alex Certify Live News | Kannada Dunia | Kannada News | Karnataka News | India News - Part 694
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಕಿರುಕುಳ ಆರೋಪ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಮೈಸೂರು: ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಕಿರಣ್ ಕುಮಾರ್(23) ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ Read more…

ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ: ವೈದ್ಯ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಹೆಣ್ಣು ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡಿಸುತ್ತಿದ್ದ ಜಾಲವನ್ನು ಇತ್ತೀಚೆಗೆ ಭೇದಿಸಿ ನಾಲ್ವರನ್ನು ಬಂಧಿಸಿದ್ದ ಬೈಯ್ಯಪ್ಪನಹಳ್ಳಿ ಠಾಣೆ ಪೋಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಚೆನ್ನೈ ಮೂಲದ ವೈದ್ಯ Read more…

ಮೊಬೈಲ್ ಬಳಕೆದಾರರೇ ಎಚ್ಚರ : ಹೆಚ್ಚು ಫೋನ್ ಬಳಸಿದ್ರೆ ಈ ಸಮಸ್ಯೆ `ಗ್ಯಾರಂಟಿ’!

ಇಂದಿನ ಕಾಲದಲ್ಲಿ  ಮಕ್ಕಳಿಂದ ಹಿಡಿದು ವೃದ್ಧರವರೆಗೂ ಸ್ಮಾರ್ಟ್ ಫೋನ್ ಬಳಸುತ್ತಿದ್ದಾರೆ. ಮೊಬೈಲ್ ಫೋನ್ ಗಳ ಅತಿಯಾದ ಬಳಕೆಯ ಬಗ್ಗೆ ಅನೇಕ ರೀತಿಯ ಅಧ್ಯಯನಗಳು ಮತ್ತು ಸಂಶೋಧನೆಗಳು ಹೊರಬಂದಿವೆ, ಇದರಲ್ಲಿ Read more…

ಆನ್ ಲೈನ್ ಶಾಪಿಂಗ್ ಪ್ರಿಯರೇ ಎಚ್ಚರ : `ಐ ಫೋನ್’ ಆರ್ಡರ್ ಮಾಡಿದ್ರೆ, ಬಂದಿದ್ದು `ಸೋಪಿನ ಪ್ಯಾಕೆಟ್’!

ಥಾಣೆ: ಮಹಾರಾಷ್ಟ್ರದ  ಥಾಣೆ ಜಿಲ್ಲೆಯ ವ್ಯಕ್ತಿಯೊಬ್ಬರು ಆನ್ಲೈನ್ ಶಾಪಿಂಗ್ ಪ್ಲಾಟ್ಫಾರ್ಮ್ನಿಂದ 46,000 ರೂ.ಗಳ ಸ್ಮಾರ್ಟ್ಫೋನ್ ಆರ್ಡರ್ ಮಾಡಿದ್ದಾರೆ ಆದರೆ ಅವರು ನೀಡಿದ ಪಾರ್ಸೆಲ್ನಲ್ಲಿ ಮೂರು ಸೋಪ್ ಟಿಕಪ್ಗಳು ಕಂಡುಬಂದಿವೆ Read more…

ಇಲ್ಲಿದೆ ಹೃದಯ ಕವಾಟ ರೋಗಗಳ ವಿಧಗಳು, ಕಾರಣಗಳು, ರೋಗಲಕ್ಷಣಗಳು, ಚಿಕಿತ್ಸೆ ಬಗ್ಗೆ ಮಾಹಿತಿ

ಭಾರತದಲ್ಲಿ ಸಂಧಿವಾತ ಹೃದಯ ಕವಾಟದ ಕಾಯಿಲೆಯ ಹರಡುವಿಕೆಯು ಕಡಿಮೆಯಾಗುತ್ತಿದೆಯಾದರೂ, ನಮ್ಮಲ್ಲಿ ಇನ್ನೂ ಗಮನಾರ್ಹ ಸಂಖ್ಯೆಯ ಜನರು ಕವಾಟದ ಹೃದಯ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕವಾಟಗಳು ನಮ್ಮ ಹೃದಯದಲ್ಲಿ ಏಕಮುಖ ಹರಿವಿಗೆ Read more…

ಇಂದಿನಿಂದಲೇ ಕೆಟ್ಟ ಜೀವನ ಶೈಲಿಗೆ ಹೇಳಿ ʼಗುಡ್ ಬೈʼ

ಸದೃಢ ಮತ್ತು ಉತ್ತಮ ಆರೋಗ್ಯಕ್ಕೆ ಪೌಷ್ಠಿಕ ಆಹಾರ ಮಾತ್ರ ಮುಖ್ಯವಲ್ಲ, ಆರೋಗ್ಯಕರ ಜೀವನ ಶೈಲಿ ಬಹಳ ಮುಖ್ಯ. ನೀವು ಅನುಸರಿಸುವ ಕೆಲವೊಂದು ಅಭ್ಯಾಸಗಳು ನಿಮ್ಮ ಆರೋಗ್ಯದ ಮೇಲೆ ಕೆಟ್ಟ Read more…

BIGG NEWS : 8 ಭಾರತೀಯರ ಮರಣದಂಡನೆ ವಿರುದ್ಧದ ಮೇಲ್ಮನವಿ ತಿರಸ್ಕರಿಸಿದ ಕತಾರ್ ಕೋರ್ಟ್

ನವದೆಹಲಿ:  ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿರುವುದನ್ನು ಪ್ರಶ್ನಿಸಿ ಭಾರತ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯ ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ. ಬೇಹುಗಾರಿಕೆ ಆರೋಪದ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಸ್ವಾವಲಂಬಿ ಯೋಜನೆ’ಯಡಿ `ಸರಕು ವಾಹನ\ಟ್ಯಾಕ್ಸಿ ‘ಖರೀದಿಗೆ ಅರ್ಜಿ ಆಹ್ವಾನ

ಬೆಂಗಳೂರು : ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ ಅಥವಾ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಲು ನವೆಂಬರ್ 29ರ ಒಳಗೆ ಸೇವಾ Read more…

ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ರಾಜ್ಯ ಸರ್ಕಾರ ಮಹಿಳೆಯರಿಗೆ ಅವಕಾಶ ಕಲ್ಪಿಸಿದ್ದು, ಯೋಜನೆಯ ಭಾಗವಾಗಿ ಮಹಿಳೆಯರು ಮೊಬೈಲ್ ನಲ್ಲಿ ಗುರುತಿನ ಚೀಟಿ ತೋರಿಸಿದರೂ Read more…

ಜನಪ್ರಿಯ ಪ್ರವಾಸಿ ತಾಣ ಇಂಡೋನೇಷ್ಯಾದ ʼಬಾಲಿ ದ್ವೀಪʼ

ಇಂಡೋನೇಷ್ಯಾದ ಬಾಲಿ ದ್ವೀಪ ಜನಪ್ರಿಯವಾದ ಪ್ರವಾಸಿ ತಾಣವಾಗಿದೆ. ತಿಳಿನೀಲಿಯ ಜಲರಾಶಿ, ದಟ್ಟನೆಯ ಕಾಡು, ದ್ವೀಪದ ಅಂದವನ್ನು ಹೆಚ್ಚಿಸಿವೆ. ನುಸಾ ಪೆನಿಡಾ, ನುಸಾ ಲೆಂಬೊಂಗನ್ ಸಿನೆನನ್ ದ್ವೀಪಗಳಿಂದ ಬಾಲಿ ಆವೃತವಾಗಿದೆ. Read more…

ರಾಜ್ಯ ಸರ್ಕಾರದಿಂದ `SC/ST’ ವರ್ಗದವರಿಗೆ ಗುಡ್ ನ್ಯೂಸ್‌: `ಭೂ ಒಡೆತನ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ  ಸರ್ಕಾರವು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ Read more…

ಈ 5 ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ಆರೋಗ್ಯ ವೃದ್ಧಿಸಿಕೊಳ್ಳಿ

ಸತ್ವಪೂರ್ಣ ಉಪಹಾರದ ಸೇವನೆ ಮೂಲಕ ಬೆಳಗ್ಗೆಯನ್ನು ಆರಂಭಿಸಿದರೆ ನಿಮ್ಮ ಇಡೀ ದಿನ ಉಲ್ಲಾಸಮಯವಾಗಿರುತ್ತದೆ ಎಂದು ಬಿಡಿಸಿ ಹೇಳಬೇಕಿಲ್ಲ ಅಲ್ಲವೇ? ನಿಮ್ಮ ಉಪಹಾರದಲ್ಲಿ ಪೋಷಕಾಂಶಗಳ ವರ್ಧನೆಗಾಗಿ ಸೇರಿಸಬಹುದಾದ ಆರೋಗ್ಯಕರವಾದ ಒಂದಿಷ್ಟ Read more…

Power Cut : ಬೆಂಗಳೂರಿಗರೇ ಗಮನಿಸಿ : ನಾಳೆ ನಗರದ ಈ `ಏರಿಯಾ’ಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು : ಇಸ್ರೋ ಲೇಔಟ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ನವೆಂಬರ್ 15 ರ ನಾಳೆ ಕೆಪಿಟಿಸಿಎಲ್ ವಿಯಿಂದ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಗ್ರಾ.ಪಂ.ಗಳಲ್ಲಿ ಖಾಲಿ ಇರುವ 733 ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ 733 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಗ್ರಾಮೀಣ Read more…

ನಿರ್ಲಕ್ಷ್ಯ ಮಾಡಲೇಬೇಡಿ ಈ ದಂತ ಸಮಸ್ಯೆ

ಭಾರತದಲ್ಲಿ ಹಲ್ಲಿನ ತೊಂದರೆಗಳಿಗೆ ವೈದ್ಯರ ಬಳಿ ತೆರಳುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಇದೆಯಂತೆ. ಶೇಕಡಾ 92 ರಷ್ಟು ಮಂದಿ ರೋಗಿಗಳು ಸಹಿಸಲಸಾಧ್ಯ ನೋವು ಕಾಣಿಸಿಕೊಂಡಾಗ ಮಾತ್ರ ದಂತ Read more…

ಪ್ರಯಾಣಿಕ ಗಾಯಗೊಂಡರೆ ಕೂಡಲೇ ಚಿಕಿತ್ಸೆ ಕಲ್ಪಿಸಿ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ, ನಿರ್ವಾಹಕನ ಕರ್ತವ್ಯ: ಹೈಕೋರ್ಟ್ ಆದೇಶ; ವಿಳಂಬಕ್ಕೆ 17 ಲಕ್ಷ ರೂ. ದಂಡ

ಬೆಂಗಳೂರು: ಬಸ್ ಪ್ರಯಾಣಿಕ ಅಪಘಾತದಲ್ಲಿ ಗಾಯಗೊಂಡರೆ ಕೂಡಲೇ ಆತನಿಗೆ ವೈದ್ಯಕೀಯ ನೆರವು ಕಲ್ಪಿಸುವುದು ಮತ್ತು ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ ಹಾಗೂ ನಿರ್ವಾಹಕನ ಕರ್ತವ್ಯ Read more…

ವಾಹನ ಸವಾರರ ಗಮನಕ್ಕೆ : HSRP ನಂಬರ್ ಪ್ಲೇಟ್ ಅಳವಡಿಕೆಗೆ ಮೂರೇ ದಿನ ಬಾಕಿ

ಬೆಂಗಳೂರು : ರಾಜ್ಯದಲ್ಲಿ 2019 ರ ಏಪ್ರಿಲ್ 1 ಕ್ಕಿಂತಲೂ ಮೊದಲು ನೋಂದಣಿಯಾದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ ಎಸ್ ಆರ್ ಪಿ) ಅಳವಡಿಕೆಗೆ ಸರ್ಕಾರ Read more…

ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆದ 8 ತಂಡಗಳು : ಇಲ್ಲಿದೆ ಸಂಪೂರ್ಣ ಪಟ್ಟಿ|Champions Trophy 2025

ವಿಶ್ವಕಪ್ 2023 ರ ಲೀಗ್ ಹಂತದ ಪಂದ್ಯ ಮುಗಿದ ಕೂಡಲೇ, 2025 ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಚಿತ್ರಣವೂ ಸ್ಪಷ್ಟವಾಗಿದೆ. ವಾಸ್ತವವಾಗಿ, ವಿಶ್ವಕಪ್ ಲೀಗ್  ಹಂತದ ಪಾಯಿಂಟ್ಸ್ ಟೇಬಲ್ನಲ್ಲಿ, Read more…

ಪಾಡ್ಯದ ದಿನ ನಡೆಯುತ್ತದೆ ʼಬಲೀಂದ್ರʼನ ಪೂಜೆ

ನರಕ ಚತುರ್ದಶಿಯ ಎರಡನೇ ದಿನ ಬಲಿಪಾಡ್ಯಮಿಯನ್ನು ಆಚರಿಸಲಾಗುತ್ತದೆ. ಬಲಿ ಚಕ್ರವರ್ತಿ ಪೂಜೆಯನ್ನು ಭಕ್ತರು ಈ ದಿನ ಮಾಡ್ತಾರೆ. ನರಕ ಚತುರ್ದಶಿಯಂದು ಮನೆಗೆ ಬರುವ ಬಲೀಂದ್ರನನ್ನು ಮೂರು ದಿನ ಪೂಜೆ Read more…

ಮಾಡಿ ಸವಿಯಿರಿ ರುಚಿಕರ ʼಗೀ ರೈಸ್ʼ

ದಿನಾ ಒಂದೇ ರೀತಿ ಅಡುಗೆ ಮಾಡಿ ಬೇಜಾರಾಗಿದ್ದರೆ ಅಥವಾ ಮನೆಗೆ ಯಾರಾದರೂ ಅತಿಥಿಗಳು ಬಂದಾಗ ಈ ಗೀ ರೈಸ್ ಮಾಡಿ. ಮಾಡುವುದಕ್ಕೂ ಸುಲಭ ತಿನ್ನಲು ರುಚಿಕರವಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: Read more…

ಚಳಿಗಾಲದಲ್ಲಿ ಹೆಚ್ಚಾಗುವ ಮಹಿಳೆಯರ ಈ ಸಮಸ್ಯೆಗಳಿಗೆ ಇಲ್ಲಿದೆ ಮನೆ ಮದ್ದು

ಮಹಿಳೆಯರಿಗೆ ಖಾಸಗಿ ಅಂಗದಲ್ಲಿ ತುರಿಕೆ, ಉರಿ ಕಾಣಿಸಿಕೊಳ್ಳುತ್ತಿರುತ್ತದೆ. ಚಳಿಗಾಲದಲ್ಲಿ ಇದ್ರ ಪ್ರಮಾಣ ಹೆಚ್ಚು. ಇದು ಮುಜುಗರವನ್ನುಂಟು ಮಾಡುತ್ತದೆ. ಮಹಿಳೆಯರು ಮನೆಯಿಂದ ಹೊರಗೆ ಹೋಗಲು ಮನಸ್ಸು ಮಾಡುವುದಿಲ್ಲ. ಇದ್ರ ಜೊತೆ Read more…

ರಾಜ್ಯದ ಪಿಂಚಣಿದಾರರಿಗೆ ಗುಡ್ ನ್ಯೂಸ್ : ಮನೆಬಾಗಿಲಿಗೆ `ಡಿಜಿಟಲ್ ಜೀವನ ಪ್ರಮಾಣ ಪತ್ರ’

ಬೆಂಗಳೂರು :  ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರ್ಕಾರದ ಖಜಾನೆಯೊಂದಿಗೆ ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ ಕುಟುಂಬ ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ Read more…

ಗ್ಯಾರಂಟಿ ಯೋಜನೆ ವಿರೋಧಿಸುವುದೆಂದರೆ ಕೋಟ್ಯಂತರ ಬಡ ಫಲಾನುಭವಿಗಳನ್ನು ವಿರೋಧಿಸುವುದೆಂದೇ ಅರ್ಥ: ಹೆಚ್.ಡಿ.ಕೆ. ವಿರುದ್ಧ ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ಗ್ಯಾರಂಟಿ ಯೋಜನೆ ವಿರೋಧಿಸುವುದೆಂದರೆ ಕೋಟ್ಯಂತರ ಬಡ ಫಲಾನುಭವಿಗಳನ್ನು ವಿರೋಧಿಸುವುದೆಂದೇ ಅರ್ಥ ಎಂದು ಮಾಜಿ ಸಿಎಂ ಹೆಚ್.ಡಿ, ಕುಮಾರಸ್ವಾಮಿ ವಿರುದ್ಧ  ಸಿಎಂ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ Read more…

ಶಾಂಪೂ ಬಳಸುವ ವೇಳೆ ಮಾಡಬೇಡಿ ಈ ತಪ್ಪು

ಅನೇಕರು ಕೂದಲು ಉದುರುವ ಸಮಸ್ಯೆಯಿಂದ ಬಳಲುತ್ತಾರೆ. ಕೂದಲಿನ ಆರೋಗ್ಯದಲ್ಲಿ ಶಾಂಪೂ ಮಹತ್ವದ ಪಾತ್ರವಹಿಸುತ್ತದೆ. ಗುಣಮಟ್ಟದ ಶಾಂಪೂವಿನಿಂದ ಹಿಡಿದು ಶಾಂಪೂ ಬಳಕೆಯವರೆಗೆ ಎಲ್ಲವೂ ನಮ್ಮ ಕೂದಲ ಮೇಲೆ ಪರಿಣಾಮ ಬೀರುತ್ತದೆ. Read more…

ಕೊಲಂಬಿಯಾದಲ್ಲಿ ಇತಿಹಾಸ ನಿರ್ಮಿಸಿದ ಲೆಫ್ಟಿನೆಂಟ್ ಕರ್ನಲ್ ಮಲಿಕ್ : ವೈದ್ಯಕೀಯ, ಆರೋಗ್ಯ ಕ್ರೀಡಾಕೂಟದಲ್ಲಿ 5 ಚಿನ್ನದ ಪದಕ

ಕೊಲಂಬಿಯಾದಲ್ಲಿ ನಡೆಯುತ್ತಿರುವ 42ನೇ ವಿಶ್ವ ವೈದ್ಯಕೀಯ ಮತ್ತು ಆರೋಗ್ಯ ಕ್ರೀಡಾಕೂಟದಲ್ಲಿ ಲೆಫ್ಟಿನೆಂಟ್ ಕರ್ನಲ್ ಸಂಜೀವ್ ಮಲಿಕ್ ಐದು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಲೆಫ್ಟಿನೆಂಟ್ ಕರ್ನಲ್ Read more…

ತಲೆಹೊಟ್ಟು ನಿವಾರಣೆಗೆ ಬೆಸ್ಟ್‌ ಹಸಿಶುಂಠಿ

ಹಸಿ ಶುಂಠಿಯನ್ನು ಹೆಚ್ಚಿನವರು ಅಡುಗೆ ತಯಾರಿಸುವಾಗ ಬಳಸುತ್ತಾರೆ. ಇದನ್ನು ಸೇವಿಸುವುದರಿಂದ ಜೀರ್ಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡುವುದಿಲ್ಲ. ಗ್ಯಾಸ್ಟ್ರಿಕ್ ಸಮಸ್ಯೆ ಸಮೀಪವೂ ಸುಳಿಯುವುದಿಲ್ಲ, ಹಾಗೆ ಸೌಂದರ್ಯದಲ್ಲೂ ಶುಂಠಿಯ ಕೊಡುಗೆ ಅಮೂಲ್ಯ. Read more…

Children’s Day : `ಮಕ್ಕಳ ದಿನಾಚರಣೆ’ಯ ಇತಿಹಾಸ, ಮಹತ್ವವನ್ನು ತಿಳಿದುಕೊಳ್ಳಿ

ಮಕ್ಕಳ ಹಕ್ಕುಗಳು, ಶಿಕ್ಷಣ ಮತ್ತು ಕಲ್ಯಾಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಇದನ್ನು  ಪ್ರತಿ ವರ್ಷ ನವೆಂಬರ್ 14 ರಂದು ಭಾರತದ ಮೊದಲ ಪ್ರಧಾನಿ Read more…

ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾದ ಇಂದು ತಡರಾತ್ರಿವರೆಗೆ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಭಕ್ತರಿಗೆ ದರ್ಶನಕ್ಕೆ ಇವತ್ತೊಂದು ದಿನ ಮಾತ್ರ ಅವಕಾಶವಿದೆ. ನವೆಂಬರ್ 15ರಂದು ದೇವಾಲಯದ ಗರ್ಭಗುಡಿಯ ಬಾಗಿಲು ಮುಚ್ಚಲಿದೆ. ನವೆಂಬರ್ 14ರ ತಡರಾತ್ರಿ Read more…

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಸಂಜೆ ಗೋಧೂಳಿ ಲಗ್ನದಲ್ಲಿ `ಗೋ ಪೂಜೆ’

ಬೆಂಗಳೂರು  : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪಾವಳಿ ಹಬ್ಬದ ದಿನವಾದ ನವೆಂಬರ್ 14 ರ ಇಂದು ಗೋಪೂಜೆ ಮಾಡುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ನವೆಂಬರ್‌  14ರ  ಮಂಗಳವಾರ Read more…

ಇಲ್ಲಿದೆ ಗರ್ಭಾವಸ್ಥೆಯಲ್ಲಿ ಕಾಡುವ ಈ ಸಮಸ್ಯೆಗೆ ಪರಿಹಾರ

ಗರ್ಭಿಣಿಯಾಗಿದ್ದ ವೇಳೆ ಹಾರ್ಮೋನ್​ಗಳು ವ್ಯತ್ಯಾಸ ಆಗೋದ್ರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ತುಂಬಾನೇ ಬದಲಾವಣೆಗಳು ಕಂಡುಬರುತ್ತದೆ. ಅದೇ ರೀತಿ ಗರ್ಭಿಣಿಯರಲ್ಲಿ ಈ ಗೊರಕೆ ಹೊಡೆಯೋ ಸಮಸ್ಯೆ ಕೂಡ ಸಾಮಾನ್ಯವಾಗಿ ಕಂಡು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...