alex Certify Live News | Kannada Dunia | Kannada News | Karnataka News | India News - Part 670
ಕನ್ನಡ ದುನಿಯಾ
    Dailyhunt JioNews

Kannada Duniya

ಬಿ.ವೈ.ರಾಘವೇಂದ್ರ ಮೂರುವರೆ ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದ ಬಿಎಸ್ ವೈ; ಕಾಂಗ್ರೆಸ್ ಪ್ರತಿಭಟನೆಗಳಿಗೂ ತಿರುಗೇಟು ನೀಡಿದ ಮಾಜಿ ಸಿಎಂ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಸಿದ್ಧತೆ ನಡೆದಿದೆ. ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ Read more…

ಸಿದ್ಧಗಂಗಾ ಮಠಕ್ಕೆ ಗೀತಾ ಶಿವರಾಜ್ ಕುಮಾರ್ ಭೇಟಿ

ತುಮಕೂರು: ನಗರದ ಸಿದ್ಧಗಂಗಾ ಮಠಕ್ಕೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಭಾನುವಾರ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಸಿದ್ಧಲಿಂಗ Read more…

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿ, ತಾಪಮಾನ ಹೆಚ್ಚುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ Read more…

22ನೇ ವಸಂತಕ್ಕೆ ಕಾಲಿಟ್ಟ ನಟಿ ರೀಷ್ಮಾ ನಾಣಯ್ಯ

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ಸ್ಯಾಂಡಲ್ವುಡ್ ಯುವ ನಟಿ ರೀಷ್ಮಾ ನಾಣಯ್ಯ ಇಂದು 22ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಕುಟುಂಬದೊಂದಿಗೆ ಸರಳವಾಗಿ ಆಚರಣೆ ಮಾಡಿದ್ದಾರೆ. ನಟಿ ರೀಷ್ಮಾ Read more…

ಬಿಡುಗಡೆಗೆ ಸಜ್ಜಾಗಿದೆ ವಿಜಯ್ ರಾಘವೇಂದ್ರ ಅಭಿನಯದ ‘ಗ್ರೇ ಗೇಮ್ಸ್’

ಗಂಗಾಧರ್ ಸಾಲಿಮಠ ನಿರ್ದೇಶನದ ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ‘ಗ್ರೇ ಗೇಮ್ಸ್’ ಚಿತ್ರ ಈಗಾಗಲೇ ತನ್ನ ಹಾಡುಗಳ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿದ್ದು, ಇದೇ ಮೇ ಹತ್ತಕ್ಕೆ  Read more…

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಗೆಲ್ಲಿಸುವಂತೆ ಮುದ್ರಿಸಿದಕ್ಕೆ ಕೇಸ್ ದಾಖಲು

ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ Read more…

ನಿವೃತ್ತ ಪೊಲೀಸ್ ಕುಟುಂಬಗಳಿಗೆ ಆರೋಗ್ಯ ಭಾಗ್ಯ

ಬೆಂಗಳೂರು: ನಿವೃತ್ತ ಪೊಲೀಸ್ ಕುಟುಂಬದವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ನಿಟ್ಟಿನಲ್ಲಿ ಗುಂಪು ವಿಮೆ ಅನುಷ್ಠಾನಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕ್ಷೇಮ ನಿಧಿ ಕೇಂದ್ರ ಸಮಿತಿ ನಿರ್ಧರಿಸಿದೆ. ನಿವೃತ್ತ Read more…

ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 15ರ ವರೆಗೆ ಅವಕಾಶ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಕಳೆದ ಮಾರ್ಚ್ ನಲ್ಲಿ 11,307 ಪೌರಕಾರ್ಮಿಕರ ನೇಮಕಾತಿಗೆ ಬಿಬಿಎಂಪಿ ಅರ್ಜಿ Read more…

ಕರಗ ವೀಕ್ಷಣೆಗೆ ಬಂದ ಮಹಿಳೆಯ ಚಿನ್ನಾಭರಣ ಕಳವು

ಬೆಂಗಳೂರು: ವಿಶ್ವವಿಖ್ಯಾತ ಕರಗ ಮಹೋತ್ಸವ ಮೆರವಣಿಗೆ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬರ ಚಿನ್ನಾಭರಣಗಳನ್ನು ಕಿಡಿಗೇಡಿಗಳು ಕಳವು ಮಾಡಿದ ಘಟನೆ ತಿಗಳರ ಪೇಟೆಯ ಧರ್ಮರಾಯ ಸ್ವಾಮಿ ದೇವಾಲಯ ಆವರಣದಲ್ಲಿ ನಡೆದಿದೆ. ಚಿಕ್ಕಪೇಟೆ Read more…

ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಚಿಂತಾಮಣಿ ತಾಲೂಕಿನ ಕನಿಶೆಟ್ಟಹಳ್ಳಿ ಗ್ರಾಮದ ಗೋವರ್ಧನ ಹಲ್ಲೆಗೊಳಗಾದ ಯುವಕ. Read more…

ಲ್ಯಾಪ್ಟಾಪ್ ರಿಪೇರಿಗೆ ಬಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಬೆಂಗಳೂರು: ಲ್ಯಾಪ್ಟಾಪ್ ರಿಪೇರಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಸಾದ್ ಬಾಬು(31) ಬಂಧಿತ ಆರೋಪಿ. ಕೇರಳ ಮೂಲದ 19 ವರ್ಷದ Read more…

ಏ. 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ: ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಏಪ್ರಿಲ್ 29ರಿಂದ ಮೇ 6ರವರೆಗೆ ನಡೆಯಲಿದೆ. 1.49 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -2ಗೆ ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರಿನ 39 ಕೇಂದ್ರಗಳು Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ತರಕಾರಿ ಬೆಲೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ ಕೆಜಿಗೆ 200 ರೂಪಾಯಿ ತಲುಪಿದೆ. ಬಿಳಿ Read more…

ಸಿಇಟಿ ಮರು ಪರೀಕ್ಷೆಗೆ ಸರ್ಕಾರ ಚಿಂತನೆ: ವಿದ್ಯಾರ್ಥಿಗಳು, ಪೋಷಕರ ವಿರೋಧ

ಬೆಂಗಳೂರು: ಸಿಇಟಿಯಲ್ಲಿ 45ಕ್ಕೂ ಅಧಿಕ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಿದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹೀಗಾಗಿ ಸರ್ಕಾರ ಮರು ಪರೀಕ್ಷೆಗೆ ಚಿಂತನೆ ನಡೆಸಿದೆ. ಮರು ಪರೀಕ್ಷೆಗೆ ವಿದ್ಯಾರ್ಥಿಗಳು, ಪೋಷಕರು, Read more…

ಸಿಎಂ ಸಿದ್ದರಾಮಯ್ಯ ಬದಲಿಸಲು ಕಾಂಗ್ರೆಸ್ ಚಿಂತನೆ: ಮೋದಿ

ಕೊಲ್ಹಾಪುರ: ಕರ್ನಾಟಕದಲ್ಲಿ 2.5 ವರ್ಷಗಳ ಬಳಿಕ ಮುಖ್ಯಮಂತ್ರಿ ಬದಲಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೊಲ್ಹಾಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 2.5 Read more…

ಉದ್ದನೆಯ ಹಾಗೂ ದಪ್ಪನೆಯ ಕೂದಲು ಪಡೆಯಲು ಬೆಸ್ಟ್‌ ಈ ಸೊಪ್ಪು

ಪಾಲಕ್ ಸೊಪ್ಪು ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ. ಸೌಂದರ್ಯ ವೃದ್ಧಿಗೆ ಅದರಲ್ಲೂ ನೀಳ ಕೂದಲನ್ನು ನಿಮ್ಮದಾಗಿಸಿಕೊಳ್ಳಲು ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ನೋಡೋಣ. ಉದ್ದನೆಯ ಹಾಗೂ ದಪ್ಪನೆಯ ಕೂದಲು ಪಡೆಯಲು Read more…

ರಾಜ್ಯದಲ್ಲಿ ಇಂದು ಒಂದೇ ದಿನ 4 ಕಡೆ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಮೇ 7ರಂದು ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆ ಪ್ರಚಾರ ಭರಾಟೆ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ ಇವತ್ತು ಒಂದೇ ದಿನ ರಾಜ್ಯದ ನಾಲ್ಕು ಸ್ಥಳಗಳಲ್ಲಿ Read more…

ಹಲವು ರೋಗಗಳಿಗೆ ರಾಮಬಾಣ ʼಶುಂಠಿʼ

ಶುಂಠಿ ಆರೋಗ್ಯಕರ ಸಾಂಬಾರ ದ್ರವ್ಯಗಳಲ್ಲೊಂದು. ಇದರಲ್ಲಿ ಪೋಷಕಾಂಶಗಳು ಕೂಡ ಹೇರಳವಾಗಿವೆ. ನಮ್ಮ ದೇಹ ಹಾಗೂ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಲು ಶುಂಠಿ ಸಹಕಾರಿ. ವೈಜ್ಞಾನಿಕ ಸಂಶೋಧನೆಯಿಂದ ದೃಢಪಟ್ಟಿರುವ ಶುಂಠಿಯ 5 Read more…

ತಲೆಹೊಟ್ಟು ಸಮಸ್ಯೆ ನಿವಾರಿಸಲು ಬಳಸಿ ಈ ನೈಸರ್ಗಿಕ ಶ್ಯಾಂಪೂ

ಬಹುತೇಕರನ್ನು ಕಾಡುವ ಸಾಮಾನ್ಯ ಸಮಸ್ಯೆ ಹೊಟ್ಟು. ತಲೆಯನ್ನು ಎಷ್ಟು ಸ್ವಚ್ಚಗೊಳಿಸಿದ್ರೂ ಪದೇ ಪದೇ ಬರುವ ತಲೆಹೊಟ್ಟು ಮುಜುಗರವನ್ನುಂಟು ಮಾಡುತ್ತದೆ. ತಲೆ ಹೊಟ್ಟು ನಿವಾರಣೆಗೆ ಮಾರುಕಟ್ಟೆಯಲ್ಲಿ ಹಲವಾರು ಶಾಂಪೂಗಳು ಲಭ್ಯವಿದೆ. Read more…

ರಾಸಲೀಲೆ ಪೆನ್ ಡ್ರೈವ್: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತನಿಖೆಗೆ ಎಸ್ಐಟಿ ರಚನೆ

ಬೆಂಗಳೂರು: ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹಾಸನದ ರಾಸಲೀಲೆ ಪೆನ್ ಡ್ರೈವ್ ಪ್ರಕರಣ ತನಿಖೆಗೆ ಸರ್ಕಾರದಿಂದ ಎಸ್ಐಟಿ ರಚಿಸಲಾಗಿದೆ. ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ Read more…

ಇಲ್ಲಿದೆ ʼವೆಜ್ ಬಿರಿಯಾನಿʼ ಮಾಡುವ ವಿಧಾನ

ದಿನಾ ಸಾಂಬಾರು, ರಸಂ ತಿಂದು ಬೇಜಾರಾಗಿದ್ದರೆ ಒಮ್ಮೆ ಈ ವೆಜ್ ಬಿರಿಯಾನಿ ಮಾಡಿಕೊಂಡು ಸವಿಯಿರಿ. ಇದು ಮಾಡುವುದಕ್ಕೂ ಸುಲಭವಿದೆ. ಹಾಗೇಯೇ ರುಚಿ ಕೂಡ ಸಖತ್ ಆಗಿರುತ್ತದೆ. ಬೇಕಾಗುವ ಸಾಮಗ್ರಿಗಳು: Read more…

ಸಮಯಕ್ಕಿಂತ ಮೊದಲು ಮುಟ್ಟಾಗಲು ಇಲ್ಲಿದೆ ʼಮನೆ ಮದ್ದುʼ

ಹಿಂದಿನ ಕಾಲದಿಂದ ನಡೆದು ಬಂದ ಕೆಲವೊಂದು ಸಂಪ್ರದಾಯಗಳನ್ನು ಮಹಿಳೆಯರು ಈಗಲೂ ಪಾಲಿಸಿಕೊಂಡು ಬಂದಿದ್ದಾರೆ. ಮುಟ್ಟಿನ ವೇಳೆ ಅವರು ದೇವರ ಪೂಜೆ ಸೇರಿದಂತೆ ಕೆಲವೊಂದು ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವುದಿಲ್ಲ. ಮುಟ್ಟಿನ Read more…

ತುಂಬಾ ಸೂಕ್ಷ್ಮ ಚರ್ಮದವರಿಗೆ ಕೆಲವೊಮ್ಮೆ ಹಾನಿಕರ ʼತೆಂಗಿನ ಎಣ್ಣೆʼ

ತೆಂಗಿನ ಎಣ್ಣೆ ಚರ್ಮಕ್ಕೆ, ಕೂದಲಿಗೆ ಬಹಳ ಒಳ್ಳೆಯದು. ಇದನ್ನು ಆಹಾರದಲ್ಲಿಯೂ ಸೇವನೆ ಮಾಡ್ತೇವೆ. ಇದು ಆರೋಗ್ಯಕ್ಕೆ ಅತ್ಯುತ್ತಮ ಎಂದು ನಂಬಲಾಗಿದೆ. ತುಂಬಾ ಪ್ರಯೋಜನಕಾರಿ ಎಂದುಕೊಂಡಿರುವ ತೆಂಗಿನ ಎಣ್ಣೆಯಲ್ಲೂ ಚರ್ಮಕ್ಕೆ Read more…

ಖಾರ-ಖಾರವಾಗಿರುವ ಹಸಿರು ಮೆಣಸಿನಲ್ಲೂ ಇದೆ ಇಷ್ಟೆಲ್ಲ ʼಆರೋಗ್ಯʼ ಗುಣ

ಹಸಿರು ಮೆಣಸಿನಕಾಯಿ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಕೆಲವೊಂದು ಪದಾರ್ಥಗಳಿಗೆ ಕೆಂಪು ಮೆಣಸಿನಕಾಯಿ ಹಾಕಿದ್ರೆ, ಹಸಿರು ಮೆಣಸಿನಕಾಯಿ ಹಾಕಿದ ರುಚಿ ಬರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಹಸಿರು ಮೆಣಸಿನ ಕಾಯಿ ಸೇವನೆ Read more…

ಯೋಗ ಮಾಡುವ ಮಧ್ಯೆ ನೀರು ಕುಡಿಯದಿರುವುದರ ಹಿಂದಿದೆ ಈ ಕಾರಣ

ಯೋಗ ಮಾಡುವಾಗ ಖಾಲಿ ಹೊಟ್ಟೆಯಲ್ಲಿ ಮಾಡಬೇಕು. ಯೋಗ ಅಭ್ಯಾಸ ಮಾಡುವಾಗ ಮಧ್ಯದಲ್ಲಿ ನೀರು ಕುಡಿಯಬಾರದು. ತುಂಬಾ ದಾಹವಾದರೆ ಒಂದು ಗುಟುಕು ಕುಡಿಯಬಹುದು, ಆದರೆ ನೀರು ಕುಡಿಯದಿದ್ದರೆ ಆರೋಗ್ಯಕ್ಕೆ ತುಂಬಾ Read more…

ಮರಣದ ವೇಳೆ ಜೊತೆಗಿದ್ದರೆ ಈ ಒಂದು ವಸ್ತು ಸುಲಭವಾಗಿ ಪ್ರಾಪ್ತವಾಗುತ್ತೆ ಮುಕ್ತಿ

ಜನನದ ನಂತ್ರ ಮರಣ ನಿಶ್ಚಿತ. ಇದ್ರಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಮೃತ್ಯುವಿನ ನಂತ್ರ ಏನು ಎಂಬ ಪ್ರಶ್ನೆಗೆ ಉತ್ತರವಿಲ್ಲ. ಜ್ಯೋತಿಷ್ಯ ಶಾಸ್ತ್ರ ಹಾಗೂ ಪುರಾಣಗಳಲ್ಲಿ ಮೃತ್ಯುವಿನ ನಂತ್ರದ ಜೀವನವನ್ನು Read more…

ಸುತ್ತೋಣ ಬನ್ನಿ ಪ್ರತಿಕ್ಷಣ ಈಶ್ವರನ ಜಲಾಭಿಷೇಕ ನಡೆಸುವ ಶಾಲ್ಮಲೆ ಮಡಿಲಲ್ಲಿ

ಶಾಲ್ಮಲೆಯ ತೀರದಲಿ ರಾಜ ಋತುವಿನ ಸಂಜೆ, ಶಶಿಯುದಿಸಿ ಬರೆ ಕಂಡೆ ಸೊಬಗ ಕಂಡೆ… ಎಂದು ಕವಿಗಳು ಶಾಲ್ಮಲಾ ನದಿಯ ಚೆಲುವಿನ ಬಗ್ಗೆ ಹಾಡಿ ಹೊಗಳಿದ್ದಾರೆ. ಸುತ್ತಲೂ ಹಚ್ಚಹಸಿರಿನ ಕಾಡು, Read more…

ಜಾತಕದಲ್ಲಿ ದುರ್ಬಲವಾದ ಗ್ರಹಗಳನ್ನ ಬಲಪಡಿಸುತ್ತೆ ಈ ಯೋಗ

ಗ್ರಹಗಳು ಅದೃಷ್ಟದ ಮೇಲೆ ಮಾತ್ರವಲ್ಲ ನಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಗ್ರಹಗಳು ದುರ್ಬಲವಾಗಿದ್ದರೆ ಅದು ವ್ಯಕ್ತಿಯ ಆರೋಗ್ಯ ಏರುಪೇರಾಗಲು ಕಾರಣವಾಗುತ್ತದೆ. ಒಂದಿಲ್ಲೊಂದು ಖಾಯಿಲೆ ಬಿಡದೆ ಕಾಡುತ್ತದೆ. ಗ್ರಹ Read more…

ದೇವರ ಮುಂದೆ ‘ದೀಪ’ ಹಚ್ಚುವ ಮುನ್ನ ತಿಳಿದುಕೊಳ್ಳಲೇಬೇಕು ಈ ವಿಷಯ

ದೇವರ ಪೂಜೆಯಲ್ಲಿ ದೀಪಕ್ಕೆ ಮಹತ್ವದ ಸ್ಥಾನವಿದೆ. ತುಪ್ಪ ಅಥವಾ ಎಣ್ಣೆಯ ದೀಪ ಬೆಳಗುವ ಸಂಪ್ರದಾಯ ರೂಢಿಯಲ್ಲಿದೆ. ಪೂಜೆ ವೇಳೆ ಯಾವ ದೀಪ ಹಚ್ಚಬೇಕು. ಎಷ್ಟು ಬತ್ತಿಯನ್ನು ಹಚ್ಚಬೇಕು ಎಂಬುದು Read more…

ಕಸಾಯಿಖಾನೆಗೆ ಸಾಗಿಸುತ್ತಿದ್ದ 16 ದನಗಳ ರಕ್ಷಣೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 16 ದನಗಳನ್ನು ರಕ್ಷಿಸಲಾಗಿದೆ ಗೋ ಗ್ಯಾನ್ ಫೌಂಡೇಶನ್ ಸ್ವಯಂಸೇವಕ ಸಂಜಯ್ ಕುಲಕರ್ಣಿ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...