alex Certify Live News | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಮೆ ಪರಿಹಾರ ಪಡೆಯಲು ಹಲವು ಅಪಘಾತಗಳಲ್ಲಿ ಒಂದೇ ವಾಹನ ಬಳಸಿ ವಂಚನೆ: ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಮೋಟಾರ್ ವಾಹನ ಕಾಯ್ದೆಯಡಿ ವಿಮೆ ಪರಿಹಾರ ಪಡೆಯಲು ಅನೇಕ ಅಪಘಾತಗಳಲ್ಲಿ ಒಂದೇ ವಾಹನ ಬಳಕೆ ಮಾಡಿ ವಂಚಿಸುತ್ತಿದೆ ಎಂಬ ವಿಮಾ ಕಂಪನಿಯ ದೂರಿನ ಕುರಿತು ತನಿಖೆ ನಡೆಸುವಂತೆ Read more…

BREAKING: ಉತ್ತರ ಪ್ರದೇಶದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಗುಂಡು ಹಾರಿಸಿ ಪತ್ರಕರ್ತನ ಹತ್ಯೆ

ಸೀತಾಪುರ: ಉತ್ತರ ಪ್ರದೇಶದ ಸೀತಾಪುರದಲ್ಲಿ ಪತ್ರಕರ್ತನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಹಿಂದಿ ದಿನಪತ್ರಿಕೆಯ ಸ್ಥಳೀಯ ವರದಿಗಾರನ ಮೇಲೆ ಶನಿವಾರ ಸೀತಾಪುರದ ಸೀತಾಪುರ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ Read more…

ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ: ಇಬ್ಬರು ಶಿಕ್ಷಕರು ಸಸ್ಪೆಂಡ್

ವಿಜಯಪುರ: ವಿದ್ಯಾರ್ಥಿನಿಯರೊಂದಿಗೆ ಆಸಭ್ಯವಾಗಿ ವರ್ತಿಸಿದ ಇಬ್ಬರನ್ನು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ವಿಜಯಪುರ ನಗರದ ಕೆಬಿಎಸ್ ಸಂಖ್ಯೆ 4ರ ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ಮತ್ತು ಅನುಚಿತ ವರ್ತನೆ ತೋರಿದೆ ಆರೋಪದ Read more…

BREAKING: ಸಿರಿಯಾದಲ್ಲಿ ಘೋರ ಹತ್ಯಾಕಾಂಡ: ಎರಡು ದಿನ ಘರ್ಷಣೆ, ಸೇಡಿನ ಹತ್ಯೆಗಳಲ್ಲಿ 1000ಕ್ಕೂ ಹೆಚ್ಚು ಜನ ಸಾವು

ಬೈರುತ್: ಭದ್ರತಾ ಪಡೆಗಳು ಮತ್ತು ಪದಚ್ಯುತ ಸಿರಿಯನ್ ಅಧ್ಯಕ್ಷ ಬಷರ್ ಅಸ್ಸಾದ್ ಅವರ ಬೆಂಬಲಿಗರ ನಡುವಿನ ಎರಡು ದಿನಗಳ ಘರ್ಷಣೆ ಮತ್ತು ನಂತರದ ಸೇಡಿನ ಹತ್ಯೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ Read more…

ಕೆಎಎಸ್ ಮರು ಪರೀಕ್ಷೆ ರದ್ದು, ಮತ್ತೆ ಪರೀಕ್ಷೆ ನಡೆಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ: ಸಿಎಂ

ಬೆಂಗಳೂರು: ಕೆಎಎಸ್ ನೇಮಕಾತಿ ಪೂರ್ವಭಾವಿ ಮರು ಪರೀಕ್ಷೆಯನ್ನು ರದ್ದುಪಡಿಸಿ ಮತ್ತೊಮ್ಮೆ ಪರೀಕ್ಷೆ ನಡೆಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ನಿಮಗೂ ಇಷ್ಟಾನಾ ಗುಂಗುರು ಕೂದಲು…..? ಆದರೆ ಹೀಗಿರಲಿ ನಿರ್ವಹಣೆ

ಗುಂಗುರು ಕೂದಲು ಹೊಂದಿರುವವರು ನಿರ್ವಹಣೆ ಕಷ್ಟ ಎಂಬ ಕಾರಣಕ್ಕೆ ಸ್ಟ್ರೈಟ್ ಮಾಡಿಸಿಕೊಳ್ಳುವುದನ್ನು ನೀವು ಕಂಡಿರಬಹುದು. ಗುಂಗುರು ಕೂದಲು ಕೂಡಾ ನಿಮ್ಮ ಸೌಂದರ್ಯವನ್ನು ದುಪ್ಪಟ್ಟು ಮಾಡಬಹುದು. ಗ್ಲಿಸರಿನ್ ಹೊಂದಿರುವ ಶ್ಯಾಂಪೂ Read more…

ಕೋಮಲವಾದ ಹಿಮ್ಮಡಿಗೆ ಇಲ್ಲಿದೆ ಸುಲಭ ‘ಟಿಪ್ಸ್’

ಕೆಲವರ ಹಿಮ್ಮಡಿ ಬಿರುಕು ಬಿಟ್ಟು ರಕ್ತ ಬರುವುದುಂಟು. ಇದ್ರ ಉರಿಗೆ ರಾತ್ರಿ ಸರಿಯಾಗಿ ನಿದ್ರೆ ಬರುವುದಿಲ್ಲ. ಬಿರುಕು ಹಿಮ್ಮಡಿಯಿಂದಾಗಿ ಸುಂದರ ಚಪ್ಪಲಿ ಹಾಕಿಕೊಳ್ಳಲಾಗುವುದಿಲ್ಲ. ಬಿರುಕು ಬಿಟ್ಟ ಹಿಮ್ಮಡಿಯನ್ನು ಮುಚ್ಚಿಕೊಂಡು Read more…

BREAKING: ಪ್ರಯಾಣಿಕರೇ ಗಮನಿಸಿ: ಇಂದು ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಇಂದು ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಬಿಎಂಆರ್‌ಸಿಎಲ್ ನಿಂದ ಹಳಿ ನಿರ್ವಹಣೆ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಮಾಗಡಿ ರಸ್ತೆ, ಎಂಜಿ ರಸ್ತೆ ನಡುವೆ ಮೆಟ್ರೋ Read more…

ಗಮನಿಸಿ: ಮಾ. 11 ರಿಂದ ರಾಜ್ಯದಲ್ಲಿ ಗುಡುಗು ಸಹಿತ ಮಳೆ ಆರಂಭ, ಮುಂಗಾರು ಪೂರ್ವ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗಿದೆ. ಹೀಗಿರುವಾಗಲೇ ಮಾರ್ಚ್ 11ರಿಂದ ವಿವಿಧ ಭಾಗಗಳಲ್ಲಿ ಮುಂಗಾರುಪೂರ್ವ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ದಕ್ಷಿಣ Read more…

ಜೀರ್ಣಕ್ರಿಯೆಗೆ, ಹೃದಯದ ರಕ್ಷಣೆಗೆ ಸಹಕಾರಿ ಮೂಲಂಗಿ

ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ Read more…

ಕೀಲು ನೋವಿಗೆ ರಾಮಬಾಣ ನಿಂಬೆ ಹಣ್ಣಿನ ಸಿಪ್ಪೆ

ಕೈ ನೋವು, ಕಾಲು ನೋವು, ಸೊಂಟ ನೋವು, ಬೆನ್ನು ನೋವು..ಎಲ್ಲರ ಬಾಯಲ್ಲೂ ಇದು ಮಾಮೂಲಿ. ವಿಶ್ರಾಂತಿ ಇಲ್ಲದೆ ಒಂದೇ ಸಮನೆ ಕೆಲಸ ಮಾಡುವ ಈಗಿನ ಜನರಿಗೆ ವ್ಯಾಯಾಮ ಮಾಡಲು Read more…

ಬ್ರೇಕ್ ಫಾಸ್ಟ್ ಗೆ ತಯಾರಿಸಿ ರುಚಿಕರ ವೆಜಿಟಬಲ್ ‘ಉಪ್ಪಿಟ್ಟು’

ಪ್ರತಿದಿನ ಬೆಳಗ್ಗೆ ಏನು ತಿಂಡಿ ಮಾಡುವುದು, ಮಾಡಿದ್ದನ್ನೇ ಮತ್ತೆ ಮಾಡಿ ತಿನ್ನಲು ಬೇಜಾರು, ಹೊಸ ತಿನಿಸು ಏನಿದೆ ಎಂದೆಲ್ಲಾ ಯೋಚಿಸುವವವರಿಗೆ ಇಲ್ಲಿದೆ ಹೊಸ ರೀತಿಯ ಉಪಾಹಾರ. ತುಂಬಾ ಸುಲಭವಾಗಿ Read more…

ನಿಯಮಿತ ಜಾಗಿಂಗ್: ಆರೋಗ್ಯಕ್ಕೆ ವರದಾನ

ದೇಹ ತೂಕ ಇಳಿಸಲು ನಿತ್ಯ ಜಾಗಿಂಗ್ ಮಾಡುವುದು ಒಳ್ಳೆಯದು ಎಂದು ಹೇಳುವುದನ್ನು ನೀವು ಕೇಳಿರಬಹುದು. ನಿಜಕ್ಕೂ ಜಾಗಿಂಗ್ ಮಾಡಿದರೆ ದೇಹ ತೂಕ ಇಳಿಯುತ್ತದೆಯೇ? ಓಡುವುದು ದೈಹಿಕ ಚಟುವಟಿಕೆಗಳಲ್ಲಿ ಅತ್ಯುತ್ತಮವಾದುದು Read more…

‘ಗ್ಯಾಸ್’ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಬದಲಾಗುತ್ತಿರುವ ಜಗತ್ತಿನಲ್ಲಿ ಸಣ್ಣ ವಯಸ್ಸಿನಲ್ಲಿಯೇ ಗ್ಯಾಸ್ ಸಮಸ್ಯೆ ಕಾಣಿಸಿಕೊಳ್ತಾ ಇದೆ. ಹೊಟ್ಟೆ ಉರಿ, ನೋವು, ಗ್ಯಾಸ್ ಅಂತಾ ಮಾತ್ರೆ ನುಂಗುವವರ ಸಂಖ್ಯೆ ಜಾಸ್ತಿಯಾಗ್ತಿದೆ. ಆದ್ರೆ ಮನೆ ಮದ್ದು ಸೇವನೆ Read more…

ʼಏಲಕ್ಕಿʼ ತಿನ್ನಿ ಬೊಜ್ಜು ಕರಗಿಸಿ…!

ಅಡುಗೆಮನೆಯ ಮಸಾಲೆ ಪದಾರ್ಥವಾದ ಏಲಕ್ಕಿ ಸುವಾಸನೆಗಷ್ಟೇ ಸೀಮಿತವಲ್ಲ. ಇದು ಔಷಧಿಯಾಗಿಯೂ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಹೇಗೆಂದಿರಾ, ತೂಕ ಇಳಿಸಿಕೊಳ್ಳುವವರಿಗೆ ಇದು ದಿವ್ಯ ಔಷಧಿ. ಅದಲ್ಲದೆ ಕೊಲೆಸ್ಟ್ರಾಲ್ ಮಟ್ಟವನ್ನು ಇದು Read more…

ಪರೀಕ್ಷೆಯಲ್ಲಿ ‘ಯಶಸ್ಸು’ ಗಳಿಸಲು ಅನುಸರಿಸಿ ಈ ಮಾರ್ಗ

ಶ್ರದ್ಧೆಯಿಂದ ಯಾವ ಕೆಲಸ ಮಾಡಿದ್ರೂ ಯಶಸ್ಸು ಕಟ್ಟಿಟ್ಟ ಬುತ್ತಿ. ನಾವು ನಂಬಿಕೆ ಹಾಗೂ ವಿಶ್ವಾಸವಿಟ್ಟು ನಡೆದರೆ ನಾವು ಬಯಸಿದ ಗುರಿಯನ್ನು ಸುಲಭವಾಗಿ ತಲುಪಬಹುದು. ಜ್ಯೋತಿಷ್ಯ ಶಾಸ್ತ್ರವೂ ಇದನ್ನೇ ಹೇಳುತ್ತದೆ. Read more…

ಮುಂದಿನ ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆ: ಎಂಎಲ್ಸಿ ಸೂರಜ್ ರೇವಣ್ಣ ಹೊಸ ಬಾಂಬ್

ಹಾಸನ: ಮುಂದಿನ ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಹೇಳಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ Read more…

BREAKING: ಮಾ.11 ರಿಂದ 2ದಿನ ಪ್ರಧಾನಿ ಮೋದಿ ಮಾರಿಷಸ್ ಪ್ರವಾಸ: ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರದಿಂದ ಎರಡು ದಿನಗಳ ಕಾಲ ಮಾರಿಷಸ್‌ ಗೆ ಭೇಟಿ ನೀಡಲಿದ್ದಾರೆ. ಇಂದು ಸಂಜೆ ನವದೆಹಲಿಯಲ್ಲಿ ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, Read more…

SHOCKING: ಇಲಿಗಳ ಸಾಮ್ರಾಜ್ಯವಾದ ಆಸ್ಪತ್ರೆ ವಾರ್ಡ್: ರೋಗಿಗಳ ಮಂಚದ ಬಳಿ, ವಸ್ತುಗಳ ಮೇಲೆಯೂ ಓಡಾಟ | ವಿಡಿಯೋ ವೈರಲ್

ಆಸ್ಪತ್ರೆಯ ವಾರ್ಡ್‌ನಲ್ಲಿ ಡಜನ್ ಗಟ್ಟಲೆ ಇಲಿಗಳು ಓಡಾಡುತ್ತಿರುವುದನ್ನು ತೋರಿಸುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಮಧ್ಯಪ್ರದೇಶದ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಈ ದೃಶ್ಯವು ವೈರಲ್ ಆಗಿದೆ. ರೋಗಿಗಳ ಚೀಲಗಳು ಮತ್ತು Read more…

BREAKING: ಬ್ಲೂಫಿಲ್ಮ್ ನೋಡಿ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಸೈಕೋ ವಿದ್ಯಾರ್ಥಿ ಅರೆಸ್ಟ್

ತುಮಕೂರು: ತುಮಕೂರಿನಲ್ಲಿ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಸೈಕೋನನ್ನು ಎನ್ಇಪಿಎಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಶರತ್ ಬಂಧಿತ ಆರೋಪಿ. ತುಮಕೂರು ನಗರದ ಅಶೋಕನಗರ, Read more…

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. 2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಮತ್ತು ಸಾಹಿತ್ಯ ಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ. ಐವರು ಹಿರಿಯ ಸಾಹಿತಿಗಳಿಗೆ ವಾರ್ಷಿಕ ಗೌರವ Read more…

ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಕೇಸ್: ಹೇಯ ಕೃತ್ಯ ಮರುಕಳಿಸದಂತೆ ಅಗತ್ಯ ಕ್ರಮ: ಸಿಎಂ

ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ಧರಾಮತ್ತ ತೀವ್ರವಾಗಿ Read more…

BREAKING: ವೈದ್ಯಕೀಯ ಶಿಕ್ಷಣದಲ್ಲಿ 75,000 ಹೊಸ ಸೀಟು ಸೇರ್ಪಡೆ: ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಘೋಷಣೆ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ 75,000 ಹೊಸ ಸೀಟುಗಳನ್ನು ಸೇರಿಸಲು ಸರ್ಕಾರ ಯೋಜಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ಅವರು ಇಂದು Read more…

BREAKING NEWS: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ನೀರುಪಾಲು

ಗದಗ: ಸ್ನೇಹಿತರೊಂದಿಗೆ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರಲಹಳ್ಳಿಯಲ್ಲಿ ನಡೆದಿದೆ. ಶರಣಪ್ಪ ಬಡಿಗೇರ (34) ಮಹೇಶ್ (36) ಗುರುನಾಥ್ Read more…

BREAKING NEWS: ವ್ಹೀಲಿಂಗ್ ಪುಂಡರ ಅಟ್ಟಹಾಸ: ಹಾಲು ತರಲು ಹೋಗಿದ್ದ ವ್ಯಕ್ತಿ ಸಾವು

ತುಮಕೂರು: ವ್ಹೀಲೀಂಗ್ ಪುಂಡರ ಅಟ್ಟಹಾಸಕ್ಕೆ ವ್ಯಕ್ತಿಯೋರ್ವವರು ಬಲಿಯಾಗಿರುವ ಘಟನೆ ತುಮಕೂರಿನ ಟೂಡಾ ಕಚೇರಿ ಬಳಿ ನಡೆದಿದೆ. ತಿಪ್ಪೇಸ್ವಾಮಿ ಮೃತ ದುರ್ದೈವಿ. ಹೇಮಾದ್ರಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಯಾಗಿದ್ದ ತಿಪ್ಪೇಸ್ವಾಮಿ ಬೆಳಿಗ್ಗೆ Read more…

ಸಂಪತ್ತು ಗಳಿಸಿ ವಿದೇಶದಲ್ಲಿ ನೆಲೆಸಲು ಬಯಸುವವರಿಗೆ ಮಾಲ್ಟಾ ನೆಚ್ಚಿನ ತಾಣ; ಬಾಲಿವುಡ್ ಸೆಲೆಬ್ರಿಟಿಗಳು ಸೇರಿದಂತೆ ಶ್ರೀಮಂತ ಭಾರತೀಯರಿಂದ ಹೆಚ್ಚುತ್ತಿರುವ ಆಸಕ್ತಿ

ಹಲವು ವರ್ಷಗಳಿಂದ, ಉತ್ತಮ ಆರ್ಥಿಕ ಅವಕಾಶಗಳಿಗಾಗಿ ಅನೇಕ ಭಾರತೀಯರು ವಿದೇಶಕ್ಕೆ ವಲಸೆ ಹೋಗಿದ್ದಾರೆ ಮತ್ತು ಅಂತಿಮವಾಗಿ ಅಲ್ಲಿ ನೆಲೆಸಿದ್ದಾರೆ. ಆದಾಗ್ಯೂ, ಹೊಸ ಮಾದರಿಯೊಂದು ಹೊರಹೊಮ್ಮುತ್ತಿದೆ – ಹೆಚ್ಚುತ್ತಿರುವ ಸಂಖ್ಯೆಯ Read more…

BIG NEWS: ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಂಗ್ರಹ: ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಕಸಬಾಪೇಟೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಪಿಸಿಗಳಾದ ಮಾಬುಸಾಬ್ವಾಲಿಕಾರ್, ಗೋಣೆಪ್ಪನವರ್ ಅಮಾನತುಗೊಂಡವರು. ಹುಬ್ಬಳ್ಳಿ-ಧಾರವಾಡ Read more…

BIG NEWS: ಆತ್ಮಹತ್ಯೆಗೆ ಯತ್ನಿಸಿದ್ದ ಬ್ಯಾಂಕ್ ಉದ್ಯೋಗಿ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ಮೂರು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಬ್ಯಾಂಕ್ ಉದ್ಯೋಗಿ ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿವೇಕ್ ಮೃತ ದುರ್ದೈವಿ. ಮೂರು ದಿನಗಳ ಹಿಂದೆ ನೇಣು Read more…

BREAKING NEWS: ನಾಪತ್ತೆಯಾಗಿದ್ದ ಪಿಯು ವಿದ್ಯಾರ್ಥಿ 12 ದಿನಗಳ ಬಳಿಕ ಪತ್ತೆ!

ಮಂಗಳೂರು: ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪಿಯು ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆಯಾಗಿದ್ದಾನೆ. ನಾಪತ್ತೆಯಾದ 12 ದಿನಗಳ ಬಳಿಕ ವಿದ್ಯಾರ್ಥಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಉಡುಪಿಯ ಡಿಮಾರ್ಟ್ Read more…

ಅಕ್ಕನಿಗೆ ಮೋಸ: ತಂಗಿಯ ದುಬಾರಿ ಮದುವೆಗೆ ಹೋಗಲು ನಿರಾಕರಿಸಿದ ಮಹಿಳೆ!

ದುಬೈನಲ್ಲಿ ನಡೆಯುವ ತಮ್ಮ ತಂಗಿಯ ಮದುವೆಗೆ ಹೋಗಲು ಮಹಿಳೆಯೊಬ್ಬರು ನಿರಾಕರಿಸಿದ ಘಟನೆ ಆನ್‌ಲೈನ್‌ನಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ತಮ್ಮ ಕುಟುಂಬದ ಕಡೆಯಿಂದ ಮಾತ್ರ ಪ್ರಯಾಣ ವೆಚ್ಚವನ್ನು ಭರಿಸಲು ನಿರೀಕ್ಷಿಸಲಾಗಿತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...