alex Certify Live News | Kannada Dunia | Kannada News | Karnataka News | India News - Part 751
ಕನ್ನಡ ದುನಿಯಾ
    Dailyhunt JioNews

Kannada Duniya

ʼಹೃದ್ರೋಗಿʼ ಗಳಿಗೆ ನವರಾತ್ರಿ ಉಪವಾಸ ಸುರಕ್ಷಿತವೇ ? ಇಲ್ಲಿದೆ ತಜ್ಞರು ನೀಡಿರುವ ಮಾಹಿತಿ

ದೇಶದಲ್ಲಿ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಒಂಬತ್ತು ದಿನಗಳ ಕಾಲ ದುರ್ಗಾ ಮಾತೆಯನ್ನು ಪೂಜಿಸುವ ಆಚರಣೆಗಳಲ್ಲಿ ಜನರು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ನವರಾತ್ರಿಯು ಭಕ್ತರು ತಮ್ಮ ಮನಸ್ಸು ಮತ್ತು ಆತ್ಮಗಳನ್ನು Read more…

ವಂಚಿಸಲು ಬಂದಾಕೆಯೊಂದಿಗೆ ʼಪ್ರೀತಿʼ ಕುರಿತು ಮಾತನಾಡಿದ X ಬಳಕೆದಾರ; ನೆಟ್ಟಿಗರ ಮನಗೆದ್ದಿದೆ ಫೋಟೋ

ಇತ್ತೀಚೆಗೆ ವಾಟ್ಸಾಪ್ ಸ್ಕ್ಯಾಮ್‌ಗಳು ಹೆಚ್ಚು ಪ್ರಚಲಿತದಲ್ಲಿವೆ. ಹಲವಾರು ಸ್ಕ್ಯಾಮರ್‌ಗಳು ಸೂಕ್ಷ್ಮ ಖಾತೆಯ ವಿವರಗಳನ್ನು ಹೊರತೆಗೆಯಲು ಮತ್ತು ವ್ಯಕ್ತಿಗಳನ್ನು ವಂಚಿಸಲು ಪ್ರಯತ್ನಿಸುತ್ತಾರೆ. ಇದೀಗ ಇಂಥದ್ದೇ ವಾಟ್ಸಾಪ್ ಚಾಟ್ ನಲ್ಲಿ ಬಳಕೆದಾರರೊಬ್ಬರು Read more…

ಈ ವಿಶೇಷ ಮನೆಮದ್ದು ಬಳಸಿ ತೂಕ ಇಳಿಸಿ

ಭಾರತೀಯ ಮೂಲದ ಮಸಾಲೆ ಪದಾರ್ಥಗಳು ಅಡುಗೆಯ ರುಚಿಯನ್ನ ಹೆಚ್ಚಿಸೋದ್ರ ಜೊತೆಗೆ ಆರೋಗ್ಯವನ್ನೂ ಕಾಪಾಡುತ್ತವೆ. ಅನೇಕ ಮಸಾಲೆ ಪದಾರ್ಥಗಳಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಇದರಲ್ಲಿ ಲವಂಗ ಕೂಡ ಒಂದು. ಲವಂಗ Read more…

ಮಾಡಿ ಸವಿಯಿರಿ ಆರೋಗ್ಯಕರ ‘ಬೀಟ್ರೂಟ್’ ಕೂಟು

ಬೀಟ್ರೂಟ್ ಒಂದು ಆರೋಗ್ಯಕಾರಿ ತರಕಾರಿ. ಇದನ್ನು ಹೆಚ್ಚಾಗಿ ಬಳಸುವುದರಿಂದ  ದೇಹದಲ್ಲಿ ರಕ್ತ ಹೆಚ್ಚಿಸಿಕೊಳ್ಳಬಹುದು. ಅಲ್ಲದೇ ಹಸಿಯಾಗಿ ಇತರ ತರಕಾರಿಗಳೊಂದಿಗೆ ತಿನ್ನುವುದರಿಂದ ಮುಖದಲ್ಲಿ ಉಂಟಾಗುವ ಟ್ಯಾನ್ ಹೋಗಲಾಡಿಸಬಹುದು. ಇನ್ನು ಇದನ್ನು Read more…

ಮನೆಯ ಈ ದಿಕ್ಕಿನಲ್ಲಿ ಕುಳಿತು ಆಹಾರ ಸೇವಿಸುವುದು ಮಂಗಳಕರ: ಸಂಪತ್ತಿನ ಭಂಡಾರವನ್ನು ತುಂಬುತ್ತಾಳೆ ಲಕ್ಷ್ಮಿದೇವಿ….!

ವಾಸ್ತು ಶಾಸ್ತ್ರದಲ್ಲಿ ಅನೇಕ ಸಮಸ್ಯೆಗಳಿಗೆ ಪರಿಹಾರವಿದೆ. ಅದನ್ನು ಅನುಸರಿಸಿದರೆ ಪ್ರಯೋಜನಗಳಿವೆ ಅದೇ ರೀತಿ ವಾಸ್ತು ಶಾಸ್ತ್ರದ  ನಿಯಮಗಳನ್ನು ಉಲ್ಲಂಘಿಸಿದರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ನಾವು ಪ್ರತಿದಿನ ಊಟ-ಉಪಹಾರ ಸೇವನೆ Read more…

ಪದೇ ಪದೇ ಕಾಡುವ ಸೀನು, ನೆಗಡಿಗೆ ಇಲ್ಲಿದೆ ಪರಿಣಾಮಕಾರಿ ಮನೆಮದ್ದು !

ಸೀನು ಮತ್ತು ನೆಗಡಿ ಸಾಮಾನ್ಯ ಸಮಸ್ಯೆಗಳಲ್ಲೊಂದು. ಬದಲಾಗುತ್ತಿರುವ ಋತುವಿನಲ್ಲಿ ಇದು ಯಾರಿಗಾದರೂ ಬರಬಹುದು. ಸಾಮಾನ್ಯವಾಗಿ ಒಂದೆರಡು ಸೀನು ಬಂದ್ರೆ ನಾವು ಅದನ್ನು ನಿರ್ಲಕ್ಷಿಸುತ್ತೇವೆ. ಆದರೆ ಒಂದೇ ಸಮನೆ ಹತ್ತಾರು Read more…

ಹಮಾಸ್ ವಿರುದ್ಧ ʼಐರನ್ ಬೀಮ್ʼ ಬಳಸುತ್ತಿದೆಯೇ ಇಸ್ರೇಲ್ ? ಇಲ್ಲಿದೆ ಈ ಕ್ಷಿಪಣಿ ಕುರಿತ ಮಾಹಿತಿ

ಇಸ್ರೇಲ್ ತನ್ನ ಹೊಸ ಲೇಸರ್ ಆಧಾರಿತ ಐರನ್ ಮ್ಯಾನ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಹಮಾಸ್ ಉಗ್ರಗಾಮಿಗಳೊಂದಿಗಿನ ಯುದ್ಧದಲ್ಲಿ ಪರೀಕ್ಷಿಸುತ್ತಿದೆ ಎನ್ನಲಾಗಿದೆ. ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ಭಯೋತ್ಪಾದಕರ ನಡುವೆ Read more…

ಬೆಂಗಳೂರಲ್ಲಿ ಕೋಟ್ಯಂತರ ಹಣ ಪತ್ತೆ ಪ್ರಕರಣ: ಸುದೀರ್ಘ ಐಟಿ ವಿಚಾರಣೆ ಮುಗಿಸಿ ಬಂದ ಪ್ರದೀಪ್ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ಐಟಿ ವಿಚಾರಣೆ ಮುಗಿಸಿ ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್ ಹೊರಗೆ ಬಂದಿದ್ದಾರೆ. ಬಳಿಕ Read more…

ಕೋಲ್ಕತ್ತಾದಲ್ಲಿ ಬ್ರೆಜಿಲಿಯನ್ ಫುಟ್ಬಾಲ್ ದಂತಕಥೆ ರೊನಾಲ್ಡಿನೊ: ʼದುರ್ಗಾ ಪೂಜೆʼ ಯಲ್ಲಿ ಭಾಗಿ

ಕೋಲ್ಕತಾ: ಬ್ರೆಜಿಲಿಯನ್ ಫುಟ್ಬಾಲ್ ದಂತಕಥೆ ರೊನಾಲ್ಡಿನೊ ಗೌಚೊ ಭಾನುವಾರ ರಾತ್ರಿ ಕೋಲ್ಕತ್ತಾಗೆ ಬಂದಿಳಿದ ಅವರು ವಿಶೇಷ ಸಭೆಗಾಗಿ ಮರುದಿನವೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ Read more…

SHOCKING: ಅಪ್ರಾಪ್ತೆ ಮೇಲೆ 7 ಮಂದಿ ಸಾಮೂಹಿಕ ಅತ್ಯಾಚಾರ: ನಾಲ್ವರು ಅರೆಸ್ಟ್

ಥಾಣೆ: ಅಪ್ರಾಪ್ತ ಬಾಲಕಿಯ ಮೇಲೆ 7 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, Read more…

ಗಾಂಜಾ ಆರೋಪಿಗಳ ಜತೆ ಶಾಮೀಲಾಗಿದ್ದ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಲಸೂರು ಠಾಣೆ ಇನ್ಸ್ ಪೆಕ್ಟರ್ ಅಮಾನತು ಮಾಡಲಾಗಿದೆ. ಪ್ರಕಾಶ್ ಅಮಾನತುಗೊಂಡ ಇನ್ಸ್ ಪೆಕ್ಟರ್. ಈ ಹಿಂದೆ ಡಿಜೆ ಹಳ್ಳಿ ಇನ್ಸ್ ಪೆಕ್ಟರ್ ಆಗಿದ್ದ Read more…

ಮಂಗಳೂರು ಪೊಲೀಸರ ಕಾರ್ಯಾಚರಣೆ: ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ 6 ಮಂದಿ ಅರೆಸ್ಟ್

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ವಿವಿಧೆಡೆ ದಾಳಿ ಮಾಡಿ 6 ಮಂದಿಯನ್ನು ಬಂಧಿಸಿದ್ದಾರೆ. ಬಜಪೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ Read more…

ಜೆಡಿಎಸ್ ನಿಂದ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಉಚ್ಚಾಟನೆ ಪತ್ರ ವೈರಲ್: ಸಿ.ಎಂ. ಇಬ್ರಾಹಿಂ ದೂರು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ನಿಂದ ಉಚ್ಚಾಟನೆ ಮಾಡಲಾಗಿದೆ ಎನ್ನಲಾದ ನಕಲಿ ಪತ್ರ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. Read more…

ಸಾಲ ಬಾಧೆ ತಾಳಲಾರದೆ ಉದ್ಯಮಿ ಆತ್ಮಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಾಲ ಬಾಧೆ ತಾಳಲಾರದೆ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ಮುರಗೋಡ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಗೋಕುಲ ರಸ್ತೆಯ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ Read more…

‘ಅನ್ನಭಾಗ್ಯ ಯೋಜನೆ’ಯಡಿ 10 ಕೆಜಿ ಪಡಿತರ ವಿತರಿಸಲು ಆಗ್ರಹಿಸಿ ಅ. 19 ರಂದು ‘ನ್ಯಾಯಬೆಲೆ ಅಂಗಡಿ ಬಂದ್’

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ. ಅಕ್ಕಿಗೆ ನೇರ ನಗದು ಸೌಲಭ್ಯ ಕಲ್ಪಿಸುವುದನ್ನು ಕೂಡಲೇ ಕೈಬಿಡಬೇಕು. ಇಲ್ಲವಾದಲ್ಲಿ ಡಿಬಿಟಿ ಮೊತ್ತಕ್ಕೆ ನಮಗೆ ಕಮಿಷನ್ ಭಾಗ್ಯ ಕೋಡಿ ಎಂದು ಆಗ್ರಹಿಸಿ Read more…

ಬಿಜೆಪಿ ಜೊತೆ ಮೈತ್ರಿಗೆ ಒಪ್ಪಿಗೆ ನೀಡಿ ಸಹಿ ಮಾಡಿದ್ದ ಸಿ.ಎಂ. ಇಬ್ರಾಹಿಂ: ಜಿ.ಟಿ. ದೇವೇಗೌಡ

ಬೆಂಗಳೂರು: ಬಿಜೆಪಿ -ಜೆಡಿಎಸ್ ಮೈತ್ರಿ ಕುರಿತಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ಮಾಹಿತಿ ಇತ್ತು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

ವಿದ್ಯುತ್ ಗಾಗಿ ಹೋರಾಟ : ರಾಯಚೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

ರಾಯಚೂರಿನಲ್ಲಿ  ವಿದ್ಯುತ್ ಗಾಗಿ  ರೈತರು ಪ್ರತಿಭಟನೆ ನಡೆಸಿದ್ದು, ‘ಜೆಸ್ಕಾಂ ಕಚೇರಿ ಎದುರು ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರೈತ ತಿಮ್ಮಪ್ಪ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ಅ.30 ರಂದು ಅಂಚೆ ಇಲಾಖೆಯಿಂದ ನೇರ ಸಂದರ್ಶನಕ್ಕೆ ಆಹ್ವಾನ

ಬಳ್ಳಾರಿ : ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ನಿಯುಕ್ತಿಗಾಗಿ ಅರ್ಹ ಅಭ್ಯರ್ಥಿಗಳ Read more…

BIG NEWS : ಅ.19 ರಂದು ಮುಜರಾಯಿ ದೇವಾಲಯಗಳಲ್ಲಿ ‘ಸಾಮೂಹಿಕ ಕುಂಕುಮಾರ್ಚನೆ’ ನಡೆಸುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮುಜರಾಯಿ ದೇವಾಲಯಗಳಲ್ಲಿ ಅ. 19ರಂದು ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆಯುಕ್ತರ ಕಾರ್ಯಾಲಯ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು Read more…

BIG NEWS : ಪೊಲೀಸ್ ವಶದಲ್ಲಿರುವ ಆಪಾದಿತರಿಗೆ ಆಹಾರ ಭತ್ಯೆ 150 ರೂ.ಗೆ ಹೆಚ್ಚಳ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಪೊಲೀಸ್ ವಶದಲ್ಲಿರುವ ಆಪಾದಿತರಿಗೆ ಆಹಾರ ಭತ್ಯೆ 150 ರೂ.ಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ ವಶದಲ್ಲಿರುವ ಆಪಾದಿತರಿಗೆ ಆಹಾರ ಭತ್ಯೆ (ಲಾಕಪ್ Read more…

ಪ್ರತಿದಿನ ಒಂದು ಕಪ್‌ ಚಹಾದ ಮೊತ್ತವನ್ನು ಉಳಿಸಿ, ಪ್ರತಿ ತಿಂಗಳು ಪಡೆಯಬಹುದು 5 ಸಾವಿರ ರೂಪಾಯಿ….!

ಹಣ ಹೂಡಿಕೆ ಮಾಡುವುದು ಪ್ರತಿಯೊಬ್ಬರಿಗೂ ಅನಿವಾರ್ಯ. ಕಡಿಮೆ ಹಣವನ್ನು ಹೂಡಿಕೆ ಮಾಡುವ ಮೂಲಕ ಹೆಚ್ಚಿನ ಲಾಭವನ್ನು ಗಳಿಸುವ ಅನೇಕ ಯೋಜನೆಗಳಿವೆ. ಆದರೆ ಇದೊಂದು ಅಪರೂಪದ ಯೋಜನೆ. ಈ ಸ್ಕೀಮ್‌ನಲ್ಲಿ Read more…

31ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಪ್ರಣಿತಾ ಸುಭಾಷ್

ಪಂಚಭಾಷ ತಾರೆ ಪ್ರಣಿತಾ ಸುಭಾಷ್ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದು ತಮ್ಮ ಕುಟುಂಬದೊಂದಿಗೆ ಸರಳವಾಗಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. 2010ರಲ್ಲಿ ತೆರೆ ಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ Read more…

BREAKING : ‘ಆರೋಗ್ಯ ಇಲಾಖೆ’ಯ ಎಲ್ಲಾ ಸಿಬ್ಬಂದಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಕಾಯ್ದೆಯ ಅನ್ವಯ ನಿರ್ವಹಿಸುವಂತೆ ಆದೇಶ

ಬೆಂಗಳೂರು : ಆರೋಗ್ಯ ಇಲಾಖೆಯ ಮುಂದಿನ ಎಲ್ಲಾ ಗ್ರೂಪ್ ಬಿ, ಸಿ ಮತ್ತು ಡಿ ಸಿಬ್ಬಂದಿಗಳ ವರ್ಗಾವಣೆಯನ್ನು ಕಡ್ಡಾಯವಾಗಿ ಕೌನ್ಸಿಲಿಂಗ್ ಕಾಯ್ದೆಯಡಿ ನಿರ್ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ Read more…

ಗಮನಿಸಿ : ‘ಗ್ರಾಮ ಒನ್ ಕೇಂದ್ರಗಳಿಗೆ’ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 25 ಗ್ರಾಮ ಪಂಚಾಯತ್ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಾಂಚೈಸಿಗಳು https://www.gramaonebls.com/users/registration Read more…

BIG NEWS : ರಮೇಶ್ ಜಾರಕಿಹೊಳಿ ಇಂದು ನನ್ನ ಭೇಟಿಯಾಗಿಲ್ಲ : ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಸ್ಪಷ್ಟನೆ

ಬೆಂಗಳೂರು   :ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಅವರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು, ಆದರೆ ಇದಕ್ಕೆ ಜಗದೀಶ್ ಶೆಟ್ಟರ್ ತೆರೆ ಎಳೆದಿದ್ದಾರೆ. Read more…

BREAKING : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ : 9 ಮಂದಿ ಸಜೀವ ದಹನ

ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ಸಂಭವಿಸಿದ್ದು, ಒಂಬತ್ತು ಮಂದಿ ಸಜೀವ ದಹನವಾಗಿದ್ದಾರೆ. ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಗಳಲ್ಲಿ ಮಂಗಳವಾರ ಸಂಭವಿಸಿದ ಅವಳಿ ಸ್ಫೋಟದಲ್ಲಿ ಕನಿಷ್ಠ ಒಂಬತ್ತು Read more…

Microsoft Lays Off : ಮತ್ತೆ 700 ಉದ್ಯೋಗಿಗಳನ್ನು ವಜಾಗೊಳಿಸಿದ ‘ಮೈಕ್ರೋಸಾಫ್ಟ್’

ಮೈಕ್ರೋಸಾಫ್ಟ್ ಇತ್ತೀಚೆಗೆ ಸುಮಾರು 700 ಉದ್ಯೋಗಿಗಳನ್ನು ವಜಾಗೊಳಿಸಿ ಉದ್ಯೋಗಿಗಳಿಗೆ ಶಾಕ್ ನೀಡಿದೆ. 2023 ರಲ್ಲಿ ವಜಾಗೊಳಿಸುವ ಪ್ರವೃತ್ತಿಯನ್ನು ಮುಂದುವರೆಸಿದೆ. ವೃತ್ತಿಪರ ನೆಟ್ವರ್ಕಿಂಗ್ ಪ್ಲಾಟ್ಫಾರ್ಮ್ ಉದ್ಯೋಗಿಗಳನ್ನು ಎಂಜಿನಿಯರಿಂಗ್, ಪ್ರತಿಭೆ ಮತ್ತು Read more…

BREAKING : ಇಸ್ರೇಲ್- ಹಮಾಸ್ ಸಂಘರ್ಷ : ಮೃತರ ಸಂಖ್ಯೆ 4680 ಕ್ಕೆ ಏರಿಕೆ

ಪರಸ್ಪರ ಯುದ್ದದಿಂದ ಇಸ್ರೇಲ್- ಹಮಾಸ್ ರಣಾಂಗಣವಾಗಿದ್ದು, ಮೃತರ ಸಂಖ್ಯೆ 4680 ಕ್ಕೆ ಏರಿಕೆಯಾಗಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ ಇಸ್ರೇಲ್-ಹಮಾಸ್ ಯುದ್ಧವು ಎರಡೂ ಕಡೆಯ ಐದು ಗಾಜಾ ಯುದ್ಧಗಳಲ್ಲಿ Read more…

BREAKING : ಕಾರು-ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವು

ಬಾಗಲಕೋಟೆ : ಕಾರು-ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ರಕ್ಕಸಗಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಎಂಟು Read more…

ಮಾಜಿ ಪ್ರಧಾನಿ H.D ದೇವೇಗೌಡರಿಗೆ ‘ಬೆಂಗಳೂರು ವಿವಿ ಗೌರವ ಡಾಕ್ಟರೇಟ್’ ಪ್ರದಾನ

ಬೆಂಗಳೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಇಂದು  ರಾಜ್ಯಪಾಲರು ಬೆಂಗಳೂರು ವಿವಿ  ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವ ಇಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...