alex Certify Live News | Kannada Dunia | Kannada News | Karnataka News | India News - Part 73
ಕನ್ನಡ ದುನಿಯಾ
    Dailyhunt JioNews

Kannada Duniya

‌ʼಚಳಿಗಾಲʼ ದಲ್ಲಿ ಪ್ರವಾಸಕ್ಕೆ ತೆರಳುವ ಮುನ್ನ ಇರಲಿ ಈ ಎಚ್ಚರ

ಚಳಿಗಾಲದ ಪ್ರವಾಸವು ಅದ್ಭುತ ಅನುಭವವನ್ನು ನೀಡುತ್ತದೆ. ಆದರೆ ಸುರಕ್ಷಿತ ಪ್ರವಾಸಕ್ಕಾಗಿ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತಿಮುಖ್ಯ. * ಬೆಚ್ಚಗಿನ ಬಟ್ಟೆ: ಉಣ್ಣೆ ಸ್ವೆಟರ್‌ಗಳು, ಜಾಕೆಟ್‌ಗಳು, ಕೈಗವಸುಗಳು, ಟೋಪಿ ಮತ್ತು Read more…

ʼಮಾನಸಿಕ ಆರೋಗ್ಯʼ ಸುಧಾರಿಸಲು ಇಲ್ಲಿದೆ ಟಿಪ್ಸ್

ಮಾನಸಿಕ ಆರೋಗ್ಯ ಸುಧಾರಿಸಲು ನೀವು ಅನುಸರಿಸಬಹುದಾದ ಕೆಲವು ಸಲಹೆಗಳು ಇಲ್ಲಿವೆ ದೈನಂದಿನ ಜೀವನದಲ್ಲಿ ಮಾಡಬಹುದಾದ ಬದಲಾವಣೆಗಳು ಧ್ಯಾನ ಮತ್ತು ಯೋಗ: ಧ್ಯಾನ ಮತ್ತು ಯೋಗವು ಮನಸ್ಸನ್ನು ಶಾಂತಗೊಳಿಸಲು ಮತ್ತು Read more…

ʼಉದ್ಯೋಗʼ ಜಾಹೀರಾತಿನಲ್ಲಿ ‘ದಕ್ಷಿಣ ಭಾರತೀಯರಿಗೆ ಅರ್ಹತೆ ಇಲ್ಲ’ ಎಂಬ ಹೇಳಿಕೆ; ಸೋಷಿಯಲ್‌ ಮೀಡಿಯಾದಲ್ಲಿ ಕೋಲಾಹಲ

ಲಿಂಕ್ಡ್‌ಇನ್‌ನಲ್ಲಿ ಪ್ರಕಟಿಸಲಾದ ಒಂದು ಉದ್ಯೋಗ ಜಾಹೀರಾತು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಜಾಹೀರಾತಿನಲ್ಲಿ “ದಕ್ಷಿಣ ಭಾರತೀಯ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಹರಲ್ಲ” ಎಂದು ಹೇಳಲಾಗಿದೆ. ನೋಯ್ಡಾ ಮೂಲದ ಸಲಹಾ Read more…

ಹುಡುಗಿಯೊಂದಿಗೆ ಬಂದವನು ದೊಡ್ಡ ಸೂಟ್‌ ಕೇಸ್‌ ನೊಂದಿಗೆ ಒಂಟಿಯಾಗಿ ವಾಪಾಸ್‌ | Watch Video

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಒಂದು ಹಳೆ ವೀಡಿಯೊ, ಅನುಮಾನಾಸ್ಪದ ಘಟನೆಯನ್ನು ತೋರಿಸುತ್ತಿದೆ. ವೀಡಿಯೊದಲ್ಲಿ, ಒಬ್ಬ ವ್ಯಕ್ತಿ ಸೂಟ್‌ಕೇಸ್‌ನೊಂದಿಗೆ ಇರುವುದು ಕಂಡುಬಂದಿದೆ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ Read more…

BREAKING : ಮಾಜಿ ಉಪಪ್ರಧಾನಿ ‘L.K ಅಡ್ವಾಣಿ’ ಆರೋಗ್ಯದಲ್ಲಿ ಚೇತರಿಕೆ, ಶೀಘ್ರವೇ ವಾರ್ಡ್’ಗೆ ಶಿಫ್ಟ್ |L.K Advani

ನವದೆಹಲಿ : ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆ ಮಹತ್ವದ ಮಾಹಿತಿ ನೀಡಿದೆ. ಅಡ್ವಾಣಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತಿದೆ Read more…

ʼರಿಜಿಸ್ಟ್ರೇಷನ್ʼ ಮಾಡಿಸಿದ ತಕ್ಷಣ ಆಸ್ತಿ ನನ್ನದಾಯಿತು ಎಂದು ಭಾವಿಸಬೇಡಿ; ಬಹುಮುಖ್ಯವಾಗುತ್ತೆ ಬಳಿಕದ ಈ ಪ್ರಕ್ರಿಯೆ

ಮನೆ ಅಥವಾ ಜಮೀನು ಖರೀದಿಸಿ ರಿಜಿಸ್ಟ್ರೇಷನ್ ಮಾಡಿಸಿಕೊಂಡರೆ ಸಾಕು, ನಾನು ಈಗ ಆಸ್ತಿಯ ಮಾಲೀಕನಾದೆ ಎಂದು ಭಾವಿಸಿದರೆ ಅದು ತಪ್ಪು ತಿಳುವಳಿಕೆ. ರಿಜಿಸ್ಟ್ರೇಷನ್ ಮಾಡಿಸಿಕೊಂಡರೆ ಆಸ್ತಿಯ ಮಾಲೀಕತ್ವ ಸಿಗುವುದಿಲ್ಲ. Read more…

BREAKING: ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬಳಿ ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ ನಡೆಸಲಾಗಿದೆ. ಮೋಹಿದೀನ್ ಜುಮಾ ಮಸೀದಿಯ ಧರ್ಮಗುರು ಶಾಮೀರ್ ಮುಸ್ಲಿಯಾರ್(37) Read more…

BREAKING : ಕಾಂಗೋದ ಫಿಮಿ ನದಿಯಲ್ಲಿ ‘ದೋಣಿ’ ಮುಳುಗಿ 25 ಮಂದಿ ಜಲಸಮಾಧಿ, ಹಲವರು ನಾಪತ್ತೆ |boat capsizes in Congo

ಕಾಂಗೋ : ಮಧ್ಯ ಕಾಂಗೋದ ನದಿಯೊಂದರಲ್ಲಿ ಮಂಗಳವಾರ ಜನದಟ್ಟಣೆಯಿಂದ ತುಂಬಿದ ದೋಣಿ ಮಗುಚಿ ಮಕ್ಕಳು ಸೇರಿದಂತೆ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು Read more…

ರೈತರೇ ಗಮನಿಸಿ : ‘ಮೊಬೈಲ್’ ಸ್ವಿಚ್ ಆಫ್ ಆಗಿದ್ರೆ ‘PM KISAN’ 19 ನೇ ಕಂತಿನ ಹಣ ಜಮಾ ಆಗಲ್ಲ |PM Kisan

ದೇಶದ ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪಿಎಂ ಕಿಸಾನ್ ಯೋಜನೆ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ.ಈ ಯೋಜನೆಯ ಭಾಗವಾಗಿ, ಕೋಟ್ಯಂತರ ರೈತರಿಗೆ ಇಡೀ ವರ್ಷಕ್ಕೆ Read more…

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತ ಕೇಳಿದ್ದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮದುವೆ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿ ಪರವಾಗಿ ಮತ ಕೇಳಿದ್ದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ Read more…

ವೇತನ ಹೆಚ್ಚಳ, ಗ್ಯಾರಂಟಿ ಜಾರಿಯಿಂದ ಆದಾಯಕ್ಕೆ ಭಾರಿ ಕೊರತೆ: 6.65 ಲಕ್ಷ ಕೋಟಿಗೆ ಹೆಚ್ಚಲಿದೆ ರಾಜ್ಯದ ಸಾಲ: ತೆರಿಗೆ, ಬಳಕೆದಾರರ ಶುಲ್ಕ ಹೆಚ್ಚಳಕ್ಕೆ ಶಿಫಾರಸು

ಬೆಳಗಾವಿ: ಗ್ಯಾರಂಟಿಗಳ ಅನುಷ್ಠಾನ, 7ನೇ ವೇತನ ಆಯೋಗದ ಶಿಫಾರಸು ಜಾರಿಯ ನಂತರ ರಾಜ್ಯದಲ್ಲಿ ಬಂಡವಾಳ ವೆಚ್ಚ ಕುಸಿತವಾಗಿ ರಾಜ್ಯಸ್ವ ಕೊರತೆ ಹೆಚ್ಚಾಗಿದೆ. ರಾಜತ್ವ ಕೊರತೆ 27,354 ಕೋಟಿ ರೂಪಾಯಿಗೆ Read more…

GOOD NEWS : ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಸ್ವಯಂ ಉದ್ಯೋಗ’ ನೇರಸಾಲಕ್ಕಾಗಿ ಅರ್ಜಿ ಆಹ್ವಾನ.!

ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ. Read more…

7ನೇ ಕ್ಲಾಸ್ ಪಾಸಾಗಿದ್ರೂ ಭಾಷಾ ವಿಷಯಗಳಲ್ಲಿ ವೀಕ್: ಕನ್ನಡ ಓದಲು, ಬರೆಯಲು ಬಾರದ 7 ಸಾವಿರ ಮಕ್ಕಳು

ಕೊಪ್ಪಳ: ಏಳನೇ ತರಗತಿ ಪಾಸ್ ಆಗಿದ್ದರೂ ಭಾಷಾ ವಿಷಯಗಳಲ್ಲಿ ಮಕ್ಕಳು ವೀಕ್ ಆಗಿದ್ದಾರೆ. 7,000 ಮಕ್ಕಳಿಗೆ ಓದಲು, ಬರೆಯಲು ಬಾರದೇ ಇರುವುದು ಪತ್ತೆಯಾಗಿದೆ. ಕೊಪ್ಪಳ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ Read more…

ಗ್ರಾಹಕರ ಆಯೋಗದ ಖಾಲಿ ಹುದ್ದೆಗಳ ಭರ್ತಿ: ಸಚಿವ ಮುನಿಯಪ್ಪ ಮಾಹಿತಿ

ಬೆಳಗಾವಿ: ರಾಜ್ಯ ಮಟ್ಟ, ಜಿಲ್ಲಾ ಮಟ್ಟದ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಖಾಲಿ ಇರುವ ಮತ್ತು ಮುಂದಿನ ಆರು ತಿಂಗಳಲ್ಲಿ ಖಾಲಿಯಾಗುವ ಅಧ್ಯಕ್ಷರು, ಸದಸ್ಯರ ಹುದ್ದೆಗಳನ್ನು ಶೀಘ್ರವೇ ಭರ್ತಿ Read more…

BIG NEWS : ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ 8 ಮಹತ್ವದ ಮಸೂದೆಗಳು ಮಂಡನೆ |Belagavi Winter session

ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ 8 ಮಹತ್ವದ ಮಸೂದೆಗಳನ್ನು ಮಂಡಿಸಲಾಗಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾದ ಮಸೂದೆಗಳು 1) ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಯಮನ Read more…

BIG NEWS : ರಾಜ್ಯದ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ‘BBMP’ ಮಾದರಿಯಲ್ಲಿ ಇ-ಆಸ್ತಿ ನೀಡಿಕೆ : ಸಚಿವ ರಹೀಂ ಖಾನ್

ಬೆಂಗಳೂರು : ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎ – ಖಾತಾ ಮತ್ತು ಬಿ-ಖಾತಾ ಎಂದು ಇ-ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ Read more…

BREAKING: ಗುಜರಿ ಗೋದಾಮಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಬೆಳಗಾವಿ: ಬೆಳಗಾವಿಯ ಖಂಜರ ಗಲ್ಲಿಯಲ್ಲಿರುವ ಗುಜರಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಜಾಹಿದ್ ಡಾಂಗೆ ಎಂಬುವರಿಗೆ ಸೇರಿದ ಗೋದಾಮಿಗೆ ಬೆಂಕಿ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯಗಳಿಗಾಗಿ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಾಹಿತಿ ನೀಡಿದೆ. ಕೋರಮಂಗಲ ಸೇರಿದಂತೆ ಹಲವು Read more…

ಮಂಡ್ಯದ 87ನೇ ಸಾಹಿತ್ಯ ಸಮ್ಮೇಳನದಲ್ಲಿ 87 ಪುಸ್ತಕಗಳ ಲೋಕಾರ್ಪಣೆ

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 87 ಪುಸ್ತಕಗಳನ್ನು ಬಿಡುಗಡೆ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ Read more…

ದಿನಕ್ಕೊಂದು ʼಸೀಬೆ ಹಣ್ಣುʼ ತಿನ್ನುವುದರಿಂದ ಇದೆ ಇಷ್ಟೆಲ್ಲಾ ಲಾಭ

ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ Read more…

BREAKING: ವಿವಾಹಿತ ಪ್ರೇಮಿಗಳ ಲವ್ ಕಹಾನಿ ಸಾವಿನಲ್ಲಿ ಅಂತ್ಯ: ಪ್ರಿಯತಮೆ ಸಾವಿನ ಸುದ್ದಿ ತಿಳಿದು ಪ್ರಿಯಕರ ಆತ್ಮಹತ್ಯೆ

ಮಂಡ್ಯ: ವಿವಾಹಿತ ಪ್ರೇಮಿಗಳ ಲವ್ ಕಹಾನಿ ಸಾವಿನಲ್ಲಿ ಅಂತ್ಯವಾಗಿದೆ. ನದಿಗೆ ಹಾರಿ ಯರಗನಹಳ್ಳಿ ಗ್ರಾಮದ ಸೃಷ್ಟಿ(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಆತ್ಮಹತ್ಯೆ ವಿಚಾರ ತಿಳಿದು ಪ್ರಿಯಕರ ನೇಣಿಗೆ ಶರಣಾಗಿದ್ದಾನೆ. Read more…

ಇಲ್ಲಿದೆ ಬಿಸಿ ಬಿಸಿ ʼಪಾಲಕ್ ಪಕೋಡʼ ಮಾಡುವ ವಿಧಾನ

ಬಿಸಿ-ಬಿಸಿ ಪಕೋಡಾ ತಿನ್ನುವುದು ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಅದರಲ್ಲೂ ಪಾಲಕ್ ಎಲೆಯಲ್ಲಿ ತಯಾರಿಸುವ ಎಲ್ಲಾ ಖಾದ್ಯ ಆರೋಗ್ಯಕರ. ಸುಲಭ ಹಾಗೂ ಸರಳ ವಿಧಾನದಲ್ಲಿ ಪಾಲಕ್ ಪಕೋಡ Read more…

ಮಧುರ ಮಧುಚಂದ್ರಕ್ಕೆ ಮುದ ನೀಡುವ ಸುಂದರ ತಾಣಗಳಿವು

ಕಂಕಣ ಭಾಗ್ಯ ಕೂಡಿ ಬಂದಿದೆ. ಮಧುಚಂದ್ರಕ್ಕೆ ಎಲ್ಲಿಗೆ ಹೋಗೋದು ಎಂಬ ಗೊಂದಲ ಶುರುವಾಗಿದೆ. ವಿದೇಶಕ್ಕೆ ಹೋಗುವಷ್ಟು ಬಜೆಟ್ ಇಲ್ಲ ಅಂತಾ ಚಿಂತೆ ಮಾಡುವ ಅಗತ್ಯವಿಲ್ಲ. ನಮ್ಮ ದೇಶದಲ್ಲಿಯೇ ಮಧುಚಂದ್ರ Read more…

ಮಕ್ಕಳ ಮೇಲೆ ಸದಾ ಇರಲಿ ನಿಮ್ಮ ಗಮನ….!

ಮಕ್ಕಳಿಗೆ ಶಾಲೆಯಂತೂ ಇಲ್ಲ. ಮನೆಯ ಒಳಗಡೆ ಕುಳಿತುಕೋ ಎಂದರೆ ಎಷ್ಟು ಹೊತ್ತು ತಾನೇ ಕುಳಿತುಕೊಂಡಾರು. ಪಕ್ಕದ್ಮನೆಗೆ ಹೋಗಿ ಆಡಿದರೆ ಅವರ ಮನಸ್ಸಿಗೂ ರಿಲ್ಯಾಕ್ಸ್ ಆಗುತ್ತದೆ ಎಂದು ಬಿಟ್ಟುಬಿಡುವವರಲ್ಲಿ ನೀವೂ Read more…

ಗಮನಿಸಿ: ಗುಣಮಟ್ಟವನ್ನೇ ಹೊಂದಿಲ್ಲ 1394 ಔಷಧಗಳು: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: 1394 ಔಷಧಗಳು ಪ್ರಮಾಣಿತ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಮಂಗಳವಾರ ರಾಜ್ಯಸಭೆಗೆ ಕೇಂದ್ರ ಆರೋಗ್ಯ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಲಿಖಿತ Read more…

ಸಾಕು ಪ್ರಾಣಿಗಳ ಅಂತ್ಯಸಂಸ್ಕಾರಕ್ಕೂ ವಿದ್ಯುತ್ ಚಿತಾಗಾರ ಸ್ಥಾಪನೆ

ಬೆಳಗಾವಿ: ಸಾಕು ಪ್ರಾಣಿಗಳ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಬೆಂಗಳೂರು ನಗರದಲ್ಲಿ ಅಗತ್ಯವಿರುವ ಜಾಗ ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ, Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇನ್ನು ಎಂಟೆಕ್ ಪ್ರವೇಶಕ್ಕೆ ಪ್ರತ್ಯೇಕ ಸಿಇಟಿ

ಬೆಂಗಳೂರು: ಇಂಜಿನಿಯರಿಂಗ್ ಪದವಿ ನಂತರ ಸ್ನಾತಕೋತರ ವ್ಯಾಸಂಗ ಎಂಟೆಕ್ ಪ್ರವೇಶಕ್ಕೆ ಆಗುತ್ತಿರುವ ವಿಳಂಬ ತಪ್ಪಿಸಲು ಮುಂದಿನ ವರ್ಷದಿಂದ ಎಂಟೆಕ್ ಪ್ರವೇಶಕ್ಕೆ ಪ್ರತ್ಯೇಕ ಪಿಜಿ ಸಿಇಟಿ ನಡೆಸಲು ಕರ್ನಾಟಕ ಪರೀಕ್ಷಾ Read more…

ದೇಹದಲ್ಲಿ ʼಮೆಗ್ನೀಷಿಯಂʼ ಕೊರತೆಯಿಂದ ಕಾಡುತ್ತೆ ಈ ಸಮಸ್ಯೆ

ಮೆಗ್ನೀಷಿಯಂ ನಮ್ಮ ಎಲುಬು ಮತ್ತು ಹಲ್ಲುಗಳು ಗಟ್ಟಿಯಾಗಿರಲು ಸಹಾಯ ಮಾಡುತ್ತದೆ. ದೇಹದಲ್ಲಿ ಪ್ರೊಟೀನ್ ಅಂಶ ಚೆನ್ನಾಗಿ ಇರಬೇಕು ಎಂದರೆ ಮೆಗ್ನೀಷಿಯಂ ತುಂಬಾ ಅಗತ್ಯ. ಪ್ರತಿದಿನ ನಮಗೆ 350 ಎಮ್.ಜಿ.ಯಿಂದ Read more…

ಅಪಾಯಕಾರಿ ರೋಗಗಳಿಗೆ ಕಾರಣವಾಗಬಹುದು ಮಕ್ಕಳಲ್ಲಿನ ಬೊಜ್ಜಿನ ಸಮಸ್ಯೆ….! ತೂಕ ಇಳಿಸಲು ಇಲ್ಲಿದೆ ಉಪಾಯ

ಸ್ಥೂಲಕಾಯದ ಬಗ್ಗೆ ಚರ್ಚೆ ಆದಾಗಲೆಲ್ಲ ನೆನಪಿಗೆ ಬರುವುದು ಯುವಕರು ಮತ್ತು ಮಧ್ಯವಯಸ್ಕರು. ಆದರೆ ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ತೂಕ ಹೆಚ್ಚುತ್ತಿರುವ ಬಗ್ಗೆ ಪೋಷಕರು ಚಿಂತಿತರಾಗಿದ್ದಾರೆ. ಬೊಜ್ಜಿನ ಸಮಸ್ಯೆಯಿಂದಾಗಿ ಮಕ್ಕಳಲ್ಲಿ Read more…

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ʼಜ್ಯೂಸ್ʼ ಸೇವನೆ ಮಾಡಿದ್ರೆ ಇದೆ ಇಷ್ಟೆಲ್ಲಾ ಪ್ರಯೋಜನ

ಸೋರೆ ಕಾಯಿ ಹಾಗೂ ಶುಂಠಿಯನ್ನು ಎಲ್ಲರ ಮನೆಯಲ್ಲಿಯೂ ಬಳಕೆ ಮಾಡ್ತಾರೆ. ಸೋರೆ ಕಾಯಿಯಲ್ಲಿ ಪೊಟ್ಯಾಸಿಯಂ, ವಿಟಮಿನ್ ಸಿ, ವಿಟಮಿನ್ ಬಿ, ಕಬ್ಬಿಣ, ಸೋಡಿಯಂ ಬಹಳಷ್ಟಿರುತ್ತದೆ. ಸೋರೆಕಾಯಿ ಪಲ್ಯ ಮಾಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...