alex Certify Live News | Kannada Dunia | Kannada News | Karnataka News | India News - Part 668
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಿಗೆ ಶ್ರೀನಿವಾಸ ಪ್ರಸಾದ್ ಮೃತದೇಹ ಶಿಫ್ಟ್: ಅಂತಿಮ ದರ್ಶನ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ನಿಧನರಾದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್(76) ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಮೈಸೂರಿಗೆ ಸ್ಥಳಾಂತರ ಮಾಡಲಾಗುವುದು. ಶ್ರೀನಿವಾಸ ಪ್ರಸಾದ್ ಅವರ Read more…

ಹೇರಳ ಪೋಷಕಾಂಶ ಹೊಂದಿರುವ ‘ವಿಟಮಿನ್’ ಸೊಪ್ಪಿನ ಪಲ್ಯ

ವಿಟಮಿನ್ ಸೊಪ್ಪು ಹೆಸರೇ ಸೂಚಿಸುವಂತೆ ಹೇರಳ ಪೋಷಕಾಂಶಗಳನ್ನು ಹೊಂದಿದೆ. ಇದನ್ನು ಚಕ್ರಮುನಿ ಅಂತಲೂ ಕರೆಯುತ್ತಾರೆ. ಸಾಕಷ್ಟು ಔಷಧೀಯ ಗುಣಗಳನ್ನು ಹೊಂದಿರುವ ಈ ಸೊಪ್ಪಿನ ಎಲೆ, ಚಿಗುರು, ಕಾಂಡವನ್ನು ಅಡುಗೆಯಲ್ಲಿ Read more…

BIG NEWS: 50 ಪಠ್ಯೇತರ ಪ್ರಶ್ನೆ ಕೈಬಿಟ್ಟು ಸಿಇಟಿ ಮೌಲ್ಯಮಾಪನ, ಫಲಿತಾಂಶ ಪ್ರಕಟಕ್ಕೆ ಆದೇಶ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿ ಸಂಬಂಧ ಮೂರೂವರೆ ಲಕ್ಷ ವಿದ್ಯಾರ್ಥಿಗಳು ಬರೆದಿದ್ದ ಪ್ರಸಕ್ತ ಸಾಲಿನ ಸಿಇಟಿಯಲ್ಲಿ ಬರೋಬ್ಬರಿ 50 ಪಠ್ಯೇತರ ಪ್ರಶ್ನೆಗಳನ್ನು ಕೇಳಿರುವುದು ತಜ್ಞರ ಸಮಿತಿ Read more…

ಬೇಯಿಸಿದ ಮೊಟ್ಟೆ, ಆಮ್ಲೇಟ್​: ಯಾವುದು ಆರೋಗ್ಯಕ್ಕೆ ಉತ್ತಮ ಗೊತ್ತಾ…..?

ಮೊಟ್ಟೆಯನ್ನ ಬಳಸಿ ತರಹೇವಾರಿ ಅಡುಗೆಗಳನ್ನ ತಯಾರು ಮಾಡಬಹುದು. ಇದು ಕೂಡ ಡಯಟರಿ ಫುಡ್​ ಆಗಿರೋದ್ರಿಂದ ಸ್ಟಾರ್​ ಸೆಲೆಬ್ರೆಟಿಗಳು ತಮ್ಮ ದಿನನಿತ್ಯದ ಆಹಾರದಲ್ಲಿ ಮೊಟ್ಟೆಯನ್ನ ಬಳಕೆ ಮಾಡೇ ಮಾಡ್ತಾರೆ, ಇದರಲ್ಲಿ Read more…

ಬಸ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಪ್ರದೇಶದ ಉನ್ನಾವೊದಲ್ಲಿ ವೇಗವಾಗಿ ಬಂದ ಟ್ರಕ್ ವೊಂದು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಅದರ ಒಂದು ಬದಿಯನ್ನು ಸೀಳಿದ್ದರಿಂದ ಆರು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 20 ಕ್ಕೂ Read more…

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸೇವಿಸಿ ಈ ಆಹಾರ

ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾದಾಗ ಮಧುಮೇಹ ಸಮಸ್ಯೆ ಕಾಡುತ್ತದೆ. ಇದರಿಂದ ಯಾವುದೇ ಸಿಹಿ ಪದಾರ್ಥಗಳನ್ನು ತಿನ್ನುವ ಹಾಗಿಲ್ಲ. ಈ ಮಧುಮೇಹ ಸಮಸ್ಯೆ ತಡೆಯಲು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು Read more…

ಕಲ್ಲಂಗಡಿ ಬೀಜ ಎಸೆಯುತ್ತೀರಾ…..? ಪ್ರಯೋಜನ ತಿಳಿದ್ರೆ ನೀವು ಹಾಗೆ ಮಾಡಲ್ಲ

ಕಲ್ಲಂಗಡಿ ಬೀಜದಿಂದ ಹತ್ತು ಹಲವು ಪ್ರಯೋಜನಗಳಿವೆ. ನಿಮ್ಮ ಮನೆಗೆ ತಂದ ಕಲ್ಲಂಗಡಿಯಲ್ಲಿರುವ ಬೀಜಗಳನ್ನು ಎಸೆಯದೆ ಒಣಗಿಸಿಡಿ. ಅದರಿಂದ ಯಾವೆಲ್ಲ ಪ್ರಯೋಜನಗಳನ್ನು ಪಡೆಯಬಹುದು ನೋಡೋಣ ಬನ್ನಿ. ಕಲ್ಲಂಗಡಿ ಬೀಜದಲ್ಲಿ ಪೊಟ್ಯಾಶಿಯಂ, Read more…

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ-2 ಪರೀಕ್ಷೆ ಆರಂಭ

ಬೆಂಗಳೂರು: 2023 -24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -2 ಎಪ್ರಿಲ್ 29 ರಿಂದ ರಾಜ್ಯದಾತ್ಯಂತ ಆರಂಭವಾಗಲಿದೆ. 84,933 ಬಾಲಕರು, 64,367 ಬಾಲಕಿಯರು ಸೇರಿ ಒಟ್ಟು 1,49,300 ವಿದ್ಯಾರ್ಥಿಗಳು Read more…

ಬೇಗ ತೂಕ ಇಳಿಸಲು ಈ ಐದು ಹಣ್ಣುಗಳನ್ನು ಸೇವಿಸಿ

ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಅತ್ಯಂತ ಬೇಗನೆ ತೂಕ ಕಳೆದೊಳ್ಳಬೇಕು ಎಂದುಕೊಂಡಿದ್ರೆ ಫ್ರೂಟ್‌ ಡಯಟ್‌ ಆಯ್ಕೆ ಮಾಡಿಕೊಳ್ಳೋದು ಉತ್ತಮ. ದೇಹಕ್ಕೆ ಬೇಕಾದ ಫೈಬರ್‌ ಅಂಶವನ್ನು ಇದು ಪೂರೈಸುತ್ತದೆ. ಆದ್ರೆ ಡಯಟ್‌ Read more…

ಉಷ್ಣ ಸಂಬಂಧಿ ಸಮಸ್ಯೆಗಳಿಂದ ಬಳಲುವುದನ್ನು ತಪ್ಪಿಸುತ್ತದೆ ಎಳನೀರಿನ ಸೇವನೆ

ಬೇಸಿಗೆಯಲ್ಲಿ ದಿನಕ್ಕೊಂದು ಎಳನೀರು ಕುಡಿಯುವುದರಿಂದ ದೇಹ ಡಿಹೈಡ್ರೇಷನ್ ಆಗುವುದನ್ನು ತಪ್ಪಿಸಬಹುದು. ಮತ್ತು ಇದು ದೇಹ ಉಷ್ಣ ಸಂಬಂಧಿ ಸಮಸ್ಯೆಗಳಿಂದ ಬಳಲುವುದನ್ನು ತಪ್ಪಿಸುತ್ತದೆ. ಎಳನೀರಿನಲ್ಲಿ ರೋಗ ನಿರೋಧಕ ಶಕ್ತಿ, ಸೋಂಕು Read more…

BREAKING: ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿಧಿವಶ

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ ರಾಜಕೀಯ ನಿವೃತ್ತಿ ಘೋಷಿಸಿದ್ದ ಶ್ರೀನಿವಾಸ್ ಪ್ರಸಾದ್ ಅವರನ್ನು Read more…

ಧೂಮಪಾನ ದಿಂದಾಗುವ ಹಾನಿಯನ್ನು ಕಡಿಮೆ ಮಾಡುತ್ತೆ ಈ ʼಆಹಾರʼ

ಆರೋಗ್ಯಕ್ಕೆ ಮಾರಕವಾಗಿರುವ ಧೂಮಪಾನದಿಂದ ಹಲವಾರು ಮಂದಿ ಸಾವನ್ನಪ್ಪುತ್ತಿದ್ದಾರೆ. ಹೆಚ್ಚಿನ ವಿಷಕಾರಿ ಗುಣ ಹೊಂದಿರುವ ತಂಬಾಕಿನಲ್ಲಿ ಇರುವ ನಿಕೋಟಿನ್ ದೇಹದ ಪ್ರತಿಯೊಂದು ಅಂಗದ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ಶ್ವಾಸಕೋಶ, Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ʼಅಂಜೂರʼ

ಅತ್ತಿ ಹಣ್ಣು ಅಥವಾ ಅಂಜೂರವನ್ನು ಚೆನ್ನಾಗಿ ಒಣಗಿಸಿ ತಿನ್ನುವುದರಿಂದ ಹಲವಾರು ಸಮಸ್ಯೆಗಳನ್ನು ದೂರ ಮಾಡಬಹುದು. ನಿಯಮಿತವಾಗಿ ಇದನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ನಮ್ಮ ದೇಹದಲ್ಲಿ Read more…

ಮನೆಯಲ್ಲಿ ʼಶಿವಲಿಂಗʼ ಸ್ಥಾಪನೆ ಮಾಡುವ ಮೊದಲು ತಿಳಿದಿರಲಿ ಈ ನಿಯಮ

ಮನೆಯಲ್ಲಿ ಶಿವನ ಪ್ರತಿಮೆ ಸ್ಥಾಪನೆ ಮಾಡುವ ಬದಲು ಶಿವಲಿಂಗ ಸ್ಥಾಪನೆ ಮಾಡುವುದಾದ್ರೆ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕು. ಪಂಡಿತರ ಪ್ರಕಾರ ಮನೆಯಲ್ಲಿ ಶಿವಲಿಂಗ ಸ್ಥಾಪನೆ ಮಾಡುವ ಮೊದಲು Read more…

BIG NEWS: ಕಾದ ಕಾವಲಿಯಾದ ಬೆಂಗಳೂರಲ್ಲಿ ಇಂದು ಇತಿಹಾಸದಲ್ಲೇ ದಾಖಲೆಯ 38.5°c ಉಷ್ಣಾಂಶ ದಾಖಲು

ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ದಾಖಲೆಯ ಉಷ್ಣಾಂಶ ದಾಖಲಾಗಿದೆ. ಇಂದು ರಾಜಧಾನಿಯಲ್ಲಿ 38.5°c ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಇತಿಹಾಸದಲ್ಲಿ ಅತಿ Read more…

ಕೆರೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ದುರಂತ: ಪುತ್ರಿ ರಕ್ಷಿಸಲು ಹೋದ ತಂದೆಯೂ ಸಾವು

ಕೋಲಾರ: ಸೆಲ್ಫಿ ತೆಗೆದುಕೊಳ್ಳುವಾಗ ತಂದೆ, ಮಗಳು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ವೃಷಾಭಾವತಿ ಕೆರೆಯಲ್ಲಿ ಸಂಭವಿಸಿದೆ. ಬೆಂಗಳೂರು ಮೂಲಕ ಸೈಯದ್ ಅಯೂಬ್(35) ಫಾತಿಮಾ(10) ಮೃತಪಟ್ಟವರು ಎಂದು Read more…

BREAKING: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು

ವಿಜಯಪುರ: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ ದುರ್ಘಟನೆ Read more…

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸಾವು: 50 ಕ್ಕೂ ಅಧಿಕ ಮಂದಿಗೆ ಗಾಯ

ಬಳ್ಳಾರಿ: ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾಗ್ಯಮ್ಮ(44), ಮಾರಮ್ಮ(45) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ Read more…

ಕಾಂಗ್ರೆಸ್ ನೀತಿಗಳಿಂದ ಕರ್ನಾಟಕ ನಲುಗಿದೆ: ಬೆಳಗಾವಿ, ಶಿರಸಿ, ದಾವಣಗೆರೆ ಬಳಿಕ ಹೊಸಪೇಟೆಯಲ್ಲಿ ಮೋದಿ ಮತ ಬೇಟೆ

ಹೊಸಪೇಟೆ: ರಾಜ್ಯದಲ್ಲಿಂದು ಬಿರುಗಾಳಿ ಪ್ರಚಾರ ನಡೆಸಿದ ಮೋದಿ ಬೆಳಗಾವಿ, ಶಿರಸಿ, ದಾವಣಗೆರೆ ಬಳಿಕ ಬಳ್ಳಾರಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಹೊಸಪೇಟೆಯಲ್ಲಿ ಮತ ಬೇಟೆ ನಡೆಸಿದ್ದಾರೆ. ಬಳ್ಳಾರಿ, ಕೊಪ್ಪಳ ಸೋದರ Read more…

ನಾನು ಬಿಜೆಪಿ ಸೇರುತ್ತಿಲ್ಲ: ಎಂಪಿ ಎಲೆಕ್ಷನ್ ಹೊತ್ತಲ್ಲೇ ನಾಟಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರವಿಂದರ್ ಸಿಂಗ್ ಲವ್ಲಿ

ನವದೆಹಲಿ: ಬಿಜೆಪಿಗೆ ಸೇರುತ್ತಿಲ್ಲ ಎಂದು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ನಾಟಕೀಯವಾಗಿ ರಾಜೀನಾಮೆ ನೀಡಿದ ನಂತರ ಅರವಿಂದರ್ ಸಿಂಗ್ ಲವ್ಲಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ದೆಹಲಿ ಘಟಕದ ಮುಖ್ಯಸ್ಥ Read more…

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಮಾಜಿ ಸಚಿವ H.D. ರೇವಣ್ಣಗೂ ಸಂಕಷ್ಟ: ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲು

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮೊದಲ ಎಫ್ಐಆರ್ ದಾಖಲು ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರವಲ್ಲದೇ ಅವರ Read more…

ನಾವು ಕೇಳುತ್ತಿರುವುದು ಬರ ಪರಿಹಾರ ಹೊರತು ಭಿಕ್ಷೆಯನ್ನಲ್ಲ; ಹೊಟ್ಟೆ ಹಸಿದಾಗ ಹಣ ಕೊಡದೆ ಆನಂತರ ಕೊಟ್ಟರೆ ಏನು ಪ್ರಯೋಜನ?; ಡಿಸಿಎಂ ಆಕ್ರೋಶ

ಬೆಂಗಳೂರು: ನಾವು ರೈತರ ಹಿತಕ್ಕಾಗಿ ಬರ ಪರಿಹಾರ ಕೇಳುತ್ತಿದ್ದೇವೆಯೇ ಹೊರತು ಭಿಕ್ಷೆ ಕೇಳುತ್ತಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ Read more…

BIG NEWS: ಕಂದಕಕ್ಕೆ ಉರುಳಿಬಿದ್ದ ಪ್ರವಾಸಿಗರ ಬಸ್; 23 ಜನರಿಗೆ ಗಾಯ

ಚಿಕ್ಕಮಗಳೂರು: ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ ನಡೆದಿದೆ. ಬಸ್ 100 ಅಡಿ ಆಳದ ಕಂದಕಕ್ಕೆ Read more…

ದ್ವಿತೀಯ ಪಿಯುಸಿ-2 ಪರೀಕ್ಷಾ ವೇಳಾಪಟ್ಟಿ ಪ್ರಕಟ; ನಾಳೆಯಿಂದಲೇ ಎಕ್ಸಾಂ ಆರಂಭ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ ದಿನಾಂಕ ಪ್ರಕಟಿಸಲಾಗಿದೆ. ಏಪ್ರಿಲ್ 29ರಿಂದಲೇ ಪರೀಕ್ಷೆ ಆರಂಭವಾಗಲಿದೆ. ದ್ವಿತೀಯ ಪಿಯುಸಿ ಫೇಲ್ ಆದ ವಿದ್ಯಾರ್ಥಿಗಳಿಗೆ ಈಬಾರಿ ಪರೀಕ್ಷಾ Read more…

ಕಾರು ಅಪಘಾತದಲ್ಲಿ ಯುವತಿ ಸಜೀವದಹನ ಕೇಸ್; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ಎರಡು ಕಾರುಗಳ ನಡುವೆ ಭೀಕರ ಅಪಘಾತದಲ್ಲಿ ಯುವತಿ ಸಜೀವದಹನಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಏಪ್ರಿಲ್ 22ರಂದು ಬೆಂಗಳೂರಿನ ಉತ್ತರ Read more…

ಕಾಂಗ್ರೆಸ್ ಗೂ ದೆಹಲಿಗೂ ಸಂಬಂಧ ಮುಗಿದಿದೆ: ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಮುಕ್ತಿ ಕೊಡುವ ದಿನ ದೂರವಿಲ್ಲ: ದಾವಣಗೆರೆಯಲ್ಲಿ ಮೋದಿ

ದಾವಣಗೆರೆ: ಕಾಂಗ್ರೆಸ್ ಗೂ ದೆಹಲಿಗೂ ಸಂಬಂಧ ಮುಗಿದು ಹೋಗಿದೆ. ಕರ್ನಾಟಕದ ಜನತೆ ಕೂಡ ಕಾಂಗ್ರೆಸ್ ಪಕ್ಷಕ್ಕೆ ಮುಕ್ತಿ ಕೊಡಬೇಕಿದೆ. ಕಾಂಗ್ರೆಸ್ ಪಾಪದ ಕಾರ್ಯಗಳಿಗೆ ಶಿಕ್ಷೆ ಆಗಲಿದೆ ಎಂದು ದಾವಣಗೆರೆಯಲ್ಲಿ Read more…

SHOCKING: ಮದುವೆ ನಿರಾಕರಿಸಿದ ಅಪ್ರಾಪ್ತೆ ಮೇಲೆ 3 ದಿನ ರೇಪ್, ಕಾದ ಕಬ್ಬಿಣದಿಂದ ಕೆನ್ನೆ ಮೇಲೆ ಹೆಸರು ಬರೆದ ದುಷ್ಕರ್ಮಿ

ಲಖಿಂಪುರ ಖೇರಿ: ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ ಅಪ್ರಾಪ್ತಳ ಮೇಲೆ 3 ದಿನಗಳ ಕಾಲ ಅತ್ಯಾಚಾರ ಮಾಡಿದ ವ್ಯಕ್ತಿ, ಬಿಸಿ ಕಬ್ಬಿಣದಿಂದ ಅವಳ ಮುಖದ ಮೇಲೆ ತನ್ನ ಹೆಸರು ಬರೆದಿದ್ದಾನೆ. Read more…

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಕದನದ ನಡುವೆ RSS ಮುಖ್ಯಸ್ಥ ಮೋಹನ್ ಭಾಗವತ್ ಮಹತ್ವದ ಹೇಳಿಕೆ

ಹೈದರಾಬಾದ್: ಸಂಘ ಪರಿವಾರವು ಕೆಲವು ಗುಂಪುಗಳಿಗೆ ವಿಸ್ತರಿಸಿರುವ ಮೀಸಲಾತಿಯನ್ನು ಎಂದಿಗೂ ವಿರೋಧಿಸುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಸ್ಪಷ್ಟಪಡಿಸಿದರು. ಲೋಕಸಭೆ Read more…

ರಿಲೀಸ್ ಆಯ್ತು ‘ಕಾಂಗರೂ’ ಚಿತ್ರದ ಟ್ರೈಲರ್

ಕಿಶೋರ್ ಮೇಗಳಮನೆ. ನಿರ್ದೇಶನದ ಆದಿತ್ಯ ಅಭಿನಯದ ಬಹುನಿರೀಕ್ಷಿತ ಕಾಂಗರೂ ಚಿತ್ರದ ಟ್ರೈಲರ್ ಅನ್ನು ಇಂದು ಯೂಟ್ಯೂಬಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು Read more…

BREAKING: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಎಸ್ಐಟಿ ತನಿಖೆಗೆ ವಹಿಸಿ ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...