BREAKING : ಕೋಲಾರದಲ್ಲಿ ಕೊಲೆ ಕೇಸ್ ನ ಇಬ್ಬರು ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್
ಕೋಲಾರ : ಕೋಲಾರದಲ್ಲಿ ಅಪ್ರಾಪ್ತ ಬಾಲಕ ಕಾರ್ತಿಕ್ ಸಿಂಗ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು…
ಹೈಕಮಾಂಡ್ ಸೂಚನೆ ಮೇರೆಗೆ ಡಿ.ವಿ. ಸದಾನಂದಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ : ಮಾಜಿ ಸಿಎಂ ಬಿಎಸ್ ವೈ
ಬೆಂಗಳೂರು : ಮಾಜಿ ಸಿಎಂ, ಬಿಜೆಪಿ ಸಂಸದ ಡಿ.ವಿ. ಸದಾನಂದಗೌಡ ಅವರು ರಾಜಕೀಯ ನಿವೃತ್ತಿ ಘೋಷಣೆ…
BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಗೆ ಕಾರಣ ಬಿಚ್ಚಿಟ್ಟ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ…
ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ : ಬೇಕಾಗುವ ದಾಖಲೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ
ಸೈನಿಕ ಶಾಲೆ ಅತ್ಯುತ್ತಮ ಬೋರ್ಡಿಂಗ್ ಶಾಲೆಗಳಲ್ಲಿ ಒಂದಾಗಿದೆ. ಇದರಲ್ಲಿ ಪ್ರವೇಶ ಪಡೆಯಲು, ಅಭ್ಯರ್ಥಿಗಳು ಎಐಎಸ್ 2024 ಪರೀಕ್ಷೆಯಲ್ಲಿ…
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಭೇಟಿಯಾದ ಪ್ರಧಾನಿ ಮೋದಿ, ಅಮಿತ್ ಶಾ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್…
ಬೆಂಗಳೂರಿನಲ್ಲಿ ಮಳೆಗೆ ಜನರು ತತ್ತರ : ಮಾಜಿ ಸಿಎಂ `BSY’ ಸಿಟಿ ರೌಂಡ್ಸ್
ಬೆಂಗಳೂರು : ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದು, ಈ ನಡುವೆ ಇಂದು ಮಾಜಿ ಸಿಎಂ…
ಸ್ಪೇನ್ ನಲ್ಲಿ ಉಗ್ರ ಚಟುವಟಿಕೆ: 14 ಪಾಕಿಸ್ತಾನಿಗಳ ಬಂಧನ
ಸ್ಪೇನ್ ಪೊಲೀಸರು ಪಾಕಿಸ್ತಾನ ಮೂಲದ 14 ವ್ಯಕ್ತಿಗಳನ್ನು ಬಂಧಿಸಿದ್ದಾರೆ ಮತ್ತು ದೇಶ ಮೂಲದ ಶಂಕಿತ ಜಿಹಾದಿ…
ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ : ಕ್ರೂಸರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು
ತುಮಕೂರು : ತುಮಕೂರು ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಸರ್ ಗೆ ಲಾರಿ…
BIG NEWS: ಲಂಚದ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ RI
ಬೆಂಗಳೂರು: ಲಂಚಕ್ಕೆ ಕೈಯೊಡ್ಡಿದಾಗಲೇ ಬೆಂಗಳೂರಿನ ಮಹದೇವಪುರ ಆರ್ ಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ…
ಭಾರತದಲ್ಲಿ 2.8 ಮಿಲಿಯನ್ ಚಂದಾದಾರರನ್ನು ಕಳೆದುಕೊಂಡ `ಡಿಸ್ನಿ+ ಹಾಟ್ಸ್ಟಾರ್’ :`CEO’ ಮಾಹಿತಿ
ನವದೆಹಲಿ: ಸೆಪ್ಟೆಂಬರ್ 30 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಡಿಸ್ನಿ + ಹಾಟ್ಸ್ಟಾರ್ 2.8 ಮಿಲಿಯನ್ ಚಂದಾದಾರರನ್ನು…
