alex Certify Live News | Kannada Dunia | Kannada News | Karnataka News | India News - Part 713
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚುನಾವಣಾ ಪ್ರಚಾರದಲ್ಲಿ ‘ಪ್ರಧಾನಿ ಮೋದಿ’ ಫೋಟೋ ಬಳಕೆ : ಕೆ.ಎಸ್ ಈಶ್ವರಪ್ಪ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು!

ಬೆಂಗಳೂರು : ‘ ಪ್ರಧಾನಿ ಮೋದಿ’ ಫೋಟೋ ಬಳಕೆ ಮಾಡಿದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಬಿಜೆಪಿ ಬಂಡಾಯ Read more…

BIG NEWS: ಪಾದಯಾತ್ರೆ ತೆರಳುತ್ತಿದ್ದ ಭಕರ ಮೇಲೆ ಕಾಡಾನೆ ದಾಳಿ; ಮಹಿಳೆ ದುರ್ಮರಣ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ Read more…

Meat Price Hike : ಹೊಸತೊಡಕು-ರಂಜಾನ್ ಹಿನ್ನೆಲೆ ಗಗನಕ್ಕೇರಿದ ಮಾಂಸದ ಬೆಲೆ..ಯಾವುದಕ್ಕೆ ಎಷ್ಟು..?

ಯುಗಾದಿ ಹಬ್ಬದ ಮಾರನೇ ದಿನ ಆಚರಿಸುವ ಹೊಸತೊಡಕು ಹಬ್ಬದ ಹಾಗೂ ರಂಜಾನ್ ಹಬ್ಬದ ಹಿನ್ನೆಲೆ ಮಟನ್ ಬೆಲೆ ಗಗನಕ್ಕೇರಿದೆ. ಹೊಸತೊಡಕು ಹಾಗೂ ರಂಜಾನ್ ಹಬ್ಬದ ಹಿನ್ನೆಲೆ ಮಟನ್ ಗೆ Read more…

Blood Purify : ನಿಮ್ಮ ರಕ್ತವನ್ನು ಶುದ್ಧೀಕರಿಸುವುದು ನಿಮ್ಮ ಕೈಯಲ್ಲಿದೆ..! ಹೇಗೆ ತಿಳಿಯಿರಿ

ಮಾನವ ದೇಹಕ್ಕೆ ರಕ್ತದ ಅವಶ್ಯಕತೆ ತುಂಬಾ ಇದೆ. ರಕ್ತವು ದೇಹಕ್ಕೆ ಪೋಷಕಾಂಶಗಳನ್ನು ಒದಗಿಸುತ್ತದೆ. ಆದಾಗ್ಯೂ, ಕೆಲವೊಮ್ಮೆ ನಾವು ತಿನ್ನುವ ಆಹಾರದಿಂದಾಗಿ ರಕ್ತವು ದಪ್ಪವಾಗುತ್ತದೆ.ಅಥವಾ ಇದು ಕೊಬ್ಬಿನ ಪದಾರ್ಥಗಳನ್ನು ಒಳಗೊಂಡಿರುತ್ತದೆ. Read more…

ರೈತರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ ಈ ‘ಯೋಜನೆ’ ಯಡಿ ಸಿಗಲಿದೆ ಪ್ರತಿ ಎಕರೆಗೆ 13,000 ಸಹಾಯಧನ.!

ಭಾರತದಲ್ಲಿ ರೈತರಿಗೆ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ಕೇಂದ್ರ ಸರ್ಕಾರವು ರೈತರಿಗೆ ವಿಮಾ Read more…

‘ಮೊಬೈಲ್’ ಬಳಕೆದಾರರೇ ಗಮನಿಸಿ : ಏಪ್ರಿಲ್ 15 ರಿಂದ ‘ಬಂದ್’ ಆಗಲಿದೆ ಈ ಸೇವೆ..!

ಇತ್ತೀಚಿನ ದಿನಗಳಲ್ಲಿ, ಸೈಬರ್ ಅಪರಾಧ ಮತ್ತು ಆನ್ಲೈನ್ ವಂಚನೆ ಪ್ರಕರಣಗಳು ವೇಗವಾಗಿ ಹೆಚ್ಚಾಗಿದೆ. ಸೈಬರ್ ಅಪರಾಧಿಗಳು ಆನ್ ಲೈನ್ ನಲ್ಲಿ ಜನರನ್ನು ಹೊಸ ರೀತಿಯಲ್ಲಿ ಮೋಸಗೊಳಿಸುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, Read more…

‘ಆಯುಷ್ಮಾನ್ ಕಾರ್ಡ್’ ಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಹಂತ ಹಂತದ ಮಾಹಿತಿ

ಆಯುಷ್ಮಾನ್ ಭಾರತ್ ಯೋಜನೆ 2018 ರಲ್ಲಿ ಭಾರತ ಸರ್ಕಾರವು ಪರಿಚಯಿಸಿದ ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆಯಾಗಿದ್ದು, ಇದು ಅರ್ಹ ಕುಟುಂಬದ ಎಲ್ಲಾ ಸದಸ್ಯರಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. Read more…

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಸ್ಕ್ರ್ಯಾಪ್ ಗೋದಾಮಿನಲ್ಲಿ ಬೆಂಕಿ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಸ್ಕ್ರ್ಯಾಪ್ ಗೋದಾಮಿನಲ್ಲಿ ಬೆಂಕಿ ಸಂಭವಿಸಿ ಧಗ ಧಗನೆ ಹೊತ್ತಿ ಉರಿದಿರುವ ಘಟನೆ ಪರಪ್ಪನ ಅಗ್ರಹಾರ ಬಳಿ ನಡೆದಿದೆ. ಸುಮಾರು 5 Read more…

ALERT : ನಿಮ್ಮ ಮೊಬೈಲ್ ನಲ್ಲಿ ಈ ಸೆಟ್ಟಿಂಗ್ ಆನ್ ಆಗಿದ್ರೆ ಎಲ್ಲಾ ಕರೆ, ಸಂದೇಶಗಳು ಸೋರಿಕೆಯಾಗುತ್ತೆಎಚ್ಚರ..!

ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಗೆ ಬರುತ್ತಿರುವ ಸ್ಮಾರ್ಟ್ ಫೋನ್ ಗಳು ಇತ್ತೀಚಿನ ತಂತ್ರಜ್ಞಾನವನ್ನು ಹೊಂದಿವೆ. ಇವುಗಳಲ್ಲಿ, ಕಂಪನಿಗಳು ಹೊಸ ವೈಶಿಷ್ಟ್ಯಗಳನ್ನು ನೀಡುತ್ತಿವೆ. ಆದಾಗ್ಯೂ, ಮೊಬೈಲ್ನಲ್ಲಿ ಕೆಲವು ವೈಶಿಷ್ಟ್ಯಗಳಿವೆ, ಅದು ಬಳಕೆದಾರರ Read more…

BIG NEWS: ಬಿಜೆಪಿ ಪರ ಸಂದೇಶ ರವಾನೆ: ಚುನಾವಣಾ ಪ್ರಚಾರ ಆರೋಪ; ಶಿಕ್ಷಣ ಇಲಾಖೆ ನೌಕರ ಅಮಾನತು

ಹಾಸನ: ರಾಜ್ಯದಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದಂತೆ ಲೋಕಸಭಾ ಚುನಾವಣಾ ಕಾವೇರುತ್ತಿದೆ. ಬಿಜೆಪಿ ಪರ ಸಂದೇಶ ಕಳುಹಿಸಿದ್ದಕ್ಕೆ ಚುನಾವಣೆ ಪ್ರಚಾರದ ಆರೋಪದಲ್ಲಿ ಶಿಕ್ಷಣ ಇಲಾಖೆ ನೌಕರರನ್ನು ಅಮಾನತು ಮಾಡಿರುವ ಘಟನೆ Read more…

ಗಮನಿಸಿ : ಕೇಂದ್ರೀಯ ವಿದ್ಯಾಲಯಗಳಲ್ಲಿ 1- 8 ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ..!

ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ 1ನೇ ತರಗತಿಯಿಂದ 8  ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿ ಪಡೆಯಲು ಆನೈನ್ ಮತ್ತು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಖಾಸಗಿ Read more…

ಸುಳ್ಳು ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಎಚ್ಚರ ವಹಿಸಿ…! ; ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ಸುಳ್ಳು ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!! ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್ ಫ್ಯಾಕ್ಟರಿಯನ್ನು Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ದಿಢೀರ್ ಭೇಟಿಯಾದ ವೈ.ಎಸ್.ಶರ್ಮಿಳಾ ರೆಡ್ಡಿ

ಬೆಂಗಳೂರು: ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ, ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ರೆಡ್ಡಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದಿಢೀರ್ ಭೇಟಿಯಾಗಿದ್ದಾರೆ. ಏಕಾಏಕಿ ಬೆಂಗಳೂರಿನ Read more…

‘ನೈಟ್ ಕರ್ಫ್ಯೂ’ ಚಿತ್ರದ ಟ್ರೈಲರ್ ರಿಲೀಸ್

ರವೀಂದ್ರ ನಿರ್ದೇಶನದ ‘ನೈಟ್ ಕರ್ಫ್ಯೂ’ ಸಿನಿಮಾ ಇದೇ ಶುಕ್ರವಾರ ರಾಜ್ಯಾದ್ಯಂತ ತೆರೆ ಕಾಣಲಿದ್ದು, ಇದಕ್ಕೂ ಮುನ್ನ  ಚಿತ್ರತಂಡ  ಮಾಸ್ ಮ್ಯೂಸಿಕ್ ಅಡ್ಡ ಯುಟ್ಯೂಬ್ ಚಾನೆಲ್ ನಲ್ಲಿ ಇದರ ಟ್ರೈಲರ್ Read more…

BIG NEWS: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ದುರ್ಮರಣ

ಅಹಮದ್ ನಗರ: ಪಾಳು ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ನಡೆದಿದೆ. ಪಾಳು ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ Read more…

‘PUC’ ನಂತರ ಮುಂದೇನು..? ವಿವಿಧ ಕೋರ್ಸ್ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪಿಯುಸಿ ನಂತರ ಮುಂದೇನು..? ಯಾವ ಕೋರ್ಸ್ ಆಯ್ಕೆ ಮಾಡಿದರೆ ಉತ್ತಮ ಎಂಬ ಗೊಂದಲ ವಿದ್ಯಾರ್ಥಿಗಳಲ್ಲಿ ಸಜಹವಾಗಿಯೇ ಇರುತ್ತದೆ. ಈ Read more…

ಬೆಂಗಳೂರು : ‘ದ್ವಿತೀಯ PUC’ ಪರೀಕ್ಷೆಯಲ್ಲಿ ಫೇಲ್ ; ‘ಸೂಸೈಡ್’ ಅಂತ ಪೊಲೀಸರಿಗೆ ಟ್ಯಾಗ್ ಮಾಡಿ ಕಾಣೆಯಾದ ವಿದ್ಯಾರ್ಥಿ..!

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೋರ್ವ ‘ಸೂಸೈಡ್’ ಅಂತ ಪೊಲೀಸರಿಗೆ ಟ್ಯಾಗ್ ಮಾಡಿ ಕಾಣೆಯಾದ ಘಟನೆ ಬೆಂಗಳೂರಲ್ಲಿ ನಡೆದಿದೆ. ಘಟನೆ ಹಿನ್ನೆಲೆ ಪೋಷಕರು ಆತಂಕದಲ್ಲಿದ್ದಾರೆ. Read more…

ಚುನಾವಣಾ ಪ್ರಚಾರದ ವೇಳೆ ಮಹಿಳೆಗೆ ಕಿಸ್ ಕೊಟ್ಟ ಬಿಜೆಪಿ ಅಭ್ಯರ್ಥಿ ; ಫೋಟೋ ವೈರಲ್

ಮಾಲ್ಡಾ : ಮಾಲ್ಡಾ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಖಗೆನ್ ಮುರ್ಮು ಅವರು ಚುನಾವಣಾ ಪ್ರಚಾರದ ವೇಳೆ ಮಹಿಳೆಗೆ ಚುಂಬಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ವ್ಯಾಪಕ Read more…

SHOCKING : 2024ರಲ್ಲಿ ಅಮೆರಿಕದಲ್ಲಿ 11 ಭಾರತೀಯ ಮೂಲದ ವಿದ್ಯಾರ್ಥಿಗಳ ಸಾವು.!

ಅನೇಕ ಭಾರತೀಯ ವಿದ್ಯಾರ್ಥಿಗಳು ಅಮೆರಿಕದಲ್ಲಿ ಅಧ್ಯಯನ ಮಾಡುವ ಕನಸು ಕಾಣುತ್ತಾರೆ. ಆದರೆ ಇತ್ತೀಚೆಗೆ ಅಮೆರಿಕದಲ್ಲಿ ನಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳ ಸರಣಿ ಹತ್ಯೆ ಬೆಚ್ಚಿ ಬೀಳಿಸುವಂತಿದೆ. ಆದಾಗ್ಯೂ, ಅಮೆರಿಕನ್ ಕನಸನ್ನು Read more…

BIG NEWS: ಎಷ್ಟು ಚುನಾವಣೆ ಮಾಡಿದ್ದೇನೆ ಏನು ಮಾಡಬೇಕೆಂದು ನನಗೆ ಗೊತ್ತಿಲ್ಲವೇ? ಕಾಂಗ್ರೆಸ್ ಆರೋಪಕ್ಕೆ HDK ತಿರುಗೇಟು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ಬಳಿಯ ತೋಟದ ಮನೆಯಲ್ಲಿ ಭೂಜನ ಕೂಟ ಆಯೋಜನೆ ಬೆನ್ನಲ್ಲೇ ಕಾಂಗ್ರೆಸ್ ಚುನಾವಣಾ ಆಮಿಷ. ಭೂಜನ ಕೂಟದ ಜೊತೆ ಮದ್ಯದ ವಾಸನೆಯೂ Read more…

‘ಗೃಹಲಕ್ಷ್ಮಿ’ ಯೋಜನೆಯ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಮಹಿಳೆ : ಡಿಸಿಎಂ ಡಿಕೆಶಿ ಅಭಿನಂದನೆ..!

ಬೆಂಗಳೂರು : ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯ 2000 ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಫ್ರಿಡ್ಜ್ ಖರೀದಿಸಿದ ಸುದ್ದಿ ವ್ಯಾಪಕವಾಗಿ ವೈರಲ್ ಆಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ Read more…

2nd PUC Result : ಡಿಸ್ಟಿಂಕ್ಷನ್ ಎಷ್ಟು, ಫಸ್ಟ್ ಕ್ಲಾಸ್ ಎಷ್ಟು..? ಇಲ್ಲಿದೆ ಜಿಲ್ಲಾವಾರು ಕಂಪ್ಲೀಟ್ ಮಾಹಿತಿ..!

ಬೆಂಗಳೂರು : 2024 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ Read more…

‘O2’ ಚಿತ್ರದ ಮೊದಲ ಹಾಡು ರಿಲೀಸ್

ರಾಘವ್ ನಾಯಕ್ ಮತ್ತು ಪ್ರಶಾಂತ್ ರಾಜ್ ರಚಿಸಿ ನಿರ್ದೇಶಿಸಿರುವ ‘O2’ ಚಿತ್ರದ ಮೊದಲ ಹಾಡು ಇಂದು ಪಿಆರ್ ಕೆ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ”ನಿನಗಾಗಿ” Read more…

‘ದ್ವಿತೀಯ PUC’ ವಿದ್ಯಾರ್ಥಿಗಳ ಗಮನಕ್ಕೆ : ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಶುಲ್ಕ ಎಷ್ಟು.? ಇಲ್ಲಿದೆ ಮಾಹಿತಿ

ಬೆಂಗಳೂರು : ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪತ್ರಿಕೆ ಡೌನ್ಲೋಡ್, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಏ.20 ರವರೆಗೆ ಕಾಲಾವಕಾಶ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ Read more…

ಪರಿಹಾರಕ್ಕಾಗಿ ಕಾಂಗ್ರೆಸ್ ನವರಂತೆ ಹೈಕಮಾಂಡ್ ಮುಂದೆ ಅರ್ಜಿ ಹಿಡಿದು ನಿಲ್ಲುವ ಕಾಲ ಈಗಿಲ್ಲ; ಮಾಜಿ ಸಿಎಂ ಬೊಮ್ಮಾಯಿ ಟಾಂಗ್

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 200 ಸ್ಥಾನಕ್ಕೆ ಸ್ಪರ್ಧಿಸಿ ಸರ್ಕಾರ ರಚಿಸುತೇವೆ ಎನ್ನುತ್ತಾರೆ. ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧೇ ಮಾಡದೇ ಅವರು ಅಧಿಕಾರಕ್ಕೆ ಹೇಗೆ ಬರುತ್ತಾರೆ? ಎಂದು ಮಾಜಿ ಸಿಎಂ Read more…

JOB ALERT : ‘KPSC’ ಯಿಂದ ವಿವಿಧ ಇಲಾಖಾ ಪರೀಕ್ಷೆಗಳ ವೇಳಾಪಟ್ಟಿ ಬಿಡುಗಡೆ, ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ ವಿವಿಧ   ಪರೀಕ್ಷೆಗಳ_ವೇಳಾಪಟ್ಟಿ ಬಿಡುಗಡೆ ಮಾಡಿದೆ. ದಿನಾಂಕ 07:06:2024 ರಿಂದ 09;06;2024 ಹಾಗೂ 11:06:2024 ರಿಂದ 20 :06:2024 ರವರೆಗೆ ರಾಜ್ಯದ ಜಿಲ್ಲಾ Read more…

BIG NEWS: ಸೋಶಿಯಲ್ ಮೀಡಿಯಾ ಎಕ್ಸ್ ನಲ್ಲಿ ಪ್ರತ್ಯೇಕ ಕನ್ನಡ ಖಾತೆ ಆರಂಭಿಸಿದ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಜಾಲತಾಣ ಎಕ್ಸ್ Read more…

BREAKING : ದೆಹಲಿ ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ಘೋಷಣೆ, ಏ.26 ರಂದು ಮತದಾನ.!

ನವದೆಹಲಿ : ದೆಹಲಿಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಅಭ್ಯರ್ಥಿಗಳಿಗೆ 10 ದಿನಗಳ ಕಾಲಾವಕಾಶ Read more…

BREAKING : ಬೆಂಗಳೂರಲ್ಲಿ ‘BMTC’ ಗೆ ಮತ್ತೊಂದು ಬಲಿ ; ಬಸ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು..!

ಬೆಂಗಳೂರು : ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಶಿವಾಜಿನಗರದಲ್ಲಿ ನಡೆದಿದೆ. ಮೃತನನ್ನು ಕಮಲೇಶ್ (18) ಎಂದು ಗುರುತಿಸಲಾಗಿದೆ. ಸ್ನೇಹಿತನನ್ನು ಮಾತನಾಡಿಸಲು Read more…

BIG NEWS: ಮನೆಗೆ ಹೋಗಿ ಹಬ್ಬದ ಊಟ ಮಾಡಲು ಪರ್ಮಿಷನ್ ಬೇಕಾ? ಯಾವ ಕಾನೂನಿನಲ್ಲಿದೆ; ಆರ್.ಅಶೋಕ್ ಕಿಡಿ

ಬೆಂಗಳೂರು: ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ಬಳಿಯ ತೋಟದ ಮನೆಯಲ್ಲಿ ಕಾರ್ಯಕರ್ತರಿಗೆ ಭೋಜನ ಕೂಟ ಆಯೋಜನೆ ಮಾಡಿ ಮತದಾರರಿಗೆ ಆಮಿಷವೊಡ್ಡಲಾಗುತ್ತಿದೆ. ಚುನಾವಣಣಾ ಅಕ್ರಮ ನಡೆಸಲಾಗುತ್ತಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...