alex Certify Live News | Kannada Dunia | Kannada News | Karnataka News | India News - Part 712
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೀಪಾವಳಿಗೆ ರಾಜ್ಯಾದ್ಯಂತ ರಾತ್ರಿ 8 ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

ಬೆಂಗಳೂರು: ದೀಪಾವಳಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಿದ್ದು, ದಿನಕ್ಕೆ 2 ಗಂಟೆ ಮಾತ್ರ ಸುಡುಮದ್ದು ಸಿಡಿಸಲು ಅವಕಾಶ ನೀಡಲಾಗಿದೆ. ರಾಜ್ಯಾದ್ಯಂತ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ Read more…

Watch Video : ‘ವೀರ ಮಕ್ಕಳ’ ಕುಣಿತಕ್ಕೆ ಮಸ್ತ್ ಸ್ಟೆಪ್ ಹಾಕಿದ ಸಿಎಂ ಸಿದ್ದರಾಮಯ್ಯ : ವಿಡಿಯೋ ವೈರಲ್

ಬೆಂಗಳೂರು : ವೀರ ಮಕ್ಕಳ ಕುಣಿತಕ್ಕೆ ಸಿಎಂ ಸಿದ್ದರಾಮಯ್ಯ ಮಸ್ತ್ ಸ್ಟೆಪ್ ಹಾಕಿದ್ದು, ವಿಡಿಯೋ ವೈರಲ್ ಆಗಿದೆ. ಹಂಪಿಯಲ್ಲಿ ನಡೆದ ‘ಕರ್ನಾಟಕ ಸಂಭ್ರಮ-50’ರ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ Read more…

BIG NEWS: ಕಾಂತರಾಜ ವರದಿಗೆ ವಿರೋಧ, ಹೊಸ ಜಾತಿಗಣತಿಗೆ ಆಗ್ರಹ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ ಸಿದ್ಧಪಡಿಸಿದ್ದ ಜಾತಿ ಗಣತಿ ವರದಿ ಸ್ವೀಕಾರಕ್ಕೆ ಸರ್ಕಾರ ಸಿದ್ಧತೆ ನಡೆಸಿದೆ. ವರದಿಯನ್ನು ಸ್ವೀಕರಿಸಬೇಕೆಂಬ ಬೇಡಿಕೆ ಪ್ರಬಲವಾಗುತ್ತಿದ್ದು, ಇದರ ನಡುವೆಯೇ Read more…

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು : ಐದು ವರ್ಷ ನಾನೇ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ Read more…

BIG NEWS : ಇಂದು ಮಧ್ಯಾಹ್ನ 2 ಗಂಟೆಗೆ ‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ’ ನಿಗದಿ

ನವದೆಹಲಿ : ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2 ಗಂಟೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಿಗದಿಯಾಗಿದೆ. ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ Read more…

BIG NEWS: ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ: ಸಾಣೇಹಳ್ಳಿ ಶ್ರೀ

ಚಿತ್ರದುರ್ಗ: ಮನೆಗಳಲ್ಲಿ, ವೇದಿಕೆ ಕಾರ್ಯಕ್ರಮಗಳಲ್ಲಿ ವಿಘ್ನನಿವಾರಕನನ್ನಾಗಿ ಗಣಪತಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ, ಅದರ ಬದಲಿಗೆ ವಾಸ್ತವಕ್ಕೆ ತಕ್ಕನಾದ ವಚನಗಳನ್ನು ಪಠಿಸಬೇಕು ಎಂದು ಸಾಣೆಹಳ್ಳಿ ಮಠದ ಪಂಡಿತಾರಾಧ್ಯ Read more…

ಗಮನಿಸಿ : ಅಸಂಘಟಿತ ಕಾರ್ಮಿಕರಿಂದ ಅಪಘಾತ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕೇಂದ್ರ ಸರ್ಕಾರದ ಇ-ಶ್ರಮ ಪೋರ್ಟಲ್ನಲ್ಲಿ ನೋಂದಣಿಯಾದ ಅಸಂಘಟಿತ ಕಾರ್ಮಿಕರು ಅಪಘಾತಗೊಂಡಿದ್ದಲ್ಲಿ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ಅಪಘಾತ ಪರಿಹಾರಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಸಂಘಟಿತ ಕಾರ್ಮಿಕರಾಗಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾಲಿ ಉಳಿದ ಮೆಡಿಕಲ್ ಸೀಟು ಭರ್ತಿಗೆ ವಿಶೇಷ ಕೌನ್ಸೆಲಿಂಗ್

ಬೆಂಗಳೂರು: 133 ಉಳಿಕೆ ವೈದ್ಯಕೀಯ ಸೀಟು ತುಂಬಲು ನವೆಂಬರ್ 7ರಿಂದ 10ರವರೆಗೆ ವಿಶೇಷ ಕೌನ್ಸೆಲಿಂಗ್ ನಡೆಸಲಾಗುವುದು. ನವೆಂಬರ್ 15ರೊಳಗೆ ಪ್ರವೇಶ ಪಡೆಯಬೇಕಿದೆ. ರಾಜ್ಯದಲ್ಲಿ ಅಂತಿಮ ಸುತ್ತಿನ ಸೀಟು ಹಂಚಿಕೆಯ Read more…

Gruha Lakhsmi Scheme : ‘ಗೃಹಲಕ್ಷ್ಮಿ’ ಹಣದ ನಿರೀಕ್ಷೆಯಲ್ಲಿರುವ ಯಜಮಾನಿಯರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು : ‘ ಗೃಹಲಕ್ಷ್ಮಿ’ ಯೋಜನೆಯ ಹಣದ ನಿರೀಕ್ಷೆಯಲ್ಲಿರುವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಊ ತಿಂಗಳು 100% ಅರ್ಜಿದಾರ Read more…

ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ : ಇಂದಿನಿಂದ 2 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನವದೆಹಲಿ : ನಗರದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದಾಗಿ ದೆಹಲಿ ಸರ್ಕಾರ ಗುರುವಾರ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ 48 ಗಂಟೆಗಳ ಶಾಲೆಯನ್ನು ಮುಚ್ಚುವುದಾಗಿ ಘೋಷಿಸಿದೆ. ದೆಹಲಿಯ ಶಾಲೆಗಳು Read more…

ಇಂದಿನಿಂದ 12 ದಿನ ‘ಹಾಸನಾಂಬೆ’ ದೇವಾಲಯ ಭಕ್ತರಿಗೆ ಮುಕ್ತ : ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ

ಹಾಸನ :  ವರ್ಷಕ್ಕೆ ಒಂದು ಬಾರಿ ದರ್ಶನ ನೀಡುವ  ಹಾಸನಾಂಬೆಯ  ಗರ್ಭಗುಡಿ ಬಾಗಿಲು ಓಪನ್  ಆಗಿದ್ದು,   ಇಂದಿನಿಂದ 12 ದಿನ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. . ಆಶ್ವೀಜ Read more…

GOOD NEWS : ಹಿಂದುಳಿದ ವರ್ಗಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಬೆಂಗಳೂರು: ಹಿಂದುಳಿದ ವರ್ಗಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಲಾಗಿದೆ. 2023-24 ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಡಿ.ದೇವರಾಜ ಅರಸು ಹಿಂದುಳಿದ Read more…

ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೇಜೋವಧೆ ಮಾಡಿದವರ ಬಂಧನಕ್ಕೆ ಆಗ್ರಹ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ತೇಜೋವಧೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ. ರಮೇಶ್ ಜಾರಕಿಹೊಳಿ ಅವರನ್ನು ಅವಮಾನಿಸಲು ಪೋಸ್ಟರ್ ಅಂಟಿಸಿ ತೇಜೋವಧೆ ಮಾಡಿದವರನ್ನು Read more…

JOB FAIR : ನ.19 ರಂದು ಮೈಸೂರಲ್ಲಿ ‘ಅನ್ನದಾತರ ಮಕ್ಕಳಿಗಾಗಿ ಉದ್ಯೋಗ ಮೇಳ ‘ ಆಯೋಜನೆ

ಬೆಂಗಳೂರು : ರೈತರ ಮಕ್ಕಳಿಗೆ ಗುಡ್ ನ್ಯೂಸ್ … ನ.19 ರಂದು ಮೈಸೂರಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಮೈಸೂರಿನ ಹೆಬ್ಬಾಳ ಇಂಡಸ್ಟ್ರಿಯಲ್ ಎಸ್ಟೇಟ್ ನ ಇನ್ಪೋಸಿಸ್ Read more…

ಝೀಕಾ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯದಲ್ಲಿ ಇದುವರೆಗೆ ಯಾವುದೇ ವ್ಯಕ್ತಿಯಲ್ಲಿ ವೈರಾಣು ಪತ್ತೆಯಾಗಿಲ್ಲ

ಬೆಂಗಳೂರು: ರಾಜ್ಯದಲ್ಲಿ ಝೀಕಾ ವೈರಾಣು ಇದುವರೆಗೆ ಯಾವುದೇ ವ್ಯಕ್ತಿಯಲ್ಲಿ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಮಾತ್ರ ವೈರಾಣು ದೃಡಪಟ್ಟಿದ್ದು ಆತಂಕ ಪಡುವ Read more…

ಊಟದ ಬಳಿಕ ಒಂದು ತುಂಡು ಬೆಲ್ಲ ತಿನ್ನಿ, ನಿಮ್ಮ ಆರೋಗ್ಯ ರಕ್ಷಿಸಿಕೊಳ್ಳಿ

ಬೆಲ್ಲವನ್ನು ಇಷ್ಟಪಡದವರು ಯಾರೂ ಇರಲಿಕ್ಕಿಲ್ಲವೇನೋ? ಕರಾವಳಿ ಬದಿಯ ಅಡುಗೆ ಪದ್ಧತಿಗಳಲ್ಲಿ ಸಾಮಾನ್ಯವಾಗಿ ಬೆಲ್ಲವನ್ನು ಬಳಸುತ್ತಾರೆ. ಹಳ್ಳಿ ಕಡೆಗಳಲ್ಲಿ ಮನೆಗೆ ಯಾರಾದರೂ ಅತಿಥಿಗಳು ಬಂದರೆ ಅವರಿಗೆ ನೀರಿನೊಂದಿಗೆ ಬೆಲ್ಲವನ್ನು ಕೊಡುವ Read more…

‘ಪೋಕ್ಸೊ ಕಾಯ್ದೆ’ ಒಮ್ಮತದ ಪ್ರಣಯ ಸಂಬಂಧಗಳನ್ನು ಅಪರಾಧೀಕರಿಸಲು ಅಲ್ಲ: ಹೈಕೋರ್ಟ್ ಮಹತ್ವದ ಅಭಿಪ್ರಾಯ

ಅಲಹಾಬಾದ್: ಲೈಂಗಿಕ ಅಪರಾಧಗಳಿಂದ ಮಕ್ಕಳ ತಡೆಗಟ್ಟುವಿಕೆ (ಪೋಕ್ಸೊ) ಕಾಯ್ದೆಯು ಹದಿಹರೆಯದವರ ನಡುವಿನ ಒಮ್ಮತದ ಪ್ರಣಯ ಸಂಬಂಧಗಳನ್ನು ಅಪರಾಧೀಕರಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಹದಿನೆಂಟು ವರ್ಷಕ್ಕಿಂತ Read more…

ದೇಹದಲ್ಲಿನ ಟಾಕ್ಸಿನ್ ಅನ್ನು ಹೊರಹಾಕುತ್ತದೆ ಸಪೋಟ ಹಣ್ಣು

ಸಪೋಟ ಹಣ್ಣು ಹೆಸರು ಕೇಳುತ್ತಲೇ ಬಾಯಲ್ಲಿ ನೀರು ಬರುತ್ತದೆ. ಇದರಲ್ಲಿ ಕಾರ್ಬೋ ಹೈಡ್ರೇಟ್, ಫೈಬರ್, ಕಬ್ಬಿಣದಂಶ, ವಿಟಮಿನ್ ಎ, ವಿಟಮಿನ್ ಸಿ, ಕ್ಯಾಲ್ಸಿಯಂ ಹೇರಳವಾಗಿದೆ. ಇದು ಜೀರ್ಣ ಕ್ರಿಯೆಯನ್ನು Read more…

Gruha Lakshmi Scheme : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ತಿಂಗಳು ಶೇ.100 ರಷ್ಟು ‘ಗೃಹಲಕ್ಷ್ಮಿ’ ಹಣ ಪಾವತಿ

ಬೆಂಗಳೂರು :   ಯಜಮಾನಿಯರಿಗೆ ಗುಡ್ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು,  ಈ ತಿಂಗಳು ಶೇ.100 ರಷ್ಟು ಗೃಹಲಕ್ಷ್ಮಿ ಹಣ ಪಾವತಿಗೆ ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, Read more…

ಲೋಕಸಭೆ ಚುನಾವಣೆ : ನಾಳೆ 15 ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು :  ಲೋಕಸಭೆ ಚುನಾವಣೆಗೆ ರಾಜ್ಯ ಸರ್ಕಾರ ಸಜ್ಜಾಗಿದ್ದು,  ನಾಳೆ 15 ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ Read more…

ಚಳಿಗಾಲದಲ್ಲಿ ಡ್ರೈ ಫ್ರೂಟ್ಸ್ ತಿನ್ನುವ ಮುನ್ನ ನಿಮಗಿದು ತಿಳಿದಿರಲಿ

ಡ್ರೈ ಫ್ರೂಟ್ಸ್‌ ಆರೋಗ್ಯಕ್ಕೆ ಪ್ರಯೋಜನಕಾರಿ ಅನ್ನೋದು ನಮಗೆಲ್ಲ ಗೊತ್ತಿದೆ. ಗೋಡಂಬಿ, ವಾಲ್‌ನಟ್, ಬಾದಾಮಿ ಮತ್ತು ಕಡಲೆಕಾಯಿ ಉಷ್ಣದ ಪರಿಣಾಮವನ್ನು ಹೊಂದಿವೆ. ಹಾಗಾಗಿ ಇವುಗಳನ್ನು ಚಳಿಗಾಲದಲ್ಲಿ ಹೆಚ್ಚಾಗಿ ತಿನ್ನಲು ಸಲಹೆ Read more…

ಎಚ್ಚರ : ಒಪ್ಪಿಗೆ ಇಲ್ಲದೇ ರಸ್ತೆ ಅಗೆದರೆ ಬೀಳುತ್ತೆ ದಂಡ : ‘BBMP’ ಖಡಕ್ ಸೂಚನೆ

ಬೆಂಗಳೂರು : ಒಪ್ಪಿಗೆ ಇಲ್ಲದೇ ರಸ್ತೆ ಅಗೆದರೆ ದಂಡ ವಿಧಿಸಲಾಗುತ್ತದೆ ಎಂದು ಬಿಬಿಎಂಪಿ ಖಡಕ್ ಸೂಚನೆ ನೀಡಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. ಗುರುವಾರ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಹೊಸ ನೇಮಕಾತಿ ಹಿನ್ನೆಲೆಯಲ್ಲಿ ಈ ವರ್ಷ ಶಿಕ್ಷಕರ ವರ್ಗಾವಣೆ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ Read more…

ಪಡಿತರ ಚೀಟಿದಾರರ ಗಮನಕ್ಕೆ : ಈ ತಿಂಗಳು ತಡವಾಗಿ ಸಿಗುತ್ತೆ ಪಡಿತರ..!

ಬೆಂಗಳೂರು : ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರ ವಿತರಣೆ ಸ್ಥಗಿತಗೊಳಿಸುವ ಹಿನ್ನೆಲೆ Read more…

ಪೋಷಕಾಂಶಯುಕ್ತ ʼಶೇಂಗಾ ಚಿಕ್ಕಿʼ ತಿಂದು ನೋಡಿ…..!

ಎಣ್ಣೆಯಲ್ಲಿ ಕರಿದ ಕುರುಕುರು ತಿಂಡಿ ಸೇವನೆ ಮಾಡುವ ಬದಲು ಮನೆಯಲ್ಲೇ ತಯಾರಿಸಿ ಶೇಂಗಾ ಚಿಕ್ಕಿ ತಿನ್ನಿ. ನಿಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಿ. ಬೆಲ್ಲ ಹಾಗೂ ನೆಲಕಡಲೆಯಿಂದ ತಯಾರಿಸಿದ ಶೇಂಗಾ ಚಿಕ್ಕಿಯಲ್ಲಿ Read more…

ತುಳಸಿ ಬೀಜಗಳಲ್ಲೂ ಅಡಗಿದೆ ಆರೋಗ್ಯದ ನಿಧಿ..…!

ತುಳಸಿ ಭಾರತೀಯ ಧಾರ್ಮಿಕ ಸಂಪ್ರದಾಯಗಳಲ್ಲಿ ಅತ್ಯಂತ ಪೂಜನೀಯ. ಪ್ರತಿ ಮನೆಯಲ್ಲೂ ತುಳಸಿ ಗಿಡವನ್ನು ನೆಟ್ಟು ಪೂಜಿಸುವುದು ಸಾಮಾನ್ಯ. ಸಾಮಾನ್ಯವಾಗಿ ಅಂಗಳದಲ್ಲಿ ತುಳಸಿ ಗಿಡಗಳನ್ನು ನೆಡುತ್ತಾರೆ. ತುಳಸಿಗೆ ಆಯುರ್ವೇದದಲ್ಲೂ ಬಹಳ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ನೇಮಕಾತಿ

 ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಗೆ ಸರ್ಕಾರ ಆದೇಶಿಸಿದೆ. ಅತಿಥಿ ಉಪನ್ಯಾಸಕರನ್ನು ನೇಮಕ Read more…

BIG NEWS : ‘FDA’ ಪರೀಕ್ಷೆ ವೇಳೆ ‘OMR’ ಶೀಟ್ ದುರ್ಬಳಕೆ ಆಗಿಲ್ಲ : KEA ಸ್ಪಷ್ಟನೆ

ಬೆಂಗಳೂರು : ಎಫ್ ಡಿ ಎ ಪರೀಕ್ಷೆ ವೇಳೆ ಒ ಎಮ್ ಆರ್ ಶೀಟ್ ದುರ್ಬಳಕೆ ಆಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ. ಕೆಇಎ ನಡೆಸಿದ Read more…

ದಿಢೀರನೆ ಶ್ರೀಮಂತರಾಗಲು ಮಾಡಿ ಬಾಳೆಮರದ ಬೇರಿನ ಈ ಉಪಾಯ…..!

ಗಿಡ-ಮರಗಳನ್ನು ಬೆಳೆಸುವ ಮೂಲಕ ಪರಿಸರವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ಕೆಲವೊಂದು ಗಿಡಗಳಿಗೆ ವಾಸ್ತುಶಾಸ್ತ್ರದಲ್ಲಿಯೂ ಮಾನ್ಯತೆ ಇದೆ. ಅವುಗಳನ್ನು ಪೂಜಿಸಲಾಗುತ್ತದೆ. ದೇವರು ಮತ್ತು ದೇವತೆಗಳು ಮರ-ಗಿಡಗಳಲ್ಲಿ ನೆಲೆಸಿದ್ದಾರೆ ಎಂದು ಹೇಳಲಾಗುತ್ತದೆ. Read more…

ʻಹ್ಯಾಪಿ ಬರ್ತ್ ಡೇʼ ಎಂದಷ್ಟೆ ಬರೆದು ಐಶ್ ಅಭಿಮಾನಿಗಳ ಕೋಪಕ್ಕೆ ಗುರಿಯಾದ ಅಭಿಷೇಕ್…..!

ಬಾಲಿವುಡ್‌ ನ ಸೂಪರ್‌ ಜೋಡಿಗಳಲ್ಲಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಹೆಸರು ಮುಂದಿದೆ. ಮದುವೆಯಾದ್ಮೇಲೆ ಸಿನಿಮಾದಿಂದ ದೂರವಿರುವ ಐಶ್ವರ್ಯ ರೈ ಬಚ್ಚನ್‌ ಉತ್ತಮ ಸೊಸೆ, ತಾಯಿ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...