alex Certify Live News | Kannada Dunia | Kannada News | Karnataka News | India News - Part 753
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿದಿನ ಒಂದು ಕಪ್‌ ಚಹಾದ ಮೊತ್ತವನ್ನು ಉಳಿಸಿ, ಪ್ರತಿ ತಿಂಗಳು ಪಡೆಯಬಹುದು 5 ಸಾವಿರ ರೂಪಾಯಿ….!

ಹಣ ಹೂಡಿಕೆ ಮಾಡುವುದು ಪ್ರತಿಯೊಬ್ಬರಿಗೂ ಅನಿವಾರ್ಯ. ಕಡಿಮೆ ಹಣವನ್ನು ಹೂಡಿಕೆ ಮಾಡುವ ಮೂಲಕ ಹೆಚ್ಚಿನ ಲಾಭವನ್ನು ಗಳಿಸುವ ಅನೇಕ ಯೋಜನೆಗಳಿವೆ. ಆದರೆ ಇದೊಂದು ಅಪರೂಪದ ಯೋಜನೆ. ಈ ಸ್ಕೀಮ್‌ನಲ್ಲಿ Read more…

31ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಪ್ರಣಿತಾ ಸುಭಾಷ್

ಪಂಚಭಾಷ ತಾರೆ ಪ್ರಣಿತಾ ಸುಭಾಷ್ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದು ತಮ್ಮ ಕುಟುಂಬದೊಂದಿಗೆ ಸರಳವಾಗಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. 2010ರಲ್ಲಿ ತೆರೆ ಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ Read more…

BREAKING : ‘ಆರೋಗ್ಯ ಇಲಾಖೆ’ಯ ಎಲ್ಲಾ ಸಿಬ್ಬಂದಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಕಾಯ್ದೆಯ ಅನ್ವಯ ನಿರ್ವಹಿಸುವಂತೆ ಆದೇಶ

ಬೆಂಗಳೂರು : ಆರೋಗ್ಯ ಇಲಾಖೆಯ ಮುಂದಿನ ಎಲ್ಲಾ ಗ್ರೂಪ್ ಬಿ, ಸಿ ಮತ್ತು ಡಿ ಸಿಬ್ಬಂದಿಗಳ ವರ್ಗಾವಣೆಯನ್ನು ಕಡ್ಡಾಯವಾಗಿ ಕೌನ್ಸಿಲಿಂಗ್ ಕಾಯ್ದೆಯಡಿ ನಿರ್ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ Read more…

ಗಮನಿಸಿ : ‘ಗ್ರಾಮ ಒನ್ ಕೇಂದ್ರಗಳಿಗೆ’ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 25 ಗ್ರಾಮ ಪಂಚಾಯತ್ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಾಂಚೈಸಿಗಳು https://www.gramaonebls.com/users/registration Read more…

BIG NEWS : ರಮೇಶ್ ಜಾರಕಿಹೊಳಿ ಇಂದು ನನ್ನ ಭೇಟಿಯಾಗಿಲ್ಲ : ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಸ್ಪಷ್ಟನೆ

ಬೆಂಗಳೂರು   :ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಅವರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು, ಆದರೆ ಇದಕ್ಕೆ ಜಗದೀಶ್ ಶೆಟ್ಟರ್ ತೆರೆ ಎಳೆದಿದ್ದಾರೆ. Read more…

BREAKING : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ : 9 ಮಂದಿ ಸಜೀವ ದಹನ

ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ಸಂಭವಿಸಿದ್ದು, ಒಂಬತ್ತು ಮಂದಿ ಸಜೀವ ದಹನವಾಗಿದ್ದಾರೆ. ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಗಳಲ್ಲಿ ಮಂಗಳವಾರ ಸಂಭವಿಸಿದ ಅವಳಿ ಸ್ಫೋಟದಲ್ಲಿ ಕನಿಷ್ಠ ಒಂಬತ್ತು Read more…

Microsoft Lays Off : ಮತ್ತೆ 700 ಉದ್ಯೋಗಿಗಳನ್ನು ವಜಾಗೊಳಿಸಿದ ‘ಮೈಕ್ರೋಸಾಫ್ಟ್’

ಮೈಕ್ರೋಸಾಫ್ಟ್ ಇತ್ತೀಚೆಗೆ ಸುಮಾರು 700 ಉದ್ಯೋಗಿಗಳನ್ನು ವಜಾಗೊಳಿಸಿ ಉದ್ಯೋಗಿಗಳಿಗೆ ಶಾಕ್ ನೀಡಿದೆ. 2023 ರಲ್ಲಿ ವಜಾಗೊಳಿಸುವ ಪ್ರವೃತ್ತಿಯನ್ನು ಮುಂದುವರೆಸಿದೆ. ವೃತ್ತಿಪರ ನೆಟ್ವರ್ಕಿಂಗ್ ಪ್ಲಾಟ್ಫಾರ್ಮ್ ಉದ್ಯೋಗಿಗಳನ್ನು ಎಂಜಿನಿಯರಿಂಗ್, ಪ್ರತಿಭೆ ಮತ್ತು Read more…

BREAKING : ಇಸ್ರೇಲ್- ಹಮಾಸ್ ಸಂಘರ್ಷ : ಮೃತರ ಸಂಖ್ಯೆ 4680 ಕ್ಕೆ ಏರಿಕೆ

ಪರಸ್ಪರ ಯುದ್ದದಿಂದ ಇಸ್ರೇಲ್- ಹಮಾಸ್ ರಣಾಂಗಣವಾಗಿದ್ದು, ಮೃತರ ಸಂಖ್ಯೆ 4680 ಕ್ಕೆ ಏರಿಕೆಯಾಗಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ ಇಸ್ರೇಲ್-ಹಮಾಸ್ ಯುದ್ಧವು ಎರಡೂ ಕಡೆಯ ಐದು ಗಾಜಾ ಯುದ್ಧಗಳಲ್ಲಿ Read more…

BREAKING : ಕಾರು-ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವು

ಬಾಗಲಕೋಟೆ : ಕಾರು-ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ರಕ್ಕಸಗಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಎಂಟು Read more…

ಮಾಜಿ ಪ್ರಧಾನಿ H.D ದೇವೇಗೌಡರಿಗೆ ‘ಬೆಂಗಳೂರು ವಿವಿ ಗೌರವ ಡಾಕ್ಟರೇಟ್’ ಪ್ರದಾನ

ಬೆಂಗಳೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಇಂದು  ರಾಜ್ಯಪಾಲರು ಬೆಂಗಳೂರು ವಿವಿ  ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವ ಇಂದು Read more…

ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ; ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರಾಜ್ಯ ಸರ್ಕಾರವು ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ/ನಿರ್ವಹಿಸುತ್ತಿರು ವ್ಯಕ್ತಿ, ಸಂಸ್ಥೆ ಹಾಗೂ Read more…

ಗಗನಯಾನದತ್ತ ಭಾರತದ ಚಿತ್ತ : 2035 ಕ್ಕೆ ‘ಸ್ವಂತ ಬಾಹ್ಯಾಕಾಶ ನಿಲ್ದಾಣ’ ಸ್ಥಾಪನೆಯ ಗುರಿ

ನವದೆಹಲಿ: ಚಂದ್ರಯಾನ -3 ಮಿಷನ್ ನ ಅದ್ಭುತ ಯಶಸ್ಸಿನ ನಂತರ, ಭಾರತವು ಗಗನಯಾನ ಮಿಷನ್ ಮೇಲೆ ಕಣ್ಣಿಟ್ಟಿದ್ದು, ಗಗನಯಾನಕ್ಕೆ ಎಲ್ಲಾ ಸಿದ್ದತೆಗಳನ್ನು ಇಸ್ರೋ ಕೈಗೊಳ್ಳುತ್ತಿದೆ. ಮುಂಬರುವ ಬಾಹ್ಯಾಕಾಶ ಪರಿಶೋಧನಾ Read more…

ನಾನು ‘JDS’ ರಾಜ್ಯಾಧ್ಯಕ್ಷನಾಗಿದ್ರೆ H.D ಕುಮಾರಸ್ವಾಮಿಯನ್ನು 6 ವರ್ಷ ಅಮಾನತು ಮಾಡ್ತಿದ್ದೆ : MLC ವಿಶ್ವನಾಥ್

ಬೆಂಗಳೂರು : ನಾನು ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ರೆ ಕುಮಾರಸ್ವಾಮಿಯನ್ನು 6 ವರ್ಷ ಅಮಾನತು ಮಾಡುತ್ತಿದ್ದೆ ಎಂದು ಎಮ್ ಎಲ್ ಸಿ ವಿಶ್ವನಾಥ್ ಹೇಳಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪರ Read more…

69th National Film Awards : ಕನ್ನಡದ ಅತ್ಯುತ್ತಮ ಚಿತ್ರ ‘ಚಾರ್ಲಿ’ : ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ

ನವದೆಹಲಿ : ದೆಹಲಿಯ  ವಿಜ್ಞಾನ ಭವನದಲ್ಲಿ  69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪುಷ್ಪಾ: ದಿ Read more…

H.D ಕುಮಾರಸ್ವಾಮಿ ಮಾತುಗಳಿಗೆ ಅವರ ಪಕ್ಷದಲ್ಲೇ ನಯಾಪೈಸೆ ಕಿಮ್ಮತ್ತಿಲ್ಲ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಮಾತುಗಳಿಗೆ ಅವರ ಪಕ್ಷದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವ್ಯಂಗ್ಯವಾಗಿದೆ. ಕುಮಾರಸ್ವಾಮಿಯವರು ರಾಜಕೀಯ ತೀರ್ಮಾನ ತೆಗೆದುಕೊಳ್ಳಲು ಜೆಡಿಎಸ್ ಪಕ್ಷದ Read more…

Bengaluru : ಕೆಂಪೇಗೌಡ ಏರ್ ಪೋರ್ಟ್ ಗೆ ‘ವಿಶ್ವದ ಅತ್ಯಂತ ಸಮಯಪ್ರಜ್ಞೆಯುಳ್ಳ ವಿಮಾನ ನಿಲ್ದಾಣ’ ಎಂಬ ಹೆಗ್ಗಳಿಕೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಸತತ ಮೂರು ತಿಂಗಳುಗಳಿಂದ ವಿಶ್ವದ ಅತ್ಯಂತ ಸಮಯಪ್ರಜ್ಞೆಯುಳ್ಳ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಸಿರಿಯಂನ ‘ದಿ ಆನ್-ಟೈಮ್ Read more…

BIG NEWS : ‘IT’ ದಾಳಿ ವೇಳೆ ಜಪ್ತಿ ಮಾಡಿದ 94 ಕೋಟಿ ಹಣ ಬಿಜೆಪಿಗೆ ಸೇರಿದ್ದು : ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪೋಟಕ ಹೇಳಿಕೆ

ಬೆಂಗಳೂರು : ಐಟಿ ದಾಳಿ  ( IT Raid )  ವೇಳೆ ಜಪ್ತಿ ಮಾಡಿದ 94 ಕೋಟಿ ಹಣ ಬಿಜೆಪಿಗೆ ಸೇರಿದ್ದು ಎಂದುಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. Read more…

‘ಕರ್ನಾಟಕ’ ಎಂದು ಮರು ನಾಮಕರಣಗೊಂಡು 50 ವರ್ಷ : ‘ಲಾಂಛನ’ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷವಾದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಲಾಂಛನ ಬಿಡುಗಡೆ ಮಾಡಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಾಗಿ 50 Read more…

BIG NEWS : ಲಘು ಶಸ್ತ್ರಚಿಕಿತ್ಸೆ ಬಳಿಕ ವಿಶ್ರಾಂತಿ : ಆಸ್ಪತ್ರೆಗೆ ಬರಬೇಡಿ ಎಂದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದು, ಲಘು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಇದೀಗ ತಮ್ಮ ಆರೋಗ್ಯದ ಕುರಿತು ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ Read more…

Aadhaar Card ಆಧಾರ್ ಕಾರ್ಡ್ ನಲ್ಲಿ ಈಗ ಫೋಟೋ ಬದಲಾಯಿಸುದು ಇನ್ನಷ್ಟು ಸುಲಭ

ಆಧಾರ್ ಕಾರ್ಡ್ ಭಾರತದ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇತ್ತೀಚೆಗೆ, ಅನೇಕ ಜನರು ತಮ್ಮ ಆಧಾರ್ ಕಾರ್ಡ್ನಲ್ಲಿ ವಿಳಾಸ, ಹೆಸರು ಮುಂತಾದ ಅನೇಕ ವಿಷಯಗಳನ್ನು ನವೀಕರಿಸಿದ್ದಾರೆ. ಪ್ರಕ್ರಿಯೆಯು ಆನ್ ಲೈನ್ Read more…

BREAKING : ವಿಧಾನಸೌಧಕ್ಕೆ ಮುತ್ತಿಗೆ ಯತ್ನ : ವಾಟಾಳ್ ನಾಗರಾಜ್ ಸೇರಿ ಹಲವರು ಪೊಲೀಸ್ ವಶಕ್ಕೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ಮುಂದುವರೆಸಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ನಾಗರಾಜ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ Read more…

BREAKING : ಅಕ್ರಮ ಸಾಬೂನು ತಯಾರಿಕಾ ಘಟಕದಲ್ಲಿ ಸ್ಫೋಟ : 4 ಮಂದಿ ಸಾವು, 6 ಜನರಿಗೆ ಗಾಯ

ಮೀರತ್ ನ ಲೋಹಿಯಾ ನಗರ ಪ್ರದೇಶದ ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಸಾಬೂನು ತಯಾರಿಕಾ ಘಟಕದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 4 ಜನರು ಸಾವನ್ನಪ್ಪಿದ್ದಾರೆ Read more…

ಇಸ್ರೇಲ್ ಜನರನ್ನು ಕಟ್ಟಿ ಜೀವಂತವಾಗಿ ಸುಟ್ಟು ಕ್ರೌರ್ಯ ಮೆರೆದ ಹಮಾಸ್ ಉಗ್ರರು : ಭೀಕರತೆ ಬಿಚ್ಚಿಟ್ಟ ಫೋರೆನ್ಸಿಕ್ ತಂಡ

ಹಮಾಸ್ ಕ್ರೌರ್ಯಕ್ಕೆ ಇಸ್ರೇಲ್ ತಕ್ಕ ಪ್ರತ್ಯುತ್ತರವನ್ನೇ ನೀಡಿದೆ. ಆದರೆ, ಹಮಾಸ್ ಭಯೋತ್ಪಾದಕರು ನಡೆಸಿರುವ ಕ್ರೌರ್ಯ ಎಂಥದ್ದು ಅಂತಾ ಕೇಳಿದ್ರೆ ನಿಜಕ್ಕೂ ಭೀಕರವಾಗಿದೆ. ಜೀವಮಾನದಲ್ಲಿ ಇಂತಹ ಕ್ರೌರ್ಯವನ್ನೇ ನೋಡಿಲ್ಲ ಅಂತಾ Read more…

ಸಭೆಯ ನಡುವೆಯೇ ಶರ್ಟ್ ಬಿಚ್ಚಿ ಮಸಾಜ್ ಮಾಡಿಸಿಕೊಂಡ `ಏರ್ ಏಷ್ಯಾ ಸಿಇಒ` : ತೀವ್ರ ಟೀಕೆ| AirAsia CEO

ನವದೆಹಲಿ : ಏರ್ ಏಷ್ಯಾ ಸಿಇಒ ಟೋನಿ ಫರ್ನಾಂಡಿಸ್ ಅವರು ಶರ್ಟ್ ಲೆಸ್ ಆಗಿ ವರ್ಚುವಲ್ ಮೀಟಿಂಗ್ ನಲ್ಲಿ ಭಾಗವಹಿಸಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದಾರೆ. ತಮ್ಮ ಲಿಂಕ್ಡ್ಇನ್ ಪೋಸ್ಟ್ನಲ್ಲಿ ಶರ್ಟ್ಲೆಸ್ Read more…

ಕರ್ನಾಟಕದ ಹಣ ಎರಡು ರಾಜ್ಯದ ‘ATM’ ಗಳಿಗೆ ಹೋಗುತ್ತಿದೆ: ಮಾಜಿ ಸಚಿವ R.ಅಶೋಕ್ ವಾಗ್ಧಾಳಿ

ಬೆಂಗಳೂರು : ಕರ್ನಾಟಕದ ಹಣ 2 ರಾಜ್ಯದ 2 ಎಟಿಎಮ್ ಗಳಿಗೆ ಹೋಗುತ್ತಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ Read more…

ತುಮಕೂರು ಜಿಲ್ಲೆಯಲ್ಲಿ ಅ.27 ರಿಂದ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಧಾರವಾಡ : 2022-23 ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವನ್ನು ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಅ.27 ರಿಂದ ಅ.29 ರವರೆಗೆ ರಾಜ್ಯ ಮಟ್ಟದ ರಾಜ್ಯ Read more…

ನಾಳೆ ‘ಮೈಸೂರು ಯುವದಸರಾ’ ಗೆ ನಟ ಶಿವರಾಜ್ ಕುಮಾರ್ ಚಾಲನೆ : ಇಲ್ಲಿದೆ ಕಾರ್ಯಕ್ರಮದ ಪಟ್ಟಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಈಗಾಗಲೇ ಅದ್ದೂರಿ ಚಾಲನೆ ಸಿಕ್ಕಿದ್ದು, ಯುವದಸರಾ ಕಾರ್ಯಕ್ರಮಗಳ ಪಟ್ಟಿ ಬಿಡುಗಡೆಯಾಗಿದೆ. ಅಕ್ಟೋಬರ್ 18ರಿಂದ 21ರವರೆಗೆ 4 ದಿನ ಯುವದಸರಾ ಕಾರ್ಯಕ್ರಮ Read more…

ದೆಹಲಿಯಲ್ಲಿ ಆಟೋ ಚಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಮಹಿಳೆ! ಅಸಹ್ಯಕರ ಎಂದ ನೆಟ್ಟಿಗರು

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಸುದ್ದಿಗಳು ಆಗಾಗ ಕೇಳಿಬರುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಪುರುಷನೊಬ್ಬನಿಗೆ ಮಹಿಳೆಯು ಅಸಹ್ಯಕರವಾಗಿ ವರ್ತಿಸಿರುವ ದೃಶ್ಯ ಸೆರೆಯಾಗಿದೆ. ದೆಹಲಿಯ Read more…

BREAKING : `ಸಲಿಂಗ ವಿವಾಹ’ಕ್ಕೆ ಕಾನೂನು ಮಾನ್ಯತೆಯ ಹಕ್ಕುಗಳನ್ನು ನೀಡಲು ಸಾಧ್ಯವಿಲ್ಲ : ಸುಪ್ರೀಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಸಲಿಂಗ ವಿವಾಹಗಳನ್ನು ಮಾನ್ಯ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ಆದಾಗ್ಯೂ, ಎಲ್ಜಿಬಿಟಿಕ್ಯೂಐಎ + ಸಮುದಾಯವು ಸಲ್ಲಿಸಿದ ಎಲ್ಲಾ ಅರ್ಜಿಗಳಿಗೆ Read more…

BIGG NEWS : ವಿಭಿನ್ನ ಲಿಂಗಿ, ಅವಿವಾಹಿತ ದಂಪತಿಗಳು ಮಕ್ಕಳನ್ನು ದತ್ತು ತೆಗೆದುಕೊಳ್ಳುವ ನಿರ್ಬಂಧ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ದೆಹಲಿ: ವಿಭಿನ್ನ ಲಿಂಗಿ, ಅವಿವಾಹಿತ ದಂಪತಿಗಳು ಮಕ್ಕಳನ್ನು ದತ್ತು ತೆಗೆದುಕೊಳ್ಳುವುದನ್ನು ನಿರ್ಬಂಧಿಸುವ ನಿಯಮವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸಲಿಂಗ ವಿವಾಹಗಳಿಗೆ ಕಾನೂನು ಸ್ಥಾನಮಾನ ನೀಡುವ ಬಗೆಗಿನ ತೀರ್ಪು ಪ್ರಕಟಿಸುತ್ತಿರುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...