alex Certify Live News | Kannada Dunia | Kannada News | Karnataka News | India News - Part 653
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿದ್ಯಾರ್ಥಿಗಳೇ ಗಮನಿಸಿ : ಡಿ.17 ರಂದು ನಡೆಯಬೇಕಿದ್ದ ‘NMMS’ ಪರೀಕ್ಷೆ ಮುಂದೂಡಿಕೆ, ಜ.7 ಕ್ಕೆ ನಿಗದಿ

ಬೆಂಗಳೂರು : ಡಿ.17 ರಂದು ನಡೆಯಬೇಕಿದ್ದ ‘NMMS’ ಪರೀಕ್ಷೆ ಮುಂದೂಡಿಕೆಯಾಗಿದ್ದು, ಜ.7 ಕ್ಕೆ ನಿಗದಿ ಮಾಡಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, 2023-24 ನೇ ಸಾಲಿನ Read more…

ಗಮನಿಸಿ : ‘KSRTC’ ಅಂತರ್ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆಯ ಅವಧಿ ಡಿ.31 ರವರೆಗೆ ವಿಸ್ತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಂತರ್ ನಿಗಮ ವರ್ಗಾವಣೆ ಅವಧಿ ಡಿ.31 ರವರೆಗೆ ವಿಸ್ತರಣೆ ಮಾಡಲಾಗಿದೆ. ಕೆಎಸ್ಸಾರ್ಟಿಸಿಯ ದರ್ಜೆ-3ರ ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ Read more…

‘ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ’ : ಪೊಲೀಸ್ ವಿಚಾರಣೆ ವೇಳೆ ಕರಾಳ ಸತ್ಯ ಬಾಯ್ಬಿಟ್ಟ ‘ನರ್ಸ್ ಮಂಜುಳ’

ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ನರ್ಸ್ ಮಂಜುಳಾನನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ. ಪೊಲೀಸ್ ವಿಚಾರಣೆ ವೇಳೆ ಈಕೆ Read more…

BREAKING : ಮಂಡ್ಯ ‘DHO’ ಕಿರುಕುಳಕ್ಕೆ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ..!

ಬೆಂಗಳೂರು : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ವೈದ್ಯ ನಟರಾಜ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ತಮ್ಮ Read more…

ಹವಾಮಾನ ವೈಪರೀತ್ಯ : ದೆಹಲಿಯಲ್ಲಿ 18 ವಿಮಾನಗಳ ಮಾರ್ಗ ಬದಲಾವಣೆ

ನವದೆಹಲಿ : ಹವಾಮಾನ ವೈಪರೀತ್ಯ ಹಿನ್ನೆಲೆ ದೆಹಲಿಯಲ್ಲಿ 18 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹವಾಮಾನದಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 18 Read more…

Be Alert : ‘ಆಧಾರ್’ ವಂಚನೆ ಮೂಲಕ ಬ್ಯಾಂಕ್ ಖಾತೆಗೆ ಹಾಕ್ತಾರೆ ಕನ್ನ : ಇರಲಿ ಈ ಎಚ್ಚರ

ನವದೆಹಲಿ: ಕಳೆದ ಕೆಲವು ವಾರಗಳಿಂದ ಆಧಾರ್ ಎನೇಬಲ್ಡ್ ಪೇಮೆಂಟ್ ಸಿಸ್ಟಮ್ (ಎಇಪಿಎಸ್) ಗೆ ಸಂಬಂಧಿಸಿದ ವಂಚನೆಗಳ ಬಗ್ಗೆ ಹಲವಾರು ರಾಜ್ಯಗಳ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡುತ್ತಿದ್ದಾರೆ. ಎಇಪಿಎಸ್ ಗ್ರಾಹಕರಿಗೆ Read more…

ಉದ್ಯೋಗ ವಾರ್ತೆ : ‘SBI’ ನಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಮುಂಬೈನ ಕಾರ್ಪೊರೇಟ್ ಸೆಂಟರ್ ದೇಶಾದ್ಯಂತ ಎಸ್ಬಿಐ ವೃತ್ತಗಳಲ್ಲಿ 5,447 ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಒ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. Read more…

ದ್ವಿತೀಯ ‘PUC’ ವಿದ್ಯಾರ್ಥಿಗಳ ಗಮನಕ್ಕೆ : ‘ಪರೀಕ್ಷಾ ಶುಲ್ಕ’ ಪಾವತಿಗೆ ಕೊನೆಯ ದಿನಾಂಕ ವಿಸ್ತರಣೆ

ಬೆಂಗಳೂರು : ಮಾರ್ಚ್ 2024ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. Read more…

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ : ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು :  ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಾನು Read more…

ತಮಿಳುನಾಡಿನಲ್ಲಿ 20 ಲಕ್ಷ ಲಂಚ ಪಡೆಯುತ್ತಿದ್ದ ‘ED’ ಅಧಿಕಾರಿ ಅರೆಸ್ಟ್

ಮಧುರೈ : ಮಧುರೈನ ಜಾರಿ ಇಲಾಖೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಅಂಕಿತ್ ತಿವಾರಿ ಎಂದು ಗುರುತಿಸಲ್ಪಟ್ಟ ಅಧಿಕಾರಿಯನ್ನು Read more…

SC, ST ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ‘ಭಾರತೀಯ ಸೇನೆ’ ತರಬೇತಿಗೆ ಅರ್ಜಿ ಆಹ್ವಾನ

2023-24 ನೇ ಸಾಲಿಗೆ ಭಾರತೀಯ ಸೇನೆ / ಭದ್ರತಾ ಪಡೆ / ಪೊಲೀಸ್ ಸೇವೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

ಮುಂದಿನ 5 ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಂದಿನ 5 ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು . ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ Read more…

BREAKING : ಬಾಂಗ್ಲಾದೇಶದಲ್ಲಿ ಭೂಕಂಪ : 5.6 ತೀವ್ರತೆ ದಾಖಲು ಭೂಕಂಪ | Earthquake

ಢಾಕಾ ಮತ್ತು ಬಾಂಗ್ಲಾದೇಶದ ಇತರ ಭಾಗಗಳಲ್ಲಿ ಶನಿವಾರ ಬೆಳಿಗ್ಗೆ ಭೂಕಂಪ ಸಂಭವಿಸಿದೆ ಎಂದು ಬಾಂಗ್ಲಾದೇಶ ಹವಾಮಾನ ಇಲಾಖೆ ತಿಳಿಸಿದೆ.  ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆಯ ಭೂಕಂಪನವು ಬೆಳಿಗ್ಗೆ 9:35 Read more…

BIG NEWS : ನವೆಂಬರ್ ನಲ್ಲಿ 1.68 ಲಕ್ಷ ಕೋಟಿ ರೂ. GST ಸಂಗ್ರಹ : ಕೇಂದ್ರಕ್ಕೆ ಭರ್ಜರಿ ತೆರಿಗೆ ಆದಾಯ

ನವದೆಹಲಿ: ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ನವೆಂಬರ್ ನಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 15 ರಷ್ಟು ಏರಿಕೆಯಾಗಿ 1.68 ಲಕ್ಷ ಕೋಟಿ ರೂ.ಗೆ ತಲುಪಿದೆ Read more…

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಡಿ.7 ರವರೆಗೂ ಭಾರಿ’ ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಡಿಸೆಂಬರ್ 7 ರವರೆಗೂ ಭರ್ಜರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಿಹಾಂಗ್ ಚಂಡಮಾರುತದ ಪರಿಣಾಮ Read more…

ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು : ಡಿ. 5 ರಿಂದ ಸುವರ್ಣ ಸೌಧದ ಮುಂದೆ ‘ಅತಿಥಿ ಉಪನ್ಯಾಸಕ’ರ ಪ್ರತಿಭಟನೆ

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದ್ದು, ಡಿ. 5 ರಿಂದ ಸುವರ್ಣ ಸೌಧದ ಮುಂದೆ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಡಿ.4 ರೊಳಗೆ Read more…

BREAKING : ಭ್ರೂಣ ಹತ್ಯೆ ಪ್ರಕರಣ : ಮತ್ತೋರ್ವ ಆರೋಪಿ ಅರೆಸ್ಟ್ , ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ

ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಎಂಬಾಕೆಯನ್ನು Read more…

ಇಂದಿನಿಂದ ಬೆಂಗಳೂರಲ್ಲಿ ‘ಕಡಲೆಕಾಯಿ ಪರಿಷೆ’ ಆರಂಭ : ಬೆಳಗ್ಗೆ 11 ಗಂಟೆಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

ಬೆಂಗಳೂರು : ಇಂದಿನಿಂದ ಬೆಂಗಳೂರಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಲಿದೆ.ಮಲ್ಲೇಶ್ವರಂನ ಶ್ರೀ ಭ್ರಮರಾಂಭ ಸಮೇತ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಡಿ.2 ರಿಂದ ಡಿ.4 ರವರೆಗೂ ನಡೆಯಲಿದೆ. ಇಂದು ಬೆಳಗ್ಗೆ 11 Read more…

ಹಾಲು ಖರೀದಿ ದರ ಕಡಿತಗೊಳಿಸಿದರೆ ಒಕ್ಕೂಟ ಸೂಪರ್ ಸೀಡ್: ಸರ್ಕಾರದ ಎಚ್ಚರಿಕೆ

ಮೈಸೂರು: ಹಾಲಿನ ದರ ಬದಲಿಸಿದರೆ ಒಕ್ಕೂಟಗಳನ್ನು ಸೂಪರ್ ಸೀಡ್ ಮಾಡುವುದಾಗಿ ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಹಕಾರಿ ಹಾಲು Read more…

‘ಮುಸ್ಲಿಮರ ಮತ ಬೇಡ’ ಹೇಳಿಕೆ : K.S ಈಶ್ವರಪ್ಪ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ

ಬೆಂಗಳೂರು : ‘ನನಗೆ ಮುಸ್ಲಿಮರ ಮತ ಬೇಡ’ ಎಂಬ ಹೇಳಿಕೆ ಸಂಬಂಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ದಾಖಲಾಗಿರುವ ಎಫ್ ಆರ್ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆಗೆ Read more…

BIG NEWS : ‘CBSE’ 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಡಿಸ್ಟಿಂಕ್ಷನ್, ಪರ್ಸೆಂಟೇಜ್ ಇಲ್ಲ

ನವದೆಹಲಿ : ‘ಸಿಬಿಎಸ್ಇ’ 10 ಹಾಗೂ 12 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಮಹತ್ವದ Read more…

ಬೆಳಗಾವಿ ಅಧಿವೇಶನಕ್ಕೆ ಸಜ್ಜಾದ ಕಾಂಗ್ರೆಸ್ ಗೆ ಶಾಕ್: ಬಿಜೆಪಿ -ಜೆಡಿಎಸ್ ಜಂಟಿ ಸಮರ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರವನ್ನು ಕಟ್ಟಿ ಹಾಕುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಕಾಂಗ್ರೆಸ್ Read more…

BIG NEWS : ‘ಜೈ ಶ್ರೀ ರಾಮ್’ ಹೇಳು ಎಂದು ‘ಮುಸ್ಲಿಂ’ ವ್ಯಕ್ತಿಯ ಗಡ್ಡಕ್ಕೆ ಬೆಂಕಿ ಹಚ್ಚಿ ದುಷ್ಕರ್ಮಿಗಳಿಂದ ಹಲ್ಲೆ

ಕೊಪ್ಪಳ : ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯಿಸಿ ‘ಮುಸ್ಲಿಂ’ ವ್ಯಕ್ತಿಯ ಗಡ್ಡಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಗಂಗಾವತಿಯ Read more…

ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಅಮಾನತು

ಮೈಸೂರು: ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಡಿ ಗ್ರೂಪ್ ನೌಕರರನ್ನು ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಸರ್ಕಾರಿ Read more…

ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಊಟಕ್ಕೆ ಹೋಗಿ ಪಿಸ್ತೂಲ್ ಕಳೆದುಕೊಂಡ ಪಿಎಸ್ಐ

ಚಿತ್ರದುರ್ಗ: ಬೆಂಗಳೂರು ಕೆಆರ್ ಪುರಂ ಪೊಲೀಸ್ ಠಾಣೆಯ ಪಿಎಸ್ಐ ಕಲ್ಲಪ್ಪ ಅವರು ಸರ್ವಿಸ್ ಪಿಸ್ತೂಲ್, 10 ಗುಂಡುಗಳನ್ನು ಕಳೆದುಕೊಂಡಿದ್ದಾರೆ. ಪ್ರಕರಣವೊಂದರ ತನಿಖೆಗಾಗಿ ದಾವಣಗೆರೆಗೆ ತೆರಳಿದ್ದ ಕಲ್ಲಪ್ಪ ವಾಪಸ್ ಆಗುವ Read more…

BREAKING : ಬೆಂಗಳೂರಿನ ಶಾಲೆಗಳಿಗೆ ‘ಬಾಂಬ್ ಬೆದರಿಕೆ’ ಪ್ರಕರಣ : ತನಿಖೆಗೆ ವಿಶೇಷ ತಂಡ ರಚನೆ

ಬೆಂಗಳೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ನೇತೃತ್ವದಲ್ಲಿ ವಿಶೇಷ ತಂಡ Read more…

ಸಿನಿಮೀಯ ರೀತಿಯಲ್ಲಿ 8 ಕಿ.ಮೀ. ಚೇಸ್ ಮಾಡಿ ಇಡಿ ಅಧಿಕಾರಿ ಅರೆಸ್ಟ್

ಚೆನ್ನೈ: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. 8 ಕಿಲೋಮೀಟರ್ ಚೇಸ್ ಮಾಡಿ ಇಡಿ ಅಧಿಕಾರಿಯನ್ನು ಬಂಧಿಸಿದ ಘಟನೆ ದಿಂಡಿಗಲ್ Read more…

ಬಹುನಿರೀಕ್ಷಿತ ‘ಸಲಾರ್’ ಚಿತ್ರದ ಟ್ರೇಲರ್ ರಿಲೀಸ್ : ‘ಉಗ್ರಂ’ ನೆನಪು ಮಾಡಿಕೊಂಡ ಅಭಿಮಾನಿಗಳು

ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ನಟನೆಯ ಸಲಾರ್ ಚಿತ್ರದ ಟ್ರೈಲರ್ ಶುಕ್ರವಾರ ಸಂಜೆ 7:19 ಕ್ಕೆ ಬಿಡುಗಡೆಯಾಯಿತು. ಪ್ರಭಾಸ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರವು ಆಕ್ಷನ್- ಡ್ರಾಮಾ Read more…

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ : ನಾಳೆ ಮಧ್ಯರಾತ್ರಿ 11:45ರ ವರೆಗೂ ‘ನಮ್ಮ ಮೆಟ್ರೋ’ ಸೇವೆ ವಿಸ್ತರಣೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ-ಆಸ್ಟ್ರೇಲಿಯಾ ನಡುವಿನ ಟಿ 20 ಸರಣಿಯ ಕೊನೆಯ ಪಂದ್ಯ ನಡೆಯಲಿದ್ದು, ಈ ಹಿನ್ನೆಲೆ ಪಂದ್ಯ ನೋಡುವ ಪ್ರೇಕ್ಷಕರಿಗಾಗಿ ನಮ್ಮ ಮೆಟ್ರೋ ಸೇವೆ Read more…

ಬಂಗಾಳ ಕೊಲ್ಲಿಯಲ್ಲಿ ‘ಮಿಚಾಂಗ್’ ಚಂಡಮಾರುತ ಸೃಷ್ಟಿ: ವಾಯುಭಾರ ಕುಸಿತ ಪರಿಣಾಮ ಡಿ.5 ರವರೆಗೆ ಭಾರಿ ಮಳೆ ಮುನ್ಸೂಚನೆ

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ಸೃಷ್ಟಿಯಾಗಿದ್ದು, ವಾಯುಭಾರ ಕುಸಿತ ಪರಿಣಾಮ ಡಿಸೆಂಬರ್ 5 ರವರೆಗೆ ಮಳೆಯಾಗುವ ಸಂಭವ ಇದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ನೈರುತ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...