alex Certify Live News | Kannada Dunia | Kannada News | Karnataka News | India News - Part 744
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಮುಗಲಭೆ, ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಸಾಂತ್ವನ ಯೋಜನೆಯಡಿ 5 ಲಕ್ಷ ರೂ. ಸಾಲ: 2.50 ಲಕ್ಷ ರೂ. ಸಬ್ಸಿಡಿ

ಬೆಂಗಳೂರು: ಕೋಮುಗಲಭೆ, ಅಗ್ನಿ ದುರಂತ, ಪ್ರವಾಹ, ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಸಾಂತ್ವನ ಯೋಜನೆ ಆರಂಭಿಸಲಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ Read more…

ಮತ್ತೆ ಮುನ್ನೆಲೆಗೆ ಬಂದ ಅಧಿಕಾರ ಹಂಚಿಕೆ ಸೂತ್ರ: ಸಂಪುಟ ಪುನಾರಚನೆ, ಹೊಸಬರಿಗೆ ಅವಕಾಶ ನಿರೀಕ್ಷೆ

ಬೆಂಗಳೂರು: ತೆರೆಮರೆಗೆ ಸರಿದಿದ್ದ ಅಧಿಕಾರ ಹಂಚಿಕೆ ಸೂತ್ರ ಮತ್ತೆ ಮುನ್ನೆಲೆಗೆ ಬಂದಿದೆ. 30 ತಿಂಗಳ ಬಳಿಕ ಸಂಪುಟ ಪುನಾರಚನೆಯಾಗಲಿದೆ. ಹೊಸಬರಿಗೆ ಅವಕಾಶ ಸಿಗಲಿದೆ ಎನ್ನುವ ನಿರೀಕ್ಷೆ ಆಕಾಂಕ್ಷಿಗಳಲ್ಲಿದೆ. ವಿಧಾನಸಭೆಯಲ್ಲಿ Read more…

ಹಮಾಸ್ ವಿರುದ್ಧ ‘ಜಯದವರೆಗೂ ಹೋರಾಡುತ್ತೇವೆ’ ಎಂದು ಇಸ್ರೇಲ್ ಪ್ರತಿಜ್ಞೆ

ಇಸ್ರೇಲ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾದಲ್ಲಿ “ವಿಜಯದವರೆಗೂ ಹೋರಾಡುವುದಾಗಿ” ಪ್ರತಿಜ್ಞೆ ಮಾಡಿದ್ದಾರೆ. ತಮ್ಮ ಮಿಲಿಟರಿಯ ಬಾಂಬ್ ದಾಳಿಯಲ್ಲಿ ಯಾವುದೇ ವಿರಾಮವಿಲ್ಲ ಮತ್ತು ಎನ್ಕ್ಲೇವ್ ಮೇಲೆ Read more…

ಇನ್ನು ಪ್ರೌಢಶಾಲೆಯಲ್ಲಿ ಕನ್ನಡ ಜತೆಗೆ ಇಂಗ್ಲಿಷ್ ಭಾಷೆಯಲ್ಲೂ ವಿಜ್ಞಾನ ಪಠ್ಯ ಕಲಿಕೆ

ಬೆಂಗಳೂರು: ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್ ಭಾಷೆಯಲ್ಲಿ ವಿಜ್ಞಾನ ಪಠ್ಯ ಕಲಿಸಲು ಚಿಂತನೆ ನಡೆದಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆ ಉತ್ತೇಜಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ Read more…

Shocking News : ಫೈಜರ್ ನ ಕೊರೊನಾವೈರಸ್ ಲಸಿಕೆಯಲ್ಲಿ ಕ್ಯಾನ್ಸರ್ `DNA’ ಇದೆ : ಕೆನಡಾ ಹೆಲ್ತ್ ವರದಿ ಬಹಿರಂಗ

ನವದೆಹಲಿ : ಕ್ಯಾನ್ಸರ್ ಉಂಟುಮಾಡುವ ಸಿಮಿಯನ್ ವೈರಸ್ 40 (ಎಸ್ವಿ 40) ಡಿಎನ್ಎ ಅನುಕ್ರಮವು ಫಾರ್ಮಾ ಕಂಪನಿ ಫೈಜರ್ನ ಕರೋನಾ ಲಸಿಕೆಯಲ್ಲಿ ಕಂಡುಬಂದಿದೆ. ಆದಾಗ್ಯೂ, ಫೈಜರ್ ಈ ಹಿಂದೆ Read more…

BIG NEWS: ಒಳಚರಂಡಿ ಸ್ವಚ್ಛತೆ ವೇಳೆ ಕಾರ್ಮಿಕರು ಮೃತಪಟ್ಟರೆ 30 ಲಕ್ಷ ರೂ. ಪರಿಹಾರ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಒಳಚರಂಡಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಕಾರ್ಮಿಕರು ಮೃತಪಟ್ಟರೆ ಸರ್ಕಾರ 30 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಒಳಚರಂಡಿ ಸ್ವಚ್ಛಗೊಳಿಸುವಾಗ ಸಂಭವಿಸುತ್ತಿರುವ ಕಾರ್ಮಿಕರ ಸಾವಿನ Read more…

BREAKING : `ಗಗನಯಾನ’ ಮಿಷನ್ ಪರೀಕ್ಷಾ ಹಾರಾಟದ ಸಮಯ ಬದಲು : ಬೆಳಗ್ಗೆ 8.30 ಕ್ಕೆ ಉಡಾವಣೆ

ನವದೆಹಲಿ : ಚಂದ್ರಯಾನ -3 ಮತ್ತು ಆದಿತ್ಯ ಎಲ್ -1 ರ ಯಶಸ್ಸಿನಿಂದ ಉತ್ತೇಜಿತರಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಗಗನಯಾನ ಮಿಷನ್ಗಾಗಿ ಮಾನವರಹಿತ ಹಾರಾಟವನ್ನು Read more…

ಚುನಾವಣಾ ಪ್ರಚಾರ ವೆಬ್ ಸೈಟ್ ನಲ್ಲಿ ಅವಹೇಳನಕಾರಿ ಪೋಸ್ಟ್ : ಡೊನಾಲ್ಡ್ ಟ್ರಂಪ್ 5000 ಡಾಲರ್ ದಂಡ

ನ್ಯೂಯಾರ್ಕ್: ನ್ಯಾಯಾಧೀಶರ ಆದೇಶವನ್ನು ಸ್ವೀಕರಿಸಿದ ನಂತರವೂ ನ್ಯಾಯಾಧೀಶರ ಪ್ರಧಾನ ಗುಮಾಸ್ತನ ಬಗ್ಗೆ ಅವಹೇಳನಕಾರಿ ಪೋಸ್ಟ್ ಅನ್ನು 2024 ರ ಅಭ್ಯರ್ಥಿಯ ಪ್ರಚಾರ ವೆಬ್ಸೈಟ್ನಿಂದ ತೆಗೆದುಹಾಕದ ಕಾರಣ ನ್ಯೂಯಾರ್ಕ್ ನ್ಯಾಯಾಧೀಶರು Read more…

ಈ ಕಂಪನಿಗಳ `ಫೋನ್’ ಇಟ್ಟುಕೊಂಡಿದ್ದೀರಾ? ಎಚ್ಚರ ಈ ಮಾರಕ ಕಾಯಿಲೆ ಬರಬಹುದು!

ಇಂದಿನ ದಿನಗಳಲ್ಲಿ ಮೊಬೈಲ್ ಫೋನ್ ಗಳು ಜಗತ್ತಿಗೆ ಗಂಭೀರ ಕಾಯಿಲೆಯಾಗಿ ಮಾರ್ಪಟ್ಟಿವೆ. ಜನರು ತಮ್ಮ ಜೀವನದ ಬಹುಭಾಗವನ್ನು ಮೊಬೈಲ್ ನಲ್ಲೇ ಕಳೆಯುತ್ತಿದ್ದಾರೆ. ಒಂದೇ ಮನೆಯಲ್ಲಿ ಒಟ್ಟಿಗೆ ವಾಸಿಸುವ ಜನರು Read more…

ಹೃದಯಾಘಾತ, ಪಾರ್ಶ್ವವಾಯು ಅಪಾಯ ತಡೆಗೆ ಮಹತ್ವದ ಕ್ರಮ: ದುಬಾರಿ ಬೆಲೆಯ ಇಂಜೆಕ್ಷನ್ ಉಚಿತ

ಬೆಂಗಳೂರು: ಪಾರ್ಶ್ವವಾಯು, ಹೃದಯಾಘಾತದ ಅಪಾಯ ತಡೆಗೆ ಆರೋಗ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ದುಬಾರಿ ಬೆಲೆಯ ಚುಚ್ಚುಮದ್ದುಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲಾಗುವುದು. ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೆ ಒಳಗಾದ Read more…

BREAKING : ಗಾಝಾದಲ್ಲಿ 100ಕ್ಕೂ ಹೆಚ್ಚು ಹಮಾಸ್ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ದಾಳಿ

ಟೆಲ್ ಅವೀವ್ : ಗಾಝಾದಲ್ಲಿನ 100ಕ್ಕೂ ಹೆಚ್ಚು ಭಯೋತ್ಪಾದಕ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ ನಡೆಸಿದೆ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್)  ಪ್ರಕಟಿಸಿದೆ. ಗಾಝಾ ಪ್ರದೇಶದ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತದ ಮಧ್ಯೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 21 ರ ಇಂದು ಮತ್ತು ಅಕ್ಟೋಬರ್ 22 ರ ನಾಳೆ ವಿದ್ಯುತ್ Read more…

`KPTCL’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಿಎಂ ಅಸ್ತು

ಬೆಂಗಳೂರು : ರಾಜ್ಯ ಸರ್ಕಾರವು ಕರ್ನಾಟಕ ವಿದ್ಯುತ್ ನಿಗಮ ನಿಯಮಿತಿ (KPTCL) ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 622 ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. Read more…

ಸಚಿವರಿಗೆ ಹೊಸ ವಾಹನ: ಅಂಬೇಡ್ಕರ್ ಜನ್ಮ ದಿನಾಂಕ ನೋಂದಣಿ ಸಂಖ್ಯೆ ಪಡೆದ ಸತೀಶ್ ಜಾರಕಿಹೊಳಿ

ಬೆಂಗಳೂರು: ಸರ್ಕಾರದ ವತಿಯಿಂದ ಸಚಿವರ ಸಂಚಾರಕ್ಕೆ 33 ಹೊಸ ಇನೋವಾ ಕಾರ್ ಗಳನ್ನು ಖರೀದಿಸಿದ್ದು, ವಿತರಣೆ ಕಾರ್ಯ ಆರಂಭಿಸಿದೆ. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ತಮಗೆ ನೀಡಲಾದ Read more…

ಟ್ರಿಪ್ ಹೋಗುವ ಮುನ್ನ ನೀವೂ ‘ಫ್ರಿಜ್’ ಬಂದ್ ಮಾಡುತ್ತೀರಾ…..?

ವಾರದ ಟ್ರಿಪ್ ಗೆ ಹೊರಟಾಗ ಮನೆಯ ಭದ್ರತೆ ಬಗ್ಗೆ ಎಲ್ಲರೂ ಗಮನ ನೀಡ್ತಾರೆ. ಬಾಗಿಲನ್ನು ಭದ್ರವಾಗಿ ಹಾಕಿದ್ದೀವಾ ಎಂಬುದನ್ನು ನೋಡುವ ಜೊತೆಗೆ ಕರೆಂಟ್ ಸುಮ್ಮನೆ ಉರಿಯದಿರಲಿ ಎನ್ನುವ ಕಾರಣಕ್ಕೆ Read more…

ಯುವಜನತೆ ಈ ವಿಷಯದ ಬಗ್ಗೆ ಇರಲಿ ಎಚ್ಚರ….!

ಸಣ್ಣ ವಯಸ್ಸಿನಲ್ಲಿ ಹೃದ್ರೋಗ ಸಮಸ್ಯೆ ಹೆಚ್ಚಲು ನಾವು ಸೇವಿಸುವ ಆಹಾರ ಮತ್ತು ಲೈಫ್ ಸ್ಟೈಲ್ ಕಾರಣ ಎಂಬುದು  ಅಧ್ಯಯನದಿಂದ ತಿಳಿದು ಬಂದಿದೆ. ಯುವ ಜನಾಂಗ ಹೆಚ್ಚಿನ ಒತ್ತಡ ಎದುರಿಸುತ್ತಾರೆ. Read more…

ಇಲ್ಲಿದೆ ನೆಗಡಿ – ಜ್ವರಕ್ಕೆ ಮನೆ ಮದ್ದು

ಹವಾಮಾನ ಬದಲಾದಾಗ ನೆಗಡಿ, ಜ್ವರ ಸಾಮಾನ್ಯ. ಅನೇಕರಿಗೆ ನೆಗಡಿ ಸಮಸ್ಯೆ ಕಾಡ್ತಾ ಇದೆ. ಮಾರುಕಟ್ಟೆಯಲ್ಲಿ ಇದರ ನಿಯಂತ್ರಣಕ್ಕೆ ಸಾಕಷ್ಟು ಎಂಟಿಬಯೋಟಿಕ್ ಮಾತ್ರೆಗಳು ಸಿಗುತ್ವೆ. ಆದ್ರೆ ಅದರ ಸೇವನೆಯಿಂದ ಅಡ್ಡ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಅನ್ನಭಾಗ್ಯ’ ಯೋಜನೆ ಎಲ್ಲಾ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ತಕ್ಷಣ ಹಣ ವರ್ಗಾವಣೆಗೆ ಸೂಚನೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅಧಿಕಾರಿಗಳಿಗೆ Read more…

Israel-Hamas War : ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ಇಂದು `ಕೈರೋ ಶಾಂತಿ ಶೃಂಗಸಭೆ’

ಗಾಝಾ : ಹಮಾಸ್-ಇಸ್ರೇಲ್ ನಡುವೆ ಭೀಕರ ಯುದ್ಧ ಮುಂದುವರೆದಿದ್ದು, ಯುದ್ಧದ ನಡುವೆ ಶಾಂತಿ ನೆಲೆಸಲು ಇಂದು ಕೈರೋ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಗಾಝಾದಲ್ಲಿ ಇಸ್ರೇಲ್ ಮತ್ತು ಫೆಲೆಸ್ತೀನ್ ಗುಂಪು Read more…

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ‘ತೇಜ್’ ಚಂಡಮಾರುತ ಸೃಷ್ಟಿ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ತೇಜ್ ಹೆಸರಿನ ಚಂಡಮಾರುತ ಸೃಷ್ಟಿಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದ ಆಗ್ನೇಯ ಮತ್ತು Read more…

ಜನಸಾಮಾನ್ಯರಿಗೆ ಬಿಗ್ ಶಾಕ್ : ಬರದ ನಡುವೆ `ಆಹಾರ ಧಾನ್ಯ’ಗಳ ಬೆಲೆ ಗಗನಕ್ಕೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಭೀಕರ ಬರದ ನಡುವೆ ರಾಜ್ಯದಲ್ಲಿ ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಬೆಳೆಗಳಿಗೆ ಸಂಕಷ್ಟ Read more…

ಬಿಜೆಪಿ-ಜೆಡಿಎಸ್ ಮೈತ್ರಿಗೆ ಕೇರಳ ಸಿಎಂ ಒಪ್ಪಿಗೆ : ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಯು-ಟರ್ನ್

ಬೆಂಗಳೂರು :  ಕರ್ನಾಟಕದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯೊಂದಿಗೆ ಮುಂದುವರಿಯಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂಪೂರ್ಣ ಒಪ್ಪಿಗೆ ನೀಡಿದ್ದಾರೆ ಎಂದು ಹೇಳುವ ಮೂಲಕ ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದ ಕೆಲವೇ ಗಂಟೆಗಳ Read more…

ಈ ತರಕಾರಿ ಜೊತೆಯಾಗಿ ಸೇವಿಸಿದರೆ ಕಾಡುತ್ತೆ ಅನಾರೋಗ್ಯ

ಟೊಮೆಟೊ ಮತ್ತು ಮುಳ್ಳುಸೌತೆ ಜೊತೆಯಾಗಿ ಬೆರೆಸಿ ಸಲಾಡ್ ತಯಾರಿಸುವುದು ಒಳ್ಳೆಯದಲ್ಲ ಎಂದಿದೆ ಇತ್ತೀಚಿನ ಸಂಶೋಧನೆ. ಏನಿದರ ಮರ್ಮ? ಟೊಮೆಟೊ ಮತ್ತು ಸೌತೆಕಾಯಿ ಮಿಶ್ರಣ ನಿಮಗೆ ಇಷ್ಟವಿರಬಹುದು. ಆದರೆ ಇದರ Read more…

ಪಡಿತರ ಚೀಟಿದಾರರೇ ಗಮನಿಸಿ : `APL-BPL’ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಇಂದು ಕೊನೆಯ ದಿನ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೊಸ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಆಹಾರ ಇಲಾಖೆ ಅವಕಾಶ ನೀಡಿದ್ದು, ಹೆಸರು ಸೇರ್ಪಡೆ, ತಿದ್ದುಪಡಿಗೆ ಅಕ್ಟೋಬರ್ 21 ಇಂದು ಕೊನೆಯ ಅವಕಾಶವಾಗಿದೆ. Read more…

Dengue Machine : ಡೆಂಗ್ಯೂ ಜ್ವರಕ್ಕೆ ಮೊದಲ ಔಷಧಿ ಸಿದ್ಧ : ಮಾನವ ಪ್ರಯೋಗ ಯಶಸ್ವಿ

ಡೆಂಗ್ಯೂ ಜ್ವರದ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪ್ರಗತಿ ಕಂಡುಬಂದಿದೆ. ಜಾನ್ಸನ್ & ಜಾನ್ಸನ್ ಡೆಂಗ್ಯೂ ರೋಗಕ್ಕೆ ಮೊದಲ ಔಷಧಿಯನ್ನು ಅಭಿವೃದ್ಧಿಪಡಿಸಿದೆ. ಇದನ್ನು ಇತ್ತೀಚೆಗೆ ಮಾನವ ಪ್ರಯೋಗದಲ್ಲಿ ಪರೀಕ್ಷಿಸಲಾಗಿದೆ. ಈ Read more…

BIG NEWS: ಪರಿಶಿಷ್ಟ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ 1 ಕೋಟಿ ರೂ.ಗೆ ಹೆಚ್ಚಳ: ಪೌರಾಡಳಿತ ಇಲಾಖೆ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ 1 ಕೋಟಿ ರೂಪಾಯಿ ಹೆಚ್ಚಳ ಮಾಡಲಾಗಿದೆ. ಶೇ. 24.10 ಮೀಸಲಾತಿ ಅನ್ವಯ ನಿಗದಿಪಡಿಸಲಾದ ಕಾಮಗಾರಿಗಳ ಮೊತ್ತವನ್ನು 50 ಲಕ್ಷ Read more…

ರಾತ್ರಿ 8 ಗಂಟೆಯೊಳಗೆ ಊಟ ಮಾಡಿದ್ರೆ ಸಿಗುತ್ತೆ ಈ ಪ್ರಯೋಜನ

ಸಮತೋಲಿತ ಊಟ ಮಾಡುವುದರ ಜತೆಗೆ ಸರಿಯಾದ ಸಮಯದಲ್ಲಿ ಊಟ ಮಾಡುವುದು ಕೂಡ ಅಷ್ಟೇ ಮುಖ್ಯವಾದದ್ದು. ಇಲ್ಲವಾದರೆ ಅನಾರೋಗ್ಯ ಸಮಸ್ಯೆ ಕಾಡುತ್ತದೆ. ಹಾಗಾಗಿ ರಾತ್ರಿ 8 ಗಂಟೆಯೊಳಗೆ ಊಟ ಮಾಡಿ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15,078 ಹುದ್ದೆ ಭರ್ತಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 15,078 ಖಾಲಿ ಹುದ್ದೆಗಳ ಭರ್ತಿ ಮಾಡಲು ಸಚಿವರು ಹಾಗೂ ಮುಖ್ಯಮಂತ್ರಿಗಳು ಹೊಂದಿರುವ ಖಾತೆಗಳ Read more…

BREAKING: 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಬಲೆಗೆ: ಇನ್ಸ್ ಪೆಕ್ಟರ್ ಗಾಗಿ ಹುಡುಕಾಟ

ಬೆಂಗಳೂರು: ಪ್ರಕರಣವೊಂದರ ಸಂಬಂಧ ಬಿ ರಿಪೋರ್ಟ್ ಸಲ್ಲಿಸಲು ಇನ್ಸ್ ಪೆಕ್ಟರ್, ಪಿಎಸ್ಐ ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಲಂಚದ ಹಣ ಸ್ವೀಕರಿಸುವಾಗ ರಾಜಾಜಿನಗರ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ Read more…

ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆ ಕಡ್ಡಾಯ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ಸರ್ಕಾರ ಆದೇಶ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...