alex Certify Live News | Kannada Dunia | Kannada News | Karnataka News | India News - Part 739
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ವೆಸ್ಟ್ ಎಂಡ್ ಸೋಂಕು ತಗುಲಿದೆ : ಸಿಎಂ ಸಿದ್ದರಾಮಯ್ಯಗೆ H.D ಕುಮಾರಸ್ವಾಮಿ ತಿರುಗೇಟು

ಪುಲ್ ಟೈಂ ಮೀರುಸಾದಿಕವಾದಿಗೆ ವೆಸ್ಟ್ ಎಂಡ್ ಸೋಂಕು ಮತ್ತೆ ತಗುಲಿದೆ. ಹೇಳಿದ್ದೇ ಹೇಳುವ ಕಿಸುಬಾಯಿ ದಾಸನಿಗೆ ಗೊತ್ತಿರುವುದು ಎರಡೇ ಒಂದು ವೆಸ್ಟ್ ಎಂಡ್ ಹಾಗೂ ಎರಡನೆಯದು ಬಿಜೆಪಿ ಬಿ Read more…

ಗಮನಿಸಿ : ಜಸ್ಟ್ ಈ ರೀತಿಯಾಗಿ ‘ADHAR CARD’ ಲಾಕ್ ಮಾಡಿ, ನಿಮ್ಮ ಡೇಟಾ ಎಲ್ಲೂ ದುರುಪಯೋಗವಾಗಲ್ಲ..!

ಆಧಾರ್ ಕಾರ್ಡ್ ಒಂದು ದಾಖಲೆಯಾಗಿದ್ದು, ಅದು ಇಲ್ಲದೆ ಜೀವನವು ಬಹುಶಃ ಸಾಧ್ಯವಿಲ್ಲ. ಕೆಲಸದಿಂದ ಪ್ರಯಾಣದವರೆಗೆ ಆಧಾರ್ ಕಾರ್ಡ್ ಅಗತ್ಯವಿದೆ. ಭಾರತದಲ್ಲಿ, ನೀವು ಆಧಾರ್ ಕಾರ್ಡ್ ಇಲ್ಲದೆ ಸಿಮ್ ತೆಗೆದುಕೊಳ್ಳಲು Read more…

ಇಸ್ರೇಲ್ –ಹಮಾಸ್ ವಾರ್ ಹೊತ್ತಲ್ಲೇ ಯಹೂದಿ ನಾಯಕಿ, ಡೆಟ್ರಾಯಿಟ್ ಸಿನಗಾಗ್ ನ ಅಧ್ಯಕ್ಷೆ ಸಮಂತಾ ವಾಲ್ ಹತ್ಯೆ

ಯಹೂದಿ ನಾಯಕಿ, ಡೆಟ್ರಾಯಿಟ್ ಸಿನಗಾಗ್‌ ನ ಅಧ್ಯಕ್ಷೆ ಸಮಂತಾ ವಾಲ್(40) ಅವರನ್ನು ಬರ್ಬರವಾಗಿ ಇರಿದು ಹತ್ಯೆ ಮಾಡಲಾಗಿದೆ. ಸಮಂತಾ ಅವರು ಅಂತರ್ಧರ್ಮೀಯ ಕೆಲಸ ಮತ್ತು ಸ್ಥಳೀಯ ರಾಜಕೀಯದಲ್ಲಿ ಆಳವಾಗಿ Read more…

BREAKING : ಮೈಸೂರು ದಸರಾ ಮೇಲೂ ಉಗ್ರರ ಕರಿನೆರಳು : ತುರ್ತಾಗಿ ಭದ್ರತೆ ಹೆಚ್ಚಿಸಿದ ಡಿಜಿ-ಐಜಿಪಿ

ಮೈಸೂರು : ಮೈಸೂರಿನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಮನೆ ಮಾಡಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಹೌದು. ನಕಲಿ ಪಾಸ್ ಪೋರ್ಟ್ ಪಡೆದು  ಸುಮಾರು 70 Read more…

ಸಂಚಾರ ನಿಯಮಗಳನ್ನು ಪಾಲಿಸದ ಕಾರಣ ರಸ್ತೆ ಅಪಘಾತಗಳಲ್ಲಿ ಶೇ.20ರಷ್ಟು ಹೆಚ್ಚಳ : ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾಗ್ಪುರ: ಸಂಚಾರ ನಿಯಮಗಳನ್ನು ಪಾಲಿಸದ ಕಾರಣ ದೇಶದಲ್ಲಿ ರಸ್ತೆ ಅಪಘಾತಗಳಲ್ಲಿ ಶೇಕಡಾ 20 ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶನಿವಾರ ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ Read more…

ಹಿಂದುಳಿದ ವರ್ಗದ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ (ನಿ) ವತಿಯಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ Read more…

BREAKING : ಪುಣೆ ಬಳಿ ತರಬೇತಿ ವಿಮಾನ ಪತನ : ತನಿಖೆಗೆ ಆದೇಶ

ಪುಣೆ: ಪುಣೆ ಜಿಲ್ಲೆಯ ಗೊಜುಬಾವಿ ಗ್ರಾಮದ ಬಳಿ ಭಾನುವಾರ (ಅಕ್ಟೋಬರ್ 22) ಬೆಳಿಗ್ಗೆ ತರಬೇತಿ ಸಮಯದಲ್ಲಿ ತರಬೇತಿ ವಿಮಾನ ಅಪಘಾತಕ್ಕೀಡಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು Read more…

ಮಳೆ ಇಲ್ಲದೆ ಕಂಗಾಲಾದ ಜನತೆಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಇನ್ನು 3 ಡಿಗ್ರಿ ಉಷ್ಣಾಂಶ ಹೆಚ್ಚಳ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 3 ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಪ್ರದೇಶ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶ Read more…

ಪಿಂಚಣಿದಾರರ ಗಮನಕ್ಕೆ : ಎನ್.ಪಿ.ಸಿ.ಐ ‘ಆಧಾರ್’ ಲಿಂಕ್ ಗೆ ಅ. 30 ಕೊನೆಯ ದಿನ

ಬೆಂಗಳೂರು ನಗರ ಜಿಲ್ಲೆ : ಪಿಂಚಣಿ’ ಪಡೆದುಕೊಳ್ಳುವವರಿಗೆ ಮಹತ್ವದ ಮಾಹಿತಿ…..ಎನ್.ಪಿ.ಸಿ.ಐ ‘ಆಧಾರ್’ ಲಿಂಕ್ ಗೆ ಅ. 30 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಬೆಂಗಳೂರು ನಗರ ಜಿಲ್ಲಾ Read more…

ನವರಾತ್ರಿ ಗರ್ಬಾ ಆಚರಣೆ ವೇಳೆ ದುರಂತ : 24 ಗಂಟೆಗಳಲ್ಲಿ ಹೃದಯಾಘಾತಕ್ಕೆ 10 ಮಂದಿ ಬಲಿ

ಕಳೆದ 24 ಗಂಟೆಗಳಲ್ಲಿ ಗುಜರಾತ್ ನಲ್ಲಿ ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಗರ್ಬಾ ಪ್ರದರ್ಶನ ಮಾಡುವಾಗ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. 13 ವರ್ಷದ ಬಾಲಕ Read more…

ಚಲನಚಿತ್ರವಾಗಲಿದೆ ಭೈರಪ್ಪನವರ ‘ಪರ್ವ’; ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಂದ ಆಕ್ಷನ್ – ಕಟ್…!

ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪನವರ ‘ಪರ್ವ’ ಕಾದಂಬರಿ ಬೆಳ್ಳಿ ಪರದೆ ಮೇಲೆ ಮೂಡಿ ಬರುತ್ತಿದ್ದು, ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಿಸಿದ್ದ ವಿವೇಕ್ ಅಗ್ನಿಹೋತ್ರಿ ಈ ಚಿತ್ರಕ್ಕೆ Read more…

BREAKING NEWS: ನೇಪಾಳದ ಕಠ್ಮಂಡು ಕಣಿವೆಯಲ್ಲಿ 6.1 ತೀವ್ರತೆ ಪ್ರಬಲ ಭೂಕಂಪ

ಕಠ್ಮಂಡು: ನೇಪಾಳದ ಕಠ್ಮಂಡು ಕಣಿವೆ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಭಾನುವಾರ ಬೆಳಗ್ಗೆ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ರಿಸರ್ಚ್ ಸೆಂಟರ್ ಹೇಳಿದೆ. Read more…

ನನ್ನನ್ನು ತಲೆ ಕೆಟ್ಟವನು ಅಂದ ಈಶ್ವರಪ್ಪನವರ ತಲೆ ಯಾವಾಗ ಸರಿ ಇತ್ತು; ಆಯನೂರು ಮಂಜುನಾಥ್ ಟಾಂಗ್

ಆಯನೂರು ಮಂಜುನಾಥ್ ತಲೆ ಕೆಟ್ಟಿದೆ ಎಂದು ತಮ್ಮ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ಈಶ್ವರಪ್ಪನವರಿಗೆ ಟಾಂಗ್ ನೀಡಿರುವ ಆಯನೂರು ಮಂಜುನಾಥ್, ಈಶ್ವರಪ್ಪನವರ ತಲೆ ಯಾವಾಗ ಸರಿ Read more…

BIG UPDATE : ಇಸ್ರೇಲ್-ಹಮಾಸ್ ನಡುವೆ ಭೀಕರ ಯುದ್ದ : ಸಾವಿನ ಸಂಖ್ಯೆ 5800 ಕ್ಕೆ ಏರಿಕೆ

ಇಸ್ರೇಲ್ ಹಮಾಸ್ ಯುದ್ಧವು ಇಂದು 16 ನೇ ದಿನಕ್ಕೆ ಕಾಲಿಟ್ಟಿದ್ದು, ಇಸ್ರೇಲ್ ರಕ್ಷಣಾ ಪಡೆಗಳು ಗಾಝಾದಲ್ಲಿ ನೆಲದ ಕಾರ್ಯಾಚರಣೆಗೆ ಸಿದ್ಧತೆಗಳನ್ನು ಪೂರ್ಣಗೊಳಿಸಿವೆ ಎಂದು ಇಸ್ರೇಲ್ ವರದಿಗಾರ ಅಲೋನ್ ಬೆನ್-ಡೇವಿಡ್ Read more…

Mysore Dasara : ಮೈಸೂರು ದಸರಾ ಏರ್ ಶೋಗೆ ಇಂದು ಫ್ರೀ ಎಂಟ್ರಿ : ನಾಳೆ ಪಾಸ್ ಬೇಕೇ ಬೇಕು..!

ಮೈಸೂರು : ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಸಂಭ್ರಮ ಮನೆ ಮಾಡಿದ್ದು, ದೇಶ ವಿದೇಶಗಳಿಂದ ಪ್ರವಾಸಿಗರು ಮೈಸೂರಿಗೆ ದಾಂಗುಡಿ ಇಡುತ್ತಿದ್ದಾರೆ. ದಸರಾ ಹಿನ್ನೆಲೆ ಮೈಸೂರಿನಲ್ಲಿ ನಾಳೆ ಏರ್ Read more…

ಮುಂದಿನ 25 ವರ್ಷಗಳಲ್ಲಿ ಬಡತನ ನಿರ್ಮೂಲನೆಯಾಗಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ : ಪ್ರಧಾನಿ ಮೋದಿ

ನವದೆಹಲಿ : ಬಡವರು ಮತ್ತು ದೀನದಲಿತರನ್ನು ಬಡತನದಿಂದ ಹೊರತರಲು ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವರ ಕೈಗಳನ್ನು ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ದೇಶದ ಜನರಿಗೆ Read more…

ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ : ಸಚಿವರು, ಶಾಸಕರಿಗೆ ಡಿಸಿಎಂ ಡಿಕೆಶಿ ಖಡಕ್ ಸೂಚನೆ

ಬೆಂಗಳೂರು : ಪಕ್ಷ, ಸರ್ಕಾರದ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡುವಂತಿಲ್ಲ ಎಂದು ಸಚಿವರು, ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ‘CISF’ ನಿಂದ 215 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಿದೆ. ಅಥ್ಲೆಟಿಕ್ಸ್, ಬಾಕ್ಸಿಂಗ್, ಬಾಸ್ಕೆಟ್ಬಾಲ್, ಫುಟ್ಬಾಲ್, ಜಿಮ್ನಾಸ್ಟಿಕ್ಸ್, ಹ್ಯಾಂಡ್ಬಾಲ್, ಹಾಕಿ, ಶೂಟಿಂಗ್, Read more…

SHOCKING: ಜಮೀನಿನಲ್ಲೇ ವಿದ್ಯುತ್ ತಂತಿ ಹಿಡಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಸಾಲ ಬಾಧೆ ತಾಳಲಾರದೆ ವಿದ್ಯುತ್ ತಂತಿ ಹಿಡಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮದಲ್ಲಿ ಶನಿವಾರ ನಡೆದಿದೆ. ಹಣಮಂತರಾಯ ಶರಣಪ್ಪ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: ಇಂದು, ನಾಳೆ ‘ಮೈಸೂರು ದಸರಾ ಏರ್ ಶೋ’

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಏರ್ ಶೋ ಏರ್ಪಡಿಸಲಾಗಿದೆ. ಅಕ್ಟೋಬರ್ 22, 23ರಂದು ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ವೈಮಾನಿಕ ಪ್ರದರ್ಶನ ನಡೆಯಲಿದ್ದು, ವಿಮಾನಗಳ Read more…

ಬೆಂಗಳೂರಲ್ಲಿ ‘CCB’ ಪೊಲೀಸರ ಭರ್ಜರಿ ಬೇಟೆ : 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, 2.04 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ದೊಡ್ಡನಾಗಮಂಗಲದ ವೀರಭದ್ರಸ್ವಾಮಿ ಲೇಔಟ್ ನಲ್ಲಿ ಕೋಟ್ಯಾಂತರ ರೂ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ದಸರಾ ಪ್ರಯುಕ್ತ 100 ಹೆಚ್ಚುವರಿ ‘BMTC’ ಬಸ್ ಸೇವೆ ಆರಂಭ

ಬೆಂಗಳೂರು : ನಾಡಹಬ್ಬ ದಸರಾ ಪ್ರಯುಕ್ತ ಊರಿಗೆ ತೆರಳಲು ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 100 ಹೆಚ್ಚುವರಿ ಬಿಎಂಟಿಸಿ ಬಸ್ ಸೇವೆ ಆರಂಭಿಸಲಾಗಿದೆ. ಹೌದು, ದಸರಾ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ Read more…

ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆಯ ವಿಶ್ವವಿಖ್ಯಾತ ʼಮೈಸೂರು ದಸರಾʼ ಶುರುವಾಗಿದ್ದೇಗೆ……? ಇಲ್ಲಿದೆ ಈ ಕುರಿತು ಮಾಹಿತಿ

ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. Read more…

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಉಚಿತ ‘ಲ್ಯಾಪ್ ಟಾಪ್’ ವಿತರಣೆ

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ಉಚಿತ ‘ಲ್ಯಾಪ್ ಟಾಪ್’ ವಿತರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶನಿವಾರ ಗೃಹಕಚೇರಿ ಕೃಷ್ಣಾದಲ್ಲಿ ನಡೆದ Read more…

ನಿವೃತ್ತ ಅರಣ್ಯಾಧಿಕಾರಿಯಿಂದ ಲಂಚ ಪಡೆಯುತ್ತಿದ್ದ ಕೃಷಿ ಅಧಿಕಾರಿ ಬಲೆಗೆ

ಮಂಗಳೂರು: ನಿವೃತ್ತ ಅರಣ್ಯಾಧಿಕಾರಿಯಿಂದ ಲಂಚ ಪಡೆಯುತ್ತಿದ್ದ ಕೃಷಿ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಕೃಷಿ ವಿಭಾಗದ ಉಪನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಬಲೆಗೆ ಬಿದ್ದವರು. Read more…

ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ‘ಅನ್ನ ಸುವಿಧಾ’ ಆ್ಯಪ್ ಮೂಲಕ ಮನೆ ಬಾಗಿಲಿಗೆ ರೇಷನ್

ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ ಪಡೆದುಕೊಳ್ಳಲಾಗದ ಅಸಹಾಯಕರಿಗೆ ಅನ್ನ ಸುವಿಧಾ ಆ್ಯಪ್ ಮೂಲಕ ಮನೆ ಬಾಗಿಲಿಗೆ ಪಡಿತರ ತಲುಪಿಸಲಾಗುತ್ತಿದೆ. ವೃದ್ಧರಿಗೆ, ಒಬ್ಬಂಟಿಯಾಗಿರುವ ಅಸಹಾಯಕರಿಗೆ, ಆರೋಗ್ಯ ಸಮಸ್ಯೆ ಇರುವವರಿಗೆ ಮನೆಯ Read more…

Bengaluru : ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬೈಕ್ ಗೆ ಬಸ್ ಡಿಕ್ಕಿ ಹೊಡೆದು ಸವಾರ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬೈಕ್ಗೆ ಬಸ್ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಬಿಎಂಟಿಸಿ Read more…

BIG NEWS : ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರ್ಕಾರದಿಂದ ದಿಟ್ಟ ಕ್ರಮ : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ Read more…

ಲೋಕಸಭೆ ಚುನಾವಣೆಗೆ ಮೊದಲೇ ರಾಜ್ಯ ಸರ್ಕಾರ ಬದಲಾವಣೆ: ನಿರಾಣಿ ಬಾಂಬ್

ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಮೊದಲೇ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಮೊದಲು ರಾಜ್ಯ ಸರ್ಕಾರ Read more…

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ಅ.25 ರಿಂದ 31 ರವರೆಗೆ ತುಮಕೂರಿನಲ್ಲಿ ನೇರ ಸಂದರ್ಶನ

ತುಮಕೂರು: ಉದ್ಯೋಗಾಂಕ್ಷಿಗಳ ಗಮನಕ್ಕೆ…: ಅ.25 ರಿಂದ 31 ರವರೆಗೆ ತುಮಕೂರಿನಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ಥರ್ಮೋವ್ಯಾಕ್ ಏರೋಸ್ಪೇಸ್ ಪ್ರೈವೇಟ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...