alex Certify Live News | Kannada Dunia | Kannada News | Karnataka News | India News - Part 655
ಕನ್ನಡ ದುನಿಯಾ
    Dailyhunt JioNews

Kannada Duniya

ಇದ್ದಕ್ಕಿದ್ದಂತೆ ಫೇಸ್ ಬುಕ್ ಖಾತೆ ಲಾಗ್ ಔಟ್; ಗೊಂದಲಕ್ಕೀಡಾದ ಬಳಕೆದಾರರು…! ಅಷ್ಟಕ್ಕೂ ಆಗಿದ್ದೇನು ?

ಸಾಮಾಜಿಕ ಜಾಲತಾಣ ಫೇಸ್ ಬುಕ್ ಖಾತೆ ಏಕಾಏಕಿ ಲಾಗ್ ಔಟ್ ಆಗಿದ್ದು, ಬಳಕೆದಾರರು ಕೆಲ ಕಾಲ ಗೊಂದಲಕ್ಕೊಳಗಾದ ಘಟನೆ ನಡೆದಿದೆ. ಕಳೆದ ರಾತ್ರಿ ಸಾಮಾಜಿಕ ಜಾಲತಾಣ ಫೇಸ್ ಬುಕ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಜಾನ್ವಿ ಕಪೂರ್

ಖ್ಯಾತ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2018ರಲ್ಲಿ ತೆರೆ ಕಂಡ ‘ಧಡಕ್’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ Read more…

BREAKING : ಭಾರತದ ಮೊದಲ ಅಂಡರ್ ವಾಟರ್ ಮೆಟ್ರೋ ರೈಲಿನಲ್ಲಿ ಶಾಲಾ ಮಕ್ಕಳೊಂದಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ| Watch video

ಕೊಲ್ಕತ್ತಾ: : ಪ್ರಧಾನಿ ನರೇಂದ್ರ ಮೋದಿ ಬುಧವಾರ (ಮಾರ್ಚ್ 6) ಭಾರತದ ಮೊದಲ ಅಂಡರ್ ವಾಟರ್ ಮೆಟ್ರೋ ರೈಲಿನಲ್ಲಿ ಶಾಲಾ ಮಕ್ಕಳೊಂದಿಗೆ ಪ್ರಯಾಣಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು Read more…

ಪೋಷಕರಿಗೆ ಮುಖ್ಯ ಮಾಹಿತಿ : ಮಗುವಿಗೆ 6 ವರ್ಷ ತುಂಬಿದ್ರೆ ಮಾತ್ರ 1ನೇ ತರಗತಿಗೆ ಪ್ರವೇಶ

ಬೆಂಗಳೂರು : ಮಗುವಿಗೆ 6 ವರ್ಷ ತುಂಬಿದ್ರೆ ಮಾತ್ರ 1ನೇ ತರಗತಿ ಪ್ರವೇಶ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಕಳೆದ ವರ್ಷವೇ ಶಿಕ್ಷಣ ಇಲಾಖೆ ಆದೇಶ Read more…

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ: ಮಾಜಿ ಸಿಎಂ BSY

ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ನಿರ್ಧರಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಇಂದು ಸಭೆ ಸೇರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿಯ Read more…

BREAKING : ಕೊಲ್ಕತ್ತಾದಲ್ಲಿ ʻಭಾರತದ ಮೊದಲ ಅಂಡರ್ ವಾಟರ್ ಮೆಟ್ರೋʼ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ | PM Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೋಲ್ಕತ್ತಾದಲ್ಲಿ ಭಾರತದ ಮೊದಲ ನೀರೊಳಗಿನ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು, ಇದು ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಈ ಅಂಡರ್ Read more…

BIG UPDATE: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ; ಮಹತ್ವದ ವಿಷಯಗಳು ಪತ್ತೆ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಬಂಧನಕ್ಕಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ. ಈ ನಡುವೆ ಕೆಲ ಮಹತ್ವದ ವಿಷಯ ಲಭ್ಯವಾಗಿದೆ ಎಂದು Read more…

ಟಾಟಾ ಮೋಟರ್ಸ್ ನ ಫ್ಲ್ಯಾಗ್ ಶಿಪ್ ಡಾರ್ಕ್ ಸರಣಿ SUV ರಿಲೀಸ್

    ಬೆಂಗಳೂರು: ಭಾರತದ ಅತಿ ದೊಡ್ಡ ಆಟೋಮೋಬೈಲ್ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ತನ್ನ ಗ್ರಾಹಕರಿಗೆ ಸದಾ ಹೊಚ್ಚ ಹೊಸ ಉತ್ಪನ್ನಗಳನ್ನು ನೀಡುವ ತನ್ನ ಬದ್ಧತೆಯನ್ನು ಹೊಂದಿದೆ. Read more…

BIG NEWS: ಬಂಡಿ ಓಡಿಸುವ ಸರ್ಧೆಯಲ್ಲಿ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ MLC ಪ್ರಕಾಶ್ ಹುಕ್ಕೇರಿ

ಬೆಳಗಾವಿ: ಕಾಂಗ್ರೆಸ್ ಎಂಎಲ್ ಸಿ ಪ್ರಕಾಶ್ ಹುಕ್ಕೇರಿ ತಮ್ಮ ಹುಟ್ಟುಹಬದ ನಿಮಿತ್ತ ಆಯೋಜಿಸಿದ್ದ ಬಂಡಿ ಓಡಿಸುವ ಸ್ಪರ್ಧೆಯಲ್ಲಿ ವ್ಯಕ್ತಿಯೋರ್ವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮಲ್ಲಿಕವಾಡ ಗ್ರಾಮದಲ್ಲಿ Read more…

ಆಡಿಯೋ ಸೋರಿಕೆ : ಪೆರು ಪ್ರಧಾನಿ ʻಆಲ್ಬರ್ಟೊ ಒಟರೊಲಾʼ ರಾಜೀನಾಮೆ

ಸರ್ಕಾರಿ ಒಪ್ಪಂದಗಳ ಮೇಲೆ ಅನುಚಿತವಾಗಿ ಪ್ರಭಾವ ಬೀರಲು ಪ್ರಯತ್ನಿಸುತ್ತಿರುವ ಅಧಿಕಾರಿಯ ಆಡಿಯೋ ರೆಕಾರ್ಡಿಂಗ್ ಲೀಕ್‌ ಆದ ನಂತರ ಪೆರುವಿಯನ್ ಪ್ರಧಾನಿ ಆಲ್ಬರ್ಟೊ ಒಟರೊಲಾ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಈ Read more…

ಸಾರ್ವಜನಿಕರ ಗಮನಕ್ಕೆ : ಮಾರ್ಚ್ 31 ರೊಳಗೆ ತಪ್ಪದೇ ಈ ಕೆಲಸಗಳನ್ನು ಮುಗಿಸಿಕೊಳ್ಳಿ!

ಪ್ರತಿ ತಿಂಗಳು ಸರ್ಕಾರಿ ಯೋಜನೆಗಳು ಅಥವಾ ಕೆಲವು ನಿಯಮಗಳಲ್ಲಿ ಅನೇಕ ಬದಲಾವಣೆಗಳು ಆಗುತ್ತಿರುತ್ತವೆ. ಇದು ಪ್ರಸಕ್ತ ಹಣಕಾಸು ವರ್ಷದ ಕೊನೆಯ ತಿಂಗಳು. ಈ ತಿಂಗಳು ಅನೇಕ ಹಣಕಾಸು ಕಾರ್ಯಗಳಿಗೆ Read more…

ಅಂಬಾರಿ ಉತ್ಸವ್ ಬಸ್ ಗೆ ಬಾಂಬ್ ಬೆದರಿಕೆ; KSRTC ಅಧಿಕಾರಿಗಳು ಹೈ ಅಲರ್ಟ್; ಬಸ್ ಗಳಲ್ಲಿ ಕಟ್ಟೆಚ್ಚರ

ಬೆಂಗಳೂರು: ಅಂಬಾರಿ ಉತ್ಸವ್ ಬಸ್ ಗಳಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಕೆ ಎಸ್ ಆರ್ ಟಿಸಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಬಸ್ ಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಬಸ್ ಗಳಲ್ಲಿ Read more…

ಸಾಲದಾತರು ಮತ್ತು ಕಾರ್ಡ್ ನೆಟ್ವರ್ಕ್ ನಡುವಿನ ವ್ಯವಹಾರಗಳ ಬಗ್ಗೆ ಮಾರ್ಗಸೂಚಿ ಪರಿಷ್ಕರಿಸಿದ ʻRBIʼ

ನವದೆಹಲಿ : ಮಾರ್ಚ್ 6 ರ ಇಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಕಾರ್ಡ್ ವಿತರಕರು ಕಾರ್ಡ್ ನೆಟ್ವರ್ಕ್‌ ಗಳೊಂದಿಗೆ ಯಾವುದೇ ಒಪ್ಪಂದವನ್ನು ಮಾಡಿಕೊಳ್ಳಬಾರದು, ಅದು ಇತರ Read more…

BIG NEWS: ವಿಡಿಯೋದಲ್ಲಿ ಕಂತೆ ಕಂತೆ ಹಣ ತೋರಿಸಿ ಹಣ ಡಬಲ್ ಮಾಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿಶನ್ ಅಲಿಯಾಸ್ ಮಾಕಳಿ ಕಿಶನ್ ಬಂಧಿತ ಆರೋಪಿ. ಕಿಂಗ್ ರಿಯಲ್ ಎಸ್ಟೇಟ್ Read more…

ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಅತಿ ವೇಗದ ಚೆಂಡನ್ನು ಎಸೆದ ಶಬ್ನಿಮ್ ಇಸ್ಮಾಯಿಲ್

ನವದೆಹಲಿ : ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಶಬ್ನಿಮ್ ಇಸ್ಮಾಯಿಲ್ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ 130 ಕಿ.ಮೀ ವೇಗದಲ್ಲಿ ಚೆಂಡನ್ನು ಎಸೆದಿದ್ದಾರೆ. ಮಂಗಳವಾರ ದೆಹಲಿಯಲ್ಲಿ ನಡೆದ Read more…

BIG NEWS: ಆಸಿಡ್ ದಾಳಿ: ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಪರಿಹಾರ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜು ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ Read more…

ಹಣಕ್ಕೆ ಮಣೆ ಹಾಕಿದ ವರಿಷ್ಠರಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವ ಕೂಡ ಪಡೆಯದ ವ್ಯಕ್ತಿಗೆ ಟಿಕೆಟ್ ನೀಡಲು ನಿರ್ಧಾರ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಹೆಚ್.ಎನ್. ರವೀಂದ್ರ ರಾಜೀನಾಮೆ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಸಮಾಧಾನಗೊಂಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಹೆಚ್.ಎನ್. ರವೀಂದ್ರ ರಾಜೀನಾಮೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ Read more…

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ʻಶಹಭಾಜ್‌ ನದೀಮ್‌ʼ ನಿವೃತ್ತಿ ಘೋಷಣೆ | Shahbaz Nadeem Retires

ಸ್ಪಿನ್ನರ್ ಶಹಬಾಜ್ ನದೀಮ್ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ನದೀಮ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ 542 ವಿಕೆಟ್  ಗಳನ್ನು ಪಡೆದಿದ್ದಾರೆ ಮತ್ತು ಭಾರತಕ್ಕಾಗಿ Read more…

ಫೇಸ್ ಬುಕ್, ಇನ್ಸ್ಟಾಗ್ರಾಮ್ ಸ್ಥಗಿತದಿಂದಾಗಿ ʻMETAʼ ಗೆ 8 ಬಿಲಿಯನ್ ಡಾಲರ್‌ ನಷ್ಟ| Meta Loss After Outage

ನವದೆಹಲಿ :  ಮಾರ್ಚ್ 5 ರ ರಾತ್ರಿ ಸಾಮಾಜಿಕ ಮಾಧ್ಯಮಗಳಾದ ಫೇಸ್‌ ಬುಕ್‌ ಮತ್ತು ಇನ್ಸ್ಟ್ರಾಗ್ರಾಮ್‌ ಸ್ಥಗಿತಗೊಂಡಿದ್ದು, ಸುಮಾರು 2 ಗಂಟೆಗಳ ನಂತರ, ಈ ಅಪ್ಲಿಕೇಶನ್ಗಳು ಮತ್ತೆ ಕಾರ್ಯನಿರ್ವಹಿಸಲು Read more…

ಹಂದಿ ಕಾಟಕ್ಕೆ ಬೇಸತ್ತು ತವರು ಸೇರಿದ ಪತ್ನಿ, ಪಟ್ಟಣ ಪಂಚಾಯಿತಿ ಎದುರು ಅರೆಬೆತ್ತಲೆ ಪ್ರತಿಭಟನೆ ಮಾಡಿದ ಪತಿ

ಹಾವೇರಿ: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ಹಂದಿಗಳ ಹಾವಳಿ ಮಿತಿ ಮೀರಿದ್ದು, ಹಂದಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ವೀರೇಶ ಬೆಣ್ಣೆ ಎಂಬುವರು ಪಟ್ಟಣ ಪಂಚಾಯಿತಿ ಕಚೇರಿ ಎದುರು Read more…

ಸಾರ್ವಜನಿಕರೇ ಗಮನಿಸಿ : ಈ ದಿನಾಂಕದೊಳಗೆ ತಪ್ಪದೇ ನಿಮ್ಮ ʻಆಧಾರ್ ಕಾರ್ಡ್ʼ ಅಪ್ ಡೇಟ್ ಮಾಡಿಕೊಳ್ಳಿ

ಆಧಾರ್ ಕಾರ್ಡ್ ಅನ್ನು ಬಹುತೇಕ ಎಲ್ಲೆಡೆ ಬಳಸುವುದು ಕಡ್ಡಾಯವಾಗಿದೆ. ಮಕ್ಕಳ ಶಾಲಾ ಪ್ರವೇಶವಾಗಲಿ ಅಥವಾ ಯಾವುದೇ ಸರ್ಕಾರಿ ಕೆಲಸವಾಗಲಿ, ಆಧಾರ್ ಕಾರ್ಡ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಹೀಗಾಗಿ Read more…

ನ್ಯೂಸ್ ಪ್ರಿಂಟ್ ಮೇಲಿನ ಶೇ. 5ರಷ್ಟು ಸುಂಕ ಕೈಬಿಡಲು ಐಎನ್ಎಸ್ ಒತ್ತಾಯ

ನವದೆಹಲಿ: ನ್ಯೂಸ್ ಪ್ರಿಂಟ್ ಮೇಲಿನ ಶೇಕಡ 5ರಷ್ಟು ಸುಂಕ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಭಾರತೀಯ ನ್ಯೂಸ್ ಪೇಪರ್ ಸೊಸೈಟಿ ಐಎನ್ಎಸ್ ಮನವಿ ಮಾಡಿದೆ. ಪ್ರಕಾಶಕರು ನಿರ್ವಹಣಾ ವೆಚ್ಚವನ್ನು ಹೆಚ್ಚು Read more…

ತಿರುಪತಿಗೆ ತೆರಳುವ ರಾಜ್ಯದ ಭಕ್ತರಿಗೆ ಗುಡ್ ನ್ಯೂಸ್

ಬೆಂಗಳೂರು: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಸಿಹಿ ಸುದ್ದಿ ಇಲ್ಲಿದೆ. ಕರ್ನಾಟಕದ ಭಕ್ತರಿಗೆ ತಂಗಲು ಅನುಕೂಲವಾಗುವಂತೆ ವಸತಿಗೃಹಗಳ ಸಮುಚ್ಚಯದ Read more…

ಮತ್ತೊಂದು ದಿವಾಳಿಯಾದ ಕಂಪನಿಯನ್ನು ಖರೀದಿಸಲು ಮುಂದಾದ ಅದಾನಿ ಗ್ರೂಪ್

ಅದಾನಿ ಈಗ ದಿವಾಳಿಯಾದ ವಿದ್ಯುತ್ ಕಂಪನಿಯನ್ನು ಖರೀದಿಸಲು ಹೊರಟಿದ್ದಾರೆ. ಅದಾನಿ ಪವರ್ ಎಂಬ ಗ್ರೂಪ್ ಕಂಪನಿ ಲ್ಯಾಂಕೊ ಅಮರ್ಕಂಟಕ್ ಪವರ್ ಅನ್ನು ಖರೀದಿಸಲು ಸಾಲಗಾರರ ಅನುಮೋದನೆಯನ್ನು ಪಡೆದಿದೆ. ಈ Read more…

ಔಷಧೀಯ ಆಗರ ನುಗ್ಗೆಕಾಯಿ

ನುಗ್ಗೆಕಾಯಿ ಸಾಂಬಾರನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುವವರ ಸಂಖ್ಯೆಯೇನೂ ಕಡಿಮೆಯಿಲ್ಲ. ಕೇವಲ ರುಚಿಯಿಂದ ಅಷ್ಟೇ ಅಲ್ಲ, ಔಷಧೀಯ ಗುಣದಿಂದಲೂ ನುಗ್ಗೆಕಾಯಿ ಸಾಕಷ್ಟು ಬೇಡಿಕೆಯ ಪದಾರ್ಥವಾಗಿದೆ. ಆರೋಗ್ಯದಾಯಕವಾದ ಸಾಕಷ್ಟು ಪೋಷಕಾಂಶ, ಖನಿಜ, Read more…

ವಿಶ್ವಸಂಸ್ಥೆಯ ಕರಡು ನಿರ್ಣಯವನ್ನು ಪರಿಷ್ಕರಿಸಿದ ಅಮೆರಿಕ : ಗಾಝಾದಲ್ಲಿ ತಕ್ಷಣದ ಕದನ ವಿರಾಮಕ್ಕೆ ಕರೆ

ಗಾಝಾದಲ್ಲಿ ಸುಮಾರು ಆರು ವಾರಗಳ ತಕ್ಷಣದ ಕದನ ವಿರಾಮವನ್ನು ಬೆಂಬಲಿಸಲು ಮತ್ತು ಎಲ್ಲಾ ಒತ್ತೆಯಾಳುಗಳ ಬಿಡುಗಡೆಯನ್ನು ಬೆಂಬಲಿಸಲು ಯುಎಸ್ ಮಂಗಳವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕರಡು ನಿರ್ಣಯದಲ್ಲಿನ ಪಠ್ಯವನ್ನು Read more…

ಮೊದಲ ʻಸೂಪರ್ ಪ್ರೈಮರಿʼ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲುವು‌

ವರ್ಜೀನಿಯಾ ಮತ್ತು ಉತ್ತರ ಕೆರೊಲಿನಾದಲ್ಲಿ ನಡೆದ ಪ್ರಾಥಮಿಕ ಚುನಾವಣೆಗಳಲ್ಲಿ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದಾರೆ ಎಂದು ಯುಎಸ್ ನೆಟ್‌ ವರ್ಕ್‌ ಗಳು ವರದಿ ಮಾಡಿವೆ. ರಿಪಬ್ಲಿಕನ್ ಅಧ್ಯಕ್ಷೀಯ ನಾಮನಿರ್ದೇಶನದ Read more…

ಜಾತಿ ಗಣತಿ ಬಗ್ಗೆ ಸುದೀರ್ಘ ವಿಚಾರಣೆ ಅಗತ್ಯ ಹಿನ್ನೆಲೆ ಸದ್ಯಕ್ಕೆ ಯಾವುದೇ ಆದೇಶ ನೀಡಲ್ಲ: ಹೈಕೋರ್ಟ್

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ಸರ್ಕಾರಕ್ಕೆ ಸಲ್ಲಿಕೆಯಾದ ಜಾತಿ ಗಣತಿ ಬಗ್ಗೆ ಸುದೀರ್ಘ ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಅದುವರೆಗೆ ಯಾವುದೇ ಆದೇಶ ನೀಡುವುದಿಲ್ಲ Read more…

ಗ್ರಾಹಕರ ಗಮನಕ್ಕೆ : ರಾಜ್ಯಾದ್ಯಂತ 10 ದಿನಗಳ ಕಾಲ ʻಆನ್ ಲೈನ್ ಎಸ್ಕಾಂ ಸೇವೆʼ ಸ್ಥಗಿತ

ಬೆಂಗಳೂರು: ಸಾಫ್ಟ್ ವೇರ್ ನವೀಕರಣ ಕಾರ್ಯದಿಂದಾಗಿ ಮಾರ್ಚ್ 10 ರಿಂದ 19 ರವರೆಗೆ 10 ದಿನಗಳ ಕಾಲ ರಾಜ್ಯಾದ್ಯಂತ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ನೀಡುವ ಆನ್ಲೈನ್ ಸೇವೆಗಳ Read more…

ಇಂದು ಭಾರತದ ಮೊದಲ ʻಅಂಡರ್ ವಾಟರ್ ಮೆಟ್ರೋ ಸುರಂಗʼ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಕೊಲ್ಕತ್ತಾ: ದೇಶದ ಮೊದಲ ಅಂಡರ್ ವಾಟರ್ ಮೆಟ್ರೋ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಲಿದ್ದಾರೆ. ಈ ಸುರಂಗವನ್ನು ಕಲ್ಕತ್ತಾದ ಹೂಗ್ಲಿ ನದಿಯಲ್ಲಿ ನಿರ್ಮಿಸಲಾಗಿದೆ. ಈ ಸಮಯದಲ್ಲಿ, ಪಿಎಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...