alex Certify Live News | Kannada Dunia | Kannada News | Karnataka News | India News - Part 698
ಕನ್ನಡ ದುನಿಯಾ
    Dailyhunt JioNews

Kannada Duniya

18ರ ಯುವಕನಿಗೆ ಮೂರು ಮಕ್ಕಳ ತಾಯಿ ಮೇಲೆ ಪ್ರೀತಿ….. ಓಡಿ ಹೋದವರಿಗೆ ಆದದ್ದೇನು….?

ಪ್ರೀತಿ ಕುರುಡು ಎನ್ನುವ ಮಾತಿಗೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಬಿಹಾರದ ಗೋಪಾಲ್ ಗಂಜ್ ನಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. 18 ವರ್ಷದ ಯುವಕನೊಬ್ಬ ಮೂರು ಮಕ್ಕಳ ತಾಯಿಯನ್ನು Read more…

ALERT : ‘ಝೀಕಾ ವೈರಸ್’ ಹೇಗೆ ಹರಡುತ್ತೆ..? ಅಪಾಯ, ಮುನ್ನೆಚ್ಚರಿಕೆ ಕ್ರಮಗಳೇನು ತಿಳಿಯಿರಿ

ಕೊರೋನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ವ್ಯಾಪ್ತಿಯ ತಲಕಾಯಲಬೆಟ್ಟ ಹಳ್ಳಿಯಲ್ಲಿ ಈಡಿಸ್ ಈಜಿಪ್ಟಾ ಸೊಳ್ಳೆಗಳ ಸಮೂಹ Read more…

ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಸಮಸ್ಯೆ ಇತ್ಯರ್ಥಪಡಿಸುವಂತೆ ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಸಮಸ್ಯೆ ಇತ್ಯರ್ಥಪಡಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಡಿಸಿಎಂ Read more…

ತನಿಖಾ ಸಂಸ್ಥೆಗಳು ಪ್ರಧಾನಿ ಮೋದಿಯ ಜವಾನರು : ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ

ನವದೆಹಲಿ : ತನಿಖಾ ಸಂಸ್ಥೆಗಳು ಪ್ರಧಾನಿ ಮೋದಿಯ ಜವಾನರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರ ತನಿಖಾ ದಳ (ಸಿಬಿಐ) Read more…

ಈ 5 ಉಳಿದ ಆಹಾರವನ್ನು ಮತ್ತೆ ಮತ್ತೆ ಬಿಸಿ ಮಾಡಿದರೆ ವಿಷವಾಗುತ್ತದೆ……! ಸೇವಿಸುವ ಮುನ್ನ ಇರಲಿ ಎಚ್ಚರ…..!!

ಪ್ರತಿಯೊಬ್ಬರದ್ದೂ ಈಗ ಬ್ಯುಸಿ ಲೈಫ್‌. ಪ್ರತಿದಿನ ಅಡುಗೆ ಮಾಡೋದು ಅಥವಾ ಮಾಡಿದ ಅಡುಗೆಯನ್ನು ಬಿಸಿಯಾಗಿ ತಿನ್ನಲೂ ಸಮಯ ಇರುವುದಿಲ್ಲ. ಅನೇಕ ಬಾರಿ ಅಡುಗೆ ಮಾಡಿದ ನಂತರ ಅದನ್ನು ಬಿಸಿಯಾಗಿ Read more…

BIG NEWS: ಲಘುವಾಗಿ ಆರೋಪ ಮಾಡುವುದು ಬೇಡ; ಪ್ರಧಾನಿ ಮೋದಿ ದಾಖಲೆ ಮುಂದಿಟ್ಟು ಮಾತನಾಡಲಿ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ವಾಗ್ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಹಗುರ ಮಾತನಾಡುವುದು ಬೇಡ Read more…

BREAKING : ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ : ಆರೋಪಿ ಕಿರಣ್ 15 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಿರಣ್ ನನ್ನು 15 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇಂದು ವಿಚಾರಣೆ ನಡೆಸಿದ 2 ನೇ Read more…

ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ Read more…

BREAKING : ದೆಹಲಿ -NCR ನಲ್ಲಿ ಮತ್ತೆ ಪ್ರಬಲ ಭೂಕಂಪ : ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲು

ನವದೆಹಲಿ: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದ ಎರಡು ದಿನಗಳ ನಂತರ ಸೋಮವಾರ ಮಧ್ಯಾಹ್ನ ದೆಹಲಿ ಮತ್ತು ಹತ್ತಿರದ ನಗರಗಳಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. ದೆಹಲಿ ಹಾಗೂ ಎನ್ Read more…

BIG NEWS: ನಾನು ಹೇಳಿದ್ದು ವ್ಯಂಗ್ಯವಾಗಿ; ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ HDK

ರಾಮನಗರ: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದಾದರೆ ಜೆಡಿಎಸ್ ನ 19 ಶಾಸಕರ ಬೆಂಬಲ ನೀಡುವುದಾಗಿ ಘೋಷಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

‘ಡೀಪ್ ಫೇಕ್ ವಿಡಿಯೋ’ ವೈರಲ್ ಕುರಿತು ನಟಿ ರಶ್ಮಿಕಾ ಮಂದಣ್ಣ ಹೇಳಿದ್ದೇನು..?

ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಸೇರಿ ಹಲವರು ಆತಂಕ ವ್ಯಕ್ತಪಡಿಸಿದ್ದರು. ಕೇಂದ್ರ ಸಚಿವರು ಪ್ರತಿಕ್ರಿಯೆ ನೀಡಿ ಇದು ಬಹಳ ಅಪಾಯ ಎಂದಿದ್ದಾರೆ. Read more…

BIG NEWS: ಭೀಕರ ಅಪಘಾತ; ಧಗಧಗನೇ ಹೊತ್ತಿ ಉರಿದ ವಾಹನ; ಓರ್ವ ದುರ್ಮರಣ

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ರಸ್ತೆ ಮಧ್ಯೆಯೇ ಧಗಧಗನೇ ಹೊತ್ತಿ ಉರಿದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಗ್ರಾಮದಲ್ಲಿ ನಡೆದಿದೆ. Read more…

Operation Hasta : ನಾವು ಯಾವುದೇ ‘ಆಪರೇಷನ್’ ಮಾಡುತ್ತಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನಾವು ಯಾವುದೇ ಆಪರೇಷನ್ ಮಾಡುತ್ತಿಲ್ಲ, ಬ್ರೇಕ್ ಫಾಸ್ಟ್ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇಂದು ಗೃಹ Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಎರಡು ಕಡೆ ಚಿರತೆ ಪ್ರತ್ಯಕ್ಷ

ಬೆಂಗಳೂರು: ವಾರದ ಹಿಂದಷ್ಟೇ ಬೆಂಗಳೂರಿನ ಬೊಮ್ಮನಹಳ್ಳಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮೂರು ದಿನಗಳ ನಿರಂತರ ಕಾರ್ಯಾಚರಣೆ ಬಳಿಕ ಅರಣ್ಯ ಇಲಾಖೆ ಗುಂಡೇಟಿಗೆ ಚಿರತೆ ಬಲಿಯಾಗಿತ್ತು. Read more…

BIG NEWS : ದೀಪಾವಳಿ ರಜೆ ನವೆಂಬರ್ 12 ರ ಬದಲಾಗಿ 13 ಕ್ಕೆ : ಸರ್ಕಾರ ಆದೇಶ

ಆಂಧ್ರಪ್ರದೇಶದಲ್ಲಿ ದೀಪಾವಳಿ ರಜೆಗೆ ಸಂಬಂಧಿಸಿದಂತೆ ಸರ್ಕಾರ ಇಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಹಿಂದೆ ಘೋಷಿಸಿದ್ದ ರಜೆಯನ್ನು ಬದಲಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ನವೆಂಬರ್ 12 Read more…

BREAKING : ತಾಂತ್ರಿಕ ದೋಷ : ತೆಲಂಗಾಣ ಸಿಎಂ ‘KCR’ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ತಾಂತ್ರಿಕ ದೋಷದ ಹಿನ್ನೆಲೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ Read more…

BIG NEWS: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಫಿಕ್ಸ್; ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

ಚಾಮರಾಜನಗರ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಚಾಮರಾಜನಗರದಲ್ಲಿ ಬರ ಅಧ್ಯಯನ ಹಿನ್ನೆಲೆಯಲ್ಲಿ Read more…

BIG NEWS : ‘ಇಂಧನ ಇಲಾಖೆ’ ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಮೀಟಿಂಗ್ : ಹೀಗಿದೆ ಸಭೆಯ ಹೈಲೆಟ್ಸ್

ಬೆಂಗಳೂರು : ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಧನ ಸಚಿವ ಹಾಗೂ ಇಲಾಖೆ ಅಧಿಕಾರಿಗಳ ಜೊತೆ ಪರಿಶೀಲನೆ ಸಭೆ ನಡೆದಿದ್ದು, ವಿದ್ಯುತ್ ಅಭಾವ, ಲೋಡ್ Read more…

BIG NEWS: ವಿಜಯಪುರದಿಂದ ಬಂದು ಹಾಸನಾಂಬೆಯ ದರ್ಶನ ಪಡೆದ ಮುಸ್ಲಿಂ ಕುಟುಂಬ

ಹಾಸನ: ಹಾಸನದ ಅದಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಈ ಮಧ್ಯೆ ಮುಸ್ಲಿಂ ಕುಟುಂಬವೊಂದು ದೂರದೂರಿನಿಂದ ಬಂದು ಹಾಸನಾಂಬೆ ದರ್ಶನ ಪಡೆಯುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ. ಗೌಸ್ Read more…

ಕಡಿಮೆ ಖರ್ಚಿನಲ್ಲಿ ಈ ʼಬ್ಯುಸಿನೆಸ್ʼ ಶುರು ಮಾಡಿ ದಿನಕ್ಕೆ 3 ಸಾವಿರ ರೂ. ಗಳಿಸಿ….!

ಬೇರೆಯವರ ಕೈಕೆಳಗೆ ಕೆಲಸ ಮಾಡೋ ಬದಲು ಸ್ವಂತ ವ್ಯಾಪಾರ ಶುರು ಮಾಡ್ಬೇಕೆಂಬ ಬಯಕೆ ಅನೇಕರಿಗಿರುತ್ತದೆ. ಈ ಸ್ಪರ್ಧಾತ್ಮಕ ಯುಗದಲ್ಲಿ ಯಾವ ಬ್ಯುಸಿನೆಸ್‌ ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಗೊಂದಲವೂ ಕಾಡುತ್ತದೆ. Read more…

ವಿದ್ಯಾರ್ಥಿಗಳೇ ಗಮನಿಸಿ : ಅರಿವು ಶೈಕ್ಷಣಿಕ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸುವ Read more…

ಕಾರು ಕಳ್ಳತನವಾಗುವ ಆತಂಕ ದೂರ ಮಾಡುತ್ತೆ ʼಜಿಯೋʼ ದ ಹೊಸ ಸಾಧನ…! ಇಲ್ಲಿದೆ ಅದರ ವಿವರ

ಕಾರು ಕಳ್ಳತನದ ಭಯ ಎಲ್ಲರನ್ನು ಕಾಡುತ್ತದೆ. ಈಗಿನ ದಿನಗಳಲ್ಲಿ ಕಾರು ಕಳ್ಳತನ ಪ್ರಕರಣ ಕೂಡ ಹೆಚ್ಚಾಗಿದೆ. ಇದಕ್ಕೊಂದು ಫುಲ್‌ ಸ್ಟಾಪ್‌ ಹಾಕಲು ಜಿಯೋ ಹೊಸ ಸಾಧನವೊಂದನ್ನು ಬಿಡುಗಡೆ ಮಾಡಿದೆ. Read more…

ಹಿನ್ನೆಲೆಗಾಯಕಿ ಪ್ರಿಯದರ್ಶಿನಿಗೆ ಪುನೀತ್ ರಾಜ್ ಕುಮಾರ್ ʼರಾಜರತ್ನ ಪ್ರಶಸ್ತಿʼ

ನಟ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಸಂಚಲನ ಆಯೋಜಿಸಿದ್ದ 2023ನೇ ಸಾಲಿನ ಕರ್ನಾಟಕ ಚಲನಚಿತ್ರೋತ್ಸವ ಹಾಗೂ ಪ್ರಶಸ್ತಿ ಸಮಾರಂಭ ನಿನ್ನೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಿತು. ವಿವಿಧ ಕ್ಷೇತ್ರದಲ್ಲಿ Read more…

Bengaluru : ಜನಪ್ರಿಯ ಕಂಬಳಕ್ಕೆ ಕೌಂಟ್ ಡೌನ್ ಶುರು : ಗೆಸ್ಟ್ ಯಾರು..? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಬೆಂಗಳೂರು : ನವೆಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೊದಲ ಕಂಬಳ ಕಾರ್ಯಕ್ರಮ ನಡೆಯಲಿದ್ದು, 125 ಕ್ಕೂ ಹೆಚ್ಚು ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆಯಿರುವ Read more…

ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನೌಕರರಿಗೆ ಡಿಸಿಆರ್ ಜಿ ಸೌಲಭ್ಯವನ್ನು ವಿಸ್ತರಿಸುವವರೆಗೆ ಸೇವಾನಿತ ಖಾಯಂ ಸಿಬ್ಬಂದಿಗಳು ಅಕಾಲಿಕ ಮರಣ ಹೊಂದಿದಲ್ಲಿ ಅಂತಹ ಸಿಬ್ಬಂದಿಗಳ ಅವಲಂಬಿತ Read more…

ಭಾರತದಲ್ಲಿ ಹೀರೋ ಮೋಟೋಕಾರ್ಪ್ ನ ಮೊದಲ ಅತ್ಯಾಧುನಿಕ ಪ್ರೀಮಿಯಂ ಡೀಲರ್‌ಶಿಪ್ ಆರಂಭ

ಪ್ರೀಮಿಯಂ ಗ್ರಾಹಕರ ಅನುಭವದ ಹೊಸ ಯುಗಕ್ಕೆ ನಾಂದಿ ಹಾಡಿರುವ, ವಿಶ್ವದ ಅತಿದೊಡ್ಡ ಮೋಟಾರ್‌ಸೈಕಲ್‌ಗಳು ಮತ್ತು ಸ್ಕೂಟರ್‌ಗಳ ತಯಾರಕರಾದ ಹೀರೋ ಮೋಟೋಕಾರ್ಪ್, ಇಂದು ‘ಹೀರೋ ಪ್ರೀಮಿಯಾ’, ತನ್ನ ಮೊದಲ ಪ್ರೀಮಿಯಂ Read more…

ಗಾಝಾದ ಇಂದಿನ ಪರಿಸ್ಥಿತಿಗೆ ಅಭಿವೃದ್ಧಿ ಹೊಂದಿದ ದೇಶಗಳೇ ಕಾರಣ: ಪಾಕ್ ನಾಯಕ

ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದ ಸಮಯದಲ್ಲಿ, ಪಾಕಿಸ್ತಾನದ ಹಮಾಸ್ ಪ್ರೀತಿ ಕಂಡುಬಂದಿದೆ. ಪಾಕಿಸ್ತಾನದ ಧಾರ್ಮಿಕ ಪಕ್ಷ ಜಮಿಯತ್ ಉಲೇಮಾ-ಇ-ಇಸ್ಲಾಂ ಪಾಕಿಸ್ತಾನ್ (ಜೆಯುಐ-ಎಫ್) ಮುಖ್ಯಸ್ಥ ಮೌಲಾನಾ ಫಜಲ್-ಉರ್-ರೆಹಮಾನ್ Read more…

ಬೆಂಗಳೂರಿಗೆ ಆಗಮಿಸಿದ ಕಿಂಗ್ ಕೊಹ್ಲಿ ನೋಡಲು ಮುಗಿಬಿದ್ದ ಫ್ಯಾನ್ಸ್ |Watch Video

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಬೆಂಗಳೂರಿಗೆ ಆಗಮಿಸಿದ್ದು, ನೆಚ್ಚಿನ ಆಟಗಾರನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ನವೆಂಬರ್ 12 ಭಾನುವಾರದಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, Read more…

ಡುಕಾಟಿಯ ಹೊಸ ಹೈಪರ್‌ಮೊಟಾರ್ಡ್ 698 ಮೊನೊ ಅನಾವರಣ

ಡುಕಾಟಿಯು ಎಲ್ಲಾ ಹೊಸ ಹೈಪರ್‌ಮೊಟಾರ್ಡ್ 698 ಮೊನೊವನ್ನು ವಿಶ್ವಕ್ಕೆ ಬಹಿರಂಗಪಡಿಸಿದೆ. ಇದು ವಿವಿಧ ಭೂಪ್ರದೇಶಗಳಲ್ಲಿ ಬಳಸಬಹುದಾದ ಬಹುಪಯೋಗಿ ಮೋಟಾರ್‌ಸೈಕಲ್ ಆಗಿದೆ. ಆದರೆ, ಡುಕಾಟಿಯು ಭಾರತೀಯ ಮಾರುಕಟ್ಟೆಯಲ್ಲಿ ಹೈಪರ್‌ಮೋಟಾರ್ಡ್ 698 Read more…

ಗೃಹಲಕ್ಷ್ಮಿ `ಹಣ’ ಬಾರದೇ ಇರುವ ಯಜಮಾನಿಯರ ಗಮನಕ್ಕೆ : ಇಲ್ಲಿ ಖಾತೆ ಮಾಡಿಸಿದ್ರೆ ನಿಮಗೆ 2,000 ರೂ.ಬರೋದು ಗ್ಯಾರಂಟಿ !

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ ರಾಜ್ಯದ ಹಲವು ಮಹಿಳೆಯರಿಗೆ  2 ನೇ ಕಂತು ಖಾತೆಗೆ ಜಮಾ ಆಗಿದ್ದು, ಬ್ಯಾಂಕ್ ಖಾತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...