alex Certify Live News | Kannada Dunia | Kannada News | Karnataka News | India News - Part 726
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಾಜಿ ಸಿಎಂ B.S ಯಡಿಯೂರಪ್ಪಗೆ Z ಕೆಟಗರಿ ಭದ್ರತೆ : ಏನಿದು ತಿಳಿಯಿರಿ

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪನವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ಒದಗಿಸಿದೆ. ಬಿ.ಎಸ್. ಯಡಿಯೂರಪ್ಪ ಅವರಿಗೆ ಬೆದರಿಕೆ ಇರುವ ಬಗ್ಗೆ Read more…

ನಿಷೇಧವನ್ನು ತೆಗೆದುಹಾಕಲು ನನಗೆ ಸಹಾಯ ಮಾಡಿ : ಪಾಕ್ ಮಾಜಿ ಆಟಗಾರ ದಾನಿಶ್ ಕನೇರಿಯಾ ಪ್ರಧಾನಿ ಮೋದಿಗೆ ಮನವಿ

ನವದೆಹಲಿ :ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಯಿಂದ ತನ್ನ ನಿಷೇಧವನ್ನು ತೆಗೆದುಹಾಕಲು ಸಹಾಯ ಮಾಡುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ Read more…

BREAKING : ಚಿಕ್ಕಬಳ್ಳಾಪುರ ಭೀಕರ ರಸ್ತೆ ಅಪಘಾತ ಪ್ರಕರಣ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಭೀಕರ ಅಪಘಾತದಲ್ಲಿ ಮೃತಪಟ್ಟ Read more…

BIG NEWS: ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಗ್ನಿವೀರ ಸಾವು; ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಗ್ನಿವೀರ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮೃತನ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದೆ. ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುವಾಗ ಕಳೆದ Read more…

BREAKING : ಪ್ಯಾರಾ ಒಲಂಪಿಕ್ಸ್ : ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಕಂಚಿನ ಪದಕ ಪಡೆದ ಭಾರತದ ನಿತ್ಯಶ್ರೀ

ಪ್ಯಾರಾ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಭಾರತದ ನಿತ್ಯಶ್ರೀ ಕಂಚಿನ ಪದಕ ಪಡೆದಿದ್ದಾರೆ. ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ಅದ್ಬುತ ಪ್ರದರ್ಶನ Read more…

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಮಹತ್ವದ ಕ್ರಮ : ಹರಿಯಾಣ, ಪಂಜಾಬ್ ನಿಂದ ವಿದ್ಯುತ್ ಖರೀದಿ

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ,ಜಾರ್ಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಗ್ರಾ.ಪಂಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗ್ರಾ.ಪಂಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾಟಾ ಎಂಟ್ರಿ Read more…

2023-24ನೇ ಸಾಲಿನ `CBSE’ 9, 11ನೇ ತರಗತಿ ನೋಂದಣಿ ದಿನಾಂಕ ವಿಸ್ತರಣೆ : ಇಲ್ಲಿದೆ ಮಾಹಿತಿ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳ ಡೇಟಾವನ್ನು ಸಲ್ಲಿಸಲು ನೋಂದಣಿ ದಿನಾಂಕವನ್ನು ಮತ್ತೆ ವಿಸ್ತರಿಸಿದೆ. ಅಧಿಕೃತ Read more…

BIG NEWS: ನಾಯಿ ಕಚ್ಚಿದ್ದಕ್ಕೆ ದೂರು ನೀಡಿದವರ ಬೈಕ್ ಗಳಿಗೆ ಬೆಂಕಿ ಹಚ್ಚಿದ ಭೂಪ; ಮಾಲೀಕ ಅರೆಸ್ಟ್

ಬೆಂಗಳೂರು: ನಾಯಿ ಕಚ್ಚಿದ್ದಕ್ಕೆ ಪೊಲೀಸರಿಗೆ ದೂರು ನೀಡಿದ್ದ ಕಾರಣಕ್ಕೆ ದೂರು ನೀಡಿದವರ ಬೈಕ್ ಗಳಿಗೆ ಬೆಂಕಿ ಹಚ್ಚಿದ ನಾಯಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ನಂಜುಂಡ ಬಾಬು ಬಂಧಿತ ಆರೋಪಿ. Read more…

ಅ. 7ರ ದಾಳಿಯ ಬಳಿಕ ಕಾರಿನಲ್ಲಿ ಪರಾರಿಯಾಗುತ್ತಿದ್ದ `ಹಮಾಸ್’ ಉಗ್ರರ ಮೇಲೆ `IDF’ ಸೇನೆಯಿಂದ ಗುಂಡಿನ ದಾಳಿ| Watch video

ಇಸ್ರೇಲ್ :  ಹಮಾಸ್ ಭಯೋತ್ಪಾದಕರ ನಿಯಂತ್ರಣದಲ್ಲಿದೆ ಎಂದು ಹೇಳಲಾದ ಕಾರಿನ ಮೇಲೆ ಇಸ್ರೇಲಿ ಸೈನಿಕರು ಗುಂಡು ಹಾರಿಸಿದ ಅಕ್ಟೋಬರ್ 7 ರ “ಹಿಂದೆಂದೂ ಕಾಣದ ತುಣುಕನ್ನು” ಇಸ್ರೇಲ್ ರಕ್ಷಣಾ Read more…

BIG NEWS : ‘ವಿದ್ಯಾಂಜಲಿ 2.0’ ಪೊರ್ಟಲ್ ನಲ್ಲಿ ಎಲ್ಲಾ ಶಾಲೆಗಳನ್ನು ನೋಂದಣಿ ಮಾಡುವಂತೆ ‘ಶಿಕ್ಷಣ ಇಲಾಖೆ’ ಸೂಚನೆ

ಬೆಂಗಳೂರು : ‘ವಿದ್ಯಾಂಜಲಿ 2.0’ ಪೊರ್ಟಲ್ ನಲ್ಲಿ ಎಲ್ಲಾ ಶಾಲೆಗಳನ್ನು ನೋಂದಣಿ ಮಾಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಬಗ್ಗೆ ರಾಜ್ಯ ಯೋಜನಾ ನಿರ್ದೇಶಕರು , ಸಮಗ್ರ Read more…

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : `ಉದ್ಯಮ ಶಕ್ತಿ’ ಯೋಜನೆಯಡಿ `ಪೆಟ್ರೋಲ್ ಬಂಕ್’ ನಲ್ಲಿ ಕೆಲಸ

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಹಿಳೆಯರ ಸ್ವಾವಲಂಬನೆಗಾಗಿ 100 ಪೆಟ್ರೋಲ್ ಬಂಕ್ ಗಳನ್ನು ಸ್ಥಾಪಿಸಿ ಅವುಗಳನ್ನು ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆಗೆ ವಹಿಸಲು Read more…

BREAKING : ಹುಲಿ ಉಗುರು ಕೇಸ್ : ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ, ರಾಕ್ ಲೈನ್ ವೆಂಕಟೇಶ್ ಗೆ ನೋಟಿಸ್

BREAಬೆಂಗಳೂರು : ಹುಲಿ ಉಗುರು ಪ್ರಕರಣ ಸಂಬಂಧ ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ, ರಾಕ್ ಲೈನ್ ವೆಂಕಟೇಶ್ ಗೆ ಅರಣ್ಯಾಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅರಣ್ಯಾಧಿಕಾರಿಗಳ ನೋಟಿಸ್ಗೆ ನಾಲ್ಕು Read more…

BREAKING : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಇತಿಹಾಸ ಬರೆದ ಭಾರತ : ಪದಕಗಳ ಸಂಖ್ಯೆ 73 ಕ್ಕೆ ಏರಿಕೆ

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಹೊಸ ಇತಿಹಾಸ ಬರೆದಿದೆ. ಇದೇ ಮೊದಲ ಬಾರಿಗೆ ಬರೋಬ್ಬರಿ 73 ಪದಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದೆ. ಏಷ್ಯನ್ ಪ್ಯಾರಾ Read more…

BIG NEWS: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸುಳ್ಳು ಜಾತಿ ಪ್ರಮಾಣ ಪತ್ರ; ಸಿಕ್ಕಿಬಿದ್ದ ಮಾಜಿ ಶಾಸಕರ ಪತ್ನಿ

ಬೆಂಗಳೂರು: ಆಯುರ್ವೇದ ವೈದ್ಯಕೀಯ ಕಾಲೇಜಿನ ಸಹಾಯಕ ಉಪನ್ಯಾಸಕ ಹುದ್ದೆಗಾಗಿ ಶಾಸಕರ ಪತ್ನಿಯೊಬ್ಬರು ಸುಳ್ಳು ಪ್ರಮಾಣ ಪತ್ರ ನೀಡಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ನೆಲಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ Read more…

ಹಮಾಸ್ ನಿರ್ಮೂಲನೆಯೇ ನಮ್ಮ ಮೊದಲ ಗುರಿ, ನಂತರ ಒತ್ತೆಯಾಳುಗಳ ಬಿಡಗುಡೆ : ಇಸ್ರೇಲ್ ರಾಯಭಾರಿ ಸ್ಪೋಟಕ ಹೇಳಿಕೆ

ಇಸ್ರೇಲ್ : ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ನಾವು ಯಾವುದೇ ಸಂದರ್ಭದಲ್ಲೂ ಹಮಾಸ್ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ಇಸ್ರೇಲ್ ರಾಯಭಾರಿ ನಾವರ್ ಗಿಲಾನ್ ಹೇಳಿದ್ದಾರೆ. ನಮ್ಮ 200 ಜನರನ್ನು Read more…

BREAKING : ಪ್ಯಾರಾ ಏಷ್ಯನ್ ಗೇಮ್ಸ್ : ಮಹಿಳೆಯರ ಶಾಟ್ ಪುಟ್ ನಲ್ಲಿ ಭಾರತದ ಭಾಗ್ಯಶ್ರೀಗೆ ಬೆಳ್ಳಿ ಪದಕ

ಪ್ಯಾರಾ ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ ಶಾಟ್ ಪುಟ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಸಿಕ್ಕಿದೆ. ಮಹಿಳೆಯರ ಶಾಟ್ ಪುಟ್ -ಎಫ್ 34 ವಿಭಾಗದಲ್ಲಿ ಭಾಗ್ಯಶ್ರೀ ಮಾಧವರಾವ್ Read more…

BREAKING : ಪ್ಯಾರಾ ಏಷ್ಯನ್ ಗೇಮ್ಸ್ : ಭಾರತದ ಶೂಟರ್ ಸಿದ್ಧಾರ್ಥ್ ಬಾಬುಗೆ ಚಿನ್ನದ ಪದಕ

ಭಾರತದ ಶೂಟರ್ ಸಿದ್ಧಾರ್ಥ ಬಾಬು ಪ್ಯಾರಾ ಏಷ್ಯನ್ ಗೇಮ್ಸ್ ನಲ್ಲಿ ಅದ್ಭುತ ಪ್ರದರ್ಶನ ನೀಡಿ ಚಿನ್ನದ ಪದಕ ಗೆದ್ದಿದ್ದಾರೆ. ಶೂಟರ್ ಸಿದ್ಧಾರ್ಥ ಬಾಬು 6 ಮಿಶ್ರ 50 ಮೀಟರ್ Read more…

BIG UPDATE : ಚಿಕ್ಕಬಳ್ಳಾಪುರ ಭೀಕರ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 13 ಕ್ಕೇರಿಕೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 13 ಕ್ಕೇರಿಕೆಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಬ್ಬಮ್ಮ ಎಂಬುವವರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ Read more…

BIG NEWS: ಕಂಟ್ರಿ ಪಿಸ್ತೂಲ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಫೋಟೋ ಶೂಟ್; ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರಿಂದ ಪೊಲೀಸರಿಗೆ ಒತ್ತಾಯ

ಬಾಗಲಕೋಟೆ: ಯುವಕನೊಬ್ಬ ಕಂಟ್ರಿ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಫೋಟೋ ಶೂಟ್ ಮಾಡಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ತೇರದಾಳದಲ್ಲಿ ನಡೆದಿದೆ. ಮೋಹನ್ ಗದಡಿ ಪಿಸ್ತೂಲಿನಿಂದ ಗುಂಡು Read more…

BREAKING : ‘ಹುಲಿ ಉಗುರು’ ಪೆಂಡೆಂಟ್ ಧರಿಸಿದ್ದ ಖಾಂಡ್ಯ ದೇವಸ್ಥಾನದ ಇಬ್ಬರು ಅರ್ಚಕರು ಅರೆಸ್ಟ್

ಚಿಕ್ಕಮಗಳೂರು : ರಾಜ್ಯದಲ್ಲಿ ಅರಣ್ಯಾಧಿಕಾರಿಗಳ ಹುಲಿ ಉಗುರು ಬೇಟೆ ಮುಂದುವರೆದಿದ್ದು, ಇದೀಗ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಖಾಂಡ್ಯದ ಮಾರ್ಕಂಡೇಶ್ವರ ದೇವಲಾಯದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ. Read more…

BIGG NEWS : `ಹೆಂಡತಿ’ ಶಿಕ್ಷಣ ಪಡೆದಿದ್ದಾಳೆ ಎಂಬ ಕಾರಣಕ್ಕೆ `ಜೀವನಾಂಶ’ ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ನವದೆಹಲಿ: ವಿಚ್ಛೇದಿತ ನಿರುದ್ಯೋಗಿ ಪತ್ನಿಯ ಪರವಾಗಿ ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. ಪತ್ನಿ ಪದವಿಯವರೆಗೆ ಓದಿದ್ದಾಳೆ ಎಂಬ ಕಾರಣಕ್ಕೆ ಆಕೆಯನ್ನು ಉದ್ಯೋಗಕ್ಕೆ ಒತ್ತಾಯಿಸಲಾಗುವುದಿಲ್ಲ ಮತ್ತು ವಿಚ್ಛೇದಿತ ಪತಿಯಿಂದ ಜೀವನಾಂಶ ಪಡೆಯಲು ಅವಳು ಉದ್ದೇಶಪೂರ್ವಕವಾಗಿ ಕೆಲಸ ಮಾಡುತ್ತಿಲ್ಲ ಎಂದು ಭಾವಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಪದವಿ ಪಡೆದಿರುವ ಅರ್ಜಿದಾರರ ಪತ್ನಿಯನ್ನು ಉದ್ಯೋಗ ತೆಗೆದುಕೊಳ್ಳುವಂತೆ ಒತ್ತಾಯಿಸುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ನ್ಯಾಯಪೀಠ ತನ್ನ ಇತ್ತೀಚಿನ ಆದೇಶದಲ್ಲಿ ತಿಳಿಸಿದೆ. ಮತ್ತು ಅವಳು ತನ್ನ Read more…

BIG NEWS : ಬೆಂಗಳೂರು ಜಿಲ್ಲೆಗೆ ರಾಮನಗರ ಸೇರ್ಪಡೆ : ದಿಢೀರ್ ಸುದ್ದಿಗೋಷ್ಠಿ‌ ಕರೆದ ಮಾಜಿ ಸಿಎಂ HDK

ಬೆಂಗಳೂರು : ಬೆಂಗಳೂರು ಜಿಲ್ಲೆಗೆ  ರಾಮನಗರ  ಸೇರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಸಂಬಂಧ ಮಾಜಿ ಸಿಎಂ ಕುಮಾಸ್ವಾಮಿ ಸುದ್ದಿಗೋಷ್ಟಿ ಕರೆದಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ Read more…

BIG NEWS: ಮತ್ತೊಂದು ಭೀಕರ ಅಪಘಾತ; ವಾಯುಪಡೆ ಅಧಿಕಾರಿ ಪತ್ನಿ ಸ್ಥಳದಲ್ಲೇ ದುರ್ಮರಣ

ಮಥುರಾ: ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವಾಯುಪಡೆ ಅಧಿಕಾರಿಯೊಬ್ಬರ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಠುರಾದ ಸುರಿರ್ ಕೊತ್ವಾಲಿ ಪ್ರದೇಶದ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ Read more…

ಬೆಂಗಳೂರಿಗರ ಗಮನಕ್ಕೆ : ಇಂದಿನಿಂದ ನ.20 ರವರೆಗೆ ಈ ಮಾರ್ಗದಲ್ಲಿ `ಮೆಮು ರೈಲು’ಗಳ ಸಂಚಾರ ಸ್ಥಗಿತ

ಬೆಂಗಳೂರು: ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 26 ರ ಇಂದಿನಿಂದ ನವೆಂಬರ್ 20 ರವರೆಗೆ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗುವುದು. ಇಂದಿನಿಂದ ನವೆಂಬರ್ 20 ರವರೆಗೆ ಈ Read more…

BREAKING : ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ ಡಬಲ್ಸ್ ಆರ್ಚರಿ W-1 ನಲ್ಲಿ ಭಾರತದ ನಜೀರ್ ಅನ್ಸಾರಿ, ನವೀನ್ ಗೆ ಕಂಚಿನ ಪದಕ

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ಆರ್ಚರಿ ಪುರುಷರ ಡಬಲ್ಸ್ ಡಬ್ಲ್ಯೂ 1 ಓಪನ್ ಸ್ಪರ್ಧೆಯಲ್ಲಿ ಭಾರತದ ಮೊಹಮ್ಮದ್ ನಜೀರ್ ಹಾಗೂ ನವೀನ್ ದಲಾಲ್ ಕಂಚಿನ ಪದಕ ಗೆದ್ದಿದ್ದಾರೆ. Read more…

ಗಾಝಾಪಟ್ಟಿಯ ಸುರಂಗಗಳಲ್ಲಿ ಅಡಗಿರುವ ಉಗ್ರರ ಹೊರ ತೆಗೆಯಲು ಇಸ್ರೇಲ್ ಭರ್ಜರಿ ಪ್ಲ್ಯಾನ್!

ಗಾಝಾ :  ಕಳೆದ 19 ದಿನಗಳಿಂದ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ಯುದ್ಧ ನಡೆಯುತ್ತಿದೆ. ಇಸ್ರೇಲ್ ಗಾಝಾ ಮೇಲೆ ಪೂರ್ಣ ಬಲದಿಂದ ವೈಮಾನಿಕ ದಾಳಿ ನಡೆಸುತ್ತಿದೆ, ಇದರ Read more…

BIG NEWS: ಹುಲಿ ಉಗುರು ಪ್ರಕರಣ: ಮತ್ತೊಂದು ದಾಳಿಗೆ ಸಜ್ಜಾದ ಅರಣ್ಯಾಧಿಕಾರಿಗಳು

ಬೆಂಗಳೂರು: ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಇಟ್ಟುಕೊಂಡಿರುವ ಸೆಲೆಬ್ರಿಟಿಗಳು, ವಿವಿಧ ಗುರೂಜಿಗಳು, ನಿರ್ಮಾಪಕರು ಸೇರಿದಂತೆ ಹಲವರಿಗೆ Read more…

ಇಂದು ಶ್ರೀಲಂಕಾ ಹಾಗೂ ಇಂಗ್ಲೆಂಡ್ ಮುಖಾಮುಖಿ ಜಯದ ಹುಡುಕಾಟದಲ್ಲಿ ಎರಡು ತಂಡಗಳು

ಇಂದು ವಿಶ್ವಕಪ್ನ 25ನೇ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಇಂಗ್ಲೆಂಡ್ ಸೆಣಸಾಡಲಿದ್ದು, ಎರಡು ತಂಡಕ್ಕೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಭಾರತ, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಪಾಯಿಂಟ್ Read more…

ಸುದ್ದಿವಾಹಿನಿ ಚರ್ಚೆಯ ನೇರಪ್ರಸಾರದಲ್ಲಿ ಬಿಜೆಪಿ ನಾಯಕನ ಮೇಲೆ `BRS’ ಶಾಸಕನಿಂದ ಹಲ್ಲೆ! ವಿಡಿಯೋ ವೈರಲ್

ಹೈದರಾಬಾದ್: ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತೆಲುಗು ಸುದ್ದಿ ವಾಹಿನಿ ನಡೆಸಿದ ಬಹಿರಂಗ ಚರ್ಚೆ ಬುಧವಾರ ಬಿಆರ್ ಎಸ್ ಶಾಸಕ ಮತ್ತು ಅವರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...