alex Certify Live News | Kannada Dunia | Kannada News | Karnataka News | India News - Part 665
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಆಧಾರರಹಿತ ಆರೋಪ; ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲ ಪ್ರತಿಕ್ರಿಯೆ

ಗುವಾಹಟಿ: ಸಂಸದ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ Read more…

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್; ದೇವೇಗೌಡರಿಗೆ ಎಷ್ಟು ಅವಮಾನವಾಗಿದೆಯೋ ಅಷ್ಟೇ ಕರ್ನಾಟಕ ರಾಜ್ಯಕ್ಕೂ ಅವಮಾನವಾಗಿದೆ; ಸಂಸದ ಡಿ.ಕೆ.ಸುರೇಶ್

ರಾಮನಗರ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಎಷ್ಟು ಅವಮಾನವಾಗಿದೆಯೋ ಅಷ್ಟೇ ಕರ್ನಾಟಕ ರಾಜ್ಯಕ್ಕೂ ಅವಮಾನವಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ. Read more…

BIG NEWS: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು:  ಚಾಲಕನ ನಿಯಂತ್ರಣತಪ್ಪಿದ ಕಾರು ರಸ್ತೆ ಪಕ್ಕದ ಮೋರಿಗೆ ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಹಳೆ ನಿಜಗಲ್ ಗ್ರಾಮದ ಬಳಿ ನಡೆದಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ Read more…

BIG NEWS: ಪ್ರಜ್ವಲ್ ರೇವಣ್ಣನನ್ನು ನಾವು ರಕ್ಷಣೆ ಮಾಡುತ್ತಿಲ್ಲ, ರಾಜ್ಯ ಸರ್ಕಾರ ಯಾಕೆ ಓಡಿ ಹೋಗಲು ಬಿಟ್ಟಿದೆ? ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರ ಪ್ರಜ್ವಲ್ ರೇವಣ್ಣನನ್ನು ಓಡಿ ಹೋಗಲು ಯಾಕೆ ಬಿಟ್ಟಿದೆ? Read more…

BIG NEWS: ರಾಜ್ಯದಲ್ಲಿ ನಾಲ್ಕು ದಿನ ಉಷ್ಣ ಅಲೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ತಾಪಮಾನ ಹೆಚ್ಚಳವಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉಷ್ಣ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕ ಹಾಗೂ ದಕ್ಷಿಣ Read more…

ಭಾರತಕ್ಕೆ ‘ದ್ರೋಹ’ ಮಾಡಿ ಚೀನಾಕ್ಕೆ ಹಾರಿದ ಎಲೋನ್‌ ಮಸ್ಕ್‌; ಟೆಸ್ಲಾ ಕಾರುಗಳ ಮಾರಾಟಕ್ಕೆ ಮಾಸ್ಟರ್‌ ಪ್ಲಾನ್!‌

ಭಾರತದ ಗ್ರಾಹಕರು ಟೆಸ್ಲಾ ಕಾರುಗಳಿಗಾಗಿ ಇನ್ನಷ್ಟು ದಿನ ಕಾಯಬೇಕಾಗಬಹುದು. ನಿರೀಕ್ಷೆಯಂತೆ ಟೆಸ್ಲಾ ಸಿಇಓ ಎಲೋನ್ ಮಸ್ಕ್ ಈ ತಿಂಗಳು ಭಾರತಕ್ಕೆ ಬರಬೇಕಿತ್ತು, ಆದರೆ ತಮ್ಮ ಭಾರತ ಪ್ರವಾಸವನ್ನು ರದ್ದುಗೊಳಿಸಿದ Read more…

ಓಲಾ ಕಂಪನಿಯ CEO ದಿಢೀರ್ ರಾಜೀನಾಮೆ; ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ 200 ನೌಕರರು…..!

ಆನ್‌ಲೈನ್ ಕ್ಯಾಬ್ ಬುಕಿಂಗ್ ಕಂಪನಿ ಓಲಾಗೆ ಸಂಕಷ್ಟ ಎದುರಾಗಿದೆ. ಓಲಾ ಕಂಪನಿಯ ಸಿಇಓ ಹೇಮಂತ್ ಬಕ್ಷಿ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅಧಿಕಾರ ವಹಿಸಿಕೊಂಡು ಕೇವಲ ನಾಲ್ಕು ತಿಂಗಳಲ್ಲೇ ಹೇಮಂತ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ

ಭಾರತ ಕ್ರಿಕೆಟ್ ತಂಡದ ನಾಯಕ ಹಿಟ್ಮ್ಯಾನ್ ರೋಹಿತ್ ಶರ್ಮ ಇಂದು ತಮ್ಮ 37ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ರೋಹಿತ್ ಶರ್ಮಾ 2007 ಜೂನ್ 23 ರಂದು ಭಾರತ ಮತ್ತು Read more…

ಬಾಡಿಗೆ ಮನೆ ಮಾಲೀಕನಿಂದಲೇ ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: 8 ವರ್ಷದ ಬಾಲಕಿಯ ಮೇಲೆ ಮನೆ ಮಾಲೀಕನೇ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಮನೆಯವರು ಕೆಲಸಕ್ಕೆ Read more…

ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಈ ಬಾರಿ ಉತ್ತಮ ಮುಂಗಾರು ಮಳೆ ಮುನ್ಸೂಚನೆ ಹಿನ್ನೆಲೆ ಕೃಷಿ ಸಿದ್ಧತೆಗೆ ಸೂಚನೆ

ಬೆಂಗಳೂರು: ಈ ಬಾರಿ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಮಾನ ಇಲಾಖೆ ವತಿಯಿಂದ ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ಕೃಷಿ ಉತ್ಪಾದನೆ ಮತ್ತು Read more…

ಲೋಕಸಭೆ ಚುನಾವಣೆ ಮತದಾರರಿಗೆ ಉಚಿತ ವಿಮಾನ ಟಿಕೆಟ್ ಆಫರ್

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ಬರುವ ಭಟ್ಕಳದ ಜನರಿಗೆ ಉಚಿತ ವಿಮಾನ ಟಿಕೆಟ್ ನೀಡುವುದಾಗಿ ಅನೇಕ ಮುಸ್ಲಿಂ Read more…

ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ: ಹಲವೆಡೆ ರಸ್ತೆ ಸಂಪರ್ಕ ಕಡಿತ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆಯಿಂದಾಗಿ ಹಲವು ಕಡೆ ಪ್ರವಾಹ ಸೃಷ್ಟಿಯಾಗಿದೆ. ರಾಂಬನ್ ಜಿಲ್ಲೆಯ ಹಲವೆಡೆ ಪ್ರವಾಹದಿಂದಾಗಿ ಗುಡ್ಡಗಳು ಅನೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡು ವಾಹನ ಸಂಚಾರ Read more…

ಪ್ರಜ್ವಲ್ ಪ್ರಕರಣದಲ್ಲಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ಗೌರವಕ್ಕೆ ಧಕ್ಕೆ: ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಒತ್ತಾಯಿಸಿ ಜೆಡಿಎಸ್ ದೂರು

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ಲೈಂಗಿಕ ಹಗರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಗೌರವಕ್ಕೆ Read more…

ಮೇ 5ರವರೆಗೆ ರಾಜ್ಯಾದ್ಯಂತ ಉರಿ ಬಿಸಿಲು, ಉಷ್ಣ ಮಾರುತ ಆರ್ಭಟ

ಬೆಂಗಳೂರು: ಮೇ 5ರವರೆಗೆ ರಾಜ್ಯಾದ್ಯಂತ ಉರಿ ಬಿಸಿಲು ಹೆಚ್ಚಳವಾಗಲಿದೆ. ಉಷ್ಣ ಮಾರುತದ ಆರ್ಭಟ ಇನ್ನೂ ಕೆಲವು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ತಾಪಕ್ಕೆ Read more…

ಮೆಕ್ಯಾನಿಕ್ ಗಳ ಅವಹೇಳನ: ಖಾಸಗಿ ವಾಹಿನಿ ಟಿವಿ ಶೋ ವಿರುದ್ಧ ದೂರು ದಾಖಲು

ತುಮಕೂರು: ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರಲ್ಲಿ ಮೆಕ್ಯಾನಿಕ್ ಗಳಿಗೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ. ಖ್ಯಾತ ನಟ, ನಟಿಯರು ತೀರ್ಪುಗಾರರಾಗಿರುವ ಜನಪ್ರಿಯ ರಿಯಾಲಿಟಿ ಶೋನರಲ್ಲಿ ಮೆಕ್ಯಾನಿಕ್ Read more…

384 ಹುದ್ದೆಗಳ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಕೆಎಎಸ್ ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) 2023- 24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಆಯೋಗದ ಕಾರ್ಯದರ್ಶಿ ಡಾ. ಕೆ. ರಾಕೇಶ್ ಕುಮಾರ್ Read more…

ಮಕ್ಕಳ ಆರೋಗ್ಯ ಕಾಪಾಡುವುದು ಹೇಗೆ….?

ಶಾಲೆಗಳು ಮುಚ್ಚಿವೆ. ಮಕ್ಕಳು ಮನೆಯಲ್ಲೇ ಕೂತು, ಫಾಸ್ಟ್ ಫುಡ್ ತಯಾರಿಸಿ ತಿನ್ನುವಷ್ಟು ಜಾಣರಾಗಿದ್ದಾರೆ. ಇದರಿಂದ ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಮಾತ್ರ ಸುಳ್ಳಲ್ಲ. ಮನೆಯಲ್ಲೇ ಇರುವ Read more…

ಬಾದಾಮಿ ಹೀಗೆ ಸೇವಿಸಿ ಪಡೆಯಿರಿ ಆರೋಗ್ಯ ಲಾಭ

ಬಾದಾಮಿ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಬಾದಾಮಿ ಬುದ್ದಿ ಚುರುಕುಗೊಳಿಸುತ್ತದೆ. ಆದ್ರೆ ಬಾದಾಮಿ ಸೇವನೆ ಮಾಡುವ ಮೊದಲು ಸೇವನೆ ವಿಧಾನ ತಿಳಿದಿದ್ದರೆ ಒಳ್ಳೆಯದು. ಕೆಲವರು ಬಾದಾಮಿಯನ್ನು ಸಿಪ್ಪೆ ಸಮೇತ ತಿಂದ್ರೆ Read more…

ಅಶ್ಲೀಲ ವಿಡಿಯೋ ಪ್ರಕರಣ ಆರೋಪಿ ಪ್ರಜ್ವಲ್ ರೇವಣ್ಣ ಜೆಡಿಎಸ್ ನಿಂದ ಉಚ್ಚಾಟನೆ ಬಗ್ಗೆ ಇಂದು ಅಧಿಕೃತ ಆದೇಶ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಹೊರ ಹಾಕುವ ಬಗ್ಗೆ ಇಂದು ನಿರ್ಧಾರ Read more…

ಜೂನ್ 18ಕ್ಕೆ ಯುಜಿಸಿ – ನೆಟ್ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಜೂನ್ 16 ರಂದು ನಡೆಯಬೇಕಿದ್ದ ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ನೆಟ್) ಜೂನ್ 18 ರಂದು ನಡೆಸಲಾಗುವುದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ ತಿಳಿಸಿದೆ. ಕೇಂದ್ರ ಲೋಕಸೇವಾ ಆಯೋಗ Read more…

ನೈಸರ್ಗಿಕವಾಗಿ ಲಿವರ್ ಸ್ವಚ್ಛಗೊಳಿಸಲು ಕುಡಿಯಿರಿ ಈ 5 ಪಾನೀಯ

ಯಕೃತ್ತಿನ ಅನಾರೋಗ್ಯ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ ಅದನ್ನು ಆರೋಗ್ಯಕರವಾಗಿಡಲು  ಕಾಲಕಾಲಕ್ಕೆ ನೈಸರ್ಗಿಕವಾಗಿ ಅದನ್ನು ನಿರ್ವಿಷಗೊಳಿಸುವುದು ಬಹಳ ಮುಖ್ಯ. ಸಾಮಾನ್ಯವಾಗಿ ಯಕೃತ್ತು ಕೊಳೆಯಲು ಆಲ್ಕೋಹಾಲ್ ಮಾತ್ರ ಕಾರಣವೆಂದು ಪರಿಗಣಿಸಲಾಗುತ್ತದೆ. Read more…

ಬೌದ್ಧ ಧರ್ಮದ ವಿಧಿ ವಿಧಾನದಂತೆ ಇಂದು ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ

ಮೈಸೂರು: ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದ ಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ ಇಂದು ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ನಡೆಯಲಿದೆ. ಹೆಚ್‌.ಡಿ. ಕೋಟೆ ರಸ್ತೆಯ ಸಿಲ್ಕ್ Read more…

ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಲಾಭ

ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ Read more…

ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಶಾಕಿಂಗ್ ನ್ಯೂಸ್: ರಕ್ತ ಹೆಪ್ಪುಗಟ್ಟುವುದು, ಪ್ಲೇಟ್ಲೆಟ್ ಇಳಿಕೆಯಂತಹ ಸೈಡ್ ಎಫೆಕ್ಟ್ ಸಾಧ್ಯತೆ

ಲಂಡನ್: ಕೋವಿ ಶೀಲ್ಡ್ ಲಸಿಕೆಯಿಂದ ಸೈಡ್ ಎಫೆಕ್ಟ್ ಆಗುತ್ತದೆ ಎಂದು ನ್ಯಾಯಾಲಯದಲ್ಲಿ ಅಸ್ಟ್ರಾಜೆನಿಕಾ ಕಂಪನಿ ಒಪ್ಪಿಕೊಂಡಿದೆ. ರಕ್ತ ಹೆಪ್ಪುಗಟ್ಟುವಿಕೆ, ಪ್ಲೇಟ್ಲೆಟ್ ಇಳಿಕೆಯಂತಹ ಸಮಸ್ಯೆಯಾಗುವ ಸಾಧ್ಯತೆ ಎಂದು ಬ್ರಿಟನ್ ನಲ್ಲಿ Read more…

ಈ ವಿಚಾರದಲ್ಲಿ ಮಾತ್ರ ಬದಲಾಗಲ್ಲವಂತೆ ʼಪುರುಷʼರು…!

ಪುರುಷರ ಕೆಲವೊಂದು ಹವ್ಯಾಸಗಳು ಮಹಿಳೆಯರಿಗೆ ಸ್ವಲ್ಪವೂ ಇಷ್ಟವಾಗುವುದಿಲ್ಲ. ಇದ್ರಿಂದ ಕೆಲವೊಮ್ಮೆ ಸಂಬಂಧ ಹಾಳಾಗುತ್ತದೆ. ಪುರುಷರ ಹವ್ಯಾಸವನ್ನು ತಪ್ಪಿಸಲು ಮಹಿಳೆಯರು ಸಾಕಷ್ಟು ಪ್ರಯತ್ನಪಡ್ತಾರೆ. ಆದ್ರೆ ಫಲಿತಾಂಶ ಮಾತ್ರ ಶೂನ್ಯ. ಬಹುತೇಕ Read more…

ದಿನಕ್ಕೆ ಇಷ್ಟು ಬಾರಿ ಹಲ್ಲುಜ್ಜುವುದರಿಂದ ಆಗುತ್ತೆ ಆರೋಗ್ಯ ಚಮತ್ಕಾರ….!

ದಿನಕ್ಕೆ ಮೂರರಿಂದ ನಾಲ್ಕು ಬಾರಿ ಹಲ್ಲುಜ್ಜುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದರಿಂದ ಹೃದಯ ಬಡಿತ ಏರುಪೇರಾಗದಂತೆ ಕಾಪಾಡಿಕೊಳ್ಳಬಹುದು. ಜೊತೆಗೆ ಹೃದಯಾಘಾತದ ಅಪಾಯ ಸಹ ಕಡಿಮೆ ಅನ್ನೋದು ಇತ್ತೀಚೆಗೆ ನಡೆಸಿದ ಸಂಶೋಧನೆಯೊಂದರಲ್ಲಿ Read more…

ಪ್ರತಿ ವರ್ಷ NCERT ಪಠ್ಯ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಪ್ರತಿ ವರ್ಷ NCERT ಪಠ್ಯ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಕಾಲಕಾಲಕ್ಕೆ ಪಠ್ಯ ಪುಸ್ತಕದಲ್ಲಿ ಬದಲಾವಣೆ ಅವಶ್ಯಕ ಎಂದು ಹೇಳಿದೆ. ಶಿಕ್ಷಣದಲ್ಲಿ ನಿರಂತರ ಬದಲಾವಣೆ ಅಗತ್ಯವಿದ್ದು Read more…

BIG NEWS: ಬಾಬಾ ರಾಮ್‌ದೇವ್ ಪತಂಜಲಿ 14 ಉತ್ಪನ್ನಗಳ ಪರವಾನಗಿ ರದ್ದುಪಡಿಸಿದ ಉತ್ತರಾಖಂಡ ಸರ್ಕಾರ

ಉತ್ತರಾಖಂಡ ಸರ್ಕಾರವು ದಾರಿತಪ್ಪಿಸುವ ಜಾಹೀರಾತುಗಳನ್ನು ಉಲ್ಲೇಖಿಸಿ ಪತಂಜಲಿ ಆಯುರ್ವೇದ್ ಮಾರಾಟ ಮಾಡುವ 14 ಉತ್ಪನ್ನಗಳ ಪರವಾನಗಿಯನ್ನು ಅಮಾನತುಗೊಳಿಸಿದೆ. ಉತ್ತರಾಖಂಡದ ಔಷಧ ನಿಯಂತ್ರಕವು ಬಾಬಾ ರಾಮ್‌ದೇವ್ ಅವರ ಪತಂಜಲಿ ಆಯುರ್ವೇದ್ Read more…

ಪ್ರವಾಸಿಗರೇ ಗಮನಿಸಿ: ಊಟಿ, ಕೊಡೈಕೆನಾಲ್ ಪ್ರವೇಶಕ್ಕೆ ಇ-ಪಾಸ್ ಕಡ್ಡಾಯ: ಮದ್ರಾಸ್ ಹೈಕೋರ್ಟ್ ಆದೇಶ

ಚೆನ್ನೈ: ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಕೊಡೈಕೆನಾಲ್ ಮತ್ತು ಊಟಿ ಗಿರಿಧಾಮಕ್ಕೆ ತೆರಳಲು ಇ- ಪಾಸ್ ಕಡ್ಡಾಯಗೊಳಿಸಬೇಕೆಂದು ಮದ್ರಾಸ್ ಸೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮೇ 7 ರಿಂದ Read more…

‘ಸಂಗಾತಿ’ಯೊಂದಿಗೆ ಹೀಗಿರಲಿ ನಿಮ್ಮ ವರ್ತನೆ

ಕಾಲ ಬದಲಾದಂತೆ ಜೀವನ ಶೈಲಿಯೂ ಬದಲಾಗಿದೆ. ಅವಿಭಕ್ತ ಕುಟುಂಬಗಳಿಗೂ, ವಿಭಕ್ತ ಕುಟುಂಬಗಳಿಗೂ ಸಾಕಷ್ಟು ವ್ಯತ್ಯಾಸಗಳನ್ನು ಕಾಣಬಹುದಾಗಿದೆ. ಹಿಂದೆಲ್ಲಾ ಮನೆಯಲ್ಲಿದ್ದ ಸದಸ್ಯರು ಕೆಲಸ, ಹಂಚಿಕೊಂಡು ಮಾಡುತ್ತಿದ್ದರು. ಈಗ ಇರುವ ಸದಸ್ಯರಲ್ಲಿಯೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...