alex Certify Live News | Kannada Dunia | Kannada News | Karnataka News | India News - Part 681
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮುರುಘಾ ಶ್ರೀ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ಮತ್ತೆ ಜೈಲುವಾಸ ಫಿಕ್ಸ್

ನವದೆಹಲಿ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ಜಾಮೀನು ರದ್ದು ಮಾಡಲಾಗಿದೆ. ಮುರುಘಾ ಶರಣರ ಜಾಮೀನು ರದ್ದು ಮಾಡಿ ಸುಪ್ರೀಂ Read more…

BIG NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು: ಬರ ಪರಿಹಾರ ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ, ಚುನಾವಣಾ ಆಯೋಗಕ್ಕೆ Read more…

BIG NEWS: ಲೋಕಸಭಾ ಚುನಾವಣೆ: ಬಿಬಿಎಂಪಿ ವ್ಯಾಪ್ತಿಯಲ್ಲಿ 8,984 ಮತಗಟ್ಟೆಗಳ ಸ್ಥಾಪನೆ; ಮತದಾನಕ್ಕೆ ಕಟ್ಟೆಚ್ಚರ; ಮದ್ಯ ಮಾರಾಟಕ್ಕೆ ಬ್ರೇಕ್

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆ, ಬಿಬಿಎಂಪಿ ಅಧಿಕಾರಿಗಳು ಚುನಾವಣಾ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ. Read more…

BIG NEWS: ಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ; ಭದ್ರತೆ ಹೇಗಿದೆ?

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕೇವಲ ಮೂರು ದಿನ ಮಾತ್ರ ಬಾಕಿ ಇದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ Read more…

ಚಿತ್ರಾ ಪೂರ್ಣಿಮಾ; ಹನುಮ ಜಯಂತಿಯೋ – ಹನುಮಂತನ ವಿಜಯೋತ್ಸವವೋ ಇಲ್ಲಿದೆ ಸಂಪೂರ್ಣ ಮಾಹಿತಿ

ಹನುಮ ಜಯಂತಿ ಯಾವಾಗ, ಹನುಮಂತನ ವಿಜಯೋತ್ಸವ ಯಾವಾಗ ? ಕೆಲವರು ಚೈತ್ರ ಮಾಸ ಜನ್ಮದಿನ ಎಂದು ಹೇಳುತ್ತಾರೆ ಆದರೆ ಇನ್ನೂ ಕೆಲವರು ಮಾರ್ಗಶಿರ ಮಾಸ ಜನ್ಮದಿನ ಎಂದು ಹೇಳುತ್ತಾರೆ. Read more…

BIG NEWS: ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ವಿ.ಶ್ರೀನಿವಾಸ್ ಪ್ರಸಾದ್, ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

BIG NEWS: ‘ಚೊಂಬು’ ಜಾಹೀರಾತನ್ನು ಅರಗಿಸಿಕೊಳ್ಳಲಾಗದ ಬಿಜೆಪಿಯವರು ‘ಪಿಕ್ ಪಾಕೇಟ್’ ಆರೋಪ ಮಾಡುತ್ತಿದ್ದಾರೆ; ಡಿಸಿಎಂ ತಿರುಗೇಟು

ಬೆಂಗಳೂರು: ಲೋಕಸಭಾ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಕಾಂಗ್ರೆಸ್ ವಿರುದ್ಧ ಪಿಕ್ ಪಾಕೇಟ್ ಜಾಹೀರಾತು ನೀಡಿರುವ ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ Read more…

BIG NEWS: ಚುನಾವಣೆ ಬಂದಾಗ ಮಾತ್ರ ಮೋದಿ, ಅಮಿತ್ ಶಾಗೆ ಕರ್ನಾಟಕ ನೆನಪಾಗುತ್ತೆ; ಬರ ಪರಿಹಾರ ಹಣ ಕೊಟ್ಟಮೇಲೆ ರಾಜ್ಯಕ್ಕೆ ಬನ್ನಿ; ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯಕ್ಕೆ ಕೊಡಬೇಕಿರುವ 18 ಸಾವಿರದ 172 ಕೋಟಿ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಂದ್ರ ಸರ್ಕಾರದ Read more…

BIG NEWS: ಬರ ಪರಿಹಾರಕ್ಕಾಗಿ ಆಗ್ರಹಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಬರ ಪರಿಹಾರವನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸಿಎಂ ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲಾ, Read more…

BIG NEWS: ಗಾಂಜಾ ದಂಧೆ ಹೆಸರಲ್ಲಿ 2 ಲಕ್ಷ ವಸೂಲಿ ಮಾಡಿದ್ರಾ ಆರಕ್ಷಕರು? ಪೊಲೀಸರ ವಿರುದ್ಧ ಗಂಭೀರ ಆರೋಪ

ಬೆಂಗಳೂರು: ಬೇಲಿಯೇ ಎದ್ದು ಹೊಲಮೆಯ್ದ ಕಥೆಯಂತಿದೆ ಈ ಘಟನೆ. ಗಾಂಜಾ ದಂಧೆ ಮಾಡುತ್ತೀದೀಯಾ ಎಂದು ಬೆದರಿಸಿ ಪೊಲೀಸರೇ 2 ಲಕ್ಷ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ. ಗುಜರಿ Read more…

BIG NEWS: ಬಿಜೆಪಿಯಿಂದ ನನ್ನ ಉಚ್ಛಾಟನೆ ಕೇವಲ ತಾತ್ಕಾಲಿಕ; ಬೇಸರವಾಗಿಲ್ಲ ಎಂದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಲೋಕಸಭಾ ಕ್ಷೇತ್ರದಿಂದ ಈಶ್ವರಪ್ಪ ಹಿಂದೆ ಸರಿಯಲಿದ್ದಾರೆ, ನಾಮಪತ್ರ ವಾಪಾಸ್ Read more…

BIG NEWS: ವಂಟಮೂರಿಯಲ್ಲಿ ಮಹಿಳೆಯನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣ; ಆರೋಪಿಗಳು ಜೈಲಿನಿಂದ ಬಿಡುಗಡೆ

ಬೆಳಗಾವಿ: 2023ರ ಡಿಸೆಂಬರ್ 10ರಂದು ವಂಟಮೂರಿಯಲ್ಲಿ ನಡೆದಿದ್ದ ಅಮಾನವೀಯ ಘಟನೆ ಇಡೀ ರಾಜ್ಯವೇ ತಲೆತಗ್ಗಿಸುವಂತೆ ಮಾಡಿತ್ತು. ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದ Read more…

ವಿದೇಶದಿಂದ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ; ಹಾವುಗಳ ಸಮೇತ ಸಿಕ್ಕಿಬಿದ್ದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬ್ಯಾಂಕಾಕ್ ನಿಂದ ಅಕ್ರಮವಾಗಿ 10 ಅನಕೊಂಡ ಹಾವುಗಳನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬ್ಯಾಂಕಾಕ್ ನಿಂದ ಕೆಐಎಗೆ Read more…

BREAKING: ಬೊಲೆರೋ ಡಿಕ್ಕಿಯಾಗಿ ಮೂವರ ದುರ್ಮರಣ

ರಾಯಚೂರು: ಬೊಲೆರೋ ವಾಹನ ಡಿಕ್ಕಿಯಾಗಿ ಮೂವರು ಪಾದಚಾರಿಗಳು ಸಾವನ್ನಪ್ಪಿದ್ದಾರೆ. ರಾಯಚೂರು ತಾಲೂಕಿನ ಹೆಗಸನಹಳ್ಳಿ ಬಳಿ ಅಪಘಾತ ನಡೆದಿದೆ. ಅಪಘಾತದಲ್ಲಿ ಅಯ್ಯನಗೌಡ(28), ಮಹೇಶ್(24), ಉದಯಕುಮಾರ್(28) ಸಾವನ್ನಪ್ಪಿದ್ದಾರೆನ್ನಲಾಗಿದೆ. ಭೂಷಣ್ ಸೇರಿ ಇಬ್ಬರು Read more…

BREAKING NEWS: ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಶಾಕ್; ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಪಿ.ನಂಜುಂಡಿ Read more…

24 ಗಂಟೆಗಿಂತ ಕಡಿಮೆ ಅವಧಿಯಲ್ಲಿ 80 ಕ್ಕೂ ಹೆಚ್ಚು ಭೂಕಂಪಕ್ಕೆ ಬೆಚ್ಚಿಬಿದ್ದ ತೈವಾನ್

ತೈಪೇ: ತೈವಾನ್‌ನ ಪೂರ್ವ ಕರಾವಳಿಯಲ್ಲಿ ಸೋಮವಾರ ರಾತ್ರಿ  6.3 ತೀವ್ರತೆಯ ಪ್ರಬಲ ಭೂಕಂಪವಾಗಿದ್ದು, 24 ಗಂಟೆಗಿಂತ ಕಡಿಮೆ ಅವಧಿಯಲ್ಲಿ 80 ಕ್ಕೂ ಹೆಚ್ಚು ಭೂಕಂಪಗಳು ಮಂಗಳವಾರ ಮುಂಜಾನೆವರೆಗೆ ಸಂಭವಿಸಿದೆ. Read more…

ಬಾಗಲಕೋಟೆಯಲ್ಲಿ ಒಂದೇ ದಿನ ಮೋದಿ, ಸಿದ್ದರಾಮಯ್ಯ ಪ್ರಚಾರ

ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ. ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ Read more…

ಕಾರ್ ಮೇಲೆ ತೆಂಗಿನ ಮರ, ವಿದ್ಯುತ್ ಕಂಬ ಬಿದ್ದು ವ್ಯಕ್ತಿ ಸಾವು

ಚಿಕ್ಕಮಗಳೂರು: ಬಿರುಗಾಳಿಗೆ ತೆಂಗಿನ ಮರ, ವಿದ್ಯುತ್ ಕಂಬ ಕಾರ್ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಸಮೀಪ ಲಿಂಗದಹಳ್ಳಿ ಬಳಿ ನಡೆದಿದೆ. Read more…

ಕ್ಯಾನ್ಸರ್ ಕಾರಕ ಕೀಟನಾಶಕ ಅಂಶ ಪತ್ತೆ ಹಿನ್ನೆಲೆ ಎಂಡಿಹೆಚ್, ಎವರೆಸ್ಟ್ ಉತ್ಪನ್ನ ನಿಷೇಧಿಸಿದ ಹಾಂಗ್ ಕಾಂಗ್, ಸಿಂಗಾಪುರ

ನವದೆಹಲಿ: ಎವರೆಸ್ಟ್, ಎಂಡಿಎಚ್ ಬ್ರಾಂಡ್ ನ ನಾಲ್ಕು ಮಸಾಲೆ ಉತ್ಪನ್ನಗಳಲ್ಲಿ ಎಥಿಲೀನ್ ಆಕ್ಸೈಡ್ ಎಂಬ ಕ್ಯಾನ್ಸರ್ ಉಂಟು ಮಾಡುವ ಕೀಟನಾಶಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಹಾಂಗ್ ಕಾಂಗ್ ಮತ್ತು Read more…

ರೈತರಿಗೆ ಗುಡ್ ನ್ಯೂಸ್: ಮೇ 1ರಿಂದ ‘ನ್ಯಾನೊ ಯೂರಿಯಾ ಪ್ಲಸ್’ ಮಾರುಕಟ್ಟೆಯಲ್ಲಿ ಲಭ್ಯ

ನವದೆಹಲಿ: ದ್ರವರೂಪದ ನ್ಯಾನೊ ಯೂರಿಯಾ ಪ್ಲಸ್ ಉತ್ಪಾದನೆ ಆರಂಭವಾಗಲಿದ್ದು, ಮೇ 1ರಿಂದ ಮಾರುಕಟ್ಟೆಯಲ್ಲಿ ರೈತರಿಗೆ ಲಭ್ಯವಿರುತ್ತದೆ. ಇಪ್ಕೋ ಸಂಸ್ಥೆ ಈ ಬಗ್ಗೆ ಮಾಹಿತಿ ನೀಡಿದ್ದು, ದ್ರವರೂಪದ ನ್ಯಾನೊ ಯೂರಿಯಾದಲ್ಲಿ Read more…

ಮೋದಿಯಿಂದ ಉಗ್ರವಾದ ಮಾದರಿ ದ್ವೇಷ ಭಾಷಣ: ಜಾಗೃತ ನಾಗರಿಕರು ಕರ್ನಾಟಕ ಸಂಘಟನೆ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಪಕ್ಷ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತದೆ. ಭೂಮಿ, ಒಡವೆ, ವಸ್ತು, ಹೆಣ್ಣು ಮಕ್ಕಳ ಮಂಗಳಸೂತ್ರವನ್ನು ಕೂಡ ಮುಸ್ಲಿಮರಿಗೆ ಕೊಡಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ Read more…

ಇಲ್ಲಿದೆ ಕರ್ಜೂರ – ಕಾಫಿ ಮಿಲ್ಕ್ ಶೇಕ್ ಮಾಡುವ ವಿಧಾನ

ಮಿಲ್ಕ್ ಶೇಕ್ ತುಂಬಾ ರುಚಿಯಾಗಿರುತ್ತೆ. ಹಾಗೆ ಇದನ್ನು ತಯಾರಿಸುವುದು ಕೂಡ ಬಹಳ ಸುಲಭ. ನೀವು ತುಂಬಾ ಬಗೆಯ ಮಿಲ್ಕ್ ಶೇಕ್ ಕುಡಿದಿರುತ್ತೀರಿ. ಇಂದು ನಾವು ನಿಮಗೆ ಮನೆಯಲ್ಲಿಯೇ ಸುಲಭವಾಗಿ Read more…

ನಮ್ಮ ವೇದ ಪುರಾಣಗಳು ಹೇಳುವ 33 ಕೋಟಿ ದೇವರುಗಳು ಯಾವುವು….? ಇಲ್ಲಿದೆ ಮಾಹಿತಿ

ಸನಾತನ – ಸಂಸ್ಕೃತಿಯಲ್ಲಿ 33 ಕೋಟಿ ದೇವತೆಗಳ ಉಲ್ಲೇಖವಿದೆ. ಬಹುತೇಕ ಜನರು ಇಲ್ಲಿ ‘ಕೋಟಿ’ ಅಂದರೆ ಸಂಖ್ಯೆ ಅಂದುಕೊಂಡಿದ್ದಾರೆ. ಮತ್ತು 33 ಕೋಟಿ ಹೆಸರುಗಳನ್ನು ಹೇಳಿರೆಂದು ತಾಕೀತು ಮಾಡುತ್ತಾರೆ. Read more…

ಬಿಜೆಪಿಯಿಂದ ಉಚ್ಚಾಟಿಸಿದ್ದಕ್ಕೆ ಹೆದರುವುದಿಲ್ಲ: ಮತ್ತೆ ಗುಡುಗಿದ ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ Read more…

ಕೋಪವನ್ನು ಹತೋಟಿಗೆ ತರುವ ಬಗೆ ಹೇಗೆ…?

ಕೆಲವೊಮ್ಮೆ ಪರಿಸ್ಥಿತಿ, ಇತರರ ನಡವಳಿಕೆಯಿಂದ ವಿಪರೀತ ಕೋಪ ಬಂದು ನಡೆಯಬಾರದ ಘಟನೆ ನಡೆದು ಹೋಗುತ್ತದೆ. ನಮ್ಮ ಕೋಪವನ್ನು ಹತೋಟಿಗೆ ತೆಗೆದುಕೊಳ್ಳದಿದ್ದರೆ ಸುಮ್ಮನೆ ನಮ್ಮ ಮನಸ್ಸು ಹಾಳು, ಸಂಬಂಧವೂ ಹಾಳಾಗುವ Read more…

ಸಿಇಟಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಪಠ್ಯಕ್ಕೆ ಹೊರತಾದ ಪ್ರಶ್ನೆಗಳ ಲೋಪ ಪರಿಶೀಲನೆಗೆ 4 ಸಮಿತಿ ರಚನೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ಕೆ ಹೊರತಾದ ಪ್ರಶ್ನೆಗಳು ಸೇರಿ ಲೋಪ ಉಂಟಾಗಿದ್ದು, ಇದರ Read more…

ಮಗುವಿನ ಬೆಳವಣಿಗೆ ಮೇಲಿರಲಿ ಈ ಬಗ್ಗೆ ಗಮನ

ಮಗು ಹುಟ್ಟಿದ ಕೂಡಲೆ ಅಳುತ್ತದೆ. ಅದು ನಗುವುದು ಯಾವಾಗ ಎಂಬುದು ನಿಮ್ಮ ಪ್ರಶ್ನೆಯೇ. ಕೆಲವು ಮಕ್ಕಳು ನಿದ್ದೆಯಲ್ಲೇ ಮುಖವರಳಿಸಿ ಬೊಚ್ಚು ಬಾಯಿ ತೋರಿಸಿ ನಗುವುದು ನೀವು ಕಂಡಿರಬಹುದು. ಹಾಗಾದರೆ Read more…

ಬೀದಿ ಕಾಮಣ್ಣರ ಕಿರುಕುಳ ಹಿನ್ನೆಲೆ ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಯತ್ನ

ಬೀದರ್: ಬೀದಿ ಕಾಮಣ್ಣರ ಕಿರುಕುಳದಿಂದ ಬೇಸತ್ತು ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಗ್ರಾಮದಿಂದ ಬಸವಕಲ್ಯಾಣಕ್ಕೆ ಪ್ರತಿದಿನ ಕೆಲಸಕ್ಕೆ ಹೋಗುತ್ತಿದ್ದ ಯುವತಿಗೆ Read more…

ಪ್ರತಿದಿನ ಚಹಾ – ಕಾಫಿ ಕುಡಿಯುವುದರ ಮೂಲಕ ದಿನ ಪ್ರಾರಂಭಿಸುತ್ತೀದ್ದೀರಾ…? ಹಾಗಾದ್ರೆ ಈ ಬಗ್ಗೆ ಎಚ್ಚರವಿರಲಿ

ಹೆಚ್ಚಿನ ಜನರು ಪ್ರತಿದಿನ ಚಹಾ, ಕಾಫಿ ಕುಡಿಯುವುದರ ಮೂಲಕ ದಿನವನ್ನು ಪ್ರಾರಂಭಿಸುತ್ತಾರೆ. ಅವರಿಗೆ ಚಹಾ, ಕಾಫಿ ಕುಡಿಯದಿದ್ದರೆ ಏನೋ ಕಳೆದುಕೊಂಡವರ ಹಾಗೇ ವರ್ತಿಸುತ್ತಾರೆ. ಆದರೆ ಇದು ಆರೋಗ್ಯದ ಮೇಲೆ Read more…

‘ವಿಟಮಿನ್ ಸಿʼ ಸೇವನೆ ತೂಕ ಇಳಿಸಿಕೊಳ್ಳುವಲ್ಲಿ ಸಹಕಾರಿ ಹೇಗೆ ಗೊತ್ತಾ…..?

ದೇಹದ ಕಾರ್ಯಗಳು ಸರಾಗವಾಗಿ ನಡೆಯಲು ವಿಟಮಿನ್ ಗಳು ಅತ್ಯಗತ್ಯ. ಅದರಲ್ಲಿ ವಿಟಮಿನ್ ಸಿ ದೇಹದ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಚರ್ಮ ಮತ್ತು ಕೂದಲಿನ ಸಮಸ್ಯೆಯನ್ನು ಕೂಡ ನಿವಾರಿಸುತ್ತದೆ. ಅಲ್ಲದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...