alex Certify Live News | Kannada Dunia | Kannada News | Karnataka News | India News - Part 775
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಆನ್ ಲೈನ್ ನಲ್ಲಿ ‘DL’ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಪಾಸ್ ಪೋರ್ಟ್ ಇತ್ಯಾದಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಸಬಹುದಾದ ಪ್ರಮುಖ ವಿಷಯಗಳಾಗಿವೆ.ಆನ್ ಲೈನ್ ನಲ್ಲಿ ಡ್ರೈವಿಂಗ್ ಲೈಸೆನ್ಸ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು Read more…

GOVT JOB : ನಿರುದ್ಯೋಗಿಗಳಿಗೆ ಸಿಹಿ ಸುದ್ದಿ : ‘BEL’ ನಲ್ಲಿ 232 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಬಿಇಎಲ್ ಟ್ರೈನಿ ಎಂಜಿನಿಯರ್, ಪ್ರಾಜೆಕ್ಟ್ ಎಂಜಿನಿಯರ್, ಎಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನಿ ಟೆಕ್ನಿಷಿಯನ್, ಪ್ರೊಬೇಷನರಿ ಎಂಜಿನಿಯರ್ ಮುಂತಾದ ವಿವಿಧ ಹುದ್ದೆಗಳನ್ನು ಭರ್ತಿ Read more…

Viral Video | ಮಕ್ಕಳನ್ನು ಅನುಚಿತವಾಗಿ ಸ್ಪರ್ಶಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿತ

ಬಟ್ಟೆ ಅಂಗಡಿಯೊಂದರಲ್ಲಿ ತಮ್ಮ ಮಕ್ಕಳನ್ನು ಅನುಚಿತವಾಗಿ ಸ್ಪರ್ಶಿಸಿದನೆಂದು ಆರೋಪಿಸಿ ಪೋಷಕರು ಅಂಗಡಿಯೊಳಗೆ ವ್ಯಕ್ತಿಯನ್ನು ನಗ್ನಗೊಳಿಸಿ ಥಳಿಸಿದ್ದಾರೆ. ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿರುವ JCPenney ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಒಬ್ಬ ವ್ಯಕ್ತಿ Read more…

ಪುಸ್ತಕ ಖರೀದಿಗೆ ಹಣ ಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಹೈದರಾಬಾದ್: ಪೋಷಕರು ಪುಸ್ತಕ ಖರೀದಿಸಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗೂಡೆಂ ಜಿಲ್ಲೆಯ ಬೆಂಡಲಪಾಡು ಗ್ರಾಮದಲ್ಲಿ ನಡೆದಿದೆ. ಸುಧೀರ್ Read more…

ಅಕ್ಟೋಬರ್ 13ಕ್ಕೆ ಬಿಡುಗಡೆಯಾಗಲಿದೆ ‘ಶುಗರ್ ಫ್ಯಾಕ್ಟರಿ’ ಚಿತ್ರದ ವಿಡಿಯೋ ಹಾಡು

ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿರುವ ಶುಗರ್ ಫ್ಯಾಕ್ಟರಿ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೇ ಅಕ್ಟೋಬರ್ 13ರಂದು ವಿಡಿಯೋ ಹಾಡನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ Read more…

BREAKING : ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ : ನ. 25 ರಂದು ಮತದಾನ

ಕೇಂದ್ರ ಚುನಾವಣಾ ಆಯೋಗ ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ ಮಾಡಿದ್ದು, ನವೆಂಬರ್ 23 ರ ಬದಲು ನವೆಂಬರ್ 25 ರಂದು ಮತದಾನ ನಿಗದಿ ಮಾಡಿದೆ. ರಾಜಸ್ಥಾನದ ಪಾಲಿಯ Read more…

ಇಸ್ರೇಲ್- ಹಮಾಸ್ ಉಗ್ರರ ಸಂಘರ್ಷ; ಕಿರುತೆರೆ ನಟಿ ಕುಟುಂಬ ಸದಸ್ಯರ ಹತ್ಯೆ

ಇಸ್ರೇಲ್ ಮತ್ತು ಪಾಲೆಸ್ತೀನ್ ನ ಹಮಾಸ್ ಉಗ್ರರ ನಡುವಿನ ಸಂಘರ್ಷದಲ್ಲಿ ಅಮಾಯಕರು ಪ್ರಾಣ ಕಳೆದುಕೊಳ್ತಿದ್ದು ಆ ನೋವು ಚಿತ್ರರಂಗದ ಗಣ್ಯರ ಕುಟುಂಬವನ್ನೂ ಕಾಡುತ್ತಿದೆ. ಹಮ್ ನೆ ಲಿ ಹೈ-ಶಪತ್ Read more…

ಹಸುಗಳನ್ನು ತೊಳೆಯಲು ಕೆರೆಗೆ ಇಳಿದ ರೈತ; ಕಾಲು ಜಾರಿಬಿದ್ದು ನೀರು ಪಾಲು

ದೊಡ್ದಬಳ್ಳಾಪುರ: ಹಸುಗಳನ್ನು ತೊಳೆಯಲೆಂದು ಕೆರೆಗೆ ಇಳಿದಿದ್ದ ರೈತ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾಗಿ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ಜಿಲ್ಲೆಯ ಒಡೇರಹಳ್ಳಿಯಲ್ಲಿ ನಡೆದಿದೆ. ರಾಂಪುರ ಗ್ರಾಮದ ನಿವಾಸಿ ಕುಮಾರ್ Read more…

JOB ALERT : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಗುಪ್ತಚರ ಬ್ಯೂರೋದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ ಸರ್ಕಾರದ ಗೃಹ ಸಚಿವಾಲಯವು ಗುಪ್ತಚರ ಬ್ಯೂರೋದಲ್ಲಿ 677 ಎಂಟಿಎ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 14 ರಿಂದ ಆನ್ ಲೈನ್ ನಲ್ಲಿ ಅರ್ಜಿ ಪ್ರಕ್ರಿಯೆ Read more…

ಪ್ಯಾಲೆಸ್ತೀನ್ ಬೆಂಬಲಿಸಿದ್ದ ಮಾಜಿ ಪ್ರಧಾನಿ ವಾಜಪೇಯಿ; ಹಳೆಯ ಭಾಷಣದ ವಿಡಿಯೋ ವೈರಲ್

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನ ಹಮಾಸ್ ಉಗ್ರರ ಸಂಘರ್ಷದ ನಡುವೆ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಭಾಷಣದ ತುಣುಕೊಂದು ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. ವೈರಲ್ Read more…

ವಿಮಾನದಲ್ಲಿ ನಟಿ ಮೈಮುಟ್ಟಿ ಕಿರುಕುಳ: ಪಾನಮತ್ತ ಪ್ರಯಾಣಿಕನ ವಿರುದ್ಧ ದೂರು ದಾಖಲು

ನವದೆಹಲಿ : ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವಾಗ ಸಹ ಪ್ರಯಾಣಿಕರೊಬ್ಬರು ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಲಯಾಳಂ ನಟಿ ದಿವ್ಯಾಪ್ರಭಾ ಕೇರಳ ಪೊಲೀಸರಿಗೆ ದೂರು ನೀಡಿದ್ದಾರೆ. ಅಕ್ಟೋಬರ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಾರ್ದಿಕ್ ಪಾಂಡ್ಯ

ಭಾರತ ತಂಡದ ಪ್ರಮುಖ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇಂದು 30ನೇ  ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಕ್ರಿಕೆಟಿಗರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. 2016 ಜನವರಿ 26ರಲ್ಲಿ Read more…

Rain in Bengaluru : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ

ಬೆಂಗಳೂರು : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಕಲಾಸಿಪಾಳ್ಯ, ಕೆ.ಆರ್.ಮಾರ್ಕೆಟ್, ಜಯನಗರ, ವಿಲ್ಸನ್ಗಾರ್ಡನ್, ಕಾರ್ಪೊರೇಷನ್ ವೃತ್ತ, ಡಬಲ್ ರೋಡ್, ಮೆಜೆಸ್ಟಿಕ್, ಶಾಂತಿನಗರ, ಎಂ.ಜಿ.ರಸ್ತೆ, Read more…

ತಿಜೋರಿಯನ್ನು ಹಣದಿಂದ ಭರ್ತಿಮಾಡುತ್ತೆ ಮನೆಯಲ್ಲಿರೋ ಲಾಫಿಂಗ್‌ ಬುದ್ಧನ ಪ್ರತಿಮೆ, ಆದರೆ ನಿಮಗೆ ತಿಳಿದಿರಲಿ ಈ ಬಹುಮುಖ್ಯ ಸಂಗತಿ….!

  ನಮ್ಮ ಆತ್ಮವಿಶ್ವಾಸ ಹೆಚ್ಚಿಸುವಂತಹ ಅನೇಕ ಸಂಗತಿಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಸಾಮಾನ್ಯವಾಗಿ ಮನೆಗಳಲ್ಲಿ ಲಾಫಿಂಗ್‌ ಬುದ್ಧನ ಪ್ರತಿಮೆಗಳನ್ನು ಇಟ್ಟಿರುತ್ತಾರೆ. ಲಾಫಿಂಗ್ ಬುದ್ಧನ ಹಲವಾರು ಬಗೆಯ ಮೂರ್ತಿಗಳು ಮಾರುಕಟ್ಟೆಯಲ್ಲಿ Read more…

‘ಕಾಲಾಪತ್ತರ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಕಾಲಾಪತ್ತರ್’ ಚಿತ್ರದ ‘ಗೋರುಕನ ಗಾನ’ ಎಂಬ ಹಾಡು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಸುಧಾ ಮೂರ್ತಿ, ಅಶ್ವಿನಿ Read more…

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ : ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ‘CWRC’ ಆದೇಶ

ಬೆಂಗಳೂರು : ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು,  ಮತ್ತೆ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ Read more…

BIG NEWS: ಐತಿಹಾಸಿಕ ಕಂಬಳ ಕ್ರೀಡೆಗೆ ಸರ್ಕಾರದಿಂದ 1 ಕೋಟಿ ಸಹಾಯಧನ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ದೇಸಿ ಹಾಗೂ ಐತಿಹಾಸಿಕ ಕಂಬಳ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ- ನಮ್ಮ ಕಂಬಳ ಕರ Read more…

‘ರಾಹುಲ್ ಗಾಂಧಿ’ ಇನ್ನೂ ಯಾಕೆ ಮದ್ವೆ ಆಗಿಲ್ಲ? : ಕೊನೆಗೂ ಗುಟ್ಟು ಬಿಚ್ಚಿಟ್ಟ ರಾಗಾ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗಾಗಲೇ ತಮ್ಮ ಮದುವೆಯ ಬಗ್ಗೆ ಹಲವಾರು ಬಾರಿ ಮಾತನಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ರಾಜಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ, Read more…

ವಿಮಾನದಲ್ಲಿ ಖ್ಯಾತ ನಟಿಗೆ ಪಾನಮತ್ತ ಸಹ ಪ್ರಯಾಣಿಕನಿಂದ ಕಿರುಕುಳ

ಇತ್ತೀಚೆಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ಮಲಯಾಳಂ ನಟಿ ದಿವ್ಯಪ್ರಭಾ ಪಾನಮತ್ತ ಸಹ ಪ್ರಯಾಣಿಕರೊಬ್ಬರಿಂದ ಕಿರುಕುಳ ಅನುಭವಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡಿರುವ ನಟಿ ಮುಂಬೈನಿಂದ Read more…

BREAKING : ಆಂಧ್ರ ಮಾಜಿ ಸಿಎಂ ‘ಚಂದ್ರಬಾಬು ನಾಯ್ಡು’ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

ಕೌಶಲ್ಯ ಅಭಿವೃದ್ಧಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡುಗೆ ಆಂಧ್ರ ಪ್ರದೇಶ ಹೈಕೋರ್ಟ್  ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸ್ಕಿಲ್ ಹಗರಣ ಸಂಬಂಧ ಹೈಕೋರ್ಟ್ ಸೂಚನೆ Read more…

National Cinema Day : ಸಿನಿಪ್ರಿಯರಿಗೆ ಗುಡ್ ನ್ಯೂಸ್ : ಬುಕ್ ಮೈ ಶೋ, ಪೇಟಿಎಂನಲ್ಲಿ ಜಸ್ಟ್ 99 ರೂ.ಗೆ ಸಿನಿಮಾ ಟಿಕೆಟ್..!

ಅಕ್ಟೋಬರ್ 13 ರಂದು ಶುಕ್ರವಾರ ರಾಷ್ಟ್ರೀಯ ಸಿನೆಮಾ ದಿನವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಂಎಐ) ಮತ್ತು ಭಾರತದಾದ್ಯಂತ ಸಿನೆಮಾಸ್ 99 ರೂ.ಗಳಿಗೆ ಟಿಕೆಟ್ ಮಾರಾಟ Read more…

ಕಾಂಗ್ರೆಸ್ ಗೆ ವೋಟ್ ಹಾಕುವ ಊರುಗಳಿಗೆ ಮಾತ್ರ ಕೆಲಸ ಮಾಡುತ್ತೇವೆ; ಚರ್ಚೆಗೆ ಕಾರಣವಾಯ್ತು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ

ರಾಮನಗರ: ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ನೀಡಿರುವ ಹೇಳಿಕೆಯೊಂದು ಭಾರಿ ಚರ್ಚೆಗೆ ಕಾರಣವಾಗಿದ್ದು, ಶಾಸಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ಗೆ ವೋಟು ಹಾಕುವ ಊರುಗಳಿಗೆ ಮಾತ್ರ ಕೆಲಸ Read more…

ಕರ್ನಾಟಕ ‘NEET PG’ ಕೌನ್ಸೆಲಿಂಗ್ 2023ರ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2023ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಸ್ನಾತಕೋತ್ತರ (ನೀಟ್ ಪಿಜಿ) ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಕರ್ನಾಟಕ ನೀಟ್ Read more…

ಬೆಂಗಳೂರಿನ ಹಲವೆಡೆ ಪಟಾಕಿ ಗೋದಾಮಿನ ಮೇಲೆ ದಾಳಿ : 25 ಲಕ್ಷ ಮೌಲ್ಯದ ಪಟಾಕಿ ಜಪ್ತಿ

ಬೆಂಗಳೂರು : ಬೆಂಗಳೂರಿನ ಹಲವೆಡೆ ಪೊಲೀಸರು ಪಟಾಕಿ ಗೋದಾಮಿನ ಮೇಲೆ ದಾಳಿ ನಡೆಸಿ 25 ಲಕ್ಷ ಮೌಲ್ಯದ ಪಟಾಕಿ ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ Read more…

ಸರ್ಕಾರ ರೈತರಿಗೆ 7 ಗಂಟೆ ‘ತ್ರೀ ಫೇಸ್ ವಿದ್ಯುತ್’ ನೀಡದಿದ್ದರೆ ಉಗ್ರ ಹೋರಾಟ : ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ

ಚಿಕ್ಕಬಳ್ಳಾಪುರ : ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ Read more…

ಹಣಕಾಸು ವಂಚನೆ ಪ್ರಕರಣ : ಖ್ಯಾತ ಕಿರುತೆರೆ ನಟಿ ಮಹಾಲಕ್ಷ್ಮಿಗೆ ಪತಿಗೆ ಜಾಮೀನು ಮಂಜೂರು

ಹಣದ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಖ್ಯಾತ ಕಿರುತೆರೆ ನಟಿ ಮಹಾಲಕ್ಷ್ಮಿಗೆ ಪತಿ ರವೀಂದರ್ ಗೆ ಜಾಮೀನು ಮಂಜೂರಾಗಿದೆ. ಮದ್ರಾಸ್ ಹೈಕೋರ್ಟ್ ಐದು ಕೋಟಿ ರೂಪಾಯಿ ಶ್ಯೂರಿಟಿಯೊಂದಿಗೆ ಷರತ್ತುಬದ್ಧ Read more…

ವಿದ್ಯಾರ್ಥಿಗಳ ಗಮನಕ್ಕೆ : ನ್ಯಾಷನಲ್ ಇ-ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ

ಶಿವಮೊಗ್ಗ : ನ್ಯಾಷನಲ್ ಇ-ಸ್ಕಾಲರ್ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 2023-24ನೇ ಸಾಲಿಗೆ ಪ್ರಿ-ಮೆಟ್ರಿಕ್, ಪೋಸ್ಟ್ -ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿಗಳು ಅರ್ಜಿ Read more…

ALERT : ಮೊಬೈಲ್ ಚಾರ್ಜ್ ಗೆ ಹಾಕುವಾಗ ಈ ತಪ್ಪು ಮಾಡಬೇಡಿ : ಇರಲಿ ಎಚ್ಚರ

ನಮ್ಮಲ್ಲಿ ಸುಮಾರು 70 ಪ್ರತಿಶತದಷ್ಟು ಜನರು ಪ್ರತಿ ಗಂಟೆಗೆ ಫೋನ್ ಅನ್ನು ಚಾರ್ಜ್ ಮಾಡುತ್ತಾರೆ, ಫೋನ್ ಯಾವಾಗಲೂ ಸಂಪೂರ್ಣವಾಗಿ ಚಾರ್ಜ್ ಆಗಬೇಕೆಂದು ಬಯಸುತ್ತಾರೆ. ನೀವು ಅದೇ ಕೆಲಸವನ್ನು ಮಾಡಿದರೆ, Read more…

ರಾಜ್ಯದ ಜನತೆಗೆ `ಪವರ್ ಕಟ್’ ಶಾಕ್ : ಅನಧಿಕೃತ `ಲೋಡ್ ಶೆಡ್ಡಿಂಗ್’ ಆರಂಭ!

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಕೊರತೆಯಿಂದಾಗಿ ವಿದ್ಯುತ್‌ ಉತ್ಪಾದನೆಯಲ್ಲಿ ಕುಸಿತ ಹಾಗೂ ಬೇಡಿಕೆಯಲ್ಲಿ ತೀವ್ರಗತಿಯ ಹೆಚ್ಚಳವಾಗಿರುವುದರಿಂದ ಸದ್ದಿಲ್ಲದೇ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ. ರಾಜ್ಯದಲ್ಲಿ ಈ ಬಾರಿ ಮಳೆ ಕೈಕೊಟ್ಟಿರುವುದರಿಂದ Read more…

‘ಬಿಗ್ ಬಾಸ್’ ಮನೆಗೆ ಹೋಗಿದ್ದು ಪ್ರದೀಪ್ ಈಶ್ವರ್ ವೈಯಕ್ತಿಕ ಆಯ್ಕೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ‘ಬಿಗ್ ಬಾಸ್’ ರಿಯಾಲಿಟಿ ಶೋನ ಕನ್ನಡ ಅವತರಣಿಕೆಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿ ಕೊಟ್ಟು ಹೊರಕ್ಕೆ ಬಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...