alex Certify Live News | Kannada Dunia | Kannada News | Karnataka News | India News - Part 666
ಕನ್ನಡ ದುನಿಯಾ
    Dailyhunt JioNews

Kannada Duniya

‌Alert : ಸಾರ್ವಜನಿಕರೇ ಗಮನಿಸಿ : ʻಸೈಬರ್‌ ವಂಚನೆʼಯಿಂದ ಪಾರಾಗಲು ಈ ಮಾಹಿತಿ ಗೌಪ್ಯವಾಗಿಡಿ!

ಬೆಂಗಳೂರು : ದಿನದಿಂದ ದಿನಕ್ಕೆ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ರಾಜ್ಯ ಸರ್ಕಾರವು ಸೈಬರ್‌ ವಂಚನೆ ತಡೆಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಇದನ್ನು ತಪ್ಪದೇ ಪಾಲಿಸುವಂತೆ ಸೂಚನೆ ನೀಡಿದೆ. Read more…

BIG NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಅಪಘಾತ; ಪಲ್ಟಿಯಾಗಿ ಗದ್ದೆಗೆ ಉರುಳಿದ ಬಸ್

ರಾಯಚೂರು: ಶಾಲಾ ಮಕ್ಕಳು ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿ ಗದ್ದೆಗೆ ಉರುಳಿರುವ ಘಟನೆ ರಾಯಚೂರು ಜಿಲ್ಲೆಯ ದೆವದುರ್ಗ ತಾಲೂಕಿನ ಹೊರವಲಯದಲ್ಲಿ ನಡೆದಿದೆ. ಕೆಕೆಆರ್ ಟಿಸಿ ಬಸ್ ಚಾಲಕನ ನಿಯಂತ್ರಣ Read more…

ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ‘ಧರ್ಮದ ವಿಷ ಬೀಜ’ ಬಿತ್ತುವುದೇ ‘ಸರ್ಕಾರದ ಗ್ಯಾರಂಟಿ’ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಸ್ ಹಿಂಪಡೆಯುವ ಬಗ್ಗೆ ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದೆ. ಸರ್ವ ಜನಾಂಗದ ಶಾಂತಿಯ Read more…

Suryayaan : ಭೂಮಿಯಿಂದ 1.5 ಮಿಲಿಯನ್ ಕಿ.ಮೀ ದೂರ ಕ್ರಮಿಸಿದ ʻಆದಿತ್ಯ-ಎಲ್ 1́ : ಇಸ್ರೋ ಮಾಹಿತಿ

ಬೆಂಗಳೂರು : ಜನವರಿ 6 ರಂದು ಆದಿತ್ಯ-ಎಲ್ 1 ಲಗ್ರಾಂಜಿಯನ್ ಪಾಯಿಂಟ್ ಎಲ್ 1 ಗೆ ಬರಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಘೋಷಿಸಿದ್ದಾರೆ. ಈ ಸ್ಥಳವು Read more…

BIG NEWS : ‘ಹಿಜಾಬ್’ ನಿಷೇಧ ವಾಪಸ್ : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು

ಬೆಂಗಳೂರು : ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹೇರಲಾಗಿದ್ದ ‘ಹಿಜಾಬ್’ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ಭುಗಿಲೆದ್ದಿದೆ. ಕಾಂಗ್ರೆಸ್ Read more…

‘ವಿಟಮಿನ್ ಡಿ’ ಕೊರತೆಯಿಂದ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು, ನಿರ್ಲಕ್ಷಿಸಿದ್ರೆ ಅಪಾಯ ನಿಶ್ಚಿತ…..!

ಕೆಲಸದ ಒತ್ತಡದಲ್ಲಿ ಜನರು ತಮ್ಮ ಆರೋಗ್ಯವನ್ನು ಸಂಪೂರ್ಣ ನಿರ್ಲಕ್ಷಿಸುತ್ತಾರೆ. ಸೇವಿಸುವ ಆಹಾರದ ಬಗ್ಗೆ ಗಮನಹರಿಸುವುದೇ ಇಲ್ಲ. ಇದರಿಂದ ದೇಹದಲ್ಲಿ ಅನೇಕ ಪೋಷಕಾಂಶಗಳ ಕೊರತೆಯಾಗುತ್ತದೆ. ವಿಟಮಿನ್ ಡಿ ಕೊರತೆಯಂತೂ ಸರ್ವೇ Read more…

BIG NEWS: ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಕೇಸ್; ಮುಖ್ಯ ಶಿಕ್ಷಕಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಮುಖ್ಯಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀ ದೇವಮ್ಮ ಬಂಧಿತರಾಗಿರುವ ಮುಖ್ಯಶಿಕ್ಷಕಿ. ಬ್ಯಾಡರಹಳ್ಳಿ ಠಾಣೆ ಪೊಲೀಸರು Read more…

ಇಂದು ಪ್ರೊ ಕಬಡ್ಡಿಯಲ್ಲಿ ವಾರ್ ಆಫ್ ಸ್ಟಾರ್ಸ್; ಯುಪಿ ಯೋಧಾಸ್ ಹಾಗೂ ಗುಜರಾತ್ ಜೈಂಟ್ಸ್ ಮುಖಾಮುಖಿ

ಪ್ರೊ ಕಬಡ್ಡಿ ಇತಿಹಾಸದಲ್ಲಿ ಅತಿ ಹೆಚ್ಚು ಟ್ಯಾಕಲ್ ಪಾಯಿಂಟ್ ಪಡೆದಿರುವ ಫಜಲ್ ಸುಲ್ತಾನ್ ಅಟ್ರಾಚಲಿ ಒಂದು ಕಡೆಯಾದರೆ ಅತಿ ಹೆಚ್ಚು ರೈಡಿಂಗ್ ಪಾಯಿಂಟ್ಸ್ ಪಡೆದಿರುವ ರೆಕಾರ್ಡ್ ಬ್ರೇಕರ್ ಪರ್ದೀಪ್ Read more…

ಸಾರ್ವಜನಿಕರೇ ಗಮನಿಸಿ : ಕೊರೊನಾ ವೈರಸ್ ʻಹೊಸ ರೋಗಲಕ್ಷಣಗಳುʼ ಹೀಗಿವೆ | JN.1 Covid 19 variant

ನವದೆಹಲಿ : ವಿಶ್ವದಾದ್ಯಂತ ಚಳಿಗಾಲದ ಆರಂಭದೊಂದಿಗೆ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳ ಹೆಚ್ಚಳವಾಗುತ್ತಿದ್ದು,  ಪ್ರತಿವರ್ಷದಂತೆ ಹೊಸ ಕೋವಿಡ್ ರೂಪಾಂತರದ ಹೊರಹೊಮ್ಮುವಿಕೆಗೆ ನಾವು ಸಾಕ್ಷಿಯಾಗಿದ್ದೇವೆ, ಇದು ಪ್ರಕರಣಗಳ ಹಠಾತ್ ಏರಿಕೆಗೆ Read more…

ಇಂಡಿಯನ್ ʼಕಾರ್ ಆಫ್ ದಿ ಇಯರ್ʼ 2024; ‘ಹ್ಯುಂಡೈ ಎಕ್ಸ್ ಟರ್‌ ‘ಗೆ ಪ್ರತಿಷ್ಠಿತ ಪ್ರಶಸ್ತಿ

19 ನೇ ಆವೃತ್ತಿಯ ಇಂಡಿಯನ್ ಕಾರ್ ಆಫ್ ದಿ ಇಯರ್ (ICOTY) 2024 ಪ್ರಶಸ್ತಿಯನ್ನು ಹ್ಯುಂಡೈ ಎಕ್ಸ್ ಟರ್‌ ಪಡೆದುಕೊಂಡಿದೆ. ಭಾರತೀಯ ಆಟೋಮೋಟಿವ್ ಉದ್ಯಮದ ‘ಆಸ್ಕರ್’ ಎಂದು ಸಾಮಾನ್ಯವಾಗಿ Read more…

‘ಹಿಜಾಬ್’ ವಿಷಯ ಪ್ರಸ್ತಾಪಿಸಿ ಸಿಎಂ ಜನರ ದಿಕ್ಕು ತಪ್ಪಿಸಲು ಹೊರಟಿದ್ದಾರೆ : ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು : ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಸಿಎಂ ಸಿದ್ದರಾಮಯ್ಯ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಹಿಜಾಬ್ ವಿಷಯ ಹಠಾತ್ ಆಗಿ Read more…

BIG NEWS : ಹೊರಗುತ್ತಿಗೆ ನೇಮಕಾತಿಯಲ್ಲಿ ‘ಮೀಸಲಾತಿʼ : ರಾಜ್ಯ ಸರ್ಕಾರದಿಂದ ‘ಗ್ರೀನ್ ಸಿಗ್ನಲ್ʼ

ಬೆಂಗಳೂರೂ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಗೂ ಮೀಸಲಾತಿ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು Read more…

ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ನಿಷೇಧ ಮಾಡಿರಲಿಲ್ಲ : ಸಿ.ಟಿ ರವಿ

ಚಿಕ್ಕಮಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ನಿಷೇಧ ಮಾಡಿರಲಿಲ್ಲ ಎಂದು ಸಿ.ಟಿ ರವಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಾಲೇಜು ಆಡಳಿತ ಮಂಡಳಿ ತೀರ್ಮಾನಿಸುವ ಸಮವಸ್ತ್ರ ಪಾಲಿಸಬೇಕು Read more…

ಮೊಬೈಲ್ ಬಳಕೆದಾರರೇ ಗಮನಿಸಿ : 2023 ರಲ್ಲಿ ಅತಿ ಹೆಚ್ಚು ಡಿಲೀಟ್ ಆದ ʻಅಪ್ಲಿಕೇಷನ್ ಗಳು ಇವು!

ವಿಶ್ವಾದ್ಯಂತ ಸಾಮಾಜಿಕ ಮಾಧ್ಯಮ ಬಳಕೆದಾರರ ಸಂಖ್ಯೆ ಹೆಚ್ಚುತ್ತಲೇ ಇದೆ, ಕೊನೆಯದಾಗಿ ಸುಮಾರು 4.8 ಬಿಲಿಯನ್ ಎಂದು ವರದಿಯಾಗಿದೆ, ಕೆಲವು ಜನಪ್ರಿಯ ಪ್ಲಾಟ್ಫಾರ್ಮ್ಗಳು ಒಲವು ಕಳೆದುಕೊಳ್ಳುತ್ತಿವೆ. ವರದಿಗಳ ಪ್ರಕಾರ, ಬಳಕೆದಾರರು Read more…

ಗಮನಿಸಿ : ನಿಮ್ಮ ‘ಮೊಬೈಲ್’ ಕಳೆದು ಹೋದರೆ ಚಿಂತಿಸ್ಬೇಡಿ, ಜಸ್ಟ್ ಈ ರೀತಿಯಾಗಿ ಟ್ರ್ಯಾಕ್ ಮಾಡಿ

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಫೋನ್ ಎಲ್ಲರ ಕೈಯಲ್ಲಿದೆ. ಡಿಜಿಟಲ್ ಪಾವತಿಗಳು ಹೆಚ್ಚುತ್ತಿರುವುದರಿಂದ ಮೊಬೈಲ್ ಗಳನ್ನು ಕಳ್ಳತನ ಪ್ರಕರಣ ಹೆಚ್ಚಾಗುತ್ತಿದೆ. ಕೆಲವರು ಫೋನ್ ಹೋದರೂ ಚಿಂತಿಸಲ್ಲ, ಆದರೆ ಅದರಲ್ಲಿರುವ ಡಾಟಾ Read more…

BIG NEWS: ಶಿಕ್ಷಣ ಕಲುಷಿತಗೊಳಿಸುವ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ; ಬಿ.ವೈ.ವಿಜಯೇಂದ್ರ ಕಿಡಿ

ನವದೆಹಲಿ: ಸಿಎಂ ಸಿದ್ದರಾಮಯ್ಯ ಹಿಜಾಬ್ ಗೆ ಮತ್ತೆ ಅವಕಾಶ ಕೊಡುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ಶಿಕ್ಷಣವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ ಎಂದು ಬಿಜೆಪಿ Read more…

Alert : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ ಪ್ರತಿದಿನ 700 ʻನಾಯಿ ಕಡಿತʼ ಪ್ರಕರಣಗಳು ದಾಖಲು!

ಬೆಂಗಳೂರು : ರಾಜ್ಯದಲ್ಲಿ 2023ರ ಜನವರಿ 1ರಿಂದ ನವೆಂಬರ್ ಅಂತ್ಯದವರೆಗೆ 2,15,403 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿಯಲ್ಲಿ ಆಘಾತಕಾರಿ ಮಾಹಿತಿ ಹೊರಬಂದಿದೆ. ಆರೋಗ್ಯ Read more…

ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಸಿಂಚಾಯಿ’ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಘಟಕ ನಿರ್ಮಾಣಕ್ಕಾಗಿ ಸಹಾಯಧನ ಪಡೆಯಲು Read more…

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ : ಅನ್ಯಕೋಮಿನ ಜೋಡಿ ಮೇಲೆ ಹಲ್ಲೆಗೆ ಯತ್ನ

ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಅನ್ಯಕೋಮಿನ ಜೋಡಿ ಮೇಲೆ ಹಲ್ಲೆಗೆ ಯತ್ನ ನಡೆದ ಘಟನೆ ವರದಿಯಾಗಿದೆ. ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ಈ Read more…

BIG NEWS: ಹಿಜಾಬ್ ನಿಷೇಧ ಆದೇಶ ವಾಪಾಸ್; ಸಿಎಂ ಹೇಳಿಕೆ ಹಿಂದೆ ದೊಡ್ಡ ಕುತಂತ್ರ ಅಡಗಿದೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ವಿಪಕ್ಷ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಿಎಂ ಹೇಳಿಕೆ ಹಿಂದೆ ದೊಡ್ಡ ಕುತಂತ್ರ ಅಡಗಿದೆ Read more…

BIG NEWS: ರಾಜ್ಯದಲ್ಲಿ ಒಂದೇ ದಿನದಲ್ಲಿ 78 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇವರೆಗೆ ಮಹಾಮಾರಿಗೆ ನಾಲ್ವರು ಬಲಿಯಾಗಿದ್ದಾರೆ. ಒಂದೇ ದಿನದಲ್ಲಿ ರಾಜ್ಯದಲ್ಲಿ 78 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸಕ್ರಿಯ ಪ್ರಕರಣ 175ಕ್ಕೆ Read more…

BIG NEWS : ವಿಶ್ವದಾದ್ಯಂತ 1 ತಿಂಗಳಲ್ಲಿ ಹೊಸ ʻಕೋವಿಡ್ʼ ಪ್ರಕರಣಗಳ ಸಂಖ್ಯೆ 52% ಹೆಚ್ಚಳ : WHO ವರದಿ

ನವದೆಹಲಿ: ಕಳೆದ ನಾಲ್ಕು ವಾರಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಶೇಕಡಾ 52 ರಷ್ಟು ಹೆಚ್ಚಾಗಿದೆ ಎಂದು ಡಬ್ಲ್ಯುಎಚ್ಒ ತಿಳಿಸಿದೆ, ಈ ಅವಧಿಯಲ್ಲಿ 850,000 ಕ್ಕೂ ಹೆಚ್ಚು ಹೊಸ Read more…

BREAKING NEWS  : ಭಾರತದಲ್ಲಿ ಒಂದೇ ದಿನ 423 ಮಂದಿಗೆ ಸೋಂಕು : ಸಕ್ರಿಯ ಪ್ರಕರಣಗಳ ಸಂಖ್ಯೆ 3,420 ಕ್ಕೆ ಏರಿಕೆ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು,  ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 423 ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯದ Read more…

BIG NEWS: ಜ.18ರಿಂದ ಸಸ್ಯಕಾಶಿಯಲ್ಲಿ ಗಣರಾಜ್ಯೋತ್ಸವ ಫ್ಲವರ್ ಶೋ; ಶಾಲಾ ಮಕ್ಕಳಿಗೆ ಉಚಿತ ಪ್ರವೇಶ

ಬೆಂಗಳೂರು: ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಜನವರಿ 18 ರಿಂದ ಫ್ಲವರ್ ಶೋ ಆಯೋಜಿಸಲಾಗುತ್ತಿದೆ. ಈ ಬಾರಿ ಬಸವಣ್ಣನವರ ಪರಿಕಲ್ಪನೆಯಲ್ಲಿ ಫ್ಲವರ್ ಶೋ ಮೂಡಿ ಬರಲಿದೆ Read more…

ವಿವಸ್ತ್ರಳಾಗಿ ವಿಡಿಯೋ ಕಾಲ್ ಮಾಡಿದ ಬೆಡಗಿ ನಂಬಿ ಬೆತ್ತಲಾದ ಟೆಕ್ಕಿಗೆ ಬಿಗ್ ಶಾಕ್

ಬೆಂಗಳೂರು: ಟೆಕ್ಕಿಗೆ ಬೆತ್ತಲೆ ವಿಡಿಯೋ ಕರೆ ಮಾಡಿದ ಯುವತಿಯೊಬ್ಬಳು ಬ್ಲ್ಯಾಕ್ಮೇಲ್ ಮಾಡಿ 2.19 ಲಕ್ಷ ರೂ. ವಂಚಿಸಿದ್ದಾಳೆ. ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಬೆಳ್ಳಂದೂರಿನ ನಿವಾಸಿ 31 ವರ್ಷದ ನಿಶಾಂತ್ Read more…

BIG NEWS : ಕೊರೊನಾ ಹೆಚ್ಚಳ : ರಾಜ್ಯದಲ್ಲಿ ಮತ್ತೆ ಕೋವಿಡ್ ʻವ್ಯಾಕ್ಸಿನೇಷನ್ʼ ಗೆ ಸಿದ್ಧತೆ!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮತ್ತೆ ವ್ಯಾಕ್ಸಿನೇಷನ್‌ ಕುರಿತಂತೆ ತಜ್ಞರ ಸಲಹೆ ಪಡೆಯುತ್ತೇವೆ ಎಂದು ಸಚಿವ ದಿನೇಶ್‌ Read more…

ರಾಜ್ಯದಲ್ಲಿ ತಾಪಮಾನ ಇಳಿಕೆ : ಮೈ ಕೊರೆಯುವ ಚಳಿಗೆ ಜನರು ಗಡ ಗಡ!

  ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಇಳಿಕೆಯಾಗುತ್ತಿದ್ದು, ಕೊರೆಯುವ ಚಳಿಗೆ ಜನರು ಗಡ ಗಡ ನಡುಗುವಂತಾಗಿದೆ.  ಶೀತ ಗಾಳಿ ಬೀಸುತ್ತಿರುವ ಪರಿಣಾಮ ಕಳೆದ ಒಂದು ವಾರದಿಂದ Read more…

ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ದೇವಾಲಯಗಳಲ್ಲಿ ಭಕ್ತ ಸಾಗರ

ಬೆಂಗಳೂರು: ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ. ತಿರುಪತಿ, ಬೆಂಗಳೂರು, ಮೈಸೂರು, ಶಿವಮೊಗ್ಗ, ಭದ್ರಾವತಿ ಸೇರಿದಂತೆ ನಾಡಿನ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ ಸ್ವಾಮಿ ದೇವಾಲಯಗಳಲ್ಲಿ ಭಕ್ತರ Read more…

ಕ್ಲಬ್ ವಿಶ್ವಕಪ್ ಫೈನಲ್ : ಬ್ರೆಜಿಲ್ ಪ್ಲುಮಿನೆನ್ಸ್ ಸೋಲಿಸಿ ಟ್ರೂಫಿ ಗೆದ್ದ ʻಮ್ಯಾಂಚೆಸ್ಟರ್ ಸಿಟಿʼ| Club World Cup

ಸೌದಿ ಅರೇಬಿಯಾ: ಕ್ಲಬ್ ವಿಶ್ವಕಪ್ ಫೈನಲ್ನಲ್ಲಿ ಜೂಲಿಯನ್ ಅಲ್ವಾರೆಜ್ ಗಳಿಸಿದ ವೇಗದ ಗೋಲಿನ ನೆರವಿನಿಂದ ಮ್ಯಾಂಚೆಸ್ಟರ್ ಸಿಟಿ ತಂಡ ಬ್ರೆಜಿಲ್ ತಂಡ ಫ್ಲುಮಿನೆನ್ಸ್ ತಂಡವನ್ನು 4-0 ಗೋಲುಗಳಿಂದ ಮಣಿಸಿ Read more…

ಭಾರತ ವಿರೋಧಿ ಘೋಷಣೆ ಬರೆದು ಹಿಂದೂ ದೇವಾಲಯ ವಿರೂಪಗೊಳಿಸಿದ ಖಲಿಸ್ತಾನಿಗಳು

ಅಮೆರಿಕಾದಲ್ಲಿ ಖಲಿಸ್ತಾನ್ ಪರ, ಭಾರತ ವಿರೋಧಿ ಘೋಷಣೆಗಳನ್ನು ಬರೆದು ಹಿಂದೂ ದೇವಾಲಯ ವಿರೂಪಗೊಳಿಸಲಾಗಿದೆ ಯುನೈಟೆಡ್ ಸ್ಟೇಟ್ಸ್‌ನ ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಹಿಂದೂ ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...