alex Certify Live News | Kannada Dunia | Kannada News | Karnataka News | India News - Part 702
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿ ಈ ಸಮಸ್ಯೆ ಇದ್ದರೆ ಕಾಡುತ್ತೆ ಅನಾರೋಗ್ಯ

ನಿಮ್ಮ ಆರೋಗ್ಯ ಹದಗೆಡಲು ಮನೆಯ ವಾಸ್ತು ದೋಷವೂ ಕಾರಣವಾಗಿರಬಹುದು. ವಾಸ್ತು ದೋಷದಿಂದ ಅಲ್ಲಿ ವಾಸಿಸುವ ಜನರ ಆರೋಗ್ಯ ಹಾಳಾಗುತ್ತದೆ. ವಾಸ್ತು ದೋಷದಿಂದ ಸಮಸ್ಯೆ ಶುರುವಾದ್ರೆ ಅದು ಚಿಕಿತ್ಸೆಯಿಂದ ಕಡಿಮೆಯಾಗುವುದಿಲ್ಲ. Read more…

ರೋಡ್ ಶೋ ವೇಳೆ ಕಲ್ಲು ತೂರಾಟದಲ್ಲಿ ಆಂಧ್ರ ಸಿಎಂ ಜಗನ್ ರೆಡ್ಡಿ ಗಾಯ

ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ, ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ವಿಜಯವಾಡದಲ್ಲಿ ಶನಿವಾರ ರೋಡ್‌ ಶೋ ನಡೆಸುವ ವೇಳೆ ಅಪರಿಚಿತರಿಂದ ಕಲ್ಲು ತೂರಾಟ ನಡೆಸಿದ್ದರಿಂದ ಗಾಯಗೊಂಡಿದ್ದಾರೆ. Read more…

ಹಾಲಿನೊಂದಿಗೆ ‘ಖರ್ಜೂರ’ ಸೇವಿಸಿ ಇಷ್ಟೆಲ್ಲಾ ಪ್ರಯೋಜನ ಪಡೆಯಿರಿ

ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲಿನೊಂದಿಗೆ ಎರಡು ಖರ್ಜೂರವನ್ನೂ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ? ಖರ್ಜೂರ ರಕ್ತದಲ್ಲಿರುವ ಕೆಟ್ಟ ಕೊಬ್ಬಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ Read more…

ಮೈಗ್ರೇನ್ ಸಮಸ್ಯೆ ನಿವಾರಿಸಲು ಪ್ರತಿದಿನ ಮಾಡಿ ಈ ಯೋಗಾಭ್ಯಾಸ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಹೆಚ್ಚಾಗಿ ಖಿನ್ನತೆ, ಆತಂಕ ಮತ್ತು ಬಳಲಿಕೆಯಿಂದ ಉಂಟಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಯೋಗಾಭ್ಯಾಸವನ್ನು ಪ್ರತಿದಿನ ಮಾಡಿ. Read more…

ರಾಜ್ಯದ ವಿವಿಧೆಡೆ ಮಳೆ ಅಬ್ಬರಕ್ಕೆ 5 ಮಂದಿ ಸಾವು: 4 ದಿನದಲ್ಲಿ ಸಿಡಿಲಿಗೆ 9 ಮಂದಿ ಬಲಿ

ಬೆಂಗಳೂರು: ಶನಿವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಿದೆ. ಸಿಡಿಲಬ್ಬರಕ್ಕೆ ಮತ್ತೆ 5 ಜನ ಬಲಿಯಾಗಿದ್ದಾರೆ. ಕಳೆದ ಮೂರು ನಾಲ್ಕು ದಿನಗಳ ಅವಧಿಯಲ್ಲಿ ಸಿಡಿಲಿಗೆ 9 ಜನ ಬಲಿಯಾಗಿದ್ದಾರೆ. 15ಕ್ಕೂ Read more…

ತ್ವರಿತವಾಗಿ ತೂಕ ಇಳಿಸಿಕೊಳ್ಳಲು ನೆರವಾಗಲಿದೆ ಈ ʼಪಾನೀಯʼ

ಅತಿ ಬೇಗ ಏರುವ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳುವುದು ಸುಲಭವಲ್ಲ. ಎಷ್ಟೇ ಡಯಟ್, ವ್ಯಾಯಾಮ ಮಾಡಿದ್ರೂ ಕೆಲವೊಮ್ಮೆ ತೂಕ ಇಳಿಯುವುದಿಲ್ಲ. ತೂಕ ಇಳಿಸಿಕೊಳ್ಳಲು ಒಂದೇ ಒಂದು ಡ್ರಿಂಕ್ ನಿಮಗೆ Read more…

ಮದುವೆಯಾಗಲಿಚ್ಚಿಸುವ ಜೋಡಿಗಳಿಗೆ ಗುಡ್ ನ್ಯೂಸ್: ಉಚಿತ ಸಾಮೂಹಿಕ ವಿವಾಹದಲ್ಲಿ ವಸ್ತ್ರ, ಮಾಂಗಲ್ಯ, 5,000 ರೂ. ಪ್ರೋತ್ಸಾಹ ಧನ

ಹೊಸಕೋಟೆ: ಗೊಟ್ಟಿಪುರ ಯೋಗಿ ನಾರಾಯಣ ಯತೀಂದ್ರರ ಆಶ್ರಮದಲ್ಲಿ 43ನೇ ವರ್ಷದ ಆರಾಧನೆ, 523ನೇ ಪೌರ್ಣಮಿ ಪೂಜೆ ಅಂಗವಾಗಿ ಏಪ್ರಿಲ್ 21 ರಂದು ಬೆಳಿಗ್ಗೆ 8 ಗಂಟೆಗೆ ಉಚಿತ ಸಾಮೂಹಿಕ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಗೆ 320 ಎಸಿ ಎಲೆಕ್ಟ್ರಿಕ್ ಬಸ್ ಸೇರ್ಪಡೆ

ಬೆಂಗಳೂರು: ಬಿಎಂಟಿಸಿಗೆ ಇನ್ನೊಂದು ವರ್ಷದಲ್ಲಿ 320 ಎಸಿ ಎಲೆಕ್ಟ್ರಿಕ್ ಬಸ್ ಸೇರ್ಪಡೆಯಾಗಲಿವೆ. ಖಾಸಗಿ ಸಂಸ್ಥೆಯಿಂದ ಬಸ್ ಪೂರೈಕೆ ಮಾಡಲು ಗುತ್ತಿಗೆದಾರನನ್ನು ನೇಮಿಸಲಾಗಿದೆ. 2025ರ ಮಾರ್ಚ್ ಅಂತ್ಯದೊಳಗೆ 320 ಎಸಿ Read more…

ಈ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಸೇವಿಸಿ ಹುಣಸೆ ಎಲೆ

ಹುಣಸೆ ಹಣ್ಣು ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಇದನ್ನು ಅಡುಗೆಗಳಲ್ಲಿ ಬಳಸುತ್ತಾರೆ. ಈ ಹುಣಸೆ ಮರದ ಎಲೆಗಳಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಅದು ಯಾವುದು ಎಂಬುದನ್ನು Read more…

ಕಲ್ಲಂಗಡಿ ಹಣ್ಣಿನ ಸಿಪ್ಪೆ ಎಸೆಯುವ ಮುನ್ನ ಇದನ್ನೋದಿ

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣಿಗೆ ಇನ್ನಿಲ್ಲದ ಬೇಡಿಕೆ ಬರುತ್ತದೆ. ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಇದು ಕಡಿಮೆ ಮಾಡುತ್ತೆ. ಸಾಮಾನ್ಯವಾಗಿ ಜನರು ಕಲ್ಲಂಗಡಿ ಹಣ್ಣಿನ ಒಳ ಭಾಗವನ್ನು ತಿಂದು ಸಿಪ್ಪೆ ಎಸೆಯುತ್ತಾರೆ. Read more…

ಪ್ರತಿದಿನ ʼಚಕ್ರಾಸನʼ ಮಾಡುವುದರಿಂದ ಇದೆ ಈ ಸಮಸ್ಯೆಗಳಿಗೆ ಪರಿಹಾರ

ಹೊಟ್ಟೆ, ಸೊಂಟ, ನಿತಂಬ ಭಾಗ ಕಡಿಮೆಯಾಗಬೇಕೆಂದರೆ ತಲೆನೋವು ಬರಬಾರದು ಅಂತಿದ್ದರೆ ಚಕ್ರಾಸನ ಸೂಕ್ತ ವ್ಯಾಯಾಮ. ಪ್ರಯೋಜನ ಪ್ರತಿದಿನ ಈ ರೀತಿಯ ಆಸನ ಮಾಡುವುದರಿಂದ ಹಲವಾರು ಅನುಕೂಲಗಳು ಉಂಟು. ದೇಹ Read more…

ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ಮೋದಿಯವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖ್ಯ ಚುನಾವಣಾ ಅಧಿಕಾರಿಗೆ ದೂರು Read more…

ಖಾಲಿ ಹೊಟ್ಟೆಯಲ್ಲಿ ನೀರು ಕುಡಿದ್ರೆ ದೂರ ಈ ಖಾಯಿಲೆ

ಆರೋಗ್ಯವಂತ ವ್ಯಕ್ತಿಗೆ ನೀರು ಬೇಕೇಬೇಕು. ನಮ್ಮ ದೇಹದಲ್ಲಿ ಶೇಕಡಾ 50-60ರಷ್ಟು ನೀರಿನ ಅಂಶವಿರುತ್ತದೆ. ಫಿಟ್ನೆಸ್ ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ದಿನಕ್ಕೆ ನಾಲ್ಕು ಲೀಟರ್ ನೀರು ಕುಡಿಯಬೇಕೆಂದು ವೈದ್ಯರು ಸಲಹೆ Read more…

ಅಭ್ಯರ್ಥಿ ಜೊತೆ ರಾಜಕೀಯ ಸಮಾವೇಶದಲ್ಲಿ ಭಾಗವಹಿಸಿದ್ದ ಶಿಕ್ಷಕಿ ಅಮಾನತು

ಬೆರ್ಹಾಂಪುರ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಬೌದ್ ಜಿಲ್ಲೆಯ ದಹ್ಯಾದಲ್ಲಿರುವ ಸರ್ಕಾರಿ ನೋಡಲ್ ಪ್ರೌಢಶಾಲೆಯಲ್ಲಿ ಸಹಾಯಕ ಶಿಕ್ಷಕಿ ಅಮಾನತುಗೊಳಿಸಲಾಗಿದೆ. ಸಂಘಮಿತ್ರಾ ಮಲ್ಲಿಕ್ ಅವರು ನಿರ್ದಿಷ್ಟ ಪಕ್ಷದ Read more…

ಮಕ್ಕಳನ್ನು ಮಾನಸಿಕ ಅಸ್ವಸ್ಥತೆಗೆ ದೂಡುತ್ತಿದೆ ಈ ಚಟ…!

ಇಂದಿನ ಯುಗದಲ್ಲಿ ಸ್ಮಾರ್ಟ್‌ಫೋನ್‌ಗಳು ಮತ್ತು ವೀಡಿಯೋ ಗೇಮ್‌ಗಳು ಮಕ್ಕಳ ಜೀವನದ ಪ್ರಮುಖ ಭಾಗವಾಗಿದೆ. ಮನರಂಜನೆ, ಶಿಕ್ಷಣ ಮತ್ತು ಸಂಪರ್ಕದ ಸಾಧನವಾಗಿ ಅವುಗಳ ಬಳಕೆ ಹೆಚ್ಚುತ್ತಿದೆ.  ಆದರೆ ಈ ಡಿಜಿಟಲ್ Read more…

ಉತ್ತಮ ಆರೋಗ್ಯಕ್ಕೆ ಸಿಪ್ಪೆ ಸಮೇತ ತಿನ್ನಿ ‘ಸೇಬು’

ದಿನಾ ಒಂದು ಸೇಬು ತಿನ್ನುವುದು ಒಳ್ಳೆಯದು. ಆದರೆ ಸೇಬಿನ ಸಿಪ್ಪೆಯನ್ನು ತೆಗೆದು ತಿನ್ನುತ್ತಿದ್ದರೆ, ಇನ್ನು ಮುಂದೆ ಸಿಪ್ಪೆಯನ್ನು ಬಿಸಾಕದೇ ಅದರ ಸಹಿತ ತಿನ್ನಿ. ಆದರೆ ಸಿಪ್ಪೆಯಲ್ಲಿ ಯಾವುದೇ ರಾಸಾಯನಿಕ Read more…

ಬಾಯಿ ಹುಣ್ಣಿಗೆ ಇಲ್ಲಿದೆ ʼಮನೆ ಮದ್ದುʼ

ಬಾಯಿ ಹುಣ್ಣು ಮಕ್ಕಳನ್ನು, ಹಿರಿಯರನ್ನು ಬಿಡದೆ ಕಾಡುವ ಒಂದು ಸಾಮಾನ್ಯ ಸಮಸ್ಯೆ. ದೇಹದ ಉಷ್ಣತೆ ಹೆಚ್ಚಾದಾಗ ಬಾಯಿಯೊಳಗೂ ಹುಣ್ಣು ಕಾಣಿಸಿಕೊಳ್ಳುತ್ತದೆ. ಕೆಲವರಿಗೆ ಇದು ಹೆಚ್ಚಿನ ಖಾರ, ಮಸಾಲೆ ಸೇವಿಸಿದ Read more…

ನಿಮ್ಮ ಕೈ ಮೇಲೂ ಈ ಗುರುತಿದ್ಯಾ….?

ಪ್ರಪಂಚದಾದ್ಯಂತ ಬಹಳಷ್ಟು ಜನರು ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಹಸ್ತ ರೇಖಾ ಶಾಸ್ತ್ರವನ್ನು ನಂಬುತ್ತಾರೆ. ತಜ್ಞರು ಹಸ್ತ ನೋಡಿ ಜನರ ಭವಿಷ್ಯ ಹೇಳ್ತಾರೆ. ಕೈನಲ್ಲಿರುವ ಪ್ರತಿಯೊಂದು ರೇಖೆ ನಮ್ಮ Read more…

ಜೀವನದಲ್ಲಿ ಸದಾ ಸಂಪತ್ತು, ಸುಖ ಪ್ರಾಪ್ತಿಗೆ ಬೆಳಿಗ್ಗೆ ಎದ್ದ ತಕ್ಷಣ ʼಕುಂಭ ರಾಶಿʼಯವರು ಹೇಳಬೇಕು ಈ ಮಂತ್ರ

ಕುಂಭ ರಾಶಿ ಶುಭ ರಾಶಿ ಎನ್ನಲಾಗುತ್ತದೆ. ಈ ರಾಶಿಯವರು ಸುಖ-ಶಾಂತಿಯಿಂದ ಜೀವನ ನಡೆಸುತ್ತಾರಂತೆ. ಈ ರಾಶಿಯವರಿಗೆ ಖಜಾನೆ ಬಾಗಿಲು ಯಾವಾಗ್ಲೂ ತೆರೆದಿರುತ್ತದೆಯಂತೆ. ಕುಂಭ ರಾಶಿಯವರು ಬೆಳಿಗ್ಗೆ ಎದ್ದ ತಕ್ಷಣ Read more…

BREAKING: ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿ ನೇಣಿಗೆ ಶರಣು

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿ ನೇಣಿಗೆ ಶರಣಾಗಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಗಂಗಾದೇವಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಗಂಗಾದೇವಿ Read more…

500 ರೂ.ಗೆ ಸಿಲಿಂಡರ್, ಮಹಿಳೆಯರಿಗೆ 1 ಲಕ್ಷ ರೂ., ಹಳೆ ಪಿಂಚಣಿ ಮರು ಜಾರಿ ಭರವಸೆ ಒಳಗೊಂಡ ‘ಜನ್ ವಚನ್’ ಪ್ರಣಾಳಿಕೆ ಬಿಡುಗಡೆ ಮಾಡಿದ RJD

ಪಾಟ್ನಾ: ಮಹಾಘಟಬಂಧನ್‌ ನ ಅತಿದೊಡ್ಡ ಘಟಕವಾದ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಶನಿವಾರ ಲೋಕಸಭೆ ಚುನಾವಣೆಗೆ ತನ್ನ ಚುನಾವಣಾ ಪ್ರಣಾಳಿಕೆಯನ್ನು ಅನಾವರಣಗೊಳಿಸಿದೆ. 1 ಕೋಟಿ ಸರ್ಕಾರಿ ಉದ್ಯೋಗಗಳ ಸೃಷ್ಟಿ ಮತ್ತು Read more…

KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಗದಗ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಬಸ್ ಅಪಘಾತಕ್ಕೀಡಾಗುತ್ತಿದ್ದಂತೆ ಪ್ರಯಾಣಿಕರು ಕೂಗಾಟ, Read more…

ಮಂಗಳೂರಲ್ಲಿ ಮೋದಿ ಭರ್ಜರಿ ರೋಡ್ ಶೋ: ಹುಲಿಕುಣಿತ, ಕಂಬಳ ಮೆರುಗು

ಮಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ರೋಡ್ ಶೋ ಆಯೋಜಿಸಲಾಗಿದೆ. ನಾಳೆ ಸಂಜೆ 7:30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದಾರೆ. 7:45ಕ್ಕೆ Read more…

BREAKING: ಮಣಿಪುರದಲ್ಲಿ ಮತ್ತೆ ಹಿಂಸಾಚಾರಕ್ಕೆ ಇಬ್ಬರು ಬಲಿ

ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಶನಿವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಇಸ್ರೇಲ್ ಜತೆ ಸಂಘರ್ಷದ ನಡುವೆ ಇರಾನ್ ವಶಪಡಿಸಿಕೊಂಡ ಸರಕು ಹಡಗಿನಲ್ಲಿ 17 ಭಾರತೀಯರು

ದುಬೈ(ಯುಎಇ): ಇಸ್ರೇಲ್ ಜೊತೆಗಿನ ಉದ್ವಿಗ್ನತೆಯ ನಡುವೆ ಯುಎಇ ಕರಾವಳಿಯಲ್ಲಿ ಇರಾನ್ ವಶಪಡಿಸಿಕೊಂಡ ಸರಕು ಹಡಗಿನಲ್ಲಿದ್ದ 17 ಭಾರತೀಯರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯುಎಇ ಕರಾವಳಿಯಲ್ಲಿ ಇರಾನ್ ನಿಯಂತ್ರಣಕ್ಕೆ ತೆಗೆದುಕೊಂಡ Read more…

ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಶಾಕ್: ರಾಜ್ಯದಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ 13 ದಿನಗಳಷ್ಟೇ ಬಾಕಿ ಇವೆ. ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಕಾರ್ಯತಂತ್ರ ರೂಪಿಸಿವೆ. Read more…

BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟೀಕಿಸಲು ಹೋಗಿ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ ಸಂಜಯ್ ಪಾಟೀಲ್

ಬೆಳಗಾವಿ: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುವ ಬರದಲ್ಲಿ ಮಾತಿನ ಹಿಡಿತ ತಪ್ಪುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ Read more…

ಮೊಬೈಲ್‌ ಮೂಲಕವೇ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ; ಕ್ಷಣಮಾತ್ರದಲ್ಲಿ ಲಭ್ಯವಾಗಲಿದೆ ಮತಗಟ್ಟೆಯ ಸಂಪೂರ್ಣ ವಿವರ…..!

ಈ ಮೊದಲು ಮತದಾನ ಮಾಡಲು ನಮ್ಮ ಹೆಸರು ಎಲ್ಲಿದೆ ಎಂಬುದನ್ನು ತಿಳಿಯಲು ಮತಗಟ್ಟೆಗೆ ಹೋಗಬೇಕಿತ್ತು. ಆದ್ರೀಗ ಮತಗಟ್ಟೆಯ ಮಾಹಿತಿಯನ್ನು ಕ್ಷಣಾರ್ಧದಲ್ಲಿ ಫೋನ್‌ ಮೂಲಕವೇ ಹುಡುಕಬಹುದು. ಚುನಾವಣಾ ಆಯೋಗದ ವೆಬ್‌ಸೈಟ್ Read more…

BIG NEWS: 400 ಸ್ಥಾನದ ಗುರಿ ಹೊತ್ತ ಪ್ರಧಾನಿ ಮೋದಿಯಿಂದ ನಾಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ನಾಳೆ ಪ್ರಧಾನಿ ಮೋದಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ Read more…

ಫುಟ್ ಪಾತ್ ಮೇಲೆ ಕ್ರೀಂ-ಪೌಡರ್ ಮಾರುತ್ತಲೇ ಬಿಲಿಯನೇರ್‌ ಆದ ಮಹಿಳೆ; ಬ್ಯಾಂಕ್ ವಂಚನೆ ಕೇಸ್‌ನಲ್ಲಿ ಮರಣದಂಡನೆಯ ಶಿಕ್ಷೆ….!

ವಿಯೆಟ್ನಾಂನಲ್ಲಿ ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿಗೆ ಮರಣದಂಡನೆ ವಿಧಿಸಲಾಗಿದೆ. ಟ್ರೌಂಗ್ ಮೈ ಲ್ಯಾನ್ ಎಂಬ ಈ ಮಹಿಳೆ ಶತಕೋಟಿ ಡಾಲರ್ ಮೌಲ್ಯದ ವಂಚನೆಗಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ. ಇದು ದೇಶದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...