alex Certify Live News | Kannada Dunia | Kannada News | Karnataka News | India News - Part 773
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಗಡಿ ವಿಚಾರವಾಗಿ ಮಹಾರಾಷ್ಟ್ರದಿಂದ ಮತ್ತೆ ಕ್ಯಾತೆ

ಮುಂಬೈ: ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿರುವ ಹೊತ್ತಲ್ಲೇ ಗಡಿ ವಿಚಾರವಾಗಿ ಮತ್ತೆ ಕ್ಯಾತೆ ಆರಂಭಿಸಲು ಮಹಾರಾಷ್ಟ್ರ ಮುಂದಾಗಿದೆ. ಸಂಸದ ಧೈರ್ಯಶೀಲ ಮಾನೆ ಎಂಇಎಸ್ ಸದಸ್ಯರ ಜೊತೆ ಮಹಾರಾಷ್ಟ್ರ ಗಡಿ ಉನ್ನತ Read more…

ಬಾಲಿವುಡ್ ನಟ ಅಮಿರ್ ಖಾನ್ ಪುತ್ರಿಯ ಮದುವೆ ಡೇಟ್ ಫಿಕ್ಸ್.! ವರ ಯಾರು ಗೊತ್ತೇ..?

ಮುಂಬೈ : ಬಾಲಿವುಡ್ ನಟ ಅಮೀರ್ ಖಾನ್ ಪುತ್ರಿ ಇರಾ ಖಾನ್ ಮದುವೆ ಡೇಟ್ ಫಿಕ್ಸ್ ಆಗಿದ್ದು, ಅಮೀರ್ ಖಾನ್ ಮದುವೆಯ ದಿನಾಂಕವನ್ನು ಘೋಷಿಸಿದ್ದಾರೆ. ಮುಂದಿನ ವರ್ಷ ಜನವರಿ Read more…

‘BBMP’ ಯಲ್ಲಿ ಮಾರ್ಷಲ್ ಹುದ್ದೆ ಕೊಡಿಸುವುದಾಗಿ 200 ಮಂದಿಗೆ ವಂಚಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಬಿಬಿಎಂಪಿಯಲ್ಲಿ ಮಾರ್ಷಲ್ ಹುದ್ದೆ ಕೊಡಿಸುವುದಾಗಿ 200 ಮಂದಿಗೆ ವಂಚಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಷಲ್ ಹುದ್ದೆ ಕೊಡಿಸುವುದಾಗಿ ಕೆಲಸದ ಅಮಿಷವೊಡ್ಡಿ ಹಣ ಪಡೆದು ವಂಚಿಸಿದ್ದಾಗಿ ಹೊಸಕೋಟೆ Read more…

BIG NEWS: ಆಕಾಸ ಏರ್ ನಿಂದ ಪ್ರಯಾಣಿಕರಿಗೆ ಶಾಕ್; ಬೆಂಗಳೂರು-ಚೆನ್ನೈ, ಹೈದರಾಬಾದ್ ಗೆ ವಿಮಾನ ಸೇವೆ ದಿಢೀರ್ ರದ್ದು

ಬೆಂಗಳೂರು: ದೇಶಿಯ ವಿಮಾನಯಾನ ಸಂಸ್ಥೆ ಆಕಾಸ ಏರ್ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದೆ. ಬೆಂಗಳೂರಿನಿಂದ ಚೆನ್ನೈ, ಹೈದರಾಬಾದ್ ಗೆ ಹಾರಾಟವನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ ಟಿಕೆಟ್ ಬುಕ್ ಮಾಡಿದ ಪ್ರಯಾಣಿಕರು Read more…

Rain Alert Karnataka : ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ Read more…

ಭಕ್ತರೇ ಗಮನಿಸಿ : ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳ ಪ್ರವೇಶ ನಿರ್ಬಂಧ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ಅಕ್ಟೋಬರ್ 11ರ ಸಂಜೆ 6 ಗಂಟೆಯಿಂದ ಅ15 ಸಂಜೆ 7 ಗಂಟೆಯವರೆಗೆ ದ್ವಿಚಕ್ರ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಮಹಾಲಯ ಅಮಾವಾಸ್ಯೆ ಜಾತ್ರೆ Read more…

ಕಾಮದ ಮದದಲ್ಲಿ ಟೆಕ್ಕಿಯಿಂದ ನಾಚಿಕೆಗೇಡು ಕೃತ್ಯ: ವಿಮಾನದಲ್ಲೇ ಹಸ್ತಮೈಥುನ

ನವದೆಹಲಿ: ಪುಣೆ-ನಾಗ್ಪುರ ವಿಮಾನದಲ್ಲಿ ಹಸ್ತಮೈಥುನ ಮತ್ತು ಮಹಿಳಾ ಸಹ-ಪ್ರಯಾಣಿಕರ ಪಕ್ಕದಲ್ಲಿ ಅಶ್ಲೀಲ ಸನ್ನೆಗಳನ್ನು ಮಾಡಿದ ಆರೋಪದ ಮೇಲೆ ಪುಣೆ ಮೂಲದ ಇಂಜಿನಿಯರ್ ಅನ್ನು ಮಹಾರಾಷ್ಟ್ರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. Read more…

BREAKING : ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ಮನೆ ಸೇರಿ ಹಲವೆಡೆ ‘IT’ ದಾಳಿ

ಬೆಂಗಳೂರು : ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಶಾಕ್ ನೀಡಿದ್ದು, ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ಮನೆ ಮೇಲೂ ಐಟಿ ದಾಳಿ ನಡೆಸಿದ್ದಾರೆ. ಮತ್ತಿಕೆರೆಯಲ್ಲಿರುವ ಚಂದ್ರಶೇಖರ್ Read more…

BIG NEWS: ಬಿಜೆಪಿಯ ಎರಡು ಹಾಗೂ ಜೆಡಿಎಸ್ ನ ಒಂದು ವಿಕೇಟ್ ಪತನ; ಮೈತ್ರಿ ಬೆನ್ನಲ್ಲೇ ಬಿಗ್ ಶಾಕ್

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ನಿರ್ಲಕ್ಷ ಮಾಡಿದ್ದಕ್ಕೆ ಬಿಜೆಪಿಯಿಂದಲೇ ಹೊರ ಬಂದಿದ್ದ ಶೆಟ್ಟರ್ ಈಗ ಬಿಜೆಪಿಗೆ ಸಿಂಹಸ್ವಪ್ನವಾಗಿದ್ದಾರೆ. ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ Read more…

SHOCKING: ರಾತ್ರಿ ಮಲಗಿದ್ದ ಪುತ್ರಿಯ ಕತ್ತು ಕೊಯ್ದು ಕೊಲೆ: ಮರ್ಯಾದೆಗೇಡು ಹತ್ಯೆ ಶಂಕೆ

ಬೆಂಗಳೂರು: ಪ್ರೀತಿ ಮಾಡುತ್ತಿದ್ದ ಮಗಳನ್ನು ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದ್ದು, ಕೃತ್ಯವೆಸಗಿದ ಬಳಿಕ ತಂದೆ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ Read more…

ಪಡಿತರ ಚೀಟಿ ಹೊಂದಿದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಪಡಿತರ

ಬೆಂಗಳೂರು: 75 ವರ್ಷ ದಾಟಿದವರ ಮನೆ ಬಾಗಿಲಿಗೆ ಅನ್ನಭಾಗ್ಯ ಯೋಜನೆಯಡಿ ಪಡಿತರ ತಲುಪಿಸಲು ಆಹಾರ ಇಲಾಖೆ ವತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಡಿತರ ವಿತರಣೆಯಲ್ಲಿ ಹಿರಿಯ ನಾಗರಿಕರಿಗೆ ಅನುಕೂಲ ಮಾಡಿಕೊಡುವ Read more…

ಹಬ್ಬದ ಸಂದರ್ಭದಲ್ಲಿ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ಚೇತಕ್ ಇ ಸ್ಕೂಟರ್ ಮೇಲೆ ಬಂಪರ್ ‘ಆಫರ್’

ಹಬ್ಬದ ಸಂದರ್ಭದಲ್ಲಿ ಸ್ಕೂಟರ್ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ದೇಶದ ದ್ವಿಚಕ್ರ ವಾಹನಗಳ ಪ್ರಮುಖ ತಯಾರಕರಾದ ಬಜಾಜ್ ಆಟೋ ಕಂಪನಿ, ತನ್ನ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ Read more…

SHOCKING VIDEO: ‘ನಾವು ಇಲ್ಲಿದ್ದೇವೆ ಎಂದು ಇಸ್ರೇಲ್ ಗೆ ಹೇಳಿ’: ಒತ್ತೆಯಾಳಾಗಿರಿಸಿಕೊಂಡ ಕುಟುಂಬಕ್ಕೆ ಹಮಾಸ್ ಗನ್ ಮ್ಯಾನ್ ಆದೇಶ

ಇಸ್ರೇಲ್ ಮತ್ತು ಗಾಜಾ ನಡುವಿನ ಯುದ್ಧವು ಬುಧವಾರ ಐದನೇ ದಿನಕ್ಕೆ ಕಾಲಿಟ್ಟಿದ್ದು, ಹಮಾಸ್ ಮಕ್ಕಳನ್ನು ಒಳಗೊಂಡಂತೆ ಇಸ್ರೇಲಿ ಒತ್ತೆಯಾಳುಗಳನ್ನು ಹೇಗೆ ಬಳಸುತ್ತಿದೆ ಎಂಬುದನ್ನು ತೋರಿಸುವ ಶಾಕಿಂಗ್ ವಿಡಿಯೋ ಹೊರಬಿದ್ದಿದೆ. Read more…

BREAKING : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ಯುವಕ ದುರ್ಮರಣ : ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಬೆಂಗಳೂರು : ಅನೇಕಲ್ ಜಿಲ್ಲೆಯ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ . ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಎಂಬುವವರು ಸೇಂಟ್ Read more…

ಲೋ ಬಿಪಿ ಸಮಸ್ಯೆ ಇದ್ದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ, ತಕ್ಷಣ ಸಿಗುತ್ತೆ ಪರಿಹಾರ….!

ಲೋ ಬಿಪಿ ಅನೇಕ ಜನರನ್ನು ಕಾಡುವ ಸಮಸ್ಯೆಗಳಲ್ಲೊಂದು. ಜೀವನಶೈಲಿಯಲ್ಲಿನ ಲೋಪ ದೋಷಗಳು ಮತ್ತು ಕಳಪೆ ಆಹಾರ ಪದ್ಧತಿಯಿಂದಾಗಿ ಜನರು ಇಂತಹ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಆರೋಗ್ಯ ತಜ್ಞರ ಪ್ರಕಾರ Read more…

Gruha Lakshmi Scheme : ‘ಗೃಹಲಕ್ಷ್ಮೀ’ 2ನೇ ಕಂತಿನ ಹಣ ಜಮಾ ನಿರೀಕ್ಷೆಯಲ್ಲಿದ್ದ ಯಜಮಾನಿಯರಿಗೆ ಬಿಗ್ ಶಾಕ್..!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡಲಾಗುತ್ತಿದ್ದು, ಈಗಾಗಲೇ ಮೊದಲ ಕಂತಿನ ಹಣ ಜಮಾ ಆಗಿದೆ. ಇದೀಗ 2ನೇ ಕಂತಿನ ಹಣ Read more…

ಭಾರತದ ಅತಿ ಸಿರಿವಂತರು ನೆಲೆಸಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ 3ನೇ ಸ್ಥಾನ; ಇಲ್ಲಿದೆ ವಿವರ

‘ಹುರೂನ್ ಇಂಡಿಯಾ’ ದೇಶದ ಅತಿ ಸಿರಿವಂತರ ಪಟ್ಟಿ ಬಿಡುಗಡೆ ಮಾಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮೊದಲ ಸ್ಥಾನದಲ್ಲಿದ್ದಾರೆ. ಇವರ ಆಸ್ತಿ ಮೌಲ್ಯ 8.08 ಲಕ್ಷ ಕೋಟಿ Read more…

ವರ್ಕ್ ಫ್ರಮ್ ಹೋಮ್ ಮುಗೀತು, ಕಚೇರಿಯಲ್ಲೇ ಕೆಲಸ ಮಾಡಿ : ಎಲ್ಲಾ ಉದ್ಯೋಗಿಗಳಿಗೆ ‘TCS’ ಸೂಚನೆ

ನವದೆಹಲಿ : ಐಟಿ ದೈತ್ಯ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನಲ್ಲಿ ವರ್ಕ್ ಫ್ರಂ ಹೋಮ್ ಮುಗಿದಿದ್ದು, ಎಲ್ಲಾ ಉದ್ಯೋಗಿಗಳಿಗೆ ಕಚೇರಿಯಲ್ಲೇ ಕೆಲಸ ಮಾಡಲು ಸೂಚನೆ ನೀಡಿದೆ. ಅತಿದೊಡ್ಡ Read more…

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 15 ಕಡೆ ‘IT’ ದಾಳಿ

ಬೆಂಗಳೂರು : ಬೆಂಗಳೂರಲ್ಲಿ 15  ಕ್ಕೂ ಹೆಚ್ಚು ಕಡೆ ಐಟಿ ( IT officers) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿನ್ನದ ವ್ಯಾಪಾರಿಗಳು, ಮನೆ, ಕಚೇರಿ ಸೇರಿದಂತೆ ಹಲವು ಕಡೆ Read more…

Rain Alert : ಅ.15 ರವರೆಗೆ ಈ ರಾಜ್ಯಗಳಲ್ಲಿ ಭಾರಿ ಮಳೆ : IMD ಮುನ್ಸೂಚನೆ

ಅಕ್ಟೋಬರ್ 15 ರವರೆಗೆ ದಕ್ಷಿಣ ಮತ್ತು ವಾಯುವ್ಯ ಭಾರತದ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು  ಭಾರತೀಯ  ಹವಾಮಾನ ಇಲಾಖೆ (ಐಎಂಡಿ) ನೀಡಿದೆ. ಅಕ್ಟೋಬರ್ 13 ರಿಂದ Read more…

ಬೆಂಗಳೂರಿಗೆ ‘ಬಿಬಿಎಂಪಿ’ಯೇ ಮೊದಲ ಶತ್ರು : ಅಕ್ರಮ ಜಾಹೀರಾತು ಹಾವಳಿಗೆ ಹೈಕೋರ್ಟ್ ತರಾಟೆ

ಬೆಂಗಳೂರು ಅಕ್ರಮ ಜಾಹೀರಾತು ಹಾವಳಿ ಹಿನ್ನೆಲೆ ಹೈಕೋರ್ಟ್ ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಬೆಂಗಳೂರಿಗೆ ಬಿಬಿಎಂಪಿಯೇ ಮೊದಲ ಶತ್ರುವಾಗಿದೆ ಎಂದು ಹೈಕೋರ್ಟ್ ಹೇಳಿದೆ. ಹೌದು. ಬೆಂಗಳೂರು ಮಹಾನಗರ ಪಾಲಿಕೆ Read more…

ಇಸ್ರೇಲ್ ನಲ್ಲಿ ಪಾಪಿ ಹಮಾಸ್ ಉಗ್ರರ ರಕ್ಕಸ ಕೃತ್ಯ : 40 ಶಿಶುಗಳ ಶಿರಚ್ಚೇದ ಮಾಡಿ ಅಟ್ಟಹಾಸ

ಇಸ್ರೇಲ್ ನಲ್ಲಿ ಪಾಪಿ ಹಮಾಸ್ ಉಗ್ರರ ಅಟ್ಟಹಾಸ ಮುಂದುವರೆದಿದ್ದು, 40 ಶಿಶುಗಳ ಶಿರಚ್ಚೇದ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಇಸ್ರೇಲ್ ನಲ್ಲಿ ಹಮಾಸ್ ಉಗ್ರಗಾಮಿಗಳು ಕ್ರೌರ್ಯವನ್ನು ಮುಂದುವರೆಸಿದ್ದು, ಕೊಲೆಗಾರರು ಹಾಲು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಆನ್ಲೈನ್ ನಲ್ಲೇ SSLC ಅಂಕಪಟ್ಟಿ ತಿದ್ದುಪಡಿಗೆ ಅವಕಾಶ

ಬೆಂಗಳೂರು: ಆನ್ಲೈನ್ ನಲ್ಲೇ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ತಂದೆ, ತಾಯಿ ಹೆಸರು, ಜನ್ಮ ದಿನಾಂಕ ಇತರೆ ತಪ್ಪುಗಳಿದ್ದಲ್ಲಿ ಆನ್ಲೈನ್ Read more…

‘UG NEET’ ಅರ್ಹತೆ ಪಡೆದ ಅಭ್ಯರ್ಥಿಗಳ ಗಮನಕ್ಕೆ : ದಾಖಲೆ ಪರಿಶೀಲನೆಗೆ ನಾಳೆ ಕೊನೆಯ ದಿನ

ಬೆಂಗಳೂರು : ಯುಜಿ ನೀಟ್ (UG NEET) ಪರೀಕ್ಷೆಯಲ್ಲಿ ಅರ್ಹತೆ ಪಡೆದ ರಾಜ್ಯದ ವಿದ್ಯಾರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಅ.13ರಂದು ನಾಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲು ತೀರ್ಮಾನಿಸಿದೆ. Read more…

ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ‘ಆಪರೇಷನ್ ಅಜಯ್’ ಆರಂಭಿಸಿದ ಭಾರತ

ನವದೆಹಲಿ: ಇಸ್ರೇಲ್ ಪಡೆಗಳು ಮತ್ತು ಹಮಾಸ್ ಉಗ್ರರ ನಡುವಿನ ತೀವ್ರ ಹೋರಾಟದ ಮಧ್ಯೆ ಇಸ್ರೇಲ್ ಮತ್ತು ಗಾಝಾದಲ್ಲಿ ಸಿಲುಕಿರುವ ಹಲವಾರು ಭಾರತೀಯ ನಾಗರಿಕರು ತಮ್ಮ ಮರಳುವಿಕೆಗಾಗಿ ಸರ್ಕಾರವನ್ನು ಸಂಪರ್ಕಿಸುತ್ತಿದ್ದಂತೆ, Read more…

ಮೊಳಕೆಯೊಡೆದ ಈರುಳ್ಳಿ ಅಡುಗೆಗೆ ಬಳಸಹುದಾ…? ಇಲ್ಲಿದೆ ಮಾಹಿತಿ

ಮೊನ್ನೆಯಷ್ಟೆ ತಂದ ಈರುಳ್ಳಿಯ ತುದಿಯಲ್ಲಿ ಚಿಗುರು ಮೂಡಿದೆ, ಇನ್ನು ಬಳಸುವುದು ಹೇಗಪ್ಪಾ ಎಂದು ಎಸೆಯುವ ಮುನ್ನ ಇಲ್ಲಿ ಕೇಳಿ. ಇದರಲ್ಲಿರುವ ತೇವಾಂಶದಿಂದಾಗಿ ಈರುಳ್ಳಿ ಮೊಳಕೆಯೊಡೆಯುತ್ತದೆ. ಈ ಸಂದರ್ಭದಲ್ಲಿ ಈರುಳ್ಳಿ Read more…

ಗ್ರಾಮದಲ್ಲಿ ಹೆಚ್ಚಿದ ಪ್ರೇಮ ವಿವಾಹ ತಡೆಗೆ ಮಹತ್ವದ ನಿರ್ಣಯ: ಲವ್ ಮ್ಯಾರೇಜ್ ನಿಷೇಧ

ಕಲಬುರಗಿ: ಕಲಬುರಗಿ ಜಿಲ್ಲೆ ಕಮಲಾಪುರ ಸಮೀಪದ ಡೋಂಗರಗಾಂವ್ ಗ್ರಾಮದಲ್ಲಿ ಪ್ರೇಮ ವಿವಾಹ ನಿಷೇಧಿಸಿ ಠರಾವು ಪಾಸ್ ಮಾಡಲಾಗಿದೆ. ಮಂಗಳವಾರ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ನಡೆಸಿ ಗ್ರಾಮಸ್ಥರೆಲ್ಲರ ಅಭಿಪ್ರಾಯದ Read more…

Rain Alert : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜನ ಸಂಚಾರ ಅಸ್ತವ್ಯಸ್ತವಾಗಿದೆ. ಅದೇ ರೀತಿ ಇಂದು ಸಂಜೆ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

ವ್ಯಾಯಾಮದ ನಂತರ ಈ ಡಿಟಾಕ್ಸ್ ಜ್ಯೂಸ್ ಕುಡಿದು ನೋಡಿ

ನಾವು ಸೇವಿಸುವ ಆಹಾರ ಸರಿಯಾದ ಕ್ರಮದಲ್ಲಿರದ್ದಿದ್ದರೆ, ಎಷ್ಟೇ ವ್ಯಾಯಾಮ ಮಾಡಿದರೂ ಅದು ಅರ್ಥಹೀನವಾದಂತೆ. ನೀವು ಜಿಮ್ ನಲ್ಲಿ ಬೆವರಿಳಿಸುತ್ತಿದ್ದರೂ ಅಥವಾ ನಿಯಮಿತವಾಗಿ ಯೋಗಾಭ್ಯಾಸ ಮಾಡುತ್ತಿದ್ದರೂ ಸಹ ಅದರ ಲಾಭವನ್ನು Read more…

ಈ ಥರದ ಹುಡುಗಿಯರಿಗೆ ಫಿದಾ ಆಗ್ತಾರೆ ಹುಡುಗ್ರು

ಪತಿ ಅಥವಾ ಬಾಯ್ ಫ್ರೆಂಡ್ ನನ್ನನ್ನು ಯಾಕೆ ಪ್ರೀತಿ ಮಾಡ್ತಾನೆ? ಹುಡುಗಿಯರನ್ನು ಸಾಮಾನ್ಯವಾಗಿ ಕಾಡುವ ಪ್ರಶ್ನೆಗಳಲ್ಲಿ ಇದು ಒಂದು. ಹುಡುಗಿಯರನ್ನು ಹುಡುಗ್ರು ಇಷ್ಟಪಡಲು ಸಾಕಷ್ಟು ಕಾರಣಗಳಿವೆ. ಹುಡುಗಿಯರ ಕೆಲವೊಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...