alex Certify Live News | Kannada Dunia | Kannada News | Karnataka News | India News - Part 704
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್-ಕಾರು ಭೀಕರ ಅಪಘಾತ: ಕಾರಾಗೃಹ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

ಧಾರವಾಡ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಾಗೃಹ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಧಾರವಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ. ಧಾರವಾಡ ಕೇಂದ್ರ ಕಾರಾಗೃಹ ಸಿಬ್ಬಂದಿ Read more…

BIG NEWS: ದೇಶಿಯ ಮಾರುಕಟ್ಟೆಯಲ್ಲಿ ವಾಹನ ಮಾರಾಟದಲ್ಲಿ ಹೆಚ್ಚಳ; ರಫ್ತಿನಲ್ಲಿ ಶೇಕಡ 5.5 ರಷ್ಟು ಕುಸಿತ !

2023 – 24 ನೇ ಆರ್ಥಿಕ ವರ್ಷದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಎಲ್ಲ ರೀತಿಯ ವಾಹನಗಳ ಮಾರಾಟದಲ್ಲಿ ಏರಿಕೆ ಕಂಡು ಬಂದಿದೆ. ಪ್ರಯಾಣಿಕ ವಾಹನಗಳ ಸಗಟು ಮಾರಾಟದಲ್ಲಿ ಶೇ. 8.4 Read more…

BREAKING NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಬಂಧಿತ ಉಗ್ರರ ಬಳಿ ರಾಜ್ಯದ ಇಬ್ಬರ ನಕಲಿ ಆಧಾರ್ ಕಾರ್ಡ್ ಪತ್ತೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್ ಹಾಗೂ ಮಾಸ್ಟರ್ ಮೈಂಡ್ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಾಂಬರ್ ಮುಸ್ಸಾವೀರ್ Read more…

BIG NEWS: ಇಂದಿನಿಂದ ರಾಜ್ಯದ ವಿವಿಧೆಡೆ 6 ದಿನಗಳ ಕಾಲ ಮಳೆ ಸಾಧ್ಯತೆ; ಈ ಜಿಲ್ಲೆಗಳಲ್ಲಿ ‘ಯಲ್ಲೋ ಅಲರ್ಟ್’ ಘೋಷಣೆ

ಮಳೆ ಇಲ್ಲದೆ ಬರ ಹಾಗೂ ಕುಡಿಯಲು ನೀರಿಲ್ಲದೆ ತತ್ತರಿಸಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್ ಇಲ್ಲಿದೆ. ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮತ್ತೆ ಇಂದಿನಿಂದ ಆರು ದಿನಗಳ Read more…

ಮೈಸೂರಿನಲ್ಲಿಂದು ಸಿ.ಎಂ. – ಡಿಸಿಎಂ ಅಬ್ಬರದ ಪ್ರಚಾರ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚಿನ ಸ್ಥಾನಗಳನ್ನು ಗಳಿಸಿಕೊಡುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮೈಸೂರಿನಲ್ಲಿಂದು Read more…

ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದರೂ ಸಿಎಂ ಆಗುವ ಯೋಗ ಕಾಂಗ್ರೆಸ್ ನಲ್ಲಿತ್ತು; ಡಿ.ಕೆ. ಸುರೇಶ್ ಹೇಳಿಕೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಂಸದ ಡಿ.ಕೆ. ಸುರೇಶ್, ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಡಾ. ಸಿ.ಎನ್. ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿದ್ದು, ಹೀಗಾಗಿ Read more…

BREAKING NEWS: ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಬಿದ್ದ ಬೈಕ್ ಸವಾರ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ Read more…

‘ಕಾಂಗರೂ’ ಚಿತ್ರದ ಟ್ರೈಲರ್ ರಿಲೀಸ್

ಕಿಶೋರ್ ಮೇಗಳಮನೆ ನಿರ್ದೇಶನದ ಆದಿತ್ಯ ನಟನೆಯ ಸಸ್ಪೆನ್ಸ್ ಥ್ರಿಲ್ಲರ್ ಕಥಾಧಾರಿತ ‘ಕಾಂಗರೂ’ ಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ Read more…

ಟ್ರೆಡ್‌ಮಿಲ್‌ ಬಳಸುವಾಗ ಪ್ರತಿ ವರ್ಷ ಗಾಯಗೊಳ್ತಾರೆ ಸಾವಿರಾರು ಮಂದಿ, ಸುರಕ್ಷತೆಗಾಗಿ ಈ ವಿಷಯಗಳನ್ನು ನೆನಪಿಡಿ

ಟ್ರೆಡ್‌ಮಿಲ್ ಅತ್ಯಂತ ಪ್ರಸಿದ್ಧವಾದ ಫಿಟ್‌ನೆಸ್ ಸಾಧನ. ಮನೆಯೊಳಗೇ ವಾಕಿಂಗ್‌, ರನ್ನಿಂಗ್‌, ಜಾಗಿಂಗ್‌ಗೆ ಅದನ್ನು ಬಳಸಬಹುದು. ಆದರೆ ಟ್ರೆಡ್‌ಮಿಲ್‌ ಕೂಡ ಅಪಾಯಕಾರಿ. ಇತರ ವ್ಯಾಯಾಮ ಸಾಧನಗಳಿಗಿಂತ ಹೆಚ್ಚಾಗಿ ಟ್ರೆಡ್‌ಮಿಲ್‌ ಬಳಸುವ Read more…

ಕುಟುಂಬದಲ್ಲಿ ಮೊದಲ ಸೋದರ ಸಂಬಂಧಿಗಳು ಪರಸ್ಪರ ಮದುವೆಯಾಗುವಂತಿಲ್ಲ, ಅಮೆರಿಕದಲ್ಲಿ ಹೊಸ ಕಾನೂನು….!

ಅಮೆರಿಕದಲ್ಲಿ ಮೊದಲ ಸೋದರ ಸಂಬಂಧಿಗಳ ನಡುವಿನ ವಿವಾಹಕ್ಕೆ ನಿಷೇಧ ಹೇರಲಾಗಿದೆ. ಟೆನ್ನೆಸ್ಸೀ ಶಾಸಕರು ಈ ಕುರಿತ ನಿರ್ಣಯವನ್ನು ಅಂಗೀಕರಿಸಿದ್ದಾರೆ. ರಿಪಬ್ಲಿಕನ್ ನೇತೃತ್ವದ ಶಾಸಕಾಂಗವು ನಿಷೇಧವನ್ನು ಬೆಂಬಲಿಸಲು ಮತ ಹಾಕಿತು. Read more…

SHOCKING NEWS: ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ

ಗದಗ: ಪ್ರೇಮಿಗಳಿಬ್ಬರೂ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ನಡೆದಿದೆ. ಅಪ್ಪಣ್ಣ ಗೊರಕಿ (28) ಹಾಗೂ ಲಲಿತಾ ಹಲಗೇರಿ (21) ಮೃತ ದುರ್ದೈವಿ. Read more…

ಪ್ರಿಯತಮೆಯನ್ನೇ ಹತ್ಯೆಗೈದು, ಮಗುವನ್ನು ರಸ್ತೆ ಬದಿ ಬಿಸಾಕಿ ಹೋಗಿದ್ದ ಆರೋಪಿ ಅರೆಸ್ಟ್

ತುಮಕೂರು: ಮಹಿಳೆಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತುಮಕೂರಿನ ದೊಡ್ದಗುಣಿ ಬಳಿ ರಸ್ತೆ ಬಳಿ ಮಹಿಳೆಯೊಬ್ಬರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸ್ಥಳಕ್ಕೆ Read more…

ದೇಶದ ರಕ್ಷಣಾ ವ್ಯವಸ್ಥೆಗೆ ಹೊಸ ಶಕ್ತಿ: 67 ಸಾವಿರ ಕೋಟಿ ರೂ. ಮೊತ್ತದ 97 ತೇಜಸ್ ಯುದ್ಧ ವಿಮಾನ ಖರೀದಿಗೆ HAL ಗೆ ಟೆಂಡರ್

ನವದೆಹಲಿ: ದೇಶದ ರಕ್ಷಣಾ ಪಡೆ ಬಲವನ್ನು ಮತ್ತಷ್ಟು ವೃದ್ಧಿಗೊಳಿಸುವ ಉದ್ದೇಶದಿಂದ 67 ಸಾವಿರ ಕೋಟಿ ರೂ. ಮೊತ್ತದ 97 ಲಘು ಯುದ್ಧ ವಿಮಾನಗಳ ನಿರ್ಮಾಣ ಮತ್ತು ಖರೀದಿಗೆ ಸರ್ಕಾರಿ Read more…

ಚುನಾವಣೆ ಹೊತ್ತಲ್ಲೇ ಬಿಜೆಪಿ ಬಿಗ್ ಶಾಕ್; ಮಾಜಿ ಶಾಸಕ, ಆರ್.ಎಸ್.ಎಸ್. ಕಟ್ಟಾಳು ಗುರುಸಿದ್ದನಗೌಡ ಕಾಂಗ್ರೆಸ್ ಸೇರ್ಪಡೆ

ದಾವಣಗೆರೆ: ದಾವಣಗೆರೆ ಲೋಕಸಭಾ ಬಿಜೆಪಿ ಟಿಕೆಟ್ ಸಂಸದ ಸಿದ್ದೇಶ್ವರ್ ಪತ್ನಿಗೆ ನೀಡಿರುವುದು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ. ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ನಡುವೆ ಮಾಜಿ ಶಾಸಕ, ಆರ್. ಎಸ್.ಎಸ್ Read more…

ಮತ್ತೊಂದು ಬೋರ್ ವೆಲ್ ಅವಘಢ: 70 ಅಡಿ ಆಳದ ತೆರೆದ ಕೊಳವೆಬಾವಿಗೆ ಬಿದ್ದ 6 ವರ್ಷದ ಬಾಲಕ

ಮಧ್ಯಪ್ರದೇಶದ ರೇವಾದಲ್ಲಿ ಆರು ವರ್ಷದ ಬಾಲಕ ಬೋರ್‌ ವೆಲ್‌ ನಲ್ಲಿ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದ ಗಡಿಭಾಗದ ಮಾಣಿಕಾ ಗ್ರಾಮದಲ್ಲಿ Read more…

ಲೋಕಸಭೆ ಚುನಾವಣೆ ಬಳಿಕ ಬಿಜೆಪಿಯಲ್ಲಿ ಜೆಡಿಎಸ್ ವಿಲೀನ: ಡಿಸಿಎಂ ಡಿಕೆಶಿ ಭವಿಷ್ಯ

ಕಲಬುರಗಿ: ಲೋಕಸಭೆ ಚುನಾವಣೆ ಬಳಿಕ ಬಿಜೆಪಿಯಲ್ಲಿ ಜೆಡಿಎಸ್ ವಿಲೀನವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಡಿಸಿಎಂ, ಚುನಾವಣೆ ಬಳಿಕ ಜೆಡಿಎಸ್ ವಿಲೀನವಾಗದಿದ್ದರೆ ಬಿಜೆಪಿಯವರೇ Read more…

BREAKING: ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

ವಿಜಯಪುರ: ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಕಾರ್, ಲಾರಿ ಮುಖಾಮುಖಿ Read more…

ಲಂಚ ಪಡೆಯುವಾಗ ಬಲೆಗೆ ಬಿದ್ದ ಶಿಕ್ಷಣಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ

ಯಾದಗಿರಿ: ಲಂಚ ಪಡೆಯುವಾಗ ಲೋಕಾಯುಕ್ತ ಬಲಗೆ ಬಿದ್ದಿದ್ದ ಶಿಕ್ಷಣ ಇಲಾಖೆ ಅಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಯಾದಗಿರಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಬಸವರಾಜ ಇನಾಮಾದಾರ Read more…

ಮೇ 29 ರಿಂದ ರಾಜ್ಯದ ಎಲ್ಲಾ ಶಾಲೆಗಳು ಪುನಾರಂಭ: 18 ದಿನ ದಸರಾ ರಜೆ ಸೇರಿ 121 ದಿನ ರಜೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ, Read more…

ತುಟಿ ನಯವಾಗಿ ಹೊಳೆಯಬೇಕೆಂದರೆ ಇಲ್ಲಿದೆ ನೈಸರ್ಗಿಕ ಮದ್ದು

ಅಂದದ ತುಟಿ ಹೊಂದುವ ಬಯಕೆ ಎಲ್ಲರದ್ದು. ಅದಕ್ಕಾಗಿ ಹಲವು ಪ್ರಯೋಗಗಳನ್ನು ಮಾಡಿರುತ್ತೇವೆ. ನೈಸರ್ಗಿಕವಾಗಿ ತುಟಿಯ ಅಂದವನ್ನು ವೃದ್ಧಿಸುವ ವಿಧಾನವನ್ನು ತಿಳಿಯೋಣ. ನಾವು ಬಳಸುವ ರಾಸಾಯನಿಕಗಳಾದ ಲಿಪ್ಸ್ಟಿಕ್, ಲಿಪ್ ಗ್ಲೋಸ್ Read more…

ಎಸ್ಎಸ್ಎಲ್ಸಿ ಫಲಿತಾಂಶ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು. ಪೋಷಕರಿಗೆ ಮುಖ್ಯ ಮಾಹಿತಿ: ಏಪ್ರಿಲ್ ಅಂತ್ಯಕ್ಕೆ ರಿಸಲ್ಟ್

ಶಿವಮೊಗ್ಗ: ಏಪ್ರಿಲ್ ಕೊನೆಯ ವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಎಸ್ಎಸ್ಎಲ್ಸಿ Read more…

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 41 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರ ಆಭರಣ ವಶಕ್ಕೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆ ತಪಾಸಣೆ ನಡೆಸಿದ ವೇಳೆ ಭಾರಿ ಪ್ರಮಾಣದಲ್ಲಿ ಚಿನ್ನಾಭರಣ, ಬೆಳ್ಳಿ, ವಜ್ರ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ರಾಮನಗರ, ದಾವಣಗೆರೆ, ಚಿಕ್ಕಮಗಳೂರಿನಲ್ಲಿ Read more…

ಇವುಗಳಿಂದ ದೂರ ಇರಲು ಮಹಿಳೆಯರು ಸೇವಿಸಿ ದಿನಕ್ಕೊಂದು ʼಬಾಳೆ ಹಣ್ಣುʼ

ಹಣ್ಣುಗಳ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ತಿಳಿದ ವಿಚಾರ. ಎಲ್ಲ ಋತುವಿನಲ್ಲಿ ಸಿಗುವ ಹಣ್ಣು ಬಾಳೆ ಹಣ್ಣು. ಈ ಬಾಳೆ ಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರು Read more…

ಏ. 17 ರಂದು ಕೋಲಾರ, ಮಂಡ್ಯದಲ್ಲಿ ರಾಹುಲ್ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 17ರಂದು ಕೋಲಾರ ಮತ್ತು ಮಂಡ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಭರ್ಜರಿ ಪ್ರಚಾರ Read more…

ಕೊನೆ ಕ್ಷಣದಲ್ಲಿ ಸಮಸ್ಯೆ ಸಾಧ್ಯತೆ: ಸಿಇಟಿ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸೂಚನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಿಇಟಿ ಪರೀಕ್ಷೆಯ 50,000 ವಿದ್ಯಾರ್ಥಿಗಳು ಇನ್ನೂ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಂಡಿಲ್ಲವೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಒಟ್ಟಾರೆ Read more…

ಯಾವ ಚಹಾ ಜೊತೆ ಯಾವ ಸ್ನ್ಯಾಕ್ಸ್ ಬೆಸ್ಟ್ ಕಾಂಬಿನೇಷನ್……?

ಬಿಸಿಬಿಸಿ ಚಹಾ ಜೊತೆ ಏನಾದರೂ ತಿನಿಸು ತಿನ್ನಲು ಬಹುತೇಕ ಜನರಿಗೆ ಇಷ್ಟವಾಗುತ್ತದೆ. ಹಾಗಂತ ಎಲ್ಲಾ ವಿಧದ ಚಹಾಗಳಿಗೂ ಎಲ್ಲಾ ತಿನಿಸು ಹೊಂದುವುದಿಲ್ಲ. ಕೆಲವು ಚಹಾದ ಜೊತೆ ನಿರ್ದಿಷ್ಟ ತಿಂಡಿ Read more…

ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯೋದ್ರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ….?

ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ Read more…

ತಲೆನೋವಿಗೆ ಕಾರಣವಾಗುತ್ತೆ ನಿಮಗೆ ಗೊತ್ತಿರದ ಈ ʼಸಿಂಪಲ್ʼ ಸಂಗತಿ

ತಲೆನೋವು ಎಲ್ಲರಿಗೂ ಇರುವ ಸಮಸ್ಯೆ. ಒಮ್ಮೆ ತಲೆನೋವು ಶುರುವಾಯ್ತು ಅಂದ್ರೆ ಒಂಥರಾ ಕಿರಿಕಿರಿ. ಅದು ಕಡಿಮೆಯಾಗುವವರೆಗೂ ನೆಮ್ಮದಿಯಿರೋದಿಲ್ಲ. ದೀರ್ಘಕಾಲದಿಂದ ನೀವೇನಾದ್ರೂ ತಲೆನೋವು ಅನುಭವಿಸುತ್ತಿದ್ದರೆ ಆದಷ್ಟು ಬೇಗ ವೈದ್ಯರನ್ನು ಭೇಟಿ Read more…

‘ದಾಲ್ಚಿನ್ನಿ’ಯಿಂದ ಪರಿಹರಿಸಿಕೊಳ್ಳಿ ಈ ಸೌಂದರ್ಯ ಸಮಸ್ಯೆ

ದಾಲ್ಚಿನ್ನಿ ಚಕ್ಕೆ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಇದನ್ನು ಯಾವ ಅಡುಗೆಯಲ್ಲಿ ಹಾಕಿದರೂ ಘಮಘಮಿಸುವ ಸುವಾಸನೆ ಬರುತ್ತದೆ. ಅಡುಗೆ ಮನೆಯಲ್ಲಿ ಈ ಚಕ್ಕೆ ಇದ್ದೇ ಇರುತ್ತದೆ. ದಾಲ್ಚಿನ್ನಿ ಚಕ್ಕೆ Read more…

ತಡರಾತ್ರಿ ಬೆಂಗಳೂರಿಗೆ ಉಗ್ರರು ಶಿಫ್ಟ್: ಇಂದು ನ್ಯಾಯಾಧೀಶರ ಎದುರು ಹಾಜರು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ 43 ದಿನಗಳಿಂದ ತಲೆಮರೆಸಿಕೊಂಡಿದ್ದ ಶಿವಮೊಗ್ಗ ಐಸಿಸ್ ಮಾಡ್ಯೂಲ್ ನ ಇಬ್ಬರು ಮೋಸ್ಟ್ ವಾಂಟೆಡ್ ಶಂಕಿತ ಉಗ್ರರನ್ನು ಕೊಲ್ಕತ್ತಾ ಸಮೀಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...