alex Certify Live News | Kannada Dunia | Kannada News | Karnataka News | India News - Part 78
ಕನ್ನಡ ದುನಿಯಾ
    Dailyhunt JioNews

Kannada Duniya

ದುಬಾರಿ ಡ್ರೆಸ್ ಗಳು ಬೇಗನೆ ಬಣ್ಣ ಮಾಸಿ ಮಸುಕಾಗುತ್ತಿವೆಯೇ…..? ಈ ಟಿಪ್ಸ್‌ ಅನುಸರಿಸಿದ್ರೆ ಹಾಗೇ ಇರುತ್ತದೆ ಬಟ್ಟೆಯ ಹೊಳಪು

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ದುಬಾರಿ ಬ್ರಾಂಡೆಡ್‌ ಬಟ್ಟೆಗಳನ್ನು ಧರಿಸಲು ಇಷ್ಟಪಡುತ್ತಾರೆ. ಆದರೆ ಕೆಲವೊಮ್ಮೆ ಬೆಲೆಬಾಳುವ ಬಟ್ಟೆಗಳೂ ಬೇಗನೆ ಮಸುಕಾಗಿಬಿಡುತ್ತವೆ. ಒಂದೇ ವಾಶ್‌ಗೆ ಬಣ್ಣ ಬಿಟ್ಟುಕೊಂಡು ಬಟ್ಟೆಗಳ ಹೊಳಪು Read more…

BREAKING: ದಾಖಲೆಗಾಗಿ ಅಲ್ಲ, ಜನಪರ ಕಾಳಜಿಯಿಂದ ಸುದೀರ್ಘ 15 ಗಂಟೆ ವಿಧಾನಸಭೆ ಕಲಾಪ: ಸ್ಪೀಕರ್ ಯು.ಟಿ. ಖಾದರ್

ಬೆಳಗಾವಿ: ನಿನ್ನೆ ಸುದೀರ್ಘ 15 ಗಂಟೆಗಳ ಕಾಲ ವಿಧಾನಸಭೆಯ ಕಲಾಪ ನಡೆಸಲಾಗಿದೆ. ಬೆಳಗ್ಗೆ 10 ಗಂಟೆಗೆ ಆರಂಭವಾದ ಸದನ ತಡರಾತ್ರಿ 12:55 ಕ್ಕೆ ಅಂತ್ಯವಾಗಿದೆ. ಕೆ.ಜಿ. ಬೋಪಯ್ಯ ಸ್ಪೀಕರ್ Read more…

ಹೇರ್‌ ಫಾಲ್‌ ತಡೆಯಬಲ್ಲದು ಈ ಆರೋಗ್ಯಕಾರಿ ಜ್ಯೂಸ್‌…!

ಚಳಿಗಾಲ ಬಂದ ಕೂಡಲೇ ಕೂದಲಲ್ಲಿ ಶುಷ್ಕತೆ, ಸುಕ್ಕುಗಟ್ಟುವಿಕೆ, ತಲೆಹೊಟ್ಟು ಮತ್ತು ಕೂದಲು ತೆಳುವಾಗುವುದು ಮುಂತಾದ ಸಮಸ್ಯೆಗಳು ಶುರುವಾಗುತ್ತವೆ. ಶೀತ ಗಾಳಿ, ಕ್ವಿಲ್ಟ್ ಅಥವಾ ಕಂಬಳಿಗಳನ್ನು ಧರಿಸಿ ಮಲಗುವುದರಿಂದ ಇದು Read more…

ಒಳ ಮೀಸಲಾತಿ ನಿರೀಕ್ಷೆಯಲ್ಲಿರುವ ಸಮುದಾಯಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಒಳ ಮೀಸಲಾತಿ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ Read more…

ಈ ಆಹಾರ ಪದಾರ್ಥ ಬಿಸಿ ಮಾಡಿ ಸೇವಿಸಿದರೆ ಪಚನಕ್ರಿಯೆಯ ಮೇಲೆ ಬೀರುತ್ತದೆ ನಕಾರಾತ್ಮಕ ಪರಿಣಾಮ

ಬಿಸಿ ಬಿಸಿ ಅಡುಗೆ ಊಟ ಮಾಡಿ ತಿನ್ನುವ ಅಭ್ಯಾಸವುಳ್ಳವರಿಗೆ ಆಹಾರ ತಣ್ಣಗಿದ್ದರೆ ರುಚಿಸುವುದಿಲ್ಲ. ಅವರು ಅದನ್ನು ಮತ್ತೆ ಒಲೆಯ ಮೇಲೋ ಅಥವಾ ಓವನ್ ನಲ್ಲೋ ಇಟ್ಟು ಬಿಸಿ ಮಾಡುತ್ತಾರೆ. Read more…

GOOD NEWS: ವಸತಿ ಶಾಲೆ, ಕಾಲೇಜುಗಳಿಗೆ ಸರ್ಕಾರದಿಂದ ಉಚಿತ ವಿದ್ಯುತ್: ಸಮಾಜ ಕಲ್ಯಾಣ ಇಲಾಖೆ ಆದೇಶ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 821 ವಸತಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲು ಅಂದಾಜು ವೆಚ್ಚ ನಿಗದಿಪಡಿಸಿ ಸಮಾಜ ಕಲ್ಯಾಣ Read more…

BREAKING: ತಡರಾತ್ರಿ 12.50ರವರೆಗೆ ಸುವರ್ಣಸೌಧದಲ್ಲಿ ಕಲಾಪ, ಸುದೀರ್ಘ 14 ಗಂಟೆ ಚರ್ಚೆ ದಾಖಲೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ಮಧ್ಯರಾತ್ರಿ 12:50 ರವರೆಗೆ ಕಲಾಪ ನಡೆಸಲಾಗಿದೆ. ಬೆಳಗ್ಗೆ 10.30 ಕ್ಕೆ ಆರಂಭವಾದ ಕಲಾಪ ತಡರಾತ್ರಿವರೆಗೂ ನಡೆಸಿದ್ದು, ಒಟ್ಟು 14 ಗಂಟೆಗಳ ಕಾಲ ಚರ್ಚೆ Read more…

ಕಿವಿ ಹಣ್ಣಿನ ಸಿಪ್ಪೆಯಿಂದ ಮಾಡಿ ಗರಿ ಗರಿಯಾದ ಚಿಪ್ಸ್‌, ಇಲ್ಲಿದೆ ರೆಸಿಪಿ

ವಿಟಮಿನ್-ಸಿಯಲ್ಲಿ ಸಮೃದ್ಧವಾಗಿರುವ ಹಣ್ಣು ಕಿವಿ. ಈ ಹಣ್ಣನ್ನು ತಿನ್ನುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಸಾಮಾನ್ಯವಾಗಿ ಸಲಾಡ್, ಶೇಕ್, ಸ್ಮೂಥಿ ಅಥವಾ ಜ್ಯೂಸ್‌ಗೆ ನಾವು ಕಿವಿ ಹಣ್ಣನ್ನು ಬಳಸ್ತೇವೆ. Read more…

ಮಗುವಿಗೆ ಮಾಡಿ ಕೊಡಿ ಆರೋಗ್ಯಕರ ‘ಬೇಳೆ ಸೂಪ್’

ಮಗುವಿಗೆ ಆರು ತಿಂಗಳು ಆದ ಬಳಿಕ ಎದೆಹಾಲಿನ ಜತೆಜತೆಗೆ ಬೇರೆ ಆಹಾರವನ್ನು ಪರಿಚಯಿಸಬೇಕಾಗುತ್ತದೆ. ಇದರಿಂದ ಮಗುವಿನ ತೂಕ ಹಾಗೂ ಬೆಳವಣಿಗೆಗೆ ಸಹಾಯಕವಾಗುತ್ತದೆ. ಹಾಗಂತ ದೊಡ್ಡವರು ತಿನ್ನುವ ಆಹಾರವನ್ನು ಅವರಿಗೆ Read more…

BIG NEWS : ಮಂಡ್ಯ ‘ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ತೆರಳುವ ‘ಸರ್ಕಾರಿ ನೌಕರ’ರಿಗೆ ‘OOD’ ಬಗ್ಗೆ ಮಹತ್ವದ ಮಾಹಿತಿ.!

ಮಂಡ್ಯ : ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರಳುವ ‘ಸರ್ಕಾರಿ ನೌಕರ’ರಿಗೆ ಇಲ್ಲಿದೆ ಮುಖ್ಯ ಮಾಹಿತಿ. ಮಂಡ್ಯ ಜಿಲ್ಲೆಯಲ್ಲಿ 87ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ:20-12- Read more…

ಒಂದು ಕಪ್ ಹಾಲಿನ ಜೊತೆ ಒಂದು ಖರ್ಜೂರದ ಲಾಡು ಸೇವನೆ ಮಾಡಬಲ್ಲದು ಆರೋಗ್ಯಕ್ಕೆ ಮ್ಯಾಜಿಕ್‌…!

ಖರ್ಜೂರವು ಅತ್ಯಂತ ಶಕ್ತಿಯುತವಾದ ಡ್ರೈಫ್ರೂಟ್‌. ಕಾರ್ಬೋಹೈಡ್ರೇಟ್‌ಗಳು, ಕಬ್ಬಿಣ, ಪ್ರಯೋಜನಕಾರಿ ಕೊಬ್ಬುಗಳು, ನಾರು, ಕೊಬ್ಬಿನಾಮ್ಲಗಳು, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಪ್ರೋಟೀನ್‌ಗಳಂತಹ ಗುಣಗಳ ಉಗ್ರಾಣ ಖರ್ಜೂರ. ಇದನ್ನು ಸೇವಿಸುವುದರಿಂದ ಹೃದಯ ಮತ್ತು Read more…

ಪ್ರವಾಸಿಗರೇ ಗಮನಿಸಿ : ‘ಜೋಗ ಜಲಪಾತ’ ಪ್ರವೇಶಕ್ಕೆ 3 ತಿಂಗಳು ತಾತ್ಕಾಲಿಕ ನಿರ್ಬಂಧ |Jog Falls

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ Read more…

KSET ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿ ಪ್ರಕಟ

ಬೆಂಗಳೂರು: KSET-24 ಸಂಬಂಧಿಸಿದಂತೆ 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿಯನ್ನು KEA ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಡಿ.19ರ ಮಧ್ಯಾಹ್ನ 12.30ರೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಲು ಕೋರಲಾಗಿದೆ. Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯಗಳಿಗಾಗಿ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಾಹಿತಿ ನೀಡಿದೆ. ಕೋರಮಂಗಲ Read more…

ಮುಖದ ಅಂದ ಹೆಚ್ಚಿಸಿಕೊಳ್ಳಲು ಈ ರೀತಿ ಬಳಸಿ ʼಹಸಿ ಹಾಲುʼ

ಹಸಿ ಹಾಲು ಎಲ್ಲಾ ರೀತಿಯಲ್ಲೂ ಅತ್ಯುತ್ತಮವೆಂದು ಸಾಬೀತಾಗಿದೆ. ಪ್ರಾಚೀನ ಕಾಲದಿಂದ್ಲೂ ಹಸಿ ಹಾಲು ಬಳಕೆಯಲ್ಲಿದೆ. ನಮ್ಮ ಸೌಂದರ್ಯ ಮತ್ತು ಆರೋಗ್ಯ ಎರಡಕ್ಕೂ ಬೇಕು ಹಸಿ ಹಾಲು. ಇದು ಯಾವುದೇ Read more…

ಹೀಗೆ ಮಾಡಿ ನಿಮ್ಮ ಕೂದಲಿನ ‘ರಕ್ಷಣೆ’

ಕೂದಲಿನ ಆರೈಕೆ ಮಾಡಿಕೊಳ್ಳುವುದೇ ಇತ್ತೀಚೆಗೆ ಅನೇಕರಿಗೆ ದೊಡ್ಡ ಸಮಸ್ಯೆಯಾಗಿದೆ. ಕೂದಲು ಉದುರುವುದು, ಬಿಳಿ ಕೂದಲು ಹೀಗೆ ನಾನಾ ಕಾರಣಗಳಿಂದ ಅನೇಕರು ಕೂದಲಿನ ಆರೈಕೆಗೆ ಹೆಚ್ಚಿನ ಒತ್ತು ನೀಡುತ್ತಾರೆ. ಒಣ Read more…

BIG NEWS : ರಾಜ್ಯ ಸರ್ಕಾರದಿಂದ ‘ವಿಕಲಚೇತನ’ ನೌಕರರಿಗೆ ಗುಡ್ ನ್ಯೂಸ್ : ‘ಸಂಚಾರಿ ಭತ್ಯೆ’ ಮಂಜೂರು ಮಾಡಿ ಆದೇಶ.!

ರಾಜ್ಯ ಸರ್ಕಾರದ ವಿಶೇಷ-ಚೇತನ ನೌಕರರುಗಳಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಅವರ ಮೂಲ ವೇತನದ 6% ದರದಲ್ಲಿ ಯಾವುದೇ ಗರಿಷ್ಠ ಮಿತಿ ಇಲ್ಲದೇ 1ನೇ ಡಿಸೆಂಬರ್ 2024 ರಿಂದ Read more…

ಪದ್ಮಶ್ರೀ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ ನಿಧನಕ್ಕೆ ಸಿಎಂ ಸಂತಾಪ

ಪದ್ಮಶ್ರೀ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಲಕ್ಷಾಂತರ ಗಿಡಗಳನ್ನು ನೆಟ್ಟು, ನೀರೆರೆದ ಅಂಕೋಲಾ ತಾಲ್ಲೂಕು ಹೊನ್ನಳ್ಳಿಯ ಪರಿಸರಪ್ರೇಮಿ ತುಳಸಿಗೌಡ ಅವರ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯ

ಪ್ರಸಕ್ತ(2024-25) ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮದಡಿ ಪ.ಜಾತಿ/ ಪ.ಪಂಗಡ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನದ ಇತರೆ ವರ್ಗದ ರೈತರಿಗೆ ಶೇ.55  ಸಹಾಯಧನ Read more…

BIG NEWS: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ಕ್ಕೆ 1,33,867 ಎಕರೆ ಜಮೀನು ಸ್ವಾಧೀನ: ಸಿಎಂ ಮಾಹಿತಿ

ಬೆಳಗಾವಿ: ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ Read more…

ಈ ಪಾನೀಯದೊಂದಿಗೆ ದಿನ ಆರಂಭಿಸುವುದರಿಂದ ಅನೇಕ ಗಂಭೀರ ಕಾಯಿಲೆಗಳನ್ನು ದೂರವಿಡಬಹುದು….!

ಕೇಸರಿ ಆಯುರ್ವೇದದ ಮೂಲಿಕೆ. ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸಲು ಪ್ರಾಚೀನ ಕಾಲದಿಂದಲೂ ಕೇಸರಿಯನ್ನು ಬಳಸಲಾಗುತ್ತಿದೆ. ಕೇಸರಿಯನ್ನು ಮಸಾಲೆಗಳ ರಾಣಿ ಎಂದೇ ಕರೆಯುತ್ತಾರೆ. ಸಾಮಾನ್ಯವಾಗಿ ಕೇಸರಿಯನ್ನು ಸಿಹಿ ತಿನಿಸುಗಳು ಅಥವಾ ಹಾಲಿಗೆ Read more…

ಚಳಿಗಾಲದಲ್ಲಿ ಜೀರ್ಣಕ್ರಿಯೆ ಸುಗಮಗೊಳಿಸುತ್ತೆ ಈ ಉಪ್ಪಿನಕಾಯಿ; ಇಲ್ಲಿದೆ ಸಂಪೂರ್ಣ ರೆಸಿಪಿ

ಉಪ್ಪಿನಕಾಯಿ ಇಲ್ಲದಿದ್ರೆ ಊಟವೇ ಸಪ್ಪೆ ಎನಿಸಿಬಿಡುತ್ತದೆ. ಭಾರತದಲ್ಲಿ ಬಹುತೇಕ ಎಲ್ಲರೂ ಉಪ್ಪಿನಕಾಯಿಯನ್ನು ಬಳಸ್ತಾರೆ. ನಿಂಬೆ ಉಪ್ಪಿನಕಾಯಿ, ಮಾವಿನಕಾಯಿ ಉಪ್ಪಿನಕಾಯಿ, ಎಲೆಕೋಸು ಉಪ್ಪಿನಕಾಯಿ ಮತ್ತು ಹಸಿ ಮೆಣಸಿನಕಾಯಿ ಉಪ್ಪಿನಕಾಯಿ ಹೀಗೆ Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಗಿದು ತಿನ್ನಿ ಲವಂಗ; ದಂಗುಬಡಿಸುತ್ತೆ ಅದರ ಪ್ರಯೋಜನಗಳು..…!

ಲವಂಗವು ಅತ್ಯಂತ ಪರಿಮಳಯುಕ್ತವಾದ, ತುಂಬಾ ರುಚಿಕರ ಮಸಾಲೆ ಪದಾರ್ಥಗಳಲ್ಲೊಂದು. ಇದು ಆಯುರ್ವೇದದ ನಿಧಿಯಾಗಿದೆ. ಅನೇಕ ಔಷಧೀಯ ಗುಣಗಳು ಲವಂಗದಲ್ಲಿವೆ. ಅಷ್ಟೇ ಅಲ್ಲ ಪೋಷಕಾಂಶಗಳು ಕೂಡ ಸಾಕಷ್ಟಿವೆ. ಲವಂಗವನ್ನು ಸೇವಿಸಿದರೆ Read more…

BREAKING : ಜಾರ್ಜಿಯಾದ ಹೋಟೆಲ್ ರೆಸಾರ್ಟ್’ ನಲ್ಲಿ ವಿಷಾನಿಲ ಸೇವಿಸಿ 12 ಭಾರತೀಯರು ಸಾವು.!

ಜಾರ್ಜಿಯಾದ ಪರ್ವತ ರೆಸಾರ್ಟ್ ಗುಡೌರಿಯಲ್ಲಿರುವ ಭಾರತೀಯ ರೆಸ್ಟೋರೆಂಟ್ನಲ್ಲಿ ಕಾರ್ಬನ್ ಮಾನಾಕ್ಸೈಡ್ ಅನಿಲದಿಂದ ವಿಷಪ್ರಾಶನದಿಂದಾಗಿ ಹನ್ನೆರಡು ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿದೆ. ಎಲ್ಲರೂ ಎರಡನೇ ಮಹಡಿಯಲ್ಲಿರುವ ತಮ್ಮ Read more…

BIG NEWS: ಜಲ, ವಾಯು ಮಾಲಿನ್ಯ ಕಾಯ್ದೆ ಉಲ್ಲಂಘಿಸುವ ಕಾರ್ಖಾನೆಗಳ ಮುಚ್ಚಲು ಆದೇಶ

ಬೆಳಗಾವಿ: ವಾಯು ಮಾಲಿನ್ಯ, ಜಲ ಮಾಲಿನ್ಯ ಕಾಯಿದೆ ಉಲ್ಲಂಘನೆ ಮಾಡಿದರೆ, ಅಂತಹ ಕಾರ್ಖಾನೆಗಳನ್ನು ಮುಚ್ಚಲು ಈಗಾಗಲೇ ಆದೇಶವನ್ನು ನೀಡಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಭೀಮಣ್ಣ Read more…

BREAKING : ಬೆಂಗಳೂರಿನಲ್ಲಿ ಕ್ಯಾಂಟರ್ ವಾಹನ ಪಲ್ಟಿ, ಸ್ಥಳದಲ್ಲೇ ಚಾಲಕ ದುರ್ಮರಣ.!

ಬೆಂಗಳೂರು : ಕ್ಯಾಂಟರ್ ವಾಹನ ಪಲ್ಟಿಯಾಗಿ ಚಾಲಕ ಮೃತಪಟ್ಟಂತಹ ಘಟನೆ ಬನ್ನೇರುಘಟ್ಟ ರಸ್ತೆಯ ಜೆಲ್ಲಿ ಮೆಷಿನ್ ಬಳಿ ನಡೆದಿದೆ.  ವೇಗವಾಗಿ ಬಂದಂತಹ ಕ್ಯಾಂಟರ್ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. Read more…

ವಿಶೇಷ ಚೇತನ ಮಕ್ಕಳೊಂದಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ HDK

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ವಿವಿಧ ಸಮಾಜಮುಖಿ ಕಾರ್ಯ ಕೈಗೊಂಡಿದ್ದಾರೆ. ದೇವಾಲಯಗಳಲ್ಲಿ ವಿಶೇಷ ಪೂಜೆ, ರೋಗಿಗಳಿಗೆ ಹಣ್ಣು, Read more…

BREAKING : ಪವಿತ್ರಾಗೌಡಗೆ ಮತ್ತೆ ನಿರಾಸೆ : ಇಂದು ಕೂಡ ಜೈಲಿನಿಂದ ‘ಬಿಡುಗಡೆ ಭಾಗ್ಯ’ ಇಲ್ಲ |Pavithra Gowda

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿ ಪವಿತ್ರಾಗೌಡಗೆ ಜಾಮೀನು ಮಂಜೂರಾಗಿದ್ದು, ಆದರೆ ಇನ್ನೂ ಕೂಡ ಜೈಲಿನಿಂದ ರಿಲೀಸ್ ಆಗಿಲ್ಲ. ಜಾಮೀನು ಪ್ರತಿ ತಡವಾಗಿ ಜೈಲಿಗೆ ತಲುಪಿದ Read more…

ಕೋವಿಡ್ ಲಸಿಕೆ ಪಡೆದ ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚು: ಅಧ್ಯಯನದಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ

ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಚಿಕ್ಕ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆಘಾತಕಾರಿ ಬೆಳವಣಿಗೆಯಾಗಿದೆ. 10 ವರ್ಷದೊಳಗಿನ ಮಕ್ಕಳು ಕೂಡ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಕೋವಿಡ್ Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘NIACL’ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಪ್ರಮುಖ ಸರ್ಕಾರಿ ಕ್ಷೇತ್ರ ಸಂಸ್ಥೆಯಾದ ನ್ಯೂ ಇಂಡಿಯಾ ಅಸ್ಯೂರನ್ಸ್ ಕಂಪನಿಯ ಲಿಮಿಟೆಡ್… ದೇಶಾದ್ಯಾಂತ ಇರುವ ಎನ್ಐಎಸಿಎಲ್ ಶಾಖೆಗಳಲ್ಲಿ ಸಹಾಯಕ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...