alex Certify Live News | Kannada Dunia | Kannada News | Karnataka News | India News - Part 729
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹುಲಿ ಉಗುರು ಪೆಂಡೆಂಟ್ ಕೇಸ್ : ವರ್ತೂರು ಸಂತೋಷ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು : ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ. ಹೌದು, ಕೋರ್ಟ್ Read more…

BREAKING : ಏಷ್ಯನ್ ಪ್ಯಾರಾ ಗೇಮ್ಸ್ : ಪುರುಷರ ಶಾಟ್ ಪುಟ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಹಾಗೂ ಕಂಚಿನ ಪದಕ

ಚೀನಾದ ಹ್ಯಾಂಗ್ಝೌನಲ್ಲಿ ಬುಧವಾರ ನಡೆದ ಪುರುಷರ ಶಾಟ್ ಪುಟ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಹಾಗೂ ಕಂಚಿನ ಪದಕ ಲಭಿಸಿದೆ. ಸೋಮನ್ ರಾಣಾ ಮತ್ತು ಹೊಟೊಝೆ ದೇನಾ ಹೊಕಾಟೊ Read more…

BREAKING : ರೈತರಿಗೆ ಗುಡ್ ನ್ಯೂಸ್ : ಹಿಂಗಾರು ರಸಗೊಬ್ಬರದ 22,303 ಕೋಟಿ ರೂ. ಸಬ್ಸಿಡಿಗೆ ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ : ಅಂತರರಾಷ್ಟ್ರೀಯ ಬೆಲೆಗಳ ಏರಿಕೆಯ ಹಿನ್ನೆಲೆಯಲ್ಲಿ ಪಿ & ಕೆ ರಸಗೊಬ್ಬರಗಳಿಗೆ 22,303 ಕೋಟಿ ರೂ.ಗಳ ಸಬ್ಸಿಡಿಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ಪ್ರಸಾರ Read more…

BIG NEWS: ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ದ ಆನೆ ಸಾಗಿಸುತ್ತಿದ್ದಾಗ ದುರಂತ; ತನ್ನದೇ ಲಾರಿ ಚಕ್ರಕ್ಕೆ ಸಿಲುಕಿ ಬಲಿಯಾದ ಚಾಲಕ

ಕೃಷ್ಣಗಿರಿ: ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ದ ಆನೆಯನ್ನು ಸಾಗಿಸುತ್ತಿದ್ದಾಗ ತನ್ನದೇ ನಿರ್ಲಕ್ಷ್ಯದಿಂದಾಗಿ ತನ್ನದೇ ಲಾರಿಗೆ ಚಾಲಕ ಬಲಿಯಾದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಶಾನಮಾವು ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಆರೋಗ್ಯ Read more…

BREAKING : ಹುಲಿ ಉಗುರು ಕೇಸ್ : ನಟ ದರ್ಶನ್, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ ಅರಣ್ಯಾಧಿಕಾರಿಗಳ ಶೋಧ

ಬೆಂಗಳೂರು : ಹುಲಿ ಉಗುರು ಪೆಂಡೆಂಟ್ ಕೇಸ್ ನಲ್ಲಿ ನಟ ದರ್ಶನ್, ನಟ ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನಲ್ಲಿರುವ Read more…

BREAKING : ಏಷ್ಯನ್ ಪ್ಯಾರಾ ಗೇಮ್ಸ್ : ಮಹಿಳಾ ಟಿ 47 ಲಾಂಗ್ ಜಂಪ್ ನಲ್ಲಿ ಭಾರತದ ನಿಮಿಷಾ ಸುರೇಶ್ ಗೆ ಚಿನ್ನದ ಪದಕ

ಚೀನಾದ ಹ್ಯಾಂಗ್ಝೌನಲ್ಲಿ ಬುಧವಾರ ನಡೆದ ಮಹಿಳಾ ಟಿ 47 ಲಾಂಗ್ ಜಂಪ್ ಸ್ಪರ್ಧೆಯಲ್ಲಿ ನಿಮಿಷಾ ಸುರೇಶ್ ಪೋಡಿಯಂ ಫಿನಿಶ್ ಗಳಿಸಿದ ನಂತರ ಭಾರತವು ಏಷ್ಯನ್ ಪ್ಯಾರಾ ಗೇಮ್ಸ್ 2023 Read more…

BIG NEWS: ರಾಮನಗರ ಛಿದ್ರ ಮಾಡಲು ಆಗಲ್ಲ; ಚೂರು ಚೂರು ಮಾಡಲು ಅದೇನು ಕಲ್ಲು ಬಂಡೆಯೇ?; ಡಿಸಿಎಂ ವಿರುದ್ಧ ಕಿಡಿ ಕಾರಿದ HDK

ಬೆಂಗಳೂರು: 7 ಜನ್ಮ ಎತ್ತಿ ಬಂದರೂ ರಾಮನಗರವನ್ನು ಛಿದ್ರ ಮಾಡಲು ಆಗಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕನಕಪುರವನ್ನು ಬೆಂಗಳೂರಿಗೆ ಸೇರಿಸಲಾಗುವುದು ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ Read more…

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ : ಸುಪ್ರೀಂಕೋರ್ಟ್ ಆದೇಶಕ್ಕೆ ನಾವು ಬದ್ದ- ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು : ಸುಪ್ರೀಂ ಕೋರ್ಟ್ ಅನುಮತಿ ನೀಡಿದರೆ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲಾ-ಕಾಲೇಜು ಆವರಣದಲ್ಲಿ Read more…

BREAKING : ಏಷ್ಯನ್ ಪ್ಯಾರಾ ಗೇಮ್ಸ್ 2023 : ಮಹಿಳೆಯರ 1500 ಮೀಟರ್ ಟಿ 11 ಸ್ಪರ್ಧೆಯಲ್ಲಿ ಭಾರತದ ರಾಜು ರಕ್ಷಿತ್  ಗೆ ಚಿನ್ನ

ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ ನ ಮಹಿಳೆಯರ 1500 ಮೀ-ಟಿ 11 ಈವೆಂಟ್ ನಲ್ಲಿ  ಭಾರತದ  ರಾಜು ರಕ್ಷಿತ್ ಚಿನ್ನ ಗೆದ್ದಿದ್ದಾರೆ. ರಕ್ಷಿತಾ ರಾಜು ಮತ್ತು Read more…

BIG NEWS: ಪಠ್ಯ ಪುಸ್ತಕದಲ್ಲಿ ‘ಇಂಡಿಯಾ’ ಪದ ಬದಲು ‘ಭಾರತ’ ಎಂದು ಸೇರಿಸಲು NCERT ತೀರ್ಮಾನ

ನವದೆಹಲಿ: ಶಾಲಾ ಪಠ್ಯ ಪುಸ್ತಕಗಳಲ್ಲಿ ‘ಇಂಡಿಯಾ’ ಪದ ಬಳಕೆ ಬದಲು ‘ಭಾರತ’ ಎಂದು ಸೇರಿಸಲು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಆಂಡ್ ಟ್ರೈನಿಂಗ್-NCERT ಸಮಿತಿ ನಿರ್ಧರಿಸಿದೆ. ಶಾಲಾ Read more…

BREAKING : ಹುಲಿ ಉಗುರು ಕೇಸ್ : ಬೆಂಗಳೂರಿನ ನಟ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳ ದೌಡು, ಪರಿಶೀಲನೆ

ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ನಟ Read more…

‘ಮೈತ್ರಿ’ ಚರ್ಚೆಯ ನಡುವೆ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ ಮಾಡಿದ H.D.ಕುಮಾರಸ್ವಾಮಿ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಒಂದು ತಿಂಗಳ ನಂತರ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಪಣಜಿಯಲ್ಲಿ ಭೇಟಿಯಾದರು. Read more…

ವಿಶ್ವಕಪ್ 2023: ಇಂದು ಆಸ್ಟ್ರೇಲಿಯಾ ಮತ್ತು ನೆದರ್ಲ್ಯಾಂಡ್ ಮುಖಾಮುಖಿ

ವಿಶ್ವಕಪ್ ಪಂದ್ಯಗಳಲ್ಲಿ ಇತ್ತೀಚೆಗೆ ಬಲಿಷ್ಠ ತಂಡಗಳನ್ನೇ ಸೋಲಿಸುವ ಮೂಲಕ ಸಣ್ಣ ತಂಡಗಳು ಹೊಸ ಇತಿಹಾಸ ಸೃಷ್ಟಿಸುತ್ತಿದ್ದಾರೆ. ಆಫ್ಘಾನಿಸ್ತಾನ ತಂಡ ಇಂಗ್ಲೆಂಡ್ ಮತ್ತು ಪಾಕಿಸ್ತಾನದ ಎದುರು ಜಯಭೇರಿಯಾದರೆ ನೆದರ್ಲ್ಯಾಂಡ್ ತಂಡ Read more…

Indian super league: ಇಂದು ಬೆಂಗಳೂರು – ಗೋವಾ ತಂಡಗಳ ಮುಖಾಮುಖಿ

ಬೆಂಗಳೂರು : ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) 2023-24ರ ಐದನೇ ಪಂದ್ಯದಲ್ಲಿ ಬೆಂಗಳೂರು ಎಫ್ಸಿ ಮತ್ತು ಎಫ್ಸಿ ಗೋವಾ ತಂಡಗಳು ಇಂದು ಮುಖಾಮುಖಿಯಾಗಲಿವೆ. ಕಂಠೀರವ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ Read more…

ಪ್ರಯಾಣಿಕರ ಗಮನಕ್ಕೆ : ನ. 5 ರವರೆಗೆ 2,525 ರೈಲು ಸೇವೆ ರದ್ದುಗೊಳಿಸಿದ ಭಾರತೀಯ ರೈಲ್ವೆ

ನವದೆಹಲಿ : ನಿರ್ಮಾಣ ಚಟುವಟಿಕೆಗಳು ನಡೆಯುತ್ತಿರುವ ಕಾರಣ ಪಶ್ಚಿಮ ರೈಲ್ವೆ 2,525 ಉಪನಗರ ಸೇವೆಗಳನ್ನು ಒಂದು ವಾರದವರೆಗೆ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಶುಕ್ರವಾರದಿಂದ ಪಶ್ಚಿಮ ರೈಲ್ವೆಯ (ಡಬ್ಲ್ಯುಆರ್) ಸ್ಥಳೀಯ ರೈಲುಗಳ Read more…

BIG NEWS: ರಾಜಕೀಯ ವಿಲನ್ ಅಂತ ಇದ್ರೆ ಅದು ಹೆಚ್.ಡಿ.ಕುಮಾರಸ್ವಾಮಿ ಮಾತ್ರ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ರಾಜಕೀಯದಲ್ಲಿ ಯಾರಾದರೂ ವಿಲನ್ ಅಂತ ಇದ್ರೆ ಅದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, Read more…

BREAKING : ಏಷ್ಯನ್ ಪ್ಯಾರಾ ಗೇಮ್ಸ್ 2023 : ಪುರುಷರ ಜಾವೆಲಿನ್ ಥ್ರೋ ಫೈನಲ್ ನಲ್ಲಿ ಭಾರತದ ಸುಂದರ್ ಸಿಂಗ್ ಗುರ್ಜರ್ ಗೆ ಚಿನ್ನದ ಪದಕ

ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಜಾವೆಲಿನ್ ಥ್ರೋ-ಎಫ್ 46 ಫೈನಲ್ನಲ್ಲಿ ಭಾರತದ ಸುಂದರ್ ಸಿಂಗ್ ಗುರ್ಜರ್ ಚಿನ್ನದ ಪದಕ ಗೆದ್ದಿದ್ದಾರೆ. ಸುಂದರ್ ಅವರ Read more…

BIG NEWS: ಆಡಳಿತ ದೃಷ್ಟಿಯಿಂದ ರಾಮನಗರ ಜಿಲ್ಲೆ ಇರುವುದೇ ಸೂಕ್ತ ಎಂದ ಸಿ.ಪಿ.ಯೋಗೇಶ್ವರ್

ರಾಮನಗರ: ಇಡೀ ರಾಮನಗರ ಜಿಲ್ಲೆ ಬೆಂಗಳೂರಿಗೆ ಸೇರಲಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಿಡಿಕಾರಿದ್ದಾರೆ. ಡಿ.ಕೆ.ಶಿವಕುಮಾರ್ Read more…

BREAKING : ಏಷ್ಯನ್ ಪ್ಯಾರಾ ಗೇಮ್ಸ್ : ಪುರುಷರ 1500 ಮೀಟರ್ ಟಿ11 ಫೈನಲ್ ನಲ್ಲಿ ಭಾರತದ ಅಂಕುರ್ ಧಾಮಾಗೆ ಚಿನ್ನದ ಪದಕ

ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿವೆ. ಪುರುಷರ 1500 ಮೀಟರ್ ಟಿ11 ಫೈನಲ್ ನಲ್ಲಿ ಅಂಕುರ್ ಧಾಮಾ 4:27.70 ಸೆಕೆಂಡುಗಳಲ್ಲಿ ಗುರಿ ತಲುಪಿ Read more…

BIG NEWS : 2022 ರಲ್ಲೇ ‘ಹುಲಿ ಚರ್ಮ’ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ : ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ

ಬೆಂಗಳೂರು : 2022ರಲ್ಲೇ ಹುಲಿ ಚರ್ಮ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ ಎಂದು ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ ನೀಡಲಾಗಿದೆ. ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ Read more…

ಗಮನಿಸಿ : ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಮುಖ್ಯಮಾಹಿತಿ

2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ಸ್ (ಸಿವಿಲ್) ಪುರುಷ ಮತ್ತು ಮಹಿಳೆ, ತೃತೀಯ ಲಿಂಗ ಪುರುಷ ಮತ್ತು ಮಹಿಳೆ ಹಾಗೂ ಸೇವಾನಿರತ, ಬ್ಯಾಕ್ಲಾಗ್ – 454 ಹುದ್ದೆಗಳ Read more…

ನಿಮಗೆ ಬಹಳ ಪ್ರೀತಿ ಇದ್ದರೆ ಕನಕಪುರವನ್ನೇ ಒಂದು ಜಿಲ್ಲೆ ಮಾಡಿಬಿಡಿ : ಮಾಜಿ ಸಚಿವ ಆರ್.ಅಶೋಕ್

R aಬೆಂಗಳೂರು : ಕನಕಪುರವನ್ನು ಬೆಂಗಳೂರಿಗೆ ಸೇರ್ಪಡೆ ಕುರಿತ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಚಿವ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ Read more…

BREAKING : ಶಾಲಾ ಪಠ್ಯದಲ್ಲಿ ‘ಇಂಡಿಯಾ’ ಬದಲು ‘ಭಾರತ್’ ಬಳಸಲು NCERT ಶಿಫಾರಸ್ಸು

ನವದೆಹಲಿ: ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ರಚಿಸಿದ ಸಾಮಾಜಿಕ ವಿಜ್ಞಾನದ ಉನ್ನತ ಮಟ್ಟದ ಸಮಿತಿಯು ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಹೆಸರನ್ನು ‘ಭಾರತ್’ Read more…

`KEA’ ಯಿಂದ ಅ.28-29ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

  ಬೆಂಗಳೂರು  : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರೀಕ ಸರಬರಾಜು ನಿಗಮ, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, Read more…

BIG NEWS: ಕುಮಾರಸ್ವಾಮಿ ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡಲಿ; ಶಾಸಕ ಹೆಚ್.ಸಿ.ಬಾಲಕೃಷ್ಣ ಸವಾಲು

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಆಣೆ, ಪ್ರಮಾಣದ ಮಾತುಗಳು ಕೇಳಿಬಂದಿವೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯಾರಿಂದಲೂ 1 ರೂಪಾಯಿ ಪಡೆದುಕೊಂಡಿಲ್ಲ ಎನ್ನುವುದಾದರೆ ಧರ್ಮಸ್ಥಳಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು Read more…

ಪುರಾವೆಗಳಿಲ್ಲದೆ ಸುಳ್ಳು ಹೇಳುವುದರಲ್ಲಿ ನಂ.1 : ಭಾರತದ ನಂತರ ಕೆನಡಾದ ವಿರುದ್ಧ ಚೀನಾ ಕಿಡಿ

ಭಾರತದ ಮೇಲೆ ಆಧಾರರಹಿತ ಆರೋಪಗಳನ್ನು ಮಾಡಿದ ನಂತರ, ಕೆನಡಾ ಕೂಡ ಚೀನಾದ ಮೇಲೆ ಅನೇಕ ದೊಡ್ಡ ಆರೋಪಗಳನ್ನು ಮಾಡಿದೆ, ಅದರ ನಂತರ ಉಭಯ ದೇಶಗಳು ಮುಖಾಮುಖಿಯಾಗಿವೆ. ಚೀನಾದ ಸೈಬರ್ Read more…

Gruha Lakshmi Scheme : ಯಜಮಾನಿಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ’ 2 ನೇ ಕಂತಿನ ಹಣ ಖಾತೆಗೆ ಜಮಾ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ 2 ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗಿದೆ. ರಾಜ್ಯದ Read more…

BREAKING : ಬಾಲಿವುಡ್ ನಟ ರಾಜ್ ಕುಮಾರ್ ರಾವ್ ‘ರಾಷ್ಟ್ರೀಯ ಐಕಾನ್’ ಆಗಿ ನೇಮಕ : ಚುನಾವಣಾ ಆಯೋಗದಿಂದ ಮಹತ್ವದ ತೀರ್ಮಾನ

ನವದೆಹಲಿ: ಚುನಾವಣೆಗೆ ಮುಂಚಿತವಾಗಿ ನಟ ರಾಜ್ ಕುಮಾರ್ ರಾವ್ ಅವರನ್ನು  ರಾಷ್ಟ್ರೀಯ ಐಕಾನ್ ಆಗಿ ನೇಮಿಸುವುದಾಗಿ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ರಾಷ್ಟ್ರೀಯ ಐಕಾನ್ ಆಗಿ ಬಾಲಿವುಡ್ ನಟ ರಾಜ್ Read more…

BREAKING : ನಟ ದರ್ಶನ್, ಜಗ್ಗೇಶ್ ಗೆ `ಹುಲಿ ಉಗುರು’ ಸಂಕಷ್ಟ : ನೋಟಿಸ್ ನೀಡಲು ಅರಣ್ಯ ಇಲಾಖೆ ಸಿದ್ಧತೆ!

ಬೆಂಗಳುರು : ಹುಲಿ ಉಗುರು ಧರಿಸಿರುವ ಆರೋಪದ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಹಾಗೂ ದರ್ಶನ್ ಗೆ ಸಂಕಷ್ಟ ಎದುರಾಗಿದ್ದು,  ಅರಣ್ಯ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ Read more…

ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು : ಕರ್ನಾಟಕ ರಾಜ್ಯ ದಿವಾಳಿಯಾಗಲು ಬಿಜೆಪಿ ಕಾರಣ ವಿದ್ಯುತ್ ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...