alex Certify Live News | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

4 ಕೋಟಿ ವೀಕ್ಷಣೆ: ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆದ ಮದುವೆ ವಿಡಿಯೋ | Watch

ಮದುವೆ ಮಂಟಪಕ್ಕೆ ಬರುವ ಮುನ್ನ ಮಾಲೆ ಹಾಕುವ ಸಮಾರಂಭದಲ್ಲಿ ವರನ ಸ್ನೇಹಿತರು ತಮಾಷೆ ಮತ್ತು ನಗುವಿನ ಕಚಗುಳಿಯನ್ನು ಹುಟ್ಟಿಸಿದ್ದಾರೆ. ಈ ರೀತಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿರುವುದು Read more…

Mahashivratri: ರಾಶಿಚಕ್ರದ ಪ್ರಕಾರ ಶಿವನಿಗೆ ಈ ವಸ್ತುಗಳನ್ನು ಅರ್ಪಿಸಿ

ಮಹಾಶಿವರಾತ್ರಿಯು ಶಿವನನ್ನು ಮೆಚ್ಚಿಸಲು ಅತ್ಯುತ್ತಮ ದಿನವಾಗಿದೆ. ಆ ದಿನದಂದು ಮಾಡಿದ ಶಿವ ಪೂಜೆಯು ಬಹುಪಟ್ಟು ಪ್ರಯೋಜನಗಳನ್ನು ನೀಡುತ್ತದೆ. ಈ ಬಾರಿ ಮಹಾಶಿವರಾತ್ರಿ ಫೆಬ್ರವರಿ 26, ಬುಧವಾರದಂದು ಬಂದಿದೆ. ಉಜ್ಜಯಿನಿ Read more…

BREAKING : ರಾಜ್ಯದಲ್ಲಿ ಮತ್ತೊಂದು ‘ಬ್ಯಾಂಕ್ ದರೋಡೆ’ ಪ್ರಕರಣ : ಲಾಕರ್ ಒಡೆದು ಹಣ ಲೂಟಿಗೆ ಯತ್ನ.!

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ‘ಬ್ಯಾಂಕ್ ದರೋಡೆ’ ಗೆ ಯತ್ನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಲಾಕರ್ ಒಡೆದು ಹಣ ಲೂಟಿ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಮಂಡ್ಯ ಜಿಲ್ಲೆಯ Read more…

ಪುಟ್ಟ ಅಭಿಮಾನಿಯೊಂದಿಗೆ ನಟ ಸೂರ್ಯ; ಕ್ಯೂಟ್ ವಿಡಿಯೋ ವೈರಲ್‌ !

ನಟ ಸೂರ್ಯ ಅವರು ಪ್ರಸ್ತುತ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರ ‘ರೆಟ್ರೋ’ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಅವರು ಪುಟ್ಟ ಅಭಿಮಾನಿಯೊಬ್ಬರನ್ನು ಭೇಟಿಯಾಗಿದ್ದು, ಈ ಭೇಟಿಯ ಮುದ್ದಾದ ವಿಡಿಯೋ Read more…

ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಬಲಿ

ಕೋಲಾರ: ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಬಲಿಯಾಗಿರುವ ಘಟನೆ ಕೊಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಾಕರಸನಹಳ್ಳಿಯಲ್ಲಿ ನಡೆದಿದೆ. ಮಂಜುಳ (44) ಮೃತ ಮಹಿಳೆ. ಸಕರಸನಹಳ್ಳಿ ಗ್ರಾಮದ ಹೊರವಲಯದ ತೋಟದ Read more…

BREAKING : ‘ಓಂ’ ಸಿನಿಮಾ ಸ್ಟೈಲಲ್ಲಿ ಪ್ರೇಯಸಿಯ ಕಾರಿಗೆ ಬೆಂಕಿ ಹಚ್ಚಿ ಅಬ್ಬರ : ರೌಡಿಶೀಟರ್ ರಾಹುಲ್ & ಗ್ಯಾಂಗ್ ಅರೆಸ್ಟ್.!

ಬೆಂಗಳೂರು : ಓಂ ಸಿನಿಮಾ ಸ್ಟೈಲಲ್ಲಿ ಪ್ರೇಯಸಿಯ ಕಾರಿಗೆ ಬೆಂಕಿ ಹಚ್ಚಿದ್ದ ರೌಡಿಶೀಟರ್ ರಾಹುಲ್ & ಗ್ಯಾಂಗ್ ಇದೀಗ ಅಂದರ್ ಆಗಿದೆ. ಫೆ.23 ರಂದು ಪ್ರೇಯಸಿ ಮನೆಗೆ ಹೋಗಿದ್ದ Read more…

BREAKING NEWS: ಕರವೇ ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಳಗಾವಿ: ಮರಾಠಿ ಬರಲ್ಲ ಕನ್ನಡದಲ್ಲಿ ಮಾತನಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ Read more…

BREAKING : ಶಾಸಕರ ಭವನದ ಬಳಿ ಶಾಸಕ ಶಿವಲಿಂಗೇಗೌಡ ಕಾರಿಗೆ ಪೊಲೀಸ್ ಜೀಪ್ ಡಿಕ್ಕಿ.!

ಬೆಂಗಳೂರು : ಶಾಸಕ ಶಿವಲಿಂಗೇಗೌಡರ ಕಾರಿಗೆ ಪೊಲೀಸ್ ಜೀಪ್ ಡಿಕ್ಕಿಯಾದ ಘಟನೆ ಶಾಸಕರ ಭವನದ ಬಳಿ ನಡೆದಿದೆ. ಶಾಸಕರ ಭವನದ ಮುಂದೆ ನಿಂತಿದ್ದ ಶಿವಲಿಂಗೇಗೌಡರ ಇನ್ನೋವಾ ಕಾರಿಗೆ ಪೊಲೀಸ್ Read more…

GOOD NEWS : ಬೆಂಬಲ ಬೆಲೆ ಯೋಜನೆಯಡಿ ‘ಬಿಳಿಜೋಳ’ ಖರೀದಿಗೆ ರಾಜ್ಯ ಸರ್ಕಾರ ಆದೇಶ, ರೈತರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ. ಜಿಲ್ಲಾ ಟಾಸ್ಕ್ಪೋರ್ಸ್ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, Read more…

ಭಾರತದ ಗೆಲುವಿನ ಬಳಿಕ ದೀಪಿಕಾ ತದ್ರೂಪಿ ಪಾಕ್ ಅಭಿಮಾನಿ ವೈರಲ್ | Watch Video

ಭಾರತವು ಪಾಕಿಸ್ತಾನವನ್ನು ಸೋಲಿಸಿದ ಬಳಿಕ, ಪಾಕಿಸ್ತಾನದ ಅಭಿಮಾನಿಯೊಬ್ಬರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆಕೆ ಭಾರತದ ನಟಿ ದೀಪಿಕಾ ಪಡುಕೋಣೆಯಂತೆ ಕಾಣುತ್ತಿದ್ದಾರೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಭಾನುವಾರ Read more…

BIG NEWS: ಟಿಟಿ ವಾಹನ-ಬೈಕ್ ಭೀಕರ ಅಪಘಾತ: ಸ್ಥಳದಲ್ಲೇ ವೈದ್ಯ ದುರ್ಮರಣ

ಬೀದರ್: ಸಾಲು ಸಾಲು ಅಪಘಾತ ಪ್ರಕರಣಗಳು ಸಂಭವಿಸಿತ್ತಿವೆ. ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವೈದರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ Read more…

ಮಹಾ ಕುಂಭಮೇಳದಲ್ಲಿ ವಿಚಿತ್ರ ದೃಶ್ಯ: ವಿಡಿಯೋ ಕಾಲ್‌ನಲ್ಲಿ ಪತಿಯ ಪಾಪ ತೊಳೆದ ಪತ್ನಿ | Watch

ಮಹಾ ಕುಂಭ ಮೇಳ 2025 ರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬಳು ತನ್ನ ಪತಿಯ ಪಾಪಗಳನ್ನು ತೊಳೆಯಲು ವಿಡಿಯೋ ಕಾಲ್ ಮೂಲಕ ಕುಂಭ Read more…

BREAKING : ದೆಹಲಿ ಅಬಕಾರಿ ನೀತಿ ಕುರಿತು ‘CAG’ ವರದಿ ಮಂಡಿಸಿದ ಸಿಎಂ ‘ರೇಖಾ ಗುಪ್ತಾ’

ನವದೆಹಲಿ : ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಮೂರು ದಿನಗಳ ದೆಹಲಿ ವಿಧಾನಸಭಾ ಅಧಿವೇಶನ ಸೋಮವಾರ ಪ್ರಾರಂಭವಾಯಿತು. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಭಾರತೀಯ ಜನತಾ ಪಕ್ಷ ಮತ್ತು ವಿರೋಧ Read more…

BREAKING : ದೆಹಲಿ ವಿಧಾನಸಭೆಯಲ್ಲಿ ಭಾರಿ ಕೋಲಾಹಲ : ಮಾಜಿ ಸಿಎಂ ಅತಿಶಿ ಸೇರಿ 12 ‘AAP’ ಶಾಸಕರು ಅಮಾನತು |WATCH VIDEO

ನವದೆಹಲಿ: ದೆಹಲಿ ವಿಧಾನಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಭಾಷಣದ ಸಮಯದಲ್ಲಿ ಭಾರಿ ಕೋಲಾಹಲ ಉಂಟಾಯಿತು. ಆಮ್ ಆದ್ಮಿ ಪಕ್ಷದ 12  ಶಾಸಕರನ್ನು ವಿಧಾನಸಭಾ ಸ್ಪೀಕರ್ ಅಮಾನತುಗೊಳಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಭಾಷಣದ Read more…

BIG NEWS: ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ಮಹಿಳೆ ಸ್ಥಳದಲ್ಲೇ ಸಾವು

ಮಂಗಳೂರು: ರಸ್ತೆ ದಾಟುವಾಗ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕಡಿಮೆಯೇ. ರಸ್ತೆ ದಾಟುವಾಗ ಬೈಕ್ ಡಿಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್ ನ Read more…

BIG NEWS: ಕರ್ನಾಟಕದಲ್ಲಿ ಎಂಇಎಸ್ ಇಲ್ಲದಂತೆ ಮಾಡುವವರೆಗೂ ಹೋರಾಟ ನಿಲ್ಲಿಸಲ್ಲ: ಕರವೇ ನಾರಾಯಣಗೌಡ ಆಕ್ರೋಶ

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಒಂದೆಡೆ ಕರವೇ ಪ್ರವೀಣ್ ಶೆಟ್ಟಿ Read more…

BIG NEWS : ರಾಜ್ಯದಲ್ಲಿ ತಲೆ ಎತ್ತಲಿದೆ 7 ಕೌಶಲ್ಯ ತರಬೇತಿ ಕೇಂದ್ರ, ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯ

ರಾಜ್ಯದ 7 ಕೌಶಲ್ಯ ತರಬೇತಿ ಕೇಂದ್ರಗಳು ತಲೆ ಎತ್ತಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಹೇಳಿದ್ದಾರೆ. ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ವಿವಿಧ ಕೈಗಾರಿಕೆಗಳು, Read more…

BIG NEWS: ಏಕಾಏಕಿ ರಸ್ತೆ ಬದಿ ಅಂಗಡಿಗೆ ನುಗ್ಗಿದ ಕಾರು: ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವು!

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಏಕಾಏಕಿ ರಸ್ತೆ ಬದಿಯ ಅಂಗಡಿಗೆ ನುಗ್ಗಿದ ಪರಿಣಾಮ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟಬೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಚನ್ನೈತ್ತೋಡಿ Read more…

BREAKING : ಉದ್ಯೋಗಕ್ಕಾಗಿ ಭೂಮಿ ಹಗರಣ : ಲಾಲು ಪ್ರಸಾದ್ ಯಾದವ್, ತೇಜಸ್ವಿ ಸೇರಿ ಹಲವರಿಗೆ ಕೋರ್ಟ್ ಸಮನ್ಸ್.!

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೂಸ್ ಅsವೆನ್ಯೂ ನ್ಯಾಯಾಲಯ ಮಂಗಳವಾರ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಮತ್ತು ಇತರರಿಗೆ ಸಮನ್ಸ್ ಜಾರಿ ಮಾಡಿದೆ. Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿದ ಕೋರ್ಟ್.!

ಬೆಂಗಳೂರು : ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಿದ್ದು, ಆರೋಪಿಗಳ ಹಾಜರಾತಿ ಪಡೆದ ಕೋರ್ಟ್ ಏ.8 ಕ್ಕೆ ವಿಚಾರಣೆ ಮುಂದೂಡಿದೆ. ರೇಣುಕಾಸ್ವಾಮಿ Read more…

ಭೀಕರ ಅಪಘಾತದಿಂದ ಮಹಿಳೆ ಸ್ಥಳದಲ್ಲೇ ಸಾವು ; ಕಾರು ಡಿಕ್ಕಿಯಾದ ರಭಸಕ್ಕೆ ಗಾಳಿಯಲ್ಲಿ ಹಾರಿದ ಆಘಾತಕಾರಿ ದೃಶ್ಯ ಸೆರೆ | Shocking Video

ಚಿತ್ರದುರ್ಗದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆ ಎಕ್ಸ್‌ಪ್ರೆಸ್‌ವೇ ದಾಟುತ್ತಿದ್ದಾಗ ನಡೆದಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅವರು ಗಾಳಿಯಲ್ಲಿ ಎಸೆಯಲ್ಪಟ್ಟಿರುವುದು ಕಂಡುಬಂದಿದ್ದು, ತಲೆಗೆ Read more…

BREAKING : ಡಾಲರ್ ಎದುರು ರೂಪಾಯಿ ಮೌಲ್ಯ 16 ಪೈಸೆ ಕುಸಿತ, ಸಾರ್ವಕಾಲಿಕ ಕನಿಷ್ಠ 86 ಕ್ಕೆ ಇಳಿಕೆ |Rupee falls

ಬಲವಾದ ಗ್ರೀನ್ಬ್ಯಾಕ್, ನಿರಂತರ ಎಫ್ಐಐ ಹೊರಹರಿವು ಮತ್ತು ಬ್ರೆಂಟ್ ಕಚ್ಚಾ ಬೆಲೆಗಳ ಏರಿಕೆಯ ಮಧ್ಯೆ ಮಂಗಳವಾರ (ಫೆಬ್ರವರಿ 25, 2025) ಆರಂಭಿಕ ವಹಿವಾಟಿನಲ್ಲಿ ಯುಎಸ್ ಡಾಲರ್ ವಿರುದ್ಧ ರೂಪಾಯಿ Read more…

BIG NEWS: ನಿರ್ಮಾಣ ಹಂತದ ಸೇತುವೆ ಕುಸಿತ; ಮೂವರು ಕಾರ್ಮಿಕರು ಸಾವು | Video

ದಕ್ಷಿಣ ಕೊರಿಯಾದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಕನಿಷ್ಠ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಶೀಘ್ರದಲ್ಲೇ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Read more…

BREAKING NEWS: ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ತೀವ್ರಗೊಂಡ ಕರವೇ ಪ್ರತಿಭಟನೆ

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ‘ಮರಾಠಿ ಬರಲ್ಲ, ಕನ್ನಡ ಮಾತನಾಡಿ’ Read more…

ಇದು ವಿಶ್ವದ ಅತಿ ಚಿಕ್ಕ ಮನೆ: 19.4 ಚದರಡಿಯಲ್ಲಿ ಎಲ್ಲವೂ ಇದೆ | Watch Video

ಪ್ರಪಂಚದ ಅತಿ ದೊಡ್ಡ ಮನೆಗಳು, ಅರಮನೆಗಳ ಬಗ್ಗೆ ನೀವು ಕೇಳಿರಬಹುದು. ಆದರೆ, ವಿಶ್ವದ ಅತಿ ಚಿಕ್ಕ ಮನೆಯನ್ನು ನೋಡಿದ್ದೀರಾ ? ನಾವು ಯಾವುದೇ ಮಾದರಿ ಮನೆಯ ಬಗ್ಗೆ ಮಾತನಾಡುತ್ತಿಲ್ಲ. Read more…

BIG NEWS: ಇಂಟರ್ನೆಟ್ ದರ ನಿಯಂತ್ರಣಕ್ಕೆ ʼಸುಪ್ರೀಂ ಕೋರ್ಟ್ʼ ನಕಾರ

ಸುಪ್ರೀಂ ಕೋರ್ಟ್ ಸೋಮವಾರದಂದು ದೇಶದಲ್ಲಿ ಇಂಟರ್ನೆಟ್ ಬೆಲೆಗಳನ್ನು ನಿಯಂತ್ರಿಸುವ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠವು ರಾಜತ್ Read more…

BREAKING : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ದಾಖಲಾಗಿದ್ದ ‘ಪೋಕ್ಸೋ ಕೇಸ್’ ವಾಪಸ್ ಪಡೆದ ಸಂತ್ರಸ್ತೆ ತಾಯಿ.!

ಬೆಳಗಾವಿ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್ ನ್ನು ವಾಪಸ್ ಪಡೆಯಲಾಗಿದೆ. ಕಂಡಕ್ಟರ್ ಮಹದೇವಪ್ಪ ಅವರ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್ ನ್ನು ಸಂತ್ರಸ್ತೆ ತಾಯಿ Read more…

BREAKING : ಬೆಳಗಾವಿಯಲ್ಲಿ ‘ಕಂಡಕ್ಟರ್’ ಮೇಲೆ ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದ ‘CPI’ ತಲೆದಂಡ.!

ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡಿಗ ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದ ಸಿಪಿಐ ತಲೆದಂಡವಾಗಿದೆ. ಎರಡು ದಿನಗಳ ಹಿಂದೆ ಕೆ.ಎಸ್.ಆರ್ ಟಿ.ಸಿ ಬಸ್ ನಲ್ಲಿ ಟಿಕೆಟ್ ಕೊಡುವ ವೇಳೆ Read more…

ನಾಯಕರ ಹಿಂದೆ ಗಿರಕಿ ಹೊಡೆಯುವವರಿಗೆ ಅವಕಾಶ ಕೊಡಲ್ಲ: ಸ್ಥಳೀಯವಾಗಿ ಕೆಲಸ ಮಾಡುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ನೀಡಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಲ್ಲ. ಇದರಿಂದ ಯಾವ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ Read more…

BIG NEWS: ಕಾವೇರಿ ವನ್ಯಧಾಮ, ಮಹದೇಶ್ವರ ಬೆಟ್ಟದಲ್ಲಿ ಬೆಂಕಿ ಅವಘಡ: ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ!

ಚಾಮರಾಜನಗರ: ಬಿರುಬೇಸಿಗೆ ನಡುವೆಯೇ ಕಾಡ್ಗಿಚ್ಚು ಪ್ರಕರಣಗಳು ಹೆಚ್ಚುತ್ತಿವೆ. ಕಾವೇರಿ ವನ್ಯಧಾಮ, ಮಹದೇಶ್ವರ ಬೆಟ್ಟ ಪ್ರದೇಶಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಾವೇರಿ ವನ್ಯಧಾಮದ ಕೊತ್ತನೂರು, ಕೌದಳ್ಳಿ, ಮಹದೇಶ್ವರ ವನ್ಯಧಾಮದ ಹನೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...