alex Certify Live News | Kannada Dunia | Kannada News | Karnataka News | India News - Part 67
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ ; N.R ಪುರದಲ್ಲಿ ರೈತ ಸಾವು.!

ಬೆಂಗಳೂರು : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಎನ್.ಆರ್ ಪುರದಲ್ಲಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ಕೆರೆಗದ್ದೆ ನಿವಾಸಿ ಉಮೇಶ್ ಎಂಬುವವರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಈ ಬೆನ್ನಲ್ಲೇ Read more…

BIG NEWS : ‘EPFO’ ಪಿಂಚಣಿದಾರರೇ ಗಮನಿಸಿ : ಈ ಕೆಲಸ ಮಾಡಲು ಜ.31 ರವರೆಗೆ ಗಡುವು ವಿಸ್ತರಣೆ.!

ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ವೇತನದ ಮೇಲೆ ಹೆಚ್ಚಿನ ಪಿಂಚಣಿಗಾಗಿ ಆಯ್ಕೆಗಳ ಮೌಲ್ಯಮಾಪನ / ಜಂಟಿ ಆಯ್ಕೆಗಳಿಗೆ ಸಂಬಂಧಿಸಿದ ಬಾಕಿ ಇರುವ ಅರ್ಜಿಗಳನ್ನು ಪ್ರಕ್ರಿಯೆಗೊಳಿಸಲು ಮತ್ತು ಅಪ್ಲೋಡ್ Read more…

ಸ್ವಯಂ ಉದ್ಯೋಗ ನೇರಸಾಲಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಿಗೆ ಆನ್ಲೈನ್ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಜ. 6 ರಿಂದ ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ.!

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ದಿ:06/01/2025 ರಿಂದ ದಿ:04/02/2025 ರವರೆಗೆ 30 ದಿನಗಳು Read more…

BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಆರೋಪ: ಸಭಾಪತಿಗೆ ದೂರು ನೀಡಿದ ಸಚಿವೆ

ಬೆಳಗಾವಿ: ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಬೆಳಗಾವಿ ಅಧಿವೇಶನದಲ್ಲಿಯೂ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸಭೆ ಬಳಿಕ ವಿಧಾನ ಪರಿಷತ್ ನಲ್ಲಿ Read more…

BIG NEWS : ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 24 ಮಂದಿ ಪಾಕ್, 159 ಮಂದಿ ಬಾಂಗ್ಲಾ ಪ್ರಜೆಗಳು ವಶಕ್ಕೆ : ಗೃಹ ಸಚಿವ ಪರಮೇಶ್ವರ್

ಬೆಳಗಾವಿ : ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 24 ಮಂದಿ ಪಾಕ್ ಹಾಗೂ 159 ಮಂದಿ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಪರಮೇಶ‍್ವರ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ. Read more…

BIG NEWS: ಬಿಜೆಪಿ ಸಂಸದರು ತಳ್ಳಿದ್ದರಿಂದ ನನ್ನ ಮೊಣಕಾಲಿಗೆ ಗಾಯವಾಗಿದೆ: ಸ್ಪೀಕರ್ ಗೆ ದೂರು ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ಸಂಸತ್ ಭವನದ ಆವರಣದಲ್ಲಿ ಒಂದೆಡೆ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದ್ದರೆ, Read more…

BREAKING : ಪ್ರತಿಭಟನೆ ವೇಳೆ ಬಿದ್ದು ಇಬ್ಬರು ‘ಬಿಜೆಪಿ’ ಸಂಸದರಿಗೆ ಗಾಯ : ‘ರಾಹುಲ್ ಗಾಂಧಿ’ ವಿರುದ್ಧ ‘FIR’ ದಾಖಲು |Rahul Gandhi

ನವದೆಹಲಿ: ಸಂಸತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರ ನಡುವಿನ ಘರ್ಷಣೆಯ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಸಂಸದರಾದ ಪ್ರತಾಪ್ Read more…

BIG NEWS : ‘ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ಮಂಡ್ಯ ಸಜ್ಜು : ನಾಳೆ ಬೆಳಗ್ಗೆ 10 :20 ಕ್ಕೆ ‘CM ಸಿದ್ದರಾಮಯ್ಯ’ ಉದ್ಘಾಟನೆ.!

ಮಂಡ್ಯ : ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಜ್ಜಾಗಿದ್ದು, ನಾಳೆ ಬೆಳಗ್ಗೆ 10 : 20 ಕ್ಕೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. 87 ನೇ ಅಖಿಲ ಭಾರತ Read more…

BIG NEWS: ನಾನು ಯಾರನ್ನೂ ತಳ್ಳಿಲ್ಲ; ನನ್ನನ್ನೇ ತಳ್ಳಿ ಬೆದರಿಕೆ ಹಾಕಿದ್ರು: ರಾಹುಲ್ ಗಾಂಧಿ ಹೇಳಿಕೆ

ನವದೆಹಲಿ: ಸಂಸತ್ ಭವನದ ಆವರಣದಲ್ಲಿ ಬಿಜೆಪಿ-ಕಾಂಗ್ರೆಸ್ ಸಂಸದರ ಪ್ರತಿಭಟನೆ ಹೇಳೆ ನೂಕಾಟ ತಳ್ಳಾಟ ನಡೆದು ಹೈಡ್ರಾಮಾ ನಡೆದಿದೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಕೆಳಗೆ ಬಿದ್ದು Read more…

BIG NEWS : ರಾಜ್ಯದ ಎಲ್ಲಾ ಶಾಲೆ, ಕಚೇರಿಗಳಲ್ಲಿ ‘ವಿದ್ಯುನ್ಮಾನ ಸೇವಾ ವಹಿ’ ಅನುಷ್ಠಾನಗೊಳಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ವಿದ್ಯುನ್ಮಾನ ಸೇವಾ ವಹಿ’ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶವನ್ನು ಅನುಷ್ಠಾನಗೊಳಿಸುವ ಸಂಬಂಧ ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶದ Read more…

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಅಪಮಾನ: ಡಿಸಿಎಂ ಡಿ. ಕೆ. ಶಿವಕುಮಾರ್ ಆಕ್ರೋಶ

ಬೆಳಗಾವಿ: ‘ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುವ ಬದಲು ದೇವರ ನಾಮ ಜಪ ಮಾಡಿದ್ದರೆ ಮುಕ್ತಿ ದೊರೆಯುತ್ತಿತ್ತು’ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ Read more…

BIG NEWS: ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲಿಯೂ ಕಾಂಗ್ರೆಸ್ ಪ್ರತಿಭಟನೆ: ಕಲಾಪ ಮುಂದೂಡಿಕೆ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಅತ್ತ ಸಂಸತ್ ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದರೆ ಇತ್ತ ಬೆಳಗಾವಿ Read more…

BIG NEWS : ‘ಗೃಹಲಕ್ಷ್ಮಿ’ ಹಣದಿಂದ ಮಾಂಗಲ್ಯ ಖರೀದಿಸಿದ ಮಹಿಳೆ : ಬಿಜೆಪಿಗೆ DCM ಡಿ.ಕೆ ಶಿವಕುಮಾರ್ ತಿರುಗೇಟು.!

ಬೆಂಗಳೂರು : ಕೊಪ್ಪಳದಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಮಾಂಗಲ್ಯ ಖರೀದಿಸಿದ್ದು, ಈ ವಿಚಾರವನ್ನಿಟ್ಟುಕೊಂಡು ಬಿಜೆಪಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಬಿಜೆಪಿ ಹರಿಬಿಟ್ಟಿದ್ದ Read more…

BREAKING : ಲೋಕಸಭೆ ಮತ್ತು ರಾಜ್ಯಸಭೆ ಕಲಾಪ ಇಂದು ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ |Lok sabha and rajya sabha adjourned

ನವದೆಹಲಿ : ಸಂಸತ್’ನಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆ ನಡೆದ ಕೋಲಾಹಲದ ನಡುವೆ ಲೋಕಸಭೆ ಮತ್ತು ರಾಜ್ಯಸಭೆ ಕಲಾಪ ವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ನೀಡಿದ Read more…

BIG NEWS: ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸ್ ಹಿಂಪಡೆದ ಸರ್ಕಾರ

ಬೆಳಗಾವಿ: ನೀರಾವರಿ ಯೋಜನೆಗೆ ಬಳಸಿದ 70 ಲಕ್ಷ ರೂಪಾಯಿ ಬಿಲ್ ಪಾವತಿಸುವಂತೆ ಸಿದ್ಧಗಂಗಾ ಮಠಕ್ಕೆ ಕೆಐಎಡಿಬಿ ನೀಡಿದ್ದ ನೋಟಿಸ್ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಸಿದ್ಧಗಂಗಾ ಮಠಕ್ಕೆ ನೋಟಿಸ್ ವಿಚಾರ Read more…

BREAKING : ಸಂಸತ್’ನಲ್ಲಿ ಪ್ರತಿಭಟನೆ ವೇಳೆ ಬಿದ್ದು ಬಿಜೆಪಿ ಸಂಸದನ ತಲೆಗೆ ಗಾಯ, ರಾಹುಲ್ ಗಾಂಧಿ ತಳ್ಳಿರುವ ಆರೋಪ.!

ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ವಿರೋಧಿಸಿ ಗುರುವಾರ ನಡೆದ ಪ್ರತಿಭಟನೆಯ ಮಧ್ಯೆ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಗಾಯಗೊಂಡ ನಂತರ Read more…

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 1000 ಅಂಕ ಕುಸಿತ , ಹೂಡಿಕೆದಾರರಿಗೆ 6 ಲಕ್ಷ ಕೋಟಿ ನಷ್ಟ |Share Market

ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1000 ಅಂಕ ಕುಸಿತಗೊಂಡಿದ್ದು, ಹೂಡಿಕೆದಾರರು 6 ಲಕ್ಷ ಕೋಟಿ ನಷ್ಟ ಅನುಭವಿಸಿದ್ದಾರೆ.ಈಕ್ವಿಟಿ ಬೆಂಚ್ ಮಾರ್ಕ್ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಗುರುವಾರದ ಆರಂಭಿಕ ವಹಿವಾಟಿನಲ್ಲಿ ಕುಸಿದವು. Read more…

BREAKING NEWS: ಸಿದ್ಧಗಂಗಾ ಮಠಕ್ಕೆ ಕರೆಂಟ್ ಶಾಕ್: 70 ಲಕ್ಷ ವಿದ್ಯುತ್ ಬಿಲ್ ಪಾವತಿಸುವಂತೆ KIADB ಪತ್ರ

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠಕ್ಕೆ ಬರೋಬ್ಬರಿ 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಪಾವತಿಸುವಂತೆ ನೋಟಿಸ್ ನೀಡಲಾಗಿದ್ದು, ಬಿಲ್ ನೋಡಿದ ಮಠದ ಆಡಳಿತ ಮಂಡಳಿಯೇ ಶಾಕ್ ಆಗಿದೆ. ನೀರಾವರಿ Read more…

BREAKING : ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ, ಟ್ರಕ್’ಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು.!

ಟ್ರಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಮೃತರಲ್ಲಿ Read more…

BREAKNG : ‘IBPS’ RRB ಗ್ರೂಪ್ ಎ ಫಲಿತಾಂಶ ಪ್ರಕಟ, ಈ ರೀತಿ ಚೆಕ್ ಮಾಡಿ |IBPS RRB Result 2024

ನವದೆಹಲಿ : ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಗ್ರೂಪ್ ಎ ಅಧಿಕಾರಿಗಳ (ಸ್ಕೇಲ್ -1, 2 ಮತ್ತು 3) ನೇಮಕಾತಿಗಾಗಿ ಆರ್ಆರ್ಬಿಗಳ (ಸಿಆರ್ಪಿ-ಆರ್ಆರ್ಬಿ -13) ಸಾಮಾನ್ಯ Read more…

BREAKING NEWS: ಬೆಂಗಳೂರಿನಲ್ಲಿ IISC ವಿದ್ಯಾರ್ಥಿ ಅನುಮಾನಾಸ್ಪದವಾಗಿ ನಾಪತ್ತೆ

ಬೆಂಗಳೂರು: ಬೆಂಗಳೂರಿನ ಐಐಎಸ್ ಸಿ ಕ್ಯಾಂಪಸ್ ನಿಂದ ವಿದ್ಯಾರ್ಥಿಯೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದಾನೆ. ಇದ್ದಕ್ಕಿದ್ದಂತೆ ವಿದ್ಯಾರ್ಥಿ ನಾಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಅನ್ಮೋಲ್ ಗಿಲ್ ನಾಪತ್ತೆಯಾಗಿರುವ ವಿದ್ಯಾರ್ಥಿ. ಬೆಂಗಳೂರಿನ ಯಶವಂತಪುರ ಬಳಿ Read more…

BREAKING : ಕನ್ನಡದ ಖ್ಯಾತ ವಿಮರ್ಶಕ ಪ್ರೊ. ಕೆ.ವಿ ನಾರಾಯಣಗೆ ‘ಕೇಂದ್ರ ಸಾಹಿತ್ಯ ಅಕಾಡೆಮಿ’ ಪ್ರಶಸ್ತಿ |K.V Narayana

ಬೆಂಗಳೂರು : ಕನ್ನಡದ ಖ್ಯಾತ ವಿಮರ್ಶಕ ಪ್ರೊ. ಕೆ.ವಿ ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಕನ್ನಡದ ಖ್ಯಾತ ವಿಮರ್ಶಕರು, ಭಾಷಾ ವಿದ್ವಾಂಸರೂ ಆಗಿರುವ ಪ್ರೊ.ಕೆ.ವಿ.ನಾರಾಯಣ ಅವರಿಗೆ Read more…

BIG NEWS: ಕಾಂಗ್ರೆಸ್ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಯುವಕ

ನಿರುದ್ಯೋಗ, ಹಣದುಬ್ಬರ ಸೇರಿದಂತೆ ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಲಖನೌದ ಕಾಂಗ್ರೆಸ್ ಕಚೇರಿಯಲ್ಲಿ Read more…

SHOCKING : ರಾಜ್ಯದಲ್ಲಿ ಮತ್ತೊಂದು ‘ಅಮಾನವೀಯ ಘಟನೆ’ : ನೂರಾರು ‘ಬೀದಿ ನಾಯಿ’ಗಳಿಗೆ ವಿಷ ಹಾಕಿ ಕೊಂದ ಪಾಪಿಗಳು.!

ಉತ್ತರ ಕನ್ನಡ : ಶಿರಸಿ-ಯಲ್ಲಾಪುರ ರಾಜ್ಯ ಹೆದ್ದಾರಿಯಲ್ಲಿ ನೂರಾರುಬೀದಿ ನಾಯಿಗಳ ಮಾರಣ ಹೋಮ ನಡೆಸಿರುವ ಅಮಾನವೀಯ ಘಟನೆ ನಡೆದಿದೆ. ಬೀದಿ ನಾಯಿಗಳಿಗೆ ವಿಷವುಣಿಸಿ ಸಾಯಿಸಿ ಹೆದ್ದಾರಿಗೆ ತಂದು ಹಾಕಿರುವ Read more…

BREAKING : ಪದ್ಮಶ್ರೀ ಪ್ರಶಸ್ತ್ರಿ ಪುರಸ್ಕ್ರತ ಜಾನಪದ ಕಲಾವಿದ ‘ಮೊಗಿಲಯ್ಯ’ ವಿಧಿವಶ |Folk artist Mogilaiah passes away

ಹೈದರಾಬಾದ್ : ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಖ್ಯಾತಿ ಗಳಿಸಿದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಗುರುವಾರ ಬೆಳಿಗ್ಗೆ ನಿಧನರಾದರು. ಕಿನ್ನೇರ ಮೊಗಿಲಯ್ಯ ಎಂದೂ ಕರೆಯಲ್ಪಡುವ ಮೊಗಿಲಯ್ಯ Read more…

BIG NEWS: 87ನೇ ಸಾಹಿತ್ಯ ಸಮ್ಮೇಳನ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ

ಮಂಡ್ಯ: ನಾಳೆ ಡಿಸೆಂಬರ್ 20 ರಿಂದ 22ರವರೆಗೆ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ Read more…

ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಪ.ಜಾ ಹಾಗೂ ಪ.ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು : ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Read more…

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 1036 ಹುದ್ದೆಗಳಿಗೆ ಅರ್ಜಿ ಆಹ್ವಾನ |RRB recruitment 2024

ರೈಲ್ವೆ ನೇಮಕಾತಿ ಮಂಡಳಿಯು ಸಚಿವಾಲಯ ಮತ್ತು ಪ್ರತ್ಯೇಕ ವರ್ಗಗಳ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಸಚಿವಾಲಯ ಮತ್ತು ಪ್ರತ್ಯೇಕ ವರ್ಗಗಳ ಹುದ್ದೆಗಳಿಗೆ ಒಟ್ಟು 1036 Read more…

ಪ್ರಭಾಸ್ ಚಿತ್ರ ‘ದಿ ರಾಜಾ ಸಾಬ್’ ಬಿಡುಗಡೆ ಮುಂದೂಡಿಕೆ

ತೆಲುಗು ಸೂಪರ್‌ಸ್ಟಾರ್ ಪ್ರಭಾಸ್ ಮತ್ತು ನಿರ್ದೇಶಕ ಮಾರುತಿ ಅವರ ಬಹುನಿರೀಕ್ಷಿತ ಚಿತ್ರ ‘ದಿ ರಾಜಾ ಸಾಬ್’ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿವೆ. ಬಿಡುಗಡೆಯ ಹೊಸ ದಿನಾಂಕವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...