alex Certify Live News | Kannada Dunia | Kannada News | Karnataka News | India News - Part 664
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಲೋಕಸಭೆ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ: ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ 10 ಜನರನ್ನು ನೇಮಕ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಗಳಾಗಿ ನಾಲ್ವರು, 10 ಜನ ರಾಜ್ಯ ಕಾರ್ಯದರ್ಶಿಗಳ Read more…

ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಮಂಡ್ಯ ಕ್ಷೇತ್ರವನ್ನು ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಹಿರ್ದೆಸೆಗೆ ತೆರಳಿದ್ದ ವೇಳೆ ಕಾವಲುಗಾರನ ತುಳಿದು ಕೊಂದ ಕಾಡಾನೆಗಳು

ಬಹ್ರೈಚ್: ಉತ್ತರಪ್ರದೇಶ ಕತರ್ನಿಯಾಘಾಟ್ ವನ್ಯಜೀವಿ ಅಭಯಾರಣ್ಯದ ಪಕ್ಕದ ವಸತಿ ಪ್ರದೇಶದಲ್ಲಿ ಶನಿವಾರ ಆನೆಗಳು ಇಲ್ಲಿನ ನೀರಾವರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕಾವಲುಗಾರನನ್ನು ತುಳಿದು ಕೊಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Read more…

ವಿಮಾನದಲ್ಲೇ ಸಿಗರೇಟ್ ಸೇದಿದ ಭೂಪ: ಪೊಲೀಸರಿಗೊಪ್ಪಿಸಿದ ಸಿಬ್ಬಂದಿ

ಚೆನ್ನೈ: ಮಸ್ಕತ್-ಚೆನ್ನೈ ವಿಮಾನದಲ್ಲಿ ಪ್ರಯಾಣಿಕನೊಬ್ಬ ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾನೆ. ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಶನಿವಾರ ಮಸ್ಕತ್-ಚೆನ್ನೈ ವಿಮಾನದೊಳಗೆ ಧೂಮಪಾನಿ ಎಂದು ವರದಿಯಾದ ನಂತರ ಪ್ರಯಾಣಿಕರೊಬ್ಬರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು Read more…

Karnataka Covid-19 Update : ರಾಜ್ಯದಲ್ಲಿ ಇಂದು 104 ಮಂದಿಗೆ ಕೊರೊನಾ ಸೋಂಕು ಧೃಡ, ಸೋಂಕಿತರ ಸಂಖ್ಯೆ 271 ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಇಂದು 104 ಜನರಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ Read more…

‘ಮದ್ಯಪ್ರಿಯ’ ರ ಬೇಡಿಕೆಗಳು ನ್ಯಾಯಯುತವಾಗಿದೆ, ಇದು ಚರ್ಚಿಸುವ ವಿಚಾರ : ಸಚಿವ ಸಂತೋಷ್ ಲಾಡ್

ಧಾರವಾಡ : ‘ಮದ್ಯಪ್ರಿಯ’ ರ ಬೇಡಿಕೆಗಳು ನ್ಯಾಯಯುತವಾಗಿದೆ, ಇದು ಚರ್ಚಿಸುವ ವಿಚಾರ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್ Read more…

ಕೃಷಿಗೆ ಆಧುನಿಕತೆಯ ಸ್ಪರ್ಶ : ರಾಜ್ಯ ಸರ್ಕಾರದಿಂದ 100 ಹೈಟೆಕ್ ‘ಹಾರ್ವೆಸ್ಟರ್ ಹಬ್’ ಗಳ ಸ್ಥಾಪನೆ

ಬೆಂಗಳೂರು : ಕೃಷಿಗೆ ಆಧುನಿಕತೆಯ ಸ್ಪರ್ಶ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರ 100 ಹೈ-ಟೆಕ್ ಹಾರ್ವೆಸ್ಟರ್ ಹಬ್ ಗಳ ಸ್ಥಾಪನೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ Read more…

BREAKING : ಬೆಂಗಳೂರಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಸಾವು, ಮಗು ಸ್ಥಿತಿ ಗಂಭೀರ

ಬೆಂಗಳೂರು : ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಮೃತಪಟ್ಟು, 4 ವರ್ಷದ ಮಗು ಸ್ಥಿತಿ ಗಂಭೀರವಾದ ಘಟನೆ ಬೆಂಗಳೂರಿನ ಸದಾಶಿವನಗರದ ಅಶ್ವಥ್ ನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಮ್ಯಾ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಬೆಸ್ಕಾಂನಲ್ಲಿ 400 ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಸಲು ಡಿ.31 ಲಾಸ್ಟ್ ಡೇಟ್

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) 400 ಪದವೀಧರ ಮತ್ತು ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಡಿ.31 ಕೊನೆಯ Read more…

ಗಮನಿಸಿ : ಶಿವಮೊಗ್ಗ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಲು ಜ.16 ಕೊನೆಯ ದಿನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(ಪ್ರೊಸೆಸ್ ಸರ್ವರ್) ಹಾಗೂ ಜವಾನ(ಪ್ಯೂನ್) ಹುದ್ದೆಗಳಿಗೆ ಈಗಾಗಲೇ ಅರ್ಹ ಅಭ್ಯರ್ಥಿಗಳಿಂದ Read more…

ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಸರ್ಕಾರ ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬರದ ಸಂಕಷ್ಟದ Read more…

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಕೋಮಾ ಸ್ಥಿತಿಗೆ; ವೈದ್ಯರ ವಿರುದ್ಧ ಕುಟುಂಬದವರಿಂದ ದೂರು ದಾಖಲು

ಬೆಂಗಳೂರು: ಹೊಟ್ಟೆ ನೋವೆಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಕೋಮಾ ಸ್ಥಿತಿಗೆ ತಲುಪಿದ್ದು, ವೈದ್ಯರ ನಿರ್ಲಕ್ಷದ ಬಗ್ಗೆ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಂಜಿತ್ (32) ಕೋಮಾ ಸ್ಥಿತಿಗೆ Read more…

ರವಿತೇಜ ಹಾಗೂ ಶ್ರೀಲೀಲಾ ಅಭಿನಯದ ‘ಧಮಾಕಾ’ ಚಿತ್ರಕ್ಕೆ ಒಂದು ವರ್ಷದ ಸಂಭ್ರಮ

ಕಳೆದ ವರ್ಷ ಡಿಸೆಂಬರ್ 23 ರಂದು ಬಿಡುಗಡೆಯಾಗಿದ್ದ ‘ಧಮಾಕ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗುವ ಮೂಲಕ  ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಗಳಿಕೆ ಮಾಡಿತ್ತು, ಮಾಸ್ ಮಹಾರಾಜ Read more…

ಅಲ್ಪಸಂಖ್ಯಾತರಿಗೆ ಬಂಪರ್ , ಹಿಂದೂಗಳಿಗೆ ಶೂನ್ಯ : ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ವಾರ್

ಬೆಂಗಳೂರು : ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಹಿಂದೂಗಳಿಗೆ ಸರ್ಕಾರ ಶೂನ್ಯ ಕೊಡುಗೆ ನೀಡಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ. ಕಾಂಗ್ರೆಸ್ ಅಧಿಕಾರದಲ್ಲಿದೆ, ಬಹಳ Read more…

‘ರಂಗಸಮುದ್ರ’ ಚಿತ್ರದ ಮತ್ತೊಂದು ಹಾಡು ರಿಲೀಸ್ ಎಂಎಂ ಕೀರವಾಣಿ ಧ್ವನಿಗೆ ಸಂಗೀತ ಪ್ರಿಯರು ಫಿದಾ

‘ರಂಗಸಮುದ್ರ’ ಚಿತ್ರವನ್ನು ಜನವರಿ 12ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದ ಚಿತ್ರತಂಡ ಇದೀಗ ಲಿರಿಕಲ್ ಸಾಂಗ್ ಅನ್ನು ರಿಲೀಸ್ ಮಾಡಿದೆ. ಭಾರತದ ಖ್ಯಾತ ಸಂಗೀತ ನಿರ್ದೇಶಕ ಎಂ ಎಂ ಕೀರವಾಣಿ Read more…

ಡಿಸೆಂಬರ್ 27ರಿಂದ ನ್ಯೂಜಿಲ್ಯಾಂಡ್ ಹಾಗೂ ಬಾಂಗ್ಲಾದೇಶ ಟಿ ಟ್ವೆಂಟಿ ಸರಣಿ

ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ಏಕದಿನ ಸರಣಿ ಇತ್ತೀಚಿಗಷ್ಟೇ ಮುಕ್ತಾಯವಾಗಿದ್ದು, ನ್ಯೂಜಿಲ್ಯಾಂಡ್ ಸರಣಿ ತನ್ನದಾಗಿಸಿಕೊಂಡಿದೆ.  ಇದೀಗ ಡಿಸೆಂಬರ್ 27 ರಿಂದ 3 ಟಿ ಟ್ವೆಂಟಿ ಪಂದ್ಯಗಳು ನಡೆಯಲಿವೆ. ನ್ಯೂಜಿಲೆಂಡ್ ತಂಡ Read more…

ಕರ್ನಾಟಕದಲ್ಲಿ ಬರ ಇದ್ದಾಗ ಇದೇ ಬಿಜೆಪಿ ಅದೆಷ್ಟು ಐಷಾರಾಮಿ ದರ್ಬಾರು ನಡೆಸಿತ್ತು ಗೊತ್ತಾ..? : ಬಿಜೆಪಿಗೆ ಕಾಂಗ್ರೆಸ್ ಕೌಂಟರ್

ಬೆಂಗಳೂರು : ಕರ್ನಾಟಕದಲ್ಲಿ ಬರ ಇದ್ದಾಗ ಇದೇ ಬಿಜೆಪಿ ಅದೆಷ್ಟು ಐಷಾರಾಮಿ ದರ್ಬಾರು ನಡೆಸಿತ್ತು ಗೊತ್ತಾ..? ಇದಕ್ಕೆ ಈ ವರದಿಯೇ ಸಾಕ್ಷಿ ಎಂದು ಬಿಜೆಪಿಗೆ ಕಾಂಗ್ರೆಸ್ ಕೌಂಟರ್ ಕೊಟ್ಟಿದೆ. Read more…

ಡಿ. 24 ರಿಂದ ಲಕ್ನೋದಲ್ಲಿ144 ಸೆಕ್ಷನ್ : ಬಾರ್, ರೆಸ್ಟೋರೆಂಟ್ ಗಳಿಗೆ ಖಡಕ್ ಸೂಚನೆ

ರಜಾದಿನಗಳಲ್ಲಿ ಮಾಲ್ ಗಳು, ಬಾರ್ ಗಳು, ರೆಸ್ಟೋರೆಂಟ್ ಗಳು, ಹೋಟೆಲ್ ಗಳು ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕ ಪಾರ್ಟಿಗಳನ್ನು ಸೀಮಿತಗೊಳಿಸುವ ಸಲುವಾಗಿ ಲಕ್ನೋ ಆಡಳಿತವು ಡಿಸೆಂಬರ್ 24, Read more…

ಪಂಚಮಸಾಲಿ ಮೀಸಲಾತಿಗಾಗಿ ನಾಳೆ ರಾಯಚೂರಿನಲ್ಲಿ ಸಮಾವೇಶ; ಹೆದ್ದಾರಿ ಬಂದ್ ಗೆ ಕರೆ ಕೊಟ್ಟ ಬಸವಜಯ ಮೃತ್ಯುಂಜಯ ಸ್ವಾಮೀಜಿ

ರಾಯಚೂರು: ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಸಮಾವೇಶ ನಡೆದ ಬೆನ್ನಲ್ಲೇ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಮೀಸಲಾತಿಗಾಗಿ ಮತ್ತೆ ಹೋರಾಟ ತೀವ್ರಗೊಳಿಸಿದ್ದು, ನಾಳೆ ರಾಯಚೂರಿನಲ್ಲಿ ಬೃಹತ್ ಸಮಾವೇಶ Read more…

ರೂಮ್ ಹೀಟರ್ ನಿಂದ ಅಗ್ನಿ ಅವಘಡ : ತಂದೆ, ಮಗಳು ಸಜೀವ ದಹನ

ಜೈಪುರ: ಕೋಣೆಯಲ್ಲಿ ಅಳವಡಿಸಲಾಗಿದ್ದ ರೂಮ್ ಹೀಟರ್ ನಿಂದ ಬೆಂಕಿ ಅವಘಡ ಸಂಭವಿಸಿ ತಂದೆ ಹಾಗೂ ಮಗಳು ಸಜೀವ ದಹನಗೊಂಡ ಘಟನೆ ರಾಜಸ್ಥಾನದ ಖೈರ್ತಲ್-ತಿಜಾರಾ ಜಿಲ್ಲೆಯಲ್ಲಿ ನಡೆದಿದೆ. ದುರಂತ ಘಟನೆಯಲ್ಲಿ Read more…

Karnataka Covid 19 Update : ಚಿಕ್ಕಬಳ್ಳಾಪುರದಲ್ಲಿ ಮೂಳೆ ತಜ್ಞರಿಗೆ ಕೊರೊನಾ ಸೋಂಕು ಧೃಡ

ಚಿಕ್ಕಬಳ್ಳಾಪುರದಲ್ಲಿ : ಚಿಕ್ಕಬಳ್ಳಾಪುರದಲ್ಲಿ 64 ವರ್ಷದ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂದು ಸಚಿವ ಎಂಸಿ ಸುಧಾಕರ್ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂಸಿ Read more…

BREAKING : ಹಿಂದೂ ಮಹಾಸಾಗರದಲ್ಲಿ ಇಸ್ರೇಲ್ ವ್ಯಾಪಾರಿ ಹಡಗಿನ ಮೇಲೆ ‘ಡ್ರೋನ್’ ದಾಳಿ, ಎಚ್ಚರಿಕೆ

ಹಿಂದೂ ಮಹಾಸಾಗರದಲ್ಲಿ ‘ಇಸ್ರೇಲ್’ ಸಂಬಂಧಿತ ವ್ಯಾಪಾರಿ ಹಡಗು ಮೇಲೆ ಡ್ರೋನ್ ದಾಳಿ ನಡೆದಿದ್ದು, ಎಚ್ಚರಿಕೆ ನೀಡಲಾಗಿದೆ. ಡ್ರೋನ್ ದಾಳಿಯಿಂದ ಹಿಂದೂ ಮಹಾಸಾಗರದಲ್ಲಿ ವ್ಯಾಪಾರಿ ಹಡಗಿಗೆ ಹಾನಿಯಾಗಿದೆ ಹೊರತು ಯಾವುದೇ Read more…

BIG NEWS: ಪುರಸಭೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಮಂಡ್ಯ: ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ಪುರಸಭೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ಪುರಸಭೆಯ ಮುಖ್ಯಾಧಿಕಾರಿ ರಾಣಿ ಹಾಗೂ ಕಂದಾಯ Read more…

ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ‘KSRTC’ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು : ಕ್ರಿಸ್ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ KSRTC ಗುಡ್ ನ್ಯೂಸ್ ನೀಡಿದ್ದು, ಪ್ರಯಾಣಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಇಂದಿನಿಂದ ಡಿ.25 ರವರೆಗೆ ವಿವಿಧ Read more…

BREAKING : ಪಾಕ್ ಭದ್ರತಾ ಪಡೆಗಳ ಗುಂಡೇಟಿಗೆ ‘ತಾಲಿಬಾನ್’ ಕಮಾಂಡರ್ ಹತ್ಯೆ

ನವದೆಹಲಿ : ಪಂಜಾಬ್ ಪ್ರಾಂತ್ಯದ ಐಎಸ್ಐ ಕಟ್ಟಡದ ಮೇಲೆ ಮಾರಣಾಂತಿಕ ದಾಳಿ ಸೇರಿದಂತೆ ಹಲವಾರು ಭಯೋತ್ಪಾದಕ ಸಂಚುಗಳಲ್ಲಿ ಭಾಗಿಯಾಗಿದ್ದ ನಿಷೇಧಿತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ನ ಪ್ರಮುಖ ಕಮಾಂಡರ್ನನ್ನು Read more…

BIG NEWS: ಸಿಎಂ ಹೇಳಿರುವುದರಲ್ಲಿ ತಪ್ಪೇನಿದೆ? ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮರ್ಥನೆ

ದಾವಣಗೆರೆ: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಸಚಿವರು, ಸಿಎಂ Read more…

BREAKING : ನಾನು ಕೂಡ ‘ಪದ್ಮಶ್ರೀ’ ಪ್ರಶಸ್ತಿ ಹಿಂದಿರುಗಿಸುತ್ತೇನೆ’ : ಕುಸ್ತಿಪಟು ವೀರೇಂದ್ರ ಸಿಂಗ್ ಬೆಂಬಲ

ನವದೆಹಲಿ: ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ ವೀರೇಂದ್ರ ಸಿಂಗ್ ಯಾದವ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ ಐ) ನೇತೃತ್ವ ವಹಿಸಲು ಬ್ರಿಜ್ ಭೂಷಣ್ ಸಿಂಗ್ Read more…

BIG NEWS: ವಿವಾದದ ಬೆನ್ನಲ್ಲೇ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆಯುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ರಾಜಕೀಯ ತಿರುವು ಪಡೆದುಕೊಂಡಿದೆ ಮಾತ್ರವಲ್ಲದೇ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ತಮ್ಮ ಹೇಳಿಕೆಗೆ Read more…

‘NEET SS Counselling’ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ, ಈ ರೀತಿ ಚೆಕ್ ಮಾಡಿ

ನೀಟ್ ಎಸ್ಎಸ್ ಕೌನ್ಸೆಲಿಂಗ್ 2023 ರ ರೌಂಡ್ 2 ಹಂಚಿಕೆ ಫಲಿತಾಂಶವನ್ನು ವೈದ್ಯಕೀಯ ಕೌನ್ಸೆಲಿಂಗ್ ಸಮಿತಿಯು ಅಧಿಕೃತ ವೆಬ್ಸೈಟ್ mcc.nic.in. ನಲ್ಲಿ ಪ್ರಕಟಿಸಿದೆ. ಅರ್ಜಿ ಸಲ್ಲಿಸಿದ ಅರ್ಜಿದಾರರು ಮೊದಲು Read more…

BIG NEWS: ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಮತ್ತೊಂದು ಅವತಾರ; ಯತ್ನಾಳ್ ವಾಗ್ದಾಳಿ

ವಿಜಯಪುರ: ಹಿಜಾಬ್ ನಿಷೇಧ ಆದೇಶವನ್ನು ವಾಪಾಸ್ ಪಡೆಯುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಎರಡನೇ ಅವತಾರ ಎಂದು ಬಿಜೆಪಿ ಶಾಸಾಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...