alex Certify Live News | Kannada Dunia | Kannada News | Karnataka News | India News - Part 707
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ಹರೀಶ್ ಪೂಂಜಾ ರಾಜಕೀಯದಲ್ಲಿ ಇನ್ನೂ ಬಚ್ಚಾ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ‘ಕಲೆಕ್ಷನ್ ಮಾಸ್ಟರ್’ ಎಂದು ಪೋಸ್ಟ್ ಹಾಕಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಸಿಎಂ Read more…

ಬರಗಾಲದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿಯದೇ ಪ್ರಧಾನಿ ಮೋದಿ ಮೌನಿಯಾಗಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಬರಗಾಲದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿಯದೇಕಾವೇರಿ ವಿಚಾರದಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ಮೌನಿಯಾದ್ದದ್ದು ಯಾಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು Read more…

ಗಗನಕ್ಕೇರುತ್ತಿದೆ ಈರುಳ್ಳಿ ಬೆಲೆ : ದೀಪಾವಳಿಗೂ ಮುನ್ನ 100 ರೂ.ಗೆ ಏರಿಕೆ ಸಾಧ್ಯತೆ

ಬೆಂಗಳೂರು: ಬೇಡಿಕೆಯ ಹೆಚ್ಚಳ ಮತ್ತು ಪೂರೈಕೆಯ ಕೊರತೆಯಿಂದಾಗಿ ಈರುಳ್ಳಿಯ ಚಿಲ್ಲರೆ ಮತ್ತು ಸಗಟು ಬೆಲೆಯಲ್ಲಿ ಹೆಚ್ಚಳವಾಗಿದೆ. ಮಳೆಯ ಕೊರತೆಯು ರಾಜ್ಯದಲ್ಲಿ ಈರುಳ್ಳಿ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ. ವರದಿಗಳ Read more…

UIDAI Update : `ಆಧಾರ್ ಕಾರ್ಡ್’ ಅಪ್ಡೇಟ್ ಗೆ ಯಾವ ದಾಖಲೆಗಳು ಬೇಕು? ಇಲ್ಲಿದೆ ಸಂಪೂರ್ಣ ಪಟ್ಟಿ

ನವದೆಹಲಿ : ಯುಐಡಿಎಐ ನೀಡುವ ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಮೊಬೈಲ್ ಸಿಮ್ ಮತ್ತು ಸರ್ಕಾರಿ ಕೆಲಸಗಳಿಗೂ ಆಧಾರ್ ಕಾರ್ಡ್ ಅಗತ್ಯವಿದೆ. ಮನೆಯ ವಿಳಾಸವನ್ನು ಬದಲಾಯಿಸಿದ ನಂತರ Read more…

BREAKING : ರಾಜ್ಯದ 8 ಮಂದಿ ಸಾಧಕರಿಗೆ ಸರ್ಕಾರದಿಂದ ‘ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಪ್ರದಾನ

ಬೆಂಗಳೂರು : ವಿಧಾನಸೌಧದಲ್ಲಿ ಇಂದು ರಾಜ್ಯಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆದಿದ್ದು, ಎಂಟು ಜನರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಪರಿಶಿಷ್ಟ Read more…

ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ 111 ಪದಕಗಳು : ಇತಿಹಾಸ ನಿರ್ಮಿಸಿದ ಭಾರತೀಯ ಪ್ಯಾರಾ ಅಥ್ಲೀಟ್ ಗಳು| Asian Para Games

ನವದೆಹಲಿ: ಭಾರತೀಯ ಪ್ಯಾರಾ-ಅಥ್ಲೀಟ್ಗಳು ಶನಿವಾರ ಹ್ಯಾಂಗ್ಝೌ ಏಷ್ಯನ್ ಪ್ಯಾರಾ ಗೇಮ್ಸ್ ಅಭಿಯಾನವನ್ನು ಅಭೂತಪೂರ್ವ 111 ಪದಕಗಳೊಂದಿಗೆ ಕೊನೆಗೊಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಅಕ್ಟೋಬರ್ 23 ರಿಂದ 28 ರವರೆಗೆ Read more…

‘ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರುತ್ತಾರೆ’ : ಸಚಿವ H.C ಮಹದೇವಪ್ಪ ಹೇಳಿಕೆ

ಬೆಂಗಳೂರು : ಸಿದ್ದರಾಮಯ್ಯ ಅವರೇ ರಾಜ್ಯದಲ್ಲಿ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಮಹದೇವಪ್ಪ Read more…

GOOD NEWS: ಶಿವಮೊಗ್ಗ ಏರ್ ಪೋರ್ಟ್ ನಿಂದ ಸಂಜೆ ವೇಳೆಯೂ ವಿಮಾನ ಹಾರಾಟ; ನವೆಂಬರ್ ನಿಂದ ತಿರುಪತಿ ಸೇರಿದಂತೆ ಈ ನಗರಗಳಿಗೂ ವಿಮಾನ ಸೌಲಭ್ಯ

ಶಿವಮೊಗ್ಗ: ಶಿವಮೊಗ್ಗ ಏರ್ ಪೋರ್ಟ್ ನಿಂದ ನವೆಂಬರ್ ನಿಂದ ಸಂಜೆ ವೇಳೆಯಲ್ಲಿಯೂ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾನಕ್ಕೆ ಸಧ್ಯ ಇಂಡಿಗೋ Read more…

ಪ್ರಧಾನಿ ಮೋದಿ ದಿನಕ್ಕೆ 14-16 ಗಂಟೆ ಕೆಲಸ ಮಾಡುತ್ತಾರೆ: ನಾರಾಯಣ ಮೂರ್ತಿ ಸಲಹೆಗೆ ಉದ್ಯಮಿ ಸಜ್ಜನ್ ಜಿಂದಾಲ್ ಬೆಂಬಲ

ನವದೆಹಲಿ: ಭಾರತದಲ್ಲಿ ಯುವಕರು ವಾರಕ್ಕೆ ಕನಿಷ್ಠ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂಬ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆಯನ್ನು ಕೈಗಾರಿಕೋದ್ಯಮಿ ಸಜ್ಜನ್ ಜಿಂದಾಲ್ Read more…

ಉಪ್ಪಾರ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಉಪ್ಪಾರ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಸಾಲ ಸೌಲಬಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನವಾಗಿದ್ದು, ಆಸಕ್ತರು Read more…

BREAKING : ಗಾಝಾದಲ್ಲಿ 150 ಹಮಾಸ್ ಭೂಗತ ನೆಲೆಗಳ ಮೇಲೆ ಇಸ್ರೇಲ್ ಪಡೆಗಳು ದಾಳಿ : `IDF’ ಮಾಹಿತಿ

ಗಾಝಾ  : ಗಾಝಾ ಪಟ್ಟಿಯ ಮೇಲೆ ರಾತ್ರಿಯಿಡೀ ನಡೆದ ಕಾರ್ಯಾಚರಣೆಯಲ್ಲಿ ಸೈನಿಕರು ಮತ್ತು ಹಮಾಸ್ ಭಯೋತ್ಪಾದಕರ ನಡುವೆ ಘರ್ಷಣೆಗಳು ನಡೆದಿವೆ ಎಂದು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ತಿಳಿಸಿವೆ. Read more…

ಭೀಕರ ಅಪಘಾತ : ಪಿಕಪ್ ಗೆ ಟ್ರಕ್ ಡಿಕ್ಕಿಯಾಗಿ 6 ಮಂದಿ ಸಾವು, ಹಲವರಿಗೆ ಗಾಯ

ಬೆಂಗಳೂರು: ಸಿಮೆಂಟ್ ಸಾಕ್ಸ್ ಸಾಗಿಸುತ್ತಿದ್ದ ಟ್ರಕ್  ,  ಪಿಕ್ ಅಪ್ ವ್ಯಾನ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಪಶ್ಚಿಮ ಮಿಡ್ನಾಪುರದ Read more…

JOB ALERT : ರಾಜ್ಯದಲ್ಲಿ 5,980 ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ

ಬೆಂಗಳೂರು : ಗ್ರಾ.ಪಂಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯದ ಎಲ್ಲ ಗ್ರಾಮ Read more…

BIGG NEWS : 200 ಹೆಲಿಕಾಪ್ಟರ್ ಗಳೊಂದಿಗೆ ಸೇನಾ ಸಮರಾಭ್ಯಾಸ ಆರಂಭಿಸಿದ ಇರಾನ್ : 3 ನೇ `ಮಹಾಯುದ್ಧ’ದ ಮುನ್ಸೂಚನೆ?

ಇರಾನ್ : ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ ಇರಾನ್ ಸೇನೆಯು 200 ಹೆಲಿಕಾಪ್ಟರ್ ಗಳೊಂದಿಗೆ ಸಮರಾಭ್ಯಸ ಪ್ರಾರಂಭಿಸಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿಯ ಮಧ್ಯೆ, ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ Read more…

BIG NEWS : ನಮ್ಮ ಶಾಸಕರಿಗೆ 50 ಕೋಟಿ ಆಫರ್ , ಸಚಿವ ಸ್ಥಾನದ ಆಮಿಷ : ರವಿ ಗಣಿಗ ಸ್ಪೋಟಕ ಹೇಳಿಕೆ

ಬಿಜೆಪಿಗೆ ಬಂದರೆ ಮಂತ್ರಿಗಿರಿ ನೀಡುತ್ತೇವೆ ಎಂದು ಹಾಗೂ ನಮ್ಮ ಶಾಸಕರಿಗೆ 50 ಕೋಟಿ ಆಫರ್ ಕೊಟ್ಟಿದ್ದಾರೆ ಎಂದು ಶಾಸಕ ರವಿ ಗಣಿಗಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

BIGG NEWS : `ಇಂಡಿಯಾ’ ಬದಲು `ಭಾರತ್’ ಹೆಸರು ಬದಲಾಯಿಸುವ ಬಗ್ಗೆ ರೈಲ್ವೆ ಸಚಿವಾಲಯದಿಂದ ಪ್ರಸ್ತಾಪ!

ನವದೆಹಲಿ : ದೇಶದಲ್ಲಿ ‘ಇಂಡಿಯಾ’ ಬದಲಿಗೆ ‘ಭಾರತ್’ ಹೆಸರಿನ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ  ರೈಲ್ವೆ ಸಚಿವಾಲಯವು ಈ ಬಗ್ಗೆ ಕೇಂದ್ರ ಸಚಿವ ಸಂಪುಟಕ್ಕೆ ನೋಟಿಸ್ ಪ್ರಸ್ತಾಪವನ್ನು Read more…

BIG NEWS: ಬಿಜೆಪಿಯ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತಿದ್ದಾರೆ; ಮತ್ತೆ ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ: ಸ್ವಪಕ್ಷದ ನಾಯಕರ ವಿರುದ್ಧವೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯ ಕೆಲ ನಾಯಕರ ದುರಹಂಕಾರದಿಂದ ಹಲವು ಮುಖಂಡರು ಬೇಸತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ದಾವಣಗೆರೆಯಲ್ಲಿ Read more…

‘ರೇಷನ್ ಕಾರ್ಡ್’ ಇದ್ದವರ ಗಮನಕ್ಕೆ : ‘E-KYC’ ಮಾಡುವುದು ಹೇಗೆ..? ಇಲ್ಲಿದೆ ಮಾಹಿತಿ

ಗೃಹಲಕ್ಷ್ಮಿ ಯೋಜನೆ, ಕಿಸಾನ್ ಯೋಜನೆ, ಅನ್ನಭಾಗ್ಯ ಯೋಜನೆ ಸೇರಿದಂತೆ ಎಲ್ಲಾ ಯೋಜನೆಗೆ ಪಡಿತರ ಹಣ ಬರಬೇಕೆಂದರೆ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ E-KYC ಆಗಿರಲೇಬೇಕು, ಇ – Read more…

BREAKING : ಕಜಕಿಸ್ತಾನದ ಗಣಿಯಲ್ಲಿ ಭೀಕರ ಅಗ್ನಿ ದುರಂತ : 16 ಮಂದಿ ಸಜೀವ ದಹನ

ಕಜಕಿಸ್ತಾನದ ಗಣಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಗಣಿಯನ್ನು ನಿರ್ವಹಿಸುವ ಲಕ್ಸೆಂಬರ್ಗ್ ಮೂಲದ ಉಕ್ಕು ತಯಾರಕ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಶನಿವಾರ ತಿಳಿಸಿದೆ. Read more…

`ಉಜ್ವಲ ಯೋಜನೆ’ ಫಲಾನುಭವಿಗಳೇ ಗಮನಿಸಿ : ಈ ಕೆಲಸ ಮಾಡದಿದ್ರೆ ಸ್ಟಾಪ್ ಆಗುತ್ತೆ `ಗ್ಯಾಸ್ ಸಬ್ಸಿಡಿ’ ಹಣ!

ನವದೆಹಲಿ : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಅನೇಕ ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಲೇ ಇದೆ. ಬಡವರಿಗೆ ಉಚಿತ ಪಡಿತರ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಮೂಲಕ ಬಡವರಿಗೆ ಎಲ್.‌ಪಿ.ಜಿ Read more…

Chandra Grahana 2023 : ನೆಹರು ತಾರಾಲಯದಿಂದ ಇಂದು ‘ಚಂದ್ರ ಗ್ರಹಣ’ ವೀಕ್ಷಣೆಗೆ ವ್ಯವಸ್ಥೆ

ಚಂದ್ರ ಗ್ರಹಣ ಎಂದೂ ಕರೆಯಲ್ಪಡುವ ಈ ವರ್ಷದ ಕೊನೆಯ ಚಂದ್ರ ಗ್ರಹಣ ಇಂದು ರಾತ್ರಿ ಸಂಭವಿಸಲಿದೆ. ಗ್ರಹಣವು ರಾತ್ರಿ 11:31 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮುಂಜಾನೆ 3:36 ಕ್ಕೆ Read more…

ಚಂದ್ರಗ್ರಹಣ ಯಾವಾಗ ಸಂಭವಿಸುತ್ತದೆ ? ಇದು ಸೂರ್ಯಗ್ರಹಣಕ್ಕಿಂತ ಹೇಗೆ ಭಿನ್ನವಾಗಿದೆ ತಿಳಿಯಿರಿ

ರಾತ್ರಿಯ ಆಕಾಶವನ್ನು ನೀವು ಆಕರ್ಷಕವಾಗಿ ಕಂಡರೆ, ಗ್ರಹಣ ಘಟನೆಗಳು ಬಹುಶಃ ವರ್ಷದ ನಿಮ್ಮ ನೆಚ್ಚಿನ ಸಮಯಗಳಲ್ಲಿ ಒಂದಾಗಿದೆ. ಭೂಮಿಯ ಸುತ್ತಲೂ ಚಲಿಸುವಾಗ ಚಂದ್ರನು ತನ್ನ ಸ್ಥಾನವನ್ನು ಬದಲಾಯಿಸುವುದನ್ನು ನೋಡುವುದು Read more…

Chandra Grahan 2023 : `ಚಂದ್ರಗ್ರಹಣ’ ಸಮಯದಲ್ಲಿ `ಗರ್ಭಿಣಿ’ಯರು ಈ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು…!

ಬೆಂಗಳೂರು : ಚಂದ್ರಗ್ರಹಣ ಸಮಯದಲ್ಲಿ ಗರ್ಭಿಣಿಯರು ತಮ್ಮ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದಲ್ಲಿ ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸದಿದ್ದರೆ, ಅದು ಮಹಿಳೆಯರ Read more…

BIG NEWS: ಬಿಜೆಪಿಯಿಂದ ದೊಡ್ದ ಷಡ್ಯಂತ್ರ ನಡೆದಿದೆ; ಆದ್ರೆ ಏನೂ ಪ್ರಯೋಜನವಿಲ್ಲ ಎಂದ ಡಿಸಿಎಂ

ಬೆಂಗಳೂರು: ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಸುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಹೈದರಾಬಾದ್ ಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, Read more…

Power Cut : ಮಡಿಕೇರಿಯ ಈ ಪ್ರದೇಶಗಳಲ್ಲಿ ಅ.30 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ : ಕುಶಾಲನಗರ ವ್ಯಾಪ್ತಿಯ ಹಾರಂಗಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಸುಂದರನಗರದಿಂದ ಚಿಕ್ಕತ್ತೂರು ಗ್ರಾಮದವರೆಗೆ ನಿರ್ವಹಿಸಬೇಕಿರುವುದರಿಂದ 220/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೋಗುವ ಎಸ್ಎಲ್ಎನ್ ಫೀಡರ್ನಲ್ಲಿ ಅಕ್ಟೋಬರ್, Read more…

BIGG NEWS : ಪ್ರಧಾನಿ ಮೋದಿ `ರಾಮಮಂದಿರ’ ಉದ್ಘಾಟನೆಗೆ ಹೋಗಬಾರದು : ಮೌಲಾನಾ ಮಹಮೂದ್ ಮದನಿ ಹೇಳಿಕೆ

ನವದೆಹಲಿ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮ್ ದೇವಾಲಯದ ಭವ್ಯ ಉದ್ಘಾಟನೆ ಸುಮಾರು 2 ತಿಂಗಳ ನಂತರ ನಡೆಯಲಿದೆ. ಶ್ರೀ ರಾಮ್ ತೀರ್ಥ ಕ್ಷೇತ್ರ ಟ್ರಸ್ಟ್ ನೀಡಿದ ಆಹ್ವಾನವನ್ನು Read more…

ಸರ್ಕಾರಿ ಪಿಂಚಣಿದಾರರೇ ಗಮನಿಸಿ : ಮನೆಯಲ್ಲಿ ಕುಳಿತು ‘ಲೈಫ್ ಸರ್ಟಿಫಿಕೇಟ್’ ಸಲ್ಲಿಸುವುದು ಹೇಗೆ?

ಬೆಂಗಳೂರು :  ಕೇಂದ್ರ ಸರ್ಕಾರವು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಶೇಕಡಾ 4 ರಷ್ಟು ಹೆಚ್ಚಿಸಿದೆ. ಅದೇ ಸಮಯದಲ್ಲಿ, ಇತರ ಸರ್ಕಾರಿ ನೌಕರರು ಸಹ ಸಮಯಕ್ಕೆ ಸರಿಯಾಗಿ ಪಿಂಚಣಿ ಪಡೆಯಲು ವರ್ಷಕ್ಕೊಮ್ಮೆ Read more…

BREAKING : ಕಾವೇರಿ ವಿವಾದ : ಸೋಮವಾರ ‘ಕಾವೇರಿ ನೀರು ನಿಯಂತ್ರಣ ಸಮಿತಿ’ ಸಭೆ ನಿಗದಿ

ಬೆಂಗಳೂರು : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಿಗದಿಯಾಗಿದೆ. ಸೋಮವಾರ ಮಧ್ಯಾಹ್ನ 2 ಗಂಟೆಗೆ ಸಭೆ ನಡೆಯಲಿದ್ದು Read more…

ದೀಪಾವಳಿ ಹಬ್ಬದ ಮುನ್ನ ಮನೆ ಕ್ಲೀನಿಂಗ್ ನಿಂದ ಇದೆ ಇಷ್ಟೊಂದು ಲಾಭ

ದೀಪಾವಳಿ ಹತ್ತಿರ ಬರ್ತಿದೆ. ಎಲ್ಲೆಡೆ ತಯಾರಿ ಜೋರಾಗಿ ನಡೆದಿದೆ. ದೀಪಾವಳಿ ಸಂದರ್ಭದಲ್ಲಿ ಮನೆಯನ್ನು ಸ್ವಚ್ಛಗೊಳಿಸುವ ಪದ್ಧತಿ ಅನೇಕ ಕಡೆ ಚಾಲ್ತಿಯಲ್ಲಿದೆ. ಭಾರತದಲ್ಲಿ ಪ್ರತಿ ದಿನ ಮನೆ ಸ್ವಚ್ಛಗೊಳಿಸುವ ರೂಢಿಯಿದೆ. Read more…

BIG NEWS: ಡಿ.ಕೆ.ಶಿ ಸಿಎಂ ಚರ್ಚೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮುಖ್ಯಮಂತ್ರಿ ಪಟ್ಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಸಚಿವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...