alex Certify Live News | Kannada Dunia | Kannada News | Karnataka News | India News - Part 771
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ಶೀಘ್ರದಲ್ಲೇ ಲೋಡ್ ಶೆಡ್ಡಿಂಗ್ ಸಮಸ್ಯೆ ಬಗೆಹರಿಸುತ್ತೇವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಚಿವರು, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆಗುತ್ತಿರುವುದು ಸತ್ಯ. Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ವಂದೇ ಭಾರತ್ ಸ್ಲೀಪರ್ ಕೋಚ್, ಮೆಟ್ರೋ ರೈಲು ಶೀಘ್ರದಲ್ಲೇ ಪ್ರಾರಂಭ

ನವದೆಹಲಿ: ಭಾರತದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ರೈಲುಗಳು ದೀರ್ಘಾವಧಿಯ ಪ್ರಯಾಣಿಕರಿಗಾಗಿ ಸ್ಲೀಪರ್ ಕೋಚ್‌ಗಳನ್ನು ಒಳಗೊಂಡಿವೆ ಎಂದು ರೈಲ್ವೆ ಮಂಡಳಿಯ ಕಾರ್ಯದರ್ಶಿ ಮಿಲಿಂದ್ ದೇವುಸ್ಕರ್ ಹೇಳಿದ್ದಾರೆ. ರೈಲ್ವೇ ಆವಿಷ್ಕಾರ Read more…

ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಒಪ್ಪಿಕೊಂಡ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು ಗೊತ್ತಾ…?

ರಾಮನಗರ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಅಲ್ಪ ಪ್ರಮಾಣದ ಲೋಡ್ ಶೆಡ್ಡಿಂಗ್ ಇದೆ ಎಂದು ಸಾರಿಗೆ ಸಚಿವರು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಅಘೋಷಿತ ಲೋಡ್ ಶೆಡ್ಡಿಂಗ್ Read more…

Watch Video |‌ ಗ್ರಾಹಕರ ಸೋಗಿನಲ್ಲಿ ಬಂದು ಪೆಟ್ರೋಲ್ ಬಂಕ್ ನೌಕರರನ್ನ ಗನ್ ಪಾಯಿಂಟ್ ನಿಂದ ಬೆದರಿಸಿ ದರೋಡೆ

ದೆಹಲಿಯ ಮುಂಡ್ಕಾ ಪ್ರದೇಶದಲ್ಲಿ ಸುಮಾರು ಆರು ಶಸ್ತ್ರಸಜ್ಜಿತ ದರೋಡೆಕೋರರು ಪೆಟ್ರೋಲ್ ಪಂಪ್ ನಲ್ಲಿ ಲೂಟಿ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, Read more…

ಹಮಾಸ್ ಸಂಘರ್ಷದ ಮಧ್ಯೆ ಸಿರಿಯಾದ ಡಮಾಸ್ಕಸ್, ಅಲೆಪ್ಪೊ ವಿಮಾನ ನಿಲ್ದಾಣಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ

ಹಮಾಸ್‌ ನೊಂದಿಗಿನ ಸಂಘರ್ಷದ ಮಧ್ಯೆ ಸಿರಿಯಾದಲ್ಲಿ ಡಮಾಸ್ಕಸ್ ಮತ್ತು ಅಲೆಪ್ಪೊ ವಿಮಾನ ನಿಲ್ದಾಣಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆದಿದೆ. ಗುರುವಾರ, ಸಿರಿಯಾದ ರಾಜ್ಯ ದೂರದರ್ಶನವು ರಾಜಧಾನಿ ಡಮಾಸ್ಕಸ್ Read more…

BIG NEWS: ಲೋಡ್ ಶೆಡ್ಡಿಂಗ್: ಬಿಜೆಪಿ ಟೀಕೆಗೆ ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೇ ಬರ ಪರಿಸ್ಥಿತಿ ಎದುರಾಗಿರುವುದರಿಂದ ವಿದ್ಯುತ್ ಕೊರತೆಯಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಲೋಡ್ ಶೆಡ್ದಿಂಗ್ ಬಗ್ಗೆ Read more…

BIG NEWS: ನೀತಿ ಸಂಹಿತೆ ಉಲ್ಲಂಘನೆ ಕೇಸ್; ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾಗೆ ಬಿಗ್ ರಿಲೀಫ್

ಧಾರವಾಡ: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠ ಮದ್ಯಂತರ ತಡೆ ನೀಡಿದೆ. ಚುನಾವಣೆ Read more…

BIG NEWS: ವಿರೋಧದ ನಡುವೆಯೂ ಮಹಿಷ ದಸರಾ ಆಚರಣೆಗೆ ಷರತ್ತು ಬದ್ಧ ಅನುಮತಿ; ಮೈಸೂರು ಕಮಿಷನರ್ ರಮೇಶ್ ಬಾನೋತ್ ಹೇಳಿಕೆ

ಮೈಸೂರು: ತೀವ್ರ ವಿರೋಧದ ನಡುವೆಯೂ ಮಹಿಷ ದಸರಾ ಆಚರಣೆಗೆ ಮೈಸೂರು ಕಮಿಷನರ್ ಷರತ್ತು ಬದ್ಧ ಅನುಮತಿ ನೀಡಿದ್ದು, ಮಹಿಷ ಉತ್ಸವ, ಚಾಮುಂಡಿ ಚಲೋಗೆ ಮಾತ್ರ ನಿಷೇಧಾಜ್ಞೆ ಅನ್ವಯ ಆಗಲಿದೆ Read more…

BIG NEWS: ರಾಜ್ಯದಲ್ಲಿ ಕತ್ತಲೆ ಹರಡಿ ನಾಪತ್ತೆಯಾದ ಇಂಧನ ಸಚಿವರು; ಕೆ.ಜೆ. ಜಾರ್ಜ್ ರನ್ನು ಹುಡುಕಿ ಕೊಡಿ ಎಂದ ಬಿಜೆಪಿ

ಬೆಂಗಳೂರು: ಒಂದೆಡೆ ಬರದಿಂದ ತತ್ತರಿಸಿದ ರೈತರಿಗೆ ಇನ್ನೊಂದೆಡೆ ಲೋಡ್ ಶೆಡ್ಡಿಂಗ್ ಬರೆ. ರಾಜ್ಯದಲ್ಲಿ ಆರಂಭವಾಗಿರುವ ಲೋಡ್ ಶೆಡ್ಡಿಂಗ್ ವಿಚಾರವಾಗಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದೆ. ರಾಜ್ಯಕ್ಕೆ Read more…

ಹಣವಂತರಾಗಬೇಕೆಂದು ಬಯಸಿದರೆ ನವರಾತ್ರಿಯಲ್ಲಿ ಮಾಡಿ ಈ  ಕೆಲಸ…!

ತಾಯಿ ದುರ್ಗೆಯ ಕೃಪೆಯಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತು ಸಿಗುತ್ತದೆ. ಕೆಲಸದಲ್ಲಿ ಯಶಸ್ಸು ಪಡೆಯಬಹುದು. ವ್ಯಕ್ತಿಯ ಜೀವನದಲ್ಲಿ ಪ್ರಗತಿಯ ಹಾದಿಗಳು ತೆರೆದುಕೊಳ್ಳುತ್ತವೆ. ಆದ್ದರಿಂದ ನವರಾತ್ರಿಯಲ್ಲಿ ಜನರು ದುರ್ಗಾದೇವಿಯನ್ನು Read more…

ʼಶತಾಯುಷಿʼ ಆಗಬೇಕೆಂಬ ಆಸೆ ಇದೆಯೇ ? ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ 100 ವರ್ಷ ಆಯಸ್ಸಿನ ರಹಸ್ಯ !

ದೀರ್ಘಾಯುಷಿಗಳಾಗಬೇಕು ಅನ್ನೋದು ಎಲ್ಲರ ಆಸೆ. ಕನಿಷ್ಠ 100 ವರ್ಷಗಳಾದರೂ ಬದುಕಬೇಕು ಎಂಬ ಗುರಿ ಇರುತ್ತದೆ. ಆದರೆ ಪ್ರಪಂಚದ ಹೆಚ್ಚಿನ ದೇಶಗಳಲ್ಲಿ ಮನುಷ್ಯರ ಜೀವಿತಾವಧಿ 70 ರಿಂದ 75 ವರ್ಷಗಳ Read more…

ಅಕ್ಟೋಬರ್ 27ಕ್ಕೆ ಬಿಡುಗಡೆಯಾಗಲಿದೆ ‘ಟಗರು ಪಲ್ಯ’

ಉಮೇಶ್ ಕೆ ಕೃಪ ನಿರ್ದೇಶನದ ‘ಟಗರು ಪಲ್ಯ’ಸಿನಿಮಾ ಇದೇ ತಿಂಗಳು ಅಕ್ಟೋಬರ್ 27ರಂದು ರಾಜ್ಯದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರ ತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ. ನಾಗಭೂಷಣ Read more…

ಅಂಬೆಗಾಲಿಡುವ ವಯಸ್ಸಲ್ಲೇ ಸಮಸ್ಯೆ ಪರಿಹರಿಸುವ ಅದ್ಭುತ ಕೌಶಲ್ಯ; ಇದು ಐನ್ ಸ್ಟೈನ್ ಬೇಬಿ ಎಂದು ನೆಟ್ಟಿಗರ ಅಚ್ಚರಿ

ಸಾಮಾನ್ಯವಾಗಿ ಹೆಚ್ಚಿನ ಜ್ಞಾನ ಮತ್ತು ಪ್ರತಿಭೆಯನ್ನು ಹೊಂದಿರುವವರನ್ನು ಚಾಣಾಕ್ಷನೆಂದು ಕರೆಯುತ್ತಾರೆ. ಅದನ್ನೂ ಮೀರಿ ನೊಬೆಲ್ ಪ್ರಶಸ್ತಿ ವಿಜೇತ ಭೌತಶಾಸ್ತ್ರಜ್ಞ ಆಲ್ಬರ್ಟ್ ಐನ್‌ಸ್ಟೈನ್ ಅವರ ಜ್ಞಾನವನ್ನು ವ್ಯಕ್ತಿಗೆ ಹೋಲಿಸಿ, ನೀನ್ Read more…

BIG NEWS: ಅತ್ತೆಯನ್ನೇ ಗುಂಡಿಟ್ಟು ಕೊಂದ ಪೊಲೀಸ್ ಕಾನ್ಸ್ ಟೇಬಲ್

ಹೈದರಾಬಾದ್: ಪೊಲೀಸ್ ಕಾನ್ಸ್ ಟೇಬಲ್ ಓರ್ವ ತನ್ನ ಅತ್ತೆಯನ್ನೇ ಗುಂಡುಟ್ಟು ಕೊಂದ ಘಟನೆ ಆಂಧ್ರಪ್ರದೇಶದ ಹನುಮಕೊಂಡ ಜಿಲ್ಲೆಯ ಗುಂಡ್ಲಸಿಂಗಾರ ಇಂದಿರಮ್ಮ ಕಾಲೋನಿಯಲ್ಲಿ ನಡೆದಿದೆ. ಪ್ರಸಾದ್ ಅತ್ತೆಯನ್ನೇ ಕೊಂದ ಪೊಲೀಸ್ Read more…

BIG NEWS: ಅನುಕೂಲಕ್ಕೆ ತಕ್ಕಂತೆ ಕುರುಕ್ಷೇತ್ರವನ್ನೇ ತಿದ್ದಿದವರು ಏನು ಬೇಕಾದ್ರೂ ಮಾಡ್ತಾರೆ; ಮುನಿರತ್ನಗೆ ತಿರುಗೇಟು ನೀಡಿದ ಸಂಸದ ಡಿ.ಕೆ.ಸುರೇಶ್

ರಾಮನಗರ: ಡಿ.ಕೆ.ಸುರೇಶ್ ಡಿಸ್ಟ್ರಿಬ್ಯೂಟರ್ ಎಂಬ ಬಿಜೆಪಿ ಶಾಸಕ ಮುನಿರತ್ನ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಡಿ.ಕೆ.ಸುರೇಶ್, ಅವರು ಪ್ರೊಡ್ಯೂಸರ್ ಆಗಿದ್ದಾಗ ನಾನು ಡಿಸ್ಟ್ರಿಬ್ಯೂಟ್ ಮಾಡುತ್ತಿರಲಿಲ್ಲ ಎಂದಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ Read more…

ನಾಳೆ ತೆರೆ ಕಾಣಲಿದೆ ‘ಜಲಪಾತ’ ಸಿನಿಮಾ

ತನ್ನ ಟೈಟಲ್ ಮೂಲಕವೇ ಸಾಕಷ್ಟು ಸದ್ದು ಮಾಡಿರುವ ರಮೇಶ್ ಬೇಗಾರ್ ನಿರ್ದೇಶನದ ʼಜಲಪಾತʼ ಸಿನಿಮಾ ನಾಳೆ ರಾಜ್ಯದಲ್ಲಿ ತೆರೆ ಕಾಣಲಿದೆ. ಸಂಸ್ಕೃತಿ ಹಾಗೂ ಪರಿಸರದ ಕುರಿತ ಈ ಚಿತ್ರದ Read more…

ನೀವು ಪ್ರತಿದಿನ ಪ್ಯಾರಸಿಟಮಾಲ್ ಸೇವಿಸುತ್ತೀರಾ ? ಹಾಗಾದರೆ ನಿಮಗೆ ತಿಳಿದಿರಲಿ ಇದರ ಅಡ್ಡ ಪರಿಣಾಮ

ತಲೆನೋವು ಅಥವಾ ಜ್ವರ ಬಂದಾಗ ವೈದ್ಯರ ಬಳಿ ಹೋಗದೆ ಜಮಸಾಮಾನ್ಯರು ಪ್ಯಾರಾಸಿಟಮಾಲ್ ಮಾತ್ರೆ ತೆಗೆದುಕೊಳ್ಳುತ್ತಾರೆ. ಸಾಮಾನ್ಯ ನೋವು ನಿವಾರಕವಾಗಿ ಮತ್ತು ತಾಪಮಾನವನ್ನು ಕಡಿಮೆ ಮಾಡಲು ಪರಿಹಾರವಾಗಿ ಈ ಮಾತ್ರೆಯನ್ನು Read more…

ನಾಳೆ ʼನೋ ಬ್ರಾʼ ಡೇ: ಇಲ್ಲಿದೆ ಈ ಆಚರಣೆ ಹಿಂದಿನ ವಿಶೇಷತೆ

ಪ್ರತಿ ವರ್ಷ ಅಕ್ಟೋಬರ್ 13 ರಂದು ʼನೋ ಬ್ರಾʼ ಡೇ ಆಚರಿಸಲಾಗುತ್ತದೆ. ಈ ದಿನವನ್ನು ಯಾವ ಕಾರಣಕ್ಕಾಗಿ, ಏಕೆ ಆಚರಿಸಲಾಗುತ್ತದೆ ಎಂಬುದು ನಿಮಗೆ ತಿಳಿದಿದಿಯೇ? ಈ ದಿನದಂದು ಮಹಿಳೆಯರು Read more…

Viral Video | ಟ್ರಾಫಿಕ್ ಪೊಲೀಸ್‌ಗೆ ಚಪ್ಪಲಿಯಿಂದ ಥಳಿಸಿದ ಮಹಿಳಾ ಇ-ರಿಕ್ಷಾ ಚಾಲಕಿ

ಗಾಜಿಯಾಬಾದ್‌: ಮಹಿಳಾ ಇ-ರಿಕ್ಷಾ ಚಾಲಕರೊಬ್ಬರು ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ಮಂಗಳವಾರ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಮಹಿಳೆ ಪದೇ ಪದೇ ಪೊಲೀಸರಿಗೆ ಹೊಡೆಯುತ್ತಿರುವ ವಿಡಿಯೋ Read more…

13 ಸಾವಿರ ರೂ.ಗೆ ಹಳೆ ಕಲಾಕೃತಿ ಮಾರಿದ ದಂಪತಿ; ನಿಜಬೆಲೆ 36 ಕೋಟಿ ರೂ. ಎಂದು ತಿಳಿದಾಗ ಪರಿಹಾರಕ್ಕಾಗಿ ಕೇಸ್ !

ಫ್ರೆಂಚ್ ನ್ಯಾಯಾಲಯ ವ್ಯವಸ್ಥೆಯು ಒಂದು ವಿಶಿಷ್ಟವಾದ ಕಾನೂನು ಪ್ರಕರಣಕ್ಕೆ ಸಾಕ್ಷಿಯಾಗಿದೆ. ದಂಪತಿ ಹಳೆಯ ಕಲಾಕೃತಿಯೊಂದನ್ನು ಸ್ಥಳೀಯ ಆಂಟಿಕ್ ಡೀಲರ್ ಗೆ ಮಾರಿದ್ದು ಅದರ ನಿಜವಾದ ಬೆಲೆ ತಿಳಿದ ನಂತರ Read more…

BIG NEWS: ಬಿಜೆಪಿ-ಜೆಡಿಎಸ್ ಗೆ ಮತ್ತೊಂದು ಶಾಕ್; ಮೈತ್ರಿಗೆ ಸೆಡ್ಡು ಹೊಡೆದು 42 ನಾಯಕರು ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ; ಹೊಸ ಬಾಂಬ್ ಸಿಡಿಸಿದ ಡಿಸಿಎಂ

ಬೆಂಗಳೂರು: ಬಿಜೆಪಿ ನಾಯಕ, ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ರಾಮಪ್ಪ ಲಮಾಣಿ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. Read more…

ಬೆಂಗಳೂರಲ್ಲಿ ಹಾಡಹಗಲೇ ‘ಜ್ಯುವೆಲ್ಲರಿ ಶಾಪ್’ ದರೋಡೆ : ಗುಂಡು ಹಾರಿಸಿ ಕೆಜಿಗಟ್ಟಲೇ ಚಿನ್ನ ಕಳ್ಳತನ

ಬೆಂಗಳೂರು : ಬೆಂಗಳೂರಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್ ನಲ್ಲಿ ದರೋಡೆ ನಡೆದಿದ್ದು, ಗುಂಡು ಹಾರಿಸಿದ ಖದೀಮರು ಕೆಜಿಗಟ್ಟಲೇ ಚಿನ್ನ ಕಳ್ಳತನ ಮಾಡಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿರುವ ವಿನಾಯಕ ಜ್ಯುವೆಲರ್ಸ್ ನಲ್ಲಿ Read more…

ಕಾಂಗ್ರೆಸ್ ಗೆ ಕರ್ನಾಟಕದ ಹಿತಕ್ಕಿಂತ I.N.D.I.A ಮೈತ್ರಿಕೂಟದ ಓಲೈಕೆಯೇ ಹೆಚ್ಚು : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಕಾಂಗ್ರೆಸ್ ಗೆ  ಕರ್ನಾಟಕದ ಹಿತಕ್ಕಿಂತ I.N.D.I.A ಮೈತ್ರಿಕೂಟದ ಓಲೈಕೆಯೇ ಹೆಚ್ಚು ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ. ಕರ್ನಾಟಕದ ರೈತರಿಗೆ ಬೆಳೆ ಬೆಳೆಯಬೇಡಿ ಕುಡಿಯವುದಕ್ಕೆ ನೀರಿಲ್ಲ, ಬೆಳೆಗೆ Read more…

‘IDBI’ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಯ ಪ್ರವೇಶ ಪತ್ರ ಬಿಡುಗಡೆ : ಹೀಗೆ ಡೌನ್ ಲೋಡ್ ಮಾಡಿ

ನವದೆಹಲಿ: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 1 ವರ್ಷದ ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಇನ್ ಬ್ಯಾಂಕಿಂಗ್ ಅಂಡ್ Read more…

ನಾಪತ್ತೆಯಾಗಿದ್ದ ಬಾಲಕಿ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆ; ಬಾಯಿಗೆ ಕೆಸರು ತುಂಬಿ, ಕಣ್ಣಿಗೆ ಚುಚ್ಚಿ ಬರ್ಬರ ಹತ್ಯೆ

ಆಘಾತಕಾರಿ ಘಟನೆಯೊಂದರಲ್ಲಿ ನಾಪತ್ತೆಯಾಗಿದ್ದ 13 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಭಾನುವಾರದಂದು ಸ್ಥಳೀಯ ಮದರಸಾದಿಂದ ಹಿಂತಿರುಗುವಾಗ ನಾಪತ್ತೆಯಾಗಿದ್ದ 13 ವರ್ಷದ ಬಾಲಕಿಯ ವಿರೂಪಗೊಂಡ ಶವ Read more…

ಮೊಬೈಲ್ ಗೆ ತುರ್ತು ಸಂದೇಶ : ಬಿಜೆಪಿಯವರೂ ‘ಅಲರ್ಟ್’ ಆಗಲಿ ಎಂದು ಹಾಸ್ಯ ಚಟಾಕಿ ಹಾರಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು : ಇಂದು ಇದ್ದಕ್ಕಿದ್ದಂತೆ ಹಲವರ ಮೊಬೈಲ್ ಗೆ ತುರ್ತು ಸಂದೇಶ ಬಂದಿದ್ದು, ಎಲ್ಲರೂ ಒಂದು ಸಲ ಬೆಚ್ಚಿ ಬಿದ್ದಿದ್ದಾರೆ. ದೇಶದಲ್ಲಿ ನೈಸರ್ಗಿಕ ವಿಕೋಪ ನಡೆದರೆ ಅಥವಾ ಎಮರ್ಜೆನ್ಸಿ Read more…

BIG NEWS:‌‌ ಯುದ್ದ ಉಲ್ಬಣಗೊಂಡರೆ ಭಾರತಕ್ಕೆ ಸ್ಥಳಾಂತರ; ಇಸ್ರೇಲ್‌ ನಲ್ಲಿರುವ ʼಐಟಿʼ ಕಂಪನಿಗಳ ಚಿಂತನೆ !

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನ ಹಮಾಸ್ ಉಗ್ರ ನಡುವಿನ ಯುದ್ಧವು ಮತ್ತಷ್ಟು ಉಲ್ಬಣಗೊಂಡರೆ ಇಸ್ರೇಲ್‌ನಲ್ಲಿನ ಜಾಗತಿಕ ಐಟಿ ಕಂಪನಿಗಳು ತಮ್ಮ ವ್ಯಾಪಾರ ಕಾರ್ಯಾಚರಣೆಗಳನ್ನು ಭಾರತ ಅಥವಾ ಮಧ್ಯಪ್ರಾಚ್ಯ ಅಥವಾ Read more…

ಇದ್ದಕ್ಕಿದ್ದಂತೆ ಬಂದ ಎಮರ್ಜನ್ಸಿ ಅಲರ್ಟ್…… ಒಂದುಕ್ಷಣ ಬೆಚ್ಚಿ ಬಿದ್ದ ಜನರು…..!

ಬೆಂಗಳೂರು: ಇಂದು ಮೊಬೈಲ್ ಫೋನ್ ಗೆ ಬಂದ ಸೈರನ್ ಸೌಂಡ್, ಎಮರ್ಜನ್ಸಿ ಅಲರ್ಟ್ ಸಂದೇಶಕ್ಕೆ ಕೆಲವರು ಬೆಚ್ಚಿ ಬಿದ್ದಿದ್ದಾರೆ. ಕಚೇರಿ ಕೆಲಸ, ಮನೆ ಕೆಲಸ ಹೀಗೆ ಅವರವರ ಕೆಲಸಗಳಲ್ಲಿ Read more…

ಕಾಂಗ್ರೆಸ್ ನವರಿಂದಲೇ ರಾಜ್ಯ ಸರ್ಕಾರ ಪತನ : ಜಿ.ಟಿ ದೇವೇಗೌಡ ಭವಿಷ್ಯ

ಬೆಂಗಳೂರು : ಕಾಂಗ್ರೆಸ್ ನವರಿಂದಲೇ ಸರ್ಕಾರ ಪತನಗೊಳ್ಳಲಿದೆ ಎಂದು ಜಿಟಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಜಿಟಿ ದೇವೇಗೌಡ ಬಸವರಾಯ ರೆಡ್ಡಿ ರಾಜ್ಯ ಸರ್ಕಾರದ ವಿರುದ್ಧವೇ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ESIC’ ಯಲ್ಲಿ 1038 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೌಕರರ ರಾಜ್ಯ ವಿಮಾ ನಿಗಮ (ಇಎಸ್ಐಸಿ) ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿಮಾ ಕಂಪನಿ ಇತ್ತೀಚೆಗೆ ಗ್ರೂಪ್-ಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...