alex Certify Live News | Kannada Dunia | Kannada News | Karnataka News | India News - Part 68
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಭಾಸ್ ಚಿತ್ರ ‘ದಿ ರಾಜಾ ಸಾಬ್’ ಬಿಡುಗಡೆ ಮುಂದೂಡಿಕೆ

ತೆಲುಗು ಸೂಪರ್‌ಸ್ಟಾರ್ ಪ್ರಭಾಸ್ ಮತ್ತು ನಿರ್ದೇಶಕ ಮಾರುತಿ ಅವರ ಬಹುನಿರೀಕ್ಷಿತ ಚಿತ್ರ ‘ದಿ ರಾಜಾ ಸಾಬ್’ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿವೆ. ಬಿಡುಗಡೆಯ ಹೊಸ ದಿನಾಂಕವನ್ನು Read more…

BIG NEWS: ಸಾರಿಗೆ ಮುಷ್ಕರ: ಡಿಸೆಂಬರ್ 31ರಿಂದ ಬಸ್ ಸಂಚಾರದಲ್ಲಿ ಭಾರಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆಸಾರಿಗೆ ನಿಗಮಗಳ ಕಾರ್ಮಿಕರು ಡಿಸೆಂಬರ್ 31ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚರದಲ್ಲಿ ಭಾರಿ ವ್ಯತ್ಯಯವಾಗುವ ಸಾಧ್ಯತೆ ಇದೆ. Read more…

BIG NEWS: ಲೋಕ್ ಅದಾಲತ್ ನಲ್ಲಿ ಒಂದೇ ದಿನ ದಾಖಲೆಯ 38.80 ಲಕ್ಷ ಪ್ರಕರಣ ಇತ್ಯರ್ಥ

ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ 14ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ದಾಖಲೆಯ 38.80 ಲಕ್ಷ ಪ್ರಕರಣ ಇತ್ಯರ್ಥಪಡಿಸಲಾಗಿದೆ. ಕಕ್ಷಿದಾರರಿಗೆ 2248 ಕೋಟಿ ರೂ. ಪರಿಹಾರ ಕೊಡಿಸಲಾಗಿದೆ ಎಂದು Read more…

ಮನೆಯವರ ವಿರೋಧದ ನಡುವೆಯೂ ಮದುವೆಯಾದ ಪ್ರೇಮಿಗಳಿಗೆ ಧೈರ್ಯ ತುಂಬಿದ ಎಸ್ಪಿ

ಚಿಕ್ಕಮಗಳೂರು: ಪೋಷಕರ ವಿರೋಧದ ನಡುವೆಯೂ ಪ್ರೇಮಿಗಳು ಮದುವೆಯಾಗಿದ್ದು, ರಕ್ಷಣೆ ಕೋರಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಇಬ್ಬರಿಗೂ ಎಸ್ಪಿ ಡಾ. ವಿಕ್ರಮ್ ಆಮಟೆ ಧೈರ್ಯ Read more…

BIG NEWS : ನೇಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ‘ಜಾನಪದ ಗಾಯಕಿ’ ಶೃತಿ ಶವ ಪತ್ತೆ.!

ಇತ್ತೀಚಿನ ದಿನಗಳಲ್ಲಿ. ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾದ ತಕ್ಷಣ ಪ್ರೀತಿ.. ಪ್ರೀತಿ ಮುರಿದು ಬಿದ್ದರೆ ಜಗಳವಾಗಿ.. ಬ್ರೇಕಪ್.. ಆಗುತ್ತದೆ ಇದು ಅನೇಕ ಕುಟುಂಬಗಳಲ್ಲಿ ಹೆಚ್ಚು ಸಾಮಾನ್ಯವಾಗುತ್ತಿದೆ. ಜಾನಪದ ಗಾಯಕಿ ನಿಗೂಢವಾಗಿ Read more…

ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ

ಬೆಳಗಾವಿ: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಸದಸ್ಯ ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮತ್ಸ್ಯಸಂಪದ-ನೀಲಿಕ್ರಾಂತಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಟೋಲ್ ಸಮಸ್ಯೆ ಬಗೆಹರಿಸಲು ಮಹತ್ವದ ಕ್ರಮ

ಬೆಳಗಾವಿ: ಟೋಲ್ ಗಳ ಸಮೀಪ ಫಾಸ್ಟ್ ಟ್ಯಾಗ್, ಮೂಲಸೌಕರ್ಯ, 100 ಕಿಲೋಮೀಟರ್ ಮಿತಿಯೊಳಗೆ ಮೂರು ಟೋಲ್ ಮೊದಲಾದ ಸಮಸ್ಯೆಗಳ ಕುರಿತಾಗಿ ಚರ್ಚೆ ನಡೆಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ Read more…

‘ಜೇನು ಕೃಷಿ’ ಮಾಡುವವರಿಗೆ ಗುಡ್ ನ್ಯೂಸ್ : ‘ಸರ್ಕಾರಿ ಬ್ರ್ಯಾಂಡ್’ ಬಳಸಿ ತುಪ್ಪ ಮಾರಾಟ ಮಾಡಲು ಅವಕಾಶ.!

ಬೆಂಗಳೂರು : ಗ್ರಾಹಕರಿಗೆ ಉತ್ತಮ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು ಬ್ರ್ಯಾಂಡ್ ಹೆಸರು Read more…

ಆಸ್ತಿ ಮಾಲಿಕರಿಗೆ ಸಿಹಿ ಸುದ್ದಿ: ಮನೆ ಬಾಗಿಲಿಗೆ ಖಾತಾ ವಿತರಣೆ

ಬೆಳಗಾವಿ: ಎಲ್ಲಾ ಆಸ್ತಿಗಳನ್ನು ಸ್ಕ್ಯಾನಿಂಗ್ ಮಾಡಿ ಮನೆಮನೆಗೆ ಖಾತಾ ವಿತರಿಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಬಿಎಂಪಿ ಎರಡನೇ ತಿದ್ದುಪಡಿ ವಿಧೇಯಕ Read more…

BREAKING : ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್’ಕೌಂಟರ್’ಗೆ ಐವರು ಉಗ್ರರು ಬಲಿ |5 Terrorist killed in encounter

‘ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ನಲ್ಲಿ ಐವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಸೈನಿಕರು Read more…

JOB ALERT : ಬೆಂಗಳೂರಿನಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ(ರುಡ್ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ 562123 ಇಲ್ಲಿ ಉಪನ್ಯಾಸಕರ ಹುದ್ದೆಯು ಖಾಲಿ ಇದ್ದು, 22 ರಿಂದ Read more…

BIG NEWS : ರಾಜ್ಯ ಸರ್ಕಾರದಿಂದ ‘ಮಾಜಿ ಸೈನಿಕ’ರಿಗೆ ಗುಡ್ ನ್ಯೂಸ್ : ಶೀಘ್ರವೇ ನಿವೇಶನ ನೀಡಲು ಕ್ರಮ.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಮಾಜಿ ಸೈನಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನಿವೇಶನ ನೀಡಲು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ Read more…

BIG NEWS : ರಾಜ್ಯದಲ್ಲಿ 16,644 ಗ್ರಾಮಗಳು ಪೋಡಿ ಮುಕ್ತ : ಸಚಿವ ಕೃಷ್ಣಭೈರೇಗೌಡ

ಬೆಳಗಾವಿ : ಬಹು ಮಾಲೀಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ Read more…

ಮುಗಿಯದ ಐಎಎಸ್- ಐಪಿಎಸ್ ಮಹಿಳಾ ಅಧಿಕಾರಿಗಳ ಜಟಾಪಟಿ: ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮೌದ್ಗಿಲ್ ದೂರು

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಟಾಪಟಿ ಮುಂದುವರೆದಿದೆ. 7ನೇ ಎಸಿಎಂಎಂ ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ Read more…

SHOCKING: ಮರ ಕಡಿಯುವಾಗ ಆಯತಪ್ಪಿ ಟ್ರಾನ್ಸ್ ಫಾರ್ಮರ್ ಮೇಲೆ ಬಿದ್ದ ವ್ಯಕ್ತಿಗೆ ಬೆಂಕಿ

ಹಾಸನ: ಮರ ಕಡಿಯುವ ವೇಳೆ ಆಯತಪ್ಪಿ ಟ್ರಾನ್ಸ್ ಫಾರ್ಮರ್ ಮೇಲೆ ಬಿದ್ದು ವ್ಯಕ್ತಿಗೆ ಬೆಂಕಿ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆನ್ನಲಿ ಗ್ರಾಮದ ಎಲೆಕ್ಟ್ರಿಷಿಯನ್ ಲಕ್ಷ್ಮಣ್ ಗಾಯಗೊಂಡವರು. ಮರ ಕತ್ತರಿಸುವಾಗ Read more…

SHOCKNG : ‘ಮುಂಬೈ ಗೇಟ್ ವೇ’ ದುರಂತದಲ್ಲಿ 13 ಮಂದಿ ಬಲಿ ; ಭಯಾನಕ ವಿಡಿಯೋ ವೈರಲ್ |WATCH VIDEO

ಮುಂಬೈನ ಗೇಟ್ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಗೆ ನೌಕಾ ಹಡಗು ಡಿಕ್ಕಿ ಹೊಡೆದು 13 ಮಂದಿ ಸಾವನ್ನಪ್ಪಿದ್ದಾರೆ.ಘಟನೆಯ ಭಯಾನಕ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಭಾರಿ Read more…

SHOCKING : ಯುವಜನತೆಯಲ್ಲಿ ಹೆಚ್ಚುತ್ತಿದೆ ‘ಹೃದಯಾಘಾತ’ : ಕಾಲೇಜಿನಲ್ಲೇ ಕುಸಿದುಬಿದ್ದು ‘PUC’ ವಿದ್ಯಾರ್ಥಿನಿ ಸಾವು.!

ಶಿವಮೊಗ್ಗ : ಯುವಜನತೆಯಲ್ಲಿ ‘ಹೃದಯಾಘಾತ’ ಪ್ರಕರಣಗಳು ಹೆಚ್ಚುತ್ತಿದ್ದು, ಕುಸಿದು ಬಿದ್ದು ‘ಪಿಯುಸಿ’ ವಿದ್ಯಾರ್ಥಿನಿ ಮೃತಪಟ್ಟಂತಹ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ವಿದ್ಯಾನಗರದ ಬಳಿ ಇರುವ ಖಾಸಗಿ ಪಿಯು ಕಾಲೇಜಿನಲ್ಲಿ Read more…

BIG NEWS: ಮೀಸಲಾತಿ ಬೇಡಿಕೆ: ಪಂಚಮಸಾಲಿ ಶಾಸಕರ ಜತೆ ಸಿಎಂ ಸಭೆಗೆ ದಿನಾಂಕ ನಿಗದಿ

ಬೆಳಗಾವಿ: ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಕುರಿತಾಗಿ ಚರ್ಚೆ ನಡೆಸಲು ಡಿಸೆಂಬರ್ 21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವ ಪಕ್ಷಗಳ ಶಾಸಕರ ಸಭೆ ಕರೆದಿದ್ದಾರೆ. ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ Read more…

BREAKING : 384 ‘KAS’ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ |KAS Re-Exam

ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 29ರಂದು ಮರು ಪರೀಕ್ಷೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಕರ್ನಾಟಕ ಲೋಕಸೇವಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಡಿ.29 ರಂದು ಒಂದೇ Read more…

ಆಧಾರ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತವಾಗಿ ಆಧಾರ್ ಅಪ್ಡೇಟ್ ಗಡುವು ಜೂ. 14ರ ವರೆಗೆ ವಿಸ್ತರಣೆ

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ) ಆನ್ಲೈನ್ ನಲ್ಲಿ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡುವ ಗಡುವನ್ನು 2025ರ ಜೂನ್ 14ರ ವರೆಗೆ ವಿಸ್ತರಣೆ ಮಾಡಿದೆ. ಈ ಮೊದಲು 2024ರ Read more…

BIG NEWS : ‘HRMS’ ತಂತ್ರಾಂಶದಲ್ಲಿ ರಾಜ್ಯದ ಶಾಲಾ ನೌಕರುಗಳ ವಿವಿಧ ಭತ್ಯೆಗಳ ಮರು ಪಾವತಿ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.

ಬೆಂಗಳೂರು : ರಾಜ್ಯದ ಶಾಲಾ ನೌಕರುಗಳ ವಿವಿಧ ಭತ್ಯೆಗಳ ಮರು ಪಾವತಿ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ ಹೊರಡಿಸಿದೆ. ಹೆಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲಾ Read more…

BIG NEWS : ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ |V.A Recruitment 2024

ಬೆಂಗಳೂರು : 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಏನಿದೆ..ಇಲ್ಲಿದೆ ಸಂಪೂರ್ಣ ಮಾಹಿತಿ. Read more…

ALERT : ಸಾರ್ವಜನಿಕರೇ ಎಚ್ಚರ : ವಾಟ್ಸಾಪ್’ ನಲ್ಲಿ ‘ಮದುವೆ ಆಮಂತ್ರಣ’ ದ ಲಿಂಕ್ ತೆರೆಯುವ ಮುನ್ನ ಈ ಸುದ್ದಿ ಓದಿ..!

ಬೆಂಗಳೂರು : ಈಗಂತೂ ಡಿಜಿಟಲ್ ಯುಗ. ಎಲ್ಲವೂ ಆನ್ ಲೈನ್ ಮಯ. ಆನ್ ಲೈನ್ ಎಷ್ಟು ಉಪಯೋಗವಾಗುತ್ತಿದೆಯೋ..ಅಷ್ಟೇ ಅಪಾಯಕಾರಿಯಾಗುತ್ತಿದೆ.ಸೈಬರ್ ವಂಚಕರು ಹಲವು ತಂತ್ರಗಳನ್ನು ಬಳಸಿಕೊಂಡು ಅಮಾಯಕರನ್ನು ವಂಚಿಸುತ್ತಿದ್ದಾರೆ. ಇದೀಗ Read more…

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಪರೀಕ್ಷಾ ಪೇ ಚರ್ಚಾ’ ಗೆ ನೋಂದಣಿ ಮಾಡಿಕೊಳ್ಳುವಂತೆ ‘ಶಿಕ್ಷಣ ಇಲಾಖೆ’ ಆದೇಶ.!

ನವದೆಹಲಿ : ಪರೀಕ್ಷಾ ಪೆ ಚರ್ಚಾ”ದ 2025 8ನೇ ಆವೃತ್ತಿಯನ್ನು ಜನವರಿಯಲ್ಲಿ ನವದೆಹಲಿಯ ಭಾರತ್ ಮಂಟಪದಲ್ಲಿ (ಟೌನ್-ಹಾಲ್ ರೂಪದಲ್ಲಿ) ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನ ಮಂತ್ರಿಯವರು ವಿದ್ಯಾರ್ಥಿಗಳು Read more…

ಅಧಿಕಾರ ದುರ್ಬಳಕೆ, ಅವಾಚ್ಯ ಪದಗಳಿಂದ ನಿಂದನೆ: ಸಹೋದ್ಯೋಗಿ ವಿರುದ್ಧವೇ ದೂರು ನೀಡಿದ ಪಿಎಸ್ಐ, ಪೊಲೀಸರು

ಬೆಂಗಳೂರು: ಪಿಎಸ್ಐ, ಸಿಬ್ಬಂದಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಡಿ ಬ್ಯಾಟರಾಯನಪುರ ಠಾಣೆ ಹೆಡ್ ಕಾನ್ ಸ್ಟೇಬಲ್ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ದೂರು ನೀಡಲಾಗಿದೆ. ಠಾಣೆಯ ಪಿಎಸ್ಐ Read more…

ನಿಷೇಧಿತ ತಿಮಿಂಗಿಲದ ಅಂಬರ್ ಗ್ರೀಸ್ ಅಕ್ರಮವಾಗಿ ಸಂಗ್ರಹಿಸಿದ್ದ ವ್ಯಕ್ತಿ ಅರೆಸ್ಟ್

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ನಿಷೇಧಿತ ತಿಮಿಂಗಿಲದ ಅಂಬರ್ ಗ್ರೀಸ್ ಸಂಗ್ರಹಿಸಿದ ಆರೋಪಿಯನ್ನು ಬಂಧಿಸಲಾಗಿದೆ. ಪಡುವಲಪಟ್ಟಣ ರಸ್ತೆಯ ನಿವಾಸಿ ಆರ್‌.ಸಿ. ವಿನಯಕುಮಾರ್ ಬಂಧಿತ ಆರೋಪಿ. ಈತನನ್ನು ಡಿಸೆಂಬರ್ Read more…

ಅನ್ನ ಉಳಿದಿದೆಯಾ ಚಿಂತೆ ಬೇಡ ಮಾಡಿ ನೋಡಿ ರುಚಿಕರ ‘ತಾಳಿಪಟ್ಟು’

ಅಕ್ಕಿ ಬೆಲೆ ಗಗನಕ್ಕೆ ಏರಿದೆ. ಹಾಗಾಗಿ ಅನ್ನ ವೇಸ್ಟ್ ಮಾಡೋದು ಅಂದ್ರೆ ಯಾರಿಗೆ ಆದ್ರೂ ಬೇಜಾರ್ ಆಗುತ್ತೆ. ಹೋಗ್ಲಿ ರಾತ್ರಿ ಅನ್ನನಾ ಬೆಳಗ್ಗೆ ತಿನ್ನೋಣ ಅಂದ್ರೆ, ಅದೂ ಸೇರಲ್ಲ. Read more…

ಸಾಲದ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ: ಬ್ಯಾಂಕ್ ಅಧ್ಯಕ್ಷ ಅರೆಸ್ಟ್

ಮಂಗಳೂರು: ಬ್ಯಾಂಕ್ ಸಾಲ ಪಾವತಿ ಕಿರುಕುಳ ತಾಳದೆ ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಖಾಸಗಿ ಬ್ಯಾಂಕ್ ಅಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ. ಉಳಾಯಿಬೆಟ್ಟು ಕುಟಿನೊಪದವು Read more…

ಬೊಜ್ಜು ಕರಗಿಸಿ ಬಳುಕುವ ಸೊಂಟ ಪಡೆಯಲು ಇಲ್ಲಿದೆ ಸುಲಭದ ಡಯಟ್‌

ನಾನಾ ಕಾರಣಗಳಿಂದ ಬಹುತೇಕ ಎಲ್ಲರಿಗೂ ಈಗ ಬೊಜ್ಜಿನ ಸಮಸ್ಯೆ ಶುರುವಾಗಿದೆ. ತೂಕ ಹೆಚ್ಚಾಗ್ತಿದ್ದಂತೆ ಹೊಟ್ಟೆಯ ಸುತ್ತಲೂ ಕೊಬ್ಬು ಶೇಖರಣೆಯಾಗುತ್ತದೆ. ಈ ಬೊಜ್ಜು ಕರಗಿಸಿ ಬಳುಕುವ ಮೈಮಾಟ ಪಡೆಯಲು ಸುಲಭದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...