alex Certify Live News | Kannada Dunia | Kannada News | Karnataka News | India News - Part 669
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಜ್ವಲ್ ರೇವಣ್ಣ ಪ್ರಕರಣ ಬಗ್ಗೆ ಮೌನ ಮುರಿದ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಹೇಳಿಕೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್ ತಪ್ಪಿಸಿಕೊಂಡಿದ್ದರೆ ಕರೆದುಕೊಂಡು ಬರಲಿ. ಆತ ತಪ್ಪಿಸಿಕೊಂಡಿರುವುದಕ್ಕೂ Read more…

ಇದು ಚುನಾವಣೆ ಸಭೆಯೋ, ಗೆಲುವಿನ ವಿಜಯೋತ್ಸವ ಸಭೆಯೋ ಎಂದು ಗೊತ್ತಾಗುತ್ತಿಲ್ಲ: ಶಿರಸಿಯಲ್ಲಿ ಮೋದಿ

ಶಿರಸಿ: ಇದು ಚುನಾವಣೆ ಸಭೆಯೋ ಗೆಲುವಿನ ಸಭೆಯೋ ಎಂದೂ ಗೊತ್ತಾಗುತ್ತಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಹಿನ್ನಲೆಯಲ್ಲಿ ನಡೆದ Read more…

ಬೀಗರ ಊಟ ಮಾಡಿದ 22 ಮಕ್ಕಳು ಸೇರಿ 96 ಮಂದಿ ಅಸ್ವಸ್ಥ

ದಾವಣಗೆರೆ: ಬೀಗರ ಊಟ ಮಾಡಿದ್ದ 96 ಜನರಿಗೆ ವಾಂತಿ ಭೇದಿ ಆಗಿ ಅಸ್ವಸ್ಥರಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸಿಂಗ್ರಿಹಳ್ಳಿಯಲ್ಲಿ ನಡೆದಿದೆ. ಸಿಂಗ್ರಿಹಳ್ಳಿಯಲ್ಲಿ ನಡೆದ ಬೀಗರ ಊಟದಲ್ಲಿ Read more…

BREAKING: ಎಎಪಿ ಪ್ರಚಾರ ಹಾಡು ನಿಷೇಧಿಸಿದ ಚುನಾವಣಾ ಆಯೋಗ

ನವದೆಹಲಿ: ಭಾರತೀಯ ಚುನಾವಣಾ ಆಯೋಗ(ಇಸಿಐ) ಭಾನುವಾರ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರ ಹಾಡನ್ನು ನಿಷೇಧಿಸಿದೆ. ಇಸಿಐ ನಿರ್ಧಾರವನ್ನು ಟೀಕಿಸಿ ಶಾಸಕ ಅತಿಶಿ ಮರ್ಲೆನಾ ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿ Read more…

ರೀಷ್ಮಾ ನಾಣಯ್ಯ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ ಮಾಡಿದ ‘ಕೇಡಿ’ ಚಿತ್ರತಂಡ

ಇಂದು ನಟಿ ರೀಷ್ಮಾ ನಾಣಯ್ಯ ಹುಟ್ಟುಹಬ್ಬವಾಗಿದ್ದು, ಅವರ ಅಭಿಮಾನಿಗಳಿಂದ ಮತ್ತು ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ರೀಷ್ಮಾ ನಾಣಯ್ಯ ಕೆಡಿ ದಿ ಡೆವಿಲ್ ಚಿತ್ರದಲ್ಲಿ ನಾಯಕಿಯಾಗಿ Read more…

ಮೇ 3ಕ್ಕೆ ತೆರೆ ಕಾಣಲಿದೆ ‘ಉಸಿರೇ ಉಸಿರೇ’

ರಾಜೀವ್ ಅಭಿನಯದ ಸಿಎಂ ವಿಜಯ್ ನಿರ್ದೇಶನದ ಬಹುನಿರೀಕ್ಷಿತ ‘ಉಸಿರೇ ಉಸಿರೇ’ ಚಿತ್ರ ಇದೇ ಮೇ ಮೂರಕ್ಕೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದ್ದು, ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.  ಟಾಲಿವುಡ್ ನ Read more…

SHOCKING NEWS: ಬಿಸಿಲ ಝಳಕ್ಕೆ ಇಬ್ಬರು ಮಕ್ಕಳು ದುರ್ಮರಣ

ರಾಯಚೂರು: ರಾಜ್ಯದಲ್ಲಿ ಒಂದೆಡೆ ರಣಬಿಸಿಲು, ಮತ್ತೊಂದೆಡೆ ಬಿಸಿ ಗಾಳಿಯಿಂದಾಗಿ ಜನರು ತತ್ತರಿಸುತ್ತಿದ್ದಾರೆ. ತಾಪಮಾನ ಹೆಚ್ಚಳದಿಂದಾಗಿ ಹಲವರಲ್ಲಿ ನಿರ್ಜಲೀಕರಣ ಸಮಸ್ಯೆಯುಂಟಾಗುತ್ತಿದೆ. ಪುಟ್ಟ ಮಕ್ಕಳು ತೀವ್ರ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಈ ನಡುವೆ ರಾಯಚೂರಿನಲ್ಲಿ Read more…

BREAKING: ತುಷ್ಠೀಕರಣದಿಂದ ರಾಜ್ಯದಲ್ಲಿ ಕೊಲೆ, ಸ್ಪೋಟ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಬೆಳಗಾವಿ: ಭಾರತ ಮಾತಾ ಕೀ ಜೈ ಎಂದು ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಬೆಳಗಾವಿ ಮತ್ತು ಚಿಕ್ಕೋಡಿ ಸೋದರ, ಸೋದರಿಯರಿಗೆ ನನ್ನ ನಮಸ್ಕಾರಗಳು, ತಾಯಿ ಭುವನೇಶ್ವರಿ, ಸವದತ್ತಿ ಯಲ್ಲಮ್ಮರಿಗೆ Read more…

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ದೇಶದ ಇತಿಹಾಸದಲ್ಲಿಯೇ ಅತಿದೊಡ್ಡ ಲೈಂಗಿಕ ಹಗರಣ; ಸಚಿವ ಕೃಷ್ಣೇಬೈರೇಗೌಡ ಕಿಡಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದ ಇತಿಹಾಸದಲ್ಲಿಯೇ ಅತಿ ದೊಡ್ಡ ಲೈಂಗಿಕ ಹಗರಣ ಎಂದು ಸಚಿವ ಕೃಷ್ಣೇಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಈಗ ದಾರಿ ತಪ್ಪಿದ್ದು ಯಾರು ಕುಮಾರಸ್ವಾಮಿಯವರೇ? ನಿಮ್ಮ ಮನೆ ಮಗನ ಬಗ್ಗೆ ಏನಂತ ಹೇಳುತ್ತೀರಿ? ಸಚಿವ ಕೃಷ್ಣೇಬೈರೇಗೌಡ ವಾಗ್ದಾಳಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಇಡೀ ದೇಶದಲ್ಲಿಯೇ ಅತಿ ದೊಡ್ಡ ಲೈಂಗಿಕ ಹಗರಣ ಎಂದು ಸಚಿವ ಕೃಷ್ಣೇಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more…

ಪ್ರಜ್ವಲ್ ರೇವಣ್ಣನಿಂದ ಅಕ್ಷಮ್ಯ ಅಪರಾಧ, ನಾಚಿಕೆಗೇಡಿನ ಸಂಗತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದ ಮಾಜಿ ಪ್ರಧಾನಿಯ ಮೊಮ್ಮಗ ಮಾಡಿರುವುದು ಅಕ್ಷಮ್ಯ ಅಪರಾಧ. ಸಿಎಂ ಮತ್ತು ಗೃಹ ಸಚಿವರು ಈ ಕೇಸ್ ಹ್ಯಾಂಡಲ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. Read more…

ರಾಸಲೀಲೆ ವಿಡಿಯೋ ಬಹಿರಂಗ ಬೆನ್ನಲ್ಲೇ ದೇಶ ಬಿಟ್ಟು ಹೋದ ಪ್ರಜ್ವಲ್ ರೇವಣ್ಣ…?

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಇನ್ನೂ ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ಎಸ್ಐಟಿ ರಚನೆ ಆಗಲಿದೆ ಎಂದು Read more…

ಹಾಸನ ರಾಸಲೀಲೆ ಪೆನ್ ಡ್ರೈವ್ ಆರೋಪಿ ಬಂಧನಕ್ಕೆ ಆಗ್ರಹಿಸಿ ನಾಳೆ ಪ್ರತಿಭಟನೆ

ಹಾಸನ: ಪೆನ್ ಡ್ರೈವ್ ಮೂಲಕ ಮಹಿಳೆಯರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಬಿಡುಗಡೆಯಾಗಿ ಹಾಸನದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಶೇರ್ ಮಾಡಿದ Read more…

BIG NEWS: ಸಚಿವ ಜಮೀರ್ ಅಹ್ಮದ್ ಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ಕಾಂಗ್ರೆಸ್ ಶಾಸಕ ಹಾಗೂ ಸಚಿವ ಜಮೀರ್ ಅಹ್ಮದ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ರಾಜ್ಯ ಹೈಕೋರ್ಟ್ ಏಕಸದಸ್ಯಪೀಠ ವಜಾ ಮಾಡಿದೆ. ಸಚಿವ ಜಮೀರ್ ಅಹ್ಮದ್ ಆಯ್ಕೆ Read more…

ಮಾಲಿನ್ಯಕ್ಕೆ ಕಾರಣವಾದ 131 ಉದ್ದಿಮೆಗಳ ಮುಚ್ಚಲು ಆದೇಶ

ಬೆಂಗಳೂರು: ಪರಿಸರ ಸಂರಕ್ಷಣೆ ಉದ್ದೇಶದಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 131 ಉದ್ದಿಮೆಗಳ ಸ್ಥಗಿತಕ್ಕೆ ಆದೇಶಿಸಿದೆ. ಜಿಲ್ಲೆ, ತಾಲೂಕುಗಳಲ್ಲಿನ ಮಂಡಳಿಯ ಅಧಿಕಾರಿಗಳು ವಾಣಿಜ್ಯ ಉದ್ದಿಮೆಗಳ ಮೇಲೆ ನಿಗಾವಹಿಸಿ ನಿಯಮ Read more…

BIG NEWS: ಕೈಯಲ್ಲಿ ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ; ಗೋ ಬ್ಯಾಕ್ ಮೋದಿ ಎಂದು ಘೋಷಣೆ

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಕಡಿಮೆ ಪ್ರಮಾಣದಲ್ಲಿ ಬರ ಪರಿಹಾರ ಘೋಷಿಸಿರುವುದನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು Read more…

ಬಿ.ವೈ.ರಾಘವೇಂದ್ರ ಮೂರುವರೆ ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದ ಬಿಎಸ್ ವೈ; ಕಾಂಗ್ರೆಸ್ ಪ್ರತಿಭಟನೆಗಳಿಗೂ ತಿರುಗೇಟು ನೀಡಿದ ಮಾಜಿ ಸಿಎಂ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಸಿದ್ಧತೆ ನಡೆದಿದೆ. ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ Read more…

ಸಿದ್ಧಗಂಗಾ ಮಠಕ್ಕೆ ಗೀತಾ ಶಿವರಾಜ್ ಕುಮಾರ್ ಭೇಟಿ

ತುಮಕೂರು: ನಗರದ ಸಿದ್ಧಗಂಗಾ ಮಠಕ್ಕೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಭಾನುವಾರ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಸಿದ್ಧಲಿಂಗ Read more…

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿ, ತಾಪಮಾನ ಹೆಚ್ಚುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ Read more…

22ನೇ ವಸಂತಕ್ಕೆ ಕಾಲಿಟ್ಟ ನಟಿ ರೀಷ್ಮಾ ನಾಣಯ್ಯ

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ಸ್ಯಾಂಡಲ್ವುಡ್ ಯುವ ನಟಿ ರೀಷ್ಮಾ ನಾಣಯ್ಯ ಇಂದು 22ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಕುಟುಂಬದೊಂದಿಗೆ ಸರಳವಾಗಿ ಆಚರಣೆ ಮಾಡಿದ್ದಾರೆ. ನಟಿ ರೀಷ್ಮಾ Read more…

ಬಿಡುಗಡೆಗೆ ಸಜ್ಜಾಗಿದೆ ವಿಜಯ್ ರಾಘವೇಂದ್ರ ಅಭಿನಯದ ‘ಗ್ರೇ ಗೇಮ್ಸ್’

ಗಂಗಾಧರ್ ಸಾಲಿಮಠ ನಿರ್ದೇಶನದ ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ‘ಗ್ರೇ ಗೇಮ್ಸ್’ ಚಿತ್ರ ಈಗಾಗಲೇ ತನ್ನ ಹಾಡುಗಳ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿದ್ದು, ಇದೇ ಮೇ ಹತ್ತಕ್ಕೆ  Read more…

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಗೆಲ್ಲಿಸುವಂತೆ ಮುದ್ರಿಸಿದಕ್ಕೆ ಕೇಸ್ ದಾಖಲು

ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ Read more…

ನಿವೃತ್ತ ಪೊಲೀಸ್ ಕುಟುಂಬಗಳಿಗೆ ಆರೋಗ್ಯ ಭಾಗ್ಯ

ಬೆಂಗಳೂರು: ನಿವೃತ್ತ ಪೊಲೀಸ್ ಕುಟುಂಬದವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ನಿಟ್ಟಿನಲ್ಲಿ ಗುಂಪು ವಿಮೆ ಅನುಷ್ಠಾನಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕ್ಷೇಮ ನಿಧಿ ಕೇಂದ್ರ ಸಮಿತಿ ನಿರ್ಧರಿಸಿದೆ. ನಿವೃತ್ತ Read more…

ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 15ರ ವರೆಗೆ ಅವಕಾಶ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಕಳೆದ ಮಾರ್ಚ್ ನಲ್ಲಿ 11,307 ಪೌರಕಾರ್ಮಿಕರ ನೇಮಕಾತಿಗೆ ಬಿಬಿಎಂಪಿ ಅರ್ಜಿ Read more…

ಕರಗ ವೀಕ್ಷಣೆಗೆ ಬಂದ ಮಹಿಳೆಯ ಚಿನ್ನಾಭರಣ ಕಳವು

ಬೆಂಗಳೂರು: ವಿಶ್ವವಿಖ್ಯಾತ ಕರಗ ಮಹೋತ್ಸವ ಮೆರವಣಿಗೆ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬರ ಚಿನ್ನಾಭರಣಗಳನ್ನು ಕಿಡಿಗೇಡಿಗಳು ಕಳವು ಮಾಡಿದ ಘಟನೆ ತಿಗಳರ ಪೇಟೆಯ ಧರ್ಮರಾಯ ಸ್ವಾಮಿ ದೇವಾಲಯ ಆವರಣದಲ್ಲಿ ನಡೆದಿದೆ. ಚಿಕ್ಕಪೇಟೆ Read more…

ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಚಿಂತಾಮಣಿ ತಾಲೂಕಿನ ಕನಿಶೆಟ್ಟಹಳ್ಳಿ ಗ್ರಾಮದ ಗೋವರ್ಧನ ಹಲ್ಲೆಗೊಳಗಾದ ಯುವಕ. Read more…

ಲ್ಯಾಪ್ಟಾಪ್ ರಿಪೇರಿಗೆ ಬಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಬೆಂಗಳೂರು: ಲ್ಯಾಪ್ಟಾಪ್ ರಿಪೇರಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಸಾದ್ ಬಾಬು(31) ಬಂಧಿತ ಆರೋಪಿ. ಕೇರಳ ಮೂಲದ 19 ವರ್ಷದ Read more…

ಏ. 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ: ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಏಪ್ರಿಲ್ 29ರಿಂದ ಮೇ 6ರವರೆಗೆ ನಡೆಯಲಿದೆ. 1.49 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -2ಗೆ ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರಿನ 39 ಕೇಂದ್ರಗಳು Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ತರಕಾರಿ ಬೆಲೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ ಕೆಜಿಗೆ 200 ರೂಪಾಯಿ ತಲುಪಿದೆ. ಬಿಳಿ Read more…

ಸಿಇಟಿ ಮರು ಪರೀಕ್ಷೆಗೆ ಸರ್ಕಾರ ಚಿಂತನೆ: ವಿದ್ಯಾರ್ಥಿಗಳು, ಪೋಷಕರ ವಿರೋಧ

ಬೆಂಗಳೂರು: ಸಿಇಟಿಯಲ್ಲಿ 45ಕ್ಕೂ ಅಧಿಕ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಿದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹೀಗಾಗಿ ಸರ್ಕಾರ ಮರು ಪರೀಕ್ಷೆಗೆ ಚಿಂತನೆ ನಡೆಸಿದೆ. ಮರು ಪರೀಕ್ಷೆಗೆ ವಿದ್ಯಾರ್ಥಿಗಳು, ಪೋಷಕರು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...