alex Certify Live News | Kannada Dunia | Kannada News | Karnataka News | India News - Part 684
ಕನ್ನಡ ದುನಿಯಾ
    Dailyhunt JioNews

Kannada Duniya

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರ

ಗೌರಿಬಿದನೂರು: ಬುದ್ಧಿವಾದ ಹೇಳಿದ್ದಕ್ಕೆ ಪುತ್ರನೊಬ್ಬ ತಾಯಿಯನ್ನೇ ಕೊಲೆ ಮಾಡಿದ ಘಟನೆ ಭಾನುವಾರ ಸಂಜೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 65 ವರ್ಷದ ಅಕ್ಕಮ್ಮ ಮೃತಪಟ್ಟ ಮಹಿಳೆ. Read more…

ಕೊನೆ ದಿನವಾದ ಇಂದು ನಾಮಪತ್ರ ವಾಪಸ್ ಪಡೆಯುತ್ತಾರಾ ಈಶ್ವರಪ್ಪ, ದಿಂಗಾಲೇಶ್ವರ ಸ್ವಾಮೀಜಿ, ವಿನಯ್ ಕುಮಾರ್…? ಕುತೂಹಲ ಮೂಡಿಸಿದ ಮೂವರ ನಡೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆದುಕೊಳ್ಳಲು ಏ. 22 ಕೊನೆಯ ದಿನವಾಗಿದೆ. ಇಂದು ಸಂಜೆಯ ನಂತರ ಚುನಾವಣಾ ಅಖಾಡದ Read more…

‘ತುಪ್ಪ’ ತಿನ್ನಲು ಹಿಂಜರಿಯುವ ಮುನ್ನ ಓದಿ ಈ ಸುದ್ದಿ

ತುಪ್ಪದಿಂದ ದಪ್ಪವಾಗುವುದಿಲ್ಲ ಎಂಬುದನ್ನು ಹಲವು ಸಂಶೋಧನೆಗಳು ಹಲವು ರೀತಿಯಲ್ಲಿ ದೃಢಪಡಿಸಿವೆ. ಈಗ ಅದನ್ನು ಹೇಗೆ ಮತ್ತು ಎಷ್ಟು ಸೇವಿಸಬೇಕು ಎಂಬುದರ ಕುರಿತು ತಿಳಿಯೋಣ. ತುಪ್ಪದಲ್ಲಿ ಉತ್ತಮ ಪ್ರಮಾಣದ ಕ್ಯಾಲರಿ, Read more…

ನೇಹಾ ಬರ್ಬರ ಹತ್ಯೆ ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದ ಇಬ್ಬರು ಅರೆಸ್ಟ್

ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆ ಸಮರ್ಥಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ನೇಹಾ ಮತ್ತು ಫಯಾಜ್ Read more…

ಕಟೀಲು ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಮೈನವಿರೇಳಿಸಿದ ‘ಅಗ್ನಿ ಕೇಳಿ’ ಉತ್ಸವ: ಪರಸ್ಪರ ಬೆಂಕಿ ಎರಚಿಕೊಂಡ ಭಕ್ತರು | VIDEO

ಮಂಗಳೂರು: ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ‘ಅಗ್ನಿ ಕೇಳಿ’ ಉತ್ಸವದ ಸಂದರ್ಭದಲ್ಲಿ ಭಕ್ತರು ಸುಟ್ಟ ತಾಳೆಗರಿಗಳನ್ನು ಪರಸ್ಪರ ಎಸೆಯುವ ವಿಡಿಯೋ ವೈರಲ್ ಆಗಿದೆ. ಏಪ್ರಿಲ್ 21 ರಂದು Read more…

ಪ್ರತಿದಿನ ಮೊಸರು ಸೇವಿಸುವುದು ‘ಆರೋಗ್ಯ’ ಸಹಾಯಕ

ಮೊಸರು ಆರೋಗ್ಯಕ್ಕೆ ಉತ್ತಮ. ಇದರಲ್ಲಿರುವ ರಾಸಾಯನಿಕ ಹಾಲಿಗಿಂತ ಮೊದಲು ಜೀರ್ಣವಾಗುವ ಶಕ್ತಿ ಹೊಂದಿದೆ. ಅದಕ್ಕೆ ಎಲ್ಲ ಬಗೆಯ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ. ಬನ್ನಿ ಹಾಗಾದ್ರೆ ಮೊಸರಿನ ಉಪಯೋಗಗಳೇನು Read more…

ಖಾಸಗಿ ವಾಹಿನಿ ಎಂಡಿ ಬಂಧನಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಬಿ ಟಿವಿ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ ಜಿ.ಎಂ. ಕುಮಾರ್ ಅವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವಂತೆ ಸಿಸಿಬಿ ಪೊಲೀಸರಿಗೆ ಹೈಕೋರ್ಟ್ ಆದೇಶ ನೀಡಿದೆ. ಬಿ ಟಿವಿಯ ಮೂಲ Read more…

ಅಜೀರ್ಣವಾಗಿದೆಯಾ…? ‘ವೀಳ್ಯೆದೆಲೆ’ಯಲ್ಲಿ ಇದೆ ಪರಿಹಾರ

ಹಬ್ಬ- ಹರಿದಿನಗಳಂದು ಸ್ನೇಹಿತರು, ಬಂಧುಗಳು ಸೇರಿದಾಗ ಕೊಂಚ ಹೆಚ್ಚಾಗಿಯೇ ಊಟ ಮಾಡುತ್ತೇವೆ. ಈ ವೇಳೆ ಸಿಹಿ ತಿನಿಸುಗಳು, ಕರಿದ ಪದಾರ್ಥಗಳ ಸೇವನೆಯಿಂದ ಅಜೀರ್ಣವಾಗಿಬಿಡುತ್ತದೆ.  ಹೀಗೆ ಅಜೀರ್ಣವಾದಾಗ ವೀಳ್ಯೆದೆಲೆಯನ್ನು ಟ್ರೈ Read more…

ಚುನಾವಣೆ ಆಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ: ನಗದು ಸೇರಿ 403 ಕೋಟಿ ರೂ. ಮೌಲ್ಯದ ವಸ್ತು ವಶ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದ್ದು, ಅಕ್ರಮಗಳ ತಡೆಗೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದುವರೆಗೆ 75.47 ಕೋಟಿ ರೂ. ನಗದು ಸೇರಿ 403.40 ಕೋಟಿ Read more…

ಬಿರು ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುತ್ತದೆ ಈ ಪಾನೀಯ

ಬೇಸಿಗೆಯಲ್ಲಿ ಎಲ್ಲರೂ ಸೆಖೆಯಿಂದ ಕಂಗಾಲಾಗ್ತಾರೆ. ಬಾಯಾರಿಕೆ, ಸುಡು ಬಿಸಿಲು ಜೊತೆಗೆ ದೇಹದಲ್ಲಿ ಉಷ್ಣತೆಯ ಹೆಚ್ಚಳ ಅನಾರೋಗ್ಯಕ್ಕೂ ಕಾರಣವಾಗಬಹುದು. ಹಾಗಾಗಿ ದೇಹವನ್ನು ಆದಷ್ಟು ತಂಪಾಗಿಟ್ಟುಕೊಳ್ಳಬೇಕು. ದೇಹವನ್ನು ನಿರ್ಜಲೀಕರಣದಿಂದ ರಕ್ಷಿಸಲು ಸಾಕಷ್ಟು Read more…

ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ: ಜಾನುವಾರು ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ: ಚಾಲಕ, ಕ್ಲೀನರ್ ಗೆ ಥಳಿತ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಸಮೀಪ ಹೆದ್ದಾರಿಯಲ್ಲಿ ಜಾನುವಾರು ಸಾಗಿಸುತ್ತಿದ್ದ ಲಾರಿ ಮೇಲೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಾಳಿ ಮಾಡಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿ ಲಾರಿ ಚಾಲಕ Read more…

ಚಿತ್ರೀಕರಣ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಚಿತ್ರೀಕರಣ ವೇಳೆ ನಟ ಶ್ರೀಮುರುಳಿ ಕಾಲಿಗೆ ಪೆಟ್ಟಾಗಿದೆ. ಮೈಸೂರಿನಲ್ಲಿ ಡಾ. ಸೂರಿ ನಿರ್ದೇಶನದ ‘ಭಘೀರ’ ಚಿತ್ರೀಕರಣ ನಡೆಯುತ್ತಿತ್ತು. ಶನಿವಾರ ಸಾಹಸ ದೃಶ್ಯದ ಚಿತ್ರೀಕರಣ ಮಾಡುವಾಗ ಶ್ರೀಮುರುಳಿ ಅವರ Read more…

ಅನಾರೋಗ್ಯ ಹಿನ್ನೆಲೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ Read more…

ಹಣ್ಣುಗಳನ್ನು ಈ ರೀತಿ ಸೇವಿಸುವುದು ಆರೋಗ್ಯಕ್ಕೆ ಹಾನಿಕರ….!

ಹಣ್ಣುಗಳನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಹಾಗೇ ಅವುಗಳನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ ಮಾತ್ರ ಅದರಿಂದ ಪ್ರಯೋಜನ ಪಡೆಯಬಹುದು. ಹಾಗಾಗಿ ಹಣ್ಣುಗಳನ್ನು ಯಾವಾಗ Read more…

ಸದೃಢ ʼಮೂಳೆʼಗಳನ್ನು ಹೊಂದಲು ಇಲ್ಲಿದೆ ʼಟಿಪ್ಸ್ʼ

ವಯಸ್ಸು ಇಪ್ಪತೈದು, ಮೂವತ್ತು ದಾಟುವ ಮೊದಲೇ ಬೆನ್ನು ನೋವು, ಸೊಂಟ ನೋವು ಮತ್ತು ಮೈ ಕೈ ನೋವು ಮೊದಲಾದ ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳು ಬರುತ್ತವೆ. ಇದಕ್ಕೆ ಕಾರಣ ನಮ್ಮ Read more…

ಹುಳುಕು ಹಲ್ಲು ನೋವಿನ ʼಪರಿಹಾರʼಕ್ಕೆ ಹೀಗೆ ಮಾಡಿ

ಅತಿಯಾಗಿ ಸಿಹಿ ಪದಾರ್ಥಗಳನ್ನು ಸೇವಿಸಿದಾಗ, ಸರಿಯಾಗಿ ಬ್ರಷ್ ಮಾಡದಿದ್ದಾಗ ಹಲ್ಲು ಹುಳುಕಾಗುತ್ತವೆ. ಇದರಿಂದ ಕೆಲವೊಮ್ಮೆ ಹಲ್ಲಿನಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ. Read more…

ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಮಾವಿನಹಣ್ಣು ತಿಂದರೆ ಏನಾಗುತ್ತದೆ….? ಇಲ್ಲಿದೆ ಸಂಪೂರ್ಣ ವಿವರ

ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಬಗ್ಗೆ ದೆಹಲಿಯ ರಾಜಕೀಯ ವಲಯದಲ್ಲಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ. ಮಧುಮೇಹದಿಂದ ಬಳಲುತ್ತಿರುವ ಕೇಜ್ರಿವಾಲ್, Read more…

ಗಾಢ ನಿದ್ದೆಯಲ್ಲಿದ್ದಾಗ ಎದೆಯ ಮೇಲೆ ದೆವ್ವ ಕುಳಿತಂತೆ ಭಾಸವಾಗುತ್ತಿದೆಯೇ….? ಇದೊಂದು ವಿಚಿತ್ರ ಕಾಯಿಲೆ…..!

ನಿದ್ದೆಯಲ್ಲಿ ಕೆಟ್ಟ ಕನಸು ಬೀಳುವುದು ಸಾಮಾನ್ಯ. ಆದರೆ ಕೆಲವೊಮ್ಮೆ ಇದ್ದಕ್ಕಿದ್ದಂತೆ ನಿದ್ರೆಯಿಂದ ಎಚ್ಚರವಾಗುತ್ತದೆ, ಆದರೆ ದೇಹವನ್ನು ಚಲಿಸಲು ಸಾಧ್ಯವಾಗುವುದಿಲ್ಲ. ಎದೆಯ ಮೇಲೆ ಯಾರೋ ಕುಳಿತಂತೆ, ಭಾರವಾದ ವಸ್ತುವನ್ನು ಇರಿಸಿದಂತೆ Read more…

ಹನುಮಾನ್ ಚಾಲೀಸಾ ಪಠಿಸುವಾಗ ಮಾಡಬೇಡಿ ಈ ತಪ್ಪು

ಭಗವಾನ್ ರಾಮನ ಮಹಾನ್ ಭಕ್ತ ಹನುಮಂತನನ್ನು ನಾವೆಲ್ಲರೂ ಭಕ್ತಿಯಿಂದ ಪೂಜಿಸುತ್ತೇವೆ. ಬಜರಂಗಬಲಿ, ಸಂಕಟಮೋಚನ, ಅಂಜನಿಪುತ್ರ ಸೇರಿದಂತೆ ಹಲವು ಹೆಸರುಗಳಿಂದ ಆಂಜನೇಯನನ್ನು ಕರೆಯಲಾಗುತ್ತದೆ. ಆಂಜನೇಯನನ್ನು ಪೂಜಿಸುವುದರಿಂದ ಜೀವನದ ಕಷ್ಟಗಳು ಕೊನೆಗೊಂಡು Read more…

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವು

ಹೊಸಪೇಟೆ: ರಥದ ಚಕ್ರದಡಿ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಹೊರವಲಯದ ಜಂಬುನಾಥೇಶ್ವರನ ಜಾತ್ರಾ ಮಹೋತ್ಸವದಲ್ಲಿ ಅವಘಡ ಸಂಭವಿಸಿದೆ. ರಥ ಕಟ್ಟುವ ಕೆಲಸ ಮಾಡುತ್ತಿದ್ದ ರಾಮು(53) Read more…

BIG NEWS: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ, ಮತ್ತೊಬ್ಬ ಅಭ್ಯರ್ಥಿ ನಾಮಪತ್ರ ಅಸಿಂಧು

ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ.  ಮೂವರು ಸೂಚಕರು ತಮ್ಮ ಸಹಿ ನಕಲಿ ಎಂದು ಹೇಳಿದ್ದರಿಂದ ಅವರ ನಾಮಪತ್ರ ತಿರಸ್ಕರಿಸಲಾಗಿದೆ. ಸೂರತ್‌ Read more…

ಪ್ರವಾಸಕ್ಕೆ ಹೋದಾಗಲೇ ದುರಂತ: ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಪ್ರವಾಸಿಗರು ಮೃತಪಟ್ಟಿದ್ದಾರೆ. ಪ್ರವಾಸಕ್ಕೆ ತೆರಳಿದ ಹುಬ್ಬಳ್ಳಿಯ ನಜೀರ್ Read more…

ಇಂಟರ್ನೆಟ್‌ನಲ್ಲಿ ಚರ್ಚೆಗೆ ಗ್ರಾಸವಾಗಿದೆ ‘ಸ್ಯಾನಿಟರಿ ಪ್ಯಾಡ್’ ವಿನ್ಯಾಸದ ಈ ರೈಲು ನಿಲ್ದಾಣ…!

ಚೀನಾ ಒಂದಿಲ್ಲೊಂದು ಹೊಸತನದ ಮೂಲಕ ಸುದ್ದಿ ಮಾಡುತ್ತಲೇ ಇರುತ್ತದೆ. ಇದೀಗ ಚೀನಾದ ರೈಲು ನಿಲ್ದಾಣವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗ್ತಿದೆ. ವಿಶೇಷವೆಂದರೆ ಈ ರೈಲು ನಿಲ್ದಾಣ ಸ್ಯಾನಿಟರಿ ಪ್ಯಾಡ್‌ನ Read more…

ಮಾಜಿ ಪ್ರಿಯಕರನ ವಿರುದ್ಧ ಸೇಡು, ಗೆಳೆಯನ ತಂದೆಯನ್ನೇ ಮದುವೆಯಾಗಿ ಮಲತಾಯಿಯಾದ ಯುವತಿ…..!

ಬ್ರೇಕಪ್‌ ಅನ್ನೋದು ಪ್ರೀತಿಯಲ್ಲಿ ಬಿದ್ದ ಜೋಡಿಗಳಿಗೆ ಆಘಾತ ತರುತ್ತದೆ. ಇಲ್ಲೊಬ್ಬಳು ಯುವತಿ ತನಗೆ ಕೈಕೊಟ್ಟ ಪ್ರಿಯಕರನ ವಿರುದ್ಧ ವಿಚಿತ್ರವಾದ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾಳೆ. ಆಕೆ ಗಲಾಟೆ ಎಬ್ಬಿಸಿಲ್ಲ, ಜಗಳವಾಡಿಲ್ಲ. Read more…

ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಗೆ ಪತ್ರ ಬರೆದ ಪ್ರಧಾನಿ ಮೋದಿ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಯದುವೀರ್ ಒಡೆಯರ್ ಪರ Read more…

BIG NEWS: ನಟೋರಿಯಸ್ ರೌಡಿ ಕುಣಿಗಲ್ ಗಿರಿ ಸೇರಿ 31 ರೌಡಿ ಶಿಟರ್ ಗಳು ಗಡಿಪಾರು

ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಖ್ಯಾತ ರೌಡಿಗಳನ್ನು ಗಡಿಪಾರು ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಎಸ್ ಪಿ ಅಶೋಕ್ ಕೆವಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆ Read more…

BIG NEWS: ಕೆಲಸದ ಆಮಿಷವೊಡ್ಡಿ ಬಲವಂತದಿಂದ ಮಹಿಳೆಯ ಮತಾಂತರಕ್ಕೆ ಯತ್ನ; ಪತಿ-ಪತ್ನಿ ಬಂಧನ

ಬೆಳಗಾವಿ: ವಿವಾಹಿತ ಮಹಿಳೆಗೆ ಕೆಲಸದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯವೆಸಗಿ ಬಲವಂತದಿಂದ ಮತಾಂತರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಸವದತ್ತಿ ಮೂಲದ ಮುನವಳ್ಳಿಯ ಮಹಿಳೆಯೊಬ್ಬರನ್ನು ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ Read more…

BIG NEWS: ದೇಶಕ್ಕೆ ಹಿಡಿದ ಶನಿ ಎಂದರೆ ಅದು ಮೋದಿ; ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ

ಕೋಲಾರ: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ರಾಜಕೀಯ ನಾಯಕರು ಭಾಷಣ ಮಾಡುವ ಬರದಲ್ಲಿ ಮಾತಿನ ಹಿಡಿತ ತಪ್ಪುತ್ತಿದ್ದು, ವಿದಾಗಳನ್ನು ಸೃಷ್ಟಿಸುತ್ತಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್, Read more…

ರಾಜ್ಯಕ್ಕೆ ‘ಖಾಲಿ ಚೊಂಬು’ ಕೊಟ್ಟಿದ್ದೇ ಪ್ರಧಾನಿ ಮೋದಿ ಸಾಧನೆ; ದೇವೇಗೌಡರೇ, ಮೋದಿ ಹೊಗಳಲೆಂದು ‘ಅಕ್ಷಯ ಪಾತ್ರೆ’ ಎಂದು ಸುಳ್ಳು ಹೇಳುವುದು ಸರಿಯೆ?; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕೋಲಾರ: ಲೋಕಸಭಾ ಚುನಾವಣೆಗೆ ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಪ್ರಧಾನಿ ಮೋದಿ ಪ್ರಚಾರದ ಅಲೆಗೆ ಬ್ರೇಕ್ ಹಾಕಲು ರಾಜ್ಯ ಕಾಂಗ್ರೆಸ್ ‘ಚೊಂಬಾಸ್ತ್ರ’ ಪ್ರಯೋಗ ಮಾಡುತ್ತಿದೆ. ಪ್ರಧಾನಿ ಮೋದಿ ಕರ್ನಾಟಕಕ್ಕೆ ಚೊಂಬು Read more…

BIG NEWS: ಹುಬ್ಬಳ್ಳಿ ಘಟನೆಯ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಿಂದುಗಳ ಜೀವಕ್ಕೆ ಬೆಲೆ ಇಲ್ಲದಾಗಿದೆ. ಮತಾಂಧರಿಗೆ ಕುಮ್ಮಕ್ಕು ಸಿಗುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಬೆಂಬಲವಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...