alex Certify Live News | Kannada Dunia | Kannada News | Karnataka News | India News - Part 674
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮುಂದಿನ 5 ವರ್ಷದಲ್ಲಿ 3000 ‘ಕರ್ನಾಟಕ ಪಬ್ಲಿಕ್ ಶಾಲೆ’ ಶುರು : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ವಿಕಾಸಸೌಧದಲ್ಲಿ ಸುದ್ದಿಗಾರರ ಜೊತೆ Read more…

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ `ಕರೆಂಟ್ ಶಾಕ್’ : ಬೆಸ್ಕಾಂ ನಿಂದ 68, 526 ರೂ. ದಂಡ!

ಬೆಂಗಳೂರು : ಅಕ್ರಮ ವಿದ್ಯುತ್ ಸಂಪರ್ಕ ಪಡೆದ ಮಾಜಿ ಸಿಎಂ ಕುಮಾರಸ್ವಾಮಿಗೆ 68,526 ರೂ. ದಂಡ ವಿಧಿಸಲಾಗಿದೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ನನಗೆ ಬೆಸ್ಕಾಂ Read more…

ವಾಹನ ಮಾಲೀಕರೇ ಇತ್ತ ಗಮನಿಸಿ : ಈ ಕಾರಣಕ್ಕೆ ಇಂದು ರಾಜ್ಯಾದ್ಯಂತ `ವಾಹನ ನೋಂದಣಿ’ ಸ್ಥಗಿತ

ಬೆಂಗಳೂರು  : ರಾಜ್ಯ ಸಾರಿಗೆ ಇಲಾಖೆಯ ವೆಬ್ಸೈಟ್ನಲ್ಲಿನ ದೋಷದಿಂದಾಗಿ ಕಳೆದ ಮೂರು ದಿನಗಳಿಂದ ಕರ್ನಾಟಕದಾದ್ಯಂತ ವಾಹನ ನೋಂದಣಿ ಸ್ಥಗಿತಗೊಂಡಿದ್ದು, ವಿತರಕರಿಗೆ ತೊಂದರೆಯಾಗಿದೆ ಮತ್ತು ಗ್ರಾಹಕರ ವಾಹನಗಳ ನೋಂದಣಿಗೆ   ಅಡ್ಡಿಯಾಗಿದೆ. Read more…

ವಾಹನ ಸವಾರರ ಜೇಬಿಗೆ ಕತ್ತರಿ : ದೇವನಹಳ್ಳಿ ಬಳಿ ಇಂದಿನಿಂದ ಟೋಲ್ ಸಂಗ್ರಹ ಆರಂಭ, ದರ ಎಷ್ಟು..?

ಬೆಂಗಳೂರು : ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ ಬಿದಿದ್ದು, ದೇವನಹಳ್ಳಿ ಬಳಿ ಮತ್ತೊಂದು ಟೋಲ್ ಆರಂಭವಾಗಿದ್ದು, ಇಂದಿನಿಂದ ಟೋಲ್ ಸಂಗ್ರಹ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ Read more…

ಗ್ರಾಹಕರಿಗೆ ಗುಡ್ ನ್ಯೂಸ್ : ವಾಣಿಜ್ಯ `LPG’ ಸಿಲಿಂಡರ್ ಬೆಲೆಯಲ್ಲಿ 57 ರೂ. ಇಳಿಕೆ | cylinder price cut

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಶುಕ್ರವಾರ ನಾಲ್ಕು ಮೆಟ್ರೋ ನಗರಗಳಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಸಿಲಿಂಡರ್ಗಳ ಬೆಲೆಯನ್ನು ಕಡಿತಗೊಳಿಸುವುದಾಗಿ Read more…

BREAKING : ಮೈಸೂರಲ್ಲಿ ಸಿಎಂ ಸಿದ್ಧರಾಮಯ್ಯಗೆ ‘ಘೇರಾವ್’ ಹಾಕಲು ಯತ್ನ : ರೈತರು ಪೊಲೀಸ್ ವಶಕ್ಕೆ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿಗೆ ತೆರಳುವ ಹಿನ್ನೆಲೆ ರೈತರು ಸಿಎಂ ಗೆ ಘೇರಾವ್ ಹಾಕಲು ಸಿದ್ದತೆ ನಡೆಸಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿದ್ದ ಟಿ.ನರಸೀಪುರದ ಅನೇಕ Read more…

BIG NEWS: ಬಾರ್ ಸಿಬ್ಬಂದಿ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಹಲ್ಲೆ; ASI ಸಸ್ಪೆಂಡ್

ಕೋಲಾರ: ಕುಡಿದ ಮತ್ತಿನಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೋಲಾರ ಗ್ರಾಮಾಂತರ ಠಾಣೆ ಎಎಸ್ಐಯನ್ನು ಅಮಾನತು ಮಾಡಿ ಆದೇಶ ಹೊರಡಿನ ಸಲಾಗಿದೆ. ನಾರಾಯಣಸ್ವಾಮಿ ಅಮಾನತುಗೊಂಡ Read more…

ಬಳ್ಳಾರಿ ಬಿಜೆಪಿ ಸಂಸದ ಪುತ್ರನ ವಿರುದ್ಧ `ಲವ್, ಸೆಕ್ಸ್ ದೋಖಾ’ ಆರೋಪ : ಮಹಿಳಾ ಪೊಲೀಸ್ ಠಾಣೆಯಲ್ಲಿ `FIR’ ದಾಖಲು

ಬೆಂಗಳೂರು :  ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. Read more…

ಚಿಕ್ಕಮಗಳೂರಲ್ಲಿ ಕಾಡಾನೆ ಹಾವಳಿ : ‘ಆಪರೇಷನ್ ಭುವನೇಶ್ವರಿ’ ಆರಂಭ , 11 ಗ್ರಾಮಗಳಲ್ಲಿ ನಿಷೇಧಾಜ್ಞೆ

ಬೆಂಗಳೂರು : ಕಳೆದ ಎರಡು ತಿಂಗಳಲ್ಲಿ ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಹಿನ್ನೆಲೆ ಆನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ‘ಆಪರೇಷನ್ ಭುವನೇಶ್ವರಿ’ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಮುಂಜಾಗ್ರತಾ Read more…

BIG NEWS: ಅಕ್ರಮ ಸಂಬಂಧಕ್ಕೆ ಅಡ್ಡಿ; ಮಹಿಳೆಯ ಪತಿಯನ್ನು ಹತ್ಯೆಗೈದಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತಬ್ರೇಜ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಬ್ಬೀರ್ ಬಂಧಿತ ಆರೋಪಿ. ಶ್ರೀರಾಂಪುರದಲ್ಲಿ ತಲೆಮರೆಸಿಕೊಂಡಿದ್ದ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ನ.20 ರಂದು ಶಿವಮೊಗ್ಗದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗ : ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದಲ್ಲಿ ಖಾಲಿಯಿರುವ 1 ಜಿಲ್ಲಾ ಎಪಿಡೆಮಿಯಲಾಜಿಸ್ಟ್ ಹಾಗೂ ಭದ್ರಾವತಿ, ಶಿಕಾರಿಪುರ ಮತ್ತು ಸಾಗರ ತಾಲೂಕುಗಳಲ್ಲಿ 3 ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳಿಗೆ Read more…

ಚೀನಾ ಒಂದು ಇಂಚು ವಿದೇಶಿ ಭೂಮಿಯನ್ನು ಆಕ್ರಮಿಸಿಕೊಂಡಿಲ್ಲ: ಕ್ಸಿ ಜಿನ್ಪಿಂಗ್ ಸ್ಪಷ್ಟನೆ

ಸ್ಯಾನ್ ಫ್ರಾನ್ಸಿಸ್ಕೋ : ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಗುರುವಾರ (ಸ್ಥಳೀಯ ಸಮಯ) ತಮ್ಮ ದೇಶವು ಸಂಘರ್ಷ ಅಥವಾ ಯುದ್ಧವನ್ನು ಪ್ರಚೋದಿಸಿಲ್ಲ ಅಥವಾ ಒಂದು ಇಂಚು ವಿದೇಶಿ Read more…

BIG NEWS : ‘ಉಡುಪಿ ಹತ್ಯೆ ಪ್ರಕರಣ’ ಸಂಭ್ರಮಿಸಿ ಪೋಸ್ಟರ್ ಹರಿಬಿಟ್ಟ ಕಿಡಿಗೇಡಿಗಳು : ಕೇಸ್ ದಾಖಲು

ಉಡುಪಿ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿ ಹತ್ಯೆ ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳು, ಹೆಂಗಸರು ಎನ್ನದೇ ಬರ್ಬರವಾಗಿ ನಾಲ್ವರನ್ನು ಕೊಲೆ ಮಾಡಿದ ಆರೋಪಿಗೆ ಕಠಿಣ Read more…

BIGG NEWS : 2027 ರ ವೇಳೆಗೆ ದೃಢಪಡಿಸಿದ ಟಿಕೆಟ್ ಗಳು ಸೇರಿ ರೈಲ್ವೆಯ ದೊಡ್ಡ ವಿಸ್ತರಣಾ ಯೋಜನೆಗಳು ಜಾರಿ

ನವದೆಹಲಿ : 2027 ರ ವೇಳೆಗೆ ಪ್ರತಿಯೊಬ್ಬ ರೈಲು ಪ್ರಯಾಣಿಕರು ದೃಢಪಡಿಸಿದ ಟಿಕೆಟ್ಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ರೈಲ್ವೆ  ಮೂಲಗಳು ಎನ್ಡಿಟಿವಿಗೆ ತಿಳಿಸಿವೆ, ದೊಡ್ಡ ರೈಲ್ವೆಯ ವಿಸ್ತರಣಾ ಯೋಜನೆಗಳಲ್ಲಿ Read more…

BIG NEWS: ಜ್ಯುವೆಲ್ಲರಿ ಶಾಪ್ ಮಾಲೀಕನ ಮನೆಯಲ್ಲಿ ಕಳ್ಳತನ; ಮನೆಯ ಕೆಲಸಗಾರನಿಂದಲೇ ದ್ರೋಹ; 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ ಕದ್ದು ಪರಾರಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಜ್ಯುವೆಲ್ಲರಿ ಶಾಪ್ ನಲ್ಲಿ ಕಳ್ಳತನವಾಗಿದೆ. ಜ್ಯುವೆಲ್ಲರಿ ಶಾಪ್ ಮಾಲೀಕನ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೇ ಈ ಕಳ್ಳತನ ಮಾಡಿದ್ದಾನೆ. ಜ್ಯುವೆಲ್ಲರಿ ಶಾಪ್ ಮಾಲೀಕ ಮುಂಬೈಗೆ Read more…

‘ಡೀಪ್ ಫೇಕ್’ ವಿಡಿಯೋದಲ್ಲಿ ಬಾಲಿವುಡ್ ನಟಿ ಕಾಜೋಲ್ : ಬಟ್ಟೆ ಬದಲಾಯಿಸುವ VIDEO ವೈರಲ್

ನವದೆಹಲಿ : ರಶ್ಮಿಕಾ ಮಂದಣ್ಣ ಮತ್ತು ಕತ್ರಿನಾ ಕೈಫ್ ನಂತರ ಕಾಜೋಲ್ ಅವರ ಡೀಪ್ ಫೇಕ್ ವೀಡಿಯೊ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ ನಟಿ ಕ್ಯಾಮೆರಾ ಮುಂದೆ ತನ್ನ ಬಟ್ಟೆಗಳನ್ನು Read more…

ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ‘ಬ್ಯೂಟಿಪಾರ್ಲರ್’ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ಪ್ರದೇಶದ 20 ರಿಂದ 45 ವಯೋಮಿತಿಯೊಳಗಿನ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ಬ್ಯೂಟಿಪಾರ್ಲರ್ ತರಬೇತಿಗೆ ಆಸಕ್ತರಿಂದ Read more…

BREAKING : ತಮಿಳುನಾಡಿನಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಐವರು ದುರ್ಮರಣ

ತಮಿಳುನಾಡು: ತಿರುಪುರ್ ಜಿಲ್ಲೆಯ ಧಾರಪುರಂ ಬಳಿಯ ಮನಕಾಡು ಬಳಿ ಟ್ಯಾಂಕರ್ ಟ್ರಕ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಯಮತ್ತೂರು Read more…

SHOCKING NEWS: ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ದಿಢೀರ್ ಸಾವು

ಬೆಂಗಳೂರು: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಏಕಾಏಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅಂಬೆಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ನಾಜ್ನಿ ಮೃತ ಮಹಿಳೆ. ವೈದ್ಯರ Read more…

BIG NEWS : ಇಂದಿನಿಂದ 2 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಇಂದಿನಿಂದ 2 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮೈಸೂರಿಗೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು Read more…

BIG NEWS: ಶಾಸಕ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ FB ಖಾತೆ ಸೃಷ್ಟಿ; ವಂಚಕರ ವಿರುದ್ಧ ದೂರು ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೆಸರಲ್ಲಿ ವಂಚಕರು ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣ ಕೇಳಿರುವ ಘಟನೆ ಬೆಳಕಿಗೆ ಬಂದಿದೆ. ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ Read more…

BIG NEWS : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ : ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ

ಬೆಂಗಳೂರು : ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಬಹಳ ಕುತೂಹಲ ಮೂಡಿಸಿದ್ದ ವಿಪಕ್ಷ ನಾಯಕನ ಆಯ್ಕೆ ನಡೆಯುವ ಸಾಧ್ಯತೆಯಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ Read more…

ಓದುಗರೇ ಗಮನಿಸಿ : ಡಿ.30 ರೊಳಗೆ `ರೇಷನ್ ಕಾರ್ಡ್’ ಜೊತೆ `ಆಧಾರ್ ಕಾರ್ಡ್’ ಲಿಂಕ್ ಅನ್ನು ಈ ರೀತಿ ಮಾಡಿ

ಬೆಂಗಳೂರು : ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡಲು ಕೇಂದ್ರ ಸರ್ಕಾರವು ಡಿಸೆಂಬರ್ 31 ರವರೆಗೆಅವಕಾಶ ನೀಡಿದೆ. ಈ ಮೂಲಕ ಅನರ್ಹ ವ್ಯಕ್ತಿಗಳು ಅನೇಕ ಪಡಿತರ Read more…

ಗಮನಿಸಿ : `ರೇಷನ್ ಕಾರ್ಡ್’ ನಲ್ಲಿ ಈ ಸಮಸ್ಯೆಗಳಿದ್ರೆ ಬರಲ್ಲ `ಗೃಹಲಕ್ಷ್ಮಿ-ಅನ್ನಭಾಗ್ಯ’ದ ಹಣ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ Read more…

ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ: 1 ವರ್ಷದ ಪಿಜಿ ಆರಂಭ, ಕೋರ್ಸ್ ಬದಲಾವಣೆ, ಆನ್ಲೈನ್ – ಆಫ್ಲೈನ್ ಕಲಿಕೆಗೆ ಅವಕಾಶ ಶೀಘ್ರ: UGC ಪ್ರಸ್ತಾವನೆ

ನವದೆಹಲಿ: ಒಂದು ವರ್ಷದ ಸ್ನಾತಕೋತ್ತರ ಕಾರ್ಯಕ್ರಮ, ವಿದ್ಯಾರ್ಥಿಗಳು ಒಂದು ವಿಭಾಗದಿಂದ ಇನ್ನೊಂದಕ್ಕೆ ಬದಲಾಯಿಸಲು ಅವಕಾಶ, ಆಫ್‌ಲೈನ್, ಆನ್‌ಲೈನ್ ಮತ್ತು ಹೈಬ್ರಿಡ್ ಆಯ್ಕೆಗಳಿಂದ ಪರ್ಯಾಯ ಕಲಿಕೆಯ ವಿಧಾನಗಳನ್ನು ಆಯ್ಕೆ ಮಾಡುವ Read more…

BIGG NEWS : ಮುಂದಿನ 5 ವರ್ಷಗಳಲ್ಲಿ 3,000 ಹೊಸ ರೈಲುಗಳ ಸಂಚಾರ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ

ಮುಂದಿನ ನಾಲ್ಕೈದು ವರ್ಷಗಳಲ್ಲಿ 3,000 ಹೊಸ ರೈಲುಗಳನ್ನು ಪರಿಚಯಿಸಲು ರೈಲ್ವೆ ಯೋಜಿಸುತ್ತಿದೆ. ಇದನ್ನು  ಸರಿದೂಗಿಸಲು ಹೆಚ್ಚಿನ ರೈಲುಗಳ ಅಗತ್ಯವಿದೆ. ಇದಲ್ಲದೆ, ಪ್ರಯಾಣದ ಸಮಯವನ್ನು ಕಡಿಮೆ ಮಾಡುವ ಗುರಿಯೊಂದಿಗೆ ಸಚಿವಾಲಯವು Read more…

BREAKING: ಮಧ್ಯಪ್ರದೇಶ 230, ಛತ್ತಿಸ್ ಗಢ 70 ಕ್ಷೇತ್ರಗಳಲ್ಲಿ ಮತದಾನ ಆರಂಭ: ಮತದಾನ ಮಾಡಿ ಪ್ರಜಾಪ್ರಭುತ್ವ ಉತ್ಸವದ ಸೌಂದರ್ಯ ಹೆಚ್ಚಿಸಲು ಮೋದಿ ಕರೆ

ನವದೆಹಲಿ: ಪಂಚ ರಾಜ್ಯಗಳ(ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ಮಿಜೋರಾಂ) ವಿಧಾನಸಭೆ ಚುನಾವಣೆಯ ಪೈಕಿ ಮಧ್ಯಪ್ರದೇಶ ಮತ್ತು ಛತ್ತೀಸ್ ಗಢದಲ್ಲಿ ಇಂದು ಮತದಾನ ಆರಂಭವಾಗಿದೆ. ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ Read more…

ನಾಳೆಯಿಂದ `KEA’ ವಿವಿಧ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಿಯೋನಿಕ್ಸ್, ಆಹಾರ ಮತ್ತು ನಾಗರೀಕ ಸರಬರಾಜು, ಕಟ್ಟಡ ನಿರ್ಮಾಣ, ಎಂ.ಎಸ್.ಐ.ಎಲ್. ಮುಂತಾದ ಇಲಾಖೆಗಳಿಗೆ ಸಂಬಂಧಿಸಿದಂತೆ ನವೆಂಬರ್ 18 ಮತ್ತು 19ರಂದು ಜಿಲ್ಲಾ Read more…

ಅಕ್ರಮ ವಿದ್ಯುತ್ ಸಂಪರ್ಕ : ಬೆಸ್ಕಾಂನಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮನೆಗೆ 68 ಸಾವಿರ ದಂಡ!

ಬೆಂಗಳೂರು:  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಜೆ.ಪಿ.ನಗರದ ವಾಸದ ಮನೆಗೆ ದೀಪಾವಳಿ ಹಬ್ಬದ ವೇಳೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪ್ರಕರಣದಲ್ಲಿ ಬೆಸ್ಕಾಂ 68 ಸಾವಿರ ರೂ. ದಂಡ Read more…

ಬಳ್ಳಾರಿ RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಬಲೆಗೆ

ಬಳ್ಳಾರಿ: ಬಳ್ಳಾರಿಯ ಆರ್.ಟಿ.ಒ. ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಲಂಚ ಪಡೆಯುತ್ತಿದ್ದ ಆರ್.ಟಿ.ಒ. ಸಿಬ್ಬಂದಿ ಮತ್ತು ಏಜೆಂಟ್ ವಶಕ್ಕೆ ಪಡೆಯಲಾಗಿದೆ. ಆರ್.ಟಿ.ಒ. ಸಿಬ್ಬಂದಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...