alex Certify Live News | Kannada Dunia | Kannada News | Karnataka News | India News - Part 657
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತ: ಕಾಂಗ್ರೆಸ್ ಶಾಸಕ ಸಂಗಮೇಶ್ ಆಪ್ತ ಸಹಾಯಕ ದುರ್ಮರಣ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಈಶ್ವರ್(47) ಅವರು ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾತ್ರಿ Read more…

ಗ್ರಾಹಕರೇ ಗಮನಿಸಿ : ʻನಮ್ಮ ಕಾರ್ಗೋ ಟ್ರಕ್ʼ ಬುಕ್ಕಿಂಗ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

ಬೆಂಗಳೂರು : ನಮ್ಮ ಕಾರ್ಗೊ ಟ್ರಕ್‌ ಸೇವೆ’ ಮೂಲಕ ಕಾರ್ಯನಿರ್ವಹಿಸುವ ಟ್ರಕ್‌ಗಳಲ್ಲಿ ಹೆಚ್ಚು ಸುರಕ್ಷಿತ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಜಿಪಿಎಸ್‌, ಟ್ರಕ್‌ ಟ್ರ್ಯಾಕಿಂಗ್‌ ಸೌಲಭ್ಯ ಇರುವುದರಿಂದ ವಾಹನ ಚಾಲನೆಗೊಂಡ ಕೂಡಲೇ Read more…

‘ಸೋರೆಕಾಯಿ’ಯಲ್ಲಿದೆ ಸರ್ವರೋಗ‌ ನಿವಾರಕ ಗುಣ

ಹಸಿರು ಬಣ್ಣದೊಂದಿಗೆ ಆಕರ್ಷಕವಾಗಿ ಕಾಣುವ ಸೋರೆಕಾಯಿಯಿಂದ ಹಲವಾರು ಆರೋಗ್ಯದ ಪ್ರಯೋಜನಗಳಿವೆ. ಇದರ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ಹಲವು ರೋಗಗಳನ್ನು ತಡೆಗಟ್ಟಬಹುದು. ಪ್ರತಿ ದಿನ ಬೆಳಿಗ್ಗೆ ಸೋರೆಕಾಯಿಗೆ ಜೀರಿಗೆ ಉಪ್ಪು Read more…

ಏಕಕಾಲದಲ್ಲಿ ಪ್ರದರ್ಶನ ನೀಡಿ ಗಿನ್ನಿಸ್ ದಾಖಲೆ ನಿರ್ಮಿಸಿದ 1,500 ತಬಲಾ ವಾದಕರು

ನವದೆಹಲಿ: ಗ್ವಾಲಿಯರ್ ಕೋಟೆಯಲ್ಲಿ ನಡೆದ ತಾಲ್ ದರ್ಬಾರ್ ನಲ್ಲಿ 1500ಕ್ಕೂ ಹೆಚ್ಚು ತಬಲಾ ವಾದಕರು ಏಕಕಾಲದಲ್ಲಿ ಪ್ರದರ್ಶನ ನೀಡಿ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ. ಸಮಾರಂಭದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ Read more…

ಡಿಪ್ಲೋಮಾ, ಪದವೀಧರರ ಗಮನಕ್ಕೆ : ಇಂದಿನಿಂದ ʻಯುವನಿಧಿʼಯೋಜನೆ ನೋಂದಣಿ ಆರಂಭ

  ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಇಂದಿನಿಂದ ನೋಂದಣಿ ಶುರುವಾಗಲಿ. ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವನಿಧಿಗೆ ಇದೇ ಡಿ.26ರ Read more…

ಈ ʼಜ್ಯೂಸ್ʼ ಕುಡಿಯೋದ್ರಿಂದ 15 ದಿನದಲ್ಲಿ ಕೊಬ್ಬು ಮಾಯ

ಆರೋಗ್ಯವಂತ ವ್ಯಕ್ತಿಯ ದೇಹದ ಕೊಬ್ಬಿನಂಶ 15 ರಿಂದ 20 ರಷ್ಟು ಇರಬೇಕು.‌ ಜನರು ಮನಸ್ಸಿಗೆ ಬಂದ ಆಹಾರ ಸೇವನೆ ಮಾಡ್ತಾರೆ. ಆದರೆ ಅದನ್ನು ಅರಗಿಸಿಕೊಳ್ಳಲು ಬೇಕಾಗುವಷ್ಟು ಶ್ರಮ ಅಥವಾ Read more…

ತಣ್ಣೀರಿನಲ್ಲಿ ಮುಖ ತೊಳೆಯುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ….?

ದುಬಾರಿ ಉತ್ಪನ್ನಗಳ ಬಳಕೆಯಿಂದ ನಿಮ್ಮ ಚರ್ಮ ನಿರ್ಜೀವವಾಗಿರುತ್ತದೆ. ಹಾಗಾಗಿ ಮನೆಮದ್ದುಗಳನ್ನು ಆಗಾಗ ಬಳಸುತ್ತಿರಬೇಕು. ಜೊತೆಯಲ್ಲಿ ಮುಖವನ್ನು ಯಾವಾಗಲೂ ತಣ್ಣೀರಿನಿಂದ ವಾಶ್ ಮಾಡುತ್ತಿರಿ. ಇದರಿಂದ ಏನೆಲ್ಲಾ ಪ್ರಯೋಜನವಿದೆ ಎಂಬುದನ್ನು ತಿಳಿದುಕೊಳ್ಳಿ. Read more…

ಹುಟ್ಟಿನಿಂದಲೇ ನಾಯಕತ್ವದ ಗುಣ ಹೊಂದಿರುತ್ತಾರೆ ಈ ರಾಶಿಚಕ್ರ ಚಿಹ್ನೆಯ ಜನರು !

ರಾಶಿಚಕ್ರ ಚಿಹ್ನೆಗಳಿಗೆ ಅನುಗಣವಾಗಿ ಸ್ವಭಾವದಲ್ಲೂ ಅನೇಕ ರೀತಿಯ ಬದಲಾವಣೆಗಳಿರುತ್ತವೆ. ಕೆಲವು ನಿರ್ದಿಷ್ಟ ರಾಶಿಗಳನ್ನು ಹೊಂದಿರುವವರಲ್ಲಿ ಹುಟ್ಟಿನಿಂದಲೇ ನಾಯಕತ್ವದ ಗುಣವಿರುತ್ತದೆ. 5 ರಾಶಿಚಕ್ರದವರಲ್ಲಿ ಈ ಗುಣಗಳಿವೆ. ಮೇಷ ರಾಶಿ – Read more…

1500 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು: ರೈತ ಕುಟುಂಬ ಕಣ್ಣೀರು

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮುಕ್ತೇನಹಳ್ಳಿಯಲ್ಲಿ ರೈತರೊಬ್ಬರ ತೋಟದಲ್ಲಿ 1500 ಅಡಿಕೆ ಗಿಡಗಳನ್ನು ಕಡಿದು ಹಾಕಲಾಗಿದೆ. ಪರಮೇಶ್ವರಪ್ಪ, ನಾಗಮ್ಮ ದಂಪತಿ ತಮ್ಮ ಎರಡು ಎಕರೆ ಜಮೀನಿನಲ್ಲಿ ಎರಡೂವರೆ Read more…

ಪುಸ್ತಕ ಓದುವಾಗ ಕಾಡುವ ನಿದ್ದೆಯನ್ನು ದೂರ ಮಾಡಲು ಇಲ್ಲಿದೆ ಟಿಪ್ಸ್‌…!

ಮಕ್ಕಳಿಗೆ ಓದುವುದು ಅಂದ್ರೆ ಬಹಳ ಬೇಸರದ ಸಂಗತಿ. ಹೋಮ್‌ವರ್ಕ್‌ ಮಾಡಲು ಪುಸ್ತಕ ತೆಗೆದ ತಕ್ಷಣ ನಿದ್ರೆ ಬರಲಾರಂಭಿಸುತ್ತದೆ. ಪುಸ್ತಕ ಓದಲು ಹೊರಟಾಗ ನಿದ್ದೆ ಬರುವ ಸಮಸ್ಯೆ ಕೇವಲ ಮಕ್ಕಳಿಗೆ Read more…

ಇದು ವಿಶ್ವದ ಅತ್ಯಂತ ಶೀತಮಯ ಪ್ರದೇಶ, ಮೈನಡುಗಿಸುತ್ತೆ ಇಲ್ಲಿನ ವಾತಾವರಣ !

ಇದು ವಿಶ್ವದ ಅತ್ಯಂತ ವಿಶಿಷ್ಟ ಸ್ಥಳಗಳಲ್ಲೊಂದು. ಪ್ರಪಂಚದಲ್ಲೇ ಅತ್ಯಂತ ಶೀತವಿರುವ ಪ್ರದೇಶ ಇದು. ಇಲ್ಲಿ ತಡೆಯಲಾರದಷ್ಟು ವಿಪರೀತ ಚಳಿ. ಮೈನಸ್ 50 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ತಾಪಮಾನವಿರೋ ನಗರ Read more…

ಬೆಳಿಗ್ಗೆ ʼವಾಕಿಂಗ್‌ʼ ತೆರಳುವ ಮುನ್ನ ಈ 5 ಕೆಲಸಗಳನ್ನು ಅಪ್ಪಿತಪ್ಪಿಯೂ ಮಾಡಬೇಡಿ…!

ಪ್ರತಿದಿನ ವಾಕಿಂಗ್‌ ಮಾಡುವ ಅಭ್ಯಾಸ ಅನೇಕರಿಗಿದೆ. ಬೆಳಗಿನ ವಾಕಿಂಗ್‌ ನಮ್ಮನ್ನು ಫಿಟ್‌ ಆಗಿಡುತ್ತದೆ. ಆದರೆ ಬೆಳಗಿನ ನಡಿಗೆಗೂ ಮುನ್ನ ನಾವು ಮಾಡುವ ಕೆಲವು ತಪ್ಪುಗಳಿಂದ ಅದರ ಸಂಪೂರ್ಣ ಪ್ರಯೋಜನ Read more…

700 ರೂ. ಗೆ ಮಹೀಂದ್ರಾ ಥಾರ್ ಖರೀದಿಸಲು ಬಯಸಿದ ಪುಟ್ಟ ಬಾಲಕ; ಆನಂದ್ ಮಹೀಂದ್ರಾ ನೀಡಿದ್ದಾರೆ ಈ ʼಉತ್ತರʼ

ಉದ್ಯಮಿ ಆನಂದ್ ಮಹೀಂದ್ರಾ ಸಾಮಾಜಿಕ ಜಾಲತಾಣಗಳಲ್ಲಿ ಯಾವಾಗಲೂ ಕ್ರಿಯಾಶೀಲರಾಗಿರುತ್ತಾರೆ. ಅವರ ಅಭಿಮಾನಿಗಳ ಹಲವು ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿರುತ್ತಾರೆ. ಅನೇಕರು ಕೇಳುವ ಪ್ರಶ್ನೆಗಳಿಗೂ ಅವರು ತಮಾಷೆಯಾಗಿ ಕಾಲೆಳೆಯುತ್ತಾ ಉತ್ತರಿಸುವ ರೀತಿಯಂತೂ Read more…

ಮತ್ತೆ ನೈತಿಕ ಪೊಲೀಸ್ ಗಿರಿ: ದೇವಾಲಯ ಬಳಿ ಸುತ್ತಾಡುತ್ತಿದ್ದ ಅನ್ಯಕೋಮಿನ ಯುವಕರು, ಯುವತಿಯರನ್ನು ತಡೆದ ಹಿಂದೂ ಕಾರ್ಯಕರ್ತರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಸೋಮೇಶ್ವರ ದೇವಾಲಯದ ಬಳಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಭಿನ್ನ ಕೋಮಿನ ವಿದ್ಯಾರ್ಥಿಗಳನ್ನು ಹಿಂದೂ ಕಾರ್ಯಕರ್ತರು ತಡೆದಿದ್ದಾರೆ. ಉಳ್ಳಾಲದ Read more…

ಮಾಟಗಾತಿ ಎಂದು ಶಂಕಿಸಿ ಗುಂಪಿನಿಂದ ಘೋರ ಕೃತ್ಯ: ಮನೆಗೆ ಬೆಂಕಿ ಹಚ್ಚಿ ಮಹಿಳೆ ಸಜೀವ ದಹನ

ಗುವಾಹಟಿ: ಮಹಿಳೆಯೊಬ್ಬಳನ್ನು ಮಾಟಗಾತಿ ಎಂದು ಶಂಕಿಸಿದ ಗುಂಪೊಂದು ಸಜೀವ ದಹನ ಮಾಡಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಸಂತ್ರಸ್ತೆ, ಆದಿವಾಸಿ ಮಹಿಳೆ ಸಂಗೀತಾ ಕಪಿ ಎಂದು ಗುರುತಿಸಲಾಗಿದ್ದು, ಆಕೆ ಮೂರು Read more…

BIG NEWS: ದೇಶದಲ್ಲಿ ಐಪಿಸಿ ಬದಲಿಗೆ ಹೊಸ ಕಾನೂನು ಜಾರಿ: ಸಂಸತ್ ನಲ್ಲಿ ಒಪ್ಪಿಗೆ ಪಡೆದ ನ್ಯಾಯ ಸಂಹಿತಾ, ಸುರಕ್ಷಾ ಸಂಹಿತಾ, ಸಾಕ್ಷಿ ಮಸೂದೆಗೆ ರಾಷ್ಟ್ರಪತಿ ಒಪ್ಪಿಗೆ

ನವದೆಹಲಿ: 3 ಹೊಸ ಕಾನೂನುಗಳಿಗೆ ರಾಷ್ಟ್ರಪತಿ ಅನುಮೋದನೆ ನೀಡಿದ್ದಾರೆ. ಈ ಮೂಲಕ ಭಾರತವು ಹೊಸ ಅಪರಾಧ ಕಾನೂನುಗಳನ್ನು ಪಡೆದಿದೆ. ವಸಾಹತುಶಾಹಿ ಯುಗದ ಕೋಡ್‌ಗಳನ್ನು ಬದಲಿಸುವ ಮಸೂದೆಗಳು ರಾಷ್ಟ್ರಪತಿಗಳ ಅನುಮೋದನೆ Read more…

ರಾಜ್ಯದಲ್ಲಿ ಇಂದೂ ಶತಕ ದಾಟಿದ ಕೊರೋನಾ ಕೇಸ್: ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 125 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 94 ಜನರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ Read more…

BREAKING: ರಾಜ್ಯದಲ್ಲಿ ಒಮಿಕ್ರಾನ್ ಉಪತಳಿಗೆ ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ 35 ಒಮಿಕ್ರಾನ್ ಉಪತಳಿ ಜೆಎನ್.1 ಕೇಸ್ ಇರುವ ಮಾಹಿತಿ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರೀಕ್ಷೆ ಸಂದರ್ಭದಲ್ಲಿ Read more…

SHOCKING: ಬೀದಿ ನಾಯಿ ದಾಳಿಗೆ ಬಲಿಯಾದ ಹಸುಗೂಸು

ಹೈದರಾಬಾದ್: ಶೈಕ್‌ ಪೇಟ್ ಪ್ರದೇಶದಲ್ಲಿನ ಗುಡಿಸಲಿನಲ್ಲಿ ಬೀದಿ ನಾಯಿಯೊಂದು ದಾಳಿ ಮಾಡಿದ್ದರಿಂದ ಗಾಯಗೊಂಡ ನಾಲ್ಕು ತಿಂಗಳ ಗಂಡು ಮಗು ಸಾವನ್ನಪ್ಪಿದೆ. ಕೂಲಿ ಕಾರ್ಮಿಕರಾಗಿರುವ ಮಗುವಿನ ಪೋಷಕರು ತೊಟ್ಟಿಲಲ್ಲಿ ಮಗು Read more…

ಸ್ನೇಹಿತನಿಂದಲೇ ನಿವೃತ್ತ ASI ಪುತ್ರನ ಬರ್ಬರ ಹತ್ಯೆ

ರಾಮನಗರ: ಸ್ನೇಹಿತನಿಂದಲೇ ನಿವೃತ್ತ ಎ ಎಸ್ ಐ ಪುತ್ರನೊಬ್ಬ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಲ್ಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೀಪಕ್ (23) ಕೊಲೆಯಾದ ದುರ್ದೈವಿ. ನಿವೃತ್ತ Read more…

ಸಖತ್ ಕ್ಯೂಟ್ ಆಗಿದೆ ಪುಟ್ಟ ಬಾಲೆಯ ‘ಜಸ್ಟ್ ಲುಕಿಂಗ್ ಲೈಕ್ ವಾವ್’ ವಿಡಿಯೋ

ಇನ್ಸ್ಟಾಗ್ರಾಂ ನಲ್ಲೀಗ ‘ಜಸ್ಟ್ ಲುಕಿಂಗ್ ಲೈಕ್ ವಾವ್’ ನದ್ದೇ ಟ್ರೆಂಡ್‌. ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಜಸ್ಟ್ ಲುಕಿಂಗ್ ಲೈಕ್ ವಾವ್ ಎಂದು ರೀಲ್ಸ್ ಮಾಡ್ತಿದ್ದಾರೆ. ಈ ಮಧ್ಯೆ Read more…

ʼಕೋವಿಡ್ʼ ಉಪತಳಿಗಳ ಉಪಟಳ ಡಿಸೆಂಬರ್ ನಲ್ಲೇ ಹೆಚ್ಚಾಗುವುದು ಏಕೆ ? ಇಲ್ಲಿದೆ ತಿಳಿದುಕೊಳ್ಳಲೇಬೇಕಾದ ಮಾಹಿತಿ

ಅದು 2019 ರ ಡಿಸೆಂಬರ್. ಇಡೀ ಜಗತ್ತನ್ನೇ ಕೋವಿಡ್ ಬೆಚ್ಚಿಬೀಳಿಸಿತ್ತು. ಚಳಿಗಾಲದ ಸಮಯದಲ್ಲಿ ಆರಂಭವಾದ ವೈರಸ್ ದಾಳಿ ವಿಶ್ವವನ್ನ ಇಂದಿಗೂ ಅಲುಗಾಡಿಸುತ್ತಿದೆ. ಇದೀಗ ಮತ್ತೆ ಡಿಸೆಂಬರ್ ನಲ್ಲಿ ಮತ್ತೊಂದು Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿರ್ಮಾಣ Read more…

BIG BREAKING: ರಾಜ್ಯದಲ್ಲಿ 8 ಜನರಲ್ಲಿ JN.1 ಸೋಂಕು ಪತ್ತೆ; ಕರ್ನಾಟಕಕ್ಕೂ ಕಾಲಿಟ್ಟ ಕೋವಿಡ್ ರೂಪಾಂತರಿ ವೈರಸ್

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವಾಗಲೇ ಕೋವಿಡ್ ರೂಪಾಂತರಿ ವೈರಸ್ JN.1 ಕರ್ನಾಟಕ್ಕೂ ಎಂಟ್ರಿ ಕೊಟ್ಟಿದೆ. ರಾಜ್ಯದಲ್ಲಿ 8 ಜನರಿಗೆ ಕೊರೊನಾ ರೂಪಾಂತರಿ JN.1 ಸೋಂಕು ಪತ್ತೆಯಾಗಿದೆ Read more…

BIG NEWS: ಕ್ರಿಕೆಟಿಗ ಕೆ.ಸಿ.ಕಾರಿಯಪ್ಪ ವಿರುದ್ಧ ಯುವತಿಗೆ ವಂಚಿಸಿದ ಆರೋಪ; ದೂರು ದಾಖಲು

ಬೆಂಗಳೂರು: ಕರ್ನಾಟಕದ ಯುವ ಕ್ರಿಕೆಟಿಗ, ಐಪಿಎಲ್ ಆಟಗಾರ ಕೆ.ಸಿ.ಕಾರಿಯಪ್ಪ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಮೋಸಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಕ್ರಿಕೆಟಿಗ ಕೆ.ಸಿ.ಕಾರಿಯಪ್ಪ ತನ್ನನ್ನು Read more…

BIG NEWS: ರೈತ ಕೇಳುತ್ತಿರುವುದು ತನ್ನ ಹಕ್ಕನ್ನು, ಭಿಕ್ಷೆಯನ್ನಲ್ಲ; ಸಚಿವರು ಬೇಷರತ್ ಕ್ಷಮೆ ಕೇಳಲಿ; ಮಾಜಿ ಸಿಎಂ HDK ಆಗ್ರಹ

ಬೆಂಗಳೂರು: ರೈತರ ಬಗ್ಗೆ ಹಗುರವಾಗಿ, ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡನೀಯ. ಅನ್ನದಾತನ ಸಂಕಷ್ಟವನ್ನು ಅವಮಾನಿಸುವುದು ಸರಿಯಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ಕಾರ್ ನ ಎರಡೂ ಡೋರ್ ಓಪನ್ ಮಾಡಿ ಚಾಲನೆ; ಪ್ರವಾಸಿ ಸ್ಥಳದಲ್ಲಿ ಹುಚ್ಚಾಟ ಮೆರೆದ ಚಾಲಕನಿಗೆ ವಿಧಿಸಿದ ದಂಡವೆಷ್ಟು ಗೊತ್ತಾ ?

ಸದ್ಯ ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರೇಕ್ಷಣೀಯ ಸ್ಥಳಗಳಲ್ಲಿ ಸಂಚಾರ ದಟ್ಟವಾಗಿರುತ್ತದೆ. ಮತ್ತು ಅಂತಹ ಜಾಗಗಳಲ್ಲಿ ಪ್ರವಾಸಿಗರು ತುಂಬಿಹೋಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಕೆಲವರು ಸಂಚಾರ ನಿಯಯ Read more…

Viral Video | ಸಹೋದರನ ಮದುವೆಯಲ್ಲಿ ಕುಣಿದು ಸಂಭ್ರಮಿಸಿದ ಸಲ್ಮಾನ್

ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಸೋದರ ಅರ್ಬಾಜ್ ಖಾನ್ ಕಳೆದ ಭಾನುವಾರ ( ಡಿ.24) ದಂದು ಮದುವೆಯಾಗಿದ್ದು ಜೀವನದಲ್ಲಿ ಎರಡನೇ ಇನ್ನಿಂಗ್ಸ್ ಶುರುಮಾಡಿದ್ದಾರೆ. ಅರ್ಬಾಜ್ ಖಾನ್, ಮೇಕಪ್ ಕಲಾವಿದೆ Read more…

ನಾಳೆಯಿಂದ ಶುರುವಾಗಲಿದೆ ಭಾರತ – ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ

ಭಾರತ ತಂಡದ ಯುವ ಆಟಗಾರರು ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗು ಬಡಿಯುವ ಮೂಲಕ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿತ್ತು. ನಾಳೆಯಿಂದ ಭಾರತ ಹಾಗೂ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ Read more…

ಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ನೇಮಕ

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೋಟಾ ಶ್ರೀನಿವಾಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...