alex Certify Live News | Kannada Dunia | Kannada News | Karnataka News | India News - Part 702
ಕನ್ನಡ ದುನಿಯಾ
    Dailyhunt JioNews

Kannada Duniya

World Stroke Day 2023: ವಿಶ್ವ ಪಾರ್ಶ್ವವಾಯು ದಿನದಂದು ಬಹಿರಂಗವಾಗಿದೆ ಶಾಕಿಂಗ್‌ ಸತ್ಯ; ಪ್ರತಿ 4 ನಿಮಿಷಕ್ಕೊಬ್ಬರನ್ನು ಬಲಿ ಪಡೆಯುತ್ತಿದೆ ಈ ಕಾಯಿಲೆ….!

ಪಾರ್ಶ್ವವಾಯು ಎಲ್ಲಾ ವಯಸ್ಸಿನವರನ್ನೂ ಕಾಡುತ್ತಿರುವ ಅಪಾಯಕಾರಿ ಕಾಯಿಲೆಗಳಲ್ಲೊಂದು. ಆಘಾತಕಾರಿ ಸಂಗತಿಯೆಂದರೆ ಪ್ರತಿ 40 ಸೆಕೆಂಡಿಗೆ ಒಬ್ಬ ವ್ಯಕ್ತಿ ಪಾರ್ಶ್ವವಾಯುವಿಗೆ ತುತ್ತಾಗುತ್ತಿದ್ದಾರೆ. ಪ್ರತಿ ನಾಲ್ಕು ನಿಮಿಷಕ್ಕೆ ಒಬ್ಬ ರೋಗಿಯು ಈ Read more…

ಸಿಬ್ಬಂದಿಗಳ ಆಟಾಟೋಪಕ್ಕೆ ಕಡಿವಾಣ; ಟೀ-ಕಾಫಿ ನೆಪದಲ್ಲಿ ಕಚೇರಿಯಿಂದ ಹೊರ ಹೋಗುತ್ತಿದ್ದವರಿಗೆ ಬಿಸಿ ಮುಟ್ಟಿಸಿದ ಮಂಡ್ಯ ಡಿಸಿ

ಮಂಡ್ಯ: ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಕೆಲಸದ ಸಮಯದಲ್ಲಿ ಶಿಸ್ತಿನಿಂದ ಕಾರ್ಯ ನಿರ್ವಹಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸಿಬ್ಬಂದಿಗಳು ಹಾಗೂ ಕೆಲ ಅಧಿಕಾರಿಗಳು ಸರಿಯಾದ ಸಮಯಕ್ಕೆ Read more…

SHOCKING: ಆಸ್ಪತ್ರೆಯಲ್ಲೇ ಮಹಿಳಾ ರೋಗಿಗೆ ಕಾಂಪೌಂಡರ್ ಕಿರುಕುಳ; ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಮುಜಾಫರ್‌ನಗರ: ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳಾ ಡೆಂಗ್ಯೂ ರೋಗಿಯೊಬ್ಬರಿಗೆ ಕಾಂಪೌಂಡರ್‌ನಿಂದ ಕಿರುಕುಳ ನೀಡಿದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 22 ವರ್ಷದ ಮಹಿಳೆಯ Read more…

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ `LPG’ ಗಾಗಿ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ(3ನೇ ಹಂತ)ಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣದ ಉದ್ದೇಶದಿಂದ ಉಚಿತ ಎಲ್.ಪಿ.ಜಿ ವಿತರಣೆ ಮಾಡಲಾಗುತ್ತದೆ. ಉಜ್ವಲ್ ಯೋಜನೆಯಡಿ ಮೂರನೇ ಹಂತದ ಎಲ್.ಪಿ.ಜಿ Read more…

6 ದಶಕಗಳ ನಂತರ ಮುಂಬೈ ರಸ್ತೆಯಿಂದ ಹೊರಗುಳಿಯಲಿರುವ ‘ಪ್ರೀಮಿಯರ್ ಪದ್ಮಿನಿ’ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ

ಮುಂಬೈ: ಒಂದು ಯುಗದ ಅಂತ್ಯ! 6 ದಶಕಗಳ ನಂತರ ಮುಂಬೈನ ಕಾಲಿ-ಪೀಲಿ ಪ್ರೀಮಿಯರ್ ಪದ್ಮಿನಿ ಟ್ಯಾಕ್ಸಿ ರಸ್ತೆಯಿಂದ ಹೊರಗುಳಿಯಲಿದೆ. ದಶಕಗಳವರೆಗೆ ಮುಂಬೈ ಜನರ ಜೀವನದಲ್ಲಿ ಪ್ರೀಮಿಯರ್ ಪದ್ಮಿನಿ ಹಾಸುಹೊಕ್ಕಾಗಿತ್ತು. Read more…

BIG NEWS: ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ; ಪರಮೇಶ್ವರ್ ಮನೆಯಲ್ಲಿ ನಡೆದದ್ದು ಓನ್ಲಿ ಮುದ್ದೆ, ನೋ ಹುದ್ದೆ; ಮತ್ತೊಮ್ಮೆ ಸ್ಪಷ್ಟಪಡಿಸಿದ ಸಚಿವ ಹೆಚ್.ಸಿ. ಮಹದೇವಪ್ಪ

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸಚಿವ ಹೆಚ್.ಸಿ.ಮಹದೇವಪ್ಪ ಈ ಚರ್ಚೆಗೆ ತೆರೆ ಎಳೆಯಲು ಯತ್ನಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ.ಹೆಚ್.ಸಿ.ಮಹದೇವಪ್ಪ, ರಾಜ್ಯದಲ್ಲಿ Read more…

ಸಿದ್ದರಾಮಯ್ಯ ಸರ್ಕಾರದಲ್ಲಿ `ಕರ್ನಾಟಕಕ್ಕೆ ಗ್ರಹಣ ಭಾಗ್ಯ’ : ಬಿಜೆಪಿ ವ್ಯಂಗ್ಯ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದದಿನದಿಂದ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ ಎಂದು ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: OPS ಪ್ರಯೋಜನ ಪಡೆಯಲು ಇಲ್ಲಿದೆ ಮಾಹಿತಿ

ಕೇಂದ್ರ ನಾಗರಿಕ ಸೇವೆಗಳ(ಪಿಂಚಣಿ) ನಿಯಮಗಳು, 1972(ಈಗ 2021) ಅಡಿಯಲ್ಲಿ ಡಿಸೆಂಬರ್ 22, 2003 ರ ಮೊದಲು ಜಾಹೀರಾತು ಅಥವಾ ಅಧಿಸೂಚಿತ ಹುದ್ದೆಗಳಿಗೆ ಕೇಂದ್ರ ಸರ್ಕಾರಿ ಸೇವೆಗಳಿಗೆ ಸೇರಿದ ಉದ್ಯೋಗಿಗಳನ್ನು Read more…

ಕೇರಳದ ಎರ್ನಾಕುಲಂನಲ್ಲಿ ಸ್ಪೋಟ ಪ್ರಕರಣ : ಸಿಎಂ ಪಿಣರಾಯಿ ವಿಜಯನ್ ಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡ ಅಮಿತ್ ಶಾ

  ಕೊಚ್ಚಿ : ಕೇರಳದ ಎರ್ನಾಕುಲಂನ ಕಲಮಸ್ಸೆರಿಯಾ ಕ್ರಿಶ್ಚಿಯನ್ ಗ್ರೂಪ್ ಕನ್ವೆನ್ಷನ್ ಕೇಂದ್ರದಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ ಸಂಬಂಧ ಗೃಹ ಸಚಿವ ಅಮಿತ್ ಶಾ ಅವರು  ಕೇರಳ ಮುಖ್ಯಮಂತ್ರಿ Read more…

BIG NEWS: ಸಾಲಬಾಧೆ ಜೊತೆ ‘ಬರ’ದ ಬರೆ; ಕಂಗೆಟ್ಟ ರೈತ ಆತ್ಮಹತ್ಯೆ

ವಿಜಯಪುರ: ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಅನ್ನದಾತನ ಸ್ಥಿತಿ ದುಸ್ಥರವಾಗಿದೆ. ಸಾಲಬಾಧೆ ಜೊತೆಗೆ ಈ ಬಾರಿ ಬರ ಪರಿಸ್ಥಿತಿಯಿಂದಾಗಿ ಕಂಗಾಲಾದ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ Read more…

ಇಸ್ರೇಲ್-ಹಮಾಸ್ ಯುದ್ಧ : 55 ಹಮಾಸ್ ನಾಯಕರ ಪಟ್ಟಿಯನ್ನು ಪ್ರಕಟಿಸಿದ `IDF’

ಗಾಝಾ : ಹಮಾಸ್-ಇಸ್ರೇಲ್ ಯುದ್ಧದ ನಡುವೆ ಹಮಾಸ್ ತೊರೆದ 55 ನಾಯಕರು ಹಾಗೂ ಯುದ್ಧದಲ್ಲಿ ಕೊಲ್ಲಲ್ಪಟ್ಟ ಹಮಾಸ್ನ ಎಲ್ಲಾ ಪ್ರಮುಖ ನಾಯಕರ ಪಟ್ಟಿಯನ್ನು ಐಡಿಎಫ್ ಬಿಡುಗಡೆ ಮಾಡಿದೆ. ದಕ್ಷಿಣ Read more…

ಇವು ಹೃದಯದ ಅಪಾಯದ ಬಗ್ಗೆ ಸೂಚಿಸುವ 7 ಚಿಹ್ನೆಗಳು

ಮಾನವ ಹೃದಯವು ನಂಬಲಾಗದ ಅಂಗವಾಗಿದೆ, ನಮ್ಮನ್ನು ಜೀವಂತವಾಗಿಡಲು ದಣಿವರಿಯದೆ ಕೆಲಸ ಮಾಡುತ್ತದೆ. ಅದರ ಲಯಬದ್ಧ ಬಡಿತ ಮತ್ತು ಸ್ಥಿರವಾದ ಚಲನೆಯು ನಮ್ಮ ಒಟ್ಟಾರೆ ಯೋಗಕ್ಷೇಮಕ್ಕೆ ಅತ್ಯಗತ್ಯ ಮತ್ತು ನಮ್ಮ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಹರಿಪ್ರಿಯಾ

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ಸ್ಯಾಂಡಲ್ವುಡ್ ನ ಬೇಡಿಕೆಯ ನಟಿ ಹರಿಪ್ರಿಯಾ ಇಂದು 32ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಕುಟುಂಬದೊಂದಿಗೆ ಸರಳವಾಗಿ ಆಚರಿಸಿದ್ದಾರೆ. 2007ರಲ್ಲಿ ‘ಬಡಿ’ ಎಂಬ Read more…

BIG NEWS: ಪ್ರಯಾಣಿಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಬಸ್ ಸಮೇತ ಪೊಲೀಸ್ ಠಾಣೆಗೆ ಕರೆತಂದ ಚಾಲಕ; ಕಾಮುಕ ಅರೆಸ್ಟ್

ಮಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ Read more…

BREAKING : ಬೆಂಗಳೂರಿನ ಜನತೆಗೆ ಮತ್ತೆ ಚಿರತೆ ಆತಂಕ : ವೈಟ್ ಫೀಲ್ಡ್ ಸುತ್ತಮುತ್ತ ಚಿರತೆ ಪ್ರತ್ಯೇಕ್ಷ

  ಬೆಂಗಳೂರು : ಬೆಂಗಳೂರಿನ ಜನತೆಗೆ ಮತ್ತೊಮ್ಮೆ ಚಿರತೆ ಆತಂಕ ಎದುರಾಗಿದ್ದು,  ವೈಟ್ ಫೀಲ್ಡ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆ ಓಡಾಟ ನಡೆಸಿದೆ. ಬೆಂಗಳೂರಿನ ವೈಟ್ ಫೀಲ್ಡ್, ಕೂಡ್ಲುವಿನ Read more…

e-Pan Card : ನಿಮ್ಮ ಪ್ಯಾನ್ ಕಾರ್ಡ್ ಕಳೆದುಹೋಗಿದೆಯೇ? `ಇ-ಪ್ಯಾನ್’ ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ

ಪ್ರತಿಯೊಂದು ಸಣ್ಣ ಹಣಕಾಸಿನ ಅಗತ್ಯಕ್ಕೂ ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ. ಬ್ಯಾಂಕಿನಿಂದ ಹಣವನ್ನು ಹಿಂಪಡೆಯುವುದರಿಂದ ಹಿಡಿದು ಆಸ್ತಿಗಳನ್ನು ಖರೀದಿಸುವವರೆಗೆ, ನೀವು ಪ್ಯಾನ್ ಕಾರ್ಡ್ ಹೊಂದಿರಬೇಕು. ಪ್ಯಾನ್ ಕಾರ್ಡ್ ಅನ್ನು ಗುರುತಿನ Read more…

ತಂಬಾಕು ಮಂಡಳಿಯ ಅಧಿಕಾರಿಯಿಂದ ರೈತನ ಮೇಲೆ ಹಲ್ಲೆ ಆರೋಪ

ಮೈಸೂರು: ತಂಬಾಕು ಮಂಡಳಿಯ ಅಧಿಕಾರಿಯೊಬ್ಬರು ರೈತನ ಮೇಲೆ ಹಲ್ಲೆ ನಡೆಸಿ ಶೂನಿಂದ ಥಳಿಸಲು ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊತ್ತೇಗಾಲ ಗ್ರಾಮದಲ್ಲಿ Read more…

ವೃದ್ಧ ತಾಯಿಯನ್ನು ಕ್ರೂರವಾಗಿ ಥಳಿಸಿದ ಮಗ, ಕೂಗುತ್ತಲೇ ಇದ್ದರೂ ಕರಗಲಿಲ್ಲ ಮನಸ್ಸು…!

ನವದೆಹಲಿ: ಮಗನೊಬ್ಬ ತನ್ನ ತಾಯಿಯನ್ನು ಕ್ರೂರವಾಗಿ ಹೊಡೆಯುತ್ತಿರುವ ಹೃದಯ ವಿದ್ರಾವಕ ವೀಡಿಯೊ ಪಂಜಾಬ್ನಿಂದ ಹೊರಬಂದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಅದನ್ನು ನೋಡಿದ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ. ಮಗ, ಅವನ Read more…

ನಾಳೆ ಬಿಡುಗಡೆಯಾಗಲಿದೆ ಜಿಗರ್ ಟೀಸರ್

ತನ್ನ ಹಾಡಿನ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ  ಆಕ್ಷನ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ‘ಜಿಗರ್’ ಚಿತ್ರದ ಟೀಸರ್ ನಾಳೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ Read more…

33ನೇ ವಸಂತಕ್ಕೆ ಕಾಲಿಟ್ಟ ಕೃತಿ ಖರಬಂದ

ಬಹುಭಾಷಾ ನಟಿ ಕೃತಿ ಖರಬಂದ ಇಂದು ತಮ್ಮ 33ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಇತ್ತೀಚಿಗೆ ಸಿನಿಮಾರಂಗದಿಂದ Read more…

BIG NEWS: ಕಾಂಗ್ರೆಸ್ ನ ಗೊಂದಲದಿಂದ ರಾಜ್ಯದ ಜನರು ಅತಂತ್ರ; ಭಿನ್ನಮತ ಡೈವರ್ಟ್ ಮಾಡಲು ಪೆಂಡೆಂಟ್ ವಿಚಾರ ಪ್ರಸ್ತಾಪ; ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗೊಂದಲಗಳಿಂದಾಗಿ ಜನರು ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, Read more…

ಇಸ್ರೇಲ್ – ಹಮಾಸ್ ನಡುವೆ ದೊಡ್ಡ ಡೀಲ್ ! ಒಬ್ಬರಿಗೊಬ್ಬರು ಕೊಟ್ರು ಬಿಗ್ ಆಫರ್!

ಗಾಝಾ : ಅಕ್ಟೋಬರ್ 7 ರಿಂದ ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ನಡೆಯುತ್ತಿದೆ. ಈಗ ಈ ಯುದ್ಧದಲ್ಲಿ ಒಂದು ಹೊಸ ಬೆಳವಣಿಗೆ ಹೊರಹೊಮ್ಮಿದೆ. ಭಯೋತ್ಪಾದಕ ಸಂಘಟನೆ ಹಮಾಸ್ Read more…

ಕಾಂಗ್ರೆಸ್ ನಲ್ಲಿ ಭಿನ್ನಮತ ಇಲ್ಲ: ಡಿನ್ನರ್ ಪಾರ್ಟಿಗೆ ಡಿಕೆಶಿ ಕರೆಯದ ಬಗ್ಗೆ ಪರಮೇಶ್ವರರನ್ನೇ ಕೇಳಿ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಬೆಳಗಾವಿ: ಡಿನ್ನರ್ ಪಾರ್ಟಿಗೆ ಎಲ್ಲರನ್ನೂ ಕರೆಯಬೇಕೆಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವ ಡಾ.ಜಿ. ಪರಮೇಶ್ವರ ಮನೆಯಲ್ಲಿ ಡಿನ್ನರ್ ಪಾರ್ಟಿ Read more…

ಭಾರತವನ್ನು ಸ್ವಾವಲಂಬಿಯಾಗಿಸಲು, `ಮೇಕ್ ಇನ್ ಇಂಡಿಯಾ’ ಆಯ್ಕೆ ಮಾಡಿ: `ಮನ್ ಕಿ ಬಾತ್’ ನಲ್ಲಿ ಪ್ರಧಾನಿ ಮೋದಿ ಕರೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 106 ನೇ ಸಂಚಿಕೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಇಡೀ ದೇಶದಲ್ಲಿ ಹಬ್ಬದ ಉತ್ಸಾಹ Read more…

BIG NEWS: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 2ನೇ ವರ್ಷದ ಪುಣ್ಯಸ್ಮರಣೆ; ಕುಟುಂಬದಿಂದ ಸಮಾಧಿಗೆ ಪೂಜೆ; ಹರಿದು ಬಂದ ಅಭಿಮಾನಿಗಳು

ಬೆಂಗಳೂರು: ಕನ್ನಡಿಗರ ಕಣ್ಮಣಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಎರಡು ವರ್ಷ. ಪುನೀತ್ ರಾಜ್ ಕುಮಾರ್ ಅವರ 2ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ Read more…

BREAKING : ಕೇರಳದ ಎರ್ನಾಕುಲಂನಲ್ಲಿ ಸರಣಿ ಸ್ಫೋಟ : ಓರ್ವ ಸಾವು, 20 ಮಂದಿಗೆ ಗಾಯ

ಎರ್ನಾಕುಲಂ : ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯಲ್ಲಿರುವ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಶಂಕಿತ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು Read more…

ಕಾರ್ ಕೆರೆಗೆ ಬಿದ್ದು ಒಂದೇ ಕುಟುಂಬ ಮೂವರು ಸಾವು

ತುಮಕೂರು: ಕಾರ್ ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ರಾಮಲಿಂಗಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ನಿಯಂತ್ರಣ ಕಳೆದುಕೊಂಡ ಕಾರ್ ಕೆರೆಗೆ Read more…

BREAKING : ಬೆಂಗಳೂರಿನಲ್ಲಿ ಕಿಲ್ಲರ್ `BMTC’ ಬಸ್ ಗೆ ಮತ್ತಿಬ್ಬರು ಬಲಿ!

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಪ್ರತ್ಯಕ ಅಪಘಾತ ಪ್ರಕರಣಗಳಲ್ಲಿ ಓರ್ವ ಮಹಿಳೆ ಹಾಗೂ ಬೈಕ್ ಸವಾರರೊಬ್ಬರ ಸಾವನ್ನಪ್ಪಿದ್ದಾರೆ. ಬೆಂಗಳೂರಿನ Read more…

BREAKING NEWS: ಸಮುದಾಯ ಭವನದಲ್ಲಿ ಸ್ಪೋಟ: ಒಬ್ಬರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

ಕೊಚ್ಚಿ: ಇಲ್ಲಿನ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ಬೆಳಗ್ಗೆ ನಡೆದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲಮಸ್ಸೆರಿ ಪೊಲೀಸ್ ಅಧಿಕಾರಿಯೊಬ್ಬರು, Read more…

ಇಸ್ರೋದಲ್ಲಿ ಅಧ್ಯಯನ ಮಾಡಲು ಆಸಕ್ತಿ ಇದೆಯಾ? ಇಲ್ಲಿದೆ ಉತ್ತಮ ಅವಕಾಶ| Isro

ಬೆಂಗಳೂರು :  ಇಸ್ರೋದಲ್ಲಿ ಕೆಲಸ ಮಾಡುವ ಕನಸು ಈಡೇರದಿದ್ದರೆ, ಚಿಂತಿಸಬೇಕಾಗಿಲ್ಲ. ಈಗ ನೀವು ಇಲ್ಲಿಂದ ಅಧ್ಯಯನ ಮಾಡುವ ಕನಸನ್ನು ಈಡೇರಿಸಬಹುದು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶಾಖೆಯು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...