alex Certify Live News | Kannada Dunia | Kannada News | Karnataka News | India News - Part 778
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಸರ್ಕಾರ ಉರುಳಿಸಲು 50 ಶಾಸಕರು ಸಜ್ಜು; ಬಿಜೆಪಿ ಶಾಸಕನಿಂದ ಸ್ಪೋಟಕ ಮಾಹಿತಿ

ಬೆಂಗಳೂರು: ‘ರಾಜ್ಯ ಕಾಂಗ್ರೆಸ್ ಸರ್ಕಾರ ಉರುಳಿಸಲು ಅವರದೇ ಪಕ್ಷದ 50 ಶಾಸಕರು ಸಜ್ಜಾಗಿದ್ದಾರೆ. ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರು ಯಾರು ಎಂದು ಅವರು ಕಾಯುತ್ತಿದ್ದಾರೆ.’ ಹೀಗೆಂದು ಹೇಳಿದ್ದು ತುಮಕೂರು Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ : `ಅರಿವು’ ಸಾಲದ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ನೀಡುವ ಸಾಲದ ಮೊತ್ತವನ್ನು 3 Read more…

BIGG NEWS : ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದ : ಇಂದು ಹೈಕೋರ್ಟ್ ನಿಂದ `ಮಹತ್ವದ ತೀರ್ಪು ಪ್ರಕಟ

ಪ್ರಯಗ್ರಾಜ್ : ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದದಲ್ಲಿ ಸಲ್ಲಿಸಲಾದ ಪಿಐಎಲ್ ಕುರಿತು ಅಲಹಾಬಾದ್ ಹೈಕೋರ್ಟ್ ಇಂದು ತನ್ನ ತೀರ್ಪನ್ನು ಪ್ರಕಟಿಸಲಿದೆ. ವಿವಾದಿತ Read more…

Israel Hamas War : ಇಸ್ರೇಲ್ ನಿಂದ ಹಮಾಸ್ ಗೆ ಭಯಾನಕ ತಿರುಗೇಟು : 260 ಮಕ್ಕಳು ಸೇರಿ 900 ಸಾವು

ಇಸ್ರೇಲ್ : ಇಸ್ರೇಲ್-ಹಮಾಸ್ ಉಗ್ರರ ನಡುವಿನ ಯುದ್ಧ ಮುಂದುವರೆದಿದ್ದು, ಹಮಾಸ್ ದಾಳಿಗೆ ಇಸ್ರೇಲ್ ರಾಕೇಟ್ ದಾಳಿ ಮಾಡಿದ್ದು, ಈವರೆಗೆ 900 ಮಂದಿ ಸಾವನ್ನಪ್ಪಿದ್ದಾರೆ  ಎಂದು ವರದಿಯಾಗಿದೆ.  2.3 ಮಿಲಿಯನ್ Read more…

BREAKING : ಅಫ್ಘಾನಿಸ್ತಾನದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪ : ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ!

ಭೂಕಂಪನದಿಂದ ತತ್ತರಿಸಿರುವ  ಅಫ್ಘಾನಿಸ್ತಾನದಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಭೂಕಂಪನವಾಗಿದೆ.  ಅಫ್ಘಾನಿಸ್ತಾನದ ವಾಯುವ್ಯ ಭಾಗದಲ್ಲಿ 6.3 ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.  ಅಕ್ಟೋಬರ್ 11 ರಂದು ವಾಯುವ್ಯ ಅಫ್ಘಾನಿಸ್ತಾನದಲ್ಲಿ Read more…

BIGG NEWS : 2024ರ ಆರ್ಥಿಕ ವರ್ಷದಲ್ಲಿ ಭಾರತದ `GDP’ ಬೆಳವಣಿಗೆ ದರ ಶೇ.6.3ಕ್ಕೆ ಏರಿಕೆ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು ಶೇಕಡಾ 6.3 ರಷ್ಟಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ನೀಡಿದ ವರದಿಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. Read more…

ಮಾಜಿ ಸಿಎಂ ಬಿ.ಎಸ್.ವೈ.ಗೆ ಮತ್ತೆ ಶಾಕ್: ಎಫ್ಐಆರ್ ದಾಖಲಿಸಲು ಮರುಪರಿಶೀಲನೆ: ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಮಾಹಿತಿ

ನವದೆಹಲಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಕಾಮಗಾರಿ ಗುತ್ತಿಗೆ ನೀಡಲು ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ Read more…

ಗಮನಿಸಿ : ಇಂದಿನಿಂದ ಈ ಜಿಲ್ಲೆಗಳಲ್ಲಿ `BPL’ ಕಾರ್ಡ್ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಅಕ್ಟೋಬರ್ 11ರ ಇಂದಿನಿಂದ ಅಕ್ಟೋಬರ್ 13ರವರೆಗೆ ಬೆಳಗ್ಗೆ 10ರಿಂದ ಸಂಜೆ 7 ಗಂಟೆವರೆಗೆ ಈ ಕೆಳಗಿನ ಜಿಲ್ಲೆಗಳಲ್ಲಿ ಪಡಿತರ ಕಾರ್ಡುಗಳ ತಿದ್ದುಪಡಿಗೆ ಆಹಾರ ತಂತ್ರಾಂಶದಲ್ಲಿ ಅವಕಾಶ Read more…

ಸುಳ್ಳು ಜಾತಿ ನಮೂದಿಸಿದ ಸರ್ಕಾರಿ ನೌಕರನಿಗೆ ಜೈಲು ಶಿಕ್ಷೆ, ದಂಡ

ಶಿವಮೊಗ್ಗ: ಸುಳ್ಳು ಜಾತಿ ನಮೂದು ಮಾಡಿದ ಸರ್ಕಾರಿ ನೌಕರರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಜೆಎಂಎಫ್ ಸಿ ನ್ಯಾಯಾಲಯ ವಿಚಾರಣೆ ನಡೆಸಿ ಸುಳ್ಳು Read more…

PM Kisan Yojana : ರೈತರೇ ಈ ಮೂರು ಕೆಲಸಗಳನ್ನು ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ `ಪಿಎಂ ಕಿಸಾನ್’ ಹಣ!

ನವದೆಹಲಿ : ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ  15 ನೇ ಕಂತಿನ ಹಣ ಶೀಘ್ರವೇ ಬಿಡುಗಡೆಯಾಗಲಿದ್ದು, ಇದಕ್ಕೂ ಮುನ್ನ ರೈತರು ಅಕ್ಟೋಬರ್ 15 ರೊಳಗೆ  Read more…

ಬಿಜೆಪಿಗೆ ಶಾಕ್: ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆ ಖಚಿತ

ಚಿತ್ರದುರ್ಗ: ಶೀಘ್ರವೇ ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಆಹ್ವಾನ ಇತ್ತು. ಪಕ್ಷದಲ್ಲಿ ನಿಮ್ಮ Read more…

Gaganyaan Mission: ಇಸ್ರೋ `ಗಗನ ಯಾನ’ ಕ್ಕೆ ಮುಹೂರ್ತ ಫಿಕ್ಸ್ : ಅ.21 ರಂದು ಮೊದಲ ಪರೀಕ್ಷಾ ಹಾರಾಟ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಕ್ಟೋಬರ್ 21 ರಂದು ಗಗನಯಾನ ಮಿಷನ್ನ ಮೊದಲ ಪರೀಕ್ಷಾ ಹಾರಾಟವನ್ನು ನಡೆಸಲಿದೆ, ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ Read more…

ಆಹಾರ ಸೇವಿಸುವಾಗ ಇರಲಿ ಹಿತಮಿತ

ನೀವು ಸೇವಿಸುವ ಆಹಾರದಲ್ಲಿ ವಿಟಮಿನ್, ಕಾರ್ಬೋಹೈಡ್ರೇಟ್, ನೀರು, ಕೊಬ್ಬು ಹಾಗೂ ಲವಣಗಳು ಕಡ್ಡಾಯವಾಗಿ ಇರಲೇ ಬೇಕು. ಹೊಟ್ಟೆ ತುಂಬಾ ತಿಂದು ಜಡತ್ವ ಬೆಳೆಸಿಕೊಳ್ಳುವ ಬದಲು, ಬೇಕಾದಷ್ಟನ್ನೇ ಸೇವಿಸಿ ಆರೋಗ್ಯವಂತರಾಗಿರುವುದು Read more…

ವಸತಿ ರಹಿತರಿಗೆ ಗುಡ್ ನ್ಯೂಸ್ : ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಕ್ರಮ

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ Read more…

`SSLC’ ಪರೀಕ್ಷೆ-1 : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2024 ರ ಮಾರ್ಚ್ ನಲ್ಲಿ ನಡೆಯಲಿರುವ ಎಸ್ಎಸ್ಎಲ್ ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿಗೆ ನವೆಂಬರ್ 4 ರವರೆಗೆ ಅವಕಾಶ ನೀಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

ಜೇನುತುಪ್ಪದ ಫೇಸ್ ಪ್ಯಾಕ್ ಬಳಸಿ ಮ್ಯಾಜಿಕ್ ನೋಡಿ….!

ಪ್ರತಿಯೊಬ್ಬರ ಮನೆಯಲ್ಲಿಯೂ ಔಷಧಿ ರೂಪದಲ್ಲಿಯಾದ್ರೂ ಜೇನುತುಪ್ಪವಿದ್ದೇ ಇರುತ್ತೆ. ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಹಾಗೆ ಚರ್ಮಕ್ಕೂ ಬಹಳ ಪ್ರಯೋಜನಕಾರಿ. ಅನೇಕ ಮಹಿಳೆಯರು ತಮ್ಮ ಸುಂದರ ಮುಖಕ್ಕಾಗಿ ದುಬಾರಿ ಬೆಲೆಯ Read more…

ಮಾಜಿ ಕೇಂದ್ರ ಸಚಿವಗೆ ಶಾಕ್: ಖಾತೆಯಿಂದ 99,999 ರೂ. ಎಗರಿಸಿದ ಸೈಬರ್ ಖದೀಮರು

ಚೆನ್ನೈ: ಡಿಎಂಕೆ ಸಂಸದ, ಕೇಂದ್ರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಮಾಜಿ ಸಚಿವ ದಯಾನಿಧಿ ಮಾರನ್ ಅವರ ವೈಯಕ್ತಿಕ ಉಳಿತಾಯ ಖಾತೆಯಿಂದ 99,999 ರೂ. ದೋಚಿದ್ದು, ಈ Read more…

ಹಳೇ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಎನ್‌ಪಿಎಸ್ ನೌಕರರ ಸಂಘಟನೆಯ ಮುಖಂಡರು ಹಳೆ ಪಿಂಚಣಿ ಯೋಜನೆ ಜಾರಿ ಮಾಡುವ ಕುರಿತಾಗಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. Read more…

ಮಲಗುವ ಭಂಗಿ ಸರಿ ಇಲ್ಲದಿದ್ದರೂ ಬರಬಹುದು ಬೆನ್ನುನೋವು

ಕವುಚಿ ಅಥವಾ ಬೋರಲು ಮಲಗುವುದು ನಿಮಗೆ ಹಿತ ಎನಿಸಬಹುದು. ಆದರೆ ಇದನ್ನೇ ಅಭ್ಯಾಸವಾಗಿ ಮಾಡಿಕೊಳ್ಳಬೇಡಿ. ನಿಮ್ಮ ದೇಹದ ಮೇಲೆ ಇದು ಬೀರುವ ದುಷ್ಪರಿಣಾಮಗಳು ಹಲವು. ಹೀಗೆ ಕವುಚಿ ಮಲಗುವುದರಿಂದ Read more…

`ಇಸ್ರೇಲ್’ ನಂತಹ ದುರಂತ `ಕಾಶ್ಮೀರ’ದಲ್ಲೂ ಸಂಭವಿಸಲಿದೆ ! ಪಾಕಿಸ್ತಾನದಿಂದ ಬೆದರಿಕೆ

ನವದೆಹಲಿ : ಇಸ್ರೇಲ್ನಲ್ಲಿ ಸಂಭವಿಸಿದ ವಿನಾಶವು ಕಾಶ್ಮೀರದಲ್ಲಿಯೂ ಇರುತ್ತದೆ ಎಂದು ಪಾಕಿಸ್ತಾನ ಬೆದರಿಕೆ ಹಾಕಿದೆ. ಅನೇಕ ಪಾಕಿಸ್ತಾನಿ ಜನರು ಸಾಮಾಜಿಕ ಮಾಧ್ಯಮಗಳಲ್ಲಿ ಭಾರತಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಪಾಕಿಸ್ತಾನದ ಅನೇಕ Read more…

ಕೂದಲು ಉದುರುವ ಸಮಸ್ಯೆಗೆ ಇದೇ ಮದ್ದು

ತಲೆಕೂದಲು ವಿಪರೀತ ಉದುರುತ್ತಿದೆಯೇ. ಹೀಗೇ ಆದರೆ ನಿಮ್ಮ ತಲೆ ಬೋಳಾಗುತ್ತದೆ ಎಂಬ ಭೀತಿ ನಿಮ್ಮನ್ನು ಕಾಡುತ್ತಿದೆಯೇ. ಹಾಗಿದ್ದರೆ ಈ ಮನೆಮದ್ದನ್ನು ಪ್ರಯತ್ನಿಸಿ ನೋಡಿ. ತಲೆಕೂದಲು ಉದುರುವುದನ್ನು ತಡೆಯುವ ಈ Read more…

`ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಕ್ಟೋಬರ್ ತಿಂಗಳ ಪಡಿತರ ಜೊತೆಗೆ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ‘ಸಹಾಯ ಹಸ್ತ’ ವೆಬ್ಸೈಟ್ ಪ್ರಾರಂಭ

ಬೆಂಗಳೂರು : ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು,ಹಿರಿಯ ನಾಗರಿಕರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸಹಾಯ ಹಸ್ತ ವೈಬ್ ಸೈಟ್ ಪ್ರಾರಂಭಿಸಲು ಮುಂದಾಗಿದೆ.  ಈ ಬಗ್ಗೆ Read more…

ಅಕ್ರಮ- ಸಕ್ರಮ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್

ಚಿತ್ರದುರ್ಗ : ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಜಿಲ್ಲೆಯಲ್ಲಿ ಸಲ್ಲಿಕೆಯಾಗಿರುವ 41580 ಅರ್ಜಿಗಳನ್ನು ಒಂದು ವರ್ಷದೊಳಗೆ ವಿಲೇವಾರಿ ಮಾಡಿ, ಅರ್ಹ ರೈತರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು Read more…

ತಮಿಳುನಾಡು ವಿಧಾನಸಭೆಯಲ್ಲಿ ಕರ್ನಾಟಕ ವಿರುದ್ಧ ನಿರ್ಣಯ ಅಂಗೀಕಾರ: ಅಣ್ಣಾಮಲೈ ಆಕ್ರೋಶ

ಚೆನ್ನೈ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ ಶಾಸಕಾಂಗ ನಿರ್ಣಯವು ಏಕಪಕ್ಷೀಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮಂಗಳವಾರ ಹೇಳಿದ್ದಾರೆ. ಶಾಸಕಾಂಗ ನಿರ್ಣಯ Read more…

ಗರ್ಭ ಧರಿಸಿದಾಗ ತೆಗೆದುಕೊಳ್ಳಬೇಕಾಗುತ್ತದೆ ಈ ಮುಂಜಾಗ್ರತಾ ಕ್ರಮ

ಗರ್ಭಿಣಿಯರು ಶಾರೀರಿಕ ಸಂಬಂಧ ಬೆಳೆಸಬಹುದು. ತಜ್ಞರ ಪ್ರಕಾರ ಸಂಬಂಧ ಬೆಳೆಸುವ ಮುನ್ನ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಗರ್ಭಿಣಿ ಹಾರ್ಮೋನ್ ನಲ್ಲಿ ಸಾಕಷ್ಟು ಬದಲಾವಣೆಯಾಗಿರುತ್ತದೆ. ಸಣ್ಣ ನಿರ್ಲಕ್ಷ್ಯ ಕೂಡ Read more…

ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ: ರಾಜ್ಯಕ್ಕೆ ಹೆಚ್ಚಿದ ಆತಂಕ

ನವದೆಹಲಿ: ಇಂದು ಮಧ್ಯಾಹ್ನ 2 ಗಂಟೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ(CWRC) ನಡೆಯಲಿದೆ. ಕಳೆದ ಸಭೆಯಲ್ಲಿ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರನ್ನು 15 ದಿನಗಳ Read more…

5 ತಿಂಗಳ ಮೊದಲೇ ರಾಜ್ಯದಲ್ಲಿ ಉಷ್ಣಾಂಶ ಭಾರಿ ಏರಿಕೆ: ಮಳೆಗಾಲ ಮುಗಿದ ಬೆನ್ನಲ್ಲೇ ಚಳಿಗಾಲದ ಬದಲು ಬೇಸಿಗೆ ಶುರು: ಬೇಸಿಗೆಯನ್ನೂ ನಾಚಿಸುವಂತಹ ಬಿಸಿಲು, ಸೆಖೆ

ಬೆಂಗಳೂರು: ಬೇಸಿಗೆ ಇನ್ನೂ ಐದು ತಿಂಗಳು ಇರುವಾಗಲೇ ರಾಜ್ಯದಲ್ಲಿ ಸೆಖೆ ಶುರುವಾಗಿದೆ. ಮಳೆ ಕಡಿಮೆಯಾಗಿರುವುದರಿಂದ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗಿದ್ದು, ವಾಡಿಕೆಗಿಂತ 3-5 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಹೆಚ್ಚಳವಾಗಿದೆ. Read more…

ಇಲ್ಲಿದೆ ಗಂಟಲು ನೋವಿಗೆ ಮನೆ ಮದ್ದು

ಯಾವುದೇ ರೀತಿಯ ಸೋಂಕಿನಿಂದ ಗಂಟಲು ನೋವು ಕಾಣಿಸಿಕೊಳ್ಳುವುದು ಸಾಮಾನ್ಯ, ಆದರೆ ನಿವಾರಿಸಿಕೊಳ್ಳಲು ಮನೆಯಲ್ಲೇ ಇರುವ ವಸ್ತುಗಳಿಂದ ಹೀಗೆ ನಿವಾರಿಸಿಕೊಳ್ಳಿ. ಗಂಟಲು ನೋವು ಅಥವಾ ಸೋಂಕಿಗೆ ಅರ್ಧ ಚಿಟಿಕೆ ಕರಿಮೆಣಸಿನ Read more…

ಒಂದು ಪ್ಯಾಕೆಟ್ ಚಿಪ್ಸ್ ತಿನ್ನುವುದು ಯಾವೆಲ್ಲಾ ಆರೋಗ್ಯ ಸಮಸ್ಯೆಗೆ ಕಾರಣ ಗೊತ್ತಾ…..?

ನಾವು ಪ್ಯಾಕೆಟ್ ಆಹಾರವನ್ನು ಹೆಚ್ಚಾಗಿ ತಿನ್ನಲು ಇಷ್ಟಪಡುತ್ತೇವೆ. ಅದರಲ್ಲೂ ಚಿಪ್ಸ್ ತಿನ್ನುವುದೆಂದರೆ ತುಂಬಾ ಇಷ್ಟಪಡುತ್ತೇವೆ. ಆದರೆ ಈ ಒಂದು ಪ್ಯಾಕೆಟ್ ಚಿಪ್ಸ್ ತಿನ್ನುವುದರಿಂದ ಯಾವುದೆಲ್ಲಾ ಆರೋಗ್ಯ ಸಮಸ್ಯೆಗಳು ಕಾಡುತ್ತದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...