alex Certify Live News | Kannada Dunia | Kannada News | Karnataka News | India News - Part 733
ಕನ್ನಡ ದುನಿಯಾ
    Dailyhunt JioNews

Kannada Duniya

ಯುದ್ಧವನ್ನು ನಿಲ್ಲಿಸಿದರೆ ಹಮಾಸ್ ಗೆ ಲಾಭವಾಗಲಿದೆ : ಅಮೆರಿಕದ ಎಚ್ಚರಿಕೆ!

ವಾಷಿಂಗ್ಟನ್: ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಗಾಝಾದಲ್ಲಿ ರಕ್ತಸ್ರಾವವಾಗುತ್ತಿದೆ. ಎರಡೂ ಕಡೆಯ ದಾಳಿಗಳಲ್ಲಿ ಮುಗ್ಧ ಜನರು ಕೊಲ್ಲಲ್ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುರೋಪಿಯನ್ ಯೂನಿಯನ್ (ಇಯು) Read more…

ತೂಕ ನಷ್ಟಕ್ಕೆ ಸೇವಿಸಿ ಈ ಆಯುರ್ವೇದ ಗಿಡಮೂಲಿಕೆ

ತೂಕ ಕಡಿಮೆ ಮಾಡಿಕೊಳ್ಳಲು ಕೆಲವರು ಹರಸಾಹಸ ಪಡುತ್ತಾರೆ. ಆದರೆ ನಿಮ್ಮ ದೇಹದಲ್ಲಿನ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸುವುದರ ಮೂಲಕ ದೇಹದ ತೂಕವು ವೇಗವಾಗಿ ಕಡಿಮೆಯಾಗುತ್ತದೆ. ಹಾಗಾಗಿ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು Read more…

ರೈಲ್ವೆ ಇಲಾಖೆಯ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ

ನವದೆಹಲಿ : ಜುಲೈ 1, 2023 ರಿಂದ ಜಾರಿಗೆ ಬರುವಂತೆ ರೈಲ್ವೆ ಮಂಡಳಿ ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮೂಲ ವೇತನದ ಶೇಕಡಾ 42 ರಿಂದ 46 ಕ್ಕೆ ಪರಿಷ್ಕರಿಸಿದೆ. Read more…

6500 ಚಾಲಕರು ಸೇರಿ ಸಾರಿಗೆ ಇಲಾಖೆಯಲ್ಲಿ 8719 ಸಿಬ್ಬಂದಿ ನೇಮಕಾತಿ

ಬೆಂಗಳೂರು: ಸಾರಿಗೆ ಸಂಸ್ಥೆಗಳಲ್ಲಿ ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಕಳೆದ ಎಂಟು ವರ್ಷಗಳಿಂದ ಯಾವುದೇ ನೇಮಕಾತಿ ಆಗಿರಲಿಲ್ಲ. ಈ ಸಂಬಂಧ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ 2016 Read more…

ತೂಕ ಇಳಿಸಲು ಪ್ರೋಟೀನ್ ಹೆಚ್ಚಾಗಿ ಸೇವಿದರೆ ಏನಾಗುತ್ತದೆ ಗೊತ್ತಾ…?

ತೂಕ ಇಳಿಸಿಕೊಳ್ಳಲು ಜನರಿಗೆ ಕೊಬ್ಬಿನ ಆಹಾರ ಕಡಿಮೆ ಮಾಡಿ ಪ್ರೋಟೀನ್ ಯುಕ್ತ ಆಹಾರ ವನ್ನು ಸೇವಿಸಲು ಸೂಚಿಸಲಾಗುತ್ತದೆ. ಅನೇಕ ಜನರು ತೂಕ ಇಳಿಸುವ ಪ್ರಯತ್ನದಲ್ಲಿ ಹೆಚ್ಚು ಪ್ರೋಟೀನ್ ಸೇವಿಸುತ್ತಾರೆ. Read more…

BIGG NEWS : ಪರೀಕ್ಷೆಗಳಲ್ಲಿ `ಹಿಜಾಬ್’ ಧರಿಸಲು ಅನುಮತಿ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಕರ್ನಾಟಕದ ಎಲ್ಲ ಪರೀಕ್ಷೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಅವಕಾಶ ನೀಡಲಾಗುವುದು, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಮಾರ್ಗಸೂಚಿಗಳನ್ನು ಜನರು ಪರಿಶೀಲಿಸಬೇಕು ಎಂದು ಉನ್ನತ ಶಿಕ್ಷಣ Read more…

Mysuru Dasara :ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನಲೆಯೇನು? `ಜಂಬೂಸವಾರಿಯ ಇತಿಹಾಸದ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ

ಮೈಸೂರು : ಮೈಸೂರಿನಲ್ಲಿ ನಾಡಹಬ್ಬ ದಸರಾ ಕಳೆಗಟ್ಟಿದ್ದು, ಇಂದು ಸಂಜೆ 4.40 ಕ್ಕೆ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.   ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ Read more…

ʼಥೈರಾಯ್ಡ್ʼ ಸಮಸ್ಯೆಯೇ….? ಇಲ್ಲಿದೆ ಸುಲಭ ಪರಿಹಾರ

ಇತ್ತೀಚಿನ ದಿನಗಳಲ್ಲಿ ಬಹುತೇಕ ಮಹಿಳೆಯಲ್ಲಿ ಕಂಡುಬರುವ ಸಮಸ್ಯೆಯೆಂದರೆ ಥೈರಾಯ್ಡ್ ಸಮಸ್ಯೆ. ಕುತ್ತಿಗೆ ಭಾಗದಲ್ಲಿರುವ ಥೈರಾಯ್ಡ್ ಗ್ರಂಥಿ ದೇಹದ ಹಾರ್ಮೋನ್ ಚಯಾಪಚಯ ಕ್ರಿಯೆಗಳನ್ನು ನಿಯಂತ್ರಿಸುತ್ತದೆ. ದೇಹದಲ್ಲಿನ ಹಾರ್ಮೋನ್ ಅಸಮತೋಲನದಿಂದಾಗಿ ಹೈಪರ್ Read more…

BREAKING : ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ : ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಲಕ್ಷ್ಮಿ ಸಾಗರ ಅರಣ್ಯ ಪ್ರದೇಶದ ಬಳಿ ನಡೆದಿದೆ. ಕಾಂಗ್ರೆಸ್ Read more…

BREAKING: ಹಬ್ಬದ ಹೊತ್ತಲ್ಲೇ ಘೋರ ದುರಂತ: ದುರ್ಗಾ ಪೂಜೆ ಮಂಟಪದಲ್ಲಿ ಕಾಲ್ತುಳಿತಕ್ಕೆ ಮೂವರು ಬಲಿ

ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ನಡೆದ ಹಬ್ಬದ ಆಚರಣೆಯು ದುರಂತವಾಗಿ ಮಾರ್ಪಟ್ಟಿದ್ದು, ಸೋಮವಾರ ತಡರಾತ್ರಿ ಪೂಜಾ ಮಂಟಪದಲ್ಲಿ ನಡೆದ ಕಾಲ್ತುಳಿತದಲ್ಲಿ ಐದು ವರ್ಷದ ಬಾಲಕ ಮತ್ತು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. Read more…

ಅ. 31ಕ್ಕೆ ಪ್ರಧಾನಿ ಮೋದಿ ಸ್ಮರಣಿಕೆ, ಉಡುಗೊರೆ 5ನೇ ಇ-ಹರಾಜು ಮುಕ್ತಾಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾದ ಸ್ಮರಣಿಕೆಗಳು ಮತ್ತು ಉಡುಗೊರೆಗಳ ಐದನೇ ಸುತ್ತಿನ ಇ-ಹರಾಜು ಅಕ್ಟೋಬರ್ 31 ರಂದು ಮುಕ್ತಾಯಗೊಳ್ಳಲಿದೆ. ಸಂಸ್ಕೃತಿ ಸಚಿವಾಲಯವು ಇ-ಹರಾಜು ಕಾರ್ಯಕ್ರಮವನ್ನು ನಡೆಸುತ್ತಿದ್ದು, Read more…

BIGG NEWS : ಆಸ್ಪತ್ರೆ ಸೇವೆಗಳ ಮಹಾನಿರ್ದೇಶಕರಾಗಿ ಏರ್ ಮಾರ್ಷಲ್ `ಸಾಧನಾ ಸಕ್ಸೇನಾ ನಾಯರ್’ ನೇಮಕ

ನವದೆಹಲಿ : ಏರ್ ಮಾರ್ಷಲ್ ಸಾಧನಾ ಸಕ್ಸೇನಾ ನಾಯರ್ ಅವರು ಆಸ್ಪತ್ರೆ ಸೇವೆಗಳ (ಸಶಸ್ತ್ರ ಪಡೆ) ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. “ಭಾರತೀಯ ವಾಯುಪಡೆಯ ಅಧಿಕಾರಿ ಏರ್ ಮಾರ್ಷಲ್ ಸಾಧನಾ Read more…

BREAKING : ವಿಶ್ವದ ಅತಿ ಹಿರಿಯ ನಾಯಿ `ಬಾಬಿ’ ಇನ್ನಿಲ್ಲ|Bobi Passes Away

ವಿಶ್ವದ ಅತ್ಯಂತ ಹಳೆಯ ನಾಯಿ ಎಂಬ ಪ್ರತಿಷ್ಠಿತ ಬಿರುದನ್ನು ಹೊಂದಿದ್ದ ಶುದ್ಧ ತಳಿಯ   31 ವರ್ಷ 165 ದಿನಗಳ ವಯಸ್ಸಿನ ರಫೆರೊ ಡೊ ಅಲೆಂಟೆಜೊ ಬಾಬಿ ನಿಧನವಾಗಿದೆ. ವಿಶ್ವದ ಹಿರಿಯ ನಾಯಿ ಎಂಬ ಗಿನ್ನಿಸ್ ದಾಖಲೆ ಬರೆದಿದ್ದ ಬಾಬಿ  ಶನಿವಾರ ಸಂಜೆ ಪೋರ್ಚುಗಲ್ ನಲ್ಲಿ ನಿಧನವಾಗಿದೆ. ಬೋಬಿ ನಿಧನದ ಸುದ್ದಿಯನ್ನು Read more…

ಮಹತ್ವದ ರಾಜಕೀಯ ಬೆಳವಣಿಗೆ: ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ

ಚಿಕ್ಕೋಡಿ: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ. ಶೆಟ್ಟರ್ ಅವರನ್ನು ಭೇಟಿಯಾದ ಬಗ್ಗೆ ರಮೇಶ್ ಜಾರಕಿಹೊಳೆ Read more…

ಮಧುಮೇಹ ನಿಯಂತ್ರಣಕ್ಕೆ ಹಾಲು ಮದ್ದು….!

ಕೆಲ ಮಧುಮೇಹಿಗಳಿಗೆ ಬೆಳಗಿನ ಶುಗರ್ ಲೆವೆಲ್ ವಿಪರೀತ ಹೆಚ್ಚಿರುತ್ತದೆ. ಇದಕ್ಕಾಗಿ ಮಾತ್ರೆ ಅಥವಾ ಇನ್ಸುಲಿನ್ ಪ್ರಮಾಣ ಹೆಚ್ಚಿಸುವ ಬದಲು ಈ ಕೆಳಗಿನ ಪಾನೀಯವನ್ನು ತಯಾರಿಸಿ ಸೇವಿಸಿ ನೋಡಿ. ಸಂಶೋಧನೆಯೊಂದರ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದಿನಿಂದ 4 ದಿನ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತದ ಮಧ್ಯೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದಿನಿಂದ ಶುಕ್ರವಾರದವರೆಗೆ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) Read more…

‘ಲಿವ್-ಇನ್ ರಿಲೇಷನ್ ಶಿಪ್ ಟೈಮ್ ಪಾಸ್’: ಹೈಕೋರ್ಟ್ ಮಹತ್ವದ ಅಭಿಪ್ರಾಯ: ರಕ್ಷಣೆ ಕೋರಿದ ಜೋಡಿಯ ಮನವಿ ತಿರಸ್ಕಾರ

ನವದೆಹಲಿ: ಲಿವ್-ಇನ್ ಸಂಬಂಧಗಳು ‘ಟೈಮ್ ಪಾಸ್’. ಸ್ಥಿರತೆ ಮತ್ತು ಪ್ರಾಮಾಣಿಕತೆಯ ಕೊರತೆ ಗುಣಲಕ್ಷಣಗಳನ್ನು ಹೊಂದಿವೆ ಎಂದು ಅಲಹಾಬಾದ್ ಹೈಕೋರ್ಟ್ ಗಮನಿಸಿದೆ. ಲಿವ್ ಇನ್ ಸಂಬಂಧ ವಿರುದ್ಧ ಲಿಂಗದ ಹೆಚ್ಚು Read more…

ನಟಿ ರೇಖಾ ‘ಸೌಂದರ್ಯ’ದ ರಹಸ್ಯವೇನು ಗೊತ್ತಾ….?

ಬಾಲಿವುಡ್ ನಟಿ ರೇಖಾ ಸೌಂದರ್ಯ ಮತ್ತು ಫಿಟ್ ನೆಸ್ ಗೆ ಉತ್ತಮ ಉದಾಹರಣೆಯಾಗಿದ್ದಾರೆ. ವಯಸ್ಸಾದರೂ ಅವರ ಸೌಂದರ್ಯ ಒಂದಿನಿತೂ ಕುಂದಿಲ್ಲ. ಹಾಗಾದ್ರೆ ಅವರ ಈ ಸೌಂದರ್ಯದ ರಹಸ್ಯ ಏನೆಂಬುದನ್ನು Read more…

Mysuru Dasara : ಇಂದು ಸಂಜೆ 4.40 ಕ್ಕೆ ವಿಶ್ವವಿಖ್ಯಾತ ಜಂಬೂಸವಾರಿಗೆ ಸಿಎಂ ಚಾಲನೆ : ಅರಮನೆ ನಗರಿಯಲ್ಲಿ ಚಿನ್ನದ ಅಂಬಾರಿ ನೋಡಲು ಜನರ ಕಾತುರ

ಮೈಸೂರು : ಮೈಸೂರಿನಲ್ಲಿ ನಾಡಹಬ್ಬ ದಸರಾ ಕಳೆಗಟ್ಟಿದ್ದು, ಇಂದು ಸಂಜೆ 4.40 ಕ್ಕೆ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.   ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ Read more…

BIG NEWS: ಶಿವಮೊಗ್ಗ- ಭದ್ರಾವತಿಗೆ ಮೆಟ್ರೋ ರೈಲು ತರಲು ಪ್ರಯತ್ನ: ಸಂಸದ ರಾಘವೇಂದ್ರ

ಶಿವಮೊಗ್ಗ: ಕ್ಷೇತ್ರದ ಜನ ಮತ್ತೊಮ್ಮೆ ಲೋಕಸಭೆಗೆ ಆಯ್ಕೆ ಮಾಡಿdಲ್ಲಿ ಶಿವಮೊಗ್ಗ -ಭದ್ರಾವತಿ ಅವಳಿ ನಗರ ಮತ್ತಷ್ಟು ಅಭಿವೃದ್ಧಿಪಡಿಸುವ ಜೊತೆಗೆ ಮೆಟ್ರೋ ರೈಲು ಮಂಜೂರು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು Read more…

ಹುರಿದ ಬೆಳ್ಳುಳ್ಳಿ ಸೇವನೆಯಿಂದ ಇದೆ ಇಷ್ಟೆಲ್ಲಾ ಲಾಭ

ಹಸಿ ಬೆಳ್ಳುಳ್ಳಿ ಸೇವನೆಯಿಂದ ಹತ್ತು ಹಲವು ಲಾಭಗಳನ್ನು ಪಡೆದುಕೊಳ್ಳಬಹುದು ಎಂಬುದು ನಿಮಗೆಲ್ಲಾ ತಿಳಿದೇ ಇದೆ. ಅದೇ ರೀತಿ ಹುರಿದ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಹಲವು ಔಷಧೀಯ ಗುಣಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ನಿರಂತರ Read more…

ಹೊಟ್ಟೆ ಕೊಬ್ಬು ಕರಗಿಸಲು ಬಯಸುವವರು ಈ ತಪ್ಪು ಮಾಡಬೇಡಿ

ದೇಹದಲ್ಲಿ ಸಂಗ್ರಹವಾದ ಕೊಬ್ಬು ಹಲವು ಸಮಸ್ಯೆಗಳನ್ನು ಉಂಟುಮಾಡುತ್ತದೆ. ಒಂದು ಕಡೆ ಆರೋಗ್ಯ ಸಮಸ್ಯೆ ಉಂಟುಮಾಡಿದರೆ ಇನ್ನೊಂದು ಕಡೆ ಫಿಟ್ ನೆಸ್ ನ್ನು ಹಾಳುಮಾಡುತ್ತದೆ. ಹಾಗಾಗಿ ಜನರು ತೂಕ ಇಳಿಸಿಕೊಳ್ಳಲು Read more…

ಜೀವನದಲ್ಲಿ ಸಮೃದ್ಧಿ, ಯಶಸ್ಸು ಪಡೆಯಲು ʼವಿಜಯದಶಮಿʼಯಂದು ಮಾಡಿ ಈ ಕೆಲಸ

ಇಂದು ನವರಾತ್ರಿಯ ಕಡೆಯ ದಿನ ವಿಜಯದಶಮಿ. ಪಾಂಡವರು ಶತ್ರುಗಳ ಮೇಲೆ ಜಯ ಸಾಧಿಸಿದ ದಿನವೆಂದು ಹೇಳಲಾಗುತ್ತದೆ. ಆಶ್ವಯುಜ ಮಾಸ ಶುಕ್ಲಪಕ್ಷದ ಹತ್ತನೆಯ ದಿನದಂದು ದಶಮಿಯನ್ನು ಆಚರಿಸಲಾಗುತ್ತದೆ. ರಾಮನು ರಾವಣನನ್ನು Read more…

ನವರಾತ್ರಿಗೆ 6 ಕೆಜಿ ಚಿನ್ನ, 2 ಕೋಟಿ ರೂ. ನಗದು ಬಳಸಿ ದೇವಿಗೆ ಅಲಂಕಾರ

ನವರಾತ್ರಿಯ ಹಬ್ಬವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ಈ ವೇಳೆ ಹಲವಾರು ದೇವಾಲಯಗಳನ್ನು ಹೂವಿನಿಂದ ಅಲಂಕರಿಸಿರುವುದನ್ನು ಕಾಣಬಹುದು. ವಿಶಾಖಪಟ್ಟಣಂನ ಕುರುಪಮ್ ಮಾರ್ಕೆಟ್‌ನಲ್ಲಿರುವ 146 ವರ್ಷಗಳಷ್ಟು ಹಳೆಯದಾದ ಕನ್ಯಕಾ ಪರಮೇಶ್ವರಿ ಅಮ್ಮಾವರಿ ದೇವಸ್ಥಾನವನ್ನು Read more…

ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, 5 ಮಂದಿ ವಿರುದ್ಧ ಪ್ರಕರಣ

ಜೈಪುರ: ರಾಜಸ್ಥಾನದ ದೀದ್ವಾನಾ ಕುಚಮನ್ ಜಿಲ್ಲೆಯಲ್ಲಿ 32 ವರ್ಷದ ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ದಿವಾನ ವೃತ್ತದ Read more…

ಚನ್ನಮ್ಮನ ಹುಟ್ಟೂರು ಕಾಕತಿಯಲ್ಲಿ ಕಿತ್ತೂರು ಉತ್ಸವಕ್ಕೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ

ಬೆಳಗಾವಿ: ವರ್ಷದಲ್ಲಿ ಒಂದಿಷ್ಟು ಸಮಯವನ್ನು ಮೀಸಲಿಟ್ಟು ಕಿತ್ತೂರು ರಾಣಿ ಚನ್ನಮ್ಮನ ಹೋರಾಟ, ಬಾಬಾಸಾಹೇಬ್ ಅಂಬೇಡ್ಕರವರು ಬರೆದ ಸಂವಿಧಾನ, ಬಸವಣ್ಣವರ ಸಮಾನತೆ, ಬುದ್ಧನ ತತ್ವ, ಶಾಹು ಮಹಾರಾಜರ ಶಿಕ್ಷಣ ಕ್ರಾಂತಿ Read more…

BREAKING NEWS: ‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’: ವರ್ಷದ ‘ಭವಿಷ್ಯವಾಣಿ’ ದೇವರಗುಡ್ಡ ‘ಕಾರಣಿಕ’

ಹಾವೇರಿ: ‘ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’ ಎಂದು ಸುಕ್ಷೇತ್ರ ದೇವರ ಗುಡ್ಡದಲ್ಲಿ ಮಾಲತೇಶ ದೇವರ ಗೊರವಯ್ಯ ಕಾರಣಿಕ ನುಡಿದಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದಲ್ಲಿ Read more…

ದಸರಾ ಹಬ್ಬದ ಹೊತ್ತಲ್ಲೇ ನಿಗಮ, ಮಂಡಳಿ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ

ಬೆಂಗಳೂರು: ದಸರಾ ಹಬ್ಬದ ಹೊತ್ತಲ್ಲೇ ನಿಗಮ, ಮಂಡಳಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಕ್ಟೋಬರ್ 25ರ ಬಳಿಕ ನಿಗಮ ಮಂಡಳಿಗಳ ನೇಮಕಾತಿ ಮತ್ತು ನೂತನ ಕಾರ್ಯಾಧ್ಯಕ್ಷರ ನೇಮಕಾತಿ ಬಗ್ಗೆ Read more…

ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ (4.1) ಹಿತ್ತಲಿನ ಅಲಂಕಾರಿಕ ಮೀನು ಸಾಕಾಣಿಕೆ ಘಟಕ. (5.4) ಬ್ಯಾಕ್ಯಾರ್ಡ್ ಮಿನಿ Read more…

BREAKING : ಬಾಂಗ್ಲಾದೇಶದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ : 20 ಮಂದಿ ಸಾವು, ಹಲವರಿಗೆ ಗಾಯ

ಢಾಕಾ : ಬಾಂಗ್ಲಾದೇಶದಲ್ಲಿ ಸೋಮವಾರ ಪ್ರಯಾಣಿಕರ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...