alex Certify Live News | Kannada Dunia | Kannada News | Karnataka News | India News - Part 660
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನೈಜೀರಿಯಾದಲ್ಲಿ ಜನಾಂಗೀಯ ಸಂಘರ್ಷಕ್ಕೆ 16 ಮಂದಿ ಬಲಿ

ನೈಜೀರಿಯಾದಲ್ಲಿ ಜನಾಂಗೀಯ  ಸಂಘರ್ಷ  ನಡೆದ ಪರಿಣಾಮ 16 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ನೈಜೀರಿಯಾದ ಉತ್ತರ-ಮಧ್ಯ ರಾಜ್ಯ ಪ್ರಸ್ಥಭೂಮಿಯಲ್ಲಿ ನಡೆದ ದಾಳಿಯಲ್ಲಿ ಹದಿನಾರು ಜನರು ಸಾವನ್ನಪ್ಪಿದ್ದಾರೆ, ಅಲ್ಲಿ ದನಗಾಹಿಗಳು Read more…

ಸುರಕ್ಷತೆಯಲ್ಲಿ ಮತ್ತೆ ತನ್ನ ಸಾಮರ್ಥ್ಯ ಪ್ರೂವ್ ಮಾಡಿದ ಟಾಟಾ ಪಂಚ್; ಕಾರ್ ಗೆ ಹಾನಿಯಾದ್ರೂ ಬದುಕುಳಿದ ಮಾಲೀಕ !

ತನ್ನ ಗುಣಮಟ್ಟದ ಕಾರಣದಿಂದ ಅನೇಕ ಬಾರಿ ಪ್ರಶಂಸೆಗೊಳಗಾಗಿರುವ ಟಾಟಾ ಮೋಟಾರ್ಸ್ ಮತ್ತೊಮ್ಮೆ ಗುಣಮಟ್ಟದಲ್ಲಿ ತನಗೆ ಸರಿಸಾಟಿಯಿಲ್ಲ ಎಂಬುದನ್ನ ಸಾಬೀತುಪಡಿಸಿದೆ. ಅಪಘಾತದ ಬಳಿಕ ಕಾರ್ ನ ಗುಣಮಟ್ಟದಿಂದಾಗಿ ಬದುಕುಳಿದ ಅನೇಕರು Read more…

ಓಲಾ S1 ಪ್ರೊ ವೈಶಿಷ್ಟ್ಯಗಳ ಬಗ್ಗೆ ನಿಮಗೆಷ್ಟು ಗೊತ್ತು ? ಇಲ್ಲಿದೆ ಮಾಹಿತಿ

ಭಾರತದ ಹೆಚ್ಚು ಮಾರಾಟವಾಗುವ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಓಲಾ S1 ಪ್ರೊ ಅನೇಕ ವೈಶಿಷ್ಟ್ಯಗಳೊಂದಿಗೆ ಬಂದಿದೆ. ಅವುಗಳನ್ನ ಒಂದೊಂದಾಗಿ ತಿಳಿಯೋಣ. ಗಮನಿಸಬೇಕಾದ ಮೊದಲ ವಿಷಯವೆಂದರೆ ಲೈಟಿಂಗ್. ಓಲಾ ಸ್ಕೂಟರ್‌ಗೆ Read more…

ಅಚ್ಚರಿಯಾದರೂ ಇದು ಸತ್ಯ: ಎರಡು ದಿನಗಳ ಅಂತರದಲ್ಲಿ ಇಬ್ಬರು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ…!

ಅಮೆರಿಕದಲ್ಲಿ 32 ವರ್ಷದ ಮಹಿಳೆಯೊಬ್ಬರು ಎರಡು ದಿನದ ಅಂತರದಲ್ಲಿ ಎರಡು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ನಡೆದಿದೆ. 32 ವರ್ಷದ ಕೆಲ್ಸಿ ಹ್ಯಾಚರ್‌ 20 ಗಂಟೆ ಕಾಲ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘ಬ್ಯಾಂಕ್ ಆಫ್ ಬರೋಡಾ’ದಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ (ಬಿಒಬಿ) ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಮತ್ತು ಈ ಖಾಲಿ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆ ವೀಕ್ಷಿಸಬಹುದಾಗಿದೆ. Read more…

ಸುಳ್ಳು ಮಾಹಿತಿ ನೀಡಿ ಪಿಂಚಣಿ ಪಡೆಯುವವರಿಗೆ ಶಾಕ್: ಅನರ್ಹರ ತಡೆಗೆ ಪಡಿತರ ಚೀಟಿ, ಆಧಾರ್, ಪಿಂಚಣಿ ತಂತ್ರಾಂಶ ಜೋಡಣೆ

ಬೆಂಗಳೂರು: ಅನರ್ಹರ ಪಿಂಚಣಿ ತಡೆಗೆ ಪಡಿತರ ಚೀಟಿ ಮತ್ತು ಪಿಂಚಣಿ ತಂತ್ರಾಂಶಗಳನ್ನು ಜೋಡಣೆ ಮಾಡಲಾಗುತ್ತಿದೆ. ಕುಟುಂಬದ ವಾರ್ಷಿಕ ಆದಾಯ 30 ಸಾವಿರ ರೂಪಾಯಿ ಮೇಲ್ಪಟ್ಟವರು ಕೂಡ ಪಿಂಚಣಿಗೆ ಅರ್ಜಿ Read more…

ʼಕೋವಿಡ್ʼ ಆತಂಕದ ನಡುವೆ‌ ಇಲ್ಲಿದೆ ಪಾರ್ಟಿಗಳಲ್ಲಿ ಪಾಲಿಸಬೇಕಾದ ನಿಯಮಗಳ ಟಿಪ್ಸ್ !

ದೇಶದಲ್ಲಿ ಪತ್ತೆಯಾಗಿರುವ ಕೋವಿಡ್‌ನ ಉಪತಳಿ ಜೆಎನ್.1 (Covid JN.1) ಸೋಂಕು ತೀವ್ರ ಆತಂಕ ಮೂಡಿಸುತ್ತಿದೆ. ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅತ್ಯಗತ್ಯವಾಗಿದೆ. ಸದ್ಯ Read more…

ಬೆಂಗಳೂರಲ್ಲಿ ಭಾರಿ ‘ಟ್ರಾಫಿಕ್ ಜಾಮ್’ : 3 ಗಂಟೆ ಸಂಚಾರ ಸ್ಥಗಿತ, ವಾಹನ ಸವಾರರ ಪರದಾಟ

ಬೆಂಗಳೂರು : ಭಾನುವಾರ ರಾತ್ರಿ ಬೆಂಗಳೂರಿನ ರಸ್ತೆಗಳಲ್ಲಿ ಭಾರಿ ಸಂಚಾರ ದಟ್ಟಣೆ ಕಂಡುಬಂದಿದ್ದು, ವಾಹನ ಸವಾರರು ಪರದಾಡಿದರು. ಕ್ರಿಸ್ ಮಸ್ ಮುನ್ನಾದಿನದಂದು ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಾರ್ವಜನಿಕರು Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ

ರಾಜ್ಯದ 1 ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24 ನೇ Read more…

ಗ್ರಾಮ ಪಂಚಾಯಿತಿಗಳಿಗೆ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅರ್ಜಿ ನೋಂದಣಿಗೆ ಸಂಬಂಧಿತ ನೋಂದಣಿ ಮತ್ತು ಮುದ್ರಣ ಸೇವಾ ಶುಲ್ಕ 4.36 ಕೋಟಿ ರೂ.ಗಳನ್ನು ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ. ಯೋಜನೆಯ ನೋಂದಣಿ Read more…

Murder : ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ಅಟ್ಟಾಡಿಸಿ ವ್ಯಕ್ತಿಯ ಬರ್ಬರ ಹತ್ಯೆ : ಬೆಚ್ಚಿಬಿದ್ದ ರಾಜಧಾನಿ

ಬೆಂಗಳೂರು: ವ್ಯಕ್ತಿಯೋರ್ವನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಲಕ್ಕಸಂದ್ರದಲ್ಲಿ ನಡೆದಿದೆ. ಹತ್ಯೆಯಾದವರನ್ನು ಜೈ ಪ್ರಕಾಶ್ ಅಲಿಯಾಸ್ ಪಪ್ಪಿ ಎಂದು ಗುರುತಿಸಲಾಗಿದೆ. ಹಂತಕರು ಕಿ.ಮೀಗಟ್ಟಲೇ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜ. 7 ರಂದು ಎನ್ಎಂಎಂಎಸ್ ಪರೀಕ್ಷೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿ ವೇತನ(ಎನ್ಎಂಎಂಎಸ್) ಪರೀಕ್ಷೆ ಜನವರಿ 7ರಂದು ನಡೆಯಲಿದೆ. ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ Read more…

ತೂಕ ಹೆಚ್ಚಿಸಿಕೊಳ್ಳಲು ಉಪಹಾರದಲ್ಲಿ ಇವುಗಳನ್ನು ಸೇರಿಸಿ

ತೂಕ ಹೆಚ್ಚಿಸಿಕೊಳ್ಳಲು ಕೆಲವರು ಹರಸಾಹಸ ಪಡುತ್ತಾರೆ. ಅತಿಯಾಗಿ ತಿನ್ನುತ್ತಾರೆ. ಆದರೆ ನೀವು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಿ ಯಾವುದೇ ಕಾಯಿಲೆಯಿಂದ ಬಳಲದೆ ಆರೋಗ್ಯವಾಗಿದ್ದರೆ ನಿಮ್ಮ ತೂಕ ಹೆಚ್ಚಾಗುತ್ತದೆ. ಹಾಗಾಗಿ ಆರೋಗ್ಯವಾಗಿ, Read more…

ಯಜಮಾನಿಯರ ಗಮನಕ್ಕೆ : ‘ಗೃಹಲಕ್ಷ್ಮಿ’ ಹಣ ಪಡೆಯಲು ಜಸ್ಟ್ ಈ ಕೆಲಸ ಮಾಡಿ |Gruha Laskshmi Scheme

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ಮೂರು ಕಂತಿನ ದುಡ್ಡು ಬಾರದೇ Read more…

ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ರಾತ್ರಿಯಲ್ಲಿ ಸೇವಿಸಲೇಬೇಡಿ ಈ ʼಆಹಾರʼ

ನಮ್ಮ ಜೀರ್ಣಕ್ರಿಯೆಯು ಬೆಳಿಗ್ಗೆ ಹೆಚ್ಚಾಗಿದ್ದು, ರಾತ್ರಿ ಕಡಿಮೆ ಇರುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಅತಿಯಾಗಿ ತಿಂದರೆ ದೇಹಕ್ಕೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.‌ ಇದು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. Read more…

ಹನುಮ ಜಯಂತಿ : ನಾಳೆ ಹುಣಸೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮೈಸೂರು : ಹನುಮ ಜಯಂತಿ ಆಚರಣೆ ಹಿನ್ನೆಲೆ ನಾಳೆ ಹುಣಸೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಮೈಸೂರು ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಹಿತ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: 7500 ಶಿಕ್ಷಕರ ನೇಮಕಾತಿ

ಬೆಂಗಳೂರು: ಈ ವರ್ಷ 4985 ಶಿಕ್ಷಕರು ನಿವೃತ್ತರಾಗುತ್ತಿದ್ದು, ಈ ಹುದ್ದೆಗಳ ಬರ್ತಿಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದ್ದು, ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ 15,000 Read more…

ಹಲವು ರೋಗಗಳಿಗೆ ರಾಮಬಾಣ ಔಷಧೀಯ ಗುಣ ಹೊಂದಿರುವ ʼಆಡುಸೋಗೆʼ

ಆಡುಸೋಗೆ ಔಷಧೀಯ ಗುಣಗಳನ್ನು ಮೈತುಂಬಿಕೊಂಡಿರುವ ಸಸ್ಯ. ಉಷ್ಣ ಗುಣವನ್ನು ಹೊಂದಿದ ಈ ಸಸ್ಯ ನೆಗಡಿ, ಕೆಮ್ಮು ಮುಂತಾದ ಸಾಮಾನ್ಯ ಕಾಯಿಲೆಗಳಿಗೆ ರಾಮಬಾಣ. ಆಡುಸೋಗೆ ಸ್ವಲ್ಪ ಕಹಿಯಾದರೂ ಅಪಾರವಾದ ಔಷಧೀಯ Read more…

BIG NEWS : ಸಾಲಮನ್ನಾಗೆ ಆಗ್ರಹಿಸಿ ಫೆ.26 ಕ್ಕೆ ದೇಶಾದ್ಯಂತ ರೈತರಿಂದ ‘ದೆಹಲಿ ಚಲೋ’

ಬೆಂಗಳೂರು : ಕೃಷಿ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೇಶಾದ್ಯಂತ ರೈತರು ಫೆ. 26 ರಂದು ‘ದೆಹಲಿ ಚಲೋ’ ನಡೆಸಲಿದ್ದಾರೆ. ಈ ಬಗ್ಗೆ ರೈತ ಮುಖಂಡ ಕುರುಬೂರು Read more…

ಮುಖದ ಸೌಂದರ್ಯ ಹೆಚ್ಚಿಸುತ್ತೆ ಮೊಟ್ಟೆ

ಮೊಟ್ಟೆಯಲ್ಲಿ ಪ್ರೋಟೀನ್ ಅಧಿಕವಾಗಿದೆ. ಇದು ಆರೋಗ್ಯಕ್ಕೆ ಮಾತ್ರವಲ್ಲ, ಅದರಿಂದ ಕೂದಲು ಮತ್ತು ಚರ್ಮದ ಆರೋಗ್ಯವನ್ನು ಕಾಪಾಡಬಹುದು. ಹಾಗಾದ್ರೆ ಮೊಟ್ಟೆಯನ್ನು ಬಳಸಿ ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಿ. *ಮುಖದ ಮೇಲಿರುವ ಅನಗತ್ಯ Read more…

ಹಲ್ಲುಗಳ ಆರೋಗ್ಯಕ್ಕೆ ಪ್ರತಿದಿನ ಮಾಡಿ ಸದಂತ ‘ಪ್ರಾಣಾಯಾಮ’

ದಂತಗಳ ಸಹಾಯದಿಂದಲೇ ಮಾಡುವ ಪ್ರಾಣಾಯಾಮವನ್ನು ಸದಂತ ಪ್ರಾಣಾಯಾಮ ಎನ್ನಲಾಗುತ್ತದೆ. ಇದರಿಂದ ದೇಹದ ಸ್ನಾಯುಗಳು ಸಡಿಲಗೊಳ್ಳುತ್ತವೆ ಹಾಗೂ ಇಡೀ ದೇಹ ತಂಪಾಗುತ್ತದೆ. ಕಣ್ಣು, ಕಿವಿಗಳಿಗೆ ವಿಶ್ರಾಂತಿ ದೊರೆತು ಹಲ್ಲುಗಳು ಸದೃಢಗೊಳ್ಳುತ್ತವೆ. Read more…

ಪ್ರಮೋದ್ ಮುತಾಲಿಕ್ ಗೆ ಚಿಕ್ಕಮಗಳೂರಿಗೆ ಪ್ರವೇಶ ನಿಷೇಧ

ಚಿಕ್ಕಮಗಳೂರು: ದತ್ತಪೀಠ ಮತ್ತು ನಾಗೇನಹಳ್ಳಿಯ ದರ್ಗಾ ವಿಚಾರವಾಗಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರಿಗೆ Read more…

ವಿದ್ಯಾರ್ಥಿಗಳೇ ಗಮನಿಸಿ : ಕ.ರಾ.ಮು.ವಿ.ವಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ

ಬೆಂಗಳೂರು : ಕರ್ನಾಟಕ  ರಾಜ್ಯ  ಮುಕ್ತ ವಿವಿಯ 2023-24 ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸುವ ಅವಧಿ ಡಿ.31 ರವರೆಗೆ ವಿಸ್ತರಿಸಲಾಗಿದೆ. ದ್ವಿತೀಯ ಹಾಗೂ ತೃತೀಯ Read more…

BIG NEWS : ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ಸಾಧ್ಯವಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ಸಾಧ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಭಟ್ಕಳದಲ್ಲಿ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್ ಬೇರೆ ಇಲಾಖೆಯ ರೀತಿ Read more…

ಖಾತೆಗೆ 2000 ರೂ. ಜಮಾ: ‘ಗೃಹಲಕ್ಷ್ಮಿ’ಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ದಾವಣಗೆರೆ: ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಯೋಜನೆ ಜಾರಿಯಾದ Read more…

BIG NEWS : ಸಂಸದ ಪ್ರತಾಪ್ ಸಿಂಹ ತಮ್ಮನ ವಿರುದ್ಧ ಮರ ಕಡಿದ ಆರೋಪ : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಸಹೋದರನ 150 ಅಕ್ರಮ ಮರ ಕಡಿದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶಿಸಿದ್ದಾರೆ. ಸಂಸದ ಪ್ರತಾಪ್ Read more…

ಗರ್ಭಾವಸ್ಥೆಯಲ್ಲಿ ಹಾಗಲಕಾಯಿ ಸೇವಿಸದಿದ್ದರೆ ಗರ್ಭಿಣಿ ಆರೋಗ್ಯಕ್ಕೆ ಉತ್ತಮ

ಹಾಗಲಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಇದರಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ಕಬ್ಬಿಣ್ಣ, ರಂಜಕ, ಮೆಗ್ನೀಶಿಯಂ, ಹಲವಾರು ವಿಟಮಿನ್ ಗಳನ್ನು ಒಳಗೊಂಡಿರುತ್ತದೆ. ಆದರೆ ಈ Read more…

ಡಿಪ್ಲೊಮಾ, ಪದವೀಧರರೇ ಗಮನಿಸಿ : ನಾಳೆಯಿಂದ ‘ಯುವನಿಧಿʼ ನೋಂದಣಿ ಆರಂಭ, ಈ ದಾಖಲೆಗಳನ್ನು ರೆಡಿ ಇಟ್ಕೊಳ್ಳಿ

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಲಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಡಿ.26 Read more…

ವಿಗ್ ಸ್ವಚ್ಛಗೊಳಿಸಲು ಅನುಸರಿಸಿ ಈ ಟಿಪ್ಸ್

ಕೂದಲು ವಿಪರೀತ ಉದುರುವ ಸಮಸ್ಯೆ ಹೊಂದಿರುವವರು ಕೆಲವೊಮ್ಮೆ ವಿಗ್ ಬಳಸುವ ಅನಿವಾರ್ಯತೆ ಉಂಟಾಗಬಹುದು. ಕೆಲವೊಮ್ಮೆ ಸ್ಟೈಲ್ ಗಾಗಿಯೂ ವಿಗ್ ಬಳಸಬೇಕಾಗಬಹುದು. ಅಂಥಹ ಸಂದರ್ಭದಲ್ಲಿ ಅದನ್ನು ಕಾಪಾಡುವುದು ಹೇಗೆ? ವಿಗ್ Read more…

ನಿಂಬೆ ಅತಿಯಾಗಿ ಸೇವಿಸಿದರೆ ಈ ಸಮಸ್ಯೆ ಕಾಡುವುದು ಖಂಡಿತ

ನಿಂಬೆ ಹಣ್ಣು ಆರೋಗ್ಯಕ್ಕೆ ಉತ್ತಮ. ಇದರಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ರೋಗಗಳ ವಿರುದ್ಧ ಹೋರಾಡುತ್ತದೆ. ಆದರೆ ಇದರಿಂದ ಕೆಲವು ಅಡ್ಡಪರಿಣಾಮಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...