alex Certify Live News | Kannada Dunia | Kannada News | Karnataka News | India News - Part 699
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ನಲ್ಲಿ 2000 ರನ್ ಪೂರೈಸಿದ ರುತುರಾಜ್ ಗಾಯಕ್ವಾಡ್

ನಿನ್ನೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಣ ರೋಮಾಂಚನಕಾರಿ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ರನ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, Read more…

ರಾಜ್ಯ ಸರ್ಕಾರದಿಂದ 1-10 ನೇ ತರಗತಿ ಪಠ್ಯ ಪುಸ್ತಕ ಪರಿಷ್ಕರಣೆ, ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : 1-10 ನೇ ತರಗತಿ ಪಠ್ಯ ಪುಸ್ತಕ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಳನ್ನಷ್ಟೇ ಗಮನದಲ್ಲಿರಿಸಿಕೊಂಡು ಈ ಪರಿಷ್ಕರಣೆಯನ್ನು ನಡೆಸಲಾಗಿದೆ ಎಂದು Read more…

BREAKING NEWS: ಬೇಸಿಗೆ ರಜೆಗೆ ಅಜ್ಜಿಯ ಮನೆಗೆ ಬಂದ್ದಿದ್ದ ವೇಳೆ ದುರಂತ; ಕೆರೆಯಲ್ಲಿ ಈಜಲು ಹೋಗಿ ನಿರುಪಾಲಾದ ಬಾಲಕ

ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹಟ್ನಾ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನ ಬಾಲರಾಜ್ (15) ಮೃತ ಬಾಲಕ. Read more…

SHOCKING NEWS: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ಓರ್ವ ಸಾವು; 80 ಜನರು ಅಸ್ವಸ್ಥ; 6 ಜನರ ಸ್ಥಿತಿ ಗಂಭೀರ

ಚಂದ್ರಾಪುರ: ಚೈತ್ರ ನವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ನೀಡಲಾಗಿದ್ದ ಪ್ರಸಾದ ಸೇವಿಸಿ ಓರ್ವ ಸಾವನ್ನಪ್ಪಿದ್ದು, 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ Read more…

BIG NEWS: ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ; ಎರಡು ಗುಂಪುಗಳ ನಡುವೆ ಗಲಾಟೆ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದ್ದು, ಎರಡು ಗುಂಪುಗಳ ನಡಿವೆ ಗಲಾಟೆ ನಡೆದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ನಡೆದಿದೆ. Read more…

ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಹೊಡೆತ: ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕೆ.ಎಸ್. ಈಶ್ವರಪ್ಪ ಚುನಾವಣೆಯಲ್ಲಿ ಉಳಿಯುವ ಬಗ್ಗೆ ಅನುಮಾನವಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಸಾಗರದ ಕಾಂಗ್ರೆಸ್ ಕಚೇರಿಯಲ್ಲಿ Read more…

BIG NEWS: ದೆಹಲಿಯಲ್ಲಿ ತೀರ್ಮಾನವಾಗಿದೆ: ಸಿಎಂ ಆಗುವ ಸುಳಿವು ನೀಡಿದ ಡಿಸಿಎಂ ಡಿಕೆ

ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ, ದೆಹಲಿಯಲ್ಲಿ ಏನು ಆಗಬೇಕೋ Read more…

ಮೋದಿ ಬಗ್ಗೆ ಅವಾಚ್ಯ ಪದ ಬಳಸಿ ನಿಂದನೆ: ಯುವಕ ಅರೆಸ್ಟ್

ಬಿಲಾಸ್ಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಾಚ್ಯ ಪದ ಬಳಸಿ ನಿಂದಿಸಿದ ಯುವಕನನ್ನು ಛತ್ತೀಸ್ಗಡದ ಬಿಲಾಸ್ಪುರದಲ್ಲಿ ಬಂಧಿಸಲಾಗಿದೆ. 26 ವರ್ಷದ ಅರವಿಂದ ಕುಮಾರ್ ಸೋನಿ ಬಂಧಿತ ಆರೋಪಿ. ಮಸ್ತೂರಿ Read more…

ಕರ್ತವ್ಯ ಲೋಪ ಎಸಗಿದ ಪಿಎಸ್ಐ, ಕಾನ್ಸ್ ಟೆಬಲ್ ಅಮಾನತು

ಶಿವಮೊಗ್ಗ: ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಜಿಲ್ಲಾ ಪೊಲೀಸ್ Read more…

ದಕ್ಷಿಣ ಒಳನಾಡು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾನುವಾರ ಕೂಡ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಳೆಗಳಲ್ಲಿ ಮಳೆಯಾಗಿದ್ದು, ಇನ್ನೂ ಮೂರು ದಿನ Read more…

ಮುಖದ ಸೌಂದರ್ಯ ದುಪ್ಪಟ್ಟಾಗಲು ಬಳಸಿ ‘ಕಡಲೆಕಾಯಿ ಫೇಸ್ ಪ್ಯಾಕ್’

ಕಡಲೆಕಾಯಿ ಆರೋಗ್ಯಕ್ಕೆ ಉತ್ತಮ. ಕಡಲೆಕಾಯಿ ಕೂದಲು ಮತ್ತು ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ಸಹಕಾರಿ. ಇದು ಚರ್ಮದ ರಂಧ್ರಗಳನ್ನು ಶುದ್ಧಿಕರಿಸುತ್ತದೆ. ಹಾಗಾಗಿ ಪಾರ್ಟಿ ಫಕ್ಷನ್ ಗಳಿಗೆ ಹೋಗುವಾಗ ಕಡಲೆಕಾಯಿಯಿಂದ ಫೇಸ್ Read more…

ಚುನಾವಣೆಗೆ ಹಣ ಸಂಗ್ರಹಿಸಿಟ್ಟ ಶಂಕೆ: ಡಿಕೆ ಬ್ರದರ್ಸ್ ಆಪ್ತನ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಅವರ ಆಪ್ತ ಉದ್ಯಮಿ ಕೆಂಪರಾಜ್ ಅವರ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ಭಾನುವಾರ ದಾಳಿ ನಡೆಸಿದ್ದಾರೆ. Read more…

ನಗದು, ಚಿನ್ನ, ಮದ್ಯ ಸೇರಿ 345 ಕೋಟಿ ರೂ. ಮೌಲ್ಯದ ವಸ್ತು ಜಪ್ತಿ

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ಇದುವರೆಗೆ ನಗದು, ಚಿನ್ನಾಭರಣ, ಮದ್ಯ ಸೇರಿ 345 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇವುಗಳಲ್ಲಿ Read more…

ʼಕಷಾಯʼ ಅತಿಯಾಗಿ ಸೇವಿಸಿದರೆ ಈ ಸಮಸ್ಯೆ ಕಾಡುತ್ತದೆ ಎಚ್ಚರ….!

ರೋಗನಿರೋಧಕ ಶಕ್ತಿ ಹೆಚ್ಚಿಸಲು ಕೆಲವರು ಪ್ರತಿದಿನ ಕಷಾಯ ತಯಾರಿಸಿ ಕುಡಿಯುತ್ತಾರೆ. ಶುಂಠಿ, ನಿಂಬೆ, ಬೆಳ್ಳುಳ್ಳಿ, ಅರಿಶಿನ, ಅಲೋವೆರಾ ಮುಂತಾದವುಗಳನ್ನು ಸೇರಿಸಿ ಕಷಾಯ ತಯಾರಿಸಿ ಕುಡಿಯುತ್ತಾರೆ. ಆದರೆ ಇದನ್ನು ಅತಿಯಾಗಿ Read more…

ವಿದ್ಯೆ ಇಲ್ಲದವರೂ ಸುಲಭವಾಗಿ ಶುರು ಮಾಡ್ಬಹುದು ಈ ವ್ಯಾಪಾರ

ನೌಕರಿ ಸಿಗೋದು ಸುಲಭವಲ್ಲ. ವಿದ್ಯಾಭ್ಯಾಸಕ್ಕೆ ತಕ್ಕ ನೌಕರಿ ಎಲ್ಲರಿಗೂ ಸಿಗೋದಿಲ್ಲ. ಕೆಲ ವ್ಯಾಪಾರಕ್ಕೆ ವಿದ್ಯಾಭ್ಯಾಸದ ಅಗತ್ಯವಿರುವುದಿಲ್ಲ. ಸುಲಭವಾಗಿ ವ್ಯಾಪಾರ ಶುರು ಮಾಡುವ ಮೂಲಕ ಹಣ ಸಂಪಾದನೆ ಮಾಡಬಹುದು. ಈ Read more…

ಬಿಜೆಪಿ ಎಂದಿಗೂ ಮೀಸಲಾತಿ ರದ್ದು ಮಾಡುವುದಿಲ್ಲ: ಅಮಿತ್ ಶಾ

ಖೈರಾಗಢ: ದೇಶದಲ್ಲಿ ಮೀಸಲಾತಿ ಶಾಶ್ವತವಾಗಿರುತ್ತದೆ. ಅದನ್ನು ಬಿಜೆಪಿ ಎಂದಿಗೂ ರದ್ದು ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೂ ಮೀಸಲಾತಿ ರದ್ದು ಮಾಡಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

ಅಡುಗೆಮನೆಯಲ್ಲಿಟ್ಟ ಈರುಳ್ಳಿ ಮೊಳಕೆ ಬಾರದಂತಿರಲು ಪಾಲಿಸಿ ಈ ಸಲಹೆ

ಹೆಚ್ಚಿನ ಮಹಿಳೆಯರು ಆಲೂಗಡ್ಡೆ, ಈರುಳ್ಳಿಯಂತಹ ತರಕಾರಿಗಳನ್ನು ಹೆಚ್ಚು ಖರೀದಿಸಿ ಅಡುಗೆ ಮನೆಯಲ್ಲಿ ಇಡುತ್ತಾರೆ. ಅದರಲ್ಲೂ ಈರುಳ್ಳಿ ತುಂಬಾ ಹೆಚ್ಚು ಬಳಸುವುದರಿಂದ ಅದನ್ನು ಹೆಚ್ಚಾಗಿ ತಂದು ಇಡುತ್ತಾರೆ. ಆದರೆ ಈ Read more…

ಮುಖದ ಕಲೆಗಳ ನಿವಾರಣೆಗೆ ಹಚ್ಚಿ ಪಪ್ಪಾಯ ಜೆಲ್

ಬೇಸಿಗೆ ಕಾಲ ಬರುತ್ತಿದ್ದಂತೆ ಚರ್ಮದ ಸಮಸ್ಯೆ ಕಾಣಿಸಿಕೊಳ್ಳುವುದಕ್ಕೆ ಶುರುವಾಗುತ್ತದೆ. ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗೇ ಇದು ಚರ್ಮದ ಅಂದವನ್ನು ಹೆಚ್ಚಿಸುತ್ತದೆ. ಹಾಗಾಗಿ ಮುಖದ ಮೇಲೆ ಪಪ್ಪಾಯಿ Read more…

ಚರ್ಮದ ಸೌಂದರ್ಯ ಹೆಚ್ಚಿಸುತ್ತೆ ʼಕಾರ್ನ್ ಫ್ಲೋರ್ʼ

ಕಾರ್ನ್ ಫ್ಲೋರ್ ಇದು ಮೆಕ್ಕೆ ಜೋಳದಿಂದ ತಯಾರಿಸಿದ ಬಿಳಿ ಬಣ್ಣದ ಹಿಟ್ಟು. ಇದನ್ನು ಚೈನೀಸ್ ಫುಡ್ ಗಳಲ್ಲಿ ಬಳಸುತ್ತಾರೆ. ಇದನ್ನು ಮುಖಕ್ಕೆ ಬಳಸಿದರೆ ಚರ್ಮದ ಆರೋಗ್ಯವನ್ನು ಕಾಪಾಡಬಹುದು. ಹಾಗಾಗಿ Read more…

ಕಾಂಗ್ರೆಸ್ ಅಭ್ಯರ್ಥಿಗಳ ಹೊಸ ಪಟ್ಟಿ ಬಿಡುಗಡೆ: ಕನ್ಹಯ್ಯಾ ಕುಮಾರ್, ಚನ್ನಿಗೆ ಟಿಕೆಟ್ ಘೋಷಣೆ

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆಯಾಗಿದ್ದು, ದೆಹಲಿ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ಇನ್ನೂ 10 ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ ಈಶಾನ್ಯ ದೆಹಲಿಯಿಂದ Read more…

ಬೆಂಗಳೂರಲ್ಲಿ ಘೋರ ದುರಂತ: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಸವಾರ ಸಾವು: ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕೆಂಗೇರಿ ಸಮಿಪದ ಕೊಮ್ಮಘಟ್ಟ ಸರ್ಕಲ್ ಅರುಣಾಚಲಂ ರಸ್ತೆಯಲ್ಲಿ ನಡೆದಿದೆ. ಸದ್ದಾಂ ಪಾಷಾ(20) ಮೃತಪಟ್ಟವರು. ಉಮ್ರಾನ್ ಪಾಷಾ Read more…

ಏ. 20 ರಂದು ರಾಜ್ಯದಲ್ಲಿ ಮತ್ತೆ ಮೋದಿ ಭರ್ಜರಿ ಪ್ರಚಾರ: ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಸಮಾವೇಶ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಭರ್ಜರಿ ಪ್ರಚಾರ ನಡೆಸಿದ ಪ್ರಧಾನಿ ಮೋದಿ ಏಪ್ರಿಲ್ 20ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯುವ ಬೃಹತ್ ಸಮಾವೇಶ Read more…

ಸಕ್ಕರೆ ಬದಲು ಕಲ್ಲುಸಕ್ಕರೆ ಬಳಸಿ ನೋಡಿ

ಚಹಾ, ಕಾಫಿ ತಯಾರಿಸುವುದರಿಂದ ಆರಂಭಿಸಿ ಅಡುಗೆ ಮನೆಯಲ್ಲಿ ಹಲವು ವಿಧದಲ್ಲಿ ಸಕ್ಕರೆಯನ್ನು ಬಳಸುವ ಬದಲು ಕಲ್ಲುಸಕ್ಕರೆಯನ್ನು ಉಪಯೋಗಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ? ಹವಾಮಾನ ಸ್ವಲ್ಪ ಬದಲಾದರೂ Read more…

ಸಾಕುಪ್ರಾಣಿಗಳಿಗೆ ಉತ್ತಮವಲ್ಲ ಇಂಥಾ ಆಹಾರ

ಸಾಕುಪ್ರಾಣಿಗಳಿಗೆ ಎಲ್ಲಾ ಆಹಾರಗಳು ಉತ್ತಮವಲ್ಲ. ಇದನ್ನು ಅರಿತುಕೊಂಡು ಅವುಗಳಿಗೆ ಆಹಾರ ನೀಡಬೇಕು. ನಾವು ತಿನ್ನುವ ಆಹಾರ ಅವುಗಳಿಗೆ ಒಗ್ಗುವುದಿಲ್ಲ. ಯಾವ ಯಾವ ಆಹಾರ ನೀಡಬಾರದು ಅಂತ ತಿಳಿಯಿರಿ. * Read more…

ಸೌಂದರ್ಯ ವರ್ಧಕವಾಗಿ ಕೆಲಸ ಮಾಡುತ್ತೆ ಈ ಹೂ

ಪ್ರತಿ ಹೂವು ಅದರದೆ ಆದ ಪರಿಮಳ ಹೊಂದಿರುತ್ತದೆ. ಪ್ರತಿನಿತ್ಯ ಹೂವುಗಳನ್ನ ಅಲಂಕಾರಕ್ಕೆ, ಮುಡಿಯಲು ಬಳಸ್ತಾರೆ. ಆದರೆ ಹೂವು ಕೇವಲ ಅಲಂಕಾರಕ್ಕೆ, ಪರಿಮಳಕ್ಕಷ್ಟೇ ಅಲ್ಲ ಆರೋಗ್ಯಕ್ಕೂ ಒಳ್ಳೆಯದು. ಸೌಂದರ್ಯ ವರ್ಧಕವಾಗಿ Read more…

ಪಾಕಿಸ್ತಾನದಲ್ಲಿ ಬೀದಿ ಹೆಣವಾದ ಮತ್ತೊಬ್ಬ ಪಾತಕಿ: ಅಪರಿಚಿತರಿಂದ ಹತ್ಯೆಯಾದ ಸರಬ್ಜಿತ್ ಸಿಂಗ್ ಹಂತಕ ಅಮೀರ್ ಸರ್ಫರಾಜ್

ಲಾಹೋರ್: ಪ್ರಮುಖ ಬೆಳವಣಿಗೆಯೊಂದರಲ್ಲಿ ಜೈಲಿನಲ್ಲಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ಹಂತಕ ಅಮೀರ್ ಸರ್ಫರಾಜ್ ಅಲಿಯಾಸ್ ತಂಬಾನನ್ನು ಲಾಹೋರ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಮೂಲಗಳ ಪ್ರಕಾರ, ಪಾಕಿಸ್ತಾನದ Read more…

ಟೈಯರ್ ಸ್ಪೋಟಗೊಂಡು ಟಿಪ್ಪರ್ ಪಲ್ಟಿ: ರಸ್ತೆ ಬದಿ ನಿಂತಿದ್ದ ಒಂದೇ ಕುಟುಂಬದ ಐವರು ಸಾವು

ಬಾಗಲಕೋಟೆ: ಟೈಯರ್ ಸ್ಪೋಟಗೊಂಡು ಟಿಪ್ಪರ್ ಲಾರಿ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ಅಂಕಪ್ಪ ತೋಳಮಟ್ಟಿ(70), ಪತ್ನಿ ಯಲ್ಲಮ್ಮ(65), ಮಗ ಪುಂಡಲಿಕ ಯಂಕಪ್ಪ ತೋಳಮಟ್ಟಿ(35), ಮಗಳು Read more…

ಪುರುಷರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ: ಬಸವರಾಜ ರಾಯರೆಡ್ಡಿ

ಕೊಪ್ಪಳ: 65 ವರ್ಷ ಮೇಲ್ಪಟ್ಟ ಪುರುಷರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕುಕನೂರಿನಲ್ಲಿ ಮಾತನಾಡಿದ Read more…

ಮಕ್ಕಳು ಖುಷಿಯಿಂದ ತಿನ್ನುತ್ತಾರೆ ಸ್ಟ್ರಾಬೆರಿ ಚಾಕೋಲೆಟ್ ಬಾರ್

ಸಾಮಾನ್ಯವಾಗಿ ಮಕ್ಕಳು ಹಣ್ಣುಗಳನ್ನು ತಿನ್ನಲು ಇಷ್ಟಪಡುವುದಿಲ್ಲ. ಚಾಕೋಲೆಟ್ ಅಂದ್ರೆ ಮಕ್ಕಳಿಗೆ ಬಲು ಇಷ್ಟ. ಈ ಚಾಕೋಲೆಟ್ ಗೆ ಹಣ್ಣು ಸೇರಿಸಿ ತಯಾರಿಸಿದ್ರೆ ಆರೋಗ್ಯಕ್ಕೂ ಒಳ್ಳೆಯದು. ಮಕ್ಕಳು ಖುಷಿಯಿಂದ ತಿನ್ನುತ್ತಾರೆ Read more…

ನಷ್ಟಕ್ಕೆ ಕಾರಣವಾಗುತ್ತೆ ಮನೆಯಲ್ಲಿಡುವ ಲಕ್ಷ್ಮಿಯ ಇಂಥ ಮೂರ್ತಿ

ಶಾಸ್ತ್ರದಲ್ಲಿ ತಾಯಿ ಲಕ್ಷ್ಮಿ ದೇವಿಯನ್ನು ಧನಲಕ್ಷ್ಮಿ ಎಂದು ಕರೆಯಲಾಗುತ್ತದೆ. ಜನರು ತಾಯಿ ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಮನೆಯಲ್ಲಿ ಲಕ್ಷ್ಮಿ ದೇವಿ ಫೋಟೋ, ಮೂರ್ತಿಗಳನ್ನಿಟ್ಟು ಪೂಜೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...