alex Certify Live News | Kannada Dunia | Kannada News | Karnataka News | India News - Part 712
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ: ಮೇ 11 ರಿಂದ ಬೇಸಿಗೆ ರಜೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಿ ಆದೇಶಿಸಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ ಅನ್ವಯವಾಗಿದ್ದ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆಯನ್ನು Read more…

ಸಂತಾನೋತ್ಪತ್ತಿ ಮೇಲೆ ಪರಿಣಾಮ ಬೀರುತ್ತದೆ ಈ ʼವಿಟಮಿನ್ʼ ಕೊರತೆ

ತಿನ್ನುವ ಆಹಾರ, ಕುಡಿಯುವ ಪಾನೀಯ ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ. ನಮ್ಮ ಜೀವನಶೈಲಿ, ಆಹಾರ ಪದ್ಧತಿ ನಮ್ಮ ಆರೋಗ್ಯ ವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪೋಷಕಾಂಶ, ಜೀವಸತ್ವಗಳು Read more…

ಬೆನ್ನು ನೋವಿನ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು

ಇತ್ತೀಚಿನ ದಿನಗಳಲ್ಲಿ ಬೆನ್ನು ನೋವು ಸಾಮಾನ್ಯ ಸಮಸ್ಯೆ ಎನ್ನುವಂತಾಗಿದೆ. ಆಯುರ್ವೇದದ ಪ್ರಕಾರ ವಾತದಿಂದ ಬೆನ್ನುನೋವು ಕಾಣಿಸಿಕೊಳ್ಳುತ್ತದೆ. ನಿಯಮಿತ ಹಾಗೂ ಕಟ್ಟುನಿಟ್ಟಿನ ಆಹಾರ ಪದ್ಧತಿಯನ್ನು ಅನುಸರಿಸಿದ್ರೆ ಈ ಬೆನ್ನು ನೋವಿನಿಂದ Read more…

ಬೇಸಿಗೆಯಲ್ಲಿ ತಂಪು ನೀಡುವ `ಫಲೂದಾ’ದ ಮೂಲ ಯಾವ ದೇಶ ಗೊತ್ತಾ….?

ಬೇಸಿಗೆ ಶುರುವಾಗಿದೆ. ಈಗ್ಲೇ ಬಿಸಿ ತಾಪ ಹೆಚ್ಚಾಗಿದ್ದು, ಏಪ್ರಿಲ್ ಅಂತ್ಯದ ವೇಳೆಗೆ ಬಿಸಿಲ ಧಗೆ ಮತ್ತಷ್ಟು ಹೆಚ್ಚಾಗಲಿದೆ. ಬೇಸಿಗೆ ಶುರುವಾಗ್ತಿದ್ದಂತೆ ಜನರ ಆಹಾರ ಪದ್ಧತಿ ಬದಲಾಗುತ್ತದೆ. ಟೀ-ಕಾಫಿ ಬದಲು Read more…

ಮೂಲಂಗಿಯಲ್ಲಿದೆ ಹಲವು ರೀತಿಯ ಪೋಷಕಾಂಶ; ಇದರ ಪ್ರಯೋಜನ ಕೇಳಿದ್ರೆ ಬೆರಗಾಗ್ತೀರಿ…..!

ಮೂಲಂಗಿಯಲ್ಲಿ ಹಲವು ರೀತಿಯ ಪೋಷಕಾಂಶಗಳಿದ್ದು, ಇದು ಕೂದಲು ಹಾಗೂ ಚರ್ಮದ ಹೊಳಪಿಗೆ ಬಹಳ ಮುಖ್ಯ. ವಿಟಮಿನ್ ಎ ಮತ್ತು ಸಿ ಯಿಂದ ಸಮೃದ್ಧವಾದ ಮೂಲಂಗಿ ಚರ್ಮಕ್ಕೆ ಪುನರ್ ಚೇತನ Read more…

ಮಕ್ಕಳಿಗೆ ಹೆಸರಿಡುವ ಮೊದಲು ಇರಲಿ ಈ ಬಗ್ಗೆ ಗಮನ

ಮಕ್ಕಳಿಗೆ ಹೆಸರಿಡುವ ಪದ್ಧತಿ ಭಾರತದಲ್ಲಿದೆ. ಹೆಸರಿಡುವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡ್ತಾರೆ. ಆದ್ರೆ ಹೆಸರು ಮಾತ್ರ ಇತ್ತೀಚಿನ ದಿನಗಳಲ್ಲಿ ಅರ್ಥ ಕಳೆದುಕೊಳ್ಳುತ್ತಿದೆ. ಹೆಸರು ಕೂಡ ವ್ಯಕ್ತಿ ಜೀವನದಲ್ಲಿ ಬಹುಮುಖ್ಯ ಪಾತ್ರ Read more…

ಬೆಳಗೆದ್ದು ಈ ಕೆಲಸ ಮಾಡಿದ್ರೆ ಮನೆಯಲ್ಲಿ ಸದಾ ನೆಲೆಸಿರುತ್ತಾಳೆ ‘ಲಕ್ಷ್ಮಿ’

ಪ್ರಾಚೀನ ಕಾಲದಲ್ಲಿ ಮಹಿಳೆಯರು ಬೆಳಿಗ್ಗೆ ಬೇಗ ಎದ್ದು ಮನೆ ಕೆಲಸ ಮಾಡಿ ಸೂರ್ಯ ಉದಯಿಸುವ ವೇಳೆಗೆ ದೇವರ ಪೂಜೆ ಮಾಡುತ್ತಿದ್ದರು. ಈಗ ಕಾಲ ಬದಲಾಗಿದೆ. ಮಹಿಳೆಯರು ಪುರುಷರ ಜೊತೆ Read more…

ಆರ್ಥಿಕ ಸಂಕಷ್ಟ ತಂದೊಡ್ಡುತ್ತೆ ಮರೆತು ಮಾಡುವ ಈ ಕೆಲಸ

ಶಾಸ್ತ್ರದಲ್ಲಿ ದಿನನಿತ್ಯ ಮಾಡುವ ಪ್ರತಿಯೊಂದು ಕೆಲಸಕ್ಕೂ ಪದ್ಧತಿ, ನಿಯಮಗಳನ್ನು ಮಾಡಲಾಗಿದೆ. ಅದ್ರಂತೆ ನಡೆದುಕೊಂಡಲ್ಲಿ ಸುಖ-ಸಮೃದ್ಧಿ ಜೊತೆಗೆ ಬಡತನ ದೂರವಾಗಿ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಬೆಳಗಿನ ಸಮಯದಲ್ಲಿ ಕೆಲಸದ ಒತ್ತಡದಲ್ಲಿರುವ ಅನೇಕರು Read more…

74 ಸಾವಿರ ರೂ. ದಾಟಿದ ಚಿನ್ನ, 84 ಸಾವಿರ ರೂ. ದಾಟಿದ ಬೆಳ್ಳಿ ದರ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್(ಶೇ. 99.9 ಶುದ್ಧತೆಯ) ಚಿನ್ನ 10 ಗ್ರಾಂ ಚಿನ್ನದ ದರ 74,080 ರೂ.ಗೆ ತಲುಪಿದ್ದು, Read more…

5 ದಶಕ ಗಣರಾಜ್ಯೋತ್ಸವ ಪರೇಡ್ ಧ್ವನಿಯಾಗಿದ್ದ ಹಿರಿಯ ನಿರೂಪಕ ಸಾವಂತ್ ನಿಧನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಸುಮಾರು ಐದು ದಶಕಗಳ ಕಾಲ ಗಣರಾಜ್ಯೋತ್ಸವ ಪರೇಡ್‌ನ ಧ್ವನಿಯಾಗಿದ್ದ ಬ್ರಿಗ್ ಚಿತ್ರಂಜನ್ ಸಾವಂತ್(ನಿವೃತ್ತ) ಅವರ ಅಂತ್ಯಕ್ರಿಯೆಯನ್ನು ಬುಧವಾರ ದೆಹಲಿಯ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿ ಮಾಡಲಾಯಿತು. ಹಿರಿಯ Read more…

ಕಾಂಗ್ರೆಸ್ ಇಲ್ಲಿ 18 ಸ್ಥಾನ ಗೆದ್ದರೆ ಜಗತ್ತಿನ 8ನೇ ಅದ್ಭುತ, ಫಲಿತಾಂಶದ ಬಳಿಕ ಕಾಂಗ್ರೆಸ್ ಧೂಳೀಪಟ: ವಿಜಯೇಂದ್ರ

ಹಾವೇರಿ: ರಾಜ್ಯದಲ್ಲಿ ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ ಬರಬೇಕು. ಬಿಜೆಪಿಗೆ ಸ್ಪಷ್ಟ ಬಹುಮತ ಬರುವವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದು ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ Read more…

ಲೋಕಸಭೆ ಚುನಾವಣೆಗೆ ಹಣದ ಹೊಳೆ ಹರಿಸಲು ಮುಂದಾಗಿದ್ದ ಪ್ರಮುಖ ಪಕ್ಷಕ್ಕೆ ಬಿಗ್ ಶಾಕ್: ವಿಫಲವಾಯ್ತು 200 ಕೋಟಿ ರೂ. ಹವಾಲಾ ಹಣ ತರುವ ಪ್ಲಾನ್

ಚೆನ್ನೈ: ಲೋಕಸಭೆ ಚುನಾವಣೆಗೆ ಮುನ್ನ ಪ್ರಮುಖ ರಾಜಕೀಯ ಪಕ್ಷವೊಂದಕ್ಕೆ ತಮಿಳುನಾಡಿಗೆ 200 ಕೋಟಿ ರೂಪಾಯಿ ಹವಾಲಾ ಹಣವನ್ನು ತರುವ ಪ್ರಯತ್ನವನ್ನು ಆದಾಯ ತೆರಿಗೆ ಇಲಾಖೆ ಬುಧವಾರ ವಿಫಲಗೊಳಿಸಿದೆ ಎಂದು Read more…

BREAKING: ಅಕ್ರಮ ಆಸ್ತಿ ಗಳಿಕೆ ಕೇಸ್ ದಾಖಲೆ ಒದಗಿಸಲು ಡಿಸಿಎಂ ಡಿಕೆಶಿಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸಲು ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ Read more…

RCB ಗಾಗಿ ಮತ್ತೊಂದು ಹಾಡು ರಿಲೀಸ್

ಐಪಿಎಲ್  ಬಂದು ಸುಮಾರು ವರ್ಷಗಳಾದರೂ ರಾಯಲ್ ಚಾಲೆಂಜರ್ಸ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇನ್ನೂ ಆದರೂ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ, ಆದರೂ ಆರ್‌ಸಿಬಿ ತಂಡದ  ಅಭಿಮಾನಿಗಳು ಈ ಸಲ ಕಪ್ Read more…

ಮಾರ್ಚ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್‌ 25 ಕಾರುಗಳಿವು; ಅಗ್ರಸ್ಥಾನದಲ್ಲಿ ಯಾವುದಿದೆ ಗೊತ್ತಾ….?

2024ರ ಮಾರ್ಚ್ ತಿಂಗಳಿನಲ್ಲಿ ಕಾರುಗಳ ಮಾರಾಟದ ಭರಾಟೆ ಜೋರಾಗಿಯೇ ಇತ್ತು. ಅತಿ ಹೆಚ್ಚು ಮಾರಾಟವಾದ 25 ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿಯ 10 ಕಾರುಗಳಿವೆ. ಟಾಟಾ ಮೋಟಾರ್ಸ್‌ನ 4 Read more…

ಹೊಸ ಅವತಾರದಲ್ಲಿ ಮಾರುಕಟ್ಟೆಗೆ ಬಂದಿದೆ ಬಜಾಜ್ ಪಲ್ಸರ್ N250; ಇಲ್ಲಿದೆ ಬೈಕ್‌ನ ಫೀಚರ್ಸ್‌ ಹಾಗೂ ಬೆಲೆಯ ವಿವರ

ಬಜಾಜ್ ಆಟೋ ತನ್ನ ಪಲ್ಸರ್ N250 ಮಾದರಿಯನ್ನು ಕೆಲವು ನವೀಕರಣಗಳೊಂದಿಗೆ ಬಿಡುಗಡೆ ಮಾಡಿದೆ. ಈ ಹೊಸ ಬೈಕ್‌ನ ಬೆಲೆಯನ್ನು ಕೂಡ ಬಜಾಜ್ ಕಂಪನಿ ಸ್ವಲ್ಪ ಹೆಚ್ಚಿಸಿದೆ. ಇದರ ಡಿಸ್‌ಪ್ಲೇನಲ್ಲಿ Read more…

ಹಿಂದೂಗಳ ವೋಟ್ ಅವಶ್ಯಕತೆ ಇಲ್ಲ ಎಂದು ಸಿಎಂ ಹೇಳಿದಂತೆ ನಕಲಿ ವರದಿ ಪೋಸ್ಟ್ ವೈರಲ್: ಪ್ರಕರಣ ದಾಖಲು

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿಎಂ ವಿರುದ್ಧ ಅಪಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಸೈಬರ್ ಕ್ರೈಂ ಪೊಲೀಸರಿಗೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಹೇಳಿರುವಂತೆ ನಕಲಿ Read more…

ಮದ್ಯ ಸೇವನೆ ಹಿನ್ನಲೆ ಪ್ರಯಾಣಕ್ಕೆ ನಿರಾಕರಣೆ: ದೊಡ್ಡಕಲ್ಲಸಂದ್ರ ಘಟನೆ ಬಗ್ಗೆ BMRCL ಸ್ಪಷ್ಟನೆ

ಬೆಂಗಳೂರು: ಬಿಎಂಆರ್‌ಸಿಎಲ್ ನಿಂದ ದೊಡ್ಡ ಕಲ್ಲಸಂದ್ರ ಘಟನೆ ಬಗ್ಗೆ ಸ್ಪಷ್ಟೀಕರಣ ನೀಡಲಾಗಿದೆ. ಮದ್ಯ ಸೇವಿಸಿ ಮೆಟ್ರೋದಲ್ಲಿ ಪ್ರಯಾಣಿಸಲು ವ್ಯಕ್ತಿಯೊಬ್ಬ ಮುಂದಾಗಿದ್ದ ವೇಳೆ ಮೆಟ್ರೋ ಭದ್ರತಾ ಸಿಬ್ಬಂದಿ ಆತನ ತಪಾಸಣೆ Read more…

ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಾವು

ಕೋಲಾರ: ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ, ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸಹೋದರರಾದ ಪವನ್ ಕುಮಾರ್, ಮಧು ಕುಮಾರ್ ನೀರು Read more…

ಕೇಜ್ರಿವಾಲ್ ಜೈಲು ಸೇರಿದ ಬೆನ್ನಲ್ಲೇ ಆಪ್ ಮೊದಲ ವಿಕೆಟ್ ಪತನ: ಸಚಿವ ರಾಜ್ ಕುಮಾರ್ ಆನಂದ್ ರಾಜೀನಾಮೆ

ನವದೆಹಲಿ: ಅರವಿಂದ್ ಕೇಜ್ರಿವಾಲ್ ಸಂಪುಟದ ಸಮಾಜ ಕಲ್ಯಾಣ ಸಚಿವರಾಗಿದ್ದ ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ರಾಜ್ ಕುಮಾರ್ ಆನಂದ್ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಪಟೇಲ್ Read more…

BREAKING : ನಿರ್ಮಾಪಕಿ ‘ಗೀತಾ ಶಿವರಾಜ್ ಕುಮಾರ್’ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು.!

ಬೆಂಗಳೂರು : ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ವಿರುದ್ಧ ಚುನಾವಣೆ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿರುವ ಗೀತಾ ಶಿವರಾಜ್ ಕುಮಾರ್ Read more…

BIG NEWS : ‘ಈ ವಿಷಕಾರಿ ಹ್ಯಾಂಡ್ ಸ್ಯಾನಿಟೈಜರ್ ಗಳು ಕುರುಡುತನ, ಕೋಮಾ ಅಪಾಯವನ್ನು ಹೆಚ್ಚಿಸಬಹುದು’ : ವರದಿ

ವಿಷಕಾರಿ ಹ್ಯಾಂಡ್ ಸ್ಯಾನಿಟೈಜರ್ ಗಳು ಕುರುಡುತನ, ಕೋಮಾ ಅಪಾಯವನ್ನು ಹೆಚ್ಚಿಸಬಹುದು ಎಂದು ವರದಿಯೊಂದು ತಿಳಿಸಿದೆ. ಹೌದು, ಹಲವಾರು ಹ್ಯಾಂಡ್ ಸ್ಯಾನಿಟೈಜರ್ ಗಳನ್ನು ಈಗ ಪರಿಶೀಲನೆ ಮಾಡಲಾಗುತ್ತಿದ್ದು ಮತ್ತು ಮೆಥನಾಲ್ Read more…

BIG NEWS: ಪಾದಯಾತ್ರೆ ಎಂದು ರಸ್ತೆಯಲ್ಲಿ ತೂರಾಡಿದ್ದು ಯಾರು? ಎಂದ HDK; ನಾನು ಕುಡಿದು ತೂರಾಡಿದ್ನಾ? ಎಂದು ಗರಂ ಆದ ಡಿಸಿಎಂ ಡಿಕೆಶಿ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತೋಟದ ಮನೆಯಲ್ಲಿ ಭೋಜನ ಕೂಟ, ಮದ್ಯದ ವಾಸನೆ ಎಂಬ ಕಾಂಗ್ರೆಸ್ ಆರೋಪಕ್ಕೆ Read more…

SHOCKING : ತಮಿಳುನಾಡಿನಲ್ಲಿ ಭೀಕರ ಕಾರು ಅಪಘಾತ, ಐವರು ಸಾವು |Video Viral

ತಮಿಳುನಾಡಿನ ತಿರುಮಂಗಲಂ ಬಳಿಯ ಶಿವರಕೊಟ್ಟೈನ ವಿರುಧುನಗರ-ಮಧುರೈ ಹೆದ್ದಾರಿಯಲ್ಲಿ ಬುಧವಾರ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕುಟುಂಬದ ನಾಲ್ವರು ಸದಸ್ಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. Read more…

BREAKING : ‘ಸಿಎಂ ಸಿದ್ದರಾಮಯ್ಯ’ ವಿರುದ್ಧ ಸುಳ್ಳು ಸುದ್ದಿ : ಕಿಡಿಗೇಡಿಗಳ ವಿರುದ್ಧ ‘FIR’ ದಾಖಲು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ  ಹಬ್ಬಿಸಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ Read more…

ಹಿಂದೂಗಳ ಹಬ್ಬ , ಆಚರಣೆ ಮೇಲೆಯೂ ಕಾಂಗ್ರೆಸ್ ‘ಕಾಕದೃಷ್ಟಿ’ ಬೀರಿದೆ ; ಜೆಡಿಎಸ್ ಕಿಡಿ

ಬೆಂಗಳೂರು : ಹಿಂದೂಗಳ ಹಬ್ಬ , ಆಚರಣೆ ಮೇಲೆಯೂ ಕಾಂಗ್ರೆಸ್ ನ ‘ಕಾಕದೃಷ್ಟಿ’ ಬೀರಿದೆ ಎಂದು ಜೆಡಿಎಸ್ ತೀವ್ರವಾಗಿ ವಾಗ್ಧಾಳಿ ನಡೆಸಿದೆ. ಇಂದು ಬಿಡದಿಯಲ್ಲಿರುವ ಮಾಜಿ ಸಿಎಂ ಕುಮಾರಸ್ವಾಮಿ Read more…

ಈ ಸಲ ಮೋದಿ ಮುಖ ನೋಡಿ ಮತ ಹಾಕುವ ಪ್ರಸಂಗ ಬರಲ್ಲ ; ಸಚಿವ ಎಂ.ಬಿ ಪಾಟೀಲ್

ವಿಜಯಪುರ : ಈ ಸಲ ಮೋದಿ ಮುಖ ನೋಡಿ ಮತ ಹಾಕುವ ಪ್ರಸಂಗ ಬರಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆ ಬುಧವಾರ ನಡೆದ Read more…

ಆರ್.ಎಸ್.ಎಸ್ ಡ್ರೆಸ್ ನಲ್ಲಿಯೇ ಬಂದು ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಹಿರಿಯ ಕಾರ್ಯಕರ್ತ

ಗದಗ: ಆರ್.ಎಸ್.ಎಸ್ ನಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿ ಹಿರಿಯ ಕಾರ್ಯಕರ್ತರೊಬ್ಬರು ಆರ್.ಎಸ್.ಎಸ್ ಗಣವೇಷದಲ್ಲಿಯೇ ಬಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾಂಗ್ರೆಸ್ Read more…

ಚುನಾವಣಾ ನೀತಿ ಸಂಹಿತೆ ; ರಾಜ್ಯಾದ್ಯಂತ ಇದುವರೆಗೆ 1,469 ಪ್ರಕರಣಗಳು ದಾಖಲು.!

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ರಾಜ್ಯಾದ್ಯಂತ ಇದುವರೆಗೆ 1,469 ಪ್ರಕರಣಗಳು ದಾಖಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ Read more…

BREAKING : ‘ದ್ವಿತೀಯ ಪಿಯುಸಿ’ ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಏ.29 ರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...