ ಮಿತ್ರ ಪಕ್ಷ: ಭಿನ್ನಮತಕ್ಕೆ ದಾರಿ ಮಾಡಿಕೊಟ್ಟ ಟಿಡಿಪಿ ಘೋಷಣೆ

ಅಮರಾವತಿ: ಧರ್ಮಾಧಾರಿತ ಮೀಸಲಾತಿ ನೀತಿ ಬಗ್ಗೆ ಬಿಜೆಪಿ ವಿರೋಧದ ನಡುವೆ ಆಂಧ್ರಪ್ರದೇಶದಲ್ಲಿ ಬಿಜೆಪಿ ಮಿತ್ರ ಪಕ್ಷವಾಗಿರುವ ಟಿಡಿಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ಮುಂದುವರೆಸುವುದಾಗಿ ಘೋಷಿಸಿದೆ. ಇದು Read more…

ಊಟಕ್ಕೆ ಸಿಹಿ ತಿಂಡಿ ನೀಡಿಲ್ಲವೆಂದು ಮದುವೆಯೇ ಕ್ಯಾನ್ಸಲ್

ಮಡಿಕೇರಿ: ಮದುವೆ ಹಿಂದಿನ ದಿನ ರಾತ್ರಿ ಊಟಕ್ಕೆ ಸಿಹಿ ತಿಂಡಿ ನೀಡದ ಕಾರಣಕ್ಕೆ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆಯ ಕಲ್ಯಾಣ ಮಂಟಪವೊಂದರಲ್ಲಿ ನಡೆದಿದೆ. ಸೋಮವಾರಪೇಟೆ ಸಮೀಪದ Read more…

ಜಾಲತಾಣಗಳಲ್ಲಿ ಪ್ರಜ್ವಲ್ ಅಶ್ಲೀಲ ವಿಡಿಯೋ ಹರಿಬಿಡುವುದು ಶಿಕ್ಷಾರ್ಹ ಅಪರಾಧ: ಎಸ್ಐಟಿ ಎಚ್ಚರಿಕೆ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು Read more…

ಯಾರು ಪದೇ ಪದೇ ಮುಖ ತೊಳೆಯಬೇಕು…?

ಪದೇ ಪದೇ ಮುಖ ತೊಳೆಯುವುದು ಒಳ್ಳೆಯದು ಎಂಬುದೇನೋ ನಿಜ. ಆದರೆ ನಿಮ್ಮ ತ್ವಚೆಯ ಪ್ರಕಾರಕ್ಕೆ ಅನುಗುಣವಾಗಿ ಇದರ ಪರಿಣಾಮಗಳು ಪ್ರಭಾವ ಬೀರುತ್ತವೆ. ಹಾಗಿದ್ದರೆ ಯಾರು ಪದೇ ಪದೇ ಮುಖ Read more…

ಯೋಚಿಸಿ ಒಮ್ಮೆ ನೆಗೆಟಿವ್ ಕಮೆಂಟ್ ಮಾಡುವ ಮುನ್ನ

ಇನ್ನೊಬ್ಬರ ಬಗ್ಗೆ ಮಾತನಾಡುವುದಕ್ಕೆ ನಮ್ಮ ನಾಲಿಗೆ ಯಾವತ್ತೂ ಮುಂದಿರುತ್ತದೆ. ಆದರೆ ನಮ್ಮ ಕಾಮೆಂಟ್ ನಿಂದ ಅವರ ಮನಸ್ಸಿನ ಮೇಲೆ ಯಾವ ರೀತಿ ಪ್ರಭಾವ ಬೀರುತ್ತದೆ ಎಂಬುದನ್ನು ಯಾವತ್ತಾದರೂ ಯೋಚನೆ Read more…

ಪೂಂಚ್ ಭಯೋತ್ಪಾದನಾ ದಾಳಿ ಬಿಜೆಪಿಯ ಚುನಾವಣಾ ಪೂರ್ವ ಸ್ಟಂಟ್: ಕಾಂಗ್ರೆಸ್ ನಾಯಕ ಚರಣ್ ಜಿತ್ ಚನ್ನಿ

ಚಂಡೀಗಢ: ಪೂಂಚ್ ಭಯೋತ್ಪಾದಕ ದಾಳಿ ಬಿಜೆಪಿಯ ಚುನಾವಣಾ ಪೂರ್ವ ಸ್ಟಂಟ್ ಎಂದು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಮತ್ತು ಜಲಂಧರ್‌ನ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಚರಣ್ ಜಿತ್ ಸಿಂಗ್ ಚನ್ನಿ Read more…

ಮೊಡವೆ ತ್ವಚೆಯಿಂದ ಮುಕ್ತಿ ಬೇಕಾ…….? ನಿಮ್ಮ ಜೀವನ ಕ್ರಮದಲ್ಲಿ ಮಾಡಿ ಈ ಬದಲಾವಣೆ

ಮೊಡವೆ ಎಂಬುದು ಸಾಮಾನ್ಯವಾದ ತ್ವಚೆ ಸಂಬಂಧಿ ಸಮಸ್ಯೆಯಾಗಿದೆ. ಇದು ಯಾರಿಗೆ ಬೇಕಾದರೂ ಯಾವುದೇ ಸಂದರ್ಭದಲ್ಲೂ ಉಂಟಾಗಿಬಿಡಬಹುದು. ಕೆಲವೊಂದು ಸಂದರ್ಭಗಳಲ್ಲಿ ಈ ಮೊಡವೆಗಳು ಮಾಯವಾದರೂ ಸಹ ಮುಖದ ಮೇಲೆ ಕಲೆಯನ್ನು Read more…

ಚುನಾವಣೆ ಬಳಿಕ ರಾಜ್ಯ ಸರ್ಕಾರ ಬದಲಾವಣೆ: ರಮೇಶ ಜಾರಕಿಹೊಳಿ

ಬೆಳಗಾವಿ: ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಬರುತ್ತವೆ. ಚುನಾವಣೆಯ ನಂತರ ರಾಜ್ಯ ಸರ್ಕಾರ ಬದಲಾವಣೆಯಾಗುತ್ತದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ Read more…

ʼಮೊಟ್ಟೆʼ ಜೊತೆ ಸೇವಿಸಬೇಡಿ ಈ ಆಹಾರ

ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ತಿಳಿದ ಸಂಗತಿ. ಇತ್ತೀಚಿನ ದಿನಗಳಲ್ಲಿ ಸಸ್ಯಹಾರಿಗಳು ಕೂಡ ಮೊಟ್ಟೆ ಸೇವನೆ ಶುರು ಮಾಡಿದ್ದಾರೆ. ಮೊಟ್ಟೆ ಸೇವನೆ ಬಗ್ಗೆ ಸರಿಯಾಗಿ ತಿಳಿದಿರಬೇಕು. ಕೆಲವೊಮ್ಮೆ Read more…

ಮದುವೆ ಸಮಾರಂಭದಲ್ಲಿ ಐಸ್ ಕ್ರೀಂ ಸೇವಿಸಿದ ಮಕ್ಕಳು ಸೇರಿ 80 ಜನ ಅಸ್ವಸ್ಥ

ರಾಮನಗರ: ಮದುವೆ ಸಮಾರಂಭದಲ್ಲಿ ಐಸ್ ಕ್ರೀಮ್ ಸೇವಿಸಿ 80 ಜನರು ಅಸ್ವಸ್ಥರಾದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥರಾದ 50 ಜನರನ್ನು ಮಾಗಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು: ದೂರು ನೀಡಲು ಎಸ್ಐಟಿ ಸೂಚನೆ

ಬೆಂಗಳೂರು: ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿಡಿಯೋದಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು ಇರುವುದನ್ನು ಪತ್ತೆ ಮಾಡಿದ ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯರಿಗೆ ದೂರು ನೀಡಲು Read more…

ನಿವೃತ್ತ ನೌಕರರಿಗೆ ಆರೋಗ್ಯ ರಕ್ಷಾ ಯೋಜನೆ: ಪಿಂಚಣಿದಾರರಿಗೆ ಗರಿಷ್ಠ 2 ಲಕ್ಷ, ಕುಟುಂಬ ಸದಸ್ಯರಿಗೆ 1 ಲಕ್ಷ ರೂ. ವರೆಗೆ ಸೌಲಭ್ಯ ನೀಡಲು ಬಿಬಿಎಂಪಿ ಕ್ರಮ

ಬೆಂಗಳೂರು: ಪಾಲಿಕೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಮತ್ತು ಅವಲಂಬಿತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸಲು ಬಿಬಿಎಂಪಿ ಮುಂದಾಗಿದ್ದು, ಪಿಂಚಣಿದಾರರ ಆರೋಗ್ಯ ರಕ್ಷಾ ಯೋಜನೆ ಆರಂಭಿಸಲಿದೆ. ನಿವೃತ್ತ ನೌಕರರು ಮತ್ತು Read more…

ದುರ್ವಾಸನೆ ಬೀರುತ್ತಿದೆಯಾ ನಿಮ್ಮ ಫ್ರಿಜ್….?

ಹೊಸದಾಗಿ ತಯಾರಿಸಿದ್ದು, ಹಳೆಯದು ಉಳಿದದ್ದು, ಬೇಕಿರುವುದು ಬೇಡದ್ದು ಎಲ್ಲವನ್ನೂ ಫ್ರಿಜ್ ನಲ್ಲಿ ತುರುಕಿಡುವ ಅಭ್ಯಾಸ ನಿಮಗಿದೆಯೇ. ಹಾಗಿದ್ದರೆ ಖಂಡಿತಾ ನಿಮ್ಮ ಫ್ರಿಜ್ ವಾಸನೆ ಬರುತ್ತಿರುತ್ತದೆ. ಇದನ್ನು ಹೋಗಲಾಡಿಸುವುದು ಹೇಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...