alex Certify Live News | Kannada Dunia | Kannada News | Karnataka News | India News - Part 766
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ 20 ರಂದು ಬಿಡುಗಡೆಯಾಗಲಿದೆ ‘supplier ಶಂಕರ’ ಟೀಸರ್

ರಂಜಿತ್ ಸಿಂಗ್ ರಜಪೂತ್ ನಿರ್ದೇಶಿಸಿರುವ ‘supplier ಶಂಕರ’ ಚಿತ್ರದ ಟೀಸರ್ ಇದೇ ತಿಂಗಳು ಅಕ್ಟೋಬರ್ 20ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ Read more…

ಪೃಥ್ವಿರಾಜ್ ಸುಕುಮಾರನ್ ಹುಟ್ಟುಹಬ್ಬದಂದು ವಿಶೇಷ ಉಡುಗೊರೆ ನೀಡಿದ ‘ಸಲಾರ್’ ಚಿತ್ರ ತಂಡ

ಡಿಸೆಂಬರ್ 22ರಂದು ತೆರೆ ಕಾಣಲಿರುವ ಪ್ರಭಾಸ್ ನಟನೆಯ ‘ಸಲಾರ್’ ತನ್ನ ಟೀಸರ್ ಮೂಲಕವೇ ಈಗಾಗಲೇ ಹೊಸ ದಾಖಲೆ ಬರೆದಿದ್ದು, ಬಾಕ್ಸಾಫೀಸ್ ಧೂಳ್ ಎಬ್ಬಿಸಲು ಸಜ್ಜಾಗಿದೆ. ‘ಸಲಾರ್’ ಸಿನಿಮಾದಲ್ಲಿ ‘ವರ್ದರಾಜ Read more…

`ಪವರ್ ಕಟ್’ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್ : `ವಿದ್ಯುತ್ ಸಮಸ್ಯೆ’ ಪರಿಹಾರಕ್ಕೆ ಕ್ರಮ

ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ಜನತೆಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಮಹತ್ವದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ನ. 2ರಿಂದ ಹಾಸನಾಂಬೆ ದರ್ಶನ: ವರ್ಷದ ಹಿಂದೆ ಹಚ್ಚಿದ ದೀಪ ಉರಿಯುವುದನ್ನು ನೋಡಲು ಭಕ್ತರ ಕಾತರ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 2ರಿಂದ ತೆರೆಯಲಾಗುವುದು. ಹಾಸನ ಶಾಸಕ ಹೆಚ್‌.ಪಿ. ಸ್ವರೂಪ್ ಅವರು ಸೋಮವಾರ ದೇವಾಲಯಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆ Read more…

ಸಲಿಂಗ ವಿವಾಹ : ಇಂದು ಸುಪ್ರೀಂಕೋರ್ಟ್ ನಿಂದ ಮಹತ್ವದ ತೀರ್ಪು| Same-sex marriage

  ನವದೆಹಲಿ : ಭಾರತದಲ್ಲಿ ಸಲಿಂಗ ವಿವಾಹ ಕಾನೂನು ಬದ್ಧಗೊಳಿಸುವ ಕುರಿತಂತೆ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, Read more…

ಮೈದಾನಕ್ಕಿಳಿಯುತ್ತಿದ್ದಂತೆ ಈ ದಾಖಲೆ ಬರೆದ ಮೊಹಮ್ಮದ್ ನಬಿ !

ಹಲವಾರು ವರ್ಷಗಳಿಂದ ಅಫ್ಘಾನಿಸ್ತಾನ ತಂಡದಲ್ಲಿ ಪ್ರಮುಖ ಆಲ್ ರೌಂಡರ್ ಆಗಿ ಕಾರ್ಯನಿರ್ವಹಿಸುತ್ತಿರುವ ಮೊಹಮ್ಮದ್ ನಬಿ ವಿಶ್ವ ಕಪ್ ಪಂದ್ಯದಲ್ಲಿ  ಕಣಕ್ಕಿಳಿಯುತ್ತಿದ್ದಂತೆ ಈ ದಾಖಲೆಗೆ ಭಾಜನರಾಗಿದ್ದಾರೆ. ಮೊನ್ನೆಯ ಪಂದ್ಯ ಮಹಮ್ಮದ್ Read more…

Viral Video | ಹಮಾಸ್ ಉಗ್ರರ ದಾಳಿ; ಖಾಸಗಿ ವಾಹಿನಿ ವರದಿಗಾರ್ತಿಯಿಂದ ಪ್ಯಾರಾಗ್ಲೈಡಿಂಗ್ ಮೂಲಕ ‘ಪ್ರಾತ್ಯಕ್ಷಿಕೆ’

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನ ಹಮಾಸ್ ಉಗ್ರರ ನಡುವಿನ ಸಂಘರ್ಷವನ್ನ ತೋರಿಸುತ್ತಿರುವ ಮಾಧ್ಯಮಗಳ ಪೈಕಿ ಖಾಸಗಿ ವಾಹಿನಿಯೊಂದು ವಿಭಿನ್ನವಾಗಿ ಹಮಾಸ್ ಉಗ್ರರ ಕ್ರೌರ್ಯವನ್ನ ತೋರಿಸಿದೆ. ಹಮಾಸ್ ಗುಂಪು ಪ್ಯಾರಾಗ್ಲೈಡರ್‌ಗಳ Read more…

ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಉತ್ತರ ಒಳನಾಡಿನಲ್ಲಿ ಒಣಹವೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಕೆಲವೆಡೆ ಮುಂದಿನ 24 ಗಂಟೆಗಳ ಕಾಲ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ Read more…

ತಲಕಾವೇರಿಯಲ್ಲಿ ಇಂದು ರಾತ್ರಿ 1.27 ಕ್ಕೆ ಪವಿತ್ರ `ತೀರ್ಥೋದ್ಭವ’

ಮಡಿಕೇರಿ : ದಕ್ಷಿಣ ಭಾರತದ ಪುಣ್ಯ ಕ್ಷೇತ್ರವಾದ ಕಾವೇರಿಯ ತವರು ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಮಂಗಳವಾರ ರಾತ್ರಿ 1.27 ಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ Read more…

ನಿಗಮ -ಮಂಡಳಿ ಆಕಾಂಕ್ಷಿಗಳಿಗೆ ಶುಭ ಸುದ್ದಿ: ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿಂದ ನಿಗಮ, ಮಂಡಳಿಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ. ನಿಗಮ ಮಂಡಳಿ ನೇಮಕಾತಿಯಲ್ಲಿ ಶಾಸಕರಿಗೆ ಶೇಕಡ 30ರಷ್ಟು, Read more…

ನವರಾತ್ರಿಯಲ್ಲಿ ಅಖಂಡ ದೀಪಾರಾಧನೆ, ಈ ವಿಷಯಗಳು ನಿಮಗೆ ಗೊತ್ತಿರಲಿ

ನವರಾತ್ರಿಯಲ್ಲಿ ಅನೇಕರು ದೀಪಾರಾಧನೆ ಮಾಡುತ್ತಾರೆ. ಶಕ್ತಿ ದೇವತೆಯನ್ನು ದೀಪದ ರೂಪದಲ್ಲಿ ಪೂಜೆ ಮಾಡುವ ವಿಧಾನ ಇದು. ದೀಪಾರಾಧನೆ ಮಾಡುವಾಗ ಈ ಕೆಲವು ಅಂಶಗಳ ಬಗ್ಗೆ ಗಮನವಿಡಿ. ನೀವು 10 Read more…

ನವರಾತ್ರಿಯಂದು ದೇವಿಗೆ ʼನೈವೇದ್ಯʼ ಮಾಡಿ ಸಕ್ಕರೆ ಅಚ್ಚು

ನವರಾತ್ರಿಯಂದು ಈ ಸಿಹಿ ತಿಂಡಿ ಮಾಡಿ ದೇವಿಗೆ ನೈವೇದ್ಯ ಮಾಡಿ. ಸಕ್ಕರೆ ಅಚ್ಚು ಮಾಡಲು ಬೇಕಾಗುವ ಪದಾರ್ಥ: 1 ಕೆ.ಜಿ ಸಕ್ಕರೆ ½ ಲೀಟರ್ ಹಾಲು 1 ಚಮಚ Read more…

ಮಾ.17 ರ ಪುನೀತ್ ಜನ್ಮದಿನ `ಸ್ಪೂರ್ತಿ ದಿನ’ವಾಗಿ ಆಚರಣೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ನಟ ದಿ. ಪುನೀತ್ ರಾಜ್ ಕುಮಾರ್ ಅವರ ಜನ್ಮದಿನ ಮಾರ್ಚ್ 17 ನ್ನು ಸ್ಪೂರ್ತಿ ದಿನವಾಗಿ ಆಚರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪುನೀತ್ Read more…

BIG NEWS: ದೀಪಾವಳಿ ವೇಳೆ ರಾತ್ರಿ 8ರಿಂದ 10 ಗಂಟೆವರೆಗೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮತ್ತು ಬಳಕೆ ಮಾಡಲು ರಾಜ್ಯ Read more…

ಗುಢಾನ್ನ ಪ್ರಿಯೇ ಲಲಿತಾಂಬಿಕೆ

ಲಲಿತಾ ಸಹಸ್ರನಾಮವನ್ನು ಓದುವಾಗ ನೀವು ಗುಡಾನ್ನ ಪ್ರೀತ ಮಾನಸ ಎಂಬ ಸಾಲು ಗಮನಿಸಿರಬಹುದು. ಗುಡಾ ಎಂದರೆ ಬೆಲ್ಲ. ಪಾರ್ವತಿಗೆ ಬೆಲ್ಲದಿಂದ ಮಾಡಿದ ಸಿಹಿ ತಿನಿಸು ಬಹಳ ಇಷ್ಟ. ಬೆಲ್ಲದ Read more…

ಅಂಗವಿಕಲ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 1 ರಿಂದ 9 ನೇ ತರಗತಿ ಪರೀಕ್ಷೆಗೆ ವಿನಾಯಿತಿ ನೀಡಿ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯ ಪಠ್ಯಕ್ರಮ ವ್ಯಾಸಂಗ ಮಾಡುತ್ತಿರುವ 1 ರಿಂದ 9 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಂದ ವಿನಾಯಿತಿ ನೀಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ವಿಶೇಷ ಅಗತ್ಯವುಳ್ಳ Read more…

ಟಿವಿ ನೋಡಿದ್ದಕ್ಕೆ ಗದರಿದ ತಾಯಿ, ಜೀವ ಕಳೆದುಕೊಂಡ ಪುತ್ರಿ

ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಟಿವಿ ನೋಡುತ್ತಿರುವುದಕ್ಕೆ ತಾಯಿ ಗದರಿಸಿದ್ದೇ ಆಕೆಯ ದುಡುಕಿನ ನಿರ್ಧಾರಕ್ಕೆ ಕಾರಣವೆನ್ನಲಾಗಿದೆ. 18 Read more…

ಇಸ್ರೇಲಿ-ಹಮಾಸ್ ಯುದ್ಧ : ಷರತ್ತಿನ ಮೇಲೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಒಪ್ಪಿಗೆ

ಇಸ್ರೇಲ್ : ಹಮಾಸ್ ಹೋರಾಟಗಾರರಿಂದ ಒತ್ತೆಯಾಳುಗಳಾಗಿದ್ದ ಇಸ್ರೇಲಿಗಳನ್ನು ಬಿಡುಗಡೆ ಮಾಡುವ ಬಗ್ಗೆ ಇರಾನ್ ದೊಡ್ಡ ಹಕ್ಕು ಸಾಧಿಸಿದೆ. ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿಯನ್ನು ನಿಲ್ಲಿಸಿದರೆ ಹಮಾಸ್ Read more…

ವಸತಿ ರಹಿತ ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್ : ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಸಹಾಯಧನ, ಎನ್.ಎಮ್.ಡಿ.ಸಿ ಹಾಗೂ ಸಿ.ಎಸ್.ಆರ್. ಅನುದಾನದಡಿ ಪ್ರೋತ್ಸಾಹ ಧನ ಹಾಗೂ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ವಸತಿ ರಹಿತ ಬೀದಿ ಬದಿ ವ್ಯಾಪಾರಸ್ಥರಿಗೆ ವಸತಿ ಸೌಲಭ್ಯ ಕಲ್ಪಿಸಲು Read more…

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ವಿಮೆಗೆ ನೊಂದಾಯಿಸಲು ಬೆಳೆ ಸಾಲ Read more…

BREAKING: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಬಸವರಾಜ ಬೊಮ್ಮಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. Read more…

ಯಾವೆಲ್ಲಾ ಕಾರಣಗಳಿಂದ ಹಾಲು ಒಡೆದು ಹೋಗಬಹುದು ಗೊತ್ತಾ…..?

ಕಾಫಿ, ಟೀ ಇಂದಲೇ ಎಷ್ಟೋ ಜನರ ಬೆಳಗು ಪ್ರಾರಂಭವಾಗುತ್ತದೆ. ಬೆಳಗ್ಗೆ ಎದ್ದ ಕೂಡಲೇ ಕಾಫಿ ಕುಡಿಯದೆ ಹೋದರೆ ಯಾವ ಕೆಲಸಕ್ಕೂ ಉತ್ಸಾಹ ಇರುವುದಿಲ್ಲ. ಕಾಫಿ ಮಾಡಲು ಹೊರಟಾಗ ಹಾಲು Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಪಂಪ್ಸೆಟ್ ಗಳಿಗೆ ದಿನ ಮೂರು ಪಾಳಿಯಲ್ಲಿ 5 ಗಂಟೆ ವಿದ್ಯುತ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ಇದ್ದರೂ ರೈತರಿಗೆ ಕೃಷಿ ಪಂಪ್ ಸೆಟ್ ಗಳಿಗೆ ಮೂರು ಪಾಳಿಯಲ್ಲಿ ಪ್ರತಿದಿನ 5 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ Read more…

ರುಚಿ ರುಚಿಯಾಗಿರುವ ಸಬ್ಬಕ್ಕಿ ಹಲ್ವಾ ಮಾಡುವ ವಿಧಾನ

ನವರಾತ್ರಿ ಹಬ್ಬದ ಸಂಭ್ರಮ ಎಲ್ಲೆಲ್ಲೂ ಮನೆ ಮಾಡಿದೆ. ಹಬ್ಬದ ನಿಮಿತ್ತ ನೀವೂ ರುಚಿ ರುಚಿಯಾಗಿರುವ ಸಬ್ಬಕ್ಕಿ ಹಲ್ವಾ ಮಾಡಿ ಸವಿಯಿರಿ. ಸಬ್ಬಕ್ಕಿ ಹಲ್ವಾ ಮಾಡಲು ಬೇಕಾಗುವ ಪದಾರ್ಥ: 1 Read more…

ದುರ್ಗೆ ಆಶೀರ್ವಾದ ಬಯಸುವವರು ನವರಾತ್ರಿಯಲ್ಲಿ ಮನೆಯಲ್ಲಿಡಿ ಈ ವಸ್ತು

ನವರಾತ್ರಿಯಲ್ಲಿ ದುರ್ಗಾ ದೇವಿಯ 9 ರೂಪಗಳನ್ನು ಪ್ರತಿನಿತ್ಯ ಪೂಜಿಸಲಾಗುತ್ತದೆ. ಇಂದು ನವರಾತ್ರಿಯ ಮೂರನೇ ದಿನ,ದೇವಿ ಆರಾಧನೆಯಲ್ಲಿ ಭಕ್ತರು ನಿರತರಾಗಿದ್ದಾರೆ. ನವರಾತ್ರಿಯಲ್ಲಿ ಉಪವಾಸ ಸೇರಿದಂತೆ ಕೆಲವು ನಿಯಮಗಳ ಪಾಲನೆ ಮಾಡಲಾಗುತ್ತದೆ. Read more…

ನವರಾತ್ರಿಯಲ್ಲಿ ದುರ್ಗಾ ಮಾತೆಗೆ ಈ ಹೂವುಗಳನ್ನು ಅರ್ಪಿಸಲೇಬೇಡಿ….!

ಹಿಂದೂ ದೇವತೆಗಳನ್ನು ಪೂಜಿಸುವ ಮುನ್ನ ಸಾಕಷ್ಟು ವಿಚಾರಗಳನ್ನು ಗಮನದಲ್ಲಿ ಇಡಬೇಕು. ಪ್ರತಿಯೊಂದು ದೇವತೆಗಳಿಗೂ ಅದರದ್ದೇ ಆದ ನೈವೇದ್ಯ, ಪುಷ್ಪಗಳು, ಪೂಜಾ ವಿಧಾನ ಇರುತ್ತದೆ. ಸದ್ಯ ನವರಾತ್ರಿ ಇರೋದ್ರಿಂದ ಎಲ್ಲಾ Read more…

ರಾಜ್ಯದ ಐಪಿಎಸ್ ಅಧಿಕಾರಿ ಕೃಷ್ಣಕಾಂತ್ ಕೇಂದ್ರ ಸೇವೆಗೆ ನಿಯೋಜನೆ: ಸಿಬಿಐ ಎಸ್.ಪಿ.ಯಾಗಿ ನೇಮಕ

ನವದೆಹಲಿ: ರಾಜ್ಯದ ಐಪಿಎಸ್ ಅಧಿಕಾರಿಯನ್ನು ಕೇಂದ್ರ ಸೇವೆಗೆ ನಿಯೋಜನೆ ಮಾಡಲಾಗಿದೆ. ಸಿಬಿಐ ಎಸ್.ಪಿ.ಯಾಗಿ ಪಿ. ಕೃಷ್ಣಕಾಂತ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ದಕ್ಷಿಣ ಡಿಸಿಪಿಯಾಗಿದ್ದ ಕೃಷ್ಣಕಾಂತ್ Read more…

ಶಾರ್ಟ್ ಸರ್ಕ್ಯೂಟ್ ನಿಂದ 7 ರೈತರಿಗೆ ಸೇರಿದ 26 ಎಕರೆ ಕಬ್ಬು ಸುಟ್ಟು ಭಸ್ಮ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ 26 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿರಹಟ್ಟಿಯ 7 ರೈತರಿಗೆ Read more…

ಗಾಂಜಾ ಸಾಗಣೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಚಿತ್ರದುರ್ಗ: ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ 2 ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿ 2 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಹಿರಿಯೂರು ತಾಲೂಕು ಗಾರೇದಿಂಡು Read more…

ಮಹಿಳೆಯರಿಗೆ ಗುಡ್ ನ್ಯೂಸ್: ‘ಗೃಹಲಕ್ಷ್ಮಿ ಯೋಜನೆ’ಗೆ 4449 ಕೋಟಿ ರೂ., ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಗೆ 1808 ಕೋಟಿ ರೂ. ಮೌಲ್ಯದ ಟಿಕೆಟ್

ಬೆಂಗಳೂರು: ರಾಜ್ಯದ ಎಲ್ಲಾ ಹೆಣ್ಣು ಮಕ್ಕಳಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಆರಂಭಿಸಲಾಗಿದ್ದು, ಮಹಿಳಾ ಪ್ರಯಾಣಿಕರ ಉಚಿತ ಟಿಕೆಟ್ ಸಂಖ್ಯೆ 77.56 ಕೋಟಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...